death

 • ನಕಲಿ ವೈದ್ಯನ ಚುಚ್ಚುಮದ್ದು: ಸಾವು

  ಲಿಂಗಸುಗೂರು (ರಾಯಚೂರು): ನಕಲಿ ವೈದ್ಯರಿಂದ ಇಂಜೆಕ್ಷನ್‌ ಮಾಡಿಸಿಕೊಂಡ ಪರಿಣಾಮ ಕ್ಷಣಾರ್ಧದಲ್ಲೇ ರಿಯಾಕ್ಷನ್‌ ಆಗಿ ಮಹಿಳೆಯೊಬ್ಬರು ಮೃತಪಟ್ಟ ಘಟನೆ ಕಸಬಾ ಲಿಂಗಸುಗೂರು ಗ್ರಾಮದಲ್ಲಿ ಮಂಗಳವಾರ ನಡೆದಿದೆ. ಕಸಬಾ ಲಿಂಗಸುಗೂರು ಗ್ರಾಮದ ನಿವಾಸಿ ಸುವರ್ಣ(48) ಮೃತ ಮಹಿಳೆ. ಸೋಮವಾರ ರಾತ್ರಿ ಹಲ್ಲು…

 • ಬೆಂಕಿ ತಗುಲಿ ಅತ್ತೆ, ಸೊಸೆ ಸಾವು

  ತುಮಕೂರು: ಆಕಸ್ಮಿಕ ಬೆಂಕಿ ತಗುಲಿ ಅತ್ತೆ, ಸೊಸೆ ಮೃತಪಟ್ಟಿರುವ ಘಟನೆ ಗ್ರಾಮಾಂತರ ಪೊಲೀಸ್‌ ಠಾಣಾ ವ್ಯಾಪ್ತಿಯ ಗಂಗಸಂದ್ರದಲ್ಲಿ ಶನಿವಾರ ಸಂಭವಿಸಿದೆ. ಗಂಗಸಂದ್ರ ಗ್ರಾಮದ ಪಾರ್ವತಮ್ಮ (75) ಮತ್ತು ರಾಜೇಶ್ವರಿ (45) ಮೃತಪಟ್ಟವರು. ಕಸಬಾ ಹೋಬಳಿ ಗಂಗಸಂದ್ರ ಗ್ರಾಮದಲ್ಲಿ ಪಾರ್ವತಮ್ಮ,…

 • ಮದುವೆ ದಿಬ್ಬಣದಲ್ಲಿ ಡ್ಯಾನ್ಸ್ ಮಾಡುತ್ತಾ ಯುವಕ ಸಾವು: ವಿಡಿಯೋ ವೈರಲ್

  ಕಲಬುರಗಿ: ಮದುವೆ ಮೆರವಣಿಗೆಯಲ್ಲಿ ಡ್ಯಾನ್ಸ್ ಮಾಡುತ್ತಿರುವಾಗಲೇ ಯುವಕನೋರ್ವ ದಾರುಣವಾಗಿ ಸಾವನ್ನಪ್ಪಿರುವ ಘಟನೆ ಜಿಲ್ಲೆಯ ಚಿತ್ತಾಪೂರ ತಾಲೂಕಿನಲ್ಲಿ ನಡೆದಿದ್ದು, ತಡವಾಗಿ ಬೆಳಕಿಗೆ ಬಂದಿದೆ.‌ ಚಿತ್ತಾಪುರ ತಾಲೂಕಿನ ಹೊಸುರು ಗ್ರಾಮದಲ್ಲಿ ಡ್ಯಾನ್ಸ್ ಮಾಡುತ್ತಿರುವುದಾಗ ಏಕಾಏಕಿ ಯುವಕ ಕುಸಿದು ಬಿದ್ದು ಕೊನೆಯುಸಿರೆಳೆದಿದ್ದಾನೆ. 24…

 • ಕೊಪ್ಪಳ: ವೈದ್ಯರ ನಿರ್ಲ್ಯಕ್ಷದಿಂದ ಗರ್ಭಿಣಿ ಸಾವು

  ಕೊಪ್ಪಳ: ನಗರದ ಜಿಲ್ಲಾ ಆಸ್ಪತ್ರೆಯಲ್ಲಿ ವೈದ್ಯರ ನಿರ್ಲಕ್ಷದಿಂದ ಗರ್ಭಿಣಿ ಸಾವನ್ನಪಿದ ಘಟನೆ ರವಿವಾರ ನಡೆದಿದೆ. ಮೃತ ಗರ್ಭಿಣಿಯನ್ನು ಬಳ್ಳಾರಿ ಜಿಲ್ಲೆಯ ಹೂವಿನಹಡಗಲಿಯ ಕೊಗಳಿ ತಾಂಡಾದ ಜ್ಯೋತಿ ಬಾಯಿ ನಾಯ್ಕ್ (26) ಎಂದು ಗುರುತಿಸಲಾಗಿದೆ. ಜ್ಯೋತಿಬಾಯಿ ಕುಟುಂಬ ಕೊಪ್ಪಳ ತಾಲೂಕಿನ…

 • ತನಿಖೆಯಲ್ಲಿ ಬಯಲು! ಸ್ಕೂಟಿ ಟಯರ್ ಪಂಕ್ಚರ್ ಹಾಕಿಸೋ ನೆಪದಲ್ಲಿ ವೈದ್ಯೆ ಮೇಲೆ ಗ್ಯಾಂಗ್ ರೇಪ್

  ಹೈದರಾಬಾದ್: ಹೈದರಾಬಾದ್ ವೈದ್ಯೆಯ ಮೇಲೆ ಸಾಮೂಹಿಕ ಅತ್ಯಾಚಾರ ಎಸಗಿ ನಂತರ ಪೆಟ್ರೋಲ್ ಸುರಿದು ಬೆಂಕಿ ಹಚ್ಚಿ ಸುಟ್ಟು ಹತ್ಯೆಗೈದಿರುವ ಪ್ರಕರಣದ ಆರೋಪಿಗಳಿಗೆ ಯಾವುದೇ ರೀತಿಯ ಕಾನೂನು ನೆರವು ನೀಡದಿರಲು ಶಾದ್ ನಗರ್ ನ ವಕೀಲರ (ಬಾರ್) ಸಂಘ ನಿರ್ಧರಿಸಿದೆ…

 • ಹೆಡ್‌ಫೋನ್‌ ಧರಿಸಿ ಹಳಿ ದಾಟುವಾಗ‌ ಯುವಕ ಸಾವು

  ಗಂಗಾವತಿ: ಹೆಡ್‌ಫೋನ್‌ ಹಾಕಿಕೊಂಡು ಹಳಿ ದಾಟುತ್ತಿದ್ದಾಗ ರೈಲು ಡಿಕ್ಕಿ ಹೊಡೆದು ಯುವಕನೊಬ್ಬ ಮೃತಪಟ್ಟ ಘಟನೆ ಪಟ್ಟಣದಲ್ಲಿ ಬುಧವಾರ ಸಂಭವಿಸಿದೆ. ಗುಜರಾತ್‌ ಮೂಲದ ನಿವಾಸಿ ವಿಫುಲ್‌ ಕುಮಾರ (18) ಮೃತ ಯುವಕ. ಮೊಬೈಲ್‌ ಹೆಡ್‌ಫೋನ್‌ ಹಾಕಿ ಹಾಡು ಕೇಳುತ್ತಾ ನಗರದ…

 • ಆರ್‌ಟಿಪಿಎಸ್‌ನಲ್ಲಿ ಅವಘಡ: ಒಡಿಶಾದ ಕಾರ್ಮಿಕ ಸಾವು

  ರಾಯಚೂರು: ರಾಯಚೂರು ಶಾಖೋತ್ಪನ್ನ ಕೇಂದ್ರದ ಕಲ್ಲಿದ್ದಲು ಸಂಸ್ಕರಣಾ ಘಟಕದಲ್ಲಿ ಗುರುವಾರ ತಡರಾತ್ರಿ ಕಲ್ಲಿದ್ದಲು ಸಾಗಿಸುವ ಬೆಲ್ಟ್ನಲ್ಲಿ ಸಿಲುಕಿ ಒಡಿಶಾ ಮೂಲದ ಕಾರ್ಮಿಕ ಮೃತಪಟ್ಟಿದ್ದಾನೆ. ದೀಪಕ್‌ ನಾಯಕ (27) ಮೃತ ಕಾರ್ಮಿಕ. ಶಕ್ತಿನಗರದಲ್ಲಿ ವಾಸವಾಗಿದ್ದ ದೀಪಕ್‌, ಕಲ್ಲಿದ್ದಲು ಪೂರೈಸುವ ಸಂಸ್ಕರಣಾ…

 • ವಿಟ್ಲ : ಕಾಲು ಜಾರಿ ಕೆರೆಗೆ ಬಿದ್ದು ಬಾಲಕ ಸಾವು

  ವಿಟ್ಲ: ಮಕ್ಕಳ ದಿನಾಚರಣೆ ದಿನದಂದೇ 9ನೇ ತರಗತಿ ವಿದ್ಯಾರ್ಥಿ ನೀರಿನಲ್ಲಿ ಮುಳುಗಿ ಮೃತಪಟ್ಟ ಘಟನೆ ವಿಟ್ಲದ ಕೋಟಿಕೆರೆಯಲ್ಲಿ ಗುರುವಾರ ಸಂಭವಿಸಿದೆ. ವಿಟ್ಲಪಡ್ನೂರು ಗ್ರಾಮದ ಕಡಂಬು ನಿವಾಸಿ ಜುಬೈದಾ ಅವರ ಪುತ್ರ, ವಿಟ್ಲದ ಖಾಸಗಿ ಶಾಲೆಯ 9ನೇ ತರಗತಿ ವಿದ್ಯಾರ್ಥಿ…

 • ಕಳೆನಾಶಕ ಸೇವಿಸಿ ಮಗು ಸಾವು

  ಮೂಡಿಗೆರೆ: ಜ್ಯೂಸ್‌ ಎಂದು ಭಾವಿಸಿ ಕಳೆನಾಶಕ ಕುಡಿದಿದ್ದ ಮೂರು ವರ್ಷದ ಮಗು ಚಿಕಿತ್ಸೆ ಫಲಿಸದೆ ಮೃತಪಟ್ಟಿದೆ. ಮೂಡಿಗೆರೆ ತಾಲೂಕಿನ ದುರ್ಗದಹಳ್ಳಿಯ ಪ್ರವೀಣ್‌ ಮತ್ತು ಪೂಜಿತಾ ದಂಪತಿಯ ಏಕೈಕ ಪುತ್ರ ಅಗಸ್ತ್ಯ (3) ಮೃತ ಮಗು. ಅ.24ರಂದು ಮನೆಯಲ್ಲಿ ಆಟವಾಡುತ್ತಿದ್ದ…

 • ಟಿ.ಎನ್‌.ಶೇಷನ್‌ ನಿಧನಕ್ಕೆ ಗಣ್ಯರ ಕಂಬನಿ

  ಬೆಂಗಳೂರು: ಕೇಂದ್ರ ಚುನಾವಣಾ ಆಯೋಗದ ಮಾಜಿ ಮುಖ್ಯ ಚುನಾವಣಾ ಆಯುಕ್ತ ಟಿ.ಎನ್‌.ಶೇಷನ್‌ ನಿಧನಕ್ಕೆ ಮುಖ್ಯಮಂತ್ರಿ ಬಿ.ಎಸ್‌. ಯಡಿಯೂರಪ್ಪ, ರಾಜ್ಯ ಬಿಜೆಪಿ ಅಧ್ಯಕ್ಷ ನಳಿನ್‌ ಕುಮಾರ್‌ ಕಟೀಲ್‌ ಸಂತಾಪ ಸೂಚಿಸಿದ್ದಾರೆ. ಟಿ.ಎನ್‌.ಶೇಷನ್‌ ಭಾರತೀಯ ಚುನಾವಣಾ ವ್ಯವಸ್ಥೆ ಸುಧಾರಣೆಗೆ ಅವರ ಕೊಡುಗೆ…

 • ಹೋರಿ ತಿವಿದು ಯುವಕ ಸಾವು

  ಶಿರಾಳಕೊಪ್ಪ: ಹೋರಿ ಬೆದರಿಸುವ ಸ್ಪರ್ಧೆ ವೀಕ್ಷಿಸುತ್ತಿದ್ದ ಯುವಕನೊಬ್ಬ ಹೋರಿ ತಿವಿದು ಮೃತಪಟ್ಟ ಘಟನೆ ತಡಸವಳ್ಳಿ ಗ್ರಾಮದಲ್ಲಿ ಬುಧವಾರ ಸಂಭವಿಸಿದೆ. ನಾಗರಾಜ್‌ (27) ಮೃತಪಟ್ಟವರು. ತಡಸವಳ್ಳಿಯಲ್ಲಿ ನಡೆದ ಸ್ಪರ್ಧೆ ವೇಳೆ ಹೋರಿಗಳು ಓಡುತ್ತಿರುವುದನ್ನು ನೋಡುತ್ತ ನಿಂತಿದ್ದ ಇವರಿಗೆ ಬೆದರಿ ಬಂದ…

 • ನಿಂತಿದ್ದ ಟ್ರ್ಯಾಕ್ಟರ್ ಗೆ ಕಾರು ಡಿಕ್ಕಿ: ಇಬ್ಬರು ಸ್ಥಳದಲ್ಲೇ ಸಾವು

  ಕಲಬುರಗಿ: ರಸ್ತೆ ಬದಿ ನಿಂತಿದ್ದ ಟ್ರ್ಯಾಕ್ಟರ್ ಗೆ ಕಾರು ಡಿಕ್ಕಿ ಹೊಡೆದು ಕಾರಲ್ಲಿದ್ದ ಇಬ್ಬರು ಮಹಿಳೆಯರು ಸ್ಥಳದಲ್ಲೇ ಸಾವನ್ನಪ್ಪಿ, ನಾಲ್ವರಿಗೆ ಗಂಭೀರವಾಗಿ ಗಾಯಗೊಂಡ ಘಟನೆ ಜಿಲ್ಲೆಯ ಕಮಲಾಪುರ ತಾಲೂಕಿನ ಜೀವನಗಿ ಗ್ರಾಮದ ಬಳಿ ನಡೆದಿದೆ. ‌ ಬೀದರ್ ನಿಂದ…

 • ವಿಷ ಗಾಳಿ ಸೇವಿಸಿ ಯೋಧನ ಮಕ್ಕಳಿಬ್ಬರ ಸಾವು

  ರಾಯಬಾಗ: ಕಾಳುಗಳಿಗೆ ಲೇಪನ ಮಾಡಿದ ರಾಸಾಯನಿಕದ ಗಾಳಿ ಸೇವಿಸಿ ಯೋಧನ ಮಕ್ಕಳಿಬ್ಬರು ಮೃತಪಟ್ಟಿದ್ದು, ಪತ್ನಿ ಅಸ್ವಸ್ಥರಾದ ಘಟನೆ ಬೆಳಗಾವಿ ಜಿಲ್ಲೆ ರಾಯಬಾಗ ತಾಲೂಕಿನ ಚಿಂಚಲಿ ಪಟ್ಟಣದಲ್ಲಿ ನಡೆದಿದೆ. ಯೋಧ ಹನಮಂತ ಕುಂಬಾರ ಮತ್ತು ಕವಿತಾ ದಂಪತಿಯ ಮಕ್ಕಳಾದ ಜಯಶ್ರೀ…

 • ಬೈಕ್ – ಕ್ಯಾಂಟರ್ ನಡುವೆ ಭೀಕರ ಅಪಘಾತ ಇಬ್ಬರು ಸಾವು

  ಶಿವಮೊಗ್ಗ : ಬೈಕು ಹಾಗೂ ಕ್ಯಾಂಟರ್ ನಡುವೆ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ ಬೈಕ್ ನಲ್ಲಿದ್ದ ಇಬ್ಬರು ಸ್ಥಳದಲ್ಲೇ ಸಾವನ್ನಪಿರುವ ಘಟನೆ ಶಿವಮೊಗ್ಗ ಜಿಲ್ಲೆಯ ಆಯನೂರು ಸಮೀಪದ ಹಾರನಹಳ್ಳಿಯಲ್ಲಿ ಬುಧವಾರ ಸಂಭವಿಸಿದೆ. ಮೃತರನ್ನು ಹಾರನಹಳ್ಳಿಯ ಕೇಶವ್(20) ಹಾಗೂ ಗೀರಿಶ್…

 • ಹಿಂಗಾರು ಮಳೆ ಆರ್ಭಟ: ಮತ್ತೊಂದು ಬಲಿ

  ಬೆಂಗಳೂರು: ಮಲೆನಾಡು, ಕೊಡಗು, ಕರಾವಳಿಯಲ್ಲಿ ಹಿಂಗಾರು ಮಳೆಯ ಅಬ್ಬರ ಮುಂದುವರಿದಿದ್ದು, ಮಳೆ ಸಂಬಂಧಿ ದುರ್ಘ‌ಟನೆಗಳಲ್ಲಿ ವ್ಯಕ್ತಿಯೊಬ್ಬ ಮೃತಪಟ್ಟಿದ್ದಾನೆ. ಈ ಮಧ್ಯೆ, ಶನಿವಾರ ಮುಂಜಾನೆ 8.30ಕ್ಕೆ ಅಂತ್ಯಗೊಂಡ 24 ತಾಸುಗಳ ಅವಧಿಯಲ್ಲಿ ಉತ್ತರ ಕನ್ನಡ ಜಿಲ್ಲೆಯ ಮಂಕಿಯಲ್ಲಿ ರಾಜ್ಯದಲ್ಲಿಯೇ ಅಧಿಕ…

 • ಚಿಕ್ಕಮಗಳೂರು : ವೇದಾವತಿ ನದಿ ಆರ್ಭಟಕ್ಕೆ ಕೊಚ್ಚಿ ಹೋದ ವೃದ್ದೆ

  ಚಿಕ್ಕಮಗಳೂರು ; ಕಳೆದ ಕೆಲವು ದಿನಗಳಿಂದ ಸುರಿಯುತ್ತಿದ್ದ ಮಳೆಗೆ ಜಿಲ್ಲೆಯ ವೇದಾವತಿ ನದಿಯಲ್ಲಿ ವೃದ್ಧೆಯೊಬ್ಬರು ಕೊಚ್ಚಿ ಹೋದ ಘಟನೆ ಕಡೂರು ತಾಲೂಕಿನ ಮಲ್ಲಿದೇವಿಹಳ್ಳಿ ಗ್ರಾಮದಲ್ಲಿ ಗುರುವಾರ ಸಂಭವಿಸಿದೆ. ಕಡೂರು ತಾಲೂಕಿನ ಮಲ್ಲಿದೇವಿಹಳ್ಳಿಯ ನಿವಾಸಿಯಾದ ಕರಿಯಮ್ಮ 70 ಮೃತ ವೃದ್ದೆ….

 • ಹೆಗ್ಗಣ ಕಚ್ಚಿ ಆರು ತಿಂಗಳ ಮಗು ಸಾವು

  ವಿಜಯಪುರ: ಸಿಂದಗಿ ತಾಲೂಕಿನ ಹೊಸೂರ ಗ್ರಾಮದಲ್ಲಿ ಮನೆಯಲ್ಲಿ ಮಲಗಿದ್ದ ಮಗುವೊಂದು ಹೆಗ್ಗಣ ಕಚ್ಚಿ ಮೃತ ಪಟ್ಟಿದೆ. ಗೀತಾ-ಗೋಲಪ್ಪ ದಂಪತಿಯ 6 ತಿಂಗಳ ಮಗು ಸಾವನ್ನಪ್ಪಿರುವುದು. ಸಿಂದಗಿ ತಾಲೂಕಿನ ಸುರಗಿಹಳ್ಳಿ ನಿವಾಸಿಗಳಾಗಿದ್ದ ಈ ದಂಪತಿ, ಹಬ್ಬಕ್ಕೆಂದು ಗೀತಾ ಅವರ ತವರು…

 • ಕೊರವಡಿ : ಚಿಕಿತ್ಸೆ ಫಲಕಾರಿಯಾಗದೆ ಕುಮಾರಿ ಶ್ರಾವ್ಯ ನಿಧನ

  ತೆಕ್ಕಟ್ಟೆ : ಕಳೆದ ಒಂದುವರೆ ವರುಷಗಳಿಂದ ಕುಂಭಾಸಿ ಗ್ರಾಮ ಪಂಚಾಯತ್ ವ್ಯಾಪ್ತಿಯ ಕೊರವಡಿ ನಿವಾಸಿ ಉದಯ ಅವರ ಪುತ್ರಿ ಶ್ರಾವ್ಯ(10) ಕ್ಯಾನ್ಸರ್ ರೋಗದಿಂದ ಬಳಲುತ್ತಿದ್ದು ಬಡ ಕುಟುಂಬಕ್ಕೆ ಚಿಕಿತ್ಸಾ ವೆಚ್ಚ ಭರಿಸಲಾಗದೆ ಅಸಹಾಯಕ ಸ್ಥಿತಿಯಲ್ಲಿದೆ ಎನ್ನುವ ಈ ಕುರಿತು…

 • ಹೃದಯಾಘಾತ: ಅಂಗಡಿಯಲ್ಲೇ ಕುಸಿದು ಸಾವು

  ವೇಣೂರು: ಗೂಡಂಗಡಿ ಮಾಲಿಕ ಹೃದಯಾಘಾತದಿಂದ ಅಂಗಡಿಯಲ್ಲೇ ಕುಸಿದು ಬಿದ್ದು ಮೃತಪಟ್ಟ ಘಟನೆ ಬೆಳ್ತಂಗಡಿ ತಾಲೂಕಿನ ನಾರಾವಿಯಲ್ಲಿ ಗುರುವಾರ ಸಂಭವಿಸಿದೆ. ನಾರಾವಿ ಸಮೀಪದ ನಿವಾಸಿ ಯಲ್ಲಪ್ಪ ಪೂಜಾರಿ ಮೃತಪಟ್ಟವರು. ನಾರಾವಿ ಪೇಟೆಯಲ್ಲಿ ತರಕಾರಿ ಅಂಗಡಿ ನಡೆಸುತ್ತಿದ್ದ ಇವರು ಹೃದಯ ಸಂಬಂಧಿ…

 • ನಾಗೂರು : ಈಜಲು ಹೋದ ಇಬ್ಬರು ವಿದ್ಯಾರ್ಥಿಗಳು ನಿರುಪಾಲು

  ಬೈಂದೂರು: ಈಜಲು ತೆರಳಿದ ನಾಲ್ವರು ವಿದ್ಯಾರ್ಥಿಗಳಲ್ಲಿ ಇಬ್ಬರು ನೀರುಪಾಲಾದ ಘಟನೆ ಬೈಂದೂರು ತಾಲೂಕಿನ ನಾಗೂರು ಹಳಿಗೇರಿ ನದಿಯಲ್ಲಿ ಗುರುವಾರ ಮದ್ಯಾಹ್ನ ಸಂಭವಿಸಿದೆ. ಮೃತರನ್ನು ನಾಗೂರಿನ ಸಂದೀಪನ್ ಶಾಲೆಯ ವಿದ್ಯಾರ್ಥಿಗಳಾದ ವಂಶಿತ್ ಶೆಟ್ಟಿ (12) ಹಾಗೂ ರಿತೇಶ್ ಶೆಟ್ಟಿ (12)…

ಹೊಸ ಸೇರ್ಪಡೆ