decision

 • ಕೃಷಿ ಭೂಮಿ ಖರೀದಿ-ಭೂ ಪರಿವರ್ತನೆ ಸರಳೀಕರಣಕ್ಕೆ ನಿರ್ಧಾರ

  ಬೆಂಗಳೂರು: ರಾಜ್ಯದಲ್ಲಿ ಭೂ ಖರೀದಿ ಪ್ರಕ್ರಿಯೆಯಲ್ಲಿನ ಅಡಚಣೆಗಳಿಂದ ತೊಂದರೆಯಾಗುತ್ತಿರುವ ಬಗ್ಗೆ ಉದ್ಯಮಿಗಳು ಅಳಲು ತೋಡಿಕೊಂಡ ಹಿನ್ನೆಲೆಯಲ್ಲಿ ಕೈಗಾರಿಕಾ ಸ್ಥಾಪನೆಗೆ ಕೃಷಿ ಭೂಮಿ ಖರೀದಿ ಹಾಗೂ ಕೃಷಿ ಭೂಮಿ ಪರಿವರ್ತನೆಯಲ್ಲಿನ ನಿಯಮಾವಳಿಗಳನ್ನು ಸಡಿಲಿಸಿ, ಸರಳೀಕರಿಸಲು ರಾಜ್ಯ ಸರ್ಕಾರ ನಿರ್ಧರಿಸಿದೆ. ಮುಖ್ಯಮಂತ್ರಿ…

 • ದೇಶದ್ರೋಹ ಪ್ರಕರಣ ವಕಾಲತ್ತು ವಹಿಸದಂತೆ ನಿರ್ಧಾರ

  ಮೈಸೂರು: ಜೆಎನ್‌ಯುನಲ್ಲಿ ನಡೆದ ವಿದ್ಯಾರ್ಥಿಗಳ ಮೇಲಿನ ಹಲ್ಲೆ ಪ್ರಕರಣ ಖಂಡಿಸಿ ಮೈಸೂರು ವಿಶ್ವವಿದ್ಯಾಲಯ ಮಾನಸ ಗಂಗೋತ್ರಿ ಆವರಣದಲ್ಲಿ ನಡೆಸುತ್ತಿದ್ದ ಪ್ರತಿಭಟನೆ ವೇಳೆ ಫ್ರೀ ಕಾಶ್ಮೀರ್‌ ಫ‌ಲಕ ಹಿಡಿದಿದ್ದ ಯುವತಿ ಪರ ಯಾರೂ ವಕಾಲತ್ತು ವಹಿಸಬಾರದು ಎಂದು ಮೈಸೂರು ಜಿಲ್ಲಾ…

 • ಮಹದಾಯಿ: ನಿಲುವಳಿ ಸೂಚನೆ ಮಂಡನೆಗೆ ನಿರ್ಧಾರ

  ಪಣಜಿ: ಜ.7ರಂದು ಗೋವಾ ವಿಧಾನಸಭೆಯ ಒಂದು ದಿನದ ವಿಶೇಷ ಅಧಿವೇಶನ ನಡೆಯಲಿದ್ದು, ಈ ಸಂದರ್ಭದಲ್ಲಿ ಮಹದಾಯಿ ನದಿ ನೀರು ಯೋಜನೆಗೆ ಸಂಬಂಧಿಸಿ ಗೋವಾ ಫಾರ್ವರ್ಡ್‌ ಪಾರ್ಟಿ (ಜಿಎಫ್ಪಿ) ನಿಲುವಳಿ ಸೂಚನೆ ಮಂಡಿಸಲು ನಿರ್ಧರಿಸಿದೆ. ಈ ಬಗ್ಗೆ ಪಕ್ಷದ ಅಧ್ಯಕ್ಷ…

 • ಟರ್ಫ್ ಕ್ಲಬ್‌ ದಂಡ ವಸೂಲಿಗೆ ತೀರ್ಮಾನ

  ಬೆಂಗಳೂರು: ಟರ್ಫ್ ಕ್ಲಬ್‌ನಿಂದ ಬರಬೇಕಿರುವ 37.46 ಕೋಟಿ ರೂ. ಬಾಕಿ ಹಣ ವಸೂಲಿ ಮಾಡಲು ಸಂಪುಟದಲ್ಲಿ ತೀರ್ಮಾನಿಸಲಾಗಿದೆ ಎಂದು ಕಾನೂನು ಸಚಿವ ಜೆ.ಸಿ.ಮಾಧುಸ್ವಾಮಿ ಹೇಳಿದರು. ಬೆಂಗಳೂರು ಟರ್ಫ್ ಕ್ಲಬ್‌ ಗುತ್ತಿಗೆ ಅವಧಿ 2009 ರ ಡಿ.31ಕ್ಕೆ ಮುಕ್ತಾಯವಾಗಿದೆ. ಆದರೆ,…

 • ಡಿಸಿಎಂ ಸ್ಥಾನ ಕೊಡದಿದ್ದರೆ ಬಳಿಕ ನಿರ್ಧಾರ: ಶ್ರೀರಾಮುಲು

  ಯಾದಗಿರಿ: “ನಾನು ಡಿಸಿಎಂ ಆಗಬೇಕು ಎನ್ನುವುದು ಜನರ ಒತ್ತಾಯ. ಅದನ್ನು ತಿರಸ್ಕರಿಸಲ್ಲ. ಜನರ ಅಪೇಕ್ಷೆಯನ್ನು ಸರ್ಕಾರ ಕೇಳುತ್ತಿದೆ. ಸಿಎಂ ಯಡಿಯೂರಪ್ಪ ಸೂಕ್ತ ನಿರ್ಧಾರ ಕೈಗೊಳ್ಳಲಿದ್ದಾರೆ. ಡಿಸಿಎಂ ಸ್ಥಾನ ನೀಡದಿದ್ದರೆ ಮುಂದೆ ನೋಡೋಣ’ ಎಂದು ಆರೋಗ್ಯ ಸಚಿವ ಶ್ರೀರಾಮುಲು ಹೇಳಿದರು….

 • ಅವಳಿ ಕಟ್ಟಡಗಳ ಭವಿಷ್ಯ ನಿರ್ಧಾರ ಜ.3ಕ್ಕೆ

  ಮೈಸೂರು: ನಗರದ ಪಾರಂಪರಿಕ ಕಟ್ಟಡಗಳಾದ ದೇವರಾಜ ಮಾರುಕಟ್ಟೆ ಮತ್ತು ಲ್ಯಾನ್ಸ್‌ಡೌನ್‌ ಕಟ್ಟಡಗಳ ಸಂರಕ್ಷಣೆ ಅಥವಾ ಕೆಡುವುದರ ಬಗ್ಗೆ ಜ.3ರೊಳಗೆ ಒಂದು ತೀರ್ಮಾನಕ್ಕೆ ಬರುವಂತೆ ಜಿಲ್ಲಾ ಉಸ್ತುವಾರಿ ಸಚಿವ ವಿ.ಸೋಮಣ್ಣ ಜಿಲ್ಲಾಡಳಿತ ಮತ್ತು ಪಾಲಿಕೆಗೆ ಸೂಚನೆ ನೀಡಿದರು. ಜಿಪಂ ಸಭಾಂಗಣದಲ್ಲಿ…

 • ಶಾಲಾ-ಕಾಲೇಜು ಬಂದ್‌ ನಿರ್ಧಾರ ಕೈಬಿಡಿ

  ಬೆಂಗಳೂರು: ರಾಜ್ಯದ ಅನುದಾನ ರಹಿತ ಶಾಲಾ ಕಾಲೇಜುಗಳನ್ನು ಅನುದಾನಕ್ಕೆ ಒಳಪಡಿಸುವುದು ಸೇರಿದಂತೆ ಅನುದಾನಿತ ಹಾಗೂ ಅನುದಾನ ರಹಿತ ಶಾಲೆಗಳ ಮತ್ತು ಶಿಕ್ಷಕರ ವಿವಿಧ ಬೇಡಿಕೆಗಳ ಈಡೇರಿಕೆಗೆ ಜ.17ರಂದು ಶಾಲಾ, ಕಾಲೇಜು ಬಂದ್‌ ಮಾಡುವ ಕುರಿತು ವಿಧಾನ ಪರಿಷತ್‌ ಸದಸ್ಯ…

 • 7ನೇ ತರಗತಿಗೆ ಪಬ್ಲಿಕ್‌ ಪರೀಕ್ಷೆ: ಇಂದು ನಿರ್ಧಾರ

  ಬೆಂಗಳೂರು: ಏಳನೇ ತರಗತಿಗೆ ಪಬ್ಲಿಕ್‌ ಪರೀಕ್ಷೆ ನಡೆಸುವ ಕುರಿತು ರಾಜ್ಯ ಸರ್ಕಾರಕ್ಕೆ ಸ್ಪಷ್ಟತೆಯಿಲ್ಲ. ಆದರೂ, ಈ ಬಾರಿಯಿಂದಲೇ ಪಬ್ಲಿಕ್‌ ಪರೀಕ್ಷೆ ನಡೆಸಿದರೆ ಶಿಕ್ಷಣ ಇಲಾಖೆಗೆ ವಿದ್ಯಾರ್ಥಿಗಳನ್ನು ಸಜ್ಜುಗೊಳಿಸುವುದೇ ದೊಡ್ಡ ಸವಾಲಾಗಲಿದೆ.ಪಬ್ಲಿಕ್‌ ಪರೀಕ್ಷೆಗೆ ಬೇಕಾದ ಸಿದ್ಧತೆಯನ್ನೇ ಇನ್ನು ಆರಂಭಿಸದಿರುವುದು ಒಂದೆಡೆಯಾದರೆ,…

 • ಜನವರಿಯಲ್ಲಿ ರಾಷ್ಟ್ರವ್ಯಾಪ್ತಿ ಮುಷ್ಕರಕ್ಕೆ ನಿರ್ಧಾರ

  ಮೈಸೂರು: ಕೇಂದ್ರ ಸರ್ಕಾರದ ಜನ ವಿರೋಧಿ ನೀತಿಗಳನ್ನು ಖಂಡಿಸಿ ರಾಷ್ಟ್ರ ಮಟ್ಟದಲ್ಲಿ 10 ಕೇಂದ್ರೀಯ ಕಾರ್ಮಿಕ ಸಂಘಟನೆಗಳು ಒಟ್ಟಾಗಿ 2020ರ ಜ. 8 ರಂದು ರಾಷ್ಟ್ರವ್ಯಾಪಿ ಮುಷ್ಕರ ಹಮ್ಮಿಕೊಳ್ಳಲು ನಿರ್ಧರಿಸಲಾಗಿದೆ ಎಂದು ಕಾರ್ಮಿಕರ ನಾಯಕ ಎಚ್‌.ವಿ. ಅನಂತಸುಬ್ಬರಾವ್‌ ಹೇಳಿದರು….

 • ಸುಪ್ರೀಂ ತೀರ್ಪಿನ ಮೇಲೆ ರಾಜ್ಯ ರಾಜಕಾರಣ ನಿರ್ಧಾರ

  ಹುಬ್ಬಳ್ಳಿ: ಅನರ್ಹ ಶಾಸಕರ ಕುರಿತಾಗಿ ನ.13ರಂದು ಸುಪ್ರೀಂಕೋರ್ಟ್‌ ನೀಡುವ ತೀರ್ಪು ರಾಜ್ಯ ರಾಜಕಾರಣವನ್ನು ನಿರ್ಧರಿಸಲಿದೆ ಎಂದು ಬೃಹತ್‌ ಮತ್ತು ಮಧ್ಯಮ ಕೈಗಾರಿಕೆ ಸಚಿವ ಜಗದೀಶ ಶೆಟ್ಟರ್‌ ಹೇಳಿದರು. ಸುದ್ದಿಗಾರರೊಂದಿಗೆ ಮಾತನಾಡಿ, ಎಲ್ಲರ ಗಮನ ಸುಪ್ರೀಂಕೋರ್ಟ್‌ ತೀರ್ಪಿನತ್ತ ಕೇಂದ್ರೀಕೃತವಾಗಿದೆ. ತೀರ್ಪು…

 • ಸುಪ್ರೀಂಕೋರ್ಟ್‌ ತೀರ್ಪು ಆಧರಿಸಿ ಮುಂದಿನ ಕ್ರಮಕ್ಕೆ ಬಿಜೆಪಿ ನಿರ್ಧಾರ

  ಬೆಂಗಳೂರು: ಟಿಕೆಟ್‌ ಸಿಗುವ ಖಾತರಿ ಇಲ್ಲದ ಕಾರಣ ಬಿಜೆಪಿ ಮಾಜಿ ಶಾಸಕ ರಾಜು ಕಾಗೆ ಕಾಂಗ್ರೆಸ್‌ ಸೇರ್ಪಡೆಯಾಗಲು ಮುಂದಾಗಿದ್ದು, ಇನ್ನೊಂದೆಡೆ ಹೊಸಕೋಟೆಯಲ್ಲಿ ಶರತ್‌ ಬಚ್ಚೇಗೌಡ ಪಕ್ಷೇತರರಾಗಿ ನಾಮಪತ್ರ ಸಲ್ಲಿಸಲು ಸಜ್ಜಾಗಿರುವುದು ಬಿಜೆಪಿಗೆ ತಲೆನೋವು ತಂದಿದ್ದು, ಶಿಸ್ತು ಕ್ರಮ ಜರುಗಿ…

 • ಬಿಎಂಟಿಸಿ ಪ್ರಯಾಣದರ ಇಳಿಕೆಗೆ ಸರ್ಕಾರ ನಿರ್ಧಾರ

  ಬೆಂಗಳೂರು: ರಾಜಧಾನಿಯ ಸಾರ್ವಜನಿಕರ ಅನುಕೂಲಕ್ಕಾಗಿ ಬಿಎಂಟಿಸಿ ಪ್ರಯಾಣ ದರ ಇಳಿಸಲು ರಾಜ್ಯ ಸರ್ಕಾರ ತೀರ್ಮಾನ ಮಾಡಿದೆ ಎಂದು ಮುಖ್ಯಮಂತ್ರಿ ಬಿ.ಎಸ್‌.ಯಡಿಯೂರಪ್ಪ ಹೇಳಿದರು. ಬೆಂಗಳೂರು ಅಭಿವೃದ್ಧಿ ವಿಚಾರವಾಗಿ ಸಂಬಂಧಪಟ್ಟ ಸಚಿವರು, ಸ್ಥಳೀಯ ಶಾಸಕರು ಹಾಗೂ ವಿವಿಧ ಇಲಾಖೆಯ ಅಧಿಕಾರಿಗಳೊಂದಿಗೆ ಸುದೀರ್ಘ‌…

 • ಅನರ್ಹರ ವಿಚಾರ ಸುಪ್ರೀಂ ತೀರ್ಪಿನ ಬಳಿಕವೇ ನಿರ್ಧಾರ

  ಬೆಂಗಳೂರು: ಮುಂಬರುವ ಉಪಚುನಾವಣೆಗೆ ಸಿದ್ಧವಾಗುತ್ತಿರುವ ಬಿಜೆಪಿ, ಅನರ್ಹರ ಕುರಿತಾಗಿ ಸ್ಪಷ್ಟ ನಿರ್ಧಾರ ತೆಗೆದುಕೊಳ್ಳುವ ಹಿನ್ನೆಲೆಯಲ್ಲಿ ಸುಪ್ರೀಂಕೋರ್ಟ್‌ ತೀರ್ಪಿನತ್ತ ಚಿತ್ತ ಹರಿಸಿದೆ. ಅನರ್ಹ ಶಾಸಕರ ಪರ ಹಾಗೂ ವಿರುದ್ಧವಾಗಿ ಸುಪ್ರೀಂ ತೀರ್ಪು ಬಂದರೆ, ಪಕ್ಷದಿಂದ ತುರ್ತಾಗಿ ಏನು ಕ್ರಮ ಕೈಗೊಳ್ಳಬೇಕು…

 • ಪ್ರಧಾನಿ ನಿರ್ಧಾರಕ್ಕೆ ರೈತರು ನಿರಾಳ

  ಚಿಕ್ಕಬಳ್ಳಾಪುರ: ದೇಶದ ಹಾಲು ಉತ್ಪಾದಕರಲ್ಲಿ ತೀವ್ರ ಆತಂಕ ಮೂಡಿಸಿದ್ದ ಪ್ರಾದೇಶಿಕ ಸಮಗ್ರ ಆರ್ಥಿಕ ಪಾಲುದಾರಿಕೆ (ಆರ್‌ಸಿಇಪಿ) ಒಪ್ಪಂದಕ್ಕೆ ಕಡೆಗೂ ಪ್ರಧಾನಿ ನರೇಂದ್ರ ಮೋದಿ ಅವರು ಸಹಿ ಹಾಕದಿರುವುದು ರಾಷ್ಟ್ರದ ಹೈನುಗಾರಿಕೆಯಲ್ಲಿ ತೊಡಗಿರುವ ಕೋಟ್ಯಂತರ ರೈತ ಸಮುದಾಯಕ್ಕಿದ್ದ ಆತಂಕ ದೂರವಾಗಿದ್ದು,…

 • ಸುಪ್ರೀಂ ನಿರ್ಧಾರದ ಮೇಲೆ ನಿಂತಿದೆ ರಾಜ್ಯ ರಾಜಕೀಯ

  ಬೆಂಗಳೂರು: ಹುಬ್ಬಳ್ಳಿಯ ಬಿಜೆಪಿ ಪ್ರಮುಖರ ಸಭೆಯಲ್ಲಿ ಮುಖ್ಯಮಂತ್ರಿ ಯಡಿಯೂರಪ್ಪ ಅವರು ಮಾತನಾಡಿದ್ದಾರೆ ಎನ್ನಲಾದ ವಿಡಿಯೋ ಪ್ರಕರಣ ವಿಚಾರಣೆಗೆ ನ್ಯಾಯಾಲಯ ಒಪ್ಪಿದ್ದೇ ಆದರೆ ರಾಜ್ಯ ರಾಜಕಾರಣ ಮತ್ತೊಂದು ಸ್ವರೂಪ ಪಡೆಯಲಿದೆ. ಸಮ್ಮಿಶ್ರ ಸರ್ಕಾರ ಪತನದ ಪ್ರಯತ್ನ, ಶಾಸಕರು ತಂಡೋಪತಂಡವಾಗಿ ರಾಜೀನಾಮೆ…

 • ಸಿಬಿಐ ವಿರುದ್ಧ ಪ್ರತಿಭಟನೆಗೆ ಕಿಸಾನ್‌ ಘಟಕ ನಿರ್ಧಾರ

  ಬೆಂಗಳೂರು: ಕೇಂದ್ರದ “ಪ್ರಧಾನ ಮಂತ್ರಿ ಫ‌ಸಲ್‌ ಬಿಮಾ ಯೋಜನೆ’ಯಲ್ಲಿ ರೈತರಿಗೆ ಮೋಸ ಮಾಡಿದ್ದಾರೆಂದು ಪ್ರಧಾನಿ ಮೋದಿ ವಿರುದ್ಧ ನೀಡಿರುವ ದೂರಿನ ತನಿಖೆ ನಡೆಸುವಂತೆ ಆಗ್ರಹಿಸಿ ಸಿಬಿಐ ವಿರುದ್ಧ ಪ್ರತಿಭಟನೆ ನಡೆಸಲು ಕಾಂಗ್ರೆಸ್‌ ಕಿಸಾನ್‌ ಘಟಕ ನಿರ್ಧರಿಸಿದೆ. ಪಕ್ಷದ ಕಚೇರಿಯಲ್ಲಿ…

 • ವಿಧಾನಸೌಧ, ವಿಕಾಸಸೌಧ ಭದ್ರತೆ ಮೇಲ್ದರ್ಜೆಗೇರಿಸಲು ನಿರ್ಧಾರ

  ಬೆಂಗಳೂರು: ರಾಜ್ಯದ ಶಕ್ತಿಕೇಂದ್ರ ವಿಧಾನಸೌಧ ಹಾಗೂ ಅದರ ಕೂಗಳತೆ ದೂರದಲ್ಲಿರುವ ಪ್ರಮುಖ ಆಡಳಿತ ಕೇಂದ್ರಗಳ ಭದ್ರತಾ ವ್ಯವಸ್ಥೆ ಮೇಲ್ದರ್ಜೆ ಗೇರಿಸಲು ರಾಜ್ಯ ಸರ್ಕಾರ ಮುಂದಾಗಿದೆ. ಈ ಸಂಬಂಧ ರಾಜ್ಯ ಪೊಲೀಸ್‌ ಮಹಾನಿರ್ದೇ ಶಕರು ಹಾಗೂ ಬೆಂಗಳೂರು ನಗರ ಪೊಲೀಸ್‌…

 • ದಕ್ಷಿಣ ಕನ್ನಡದಲ್ಲಿ ನೆಲೆಸಲು ದಂಪತಿ ನಿರ್ಧಾರ!

  ಬೆಂಗಳೂರು: ಆಭರಣ, ಹಣದ ಆಸೆಗೆ ವೃದ್ಧ ದಂಪತಿಯನ್ನು ಕೊಲೆ ಮಾಡಿ ಪೊಲೀಸರಿಂದ ಬಂಧಿಸಲ್ಪಟ್ಟಿರುವ ಕೊಲೆಪಾತಕ ಯುವ ದಂಪತಿ, ಧರ್ಮಸ್ಥಳಕ್ಕೂ ಭೇಟಿ ಕೊಟ್ಟು ಬಂದಿದ್ದರು ಎಂಬ ಸಂಗತಿ ಪೊಲೀಸರ ತನಿಖೆಯಲ್ಲಿ ಗೊತ್ತಾಗಿದೆ. ಅ.16ರಂದು ಗರುಡಾಚಾರ್‌ ಪಾಳ್ಯದಲ್ಲಿ ನಡೆದ ಚಂದ್ರೇಗೌಡ (66)…

 • ಜ್ಞಾನ, ತಾಂತ್ರಿಕತೆಯ ಮೇಲೆ ದೇಶದ ಭವಿಷ್ಯ ನಿರ್ಧಾರ

  ಚಿಕ್ಕಬಳ್ಳಾಪುರ: ದೇಶದ ಆರ್ಥಿಕ ಪ್ರಗತಿ ಜೊತೆಗೆ ಇಂದು ಸಮಾಜದ ಸಮಗ್ರ ಬೆಳವಣಿಗೆಗೆ ತಾಂತ್ರಿಕತೆಯ ಅಭಿವೃದ್ಧಿ ಮೇಲೆ ನಿಂತಿದ್ದು, ಜ್ಞಾನ ಹಾಗೂ ತಾಂತ್ರಿಕತೆ ಒದಗಿಸುವ ಶಿಕ್ಷಣ ಸಂಸ್ಥೆಗಳು ನಿಜವಾಗಿ ದೇಶಕ್ಕೆ ನಾಯಕತ್ವ ರೂಪಿಸುವ ಹೆಚ್ಚು ಹೊಣೆಗಾರಿಕೆ ಹೊಂದಿವೆ ಎಂದು ಉಪ…

 • ಪಕ್ಷದ ನಿರ್ಧಾರಕ್ಕೆ ಬದ್ಧವಾಗಿರಲು ಸೂಚನೆ

  ಬೆಂಗಳೂರು: ಪಕ್ಷದ ನಿರ್ಧಾರದಂತೆ ರಾಜ್ಯದಲ್ಲಿ ಸರ್ಕಾರ ರಚನೆಯಾಗಿದೆ. ಆ ಸರ್ಕಾರವನ್ನು ಉಳಿಸಿಕೊಳ್ಳಲು ಪಕ್ಷ ಕೈಗೊಳ್ಳುವ ನಿರ್ಧಾರಕ್ಕೆ ಎಲ್ಲರೂ ಬದ್ಧರಾಗಿ ಅದರಂತೆ ನಡೆದುಕೊಳ್ಳಬೇಕು ಎಂದು ಉಪಚುನಾವಣೆ ಎದುರಾಗಿರುವ ಹಳೇ ಮೈಸೂರು ಭಾಗದ ಏಳು ವಿಧಾನಸಭಾ ಕ್ಷೇತ್ರಗಳ ಬಿಜೆಪಿ ಪ್ರಮುಖರಿಗೆ ಪಕ್ಷದ…

ಹೊಸ ಸೇರ್ಪಡೆ