Deepa Cholan

 • ಡಿಸೆಂಬರ್‌ನಲ್ಲಿ ಸರ್ಕಾರಕ್ಕೆ ಮ್ಯಾಜಿಸ್ಟ್ರೇಟ್‌ ತನಿಖಾ ವರದಿ

  ಧಾರವಾಡ: ಕುಮಾರೇಶ್ವರ ನಗರದಲ್ಲಿ ಮಾ. 19ರಂದು ನಡೆದಿದ್ದ ಕಿಲ್ಲರ್‌ ಕಟ್ಟಡ ದುರಂತ ಪ್ರಕರಣದ ಮ್ಯಾಜಿಸ್ಟ್ರೇಟ್‌ ತನಿಖೆ ಒಂದು ತಿಂಗಳೊಳಗೆ ಮುಗಿಯಲಿದ್ದು, ಆ ಬಳಿಕ ಸರಕಾರಕ್ಕೆ ವರದಿ ಸಲ್ಲಿಸಲಾಗುವುದು ಎಂದು ಡಿಸಿ ದೀಪಾ ಚೋಳನ್‌ ಹೇಳಿದರು. ಕಟ್ಟಡ ಸ್ಥಳಕ್ಕೆ ಭೇಟಿ…

 • ಬೇಂದ್ರೆ ಸಾರಿಗೆ ರಹದಾರಿ ನವೀಕರಣ ತೀರ್ಪು ಇಂದು

  ಧಾರವಾಡ: ಡಿಸಿ ಕಚೇರಿ ಸಭಾಂಗಣದಲ್ಲಿ ಪ್ರಾದೇಶಿಕ ಸಾರಿಗೆ ಪ್ರಾಧಿಕಾರದ ಅಧ್ಯಕ್ಷರೂ ಆಗಿರುವ ಜಿಲ್ಲಾಧಿಕಾರಿ ದೀಪಾ ಚೋಳನ್‌ ಅಧ್ಯಕ್ಷತೆಯಲ್ಲಿ ಪ್ರಾದೇಶಿಕ ಸಾರಿಗೆ ಪ್ರಾಧಿಕಾರದ ಸಭೆ ಮಂಗಳವಾರ ಜರುಗಿತು. ಮೋಟಾರು ವಾಹನ ನಿಯಮಾವಳಿ 1989 ನಿಯಮ (55) ರ ಪ್ರಕಾರ ಮಜಲು,…

 • ಕವಿಸಂನಲ್ಲಿ ಪರಿಶಿಷ್ಟರಿಗೆ ಅನ್ಯಾಯ ಆರೋಪ

  ಧಾರವಾಡ: ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಡಿಸಿ ದೀಪಾ ಚೋಳನ್‌ ಅಧ್ಯಕ್ಷತೆಯಲ್ಲಿ ಜಿಲ್ಲಾ ಜಾಗೃತಿ ಮತ್ತು ಉಸ್ತುವಾರಿ ಸಮಿತಿಯ 3ನೇ ತ್ತೈಮಾಸಿಕ ಸಭೆ ಶುಕ್ರವಾರ ಜರುಗಿತು. ಕರ್ನಾಟಕ ವಿದ್ಯಾವರ್ಧಕ ಸಂಘವು 1977-78ನೇ ಸಾಲಿನಿಂದ ಸರ್ಕಾರದ ಧನಸಹಾಯ ಪಡೆದು ಕಾರ್ಯ ನಿರ್ವಹಿಸುತ್ತಿದೆ….

 • 1ರಿಂದ ಜಿಲ್ಲೆಯಲ್ಲಿ ಪ್ಲಾಸ್ಟಿಕ್‌ ನಿಷೇಧ: ದೀಪಾ

  ಧಾರವಾಡ: ಜಿಲ್ಲೆಯಾದ್ಯಂತ ಅ. 1ರಿಂದ ಪ್ಲಾಸ್ಟಿಕ್‌ ನಿಷೇಧ ಜಾರಿಗೊಳಿಸಲು ಎಲ್ಲ ಇಲಾಖೆ ಅಧಿಕಾರಿಗಳು, ಸಿಬ್ಬಂದಿ ಪಣ ತೊಡಬೇಕು. ಸಾರ್ವಜನಿಕರು ಪ್ಲಾಸ್ಟಿಕ್‌ ಬಳಕೆ ಕೈಬಿಟ್ಟು ಆಂದೋಲನಕ್ಕೆ ಕೈಜೋಡಿಸಬೇಕು ಎಂದು ಡಿಸಿ ದೀಪಾ ಚೋಳನ್‌ ಹೇಳಿದರು. ಜಿಪಂ ಸಭಾಂಗಣದಲ್ಲಿ ಜರುಗಿದ ಪೂರ್ವಭಾವಿ…

 • ಜಿಲ್ಲೆಯ ಕೈಗಾರಿಕೆಗಳಲ್ಲಿ ಉದ್ಯೋಗ ಕಡಿತವಾಗಿಲ್ಲ: ಡಿಸಿ ದೀಪಾ

  ಹುಬ್ಬಳ್ಳಿ: ಆರ್ಥಿಕ ಹಿಂಜರಿತದಿಂದ ಜಿಲ್ಲೆಯ ಯಾವುದೇ ಕೈಗಾರಿಕೆಗಳಲ್ಲಿ ಉದ್ಯೋಗ ಕಡಿತವಾಗಿಲ್ಲ ಎಂದು ಜಿಲ್ಲಾಧಿಕಾರಿ ದೀಪಾ ಚೋಳನ್‌ ತಿಳಿಸಿದರು. ಸುದ್ದಿಗಾರರೊಂದಿಗೆ ಮಾತನಾಡಿ, ಜಿಲ್ಲೆಯ ದೊಡ್ಡ ಪ್ರಮಾಣದ ಉದ್ಯಮಗಳ ಸಂಖ್ಯೆ ಕಡಿಮೆಯಿದ್ದು, ಹೆಚ್ಚಿನ ಪ್ರಮಾಣದಲ್ಲಿ ಮಧ್ಯಮ ಹಾಗೂ ಸಣ್ಣ ಕೈಗಾರಿಕೆಗಳಿವೆ. ಆರ್ಥಿಕ…

 • ಇಂದಿರಮ್ಮನ ಕೆರೆ ದುರಸ್ತಿಗೆ ಶೀಘ್ರ ಕ್ರಮ

  ಧಾರವಾಡ: ಅಳ್ನಾವರ ತಾಲೂಕಿನ ಹುಲಿಕೆರೆ ಗ್ರಾಮದ ಇಂದಿರಮ್ಮನ ಕೆರೆ ತಾತ್ಕಾಲಿಕ ದುರಸ್ತಿಗೆ 1.76 ಕೋಟಿ ರೂ. ಹಾಗೂ ಶಾಶ್ವತ ಕಾಮಗಾರಿ ಕೈಗೊಳ್ಳಲು 8 ಕೋಟಿ ರೂ. ಅಂದಾಜುಪಟ್ಟಿ ಸಿದ್ಧಪಡಿಸಲಾಗಿದ್ದು, ಆದಷ್ಟು ಬೇಗ ಕಾಮಗಾರಿ ಆರಂಭಕ್ಕೆ ಕ್ರಮ ಕೈಗೊಳ್ಳಲಾಗುವುದು ಎಂದು…

 • ನೀರು-ನೈರ್ಮಲ್ಯ ಜಾಗೃತಿ ಮಾಹಿತಿ ಪ್ರದರ್ಶನಕ್ಕೆ ಚಾಲನೆ

  ಹುಬ್ಬಳ್ಳಿ: ಇಲ್ಲಿನ ಗೋಕುಲ ರಸ್ತೆಯ ಹೊಸ ಬಸ್‌ ನಿಲ್ದಾಣದಲ್ಲಿ ಎರಡು ದಿನಗಳ ಕಾಲ ಆಯೋಜಿಸಿರುವ ನೀರು ಮತ್ತು ನೈರ್ಮಲ್ಯ ಕುರಿತು ಜನಜಾಗೃತಿ ಮಾಹಿತಿ ಪ್ರದರ್ಶನಕ್ಕೆ ಜಿಲ್ಲಾಧಿಕಾರಿ ದೀಪಾ ಚೋಳನ್‌ ರವಿವಾರ ಚಾಲನೆ ನೀಡಿದರು. ಜಿಲ್ಲಾಧಿಕಾರಿ ದೀಪಾ ಚೋಳನ್‌ ಮಾತನಾಡಿ,…

 • ಜಲಾಮೃತ ಕೈಪಿಡಿ ದಾರಿದೀಪವಾಗಲಿ

  ಧಾರವಾಡ: ಜಲಾಮೃತ ಕೈಪಿಡಿ ರಾಜ್ಯದ ಜಲ ಕಾರ್ಯಕರ್ತರಿಗೊಂದು ದಾರಿದೀಪವಾಗಲಿ ಎಂದು ಡಿಸಿ ದೀಪಾ ಚೋಳನ್‌ ಹೇಳಿದರು. ಜಲ ಮತ್ತು ನೆಲ ನಿರ್ವಹಣೆ ಸಂಸ್ಥೆ(ವಾಲ್ಮಿ)ಯಲ್ಲಿ ಮಂಗಳವಾರ ಜರುಗಿದ ಜಲಾಮೃತ ಯೋಜನೆಯ ತಾಂತ್ರಿಕ ಕೈಪಿಡಿ ಸಿದ್ಧಪಡಿಸುವ ಕಾರ್ಯಾಗಾರದ ಸಮಾರೋಪದಲ್ಲಿ ಅವರು ಮಾತನಾಡಿದರು….

 • ಎಸ್ಸೆಸ್ಸೆಲ್ಸಿ ಕಳಪೆ ಫಲಿತಾಂಶದ ಆತ್ಮಾವಲೋಕನ ಅಗತ್ಯ: ದೀಪಾ

  ಧಾರವಾಡ: ಕಳೆದ ಸಾಲಿನಲ್ಲಿ ಜಿಲ್ಲೆಯ ಎಸ್ಸೆಸ್ಸೆಲ್ಸಿ ಫಲಿತಾಂಶದಲ್ಲಿ ಕಳಪೆ ಸಾಧನೆ ಆಗಿದ್ದು, ಇದಕ್ಕೆ ಕಾರಣವೇನು? ಎಲ್ಲಿ ವಿಫಲರಾಗಿದ್ದೇವೆ? ಎಂಬುದನ್ನು ಅಧಿಕಾರಿಗಳು ಹಾಗೂ ಶಿಕ್ಷಕರು ಅವಲೋಕನ ಮಾಡಿಕೊಳ್ಳಬೇಕು ಎಂದು ಜಿಲ್ಲಾಧಿಕಾರಿ ದೀಪಾ ಚೋಳನ್‌ ಹೇಳಿದರು. ವಿದ್ಯಾಗಿರಿಯ ಜೆಎಸ್ಸೆಸ್‌ ಶಿಕ್ಷಣ ಸಂಸ್ಥೆಯ…

 • ಕಿಸಾನ್‌ ಯೋಜನೆಗೆ 1.22 ಲಕ್ಷ ರೈತರ ನೋಂದಣಿ

  ಧಾರವಾಡ: ಜಿಲ್ಲೆಯ 1,66,000 ರೈತರ ಪೈಕಿ ಈಗಾಗಲೇ ಅರ್ಹರಾಗಿರುವ 1,22,000 ರೈತರನ್ನು ಪಿಎಂ ಕಿಸಾನ್‌ ಯೋಜನೆಗೆ ನೋಂದಾಯಿಸಲಾಗಿದೆ. ಇನ್ನು ಜು. 10ರವರೆಗೆ ದಿನಾಂಕ ವಿಸ್ತರಿಸಿ ಆದೇಶ ನೀಡಿದ್ದು, ಅದರಂತೆ ಉಳಿದ ರೈತರನ್ನು ನೊಂದಾಯಿಸಲು ಕ್ರಮ ಕೈಗೊಳ್ಳಲಾಗಿದೆ ಎಂದು ಡಿಸಿ…

 • ಬೇಂದ್ರೆ ನವೀಕರಣ ತೀರ್ಪು ಕಾಯ್ದಿರಿಸಿದ ಜಿಲ್ಲಾಧಿಕಾರಿ

  ಧಾರವಾಡ: ಅವಳಿ ನಗರಗಳ ಮಧ್ಯೆ ಸಂಚಾರ ಮಾಡಲು ಬೇಂದ್ರೆ ನಗರ ಸಾರಿಗೆ ವಾಹನಗಳ ತಾತ್ಕಾಲಿಕ ರಹದಾರಿ ನವೀಕರಣ ಮಾಡುವ ಕುರಿತು ಡಿಸಿ ದೀಪಾ ಚೋಳನ್‌ ಅವರು ತಮ್ಮ ತೀರ್ಪನ್ನು ಕಾಯ್ದಿರಿಸಿದ್ದಾರೆ. ಹೈಕೋರ್ಟ್‌ ನಿರ್ದೇಶನದ ಮೇರೆಗೆ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ…

 • ಸಾಧನಕೇರಿ-ಕೋಳಿಕೇರಿ ಕೆರೆ ಅಭಿವೃದ್ಧಿ ಪ್ರಸ್ತಾವನೆ

  ಧಾರವಾಡ: ಪ್ರವಾಸೋದ್ಯಮ ಇಲಾಖೆ ಅನುದಾನದಲ್ಲಿ ಸಾಧನಕೇರಿ ಹಾಗೂ ಕೋಳಿಕೇರಿ ಕೆರೆಗಳ ಸುಧಾರಣೆ, ಸೌಂದರ್ಯೀಕರಣಕ್ಕಾಗಿ ಸರಕಾರಕ್ಕೆ ಹೊಸ ಪ್ರಸ್ತಾವನೆ ಸಲ್ಲಿಸಲಾಗುವುದು ಎಂದು ಜಿಲ್ಲಾ ಪ್ರವಾಸೋದ್ಯಮ ಅಭಿವೃದ್ಧಿ ಸಮಿತಿ ಅಧ್ಯಕ್ಷರಾದ ಡಿಸಿ ದೀಪಾ ಚೋಳನ್‌ ಹೇಳಿದರು. ಜಿಲ್ಲಾಧಿಕಾರಿ ಕಚೇರಿಯಲ್ಲಿ ನಡೆದ ಜಿಲ್ಲಾ…

 • ಕೆರೆ ಅತಿಕ್ರಮಣ ತೆರವಿಗೆ ಕ್ರಮ: ಜಿಲ್ಲಾಧಿಕಾರಿ

  ಧಾರವಾಡ: ಜಿಲ್ಲೆಯಲ್ಲಿ 1261 ಕೆರೆಗಳ ಪೈಕಿ 371 ಕೆರೆಗಳನ್ನು ಅಳತೆ ಮಾಡಿದ್ದು, ಅತಿಕ್ರಮಣ ತೆರವುಗೊಳಿಸಲು ಬಾಕಿ ಇರುವ 51 ಕೆರೆಗಳ ಕುರಿತು ಕ್ರಮ ಕೈಗೊಳ್ಳುವಂತೆ ಡಿಸಿ ದೀಪಾ ಚೋಳನ್‌ ಹೇಳಿದರು. ನಗರದ ಡಿಸಿ ಕಚೇರಿ ಸಭಾಂಗಣದಲ್ಲಿ ಶುಕ್ರವಾರ ಜರುಗಿದ…

 • ಸೆಪ್ಟೆಂಬರ್‌ ಅಂತ್ಯದ ವರೆಗೂ 7ನೇ ಆರ್ಥಿಕ ಗಣತಿ: ದೀಪಾ

  ಧಾರವಾಡ: ಜಿಲ್ಲೆಯ ಸಂಘಟಿತ ಮತ್ತು ಅಸಂಘಟಿತ ವಲಯದ ಎಲ್ಲ ಉದ್ಯಮಗಳ ಗಣತಿ ಕಾರ್ಯ ಜೂನ್‌ ತಿಂಗಳಲ್ಲಿಯೇ ಆರಂಭಗೊಳ್ಳಲಿದ್ದು, ಸೆಪ್ಟೆಂಬರ್‌ ಅಂತ್ಯದವರೆಗೆ ಏಳನೇ ಆರ್ಥಿಕ ಗಣತಿ ನಡೆಯಲಿದೆ ಎಂದು ಜಿಲ್ಲಾಧಿಕಾರಿ ದೀಪಾ ಚೋಳನ್‌ ಹೇಳಿದರು. ಡಿಸಿ ಕಚೇರಿಯಲ್ಲಿ ಸೋಮವಾರ ನಡೆದ…

 • 21ರಂದು ಜಿಲ್ಲಾಡಳಿತದಿಂದ ಯೋಗ ದಿನಾಚರಣೆ

  ಧಾರವಾಡ: ಐದನೇ ಅಂತಾರಾಷ್ಟ್ರೀಯ ಯೋಗ ದಿನಾಚರಣೆ ಅಂಗವಾಗಿ ಜಿಲ್ಲಾಡಳಿತ, ಜಿಪಂ, ಜಿಲ್ಲಾ ಆಯುಷ್‌ ಇಲಾಖೆ ಹಾಗೂ ಇತರ ಸಂಘ-ಸಂಸ್ಥೆಗಳ ಸಹಯೋಗದಲ್ಲಿ ಜೂ. 20ರಂದು ಯೋಗ ಜಾಗೃತಿ ನಡಿಗೆ ಹಾಗೂ 21ರಂದು ಯೋಗಾಭ್ಯಾಸ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ ಎಂದು ಡಿಸಿ ದೀಪಾ…

 • ಸರ್ಕಾರಿ ಆಂಗ್ಲ ಮಾಧ್ಯಮ ಶಾಲೆಗಳಿಗೆ ಡಿಸಿ ಭೇಟಿ

  ಧಾರವಾಡ: ಕರ್ನಾಟಕ ಸರಕಾರ ಪ್ರಸಕ್ತ ಸಾಲಿನಿಂದ ಆರಂಭಿಸಿರುವ ಸರಕಾರಿ ಆಂಗ್ಲ ಮಾಧ್ಯಮ ಶಾಲೆಗಳಿಗೆ ಪ್ರವೇಶ ಪ್ರಾರಂಭವಾಗಿದ್ದು, ಸೋಮವಾರ ಬೆಳಗ್ಗೆ ಡಿಸಿ ದೀಪಾ ಚೋಳನ್‌ ಅವರು ಭೇಟಿ ನೀಡಿ ಪರಿಶೀಲಿಸಿದರು. ಆಲೂರು ವೆಂಕಟರಾವ್‌ ವೃತ್ತದ ಮಹಿಳಾ ಶಿಕ್ಷಕಿಯರ ತರಬೇತಿ ಶಾಲೆ…

 • ರಸ್ತೆ ಅತಿಕ್ರಮಣ ತೆರವಿಗೆ ಡಿಸಿ ಖಡಕ್‌ ಸೂಚನೆ

  ಹುಬ್ಬಳ್ಳಿ: ನಗರದಲ್ಲಿ ನಡೆಯುತ್ತಿರುವ ಸಿಆರ್‌ಎಫ್ ರಸ್ತೆ ನಿರ್ಮಾಣಕ್ಕೆ ಅಡ್ಡಿಯಾಗಿರುವ ಅತಿಕ್ರಮಣ ತೆರವು ಕಾರ್ಯಾಚರಣೆ ಆರಂಭಿಸುವಂತೆ ಪಾಲಿಕೆ ಅಧಿಕಾರಿಗಳಿಗೆ ಜಿಲ್ಲಾಧಿಕಾರಿ ದೀಪಾ ಚೋಳನ್‌ ಖಡಕ್‌ ಸೂಚನೆ ನೀಡಿದರು. ಇಲ್ಲಿನ ಪ್ರವಾಸಿ ಮಂದಿರದಲ್ಲಿ ಮಾಜಿ ಮುಖ್ಯಮಂತ್ರಿ ಜಗದೀಶ ಶೆಟ್ಟರ ನೇತೃತ್ವದಲ್ಲಿ ಶುಕ್ರವಾರ…

 • ಅಗತ್ಯವಿದ್ದಲ್ಲಿ ಟ್ಯಾಂಕರ್‌ ನೀರಿಗೆ ಜಿಲ್ಲಾಧಿಕಾರಿ ಸೂಚನೆ

  ಧಾರವಾಡ: ಜಿಲ್ಲೆಯ ಪ್ರತಿಯೊಬ್ಬ ವ್ಯಕ್ತಿಗೂ ಪ್ರತಿದಿನ ಕನಿಷ್ಠ 55 ಲೀಟರ್‌ ನೀರು ಪೂರೈಸಲೇಬೇಕು. ಈ ಪ್ರಮಾಣದ ನೀರಿನ ಕೊರತೆ ಇರುವ ಗ್ರಾಮಗಳಿಗೆ ಟ್ಯಾಂಕರ್‌ ಮೂಲಕವಾದರೂ ಕುಡಿಯುವ ನೀರು ಪೂರೈಸುವಂತೆ ಜಿಲ್ಲಾಧಿಕಾರಿ ದೀಪಾ ಚೋಳನ್‌ ಅಧಿಕಾರಿಗಳಿಗೆ ಖಡಕ್‌ ಸೂಚನೆ ನೀಡಿದರು….

 • ವಾರಕ್ಕೊಮ್ಮೆ ಸೈಕಲ್-ಸಾರ್ವಜನಿಕ ಸಾರಿಗೆಗೆ ಜೈ

  ಧಾರವಾಡ: ವಿಶ್ವ ಪರಿಸರ ದಿನ ಅಂಗವಾಗಿ ಪ್ರತಿ ಸೋಮವಾರ ಜಿಲ್ಲೆಯ ನ್ಯಾಯಾಧೀಶರು, ಜಿಲ್ಲಾಧಿಕಾರಿ, ಜಿಪಂ ಸಿಇಒ ಸೇರಿದಂತೆ ಗ್ರಾಮ, ತಾಲೂಕು ಮಟ್ಟದ ನೌಕರರು ಸರ್ಕಾರಿ ವಾಹನಗಳನ್ನು ಉಪಯೋಗಿಸದೇ ಬೈಸಿಕಲ್ ಅಥವಾ ಸಾರ್ವಜನಿಕ ಸಾರಿಗೆ ಮೂಲಕ ಸಂಚರಿಸುವ ವಿನೂತನ ಕಾರ್ಯಕ್ರಮಕ್ಕೆ…

 • ಲೋಕ ಸಮರದ ಮತ ಎಣಿಕೆಗೆ ಜಿಲ್ಲಾಡಳಿತದಿಂದ ಸಕಲ ಸಿದ್ಧತೆ: ದೀಪಾ

  ಧಾರವಾಡ: ಇಲ್ಲಿನ ಕೃಷಿ ವಿಶ್ವವಿದ್ಯಾಲಯದಲ್ಲಿ ಮೇ 23 ರಂದು ಧಾರವಾಡ ಲೋಕಸಭಾ ಕ್ಷೇತ್ರದ ಮತ ಎಣಿಕೆ ಕಾರ್ಯ ನಡೆಯಲಿದ್ದು, ಅದಕ್ಕಾಗಿ ಜಿಲ್ಲಾ ಚುನಾವಣಾ ಆಯೋಗ ಮತ್ತು ಜಿಲ್ಲಾಡಳಿತ ಸಕಲ ಸಿದ್ಧತೆ ಮಾಡಿಕೊಂಡಿದೆ ಎಂದು ಜಿಲ್ಲಾಧಿಕಾರಿ ದೀಪಾ ಚೋಳನ್‌ ಹೇಳಿದರು….

ಹೊಸ ಸೇರ್ಪಡೆ