Delhi Capitals

 • ಡೆಲ್ಲಿ ಕ್ಯಾಪಿಟಲ್ಸ್ ಸೇರಿಕೊಂಡ ಫ‌ರ್ಹಾರ್ಟ್‌

  ಹೊಸದಿಲ್ಲಿ: ಭಾರತ ತಂಡದ ಮಾಜಿ ಫಿಸಿಯೊ ಪ್ಯಾಟ್ರಿಕ್‌ ಫ‌ರ್ಹಾರ್ಟ್‌ ಡೆಲ್ಲಿ ಕ್ಯಾಪಿಟಲ್ ತಂಡದ ಫಿಸಿಯೋ ಆಗಿ ಆಯ್ಕೆಯಾಗಿದ್ದಾರೆ. ಮುಂದಿನ ಮೂರು ವರ್ಷಗಳ ಕಾಲ ಅವರು ಡೆಲ್ಲಿ ಕ್ಯಾಪಿಟಲ್ಸ್ ತಂಡದಲ್ಲಿ ಕಾರ್ಯನಿರ್ವಹಿಸಲಿದ್ದಾರೆ ಎಂದು ಡೆಲ್ಲಿ ಕ್ಯಾಪಿಟಲ್ಸ್ ತಂಡದ ಸಿಇಒ ಧೀರಜ್‌…

 • ಡೆಲ್ಲಿ ಫೈನಲ್ ಕನಸು ಛಿದ್ರ; ಫೈನಲ್‌ ಗೆ ಚೆನ್ನೈ

  ವಿಶಾಖಪಟ್ಟಣ: ಮೊದಲ ಸಲ ಐಪಿಎಲ್ ಫೈನಲಿಗೇರುವ ಡೆಲ್ಲಿ ಕನಸು ಶುಕ್ರವಾರ ರಾತ್ರಿ ವಿಶಾಖಪಟ್ಟಣದಲ್ಲಿ ಛಿದ್ರಗೊಂಡಿದೆ. ಹಾಲಿ ಚಾಂಪಿಯನ್‌ ಚೆನ್ನೈ 6 ವಿಕೆಟ್ ಜಯಭೇರಿಯೊಂದಿಗೆ ಪ್ರಶಸ್ತಿ ಸುತ್ತಿಗೆ ಲಗ್ಗೆ ಇರಿಸಿದೆ. ರವಿವಾರ ಚೆನ್ನೈ-ಮುಂಬೈ ಪ್ರಶಸ್ತಿ ಸಮರದಲ್ಲಿ ಎದುರಾಗಲಿವೆ. ದ್ವಿತೀಯ ಕ್ವಾಲಿಫೈಯರ್‌…

 • ಸೂರ್ಯನನ್ನು ಮುಳುಗಿಸಿದ ಪೃಥ್ವಿ, ಪಂತ್‌

  ವಿಶಾಖಪಟ್ಟಣ: ಪೃಥ್ವಿ ಶಾ ಮತ್ತು ರಿಷಭ್‌ ಪಂತ್‌ ಸಾಹಸದಿಂದ ಹೈದರಾಬಾದನ್ನು 2 ವಿಕೆಟ್‌ಗಳಿಂದ ಮಣಿಸಿದ ಡೆಲ್ಲಿ ಕ್ಯಾಪಿಟಲ್ಸ್‌ “ಎಲಿಮಿನೇಟರ್‌ ಹರ್ಡಲ್ಸ್‌’ ದಾಟಿದೆ. ಚೆನ್ನೈ ವಿರುದ್ಧ 2ನೇ ಕ್ವಾಲಿಫೈಯರ್‌ಗೆ ಅಣಿಯಾಗಿದೆ. ಕಳೆದ ಸಲದ ರನ್ನರ್ ಅಪ್‌ ಹೈದರಾಬಾದ್‌ ಕೂಟದಿಂದ ಹೊರಬಿದ್ದಿದೆ.ಮೊದಲು…

 • ರಾಜಸ್ಥಾನ್‌ ಕನಸಿಗೆ ತಣ್ಣೀರೆರಚಿದ ಡೆಲ್ಲಿ

  ಹೊಸದಿಲ್ಲಿ: ಲೀಗ್‌ ಹಂತದ ಕೊನೆಯ ಪಂದ್ಯವನ್ನಾಡಿದ ಡೆಲ್ಲಿ ಕ್ಯಾಪಿಟಲ್ಸ್‌ ತಂಡ ರಾಜಸ್ಥಾನ್‌ ವಿರುದ್ಧ ಭರ್ಜರಿ 5 ವಿಕೆಟ್‌ಗಳ ಗೆಲುವು ದಾಖಲಿಸಿ ಅಂಕಪಟ್ಟಿಯಲ್ಲಿ ಮತ್ತೆ ದ್ವಿತೀಯ ಸ್ಥಾನ ಪಡೆಯುವಲ್ಲಿ ಯಶಸ್ವಿಯಾಗಿದೆ. ಶನಿವಾರದ ಮೊದಲ ಪಂದ್ಯದಲ್ಲಿ ಇಶಾಂತ್‌ ಶರ್ಮ, ಮಿಶ್ರಾ ಬೌಲಿಂಗ್‌…

 • ಐಪಿಎಲ್ ಬಿಟ್ಟು ತವರಿಗೆ ಮರಳಿದ ರಬಾಡ

  ಮುಂಬೈ: ತಂಡದ ಪ್ರಮುಖ ಆಟಗಾರರಲ್ಲಿ ಒಬ್ಬರಾದ ದಕ್ಷಿಣ ಆಫ್ರಿಕಾದ ವೇಗಿ ಕಾಗಿಸೊ ರಬಾಡ ಐಪಿಎಲ್‌ನ ಇನ್ನುಳಿದ ಪಂದ್ಯಗಳಲ್ಲಿ ಆಡುವುದಿಲ್ಲ ಎಂದು ಡೆಲ್ಲಿ ಕ್ಯಾಪಿಟಲ್ಸ್ ಫ್ರಾಂಚೈಸಿ ಹೇಳಿದೆ. ಏಕದಿನ ವಿಶ್ವಕಪ್‌ ಕೂಟವನ್ನು ಗಮನದಲ್ಲಿರಿಸಿಕೊಂಡು ಕ್ರಿಕೆಟ್ ದಕ್ಷಿಣ ಆಫ್ರಿಕಾ (ಸಿಎಸ್‌ಎ) ಮುನ್ನೆಚ್ಚರಿಕೆಯಾಗಿ…

 • ರಾಜಸ್ಥಾನ ಲೆಕ್ಕಾಚಾರ ಉಲ್ಟಾ ಮಾಡುತ್ತಾ ಡೆಲ್ಲಿ?

  ಹೊಸದಿಲ್ಲಿ: ಈಗಾಗಲೇ ಅಧಿಕೃತವಾಗಿ ಪ್ಲೇ ಆಫ್ಗೇರಿರುವ ಡೆಲ್ಲಿ ಕ್ಯಾಪಿಟಲ್ಸ್‌ ಲೀಗ್‌ ಹಂತದ ಕೊನೆಯ ಪಂದ್ಯವನ್ನಾಡಲು ಸಜ್ಜಾಗಿದೆ. ಶನಿವಾರದ ಮೊದಲ ಪಂದ್ಯದಲ್ಲಿ “ಕೋಟ್ಲಾ’ ಅಂಗಳದಲ್ಲಿ ರಾಜಸ್ಥಾನ್‌ ರಾಯಲ್ಸ್‌ಗೆ ಮುಖಾಮುಖೀಯಾಗಲಿದೆ. ಡೆಲ್ಲಿಗೆ ಇದು ತವರಿನ ಪಂದ್ಯ. ರಾಯಲ್ಸ್‌ ವಿರುದ್ಧ ಗೆದ್ದು ಮತ್ತೆ…

 • ಮತ್ತೆ ಅಗ್ರಸ್ಥಾನಕ್ಕೇರಲು ಚೆನ್ನೈ ಕಾತರ

  ಚೆನ್ನೈ: ಈಗಾಗಲೇ ಪ್ಲೇ ಆಫ್ ಪ್ರವೇಶಿಸಿರುವ ಚೆನ್ನೈ ಸೂಪರ್‌ ಕಿಂಗ್ಸ್‌ ಮತ್ತು ಡೆಲ್ಲಿ ಕ್ಯಾಪಿಟಲ್ಸ್‌ ಬುಧವಾರ ಇನ್ನೊಂದು ಪಂದ್ಯಕ್ಕೆ ಸಜ್ಜಾಗಿವೆ. ಎಂ. ಚಿದಂಬರಂ ಸ್ಟೇಡಿಯಂನಲ್ಲಿ ಇತ್ತಂಡಗಳು ಅಗ್ರಸ್ಥಾನಕ್ಕಾಗಿ ಪೈಪೋಟಿ ನಡೆಸಲಿವೆೆ. ಕೂಟದ ಮೊದಲ ಮುಖಾಮುಖೀ ಯಲ್ಲಿ ಚೆನ್ನೈ ಡೆಲ್ಲಿ…

 • 8ನೇ ಸೋಲಿನ ಕಂಟಕ; ಆರ್‌ಸಿಬಿ “ಔ…ಟ್‌…’

  ಹೊಸದಿಲ್ಲಿ: ಎಂಟನೇ ಸೋಲಿನ ಕಂಟಕಕ್ಕೆ ಸಿಲುಕಿದ ಆರ್‌ಸಿಬಿ ಐಪಿಎಲ್‌ ಕೂಟದಿಂದ 99.99 ಪ್ರತಿಶತ ಹೊರಬಿದ್ದಿದೆ. ಇನ್ನೊಂದೆಡೆ ರವಿವಾರದ ಮೊದಲ ಪಂದ್ಯದಲ್ಲಿ ಕೊಹ್ಲಿ ಪಡೆಯನ್ನು 16 ರನ್ನುಗಳಿಂದ ಮಗುಚಿದ ಡೆಲ್ಲಿ ಕ್ಯಾಪಿಟಲ್ಸ್‌ ಪ್ಲೇ-ಆಫ್ಗೆ ನೆಗೆದ ದ್ವಿತೀಯ ತಂಡವಾಗಿ ಮೂಡಿಬಂದಿದೆ. ಕೋಟ್ಲಾ…

 • ರಾಜಸ್ಥಾನ್‌ಗೆ ಪಂಚ್‌ ಕೊಟ್ಟ ಪಂತ್‌

  ಜೈಪುರ: ಅಜಿಂಕ್ಯ ರಹಾನೆ ಅಜೇಯ 105 ರನ್‌ ಸಾಹಸದ ಹೊರತಾಗಿಯೂ ಡೆಲ್ಲಿ ಎದುರಿನ ತವರಿನ ಪಂದ್ಯದಲ್ಲಿ ರಾಜಸ್ಥಾನ್‌ 6 ವಿಕೆಟ್‌ಗಳ ಸೋಲನುಭವಿಸಿದೆ. ರಾಜಸ್ಥಾನ್‌ 6 ವಿಕೆಟಿಗೆ 191 ರನ್‌ ಒಟ್ಟು ಗೂಡಿಸಿದರೆ, ಡೆಲ್ಲಿ 4ವಿಕೆಟಿಗೆ 193 ರನ್‌ ಗಳಿಸಿ…

 • ರಾಜಸ್ಥಾನ್‌-ಡೆಲ್ಲಿ ನಡುವೆ ಮೊದಲ ಮೇಲಾಟ

  ಜೈಪುರ: ಹನ್ನೆರಡನೇ ಐಪಿಎಲ್‌ನಲ್ಲಿ ರಾಜಸ್ಥಾನ್‌ ರಾಯಲ್ಸ್‌ ಮತ್ತು ಡೆಲ್ಲಿ ಕ್ಯಾಪಿಟಲ್ಸ್‌ ತಂಡಗಳು ಮೊದಲ ಮುಖಾಮುಖೀಗೆ ಸಜ್ಜಾಗಿವೆ. ಸೋಮವಾರ ರಾತ್ರಿ ಇಲ್ಲಿನ “ಸವಾಯ್‌ ಮಾನ್‌ಸಿಂಗ್‌ ಸ್ಟೇಡಿಯಂ’ನಲ್ಲಿ ಸ್ಮಿತ್‌-ಅಯ್ಯರ್‌ ಪಡೆಗಳ ಕಾದಾಟಕ್ಕೆ ಅಣಿಯಾಗಿದೆ. ಈ ವರೆಗಿನ ಫ‌ಲಿತಾಂಶದ ಲೆಕ್ಕಾಚಾರದಲ್ಲಿ ಡೆಲ್ಲಿ ಉತ್ತಮ…

 • ಡೆಲ್ಲಿಗೆ ಐದು ವಿಕೆಟ್ ಗೆಲುವು

  ಹೊಸದಿಲ್ಲಿ: ಪಂಜಾಬ್‌ ಎದುರಿನ ಶನಿವಾರದ ಕೋಟ್ಲಾ ಕದನದಲ್ಲಿ ಆತಿಥೇಯ ಡೆಲ್ಲಿ ಕ್ಯಾಪಿಟಲ್ಸ್ 5 ವಿಕೆಟ್‌ಗಳಿಂದ ಗೆಲುವು ದಾಖಲಿಸಿದೆ. ಮೊದಲು ಬ್ಯಾಟಿಂಗ್‌ ನಡೆಸಿದ ಪಂಜಾಬ್‌ 7 ವಿಕೆಟಿಗೆ 163 ರನ್‌ ಗಳಿಸಿದರೆ, ಡೆಲ್ಲಿ ತಂಡವು 19.4 ಓವರ್‌ಗಳಲ್ಲಿ 5 ವಿಕೆಟಿಗೆ 166…

 • ದಿಲ್ಲಿಯಲ್ಲಿ ಮುಂಬೈ ಜಯಭೇರಿ

  ಹೊಸದಿಲ್ಲಿ: ಕೋಟ್ಲಾದಲ್ಲಿ ಗುರುವಾರ ನಡೆದ ಐಪಿಎಲ್‌ ಮೇಲಾಟದಲ್ಲಿ ಡೆಲ್ಲಿ ಕ್ಯಾಪಿಟಲ್ಸ್‌ ವಿರುದ್ಧ ಮುಂಬೈ ಇಂಡಿಯನ್ಸ್‌ 40 ರನ್‌ಗಳ ಗೆಲುವು ದಾಖಲಿಸಿತು. ಮೊದಲು ಬ್ಯಾಟಿಂಗ್‌ ನಡೆಸಿದ ಮುಂಬೈ ಪಾಂಡ್ಯ ಸೋದರರ ಮಿಂಚಿನ ಬ್ಯಾಟಿಂಗ್‌ ನೆರವಿನಿಂದ 5 ವಿಕೆಟಿಗೆ 168 ರನ್‌…

 • ಹೈದರಾಬಾದ್‌ನಲ್ಲಿ ನಡೆದೀತೇ ಡೆಲ್ಲಿ ಕ್ಯಾಪಿಟಲ್ಸ್‌ ಆಟ?

  ಹೈದರಾಬಾದ್‌: ಶುಕ್ರವಾರದ ಪಂದ್ಯದಲ್ಲಿ ಕೋಲ್ಕತಾದಲ್ಲೇ ಕೆಕೆಆರ್‌ಗೆ ಸೋಲುಣಿಸಿದ ಸಂಭ್ರಮದಲ್ಲಿರುವ ಡೆಲ್ಲಿ ಕ್ಯಾಪಿಟಲ್ಸ್‌ ರವಿವಾರ ಮತ್ತೂಂದು “ಹೊರಗಿನ ಪಂದ್ಯ’ಕ್ಕೆ ಸಜ್ಜಾಗಿದೆ. ಅಯ್ಯರ್‌ ಪಡೆ ಸನ್‌ರೈಸರ್ ಹೈದರಾಬಾದ್‌ ವಿರುದ್ಧ ಅವರದೇ ಅಂಗಳದಲ್ಲಿ ಸೆಣಸಲಿದೆ. ಹೈದರಾಬಾದ್‌ಗೆ ಇದು ತವರಿನ ಪಂದ್ಯವಾದ್ದರಿಂದ ಮೇಲುಗೈ ಅವಕಾಶ…

 • ಡೆಲ್ಲಿ ಗೆಲ್ಲಿಸಿದ ಧವನ್‌

  ಕೋಲ್ಕತ: ಬಹುದಿನಗಳ ನಂತರ ಫಾರ್ಮ್ಗೆ ಬಂದ ಶಿಖರ್‌ ಧವನ್‌ (97* ರನ್‌) ಮತ್ತು ರಿಷಭ್‌ ಪಂತ್‌ (46 ರನ್‌) ಆಕರ್ಷಕ ಬ್ಯಾಟಿಂಗ್‌ನಿಂದ ಡೆಲ್ಲಿ ಕ್ಯಾಪಿಟಲ್ಸ್‌ ತಂಡವು ಶುಕ್ರವಾರದ ಐಪಿಎಲ್‌ ಪಂದ್ಯದಲ್ಲಿ ಕೋಲ್ಕತ ನೈಟ್‌ರೈಡರ್ಸ್‌ ತಂಡವನ್ನು 7 ವಿಕೆಟ್‌ಗಳಿಂದ ಸೋಲಿಸಿದೆ….

 • ಕೋಟ್ಲಾದಲ್ಲಿ ಮುಗ್ಗರಿಸಿದ ಕ್ಯಾಪಿಟಲ್ಸ್‌

  ಹೊಸದಿಲ್ಲಿ: ತವರಿನ “ಫಿರೋಜ್‌ ಶಾ ಕೋಟ್ಲಾ’ ಅಂಗಳದಲ್ಲಿ ನಡೆದ ಗುರುವಾರದ ಸಣ್ಣ ಮೊತ್ತದ ಮೇಲಾಟದಲ್ಲಿ ಆತಿಥೇಯ ಡೆಲ್ಲಿ ಕ್ಯಾಪಿಟಲ್ಸ್‌ 5 ವಿಕೆಟ್‌ಗಳಿಂದ ಸನ್‌ರೈಸರ್ ಹೈದರಾಬಾದ್‌ಗೆ ಶರಣಾಗಿದೆ. ಟಾಸ್‌ ಸೋತು ಮೊದಲು ಬ್ಯಾಟಿಂಗ್‌ ನಡೆಸುವ ಅವಕಾಶ ಪಡೆದ ಡೆಲ್ಲಿ ತವರಿನ…

 • ಕರನ್‌ ಹ್ಯಾಟ್ರಿಕ್‌; ಪಂಜಾಬ್‌ ಜಯಭೇರಿ

  ಮೊಹಾಲಿ: ಸ್ಫೋಟಕ ಆರಂಭಕಾರ ಕ್ರಿಸ್‌ ಗೇಲ್‌ ಗೈರಲ್ಲಿ ಕಣಕ್ಕಿಳಿದ ಕಿಂಗ್ಸ್‌ ಇಲೆವೆನ್‌ ಪಂಜಾಬ್‌ ಸೋಮವಾರದ ತವರಿನ ಐಪಿಎಲ್‌ ಪಂದ್ಯದಲ್ಲಿ ಸ್ಯಾಮ್‌ ಕರನ್‌ ಅವರ ಹ್ಯಾಟ್ರಿಕ್‌ ನೆರವಿನಿಂದ ಡೆಲ್ಲಿ ಕ್ಯಾಪಿಟಲ್ಸ್‌ ತಂಡವನ್ನು 14 ರನ್ನುಗಳಿಂದ ಸೋಲಿಸಿದೆ. ಮೊದಲು ಬ್ಯಾಟಿಂಗ್‌ ನಡೆಸಿದ…

 • ಪಂತ್‌ ಆರ್ಭಟಕ್ಕೆ ಬೆಚ್ಚಿದ ಮುಂಬೈ

  ಮುಂಬಯಿ: ಬದಲಾದ ಹೆಸರಿನೊಂದಿಗೆ ಆಡಲಿಳಿದ ಡೆಲ್ಲಿ ತಂಡ ರವಿವಾರದ ತನ್ನ ಆರಂಭಿಕ ಪಂದ್ಯದಲ್ಲಿ ಆತಿಥೇಯ ಮುಂಬೈ ಇಂಡಿಯನ್ಸ್‌ ವಿರುದ್ಧ 37 ರನ್ನುಗಳ ಜಯ ಸಾಧಿಸಿದೆ. “ವಾಂಖೇಡೆ ಸ್ಟೇಡಿಯಂ’ನಲ್ಲಿ ಸಾಗಿದ ಈ ಮುಖಾಮುಖೀಯಲ್ಲಿ ಟಾಸ್‌ ಸೋತು ಮೊದಲು ಬ್ಯಾಟಿಂಗ್‌ ನಡೆಸಿದ…

 • ಮುಂಬೈ ಇಂಡಿಯನ್ಸ್‌ ವರ್ಸಸ್‌ ಡೆಲ್ಲಿ ಕ್ಯಾಪಿಟಲ್ಸ್‌ 

  ಮುಂಬಯಿ: ಮೂರು ಬಾರಿಯ ಚಾಂಪಿಯನ್‌ ಮುಂಬೈ ಇಂಡಿಯನ್ಸ್‌ ಮತ್ತು ನೂತನ ಹೆಸರಿನ “ಡೆಲ್ಲಿ ಕ್ಯಾಪಿಟಲ್ಸ್‌’ ತಂಡಗಳು ರವಿವಾರ ರಾತ್ರಿ ಐಪಿಎಲ್‌ ಅಖಾಡಕ್ಕಿಳಿಯಲಿವೆ. “ವಾಂಖೇಡೆ ಸ್ಟೇಡಿಯಂ’ನಲ್ಲಿ ನಡೆಯುವ ಕಾರಣ ಇದು ರೋಹಿತ್‌ ಪಡೆಗೆ ತವರಿನ ಪಂದ್ಯ. ಇನ್ನೊಂದೆಡೆ ಡೆಲ್ಲಿ ನಾಯಕನಾಗಿರುವ…

ಹೊಸ ಸೇರ್ಪಡೆ