demand

 • ಖಾಸಗಿ ಲ್ಯಾಬ್‌ ಪರೀಕ್ಷೆಗೆ ಅವಕಾಶಕ್ಕೆ ಆಗ್ರಹ

  ವಿಧಾನಸಭೆ: ರಾಜ್ಯ ಸರ್ಕಾರ ಕೊರೋನಾ ಸೋಂಕು ಪತ್ತೆ ಹಚ್ಚಲು ರಾಜ್ಯದಲ್ಲಿ ಸರ್ಕಾರದ ವತಿಯಿಂದ ಹೆಚ್ಚಿನ ಪ್ರಯೋಗಾಲಯಗಳಿಲ್ಲದ ಕಾರಣ ಖಾಸಗಿ ಆಸ್ಪತ್ರೆಯಲ್ಲಿ ತಪಾಸಣೆ ಮಾಡಿಸಿ ಕೊಳ್ಳಲು ಅವಕಾಶ ಕಲ್ಪಿಸಿಕೊಡುವಂತೆ ಕಾಂಗ್ರೆಸ್‌ನ ಸದಸ್ಯರು ಸರ್ಕಾರಕ್ಕೆ ಸಲಹೆ ನೀಡಿದರು. ರಾಜ್ಯದಲ್ಲಿ ಸರ್ಕಾರದ ವತಿಯಿಂದ ಕೇವಲ…

 • ಭೂ ಸುಧಾರಣೆ ಕಾಯ್ದೆ ರದ್ದು ಕೈಬಿಡಲು ಆಗ್ರಹ

  ಕೋಲಾರ: ಸರ್ಕಾರ ಭೂ ಸುಧಾರಣೆ ಕಾಯ್ದೆಯ ಸೆಕ್ಷನ್‌ 79 ಎ ಮತ್ತು ಬಿ ಯನ್ನು ತೆಗೆದು ಹಾಕಲು ಅಧಿವೇಶನದಲ್ಲಿ ಮಂಡಿಸುವುದನ್ನು ಕೂಡಲೇ ಕೈಬಿಡಬೇಕೆಂದು ಆಗ್ರಹಿಸಿ ರಾಜ್ಯ ರೈತ ಸಂಘ ಹಾಗೂ ಹಸಿರು ಸೇನೆ ತಾಲೂಕು ಸಮಿತಿ ಸದಸ್ಯರು ತಹಶೀಲ್ದಾರ್‌ರಿಂದ…

 • ಸ್ಯಾನಿಟೈಸರ್‌ಗಳಿಗೀಗ ಭಾರೀ ಡಿಮ್ಯಾಂಡ್‌

  ಬೆಂಗಳೂರು: ಕೊರೊನಾ ವೈರಸ್‌ ವ್ಯಾಪಿಸುತ್ತಿರುವ ಬೆನ್ನಲ್ಲೇ ಸ್ಯಾನಿಟೈಸರ್‌ಗಳಿಗೆ ಏಕಾಏಕಿ ಭಾರೀ ಬೇಡಿಕೆ ಬಂದಿದೆ. ಈ ಹಿನ್ನೆಲೆಯಲ್ಲಿ ಮಾರುಕಟ್ಟೆಯಗಳಲ್ಲಿ “ಪಡಿತರ’ ರೂಪದಲ್ಲಿ ಪೂರೈಸಲಾಗುತ್ತಿದ್ದು, ಒಬ್ಬರಿಗೆ ಗರಿಷ್ಠ 2-3 ಎಂಬ ನಿರ್ಬಂಧ ವಿಧಿಸಲಾಗುತ್ತಿದೆ. ಕಳೆದ ಒಂದು ವಾರದಿಂದ ಮಾರುಕಟ್ಟೆಗಳಲ್ಲಿ ಹ್ಯಾಂಡ್‌ ಸ್ಯಾನಿಟೈಸರ್‌…

 • ಸಕಲೇಶಪುರದಲ್ಲಿ ಮಾಸ್ಕ್‌ಗಳಿಗೆ ಹೆಚ್ಚಿದ ಬೇಡಿಕೆ

  ಸಕಲೇಶಪುರ: ಕೊರೊನಾ ವೈರಸ್‌ ಭೀತಿ ತಾಲೂಕಿನಲ್ಲೂ ಸಹ ಆವರಿಸಿದೆ. ಇದರಿಂದಾಗಿ ಪಟ್ಟಣದ ಮೆಡಿಕಲ್‌ ಶಾಪ್‌ಗಳಲ್ಲಿ ಮಾಸ್ಕ್ (ಮುಖಗವಸು)ಬೇಡಿಕೆ ಹೆಚ್ಚಾಗಿ ಮಾಸ್ಕ್ಗಳು ಲಭ್ಯವಿಲ್ಲದಂತಾಗಿದೆ. ಪಟ್ಟಣದ ಕೆಲವು ಖಾಸಗಿ ಶಾಲೆಗಳಲ್ಲಿ ಕೊರೊನಾ ಹಿನ್ನೆಲೆಯಲ್ಲಿ ವಿದ್ಯಾರ್ಥಿಗಳಿಗೆ ಮಾಸ್ಕ್ ಧರಿಸಿ ಬರಲು ಆದೇಶಿಸಲಾಗಿದ್ದು ಇದರಿಂದಾಗಿ…

 • ಪಾಲಿಕೆ ಖಾಲಿ ಹುದ್ದೆಗಳ ನೇಮಕಕ್ಕೆ ಆಗ್ರಹ

  ಬೆಂಗಳೂರು: ಪಾಲಿಕೆಯ ನೌಕರರಿಗೆ ಮುಂಬಡ್ತಿ, ಖಾಲಿ ಹುದ್ದೆಗಳಿಗೆ ಸಿಬ್ಬಂದಿ ನೇಮಕ ಹಾಗೂ ಆರೋಗ್ಯ ಕಾರ್ಡ್‌ ಸೇರಿದಂತೆ ವಿವಿಧ ಬೇಡಿಕೆ ಈಡೇರಿಸುವಂತೆ ಆಗ್ರಹಿಸಿ ಬಿಬಿಎಂಪಿ ಅಧಿಕಾರಿಗಳು ಮತ್ತು ನೌಕರರ ಕ್ಷೇಮಾಭಿವೃದ್ಧಿ ಸಂಘದ ಸದಸ್ಯರು ಬಿಬಿಎಂಪಿ ಕಚೇರಿ ಮುಂದೆ ಪ್ರತಿಭಟನೆ ನಡೆಸಿದರು….

 • ವಿದ್ಯಾರ್ಥಿಗಳ ಬೇಡಿಕೆ ಸರ್ಕಾರದ ಗಮನಕ್ಕೆ: ಸುಧಾಕರ್‌

  ಚಿಕ್ಕಬಳ್ಳಾಪುರ: ರಾಜ್ಯದ ಎಲ್ಲಾ ಸರ್ಕಾರಿ ಪದವಿ ಕಾಲೇಜುಗಳಲ್ಲಿ ವ್ಯಾಸಂಗ ಮಾಡುತ್ತಿರುವ ದ್ವಿತೀಯ ಹಾಗೂ ತೃತೀಯ ಪದವಿ ವಿದ್ಯಾರ್ಥಿಗಳಿಗೂ ಸರ್ಕಾರ ಉಚಿತವಾಗಿ ಲ್ಯಾಪ್‌ಟಾಪ್‌ ವಿತರಿಸುವ ಬಗ್ಗೆ ಮುಖ್ಯಮಂತ್ರಿ ಹಾಗೂ ಉನ್ನತ ಶಿಕ್ಷಣ ಸಚಿವರು ಬಜೆಟ್‌ನಲ್ಲಿ ಆರ್ಥಿಕ ಪರಿಸ್ಥಿತಿ ನೋಡಿಕೊಂಡು ಸೂಕ್ತ…

 • ಕೆರೆ ಅಭಿವೃದ್ಧಿಗೆ 1,253 ಕೋಟಿ ಬೇಡಿಕೆ

  ಬೆಂಗಳೂರು: ಬಿಬಿಎಂಪಿ ವ್ಯಾಪ್ತಿಯಲ್ಲಿರುವ ಕೆರೆಗಳ ಅಭಿವೃದ್ಧಿಗೆ ರಾಜ್ಯ ಸರ್ಕಾರದ ಬಜೆಟ್‌ನಲ್ಲಿ 1,253 ಕೋಟಿ ರೂ.ಮೀಸಲಿಡುವಂತೆ ಮನವಿ ಮಾಡಲಾಗಿದೆ ಎಂದು ಬಿಬಿಎಂಪಿಯ ಕೆರೆ ವಿಭಾಗದ ಅಧಿಕಾರಿಗಳು ಮಾಹಿತಿ ನೀಡಿದ್ದಾರೆ. ಇತ್ತೀಚಿನ ದಿನಗಳಲ್ಲಿ ಪಾಲಿಕೆ ವ್ಯಾಪ್ತಿಯ ಹಲವು ಕೆರೆಗಳ ವ್ಯಾಪ್ತಿಯಲ್ಲಿ ದುರಂತ…

 • ದಲಿತರ ಭೂಮಿ ರಕ್ಷಣೆಗೆ ಆಗ್ರಹ

  ಚಿಕ್ಕಬಳ್ಳಾಪುರ: ರಾಜ್ಯ ಸರ್ಕಾರ ಬಜೆಟ್‌ ಅಧಿವೇಶನದಲ್ಲಿಯೇ ರಾಜ್ಯದ ಪರಿಶಿಷ್ಟ ಜಾತಿ ಹಾಗೂ ಪಂಗಡಗಳ ಭೂ ಪರಭಾರೆ ನಿಷೇಧ ಕಾಯ್ದೆಗೆ ತಿದ್ದುಪಡಿ ತಂದು ದಲಿತರ ಭೂಮಿ ರಕ್ಷಿಸಬೇಕೆಂದು ಆಗ್ರಹಿಸಿ ಕರ್ನಾಟಕ ದಲಿತ ಸಂಘರ್ಷ ಸಮಿತಿ ನೇತೃತ್ವದಲ್ಲಿ ಮಂಗಳವಾರ ಕದಸಂಸ ನೂರಾರು…

 • ತುಳು ಅಧಿಕೃತ ರಾಜ್ಯಭಾಷೆ ಘೋಷಣೆಗೆ ಆಗ್ರಹ

  ಮಂಗಳೂರು: ಈಗ ಪ್ರಾರಂಭಗೊಂಡಿರುವ ವಿಧಾನಮಂಡಲ ಅಧಿವೇಶನದಲ್ಲಿ ಗಮನಸೆಳೆಯುವ ಮೂಲಕ ತುಳು ಭಾಷೆಯನ್ನು ಅಧಿಕೃತ ರಾಜ್ಯಭಾಷೆಯಾಗಿ ಮಾಡುವ ಭರವಸೆ ಕಾರ್ಯರೂಪಕ್ಕೆ ತರಬೇಕೆಂದು ಆಗ್ರಹಿಸಿ ಜೈ ತುಳುನಾಡ್‌ ಸಂಘಟನೆ ಆಶ್ರಯದಲ್ಲಿ ಟ್ವೀಟ್‌ ತುಳುನಾಡ್‌ ಅಭಿಯಾನ ಸೋಮವಾರ ಸಂಜೆ 6ರಿಂದ ರಾತ್ರಿ 10ರ…

 • ಕಲ್ಲಂಗಡಿಗೆ ಭಾರೀ ಡಿಮ್ಯಾಂಡ್‌…

  ಚಿಕ್ಕನಾಯಕನಹಳ್ಳಿ: ಬೆಳಗ್ಗೆ ಚುಮು ಚುಮು ಚಳಿ…ಮಧ್ಯಾಹ್ನವಾಗುತ್ತಲೇ ಬಿಸಿಲಿನ ಝಳಕ್ಕೆ ಜನರು ದಾಹ ತಣಿಸಿಕೊಳ್ಳಲು ಕಲ್ಲಂಗಡಿ ಮೊರೆ ಹೋಗುತ್ತಿದ್ದಾರೆ. ಹೀಗಾಗಿ ಪಟ್ಟಣದಲ್ಲಿ ಕಲ್ಲಂಗಡಿಗೆ ಭಾರೀ ಬೇಡಿಕೆ ಬಂದಿದೆ. ಈಗಾಗಲೇ ಪಟ್ಟಣದೆಲ್ಲಡೆ ಸಾಕಷ್ಟು ಕಲ್ಲಂಗಡಿ ಆವಕವಾಗಿದ್ದು, ಅಷ್ಟೇ ಪ್ರಮಾಣದಲ್ಲಿ ಗ್ರಾಹಕರಿರುವುದು ವ್ಯಾಪಾರಿಗಳಲ್ಲಿ…

 • ಮತ್ತೆ 42 ಬೋಗಿ ಪೂರೈಕೆಗೆ ಬೇಡಿಕೆ

  ಬೆಂಗಳೂರು: ಇತ್ತ ನಮ್ಮ ಮೆಟ್ರೋ ಎರಡನೇ ಹಂತದ ವಿಸ್ತರಿಸಿದ ಮಾರ್ಗಗಳು ಸಜ್ಜುಗೊಳ್ಳುತ್ತಿರುವ ಬೆನ್ನಲ್ಲೇ ಅತ್ತ ಕಾರ್ಯಾಚರಣೆಗಾಗಿ ಬೋಗಿಗಳ ಪೂರೈಕೆಗೆ ಸಿದ್ಧತೆ ನಡೆಯುತ್ತಿದೆ. ಎರಡು ವಿಸ್ತರಿಸಿದ ಮಾರ್ಗಗಳಿಗೆ ಸುಮಾರು 42 ಬೋಗಿಗಳು ಅಂದರೆ ಏಳು ಮೆಟ್ರೋ ರೈಲುಗಳ ಪೂರೈಕೆಗೆ ಸಂಬಂಧಿಸಿದಂತೆ…

 • ಲಕ್ಕಿ ನಂಬರ್‌ ಕಾರಿಗೆ ಭಾವಿ ಸಚಿವರ ಡಿಮ್ಯಾಂಡ್‌

  ಬೆಂಗಳೂರು: ಸಚಿವಗಿರಿ ಪಕ್ಕಾ ಆಗುತ್ತಿದ್ದಂತೆ ಲಕ್ಕಿ ನಂಬರ್‌ ಕಾರು ಪಡೆಯಲು ನೂತನ ಸಚಿವರಾಗಲಿರುವ ಶಾಸಕರು ಬೇಡಿಕೆ ಇಟ್ಟಿದ್ದಾರೆ. ನೂತನ ಸಚಿವರಿಗಾಗಿ ಆಡಳಿತ ಮತ್ತು ಸಿಬ್ಬಂದಿ ಸುಧಾರಣಾ ಇಲಾಖೆ 20 ಹೊಸ ಕಾರು ಖರೀದಿಸಿದ್ದು ಕುಮಾರಕೃಪ ಅತಿಥಿ ಗೃಹ ಆವರಣದಲ್ಲಿ…

 • ಶೇಕಡವಾರು ಪದ್ಧತಿಗೆ ನಿರ್ಮಾಪಕರ ಸಂಘದ ಆಗ್ರಹ

  ಸದ್ಯ ಇತರೆ ರಾಜ್ಯಗಳಲ್ಲಿ ಸದ್ಯ ಜಾರಿಯಲ್ಲಿ ಇರುವಂತೆ ಸಿಂಗಲ್‌ ಸ್ಕ್ರೀನ್‌ ಮತ್ತು ಮಲ್ಟಿಫ್ಲೆಕ್ಸ್‌ ಚಿತ್ರಮಂದಿರಗಳಲ್ಲಿನ ಶೇಕಡವಾರು ಪದ್ದತಿಯನ್ನು ಕರ್ನಾಟಕದ ಸಿಂಗಲ್‌ ಸ್ಕ್ರೀನ್‌ ಮತ್ತು ಮಲ್ಟಿಫ್ಲೆಕ್ಸ್‌ ಚಿತ್ರಮಂದಿರಗಳಲ್ಲೂ ಜಾರಿಗೆ ತರುವಂತೆ ಕರ್ನಾಟಕ ಚಲನಚಿತ್ರ ನಿರ್ಮಾಪಕರ ಸಂಘ ಒತ್ತಾಯಿಸಿದೆ. ಸೋಮವಾರ ನಿರ್ಮಾಪಕರ…

 • 4500 ಕೋಟಿ ರೂ. ಬೇಡಿಕೆ

  ಬೆಂಗಳೂರು: ಮುಖ್ಯಮಂತ್ರಿ ಬಿ.ಎಸ್‌.ಯಡಿಯೂರಪ್ಪ ಅವರು ಬಜೆಟ್‌ ಪೂರ್ವಭಾವಿಯಾಗಿ ಇಲಾಖಾವಾರು ಸಚಿವರ ಜತೆ ಸೋಮವಾರ ದಿನವಿಡೀ ಸಭೆ ನಡೆಸಿದರು. 2019-20 ನೇ ಸಾಲಿನ ಬಜೆಟ್‌ನಲ್ಲಿ ಇಲಾಖಾವಾರು ಮೀಸಲಿಟ್ಟಿದ್ದ ಹಣ, ಘೋಷಿಸಿದ್ದ ಯೋಜನೆ ಹಾಗೂ ಅನುಷ್ಠಾನದ ಪ್ರಮಾಣದ ಬಗ್ಗೆ ಮಾಹಿತಿ ಪಡೆದು…

 • ಮುಂದುವರಿದ ಬ್ಯಾಂಕ್‌ ನೌಕರರ ಮುಷ್ಕರ

  ಮೈಸೂರು: ವಿವಿಧ ಬೇಡಿಕೆಗಳ ಈಡೇರಿಕೆಗೆ ಒತ್ತಾಯಿಸಿ ಬ್ಯಾಂಕ್‌ ಕಾರ್ಮಿಕ ಸಂಘಗಳ ಸಂಯುಕ್ತ ವೇದಿಕೆ ಕರೆನೀಡಿದ್ದ ಮುಷ್ಕರದ ಎರಡನೇ ದಿನ ಶನಿವಾರ ನಗರದ ವಿನೋಬಾ ರಸ್ತೆಯಲ್ಲಿರುವ ಕಾರ್ಪೋರೇಷನ್‌ ಬ್ಯಾಂಕ್‌ ವಲಯ ಕಚೇರಿ ಮುಂಭಾಗ ಪ್ರತಿಭಟನೆ ನಡೆಸಿದರು. ವೇತನ ಪರಿಷ್ಕರಣೆ, ಐದು…

 • ಸಿದ್ದು ಸರ್ಕಾರದ ಪಶುಭಾಗ್ಯಕ್ಕೆ ಪಕ್ಷಾತೀತ ಬೇಡಿಕೆ

  ಬೆಂಗಳೂರು: ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ನೇತೃತ್ವದ ಕಾಂಗ್ರೆಸ್‌ ಸರ್ಕಾರದ ಅವಧಿಯಲ್ಲಿ ಜಾರಿಗೆ ತಂದಿರುವ ಜನಪ್ರಿಯ ಪಶುಭಾಗ್ಯ ಯೋಜನೆಗೆ ಬಿಜೆಪಿ ಸರ್ಕಾರದ ಅವಧಿಯಲ್ಲಿಯೂ ಬೇಡಿಕೆ ಹೆಚ್ಚಿದ್ದು, ಪಕ್ಷ ಬೇಧ ಮರೆತು ಶಾಸಕರು ಈ ಯೋಜನೆಯ ಬೆನ್ನು ಬಿದ್ದಿದ್ದಾರೆ. ಸಿದ್ದರಾಮಯ್ಯ ಅವಧಿಯಲ್ಲಿ…

 • ಬಾಕಿ ತೆರಿಗೆ ಹಣ ಸಂಗ್ರಹಕ್ಕೆ ಆಗ್ರಹ

  ಮೈಸೂರು: ತೆರಿಗೆ ಹಣ ವಸೂಲಾತಿ ಮಾಡುವಲ್ಲಿ ಅಧಿಕಾರಿಗಳು ವಿಫ‌ಲವಾಗಿದ್ದು, ಪಾಲಿಕೆಯಲ್ಲಿ ಬಾಕಿ ಇರುವ ತೆರಿಗೆ ಹಣವನ್ನು ಸಂಪೂರ್ಣ ಸಂಗ್ರಹಿಸುವಂತೆ ಮಾಜಿ ಮೇಯರ್‌ಗಳು ಒತ್ತಾಯಿಸಿದರು. ಮೇಯರ್‌ ತಸ್ನೀಂ ಅಧ್ಯಕ್ಷತೆಯಲ್ಲಿ ಮಂಗಳವಾರ ಪಾಲಿಕೆಯ ನವೀಕೃತ ಕೌನ್ಸಿಲ್‌ ಸಭಾಂಗಣದಲ್ಲಿ ನಗರ ಪಾಲಿಕೆಯ 2020-…

 • ಮಂತ್ರಿಗಿರಿಗಾಗಿ ಪ್ರತ್ಯೇಕ ಜಿಲ್ಲೆ ಬೇಡಿಕೆ ಕೈಬಿಡಲ್ಲ

  ಹೊಸಪೇಟೆ: ಸಚಿವ ಸ್ಥಾನಕ್ಕೆ ಕಟ್ಟುಬಿದ್ದು ವಿಜಯನಗರ ಜಿಲ್ಲೆ ರಚನೆ ಬೇಡಿಕೆಯಿಂದ ಹಿಂದೆ ಸರಿಯುವುದಿಲ್ಲ ಎಂದು ಶಾಸಕ ಆನಂದ ಸಿಂಗ್‌ ಹೇಳಿದರು. ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿ, ಸಚಿವ ಸ್ಥಾನದ ಆಕಾಂಕ್ಷಿ ನಾನಲ್ಲ. ಪ್ರತ್ಯೇಕ ವಿಜಯನಗರ ಜಿಲ್ಲೆ ರಚನೆಯೇ ನನ್ನ ಮೊದಲ…

 • ಬೇಡಿಕೆ ಈಡೇರಿಕೆಗೆ ಅನಿರ್ದಿಷ್ಟಾವಧಿ ಧರಣಿ

  ಪಿರಿಯಾಪಟ್ಟಣ: ಪೋಡಿ ಮುಕ್ತ ಗ್ರಾಮ ಹಾಗೂ ಅಗತ್ಯ ಮೂಲಭೂತ ಸೌಲಭ್ಯ ಕಲ್ಪಿಸಲು ಆಗ್ರಹಿಸಿ ತಾಲೂಕಿನ ಮುಮ್ಮಡಿ ಕಾವಲು ಗ್ರಾಮಸ್ಥರು ಪಟ್ಟಣದ ತಾಲೂಕು ಆಡಳಿತ ಭವನದ ಮುಂಭಾಗ ಸೋಮವಾರ ಅನಿರ್ದಿಷ್ಟವಧಿ ಧರಣಿ ಕೈಗೊಂಡಿದ್ದಾರೆ. ಪ್ರತಿಭಟನೆಯನ್ನುದ್ದೇಶಿಸ ಮಾತನಾಡಿದ ಗ್ರಾಮ ಪಂಚಾಯ್ತಿ ಸದಸ್ಯ…

 • ವೇತನ ಹೆಚ್ಚಳಕ್ಕೆ ಬಿಸಿಯೂಟ ತಯಾರಕರ ಆಗ್ರಹ

  ಬೆಂಗಳೂರು: ವೇತನ ಹೆಚ್ಚಳ ಸೇರಿದಂತೆ ವಿವಿಧ ಬೇಡಿಕೆಗಳ ಈಡೇರಿಕೆಗೆ ಒತ್ತಾಯಿಸಿ ರಾಜ್ಯ ಅಕ್ಷರ ದಾಸೋಹ ಬಿಸಿಯೂಟ ತಯಾರಕರ ಫೆಡರೇಷನ್‌ನ ಕಾರ್ಯಕರ್ತೆಯರು ಮಂಗಳವಾರ ನಗರದಲ್ಲಿ ಪ್ರತಿಭಟನೆ ನಡೆಸಿದರು. ಫೆಡರೇಷನ್‌ ಅಧ್ಯಕ್ಷ ಹೊನ್ನಪ್ಪ ಮರೆಮ್ಮನವರ ನೇತೃತ್ವದಲ್ಲಿ ಫ್ರೀಡಂ ಪಾರ್ಕ್‌ನಲ್ಲಿ ಪ್ರತಿಭಟನೆ ನಡೆಸಿದ…

ಹೊಸ ಸೇರ್ಪಡೆ