Destroy Crops

  • ಕಾಡು ಪ್ರಾಣಿಗಳ ಹಾವಳಿ: ಬೆಳೆಗಳು ನಾಶ

    ಈಶ್ವರಮಂಗಲ: ಈ ವರ್ಷ ಕೊಳೆರೋಗದಿಂದ ಅಡಿಕೆ ಬೆಳೆ ನಷ್ಟ ಒಂದೆಡೆಯಾದರೆ, ಇನ್ನೊಂದೆಡೆ ಮಿಶ್ರ ಬೆಳೆಗಳಾದ ಬಾಳೆ, ಕಾಳುಮೆಣಸು, ತೆಂಗು, ತರಕಾರಿಗಳು ಕಾಡು ಪ್ರಾಣಿಗಳ ದಾಳಿಯಿಂದಾಗಿ ನಾಶವಾಗುತ್ತಿವೆ. ಇದರಿಂದ ರೈತರಿಗೆ ಲಕ್ಷಾಂತರ ರೂ. ನಷ್ಟ ಉಂಟಾಗುತ್ತಿದೆ. ಭಾರೀ ಮಳೆಯಿಂದಾಗಿ ಅಡಿಕೆ ಬೆಳೆಗೆ ಕೊಳೆ ರೋಗ…

ಹೊಸ ಸೇರ್ಪಡೆ