devotion

 • ವೇದವ್ಯಾಸರ ಹೆಸರಿನಲ್ಲಿ ವಿವಿ ಸ್ಥಾಪನೆಯಾಗಲಿ: ವಿದ್ಯೇಶತೀರ್ಥ ಶ್ರೀ

  ಸಾಗರ: ವಿಶ್ವಕ್ಕೆ ಧಾರ್ಮಿಕ ಸಂಗತಿಯಲ್ಲಿ ಹೊಸ ಬೆಳಕು, ಹೊಳಹು ನೀಡಿ ಮಹಾಭಾರತವನ್ನು ರಚಿಸಿಕೊಟ್ಟ ವಿಶ್ವಗುರು ವೇದವ್ಯಾಸರ ಹೆಸರಿನಲ್ಲಿ ಭಾರತದಲ್ಲಿ ಒಂದೂ ವಿಶ್ವವಿದ್ಯಾಲಯವಿಲ್ಲ. ಈಗಲಾದರೂ ಅವರ ಹೆಸರಿನಲ್ಲಿ ವಿಶ್ವವಿದ್ಯಾಲಯ ಸ್ಥಾಪಿತವಾಗಲಿ ಎಂದು ಉಡುಪಿಯ ಭಂಡಾರಕೇರಿ ಮಠದ ವಿದ್ಯೇಶತೀರ್ಥ ಶ್ರೀಪಾದಂಗಳು ಹೇಳಿದರು….

 • ನಮ್ಮೆದುರು 24 ಗುರುಗಳಿದ್ದಾರೆ…

  ಬದುಕಿನ ಪ್ರತಿಯೊಂದು ಘಟ್ಟವೂ ಒಂದೊಂದು ಪಾಠವನ್ನು ಕಲಿಸುತ್ತದೆ. ಮತ್ತು ನಾವು ಅದರಿಂದ ಪ್ರೌಢರಾಗುತ್ತ ಹೋಗುತ್ತೇವೆ. ನಾವು ಒಡಾಡುವ ಈ ನೆಲವೂ ನಮಗೇ ಪಾಠ ಹೇಳುವ ಗುರುವೇ ಆಗಿದೆ! ಪೃಥ್ವಿ ಅಥವಾ ಭೂಮಿಯಿಂದಲೂ ನಾವು ಪಡೆಯಬೇಕಾದ ಜ್ಞಾನ ಅಥವಾ ತಿಳುವಳಿಕೆ…

 • ಭಕ್ತಿ ಎಂದರೆ ಅರಿವು, ಭಕ್ತಿ ಎಂದರೆ ಭರವಸೆ !

  ಭಕ್ತನಾದವನಿಗೆ ಗುಣದೋಷಗಳ ಅರಿವಿರಬೇಕು. ಅಂತಃಕರಣದ ಶುದ್ಧಿ ಬಹುಮುಖ್ಯ. ನಿಜವಾದ ಭಕ್ತನು ಭಗವಂತನ ಕೃಪೆಗೆ ಹೇಗೆ ಪಾತ್ರನಾಗುತ್ತಾನೆ ಎಂಬುದಕ್ಕೆ ಭಕ್ತ ಮಾರ್ಕಾಂಡೇಯ, ಶಿವಭಕ್ತ ಕಣ್ಣಪ್ಪ ಮತ್ತು ಭಕ್ತ ಪ್ರಹ್ಲಾದನ ಕಥೆಗಳು ಸಾಕ್ಷಿ. ಏಕಲವ್ಯನ ಕಥೆಯೂ ವಿಭಿನ್ನವಾಗಿ ಭಕ್ತಿ ಅಥವಾ ಭರವಸೆಯನ್ನು…

 • ದೇವ ಭಕ್ತಿ, ದೇಶ ಭಕ್ತಿಯ ಸಂಗಮವಾದ ಸಾಂಸ್ಕೃತಿಕ ಸಂಜೆ 

  ಬೈಂದೂರಿನ ಶಾರದೋತ್ಸವದ ಅಂಗವಾಗಿ ಮಂಗಳೂರಿನ ಅರೆಹೊಳೆ ಪ್ರತಿಷ್ಠಾನದ ನಂದಗೋಕುಲ ತಂಡ ಪ್ರಸ್ತುತಪಡಿಸಿದ ನೃತ್ಯ ಕಾರ್ಯಕ್ರಮ ದೇವ ಭಕ್ತಿ-ದೇಶ ಭಕ್ತಿಯ ಸಂಗಮವಾಯಿತು. ರೋಮಾಂಚನಕಾರಿ ಅಭಿನಯದ ಮಹಿಷ ಮರ್ದಿನಿ ನೃತ್ಯ ಮನಸೆಳೆಯಿತು. ದೇವಿಯ ಭೀಬತ್ಸ ಕಣ್ಣುಗಳು, ಹಾವ-ಭಾವ, ಭಯ ಹುಟ್ಟಿಸುವ ರೌದ್ರಾವತಾರ …

 • ಹಿಂದೂ ಧರ್ಮ ಭಕ್ತಿ ಕೇಂದ್ರಿತ

  ಕಲಬುರಗಿ: ಹಿಂದೂ ಧರ್ಮ ಶಕ್ತಿ ಕೇಂದ್ರಿತ ಧರ್ಮವಲ್ಲ. ಅದೊಂದು ಭಕ್ತಿ ಕೇಂದ್ರಿತ ಧರ್ಮವಾಗಿದೆ. ನಮ್ಮಂತಹ ಸಾಮಾನ್ಯರು ಬಿಂದುವಿನಿಂದ ಸಿಂಧುವಾಗಬಹುದು ಎಂದು ವಿವೇಕಾನಂದರ ಮೂಲಕ ಹಿಂದೂ ಧರ್ಮ ನಮಗೆ ತೋರಿಸಿದೆ. ಧರ್ಮದಲ್ಲಿ ಆತ್ಮ ಸಮರ್ಪಣೆ ಮಾಡಿಕೊಂಡವರು ಮಾತ್ರ ದೊಡ್ಡವರಾಗಲು ಸಾಧ್ಯ….

 • ಸಪ್ಪಣ್ಣಾರ್ಯರ ಜೀವನ ಅರಿವು ಅತ್ಯಗತ್ಯ

  ಸೇಡಂ: ಅಕ್ಷರದ ಅರಿವಿಲ್ಲದಿರುವಾಗ ಭಕ್ತಿ ದಾಸೋಹ ನೀಡಿದ ಕೊತ್ತಲ ಬಸವೇಶ್ವರ ದೇವಾಲಯದ ಲಿಂ| ಸಪ್ಪಣ್ಣಾರ್ಯ ಶಿವಯೋಗಿಗಳ ಜೀವನ ಅರಿವು ಅತ್ಯಗತ್ಯ ಎಂದು ಹಿರಿಯ ಸಾಹಿತಿ ಗವೀಶ ಹಿರೇಮಠ ಹೇಳಿದರು. ಪಟ್ಟಣದ ಶ್ರೀ ಕೊತ್ತಲ ಬಸವೇಶ್ವರ ದೇವಾಲಯ ಆವರಣದಲ್ಲಿ ಪರಮ…

 • ವಾರಕರಿ ಸಂಪ್ರದಾಯದಲ್ಲಿ ಮಹಿಳೆಯರು

  ವಿಠ್ಠಲ’ “ವಿಠ್ಠಲ’ ಎನ್ನುತ್ತ ತಾಳದ ಝೇಂಕಾರದೊಂದಿಗೆ ಪಂಢರಾಪುರದತ್ತ ಸಾಗುವ “ವಾರಿ’ಯಲ್ಲಿ ಒಂದು ಲಕ್ಷಕ್ಕೂ ಮಿಕ್ಕಿದ ಜನರು ಇಪ್ಪತ್ತೂಂದು ದಿನಗಳಲ್ಲಿ ಮಹಾರಾಷ್ಟ್ರದ ವಿವಿಧ ಭಾಗಗಳಿಂದ ಒಂದೆಡೆ ಸೇರುತ್ತಾರೆ. “ಭಕ್ತಿ’ಗೆ ಎಲ್ಲಿಯ ಗಂಡು-ಹೆಣ್ಣು ಭೇದ! ಭಕ್ತರಲ್ಲಿ ಮಹಿಳೆಯರೂ ಅಪಾರ ಸಂಖ್ಯೆಯಲ್ಲಿ ತುಳಸಿಯನ್ನು…

 • ನಿಮಗಿದು ಗೊತ್ತೆ, ಭಕ್ತಿಯಿಂದ ಬ್ಯೂಟಿ ಹೆಚ್ಚುತ್ತದೆ! 

  ಜನರಿಗೆ ಒಂದು ಲಕ್ಷಣ ಬರಬೇಕು. ಅಂದರೆ ಅವರು ಮೊದಲು ತಮ್ಮ ಮನಸ್ಸನ್ನು ಶುಚಿಗೊಳಿಸಿಕೊಳ್ಳಬೇಕು. ಅದಕ್ಕೆ ದಿನಕ್ಕೆ ಹತ್ತು ನಿಮಿಷವಾದರೂ ದೇವರ ಪೂಜೆ ಅಥವಾ ನಾಸ್ತಿಕರಾಗಿದ್ದರೆ ಅವರು ನಂಬುವ ಶಕ್ತಿಯನ್ನು ಧ್ಯಾನಿಸಬೇಕು. ದೇವರ ಪೂಜೆ ಅಂದರೆ ಆಡಂಬರವಾಗಿ ಮಾಡಬೇಕೆಂದೇನಿಲ್ಲ. ಏಕಾಗ್ರತೆಯಿಂದ…

 • ಸ್ವಾಮಿ ಸಮರ್ಥರ ದರ್ಶನ ಪಡೆದ ಭಕ್ತ ಸಾಗರ

  ಸೊಲ್ಲಾಪುರ: ಶ್ರೀ ಸ್ವಾಮಿ ಸಮರ್ಥರ ಪ್ರಕಟ ದಿನ ನಿಮಿತ್ತ ಮಹರಾಷ್ಟ್ರ- ಕರ್ನಾಟಕ ಹಾಗೂ ಆಂಧ್ರ ಸೇರಿದಂತೆ ದೇಶದ ಮೂಲೆ-ಮೂಲೆಯಿಂದ ಬಂದಿರುವ ಲಕ್ಷಾಂತರ ಭಕ್ತರು ಸೋಮವಾರ ಅಕ್ಕಲಕೋಟ ಸ್ವಾಮಿ ಸಮರ್ಥರ ದರ್ಶನ ಪಡೆದರು. ಸೋಮವಾರ ಬೆಳಗ್ಗೆ 5:00ರಿಂದ ಮಂದಿರದ ಪೂಜಾರಿ…

 • ಭಕ್ತಿಯಿದ್ದಡೆ ಭಗವಂತ: ಕಾಶಿ ಜಗದ್ಗುರು

  ವಾಡಿ: ಶ್ರದ್ಧಾ ಭಕ್ತಿಯಿಂದ ಪೂಜಿಸುವ ಸ್ಥಳದಲ್ಲಿ ದೇವರಿದ್ದಾನೆ. ಪಾಪ ಕರ್ಮಗಳ ಪ್ರಾಯಾಶ್ಚಿತಕ್ಕೆ ಗುರುಕೃಪೆಯೇ ಮದ್ದು ಎಂದು ಕಾಶಿ ಜಗದ್ಗುರು ಶ್ರೀ ಚಂದ್ರಶೇಖರ ಶಿವಾಚಾರ್ಯ ಭಗವತ್ಪಾದರು ನುಡಿದರು. ಕೊಲ್ಲೂರ ಗ್ರಾಮದ ಐತಿಹಾಸಿಕ ಶ್ರೀ ರಾಮಲಿಂಗೇಶ್ವರ ದೇವಸ್ಥಾನದಲ್ಲಿ 12 ಜ್ಯೋತೀರ್ಲಿಂಗಗಳ ಪ್ರತಿಷ್ಠಾಪನಾ…

 • ತಾಂಬಾದಲ್ಲಿ ಕಾಮದಹನ

  ತಾಂಬಾ: ಗ್ರಾಮದ ಕನಕ ನಗರ ಸೇರಿದಂತೆ ಪ್ರತಿ ಬಡಾವಣೆಯಲ್ಲಿ ಗುರುವಾರ ರಾತ್ರಿ ಕಾಮದಹನ ಮಾಡಲಾಯಿತು. ಪ್ರತಿ ಓಣಿಗಳಲ್ಲಿ ಹುಣ್ಣಿಮೆಗೂ ಮುಂಚೆ ಐದು ದಿನ ಕಾಮಣ್ಣನ ಹುಂಡಿ ತೋಡಿ ಪುಟ್ಟ ದೀಪ ಹಚ್ಚಿಟ್ಟು ಸುತ್ತಲ ಪ್ರದೇಶ ಸ್ವತ್ಛಗೊಳಿಸಿ ಅಲ್ಲೊಂದು ಚಂದದ…

 • ಧಾರ್ಮಿಕ ಆಚರಣೆಗಳಿಂದ ಭಕ್ತಿ-ಸ್ನೇಹ ಸಂಬಂಧ ವೃದ್ಧಿ

  ಜೇವರ್ಗಿ: ಧರ್ಮದ ಹೆಸರಿನಲ್ಲಿ ನಡೆಯುವ ಜಾತ್ರೆ, ವಿಶೇಷ ಪೂಜೆ, ಆಚರಣೆಗಳು ಮತ್ತು ಸಾಂಪ್ರದಾಯಗಳು ಜನರಲ್ಲಿ ಭಕ್ತಿಭಾವ ಮತ್ತು ಸ್ನೇಹ ಸಂಬಂಧ ಬೆಸೆಯುವಲ್ಲಿ ಪ್ರಮುಖ ಪಾತ್ರ ವಹಿಸುತ್ತವೆ ಎಂದು ಆಂದೋಲಾದ ವಾಸುದೇವ ಶಿವಯೋಗಿ ಸ್ವಾಮೀಜಿ ಹೇಳಿದರು. ತಾಲೂಕಿನ ಆಂದೋಲಾ ಗ್ರಾಮದ ಶ್ರೀಲಿಂಗೇಶ್ವರರ 6ನೇ ಜಾತ್ರಾ…

 • ಮಹಾದೇವನಿಗೆ ಭಕ್ತಿ ಸಮರ್ಪಣೆ

  ಬೆಂಗಳೂರು: ರುದ್ರಾಭಿಷೇಕ, ಬಿಲ್ವಾರ್ಚನೆ, ಹೂವಿನ ಅಲಂಕಾರ, ವಿಶೇಷ ಪೂಜೆ, ಉಪವಾಸ, ವ್ರತ ಮತ್ತು ಜಾಗರಣೆಯೊಂದಿಗೆ ಪರಶಿವನ ಆರಾಧನೆಯಲ್ಲಿ ನಗರದ ಜನತೆ ಭಕ್ತಿ ಆಚರಣೆಯಲ್ಲಿ ಮಿಂದೆದ್ದರು. ದೇವಸ್ಥಾನಗಳಲ್ಲಿ ಬೆಳಗ್ಗೆಯಿಂದಲೇ ಶಿವನಿಗೆ ವಿಶೇಷ ಅಲಂಕಾರದೊಂದಿಗೆ ಪೂಜೆ, ಆರತಿ ನಿರಂತವಾಗಿ ನಡೆದಿತ್ತು. ಜಾಗರಣೆ…

 • ಪರಮಾತ್ಮನ ಮೇಲೆ ಭಕ್ತಿ ಬೆಳೆಸಿಕೊಂಡಾಗ ಜೀವನ ಸಾರ್ಥಕ

  ಭಾಲ್ಕಿ: ಪ್ರಾಪಂಚಿಕ ವ್ಯವಹಾರದಲ್ಲಿರುವ ವ್ಯಾಮೋಹ ಬದಿಗೊತ್ತಿ ಪರಮಾತ್ಮನ ಮೇಲೆ ಭಕ್ತಿ ಬೆಳೆಸಿಕೊಂಡಾಗ ನಮ್ಮ ಜೀವನ ಸಾರ್ಥಕವಾಗುತ್ತದೆ ಎಂದು ಗುರುದೇವಾಶ್ರಮ ಬೀದರಿನ ಶ್ರೀ ಗಣೇಶಾನಂದ ಮಹಾರಾಜರು ಹೇಳಿದರು. ಬ್ಯಾಲಹಳ್ಳಿ(ಕೆ) ಗ್ರಾಮದ ಶ್ರೀ ಶಿವಾನಂದ ಕೈಲಾಸ ಆಶ್ರಮದಲ್ಲಿ ಗುರುವಾರ ಸದ್ಗುರು ಶ್ರೀಸಿದ್ಧಾರೂಢರ…

 • ಆಧ್ಯಾತ್ಮಿಕ ಭಕ್ತಿ ಸಂಬಂಧದಲ್ಲಿದೆ ದೊಡ್ಡ ಶಕ್ತಿ

  ಕಲಬುರಗಿ: ಆಧ್ಯಾತ್ಮಿಕತೆಯಲ್ಲಿ ಭಕ್ತಿ ನಡೆ ನುಡಿ ಹಾಗೂ ಸಂಬಂಧದಲ್ಲಿ ದೊಡ್ಡ ಶಕ್ತಿ ಇದೆ ಎಂದು ಹಾರಕೂಡ ಚನ್ನವೀರ ಶಿವಯೋಗಿ ಸಂಸ್ಥಾನದ ಹಿರೇಮಠದ ಪೀಠಾಧಿಪತಿ ಡಾ|ಚನ್ನವೀರ ಶಿವಾಚಾರ್ಯರು ಹೇಳಿದರು. ಬೀದರ ಜಿಲ್ಲೆಯ ಬಸವಕಲ್ಯಾಣ ತಾಲೂಕು ಸುಕ್ಷೇತ್ರ ಹಾರಕೂಡ ಮಠದಲ್ಲಿ ಸೋಮವಾರ…

ಹೊಸ ಸೇರ್ಪಡೆ