dhruvanarayana

 • ಧ್ರುವನಾರಾಯಣ ಸೋಲು ಕ್ಷೇತ್ರಕ್ಕೆ ನಷ್ಟ: ಯತೀಂದ್ರ

  ತಿ.ನರಸೀಪುರ: ದೇಶದ ಅತ್ಯುತ್ತಮ ಸಂಸದರು ಎನಿಸಿಕೊಂಡಿದ್ದ ಆರ್‌.ಧ್ರುವನಾರಾಯಣ ಅವರು ರಾಜಕಾರಣದ ಕಾರಣಗಳಿಗಾಗಿ ಕಳೆದ ಸಾರ್ವತ್ರಿಕ ಲೋಕಸಭಾ ಚುನಾವಣೆಯಲ್ಲಿ ಸೋತಿರುವುದು ಜನರಿಗೆ ಹಾಗೂ ಚಾಮರಾಜನಗರ ಲೋಕಸಭಾ ಕ್ಷೇತ್ರಕ್ಕೆ ತುಂಬಲಾರದ ನಷ್ಟವೆಂದು ವರುಣ ಶಾಸಕ ಡಾ.ಎಸ್‌.ಯತೀಂದ್ರ ಹೇಳಿದರು. ಪಟ್ಟಣದ ಶ್ರೀ ಮಹದೇಶ್ವರ…

 • ಈ ಬಾರಿ ದಾಖಲೆಯ ಗೆಲುವು: ಧ್ರುವ

  ನಂಜನಗೂಡು: ಚಾಮರಾಜನಗರ ಕ್ಷೇತ್ರದಾದ್ಯಂತ ಮತದಾರರಿಂದ ಉತ್ತಮ ಬೆಂಬಲ ವ್ಯಕ್ತವಾಗುತ್ತಿದ್ದು, ತಮ್ಮ ಗೆಲುವು ಶತಸಿದ್ಧ ಎಂದು ಕಾಂಗ್ರೆಸ್‌ ಅಭ್ಯರ್ಥಿ, ಸಂಸದ ಆರ್‌. ಧ್ರುವನಾರಾಯಣ ವಿಶ್ವಾಸ ವ್ಯಕ್ತಪಡಿಸಿದರು. ಶಾಸಕ ಯತೀಂದ್ರ ಸಿದ್ದರಾಮಯ್ಯ ಜೊತೆ ವರುಣಾ ಕ್ಷೇತ್ರದಾದ್ಯಂತ ಬಿರುಸಿನ ಪ್ರಚಾರ ನಡೆಸಿ ಮಾತನಾಡಿದ…

 • ಧ್ರುವನಾರಾಯಣ ಶಕ್ತಿ ಪ್ರದರ್ಶನ

  ಚಾಮರಾಜನಗರ: ಚಾಮರಾಜನಗರ ಲೋಕಸಭಾ ಕ್ಷೇತ್ರದ ಕಾಂಗ್ರೆಸ್‌ ಅಭ್ಯರ್ಥಿ, ಸಂಸದ ಆರ್‌.ಧ್ರುವನಾರಾಯಣ ಸೋಮವಾರ ತಮ್ಮ ನಾಮಪತ್ರ ಸಲ್ಲಿಸಿದರು. ಜಿಲ್ಲಾ ಉಸ್ತುವಾರಿ ಸಚಿವ ಸಿ.ಪುಟ್ಟರಂಗಶೆಟ್ಟಿ, ಶಾಸಕರಾದ ಆರ್‌. ನರೇಂದ್ರ, ಎಸ್‌. ಯತೀಂದ್ರ, ಅನಿಲ್‌ಚಿಕ್ಕಮಾದು ಅವರೊಂದಿಗೆ ಜಿಲ್ಲಾಡಳಿತ ಭವನದಲ್ಲಿರುವ ಜಿಲ್ಲಾಧಿಕಾರಿ ಕಚೇರಿಗೆ ತೆರಳಿ…

 • ಶ್ರೀನಿವಾಸ್‌ ಪ್ರಸಾದ್‌, ಧ್ರುವನಾರಾಯಣ ಸಾಧನೆ ಬಗ್ಗೆ ಚರ್ಚೆಗೆ ಬನ್ನಿ

  ನಂಜನಗೂಡು: ಚಾಮರಾಜನಗರ ಲೋಕಸಭಾ ಕ್ಷೇತ್ರದಲ್ಲಿ 25 ವರ್ಷ ಸಂಸದರಾಗಿರುವ ಶ್ರೀನಿವಾಸ್‌ ಪ್ರಸಾದ್‌ ಹಾಗೂ 10 ವರ್ಷ ಸಂಸದರಾಗಿರುವ ಧ್ರುವನಾರಾಯಣ ಸಾಧನೆ  ಕುರಿತು ಬಹಿರಂಗ ಚರ್ಚೆಗೆ ಬನ್ನಿ ಎಂದು ಶಾಸಕ ಹರ್ಷವರ್ಧನ ಸವಾಲು ಹಾಕಿದರು. ನಗರದ ಯಾತ್ರಿ ಭವನದಲ್ಲಿ ಗುರುವಾರ…

 • ಧ್ರುವನಾರಾಯಣ ಜತೆ ಒಳ ಒಪ್ಪಂದ ಇಲ್ಲ

  ಚಾಮರಾಜನಗರ: ಚಾಮರಾಜನಗರ ಲೋಕಸಭಾ ಕ್ಷೇತ್ರದಲ್ಲಿ ಮಹೇಶಣ್ಣ, ಕಾಂಗ್ರೆಸ್‌ ಅಭ್ಯರ್ಥಿ ಆರ್‌. ಧ್ರುವನಾರಾಯಣ ಜೊತೆ ಒಳ ಒಪ್ಪಂದ ಮಾಡಿಕೊಂಡಿದ್ದಾರೆ ಎಂದು ಮಾತಾಡುತ್ತಾರೆ. ಹೀಗೆ ಮಾತಾಡುವವರು ಅನ್ಯಾಯಕಾರರು. ಕಾಂಗ್ರೆಸ್‌ ಜೊತೆ ಒಪ್ಪಂದವೇ? ಈ ಗುಮಾನಿ ನಂಬಬೇಡಿ. ಬಿಎಸ್‌ಪಿ ಚಳವಳಿಗೆ ದ್ರೋಹ ಮಾಡೋದು…

 • ನಾಲೆಗಳಿಗೆ ನೀರು ಹರಿಸಲು ಕ್ರಮ

  ಯಳಂದೂರು: ಪ್ರಸಕ್ತ ವರ್ಷ ಕಾವೇರಿ ಹಾಗೂ ಕಬಿನಿ ಅಚ್ಚುಕಟ್ಟು ಪ್ರದೇಶದಲ್ಲಿ ಉತ್ತಮ ಮಳೆಯಾಗಿ ಎಲ್ಲಾ ಜಲಾಶಯಗಳೂ ಭರ್ತಿಯಾಗಿವೆ. ಕಬಿನಿ ವ್ಯಾಪ್ತಿಯ ನಾಲೆ 41ರಿಂದ 52ವರೆಗಿನ ಎಲ್ಲಾ ವಿತರಣಾ ನಾಲೆಗಳಲ್ಲೂ ವ್ಯವಸಾಯಕ್ಕೆ ನೀರು ಬಿಡಲು ಸಿಎಂ ಜತೆ ಚರ್ಚಿಸಿ ಕ್ರಮ…

ಹೊಸ ಸೇರ್ಪಡೆ