dinesh gundu rao

 • ನ.11 ರಂದು ಕೇಂದ್ರದ ನೀತಿ ವಿರೋಧಿಸಿ ಬೆಂಗಳೂರಿನಲ್ಲಿ ಬೃಹತ್ ಪ್ರತಿಭಟನೆ

  ಬೆಂಗಳೂರು : ದೇಶದ ಆರ್ಥಿಕ ಪರಿಸ್ಥಿತಿ ಹದಗೆಟ್ಟಿರುವುದನ್ನು ವಿರೋಧಿಸಿ ಕೇಂದ್ರ ಸರ್ಕಾರದ ವಿರುದ್ಧ ನವೆಂಬರ್ 11 ರಂದು ಬೆಂಗಳೂರಿನಲ್ಲಿ ಬೃಹತ್ ಪ್ರತಿಭಟನೆ ಮಾಡಲು ನಿರ್ಧಾರ ಮಾಡಲಾಗಿದೆ ಎಂದು ದಿನೇಶ್ ಗುಂಡೂರಾವ್ ಹೇಳಿದ್ದಾರೆ . ರಾಜ್ಯದ ಎಲ್ಲಾ ಉದ್ಯಮಗಳಲ್ಲಿ ಉದ್ಯೋಗ…

 • “ದೇಶದೆಲ್ಲೆಡೆ ಸರ್ವಾಧಿಕಾರ ಧೋರಣೆ’

  ಉಡುಪಿ: ಬಿಜೆಪಿ ಸರಕಾರದಿಂದ ಇಂದು ದೇಶದೆಲ್ಲೆಡೆ ಸರ್ವಾಧಿಕಾರ ಧೋರಣೆ ನಡೆಯುತ್ತಿದೆ. ಪ್ರಶ್ನಿಸುವವರ ವಿರುದ್ಧ ಆದಾಯ ತೆರಿಗೆ ಇಲಾಖೆ, ಐಟಿ ಇಲಾಖೆಯನ್ನು ಬಳಸಿ ದಾಳಿ ನಡೆಸಲಾಗುತ್ತಿದೆ. ಈ ಮೂಲಕ ಬಿಜೆಪಿ ಪಕ್ಷದಲ್ಲಿರುವ ಭ್ರಷ್ಟ ರಾಜಕಾರಣಿಗಳನ್ನು ರಕ್ಷಿಸುವ ಕೆಲಸ ನಡೆಯುತ್ತಿದೆ ಎಂದು…

 • ಜೆಡಿಎಸ್‌ ಸಿದ್ಧಾಂತ ಏನಿದೆಯೋ ಗೊತ್ತಿಲ್ಲ: ದಿನೇಶ್‌ ಗುಂಡೂರಾವ್‌

  ಬೆಂಗಳೂರು: ಜೆಡಿಎಸ್‌ ಯಾವತ್ತೂ ಸ್ವಂತವಾಗಿ ಅಧಿಕಾರಕ್ಕೆ ಬರಲ್ಲ. ಸೀಮಿತವಾಗಿರುವ ಜೆಡಿಎಸ್‌ ಪಕ್ಷದ ಸಿದ್ಧಾಂತ ಏನಿದೆಯೋ ಎಂಬುದು ಗೊತ್ತಿಲ್ಲ ಎಂದು ಕೆಪಿಸಿಸಿ ಅಧ್ಯಕ್ಷ ದಿನೇಶ್‌ ಗುಂಡೂರಾವ್‌ ಹೇಳಿದ್ದಾರೆ. ಪಕ್ಷದ ಕಚೇರಿಯಲ್ಲಿ ಸುದ್ದಿಗೋಷ್ಟಿಯಲ್ಲಿ ಮಾತನಾಡಿದ ಅವರು, ಬಿಜೆಪಿ ಸರ್ಕಾರ ಪತನವಾಗಲು ಬಿಡುವುದಿಲ್ಲ…

 • ಸಿದ್ದರಾಮಯ್ಯ ತಂಟೆಗೆ ಬಂದರೆ ಹುಷಾರ್‌: ದಿನೇಶ್‌

  ಮೈಸೂರು: ಕೇಂದ್ರದ ಬಿಜೆಪಿ ಸರಕಾರ ಕಾಂಗ್ರೆಸ್‌ನವರೆಲ್ಲ ಭ್ರಷ್ಟರು ಎಂಬಂತೆ ಬಿಂಬಿಸಿ ದೇಶದಲ್ಲಿ ಕಾಂಗ್ರೆಸ್‌ ನಿರ್ನಾಮ ಮಾಡಲು ಹೊರಟಿದೆ. ಡಿ.ಕೆ.ಶಿವಕುಮಾರ್‌, ಪರಮೇಶ್ವರ್‌ ಆಯ್ತು, ಈಗ ಸಿದ್ದರಾಮಯ್ಯ ಅವರನ್ನು ಸಿಲುಕಿಸಲು ನೋಡುತ್ತಿದ್ದಾರೆ. ಅದು ಸಾಧ್ಯವಾಗುವುದಿಲ್ಲ. ಆ ರೀತಿ ಮಾಡಿದರೆ ಕಾಂಗ್ರೆಸ್‌ ಕಾರ್ಯಕರ್ತರು…

 • ಚುನಾವಣಾ ಆಯೋಗ ಕೇಂದ್ರದ ಕೈಗೊಂಬೆ ಆಗಿದೆ : ದಿನೇಶ್ ಗುಂಡೂರಾವ್

  ಬೆಂಗಳೂರು : ಕೇಂದ್ರ ಚುನಾವಣಾ ಆಯೋಗ ತೆಗೆದುಕೊಳ್ಳುತ್ತಿರುವ ತೀರ್ಮಾನಗಳ ಬಗ್ಗೆ ಆಕ್ಷೇಪ ವ್ಯಕ್ತಪಡಿಸಿ ದೂರು ಸಲ್ಲಿಸಿದ್ದೇವೆ ಎಂದು ಕೆಪಿಸಿಸಿ ಅಧ್ಯಕ್ಷ ದಿನೇಶ್ ಗುಂಡೂರಾವ್ ಹೇಳಿದರು. ಸೋಮವಾರ ಸುದ್ದಿಗಾರರೊಂದಿಗೆ ಮಾತಾನಾಡಿದ ಅವರು ದೇಶದ ಇತಿಹಾಸದಲ್ಲಿ ಈ ರೀತಿ ನಡೆದುಕೊಂಡಿರಲಿಲ್ಲ. ಸುಪ್ರೀಂ…

 • ಅನರ್ಹರ ವಿಷಯದಲ್ಲಿ ಆಯೋಗದ ಮಧ್ಯಪ್ರವೇಶ ಸರಿಯಲ್ಲ: ದಿನೇಶ್‌ಗುಂಡೂರಾವ್‌

  ಬೆಂಗಳೂರು:ಅನರ್ಹ ಶಾಸಕರು ಚುನಾವಣೆಗೆ ಸ್ಪರ್ಧಿಸುವ ಕುರಿತು ಕೇಂದ್ರ ಚುನಾವಣಾ ಆಯೋಗ ಮಧ್ಯ ಪ್ರವೇಶ ಸರಿಯಲ್ಲ ಎಂದು ಕೆಪಿಸಿಸಿ ಅಧ್ಯಕ್ಷ ದಿನೇಶ್‌ ಗುಂಡೂರಾವ್‌ ಹೇಳಿದ್ದಾರೆ. ಪಕ್ಷದ ಕಚೇರಿಯಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಅನರ್ಹ ಶಾಸಕರ ಪ್ರಕರಣಕ್ಕೂ ಚುನಾವಣಾ ಆಯೋಗಕ್ಕೂ ಸಂಬಂಧವೇ…

 • ಪ್ರವಾಹ ಪರಿಸ್ಥಿತಿಗೆ ಪ್ರಧಾನಿ ಸ್ಪಂದಿಸದೇ ಇರುವುದು ರಾಜ್ಯಕ್ಕೆ ಅವಮಾನ : ದಿನೇಶ್ ಗುಂಡೂರಾವ್

  ಬೆಂಗಳೂರು : ಪ್ರಧಾನಿ ನರೇಂದ್ರ ಮೋದಿ ರಾಜ್ಯಕ್ಕೆ ಆಗಮಿಸಿದರೂ ರಾಜ್ಯದ ಪ್ರವಾಹ ಪರಿಸ್ಥಿತಿಯ ಬಗ್ಗೆ ಏನನ್ನೂ ಹೇಳದೆ ಇದದ್ದು ರಾಜ್ಯದ ಜನತೆಗೆ ಮಾಡಿದ ಅವಮಾನ ಎಂದು ಕೆ.ಪಿ.ಸಿ.ಸಿ ಅಧ್ಯಕ್ಷ ದಿನೇಶ್ ಗುಂಡೂರಾವ್  ಹೇಳಿದರು. ಪ್ರತಿಕಾಗೋಷ್ಟಿಯಲ್ಲಿ ಮಾತಾಡಿದ ಅವರು ರಾಜ್ಯದಲ್ಲಿ…

 • ಸರ್ಕಾರಿ ಸಂಸ್ಥೆಯನ್ನು ಬಿಜೆಪಿ ದುರುಪಯೋಗಪಡಿಸುತ್ತಿದೆ: ದಿನೇಶ್ ಗುಂಡೂರಾವ್

  ಬೆಂಗಳೂರು: ಸರ್ಕಾರಿ ಸಂಸ್ಥೆಗಳನ್ನು ಬಿಜೆಪಿ ಮುಂಚೂಣಿ ಘಟಕಗಳ ರೀತಿ ದುರುಪಯೋಗ ಪಡಿಸಿಕೊಳ್ಳುತ್ತಿದೆ.ತಮ್ಮ ರಾಜಕೀಯ ಲಾಭಕ್ಕೋಸ್ಕರ ಇಂಥ ಸಂಸ್ಥೆಗಳ ದುರ್ಬಳಕೆ ಮಾಡಿಕೊಳ್ಳುತ್ತಿದೆ ಎಂದು ಕೆಪಿಸಿಸಿ ಅಧ್ಯಕ್ಷ ದಿನೇಶ್ ಗುಂಡೂರಾವ್ ಹೇಳಿದ್ದಾರೆ. ನಿಷ್ಪಕ್ಷಪಾತವಾಗಿ ಯೋಚನೆ ಮಾಡುವವರಿಗೆ ಇದು ಎದ್ದು ಕಾಣುತ್ತದೆ.ಬಿಜೆಪಿ ವಿರುದ್ದದ…

 • ರಾಷ್ಟ್ರೀಯ ವಿಪತ್ತು ಎಂದು ಘೋಷಿಸಿ’

  ಬೆಂಗಳೂರು: ರಾಜ್ಯದಲ್ಲಿ ಭೀಕರ ಬರ ಪರಿಸ್ಥಿತಿ ಇದ್ದು, ಸಚಿವರಿಲ್ಲದೆ ಪರಿಸ್ಥಿತಿ ನಿಭಾಯಿಸುವುದು ಕಷ್ಟವಾಗಿದೆ. ಮುಖ್ಯಮಂತ್ರಿ ಒಬ್ಬರೇ ಇರುವುದರಿಂದ ಏಕವ್ಯಕ್ತಿ ಪ್ರದರ್ಶನದಿಂದ ಸಮಸ್ಯೆ ಬಗೆಹರಿಯುತ್ತಿಲ್ಲ ಎಂದು ಕೆಪಿಸಿಸಿ ಅಧ್ಯಕ್ಷ ದಿನೇಶ್‌ ಗುಂಡೂರಾವ್‌ ಹೇಳಿದ್ದಾರೆ. ಕೇಂದ್ರ ಸರ್ಕಾರವು ತಕ್ಷಣ ರಾಜ್ಯದ ನೆರವಿಗೆ…

 • ಬೇಗ್ ಮೇಲೆ ಬಿಜೆಪಿಗೆ ಅಷ್ಟೊಂದು ಪ್ರೀತಿ ಯಾಕೆ?ದಿನೇಶ್ ಗುಂಡೂರಾವ್

  ಬೆಂಗಳೂರು: ರೋಷನ್ ಬೇಗ್ ಮೇಲೆ ಬಿಜೆಪಿಗೆ ಯಾಕೆ ಇಷ್ಟೊಂದು ಪ್ರೀತಿ ಅಂತ ಗೊತ್ತಿಲ್ಲ. ಐಎಂಎ ಪ್ರಕರಣದಲ್ಲಿ ಬಿಜೆಪಿ ಹೋರಾಟ ನಡೆಸಿತ್ತು. ಈಗ ಬೇಗ್ ಅವರನ್ನು ಅವರೇ ಕರೆದುಕೊಂಡು ಹೋಗುವ ಪ್ರಯತ್ನ ನಡೆಸಿದ್ದಾರೆ ಎಂದು ಕೆಪಿಸಿಸಿ ಅಧ್ಯಕ್ಷ ದಿನೇಶ್ ಗುಂಡೂರಾವ್…

 • ಕಾಂಗ್ರೆಸ್‌ ಹೈಕಮಾಂಡ್‌ಗೆ ದೂರು-ಪ್ರತಿದೂರು

  ಬೆಂಗಳೂರು: ಕರ್ನಾಟಕ ಕಾಂಗ್ರೆಸ್‌ನಲ್ಲೀಗ ದೂರು-ಪ್ರತಿದೂರುಗಳದ್ದೇ ಸದ್ದು! ಲೋಕಸಭೆ ಚುನಾವಣಾ ಫ‌ಲಿತಾಂಶಕ್ಕೂ ಮುನ್ನವೇ, ರಾಜ್ಯ ನಾಯಕರು, ಕಾಂಗ್ರೆಸ್‌ ಉಸ್ತುವಾರಿ ವೇಣುಗೋಪಾಲ್ ವಿರುದ್ಧ ಕೆಂಡಕಾರಿದ ರೋಷನ್‌ ಬೇಗ್‌ ಅವರು, ಗುಲಾಂ ನಬಿ ಆಜಾದ್‌ ಮತ್ತು ಅಹ್ಮದ್‌ ಪಟೇಲ್ರನ್ನು ಭೇಟಿಯಾಗಿ ಸಿದ್ದರಾಮಯ್ಯ ವಿರುದ್ಧ…

 • ಸ್ಥಳೀಯ ಸಂಸ್ಥೆ:ಮೈತ್ರಿಗೆ ಸೂಚನೆ

  ಬೆಂಗಳೂರು: ಅತಂತ್ರ ಪರಿಸ್ಥಿತಿ ನಿರ್ಮಾಣವಾಗಿರುವ ಸ್ಥಳೀಯ ಸಂಸ್ಥೆಗಳಲ್ಲಿ ಜೆಡಿಎಸ್‌ ಜತೆ ಮೈತ್ರಿ ಮಾಡಿಕೊಳ್ಳುವಂತೆ ಕೆಪಿಸಿಸಿ ಅಧ್ಯಕ್ಷ ದಿನೇಶ್‌ ಗುಂಡೂ ರಾವ್‌ ಸೂಚನೆ ನೀಡಿದ್ದಾರೆ. ಕಾಂಗ್ರೆಸ್‌ ಸ್ವಂತ ಬಲದ ಮೇಲೆ ಅಧಿಕಾರ ಹಿಡಿಯುವ ಸ್ಥಳೀಯ ಸಂಸ್ಥೆಗಳಲ್ಲಿಯೂ ಜೆಡಿಎಸ್‌ ಸಹಕಾರದೊಂದಿಗೆ ಅಧಿಕಾರ…

 • ಮೈತ್ರಿ ನಾಯಕರ ಗೊಂದಲವೇ ಸೋಲಿಗೆ ಕಾರಣ

  ಬೆಂಗಳೂರು: ಲೋಕಸಭಾ ಚುನಾವಣೆಯಲ್ಲಿ ರಾಜ್ಯದಲ್ಲಿ ಕಾಂಗ್ರೆಸ್‌-ಜೆಡಿಎಸ್‌ ಮೈತ್ರಿ ಅಭ್ಯರ್ಥಿಗಳ ಸೋಲಿಗೆ ಕಾರಣ ವಾದ ಪ್ರಮುಖ ಅಂಶಗಳ ಪಟ್ಟಿಯನ್ನು ಕೆಪಿಸಿಸಿ ಅಧ್ಯಕ್ಷ ದಿನೇಶ್‌ ಗುಂಡೂರಾವ್‌ ಅವರು ಎಐಸಿಸಿ ಅಧ್ಯಕ್ಷ ರಾಹುಲ್ ಗಾಂಧಿಗೆ ಕಳುಹಿಸಿದ್ದಾರೆ. ಅಲ್ಲದೇ, ಈ ಸೋಲಿನ ಹೊಣೆ ಯನ್ನು…

 • ಮೇ 29ರ ಕಾಂಗ್ರೆಸ್‌ ಶಾಸಕಾಂಗ ಸಭೆ ಮೇಲೆ ಕುತೂಹಲ

  ಬೆಂಗಳೂರು: ಲೋಕಸಭೆ ಚುನಾವಣೆ ಸೋಲಿನ ಬೆನ್ನಲ್ಲೇ ಮೇ 29ರಂದು ಕಾಂಗ್ರೆಸ್‌ ಶಾಸಕಾಂಗ ಪಕ್ಷದ ಸಭೆ ಕರೆಯಲಾಗಿದ್ದು ಕುತೂಹಲ ಮೂಡಿಸಿದೆ. ಪ್ರಸಕ್ತ ರಾಜಕೀಯ ವಿದ್ಯಮಾನಗಳ ಬಗ್ಗೆ ಪರಾಮರ್ಶಿಸಲು ಶಾಸ ಕಾಂಗ ಪಕ್ಷದ ಸಭೆ ಕರೆಯಲಾಗಿದೆ ಎಂದು ಸಿಎಲ್ಪಿ ಅಧ್ಯಕ್ಷ ಸಿದ್ದರಾಮಯ್ಯ…

 • ರೋಷಾವೇಶ‌ಕ್ಕೆ ಕೈ ತತ್ತರ

  ಬೆಂಗಳೂರು: ಲೋಕಸಭೆ ಚುನಾವಣೆ ಫ‌ಲಿತಾಂಶಕ್ಕೂ ಮುನ್ನವೇ ಕಾಂಗ್ರೆಸ್‌ನ ಆಂತರಿಕ ಭಿನ್ನಮತ ಸ್ಫೋಟಗೊಂಡಿದ್ದು, ಸಿದ್ದರಾಮಯ್ಯ, ದಿನೇಶ್‌ ಗುಂಡೂರಾವ್‌, ರಾಜ್ಯ ಉಸ್ತುವಾರಿ ಕೆ.ಸಿ. ವೇಣುಗೋಪಾಲ್‌ ವಿರುದ್ಧ ಮಾಜಿ ಸಚಿವ ರೋಷನ್‌ ಬೇಗ್‌ ಬಹಿರಂಗ ಸಮರ ಸಾರಿದ್ದು, ಈ ವಿದ್ಯಮಾನಗಳು ಮೈತ್ರಿ ಸರಕಾರದಲ್ಲೂ…

 • ಕೈನಲ್ಲೂ ಅಧ್ಯಕ್ಷರ ಬದಲಾವಣೆ ಮಾತು ಶುರು

  ಬೆಂಗಳೂರು: ಲೋಕಸಭೆ ಚುನಾವಣೆ ಫ‌ಲಿತಾಂಶ ಹೊರ ಬೀಳುವ ಮೊದಲೇ ಕಾಂಗ್ರೆಸ್‌ನಲ್ಲಿ ಸ್ಥಾನ ಪಲ್ಲಟದ ಗಾಳಿ ಬೀಸತೊಡಗಿದೆ. ಕಾಂಗ್ರೆಸ್‌ನಲ್ಲೂ ಫ‌ಲಿತಾಂಶ ಆಧರಿಸಿ ಅಧ್ಯಕ್ಷರ ಬದಲಾವಣೆಯ ಧ್ವನಿ ಮೊಳಗುವ ಬಗ್ಗೆ ಪಕ್ಷದ ವಲಯದಲ್ಲಿ ಮಾತುಗಳು ಕೇಳಿ ಬರುತ್ತಿವೆ. ಚುನಾವಣೋತ್ತರ ಮತಗಟ್ಟೆ ಸಮೀಕ್ಷೆಗಳ…

 • ಸಿದ್ದರಾಮಯ್ಯ,ಗುಂಡೂರಾವ್‌ ವಿರುದ್ಧ ರೋಷನ್‌ ಬೇಗ್‌ ಆಕ್ರೋಶ

  ಬೆಂಗಳೂರು : ಚುನಾವಣೋತ್ತರ ಸಮೀಕ್ಷೆಗಳು ಎನ್‌ಡಿಎ ಗೆಲುವಿನ ಭವಿಷ್ಯ ನುಡಿದ ಬೆನ್ನಲ್ಲೇ ವಿಪಕ್ಷಗಳಲ್ಲಿ ತಳಮಳ ಆರಂಭವಾಗಿದ್ದು, ರಾಜ್ಯ ಕಾಂಗ್ರೆಸ್‌ನಲ್ಲಿ ಭಿನ್ನಮತಭುಗಿಲೆದ್ದಿದ್ದು, ಮಾಜಿ ಸಚಿವ, ಶಾಸಕ ರೋಷನ್‌ ಬೇಗ್‌ ಅವರು ಕಾಂಗ್ರೆಸ್‌ ನಾಯಕರ ವಿರುದ್ಧ ಬಹಿರಂಗ ಆಕ್ರೋಶ ಹೊರ ಹಾಕಿದ್ದಾರೆ….

 • ಮೈತ್ರಿಯಲ್ಲಿ ಗೊಂದಲವಿಲ್ಲ, ಫಲಿತಾಂಶದ ನಂತರ ಮೈತ್ರಿ ಇನ್ನಷ್ಟು ಗಟ್ಟಿ; ಗುಂಡೂರಾವ್

  ಬೆಂಗಳೂರು: ಗೊಂದಲಕ್ಕಿಂತ ರಾಜ್ಯ ಸರ್ಕಾರ ವಿಸರ್ಜನೆಯೊಂದೇ ಪರಿಹಾರ ಎಂಬ ಜೆಡಿಎಸ್ ಹಿರಿಯ ಮುಖಂಡ ಬಸವರಾಜ ಹೊರಟ್ಟಿ ಅವರ ಹೇಳಿಕೆಗೆ ಪ್ರತಿಕ್ರಿಯೆ ನೀಡಿರುವ ಕೆಪಿಸಿಸಿ ಅಧ್ಯಕ್ಷ ದಿನೇಶ್ ಗುಂಡೂರಾವ್, ಮೈತ್ರಿಯಲ್ಲಿ ಯಾವುದೇ ಗೊಂದಲ ಇಲ್ಲ. ಮೇ 23ರ ಫಲಿತಾಂಶದ ನಂತರ…

 • ರೆಬೆಲ್ಸ್ ವಿರುದ್ಧ ಕೈ ಕ್ರಮವಿಲ್ಲ

  ಬೆಂಗಳೂರು: ಮಂಡ್ಯ ಕ್ಷೇತ್ರದ ಪಕ್ಷೇತರ ಅಭ್ಯರ್ಥಿ ಸುಮಲತಾ ಜತೆ ಸಭೆ ನಡೆಸಿದ ಹಿನ್ನೆಲೆಯಲ್ಲಿ ಕೆಪಿಸಿಸಿಯಿಂದ ಮಾಜಿ ಸಚಿವ ಚೆಲುವರಾಯಸ್ವಾಮಿ ಸೇರಿದಂತೆ ಮಾಜಿ ಶಾಸಕರಿಗೆ ಕೆಪಿಸಿಸಿ ಬುಲಾವ್‌ ನೀಡಿ ಸ್ಪಷ್ಟನೆ ಪಡೆದಿದೆ. ಜತೆಗೆ, ಯಾರ ವಿರುದ್ಧವೂ ಕ್ರಮ ಕೈಗೊಳ್ಳುವ ಪ್ರಶ್ನೆ…

 • ರಮೇಶ್‌ದು ಕಾಂಗ್ರೆಸ್‌ ಡಿಎನ್‌ಎ: ದಿನೇಶ್‌

  ಬೆಂಗಳೂರು: ರಮೇಶ್‌ ಜಾರಕಿಹೊಳಿ ಅವರದ್ದು ಕಾಂಗ್ರೆಸ್‌ ಡಿಎನ್‌ಎ. ಅವರ ಮೈಯಲ್ಲಿ ಕಾಂಗ್ರೆಸ್‌ ರಕ್ತ ಹರಿಯುತ್ತಿದೆ ಎಂದು ಕೆಪಿಸಿಸಿ ಅಧ್ಯಕ್ಷ ದಿನೇಶ್‌ ಗುಂಡೂರಾವ್‌ ಪ್ರತಿಕ್ರಿಯಿಸಿದ್ದಾರೆ. ಸುದ್ದಿಗಾರರ ಜೊತೆ ಮಾತನಾಡಿ, ರಮೇಶ್‌ ಜಾರಕಿಹೊಳಿಗೆ ಪಕ್ಷ ಯಾವುದೇ ರೀತಿಯ ನೋವು ಕೊಟ್ಟಿಲ್ಲ. ಪಕ್ಷ…

ಹೊಸ ಸೇರ್ಪಡೆ