dinesh gundu rao

 • ಬಿಎಸ್‌ವೈ ಎಲ್ಲಿ ಮಲಗ್ತಾರೆ ಅಂತ ನನಗೂ ಗೊತ್ತು:ದಿನೇಶ

  ಕೊಪ್ಪಳ: ಯಡಿಯೂರಪ್ಪ ಎಲ್ಲಿ ಮಲಗುತ್ತಾರೆ ಎನ್ನುವುದು ನನಗೂ ಗೊತ್ತಿದೆ. ಅವರು ಎಲ್ಲಿ ಮಲಗುತ್ತಾರೆ ಎಂದೆಲ್ಲ ಹೇಳಕ್ಕಾಗಲ್ಲ. ಸಿಎಂ ವರ್ಗಾವಣೆ ದಂಧೆ ನಡೆಸುತ್ತಿದ್ದಾರೆ ಎನ್ನುವ ಅವರೇನು ಸತ್ಯ ಹರಿಶ್ಚಂದ್ರನಾ?. ಇದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ಎಸ್‌.ಯಡಿಯೂರಪ್ಪ ವಿರುದ್ಧ ಕೆಪಿಸಿಸಿ ಅಧ್ಯಕ್ಷ ದಿನೇಶ…

 • ಸದನದಲ್ಲಿ ಭಾಗವಹಿಸಲು ಹಿಂಜರಿಕೆ ಇಲ್ಲ: ದಿನೇಶ್‌ ಗುಂಡೂರಾವ್‌

  ಬೆಂಗಳೂರು : ರಾಜ್ಯದಲ್ಲಿ ಇತ್ತೀಚೆಗೆ ನಡೆದ ಉಪ ಚುನಾವಣೆಗಳಲ್ಲಿ ಕಾಂಗ್ರೆಸ್‌ ಉತ್ತಮ ಸಾಧನೆ ಮಾಡಿದೆ ಹಾಗೂ ನಾಡಿನೂದ್ಧಕ್ಕೂ ಜನ ಬೆಂಬಲ ನಮಗಿದೆ. ಹೀಗಾಗಿ ಬೆಳಗಾವಿ ಅಧಿವೇಶನದಲ್ಲಿ ಭಾಗವಹಿಸಲು ಯಾವುದೇ ಭಯ, ಹಿಂಜರಿಕೆ ಇಲ್ಲ ಎಂದು ಕೆಪಿಸಿಸಿ ಅಧ್ಯಕ್ಷ ದಿನೇಶ್‌…

 • ಆಪರೇಷನ್‌ ಕಮಲಕ್ಕೆ ಮೋದಿ, ಶಾ ಕುಮ್ಮಕ್ಕು:ದಿನೇಶ್‌ ಗುಂಡೂರಾವ್‌

  ಬೆಂಗಳೂರು: ಬಿಜೆಪಿಯವರು ಆದಾಯ ತೆರಿಗೆ ಇಲಾಖೆಯನ್ನು ದುರುಪಯೋಗಪಡಿಸಿಕೊಂಡು ಕಾಂಗ್ರೆಸ್‌ ಶಾಸಕರ ಖರೀದಿಗೆ ಮುಂದಾಗಿದ್ದು, ಇದಕ್ಕೆ ಪ್ರಧಾನಿ ನರೇಂದ್ರ ಮೋದಿ ಹಾಗೂ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ  ಅಮಿತ್‌ ಶಾ ಕುಮ್ಮಕ್ಕಿದೆ ಎಂದು ಕೆಪಿಸಿಸಿ ಅಧ್ಯಕ್ಷ ದಿನೇಶ್‌ ಗುಂಡೂರಾವ್‌ ಆರೋಪಿಸಿದ್ದಾರೆ. ಶನಿವಾರ…

 • ಬಿಜೆಪಿ ಪ್ರಯತ್ನಕ್ಕೆ ಮಾನ್ಯತೆ ಸಿಗಲ್ಲ: ದಿನೇಶ್‌

  ಬೆಂಗಳೂರು: ಸಮ್ಮಿಶ್ರ ಸರ್ಕಾರ ಬೀಳಿಸಲು ಬಿಜೆಪಿ ತನ್ನ ಪ್ರಯತ್ನ ಮುಂದುವರಿಸಿದೆ ಎಂದು ಕೆಪಿಸಿಸಿ ಅಧ್ಯಕ್ಷ ದಿನೇಶ್‌ ಗುಂಡೂರಾವ್‌  ಆರೋಪಿಸಿದ್ದಾರೆ. ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಬಿಜೆಪಿಯವರು ಸರ್ಕಾರ ರಚನೆಯ ಹಗಲು ಗನಸು ಕಾಣುತ್ತಿದ್ದು ಅವರ ಪ್ರಯತ್ನಕ್ಕೆ ಮಾನ್ಯತೆ ಸಿಗುವುದಿಲ್ಲ ಎಂದು…

 • ಬಿಜೆಪಿ ಆಪರೇಷನ್‌ ಮಾಡಲಿ ನೋಡೋಣ: ದಿನೇಶ್‌ ಸವಾಲು

  ಬೆಂಗಳೂರು: ಬಿಜೆಪಿ ನೀತಿಗೆಟ್ಟ ರಾಜಕಾರಣ ಮಾಡುತ್ತಿದೆ ಎಂದು ಕೆಪಿಸಿಸಿ ಅಧ್ಯಕ್ಷ ದಿನೇಶ್‌ಗುಂಡೂರಾವ್‌ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಸಿದ್ದರಾಮಯ್ಯ ಅವರ ಜತೆ ಸಮಾಲೋಚನೆ ನಡೆಸಿದ ನಂತರ ಸುದ್ದಿಗಾರರ ಜತೆ ಮಾತನಾಡಿದ ಅವರು,ಸರ್ಕಾರ ಅಸ್ಥಿರಗೊಳಿಸಲು ಯಡಿಯೂರಪ್ಪ ಹಾಗೂ ಒಂದು ಗುಂಪು ಮಾತ್ರ ಪ್ರಯತ್ನ…

 • ಜಾರಕಿಹೊಳಿ ಪಕ್ಷಕ್ಕೆ ತೊಂದರೆ ಕೊಡುವವರಲ್ಲ :ದಿನೇಶ್‌ ಗುಂಡೂರಾವ್‌

  ಹೊಸದಿಲ್ಲಿ: ಬೆಳಗಾವಿ ಕಾಂಗ್ರೆಸ್‌ನಲ್ಲಿ ಜಾರಕಿಹೊಳಿ ಸಹೋದರರು ಮತ್ತು ಲಕ್ಷ್ಮಿ ಹೆಬ್ಬಾಳ್‌ಕರ್‌ ಅವರ ನಡುವಿನ ಕಲಹ ತಾರಕಕ್ಕೇರಿರುವ ವೇಳೆಯಲ್ಲಿ  ದೊಡ್ಡ ಪಕ್ಷಗಳಲ್ಲಿ  ಇಂತಹ ಗೊಂದಲಗಳು ಸಾಮಾನ್ಯ ಎಂದು ಕೆಪಿಸಿಸಿ ಅಧ್ಯಕ್ಷ ದಿನೇಶ್‌ ಗುಂಡೂರಾವ್‌ ಅವರು ಹೇಳಿಕೆ ನೀಡಿದ್ದಾರೆ.  ಗುರುವಾರ ಸುದ್ದಿಗಾರರೊಂದಿಗೆ…

 • ಕೇಂದ್ರದ ವಿರುದ್ಧ ಕಾಂಗ್ರೆಸ್‌ ರಫೆಲ್‌ ಅಸ್ತ್ರ

  ಹುಬ್ಬಳ್ಳಿ: ರಫೇಲ್‌ ಯುದ್ಧ ವಿಮಾನ ಖರೀದಿಯಲ್ಲಿ ಅಂದಾಜು 40ಸಾವಿರ ಕೋಟಿ ರೂ. ಹಗರಣ ನಡೆದಿದೆ. ಪ್ರಧಾನಿ ನರೇಂದ್ರ ಮೋದಿ ಇದರಲ್ಲಿ ನೇರವಾಗಿ ಭಾಗಿಯಾಗಿದ್ದಾರೆ ಎಂದು ಕೆಪಿಸಿಸಿ ಅಧ್ಯಕ್ಷ ದಿನೇಶ್‌  ಗುಂಡೂರಾವ್‌ ಗಂಭೀರ ಆರೋಪ ಮಾಡಿದರು. ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ…

 • ಫ‌ಲಿತಾಂಶ ಸಮಾಧಾನ ತಂದಿದೆ

  ಬೆಂಗಳೂರು: ನಗರ ಸ್ಥಳೀಯ ಸಂಸ್ಥೆ ಚುನಾವಣೆಯಲ್ಲಿ ಕಾಂಗ್ರೆಸ್‌ ಅತಿ ಹೆಚ್ಚು ಸ್ಥಾನ ಪಡೆದು ಮೊದಲ ಸ್ಥಾನದಲ್ಲಿದ್ದು, ಚುನಾವಣೆಯ ಫ‌ಲಿತಾಂಶ ಸಮಾಧಾನ ತಂದಿದೆ ಎಂದು ಕೆಪಿಸಿಸಿ ಅಧ್ಯಕ್ಷ ದಿನೇಶ್‌ ಗುಂಡೂರಾವ್‌ ಹೇಳಿದ್ದಾರೆ. ಸಮ್ಮಿಶ್ರ ಸರ್ಕಾರದಲ್ಲಿ ಪಾಲುದಾರರಾಗಿದ್ದರಿಂದ ಕಾಂಗ್ರೆಸ್‌ ಅಸ್ತಿತ್ವವೇ ಕಳೆದು…

 • ಅನೈತಿಕ ಕೆಲಸದಲ್ಲಿ ಬಿಜೆಪಿ ಕಾಲಹರಣ: ದಿನೇಶ್‌

  ಹಾವೇರಿ: “ಬಿಜೆಪಿಯವರು ಅನೈತಿಕ ಕೆಲಸದಲ್ಲಿಯೇ ಕಾಲಹರಣ ಮಾಡುತ್ತಿದ್ದಾರೆಯೇ ಹೊರತು ಸಮರ್ಥವಾಗಿ ವಿರೋಧ ಪಕ್ಷದ ಸ್ಥಾನವನ್ನೂ ನಿರ್ವಹಿಸುತ್ತಿಲ್ಲ’ ಎಂದು ಕೆಪಿಸಿಸಿ ಅಧ್ಯಕ್ಷ ದಿನೇಶ್‌ ಗುಂಡೂರಾವ್‌ ಆರೋಪಿಸಿದರು. ಸೋಮವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಬಿಜೆಪಿಯವರಿಂದ ಯಾವುದೇ ಒಳ್ಳೆಯ ಉದ್ದೇಶಕ್ಕಾಗಿ ಹೋರಾಟ ನಡೆಯುತ್ತಿಲ್ಲ….

 • ಕಾಂಗ್ರೆಸ್‌ ಶಾಸಕರಿಗೆ ಯಡಿಯೂರಪ್ಪ ಆಮಿಷ 

  ಬೆಳಗಾವಿ: ಬಿಜೆಪಿಯವರಿಗೆ ಅಧಿಕಾರದ ದಾಹ ಹೆಚ್ಚಾಗಿದೆ. ಯಡಿಯೂರಪ್ಪ ಅವರಿಗೆ ಹೇಗಾದರೂ ಮಾಡಿ ಮುಖ್ಯಮಂತ್ರಿ ಆಗಬೇಕೆಂಬ ಆಸೆ ಹುಟ್ಟಿದೆ. ಇದೇಕಾರಣದಿಂದ ಅವರು ನಮ್ಮ ಶಾಸಕರಿಗೆ ದೂರವಾಣಿ ಕರೆ ಮಾಡಿ ಆಮಿಷ ಒಡ್ಡುತ್ತಿದ್ದಾರೆಂದು ಕೆಪಿಸಿಸಿ ಅಧ್ಯಕ್ಷ ದಿನೇಶ ಗುಂಡೂರಾವ್‌ ಆರೋಪಿಸಿದ್ದಾರೆ.  ನಗರದಲ್ಲಿ…

 • ಕೆಪಿಸಿಸಿ ಅಧ್ಯಕ್ಷರ ಪಕ್ಕದ ಸೀಟ್‌ಗಾಗಿ ಕೈ ನಾಯಕರ ಬಹಿರಂಗ ಕಿತ್ತಾಟ 

  ಬೆಳಗಾವಿ: ಇಲ್ಲಿ ನಡೆದ ಕಾಂಗ್ರೆಸ್‌ ಪಕ್ಷದ ಕಾರ್ಯಕ್ರಮದಲ್ಲಿ  ಕೆಪಿಸಿಸಿ ಅಧ್ಯಕ್ಷ ದಿನೇಶ್‌ ಗುಂಡುರಾವ್‌ ಅವರ ಸಮ್ಮುಖದಲ್ಲೇ ಇಬ್ಬರು ಪ್ರಮುಖ ನಾಯಕರು ಕಿತ್ತಾಡಿಕೊಂಡ ಘಟನೆ ನಡೆದಿದೆ.  ದಿನೇಶ್‌ ಗುಂಡುರಾವ್‌ ಅವರ ಪಕ್ಕದ ಕುರ್ಚಿಯಲ್ಲಿ ಕುಳಿತುಕೊಳ್ಳುವ ಸಲುವಾಗಿ ಜಿಲ್ಲಾ ಉಸ್ತುವಾರಿ ಮೋಹನ್‌…

 • ಪಕ್ಷ ವಿರೋಧಿ ಹೇಳಿಕೆ ನೀಡುವವರ ವಿರುದ್ಧ ಕ್ರಮ

  ಬೆಂಗಳೂರು: “ಪಕ್ಷ ವಿರೋಧಿ ಚಟುವಟಿಕೆ, ಸಮ್ಮಿಶ್ರ ಸರ್ಕಾರ ಬಗ್ಗೆ ವಿರೋಧಿ ಹೇಳಿಕೆಗಳನ್ನು ನೀಡುವವರು ಎಷ್ಟೇ ದೊಡ್ಡವರಿದ್ದರೂ ಅವರ ವಿರುದ್ಧ ಕಠಿಣ ಕ್ರಮ ಕೈಗೊಳ್ಳಲಾಗುವುದು’ ಎಂದು ಕೆಪಿಸಿಸಿ ಅಧ್ಯಕ್ಷ ದಿನೇಶ್‌ ಗುಂಡೂರಾವ್‌ ಎಚ್ಚರಿಕೆ ನೀಡಿದ್ದಾರೆ. ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಶಾಸಕಾಂಗ ಪಕ್ಷದ…

 • ಜೆಡಿಎಸ್‌ ಜತೆ ಮೈತ್ರಿಗೆ ಚರ್ಚಿಸಿಲ್ಲ 

  ಬೆಂಗಳೂರು: ಲೋಕಸಭೆ ಚುನಾವಣೆಗೆ ಜೆಡಿಎಸ್‌ ಜೊತೆಗೆ ಮೈತ್ರಿ ಮಾಡಿಕೊಳ್ಳುವ ಬಗ್ಗೆ ಪಕ್ಷದ ಮಟ್ಟದಲ್ಲಿ ಯಾವುದೇ ಚರ್ಚೆಯಾಗಿಲ್ಲ ಎಂದು ಕೆಪಿಸಿಸಿ ಅಧ್ಯಕ್ಷ ದಿನೇಶ್‌ ಗುಂಡೂರಾವ್‌ ಹೇಳಿದ್ದಾರೆ. ಪಕ್ಷದ ಕಚೇರಿಯಲ್ಲಿ ನಡೆದ ಕೆಪಿಸಿಸಿ ಉಪಾಧ್ಯಕ್ಷರ ಸಭೆ ನಂತರ ಮಾತನಾಡಿದ ಅವರು, ಲೋಕಸಭೆ…

 • 21ರಂದು ಕೆಪಿಸಿಸಿ ಪದಾಧಿಕಾರಿಗಳ ಸಭೆ

  ಬೆಂಗಳೂರು: ಲೋಕಸಭೆ ಚುನಾವಣೆಗೆ ಸಿದಟಛಿತೆ ಆರಂಭಿಸಿರುವ ರಾಜ್ಯ ಕಾಂಗ್ರೆಸ್‌ ಅಧ್ಯಕ್ಷ ದಿನೇಶ್‌ ಗುಂಡೂರಾವ್‌, ಜುಲೈ 21ರಂದು ಕೆಪಿಸಿಸಿ ಪದಾಧಿಕಾರಿಗಳು ಹಾಗೂ ಜಿಲ್ಲಾ ಕಾಂಗ್ರೆಸ್‌ ಸಮಿತಿಗಳ ಅಧ್ಯಕ್ಷರ ಸಭೆ ಕರೆದಿದ್ದಾರೆ. ಸಭೆಯಲ್ಲಿ ರಾಜ್ಯ ಕಾಂಗ್ರೆಸ್‌ ಉಸ್ತುವಾರಿ ಕೆ.ಸಿ.ವೇಣುಗೋಪಾಲ್‌ ಪಾಲ್ಗೊಳ್ಳಲಿದ್ದು, ಮುಂದಿನ…

 • ಚುನಾವಣೆ ಸಿದ್ಧತೆ: ಕ್ಷೇತ್ರವಾರು ಸಭೆ

  ಬೆಂಗಳೂರು: ಕೆಪಿಸಿಸಿ ಅಧ್ಯಕ್ಷ ದಿನೇಶ್‌ ಗುಂಡೂರಾವ್‌ ಅಧಿಕಾರ ವಹಿಸಿಕೊಂಡ ತಕ್ಷಣವೇ ಲೋಕಸಭೆ ಚುನಾವಣೆಗೆ ಪಕ್ಷವನ್ನು ಸಜ್ಜುಗೊಳಿಸುವ ಕೆಲಸಕ್ಕೆ ಮುಂದಾಗಿದ್ದು, ಲೋಕಸಭಾ ಕ್ಷೇತ್ರವಾರು ಸಭೆ ಆರಂಭಿಸಿದ್ದಾರೆ. ಶನಿವಾರ ಬೆಂ.ಉತ್ತರ, ದಕ್ಷಿಣ, ಕೇಂದ್ರ, ಗ್ರಾಮೀಣ, ಕೋಲಾರ, ಚಿಕ್ಕಬಳ್ಳಾಪುರ ಲೋಕಸಭಾ ಕ್ಷೇತ್ರಗಳ ವ್ಯಾಪ್ತಿಯ…

 • ಇಂದು ದಿನೇಶ್‌ ಪ್ರಮಾಣ

  ಬೆಂಗಳೂರು: ನೂತನ ಕೆಪಿಸಿಸಿ ಅಧ್ಯಕ್ಷರಾಗಿರುವ ದಿನೇಶ್‌ ಗುಂಡೂರಾವ್‌ ಹಾಗೂ ಕಾರ್ಯಾಧ್ಯಕ್ಷ ಈಶ್ವರ್‌ ಖಂಡ್ರೆ ಇಂದು ಅಧಿಕೃತವಾಗಿ ಪ್ರಮಾಣ ವಚನ ಸ್ವೀಕರಿಸಲಿದ್ದಾರೆ. ಈ ಮೂಲಕ ಶಕ್ತಿ ಪ್ರದರ್ಶನಕ್ಕೆ ಕಾಂಗ್ರೆಸ್‌ ಸಿದ್ಧತೆ ನಡೆಸಿದೆ. ಅರಮನೆ ಮೈದಾನದಲ್ಲಿ ನಡೆಯುವ ಕಾರ್ಯಕ್ರಮದ ಮೂಲಕ ಕಾಂಗ್ರೆಸ್‌ ಲೋಕಸಭೆ…

 • 11ಕ್ಕೆ ದಿನೇಶ್‌ ಪದಗ್ರಹಣ 

  ಬೆಂಗಳೂರು: ಕೆಪಿಸಿಸಿ ನೂತನ ಅಧ್ಯಕ್ಷರಾಗಿರುವ ದಿನೇಶ್‌ ಗುಂಡೂರಾವ್‌ ಹಾಗೂ ಕಾರ್ಯಾಧ್ಯಕ್ಷರಾಗಿರುವ ಈಶ್ವರ್‌ ಖಂಡ್ರೆ ಜುಲೈ 11 ರಂದು ಅಧಿಕೃತವಾಗಿ ಅಧಿಕಾರ ಸ್ವೀಕರಿಸಲಿದ್ದಾರೆ ಎಂದು ಕೆಪಿಸಿಸಿ ಉಪಾಧ್ಯಕ್ಷ ವಿ.ಆರ್‌. ಸುದರ್ಶನ್‌ ತಿಳಿಸಿದ್ದಾರೆ. ಸುದ್ದಿಗಾರರಿಗೆ ಈ ವಿಷಯ ತಿಳಿಸಿದ ಅವರು, ಅರಮನೆ ಮೈದಾನದ…

 • ದಿನೇಶ್‌ ಪಾಲಿಗೆ ಕೆಪಿಸಿಸಿ ಹೊಣೆ ಈಶ್ವರ್‌ ಖಂಡ್ರೆ ಕಾರ್ಯಾಧ್ಯಕ್ಷ

  ಬೆಂಗಳೂರು: ಕೆಪಿಸಿಸಿ ನೂತನ ಅಧ್ಯಕ್ಷರನ್ನಾಗಿ ಗಾಂಧಿನಗರ ಶಾಸಕ ದಿನೇಶ್‌ ಗುಂಡೂರಾವ್‌ ಹಾಗೂ ಕಾರ್ಯಾಧ್ಯಕ್ಷರನ್ನಾಗಿ ಭಾಲ್ಕಿ ಶಾಸಕ ಈಶ್ವರ್‌ ಖಂಡ್ರೆ ಅವರನ್ನು ನೇಮಕ ಮಾಡಿ ಕಾಂಗ್ರೆಸ್‌ ಹೈಕಮಾಂಡ್‌ ಆದೇಶ ಹೊರಡಿಸಿದೆ. ಈ ಮೂಲಕ ರಾಜ್ಯ ಕಾಂಗ್ರೆಸ್‌ನಲ್ಲಿ ಮತ್ತೆ ಮಾಜಿ ಮುಖ್ಯಮಂತ್ರಿ…

 • ಅಧ್ಯಕ್ಷ ಸ್ಥಾನ ಸಮರ್ಥವಾಗಿ ನಿಭಾಯಿಸುವೆ

  ಶೃಂಗೇರಿ/ಚಿಕ್ಕಮಗಳೂರು: ಕಾಂಗ್ರೆಸ್‌ ಪಕ್ಷಕ್ಕೆ ಸವಾಲಿನ ದಿನಗಳಾದ ಈ ಸಂದರ್ಭದಲ್ಲಿ ನನಗೆ ಕೆಪಿಸಿಸಿ ಅಧ್ಯಕ್ಷ ಸ್ಥಾನ ನೀಡಲಾಗಿದೆ.ಇದನ್ನು ಸಮರ್ಥವಾಗಿ ನಿಭಾಯಿಸುವೆ ಎಂದು ಕೆಪಿಸಿಸಿ ನೂತನ ಅಧ್ಯಕ್ಷ ದಿನೇಶ್‌ ಗುಂಡೂರಾವ್‌ ಹೇಳಿದರು. ಪತ್ನಿ ಟಬೂರಾವ್‌ ಜನ್ಮದಿನ ಹಿನ್ನೆಲೆಯಲ್ಲಿ ಅವರು ಬುಧವಾರ ಕುಟುಂಬ…

 • ದಿನೇಶ್‌ ಗುಂಡುರಾವ್‌ ಕೆಪಿಸಿಸಿ ಅಧ್ಯಕ್ಷ, ಖಂಡ್ರೆ ಕಾರ್ಯಾಧ್ಯಕ್ಷ

  ಬೆಂಗಳೂರು : ಕರ್ನಾಟಕ ಪ್ರದೇಶ ಕಾಂಗ್ರೆಸ್‌ ಸಮಿತಿ ಅಧ್ಯಕ್ಷರನ್ನಾಗಿ ಗಾಂಧಿನಗರ ಶಾಸಕ , ಮಾಜಿ ಸಚಿವ ದಿನೇಶ್‌ ಗುಂಡುರಾವ್‌ ಅವರನ್ನು ಎಐಸಿಸಿ ನೇಮಕಗೊಳಿಸಿದೆ. ಸಚಿವ ಸ್ಥಾನ ವಂಚಿತರಾಗಿದ್ದ ಭಾಲ್ಕಿ ಶಾಸಕ ಈಶ್ವರ್‌ ಖಂಡ್ರೆ ಅವರನ್ನು ಕೆಪಿಸಿಸಿ ಕಾರ್ಯಾಧ್ಯಕ್ಷರನ್ನಾಗಿ ನೇಮಕ…

ಹೊಸ ಸೇರ್ಪಡೆ