dinesh gundu rao

 • ದಿನೇಶ್‌ ಪಾಲಿಗೆ ಕೆಪಿಸಿಸಿ ಹೊಣೆ ಈಶ್ವರ್‌ ಖಂಡ್ರೆ ಕಾರ್ಯಾಧ್ಯಕ್ಷ

  ಬೆಂಗಳೂರು: ಕೆಪಿಸಿಸಿ ನೂತನ ಅಧ್ಯಕ್ಷರನ್ನಾಗಿ ಗಾಂಧಿನಗರ ಶಾಸಕ ದಿನೇಶ್‌ ಗುಂಡೂರಾವ್‌ ಹಾಗೂ ಕಾರ್ಯಾಧ್ಯಕ್ಷರನ್ನಾಗಿ ಭಾಲ್ಕಿ ಶಾಸಕ ಈಶ್ವರ್‌ ಖಂಡ್ರೆ ಅವರನ್ನು ನೇಮಕ ಮಾಡಿ ಕಾಂಗ್ರೆಸ್‌ ಹೈಕಮಾಂಡ್‌ ಆದೇಶ ಹೊರಡಿಸಿದೆ. ಈ ಮೂಲಕ ರಾಜ್ಯ ಕಾಂಗ್ರೆಸ್‌ನಲ್ಲಿ ಮತ್ತೆ ಮಾಜಿ ಮುಖ್ಯಮಂತ್ರಿ…

 • ಅಧ್ಯಕ್ಷ ಸ್ಥಾನ ಸಮರ್ಥವಾಗಿ ನಿಭಾಯಿಸುವೆ

  ಶೃಂಗೇರಿ/ಚಿಕ್ಕಮಗಳೂರು: ಕಾಂಗ್ರೆಸ್‌ ಪಕ್ಷಕ್ಕೆ ಸವಾಲಿನ ದಿನಗಳಾದ ಈ ಸಂದರ್ಭದಲ್ಲಿ ನನಗೆ ಕೆಪಿಸಿಸಿ ಅಧ್ಯಕ್ಷ ಸ್ಥಾನ ನೀಡಲಾಗಿದೆ.ಇದನ್ನು ಸಮರ್ಥವಾಗಿ ನಿಭಾಯಿಸುವೆ ಎಂದು ಕೆಪಿಸಿಸಿ ನೂತನ ಅಧ್ಯಕ್ಷ ದಿನೇಶ್‌ ಗುಂಡೂರಾವ್‌ ಹೇಳಿದರು. ಪತ್ನಿ ಟಬೂರಾವ್‌ ಜನ್ಮದಿನ ಹಿನ್ನೆಲೆಯಲ್ಲಿ ಅವರು ಬುಧವಾರ ಕುಟುಂಬ…

 • ದಿನೇಶ್‌ ಗುಂಡುರಾವ್‌ ಕೆಪಿಸಿಸಿ ಅಧ್ಯಕ್ಷ, ಖಂಡ್ರೆ ಕಾರ್ಯಾಧ್ಯಕ್ಷ

  ಬೆಂಗಳೂರು : ಕರ್ನಾಟಕ ಪ್ರದೇಶ ಕಾಂಗ್ರೆಸ್‌ ಸಮಿತಿ ಅಧ್ಯಕ್ಷರನ್ನಾಗಿ ಗಾಂಧಿನಗರ ಶಾಸಕ , ಮಾಜಿ ಸಚಿವ ದಿನೇಶ್‌ ಗುಂಡುರಾವ್‌ ಅವರನ್ನು ಎಐಸಿಸಿ ನೇಮಕಗೊಳಿಸಿದೆ. ಸಚಿವ ಸ್ಥಾನ ವಂಚಿತರಾಗಿದ್ದ ಭಾಲ್ಕಿ ಶಾಸಕ ಈಶ್ವರ್‌ ಖಂಡ್ರೆ ಅವರನ್ನು ಕೆಪಿಸಿಸಿ ಕಾರ್ಯಾಧ್ಯಕ್ಷರನ್ನಾಗಿ ನೇಮಕ…

 • ಅತೃಪ್ತರ ಸಮಾಧಾನಕ್ಕೆ 2 ಪ್ಲಸ್‌ 3 ಸೂತ್ರ

  ಬೆಂಗಳೂರು: ಸಂಪುಟದಲ್ಲಿ ಸ್ಥಾನ ಸಿಗದವರನ್ನು ಸಮಾಧಾನ ಪಡಿಸಲು ಕಾಂಗ್ರೆಸ್‌ ಹೈಕಮಾಂಡ್‌ 2 ಪ್ಲಸ್‌ 3 ಸೂತ್ರ ಸಿದ್ಧಪಡಿಸಿದೆ ಎಂದು ತಿಳಿದು ಬಂದಿದೆ. ಈಗಾಗಲೇ ಸಚಿವ ಸ್ಥಾನ ಪಡೆದ ಹದಿನೈದು ಜನ ಶಾಸಕರಿಗೆ ಎರಡು ವರ್ಷ ಮಾತ್ರ ಅವಕಾಶ ಕಲ್ಪಿಸಿ,…

 • ಸೋಲಿನ ಭೀತಿಯಿಂದ ಬಿಜೆಪಿ ಪ್ರೇರಿತ ಐಟಿ ದಾಳಿ: ದಿನೇಶ್‌ 

  ಬೆಂಗಳೂರು: ವಿಧಾನಸಭೆ ಚುನಾವಣೆಯಲ್ಲಿ ಬಿಜೆಪಿಗೆ ಸೋಲಿನ ಭೀತಿಯಿಂದ ಕೇಂದ್ರ ಸರ್ಕಾರ ಕಾಂಗ್ರೆಸ್‌ ನಾಯಕರ ಮನೆಗಳ ಮೇಲೆ ಉದ್ದೇಶಪೂರ್ವಕವಾಗಿ ಐಟಿ ದಾಳಿ ನಡೆಸುತ್ತಿದೆ ಎಂದು ಕೆಪಿಸಿಸಿ ಕಾರ್ಯಾಧ್ಯಕ್ಷ ದಿನೇಶ್‌ ಗುಂಡೂರಾವ್‌ ಆರೋಪಿಸಿದ್ದಾರೆ. ಕೆಪಿಸಿಸಿ ಕಚೇರಿಯಲ್ಲಿ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಚುನಾವಣೆ ನಡೆಯುತ್ತಿರುವಾಗ ಕಾಂಗ್ರೆಸ್‌ ಅಭ್ಯರ್ಥಿಗಳಾದ ಆನೇಕಲ್‌ ಶಿವಣ್ಣ, ಭೀಮಣ್ಣ…

 • ಆದಿತ್ಯನಾಥ ವಿರುದ್ಧ ಹೇಳಿಕೆಗೆ ದಿನೇಶ್‌ ವಿಷಾದ 

  ಬೆಂಗಳೂರು: ಉತ್ತರ ಪ್ರದೇಶ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ ಅವರ ಬಗ್ಗೆ ಕೀಳುಮಟ್ಟದ ಪದ ಬಳಕೆಗೆ ರಾಜ್ಯ ವ್ಯಾಪಿ ತೀವ್ರ ಆಕ್ರೋಶ ಹಾಗೂ ಸಾಮಾಜಿಕ ಜಾಲತಾಣಗಳಲ್ಲಿ ಟೀಕೆಗಳು ವ್ಯಕ್ತವಾಗಿದ್ದರಿಂದ ಕೆಪಿಸಿಸಿ ಕಾರ್ಯಾಧ್ಯಕ್ಷ ದಿನೇಶ್‌ ಗುಂಡೂರಾವ್‌ ವಿಷಾದ ವ್ಯಕ್ತಪಡಿಸಿದ್ದಾರೆ. ತಮ್ಮ ಹೇಳಿಕೆ ಕುರಿತು ಟ್ವೀಟ್‌ ಮಾಡಿ ಮಾಧ್ಯಮಗಳಿಗೆ…

 • ದಿನೇಶ್‌ ಬಹಿರಂಗ ಕ್ಷಮೆಯಾಚಿಸಲಿ

  ಬೆಂಗಳೂರು: ಉತ್ತರ ಪ್ರದೇಶ ಸಿಎಂ ಯೋಗಿ ಆದಿತ್ಯನಾಥ ಬಗ್ಗೆ ಕಾಂಗ್ರೆಸ್‌ ಕಾರ್ಯಾಧ್ಯಕ್ಷ ದಿನೇಶ್‌ ಗುಂಡೂರಾವ್‌ ತೀರ ಅವಹೇಳನ ಕಾರಿ ಮತ್ತು ಅಸಭ್ಯವಾಗಿ ಮಾತನಾಡಿರುವುದು ಖಂಡನೀಯ. ಬಹಿರಂಗವಾಗಿ ಕ್ಷಮೆಯಾಚಿಸಬೇಕೆಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ಎಸ್‌. ಯಡಿಯೂರಪ್ಪ ಆಗ್ರಹಿಸಿದ್ದಾರೆ. ಬುದ್ಧಿ ಸ್ಥಿಮಿತದಲ್ಲಿರುವ ಯಾವ ವ್ಯಕ್ತಿಯೂ, ಸಾರ್ವಜನಿಕ ಜೀವನದಲ್ಲಿ ಹೀಗೆ ಮಾತನಾಡುವುದಿಲ್ಲ….

 • ಯೋಗಿ ವಿರೋಧಿ ಹೇಳಿಕೆ ವಿವಾದ: ದಿನೇಶ್‌ ಗುಂಡುರಾವ್‌ ವಿಷಾದ 

  ಬೆಂಗಳೂರು: ಉತ್ತರಪ್ರದೇಶ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್‌ ಅವರಿಗೆ ಚಪ್ಪಲಿಯಲ್ಲಿ ಹೊಡೆಯಿರಿ ಎಂದು ಹೇಳಿಕೆ ನೀಡಿ  ಬಿಜೆಪಿ ನಾಯಕರು ಸೇರಿದಂತೆ ಹಲವರ ಕೆಂಗಣ್ಣಿಗೆ ಗುರಿಯಾಗಿದ್ದ ಕೆಪಿಸಿಸಿ ಕಾರ್ಯಾಧ್ಯಕ್ಷ ದಿನೇಶ್‌ ಗುಂಡುರಾವ್‌ ಟ್ವೀಟರ್‌ನಲ್ಲಿ ತಮ್ಮ ಹೇಳಿಕೆ ಕುರಿತಾಗಿ ವಿಷಾದ ವ್ಯಕ್ತಪಡಿಸಿದ್ದಾರೆ.  ಭಾನುವಾರ…

 • ಬಿಜೆಪಿಗೆ ಅಧಿಕಾರ ಕೊಡಿ, ಕೊಲೆಗಡುಕರಿಗೆ ಶಿಕ್ಷೆ ಖಚಿತ; ಶಾ ಭರವಸೆ

  ಮೈಸೂರು: ರಾಜ್ಯದಲ್ಲಿ ಭಾರತೀಯ ಜನತಾ ಪಕ್ಷವನ್ನು ಅಧಿಕಾರಕ್ಕೆ ತಂದರೆ ಬಿಜೆಪಿ ಹಾಗೂ ಸಂಘ ಪರಿವಾರದ ಕಾರ್ಯಕರ್ತರನ್ನು ಹತ್ಯೆಗೈದ ಹಂತಕರಿಗೆ ಶಿಕ್ಷೆ ಖಚಿತ ಎಂದು ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಅಮಿತ್ ಶಾ ಭರವಸೆ ನೀಡಿದ್ದಾರೆ. 2016ರಲ್ಲಿ ಹತ್ಯೆಗೀಡಾದ ಬಿಜೆಪಿ ಕಾರ್ಯಕರ್ತ…

 • ಬಿಜೆಪಿ ವಿರುದ್ಧ ದಾಖಲೆಗಳ ಬಿಡುಗಡೆ: ಹೋರಾಟಕ್ಕೆ ಕಾಂಗ್ರೆಸ್‌ ಸಜ್ಜು 

  ಬೆಂಗಳೂರು: ರಾಜ್ಯ ಸರಕಾರ ಹಾಗೂ ಕಾಂಗ್ರೆಸ್‌ ವಿರುದ್ಧ ಬಿಜೆಪಿ ನಡೆಸುತ್ತಿರುವ ಹೋರಾಟಕ್ಕೆ ಪ್ರತಿಯಾಗಿ ದಾಖಲೆಗಳ ಬಿಡುಗಡೆ ಮೂಲಕ ತಿರುಗೇಟು ನೀಡಲು ಕಾಂಗ್ರೆಸ್‌ ಸಜ್ಜಾಗುತ್ತಿದೆ. ಬಿಜೆಪಿ ಸರಕಾರದ ಅವಧಿಯಲ್ಲಿ ನಡೆದಿರುವ ಅವ್ಯವಹಾರ, ಭ್ರಷ್ಟಾಚಾರ ಪ್ರಕರಣಗಳ ಬಗ್ಗೆ ಪ್ರತಿ ದಿನ ಒಬ್ಬೊಬ್ಬ…

 • ಮೋದಿ, ಶಾ  ಸಂರಕ್ಷಿತ ಅರಣ್ಯದಲ್ಲಿ ಓಡಾಡಲಿ:ದಿನೇಶ್‌ ಗುಂಡೂರಾವ್‌

  ಬೆಂಗಳೂರು: ರಾಜ್ಯದಲ್ಲಿ ಹುಲಿ ಸಂರಕ್ಷಿತ ಅರಣ್ಯ ಯೋಜನೆ ಜಾರಿಯಲ್ಲಿದೆ. ಬಂಡೀಪುರ, ನಾಗರಹೊಳೆ, ದಾಂಡೇಲಿ, ಬನ್ನೇರುಘಟ್ಟ ರಾಷ್ಟ್ರೀಯ ಹುಲಿ ಸಂರಕ್ಷಿತ ಅರಣ್ಯ ಪ್ರದೇಶದಲ್ಲಿ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಅಮಿತ್‌ ಶಾ ಹಾಗೂ ಪ್ರಧಾನಿ ತಿರುಗಾಡಲಿ ಎಂದು ಕೆಪಿಸಿಸಿ ಕಾರ್ಯಾಧ್ಯಕ್ಷ ದಿನೇಶ್‌…

 • ಬಿಜೆಪಿಯವರು ಸುಳ್ಳು ಹೇಳಿದ್ರೆ ಸುಮ್ಮನಿರಲ್ಲ

  ಬೆಂಗಳೂರು: ರಾಜ್ಯದಲ್ಲಿ ಹಿಂದೂ ಸಂಘಟನೆಗಳ ಕಾರ್ಯಕರ್ತರ ಹತ್ಯೆಯಾಗುತ್ತಿದ್ದರೂ ರಾಜ್ಯ ಸರ್ಕಾರ ಕಣ್ಮುಚ್ಚಿ ಕುಳಿತಿದೆ ಎಂದು ಸುಳ್ಳು ಆರೋಪ ಮಾಡುತ್ತಿರುವ ಬಿಜೆಪಿ ಇನ್ನು ಮುಂದೆ ಸುಳ್ಳು ಹೇಳಿದರೆ, ಸುಮ್ಮನಿರಲ್ಲ ಎಂದು ಕೆಪಿಸಿಸಿ ಕಾರ್ಯಾಧ್ಯಕ್ಷ ದಿನೇಶ್‌ ಗುಂಡೂ ರಾವ್‌ ಎಚ್ಚರಿಕೆ ನೀಡಿದ್ದಾರೆ. ಕೆಪಿಸಿಸಿ ಕಚೇರಿಯಲ್ಲಿ ಮಾತನಾಡಿದ…

 • ಬಂದ್‌ಗೆ ಬೆಂಬಲ: ದಿನೇಶ್‌ 

  ಬೆಂಗಳೂರು: ಮಹದಾಯಿ ನದಿ ವಿವಾದ ಬಗೆಹರಿಸಲು ಪ್ರಧಾನಿ ಮಧ್ಯಸ್ಥಿಕೆ ವಹಿಸುವಂತೆ ಕನ್ನಡ ಪರ ಸಂಘಟನೆಗಳು ಜ.25 ರಂದು ನಡೆಸಲು ಉದ್ದೇಶಿಸಿರುವ ಬಂದ್‌ ಅನ್ನು ಬೆಂಬಲಿಸುವುದಾಗಿ ಕೆಪಿಸಿಸಿ ಕಾರ್ಯಾಧ್ಯಕ್ಷ ದಿನೇಶ್‌ ಗುಂಡೂರಾವ್‌ ಹೇಳಿದ್ದಾರೆ. ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಮಹದಾಯಿ ವಿಚಾರದಲ್ಲಿ…

 • ಅಮಿತ್‌ ಶಾಗೆ ಕಾಮನ್‌ ಸೆನ್ಸ್‌ ಇಲ್ಲ: ದಿನೇಶ್‌ ಗುಂಡೂರಾವ್‌

  ಬೆಂಗಳೂರು: ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಅಮಿತ್‌ ಶಾ ಗಣೇಶೋತ್ಸವಕ್ಕೆ ಸರ್ಕಾರ ಹಣ ಪಡೆಯುತ್ತಿದೆ ಎಂದು ಸುಳ್ಳು ಹೇಳುತ್ತಾರೆ. ಅವರಿಗೆ ಕಾಮನ್‌ ಸೆನ್ಸ್‌ ಇಲ್ಲ ಎಂದು ಕೆಪಿಸಿಸಿ ಕಾರ್ಯಾಧ್ಯಕ್ಷ ದಿನೇಶ್‌ ಗುಂಡೂರಾವ್‌ ಆರೋಪಿಸಿದ್ದಾರೆ.  ಕೆಪಿಸಿಸಿ ಕಚೇರಿಯಲ್ಲಿ ಮಾತನಾಡಿದ ಅವರು, ರಾಜ್ಯ…

 • ಬಿಜೆಪಿ, ಆರ್‌ಎಸ್‌ಎಸ್‌ ನಿಷೇಧಿಸಬೇಕು: ದಿನೇಶ್‌

  ಬೆಂಗಳೂರು: ಮೊದಲು ಬಿಜೆಪಿ ಮತ್ತು ಆರ್‌ಎಸ್‌ಎಸ್‌ ಅನ್ನು ನಿಷೇಧ ಮಾಡಬೇಕು ಎಂದು ಕೆಪಿಸಿಸಿ ಕಾರ್ಯಾಧ್ಯಕ್ಷ ದಿನೇಶ್‌ ಗುಂಡೂರಾವ್‌ ಹೇಳಿದ್ದಾರೆ. ಮೂಡಿಗೆರೆ ಯುವತಿ ಧನ್ಯಶ್ರೀ ಸಾವಿನ ಪ್ರಕರಣ ಖಂಡಿಸಿ ಎನ್‌ಎಸ್‌ಯುಐ ನಡೆಸಿದ ಪ್ರತಿಭಟನೆಯಲ್ಲಿ ಪಾಲ್ಗೊಂಡು ಮಾತನಾಡಿದ ಅವರು, ಬಿಜೆಪಿಯವರು ದ್ವಿಮುಖ…

 • ಬಿಜೆಪಿ ನಾಯಕರ ಕೈವಾಡ ಇರಬಹುದು: ದಿನೇಶ್‌

  ಬೆಂಗಳೂರು: ದೀಪಕ್‌ ರಾವ್‌ ಕೊಲೆಯ ಹಿಂದೆ ಬಿಜೆಪಿ ನಾಯಕರ ಕೈವಾಡ ಇದೆ ಎಂದು ಹೇಳಿರುವ ಮಾಜಿ ಸಿಎಂ ಕುಮಾರಸ್ವಾಮಿ ಅವರ ಹೇಳಿಕೆಯನ್ನು ಸಮರ್ಥಿಸಿರುವ ಕೆಪಿಸಿಸಿ ಕಾರ್ಯಾಧ್ಯಕ್ಷ ದಿನೇಶ್‌ ಗುಂಡೂರಾವ್‌, ಬಿಜೆಪಿ ನಾಯಕರ ಕೈವಾಡ ಇರಬಹುದು ಎಂದು ಶಂಕೆ ವ್ಯಕ್ತಪಡಿಸಿದ್ದಾರೆ.  ಕೆಪಿಸಿಸಿ ಕಚೇರಿಯಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು,…

 • ಮಹದಾಯಿ ಬಿಜೆಪಿಗೆ ತಿರುಗುಬಾಣ:ದಿನೇಶ್‌ ಗುಂಡೂರಾವ್‌

  ಬೆಂಗಳೂರು: ಮಹದಾಯಿ ನದಿ ನೀರಿನ ವಿವಾದ ಬಿಜೆಪಿಗೆ ತಿರುಗು ಬಾಣವಾಗಿದೆ ಎಂದು ಕೆಪಿಸಿಸಿ ಕಾರ್ಯಾಧ್ಯಕ್ಷ ದಿನೇಶ್‌ ಗುಂಡೂ ರಾವ್‌ ಹೇಳಿದ್ದಾರೆ.  ಕೆಪಿಸಿಸಿ ಕಚೇರಿಯಲ್ಲಿ ಕೆ.ಆರ್‌.ಪುರಂ ವಾರ್ಡ್‌ನ ಮಾಜಿ ಕಾರ್ಪೊರೇಟರ್‌ ಮಂಜುಳಾ ದೇವಿಯನ್ನು ಪಕ್ಷಕ್ಕೆ ಸೇರಿಸಿಕೊಂಡು ನಂತರ ಮಾಧ್ಯಮಗಳೊಂದಿಗೆ ಮಾತನಾಡಿದ…

 • PFI ಸಂಘಟನೆ ನಿಷೇಧಿಸಿ:ದಿನೇಶ್‌ ಗುಂಡು ರಾವ್‌ ಮನವಿ 

  ಬೆಂಗಳೂರು: ಕಳೆದ ಕೆಲ ದಿನಗಳಿಂದ ಬಿಜೆಪಿ ಮತ್ತು ಸಂಘ ಪರಿವಾರ ಪಾಪ್ಯುಲರ್‌ ಫ್ರಂಟ್‌ ಆಫ್ ಇಂಡಿಯಾ ಸಂಘಟನೆಯನ್ನು ನಿಷೇಧಿಸುವ ಕುರಿತು ಹೋರಾಟ ನಡೆಸುತ್ತಿದ್ದು ಈ ಹೋರಾಟಕ್ಕೆ ಈಗ ಕಾಂಗ್ರೆಸ್‌ ಕೂಡ ಬೆಂಬಲ  ನೀಡಿದೆ.  ಹೌದು, ಕೆಪಿಸಿಸಿ ಕಾರ್ಯಧ್ಯಕ್ಷ ದಿನೇಶ್‌…

 • ರಾಹುಲ್‌ ತೇಜೋವಧೆಗೆ ದೊಡ್ಡ ತಂಡವೇ ಇದೆ’

  ಬೆಂಗಳೂರು: “ಎಐಸಿಸಿ ಉಪಾಧ್ಯಕ್ಷ ರಾಹುಲ್‌ ಗಾಂಧಿಯವರ ತೇಜೋವಧೆ ಮಾಡಲು, ಅಸಮರ್ಥರೆಂದು ಬಿಂಬಿಸಲು ಬಿಜೆಪಿಯಲ್ಲಿ ದೊಡ್ಡ ತಂಡವೇ ಕಾರ್ಯ ನಿರ್ವಹಿಸುತ್ತಿದೆ’ ಎಂದು ಕೆಪಿಸಿಸಿ ಕಾರ್ಯಾಧ್ಯಕ್ಷ ದಿನೇಶ್‌ ಗುಂಡೂರಾವ್‌ ದೂರಿದರು. ಮುಖ್ಯಮಂತ್ರಿಗಳ ಗೃಹ ಕಚೇರಿ “ಕೃಷ್ಣಾ’ದಲ್ಲಿ ಬುಧವಾರ ಪ್ರತಿಕ್ರಿಯಿಸಿದ ಅವರು, “ಕ್ಯಾಲಿಫೋರ್ನಿಯಾದಲ್ಲಿ ನಡೆದ…

 • ದೂರಿಗೂ ಕಾಂಗ್ರೆಸ್‌ಗೂ ಸಂಬಂಧವಿಲ್ಲ 

  ಬೆಂಗಳೂರು: ಶಿವರಾಮ ಕಾರಂತ ಬಡಾವಣೆ ಡಿನೋಟಿಫಿಕೇಶನ್‌ ವಿಚಾರದಲ್ಲಿ ಬಿ.ಎಸ್‌. ಯಡಿಯೂರಪ್ಪ ವಿರುದ್ಧ ನೀಡಿರುವ ದೂರಿಗೂ ಕಾಂಗ್ರೆಸ್‌ಗೂ ಯಾವುದೇ ಸಂಬಂಧವಿಲ್ಲ ಎಂದು ಕೆಪಿಸಿಸಿ ಕಾರ್ಯಾಧ್ಯಕ್ಷ ದಿನೇಶ್‌ ಗುಂಡೂರಾವ್‌ ಹೇಳಿದ್ದಾರೆ. ಸುದ್ದಿಗಾರರ ಜತೆ ಮಾತನಾಡಿದ ಅವರು, ಎಸಿಬಿಗೆ ದೂರು ನೀಡಿರುವ ವ್ಯಕ್ತಿಗೂ ಕಾಂಗ್ರೆಸ್‌ಗೂ…

ಹೊಸ ಸೇರ್ಪಡೆ