dinesh gundu rao

 • ರಾಹುಲ್‌ ತೇಜೋವಧೆಗೆ ದೊಡ್ಡ ತಂಡವೇ ಇದೆ’

  ಬೆಂಗಳೂರು: “ಎಐಸಿಸಿ ಉಪಾಧ್ಯಕ್ಷ ರಾಹುಲ್‌ ಗಾಂಧಿಯವರ ತೇಜೋವಧೆ ಮಾಡಲು, ಅಸಮರ್ಥರೆಂದು ಬಿಂಬಿಸಲು ಬಿಜೆಪಿಯಲ್ಲಿ ದೊಡ್ಡ ತಂಡವೇ ಕಾರ್ಯ ನಿರ್ವಹಿಸುತ್ತಿದೆ’ ಎಂದು ಕೆಪಿಸಿಸಿ ಕಾರ್ಯಾಧ್ಯಕ್ಷ ದಿನೇಶ್‌ ಗುಂಡೂರಾವ್‌ ದೂರಿದರು. ಮುಖ್ಯಮಂತ್ರಿಗಳ ಗೃಹ ಕಚೇರಿ “ಕೃಷ್ಣಾ’ದಲ್ಲಿ ಬುಧವಾರ ಪ್ರತಿಕ್ರಿಯಿಸಿದ ಅವರು, “ಕ್ಯಾಲಿಫೋರ್ನಿಯಾದಲ್ಲಿ ನಡೆದ…

 • ದೂರಿಗೂ ಕಾಂಗ್ರೆಸ್‌ಗೂ ಸಂಬಂಧವಿಲ್ಲ 

  ಬೆಂಗಳೂರು: ಶಿವರಾಮ ಕಾರಂತ ಬಡಾವಣೆ ಡಿನೋಟಿಫಿಕೇಶನ್‌ ವಿಚಾರದಲ್ಲಿ ಬಿ.ಎಸ್‌. ಯಡಿಯೂರಪ್ಪ ವಿರುದ್ಧ ನೀಡಿರುವ ದೂರಿಗೂ ಕಾಂಗ್ರೆಸ್‌ಗೂ ಯಾವುದೇ ಸಂಬಂಧವಿಲ್ಲ ಎಂದು ಕೆಪಿಸಿಸಿ ಕಾರ್ಯಾಧ್ಯಕ್ಷ ದಿನೇಶ್‌ ಗುಂಡೂರಾವ್‌ ಹೇಳಿದ್ದಾರೆ. ಸುದ್ದಿಗಾರರ ಜತೆ ಮಾತನಾಡಿದ ಅವರು, ಎಸಿಬಿಗೆ ದೂರು ನೀಡಿರುವ ವ್ಯಕ್ತಿಗೂ ಕಾಂಗ್ರೆಸ್‌ಗೂ…

 • ಹಗರಣಗಳು ಹೊರ ಬರುವ ಭಯಕ್ಕೆ ಪ್ರತಿಭಟನೆ’

  ಬೆಂಗಳೂರು: “ಬಿಜೆಪಿಯವರು ತಮ್ಮ ಆಡಳಿತಾವಧಿಯಲ್ಲಿ ಮಾಡಿರುವ ಹಗರಣಗಳು ಹೊರ ಬರುವ ಆತಂಕದಿಂದ ಪಾರಾಗಲು ಪ್ರತಿಭಟನೆ ನಡೆಸಿದ್ದಾರೆ’ ಎಂದು ಕೆಪಿಸಿಸಿ ಕಾರ್ಯಾಧ್ಯಕ್ಷ ದಿನೇಶ್‌ ಗುಂಡೂರಾವ್‌ ಹೇಳಿದ್ದಾರೆ. ಈ ಕುರಿತು ಪತ್ರಿಕಾ ಹೇಳಿಕೆ ನೀಡಿರುವ ಅವರು, “ದೇಶದಲ್ಲಿಯೇ ಅತಿ ಹೆಚ್ಚು ಭ್ರಷ್ಟಾಚಾರ…

 • BJPಗೆ IT,CBI,ED ಬಜರಂಗದಳ,RSS ಇದ್ದಂತೆ: ದಿನೇಶ್‌ ಗುಂಡುರಾವ್‌ ಕಿಡಿ

  ಬೆಂಗಳೂರು : ಇಂಧನ ಸಚಿವ ಡಿ.ಕೆ.ಶಿವಕುಮಾರ್‌ ಅವರನ್ನು ಗುರಿಯಾಗಿರಿಸಿಕೊಂಡು ಭಾರಿ ಐಟಿ ದಾಳಿ ನಡೆಸಿರುವ ವಿರುದ್ಧ ಕಾಂಗ್ರೆಸ್‌ ಪಕ್ಷ ಕೆಂಡಾಮಂಡಲವಾಗಿದೆ. ‘ಆದಾಯ ತೆರಿಗೆ ಇಲಾಖೆ, ಸಿಬಿಐ ,ಜಾರಿ ನಿರ್ದೇಶನಾಲಯ ಎನ್ನುವುದು ಬಿಜೆಪಿಗೆ ಆರ್‌ಎಸ್‌ಎಸ್‌, ಬಜರಂಗ ದಳ,ಎಬಿವಿಪಿ ರೀತಿಯಲ್ಲಿ ಕಾರ್ಯ…

 • ಭ್ರಮಾಲೋಕ ಸೃಷ್ಟಿಸಿ ಬಿಜೆಪಿ ಗೆಲುವು: ದಿನೇಶ್‌ ಗುಂಡೂರಾವ್‌

  ಸೋಮವಾರಪೇಟೆ: ಯುಪಿಎ ಸರಕಾ ರದ ಆಡಳಿತದಲ್ಲಿ ಇದ್ದ ಕಾರ್ಯಕ್ರಮಗಳನ್ನು ಸ್ವಲ್ಪ ಬದಲಾಯಿಸಿ ತನ್ನದೇ ಕಾರ್ಯಕ್ರಮ ಎಂದು ಎನ್‌ಡಿಎಜನರಿಗೆ ಮಂಕುಬೂದಿ ಎರಚುವ ಕೆಲಸ ತೀವ್ರ ಗೊಳಿಸಿದೆ ಎಂದು ಎಂದು ಕೆಪಿಸಿಸಿ ಕಾರ್ಯಾಧ್ಯಕ್ಷ ದಿನೇಶ್‌ ಗುಂಡೂರಾವ್‌ ತಿಳಿಸಿದರು. ಪಟ್ಟಣದ ಕೊಡವ ಸಮಾಜದಲ್ಲಿ…

 • ಶೋಭಾಗಿಲ್ಲ ರಾಜಕಾರಣಿ ಆಗುವ ಅರ್ಹತೆ: ದಿನೇಶ್‌

  ಎನ್‌.ಆರ್‌.ಪುರ: ತಮ್ಮ ಮದುವೆ ವಿಚಾರವಾಗಿ ಹೇಳಿಕೆ ನೀಡಿರುವ ಸಂಸದೆ ಶೋಭಾ ಕರಂದ್ಲಾಜೆಗೆ ರಾಜಕಾರಣಿಯಾಗುವ ಅರ್ಹತೆಯೇ ಇಲ್ಲ ಎಂದು ಕೆ.ಪಿ.ಸಿ.ಸಿ ಕಾರ್ಯಧ್ಯಕ್ಷ ದಿನೇಶ್‌ ಗುಂಡೂರಾವ್‌ ಹೇಳಿದರು. ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಸಂಸದೆಯಾಗಿ ಈ ಭಾಗದ ರೈತರ, ಅಡಿಕೆ ಬೆಳೆಗಾರರ ಸಮಸ್ಯೆಗೆ ಸ್ಪಂದಿಸುವುದನ್ನು ಬಿಟ್ಟು ಕೀಳುಮಟ್ಟದ…

 • ಮಾದಕ ವಸ್ತುಗಳ ಸೇವನೆ ಜಾಗೃತಿ ವಿಷಯ ಪಠ್ಯದಲ್ಲಿ ಅಳವಡಿಸಬೇಕಿದೆ

  ಬೆಂಗಳೂರು: ಮಾದಕ ವಸ್ತುಗಳ ಸೇವನೆಯ ದುಷ್ಪರಿಣಾಮಗಳ ಕುರಿತು ಪ್ರಾಥಮಿಕ ಮತ್ತು ಪ್ರೌಢಶಾಲಾ ಪಠ್ಯದಲ್ಲಿ ಅಳವಡಿಸುವ ಕುರಿತು ಶಿಕ್ಷಣ ಇಲಾಖೆ ಜತೆ ಚರ್ಚಿಸಲಾಗುವುದು ಎಂದು ಕೆಪಿಸಿಸಿ ಕಾರ್ಯಾಧ್ಯಕ್ಷ ದಿನೇಶ್‌ ಗುಂಡೂರಾವ್‌ ತಿಳಿಸಿದ್ದಾರೆ. ಸೋಮವಾರ ನಗರದ ಗಾಂಧಿ ಭವನದಲ್ಲಿ  ಆಯೋಜಿಸಿದ್ದ “ವಿಶ್ವ…

 • ಇಷ್ಟೆಲ್ಲಾ ಸರ್ಕಸ್‌ ಅಗತ್ಯವಿತ್ತಾ?

  ರಾಜ್ಯ ಕಾಂಗ್ರೆಸ್‌ನಲ್ಲಿ ಕಳೆದೊಂದು ತಿಂಗಳಿನಿಂದ ನಡೆದಿದ್ದ “ಕೆಪಿಸಿಸಿ ಅಧ್ಯಕ್ಷ ಗಾದಿ’ ಪ್ರಹಸನಕ್ಕೆ ತೆರೆ ಬಿದ್ದಿದೆ. ಸಾಕಷ್ಟು ಚರ್ಚೆ, ಸಮಾಲೋಚನೆ, ಕಸರತ್ತು, ಲಾಬಿ, ಒತ್ತಡ ಎಲ್ಲದರ ನಡುವೆಯೂ ಅಂತಿಮವಾಗಿ ಹಾಲಿ ಅಧ್ಯಕ್ಷ ಡಾ.ಜಿ.ಪರಮೇಶ್ವರ್‌ ಅವರನ್ನೇ ಮುಂದುವರಿಸಲು ಹೈಕಮಾಂಡ್‌ ತೀರ್ಮಾನ ಕೈಗೊಂಡಿದೆ….

 • ಸಿಎಂ ನೇತೃತ್ವದಲ್ಲಿ ಮೇ 22ರಿಂದ ಸಮಾಲೋಚನ ಸಭೆ: ದಿನೇಶ್‌

  ಧಾರವಾಡ: 2018ರ ವಿಧಾನಸಭೆ ಚುನಾವಣೆಗೆ ಅರ್ಹ ಅಭ್ಯರ್ಥಿಗಳ ಪಟ್ಟಿ ತಯಾರಿಸಲು ಹಾಗೂ ಗೆಲ್ಲುವ ಅಭ್ಯರ್ಥಿಗಳ ಹುಡುಕಾಟಕ್ಕಾಗಿ ಮೇ 22ರಿಂದ 26ರವರೆಗೆ ಬೆಂಗಳೂರಿನಲ್ಲಿ ಸಿಎಂ ನೇತೃತ್ವದಲ್ಲಿ ಸಮಾಲೋಚನ ಸಭೆ ನಡೆಯಲಿದೆ ಎಂದು ಕೆಪಿಸಿಸಿ ಕಾರ್ಯಾಧ್ಯಕ್ಷ ದಿನೇಶ ಗುಂಡೂರಾವ್‌ ತಿಳಿಸಿದ್ದಾರೆ. ಬಿಜೆಪಿ,…

 • ಸಾಮೂಹಿಕ ನಾಯಕತ್ವದಲ್ಲಿ ಚುನಾವಣೆಗೆ ಸಿದ್ಧತೆ

  ಬೆಂಗಳೂರು: 2018 ರ ವಿಧಾನಸಭೆ ಚುನಾವಣೆಯನ್ನು ಮುಖ್ಯಮಂತ್ರಿಗಳ ವರ್ಚಸ್ಸು ಬಳಸಿಕೊಂಡು ಸಾಮೂಹಿಕ ನಾಯಕತ್ವದಲ್ಲಿ ಎದುರಿಸುತ್ತೇವೆ ಎಂದು ಕೆಪಿಸಿಸಿ ಕಾರ್ಯಾಧ್ಯಕ್ಷ ದಿನೇಶ್‌ ಗುಂಡೂರಾವ್‌ ಹೇಳಿದ್ದಾರೆ. ಕೆಪಿಸಿಸಿ ಕಚೇರಿಯಲ್ಲಿ ಬುಧವಾರ ಮಾಜಿ ಮುಖ್ಯಮಂತ್ರಿ ಎಸ್‌.ಎಂ.ಕೃಷ್ಣ ಅವರ ಮೊಮ್ಮಗ ಡಾ. ನಿರಂತರ ಗಣೇಶ್‌…

 • ಪಕ್ಷಕ್ಕೆ ಮುಜುಗರ ತರುವ ಹೇಳಿಕೆ: ದಿನೇಶ್‌ ಎಚ್ಚರಿಕೆ

  ಬೆಂಗಳೂರು: ಪಕ್ಷಕ್ಕೆ ಮುಜುಗರ ತರುವ ರೀತಿಯಲ್ಲಿ ನಡೆದುಕೊಳ್ಳುತ್ತಿರುವ ಹಾಗೂ ಸರಕಾರ ಮತ್ತು ಪಕ್ಷದ ವಿರುದ್ಧ ಪದೇ ಪದೇ ಬಹಿರಂಗ ಹೇಳಿಕೆಗಳನ್ನು ನೀಡುತ್ತಿರುವ ಹಿರಿಯ ನಾಯಕರು ಸುಮ್ಮನಿರದಿದ್ದರೆ, ಅವರ ವಿರುದ್ಧ ಶಿಸ್ತುಕ್ರಮ ಅನಿವಾರ್ಯ ಎಂದು ಕೆಪಿಸಿಸಿ ಕಾರ್ಯಾಧ್ಯಕ್ಷ ದಿನೇಶ್‌ ಗುಂಡೂರಾವ್‌…

 • ಒಂದೇ ತಕ್ಕಡಿಯಲ್ಲಿ ತೂಗದಿರಿ: ಗುಂಡೂರಾವ್‌

  ಬೆಂಗಳೂರು: ಉತ್ತರಪ್ರದೇಶ ಚುನಾವಣಾ ಫ‌ಲಿತಾಂಶಕ್ಕೂ ರಾಜ್ಯದಲ್ಲಿ ಈಗ ನಡೆಯಲಿರುವ ಎರಡು ಕ್ಷೇತ್ರಗಳ ಉಪಚುನಾವಣೆಗಳಿಗೂ ಮತ್ತು 2018ರ ವಿಧಾನಸಭಾ ಚುನಾವಣೆಗೂ ಯಾವುದೇ ಸಂಬಂಧವಿಲ್ಲ ಎಂದು ಕೆಪಿಸಿಸಿ ಕಾರ್ಯಾಧ್ಯಕ್ಷ ದಿನೇಶ ಗುಂಡೂರಾವ್‌ ಹೇಳಿದ್ದಾರೆ. ಕೆಪಿಸಿಸಿ ಕಚೇರಿ ಬಳಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಎಲ್ಲ…

 • ಯಡಿಯೂರಪ್ಪರಿಂದ ರಾಜ್ಯ ಸರ್ಕಾರದ ಬಗ್ಗೆ ಅಪಪ್ರಚಾರ: ದಿನೇಶ ಗುಂಡೂರಾವ್‌

  ಹುಬ್ಬಳ್ಳಿ: ಬಿಜೆಪಿಯ ಆಂತರಿಕ ಭಿನ್ನಾಭಿಪ್ರಾಯದ ಒತ್ತಡ, ಅಧಿಕಾರ ಸಿಗುತ್ತದೋ, ಇಲ್ಲವೋ ಎಂಬ ಆತಂಕದಿಂದಾಗಿ ಹತಾಶಗೊಂಡಿರುವ ಬಿಜೆಪಿ ರಾಜ್ಯಾಧ್ಯಕ್ಷ ಬಿ.ಎಸ್‌. ಯಡಿಯೂರಪ್ಪ ಕಾಂಗ್ರೆಸ್‌ ಸರ್ಕಾರದ ವಿರುದ್ಧ ಇಲ್ಲಸಲ್ಲದ ಅಪಪ್ರಚಾರಕ್ಕೆ ಮುಂದಾಗಿದ್ದಾರೆಂದು ಕೆಪಿಸಿಸಿ ಕಾರ್ಯಾಧ್ಯಕ್ಷ ದಿನೇಶ ಗುಂಡೂರಾವ್‌ ಆರೋಪಿಸಿದರು. ಭಾನುವಾರ ಸುದ್ದಿಗಾರರೊಂದಿಗೆ…

 • ಸಿದ್ದರಾಮಯ್ಯರನ್ನು ಜೈಲಿಗೆ ಕಳಿಸೋಕೆ ಬಿಎಸ್‌ವೈ ಸಿಎಂ ಆಗ್ಬೇಕ?

  ಬಾಗಲಕೋಟೆ: ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಸಚಿವರು ತಪ್ಪು ಮಾಡಿದ್ದರೆ ಈಗಲೇ ಜೈಲಿಗೆ ಕಳುಹಿಸಿ. ಸಿದ್ದರಾಮಯ್ಯ ಅವರನ್ನು ಜೈಲಿಗೆ ಕಳುಹಿಸಿ ನೀವು (ಯಡಿಯೂರಪ್ಪ) ಸಿಎಂ ಆಗಬೇಕಾ? ಎಂದು ಕೆಪಿಸಿಸಿ ಕಾರ್ಯಾಧ್ಯಕ್ಷ ದಿನೇಶ್‌ ಗುಂಡೂರಾವ್‌ ವ್ಯಂಗವಾಡಿದರು. ಸುದ್ದಿಗೋಷ್ಠಿಯಲ್ಲಿ ಮಾತನಾಡಿ, “ನಾನು ಸಿಎಂ…

 • ಡೈರಿ ವಾರ್; ದಿನೇಶ್ ಗುಂಡೂರಾವ್ ವಿರುದ್ಧ ಎಫ್ ಐಆರ್ ದಾಖಲು

  ಬೆಂಗಳೂರು: ಡೈರಿ ಬಿಡುಗಡೆ ವಿವಾದಕ್ಕೆ ಸಂಬಂಧಿಸಿದಂತೆ ಬಿಜೆಪಿ ಎಂಎಲ್ ಸಿ ಲೆಹರ್ ಸಿಂಗ್ ಅವರು ಕೆಪಿಸಿಸಿ ಕಾರ್ಯಾಧ್ಯಕ್ಷ ದಿನೇಶ್ ಗುಂಡೂರಾವ್ ವಿರುದ್ಧ ಸಂಜಯನಗರ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ. ದಿನೇಶ್ ಗುಂಡೂರಾವ್ ಅವರು ನನ್ನ ವಿರುದ್ಧ ನಕಲಿ ಡೈರಿ…

 • ದಿನೇಶ್‌ ಗುಂಡೂರಾವ್‌ ವಿರುದ್ಧ ಬಿಜೆಪಿ ವಾಗ್ಧಾಳಿ

  ಬೆಂಗಳೂರು: ಬಿಜೆಪಿ ರಾಜ್ಯಾಧ್ಯಕ್ಷ ಬಿ.ಎಸ್‌. ಯಡಿಯೂರಪ್ಪ ಅವರ ವಿರುದ್ಧ ಹೇಳಿಕೆ ನೀಡಿರುವ ಕೆಪಿಸಿಸಿ ಕಾರ್ಯಾಧ್ಯಕ್ಷ ದಿನೇಶ್‌ ಗುಂಡೂರಾವ್‌ ಹಾಗೂ ಬಿಜೆಪಿ ವಿರುದ್ಧ ಸತ್ಯಮೇವ ಜಯತೆ ರ್ಯಾಲಿ ನಡೆಸಿರುವ ಕಾಂಗ್ರೆಸ್‌ ವಿರುದ್ಧ ಬಿಜೆಪಿ ಮುಖಂಡರು ಮುಗಿಬಿದ್ದಿದ್ದಾರೆ. ಸರಕಾರಿ ಭೂಮಿ ಕಬಳಿಸಿರುವ…

 • ಮೃಷ್ಠಾನ್ನ ಉಂಡು ಮೊಸರು ಹುಳಿ ಅಂದ್ರೆ ಹೇಗೆ?

  ಬೆಂಗಳೂರು: ಕಾಂಗ್ರೆಸ್‌ ಬಗ್ಗೆ ಅಸಮಾಧಾನ ಹೊಂದಿ ಹಾಕಿ ಪಕ್ಷಕ್ಕೆ ವಿದಾಯ ಹೇಳಿರುವ ಎಸ್‌. ಎಂ. ಕೃಷ್ಣ ಅವರ ಬಗ್ಗೆ ಕೆಪಿಸಿಸಿ ಕಾರ್ಯಾಧ್ಯಕ್ಷ ದಿನೇಶ್‌ ಗುಂಡೂರಾವ್‌ ಅಸಮಾಧಾನ ಹೊರ ಹಾಕಿದ್ದಾರೆ. ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಕೃಷ್ಣ ಅವರು ಹಿರಿಯ ನಾಯಕರು. ಅವರ ಬಗ್ಗೆ ನಮಗೆಲ್ಲರಿಗೂ ವಿಶೇಷ ಗೌರವವಿದೆ….

 • ದಿನೇಶ್ ಗುಂಡೂರಾವ್ ಗೆ ಮುಖಭಂಗ; ಸಿಎಂ ತವರಲ್ಲೇ ಕೈ ಕಾರ್ಯಕರ್ತರಿಗೆ ಬರ

  ಬೆಂಗಳೂರು:ಕಾಂಗ್ರೆಸ್ ಶಾಸಕ ಸ್ಥಾನ ತೊರೆದಿರುವ ನಂಜನಗೂಡು ಕ್ಷೇತ್ರದ ವಿ.ಶ್ರೀನಿವಾಸ ಪ್ರಸಾದ್ ಸೋಮವಾರ ಬಿಜೆಪಿ ಪಾಳಯ ಸೇರ್ಪಡೆಗೊಂಡಿದ್ದಾರೆ. ಮತ್ತೊಂದೆಡೆ ಶ್ರೀನಿವಾಸ್ ಪ್ರಸಾದ್ ಗೆ ಟಾಂಗ್ ಕೊಡುವ ನಿಟ್ಟಿನಲ್ಲಿ ಕಾರ್ಯಕಾರಿಣಿ ಸಭೆ ನಡೆಸಿರುವ ಕಾಂಗ್ರೆಸ್ ಪಕ್ಷ ತೀವ್ರ ಮುಖಭಂಗಕ್ಕೊಳಗಾಗಿರುವ ಘಟನೆ ನಡೆದಿದೆ….

ಹೊಸ ಸೇರ್ಪಡೆ