dineshmaheshwari

 • ಎನ್‌ಜಿಟಿ ಆದೇಶ ಪ್ರಶ್ನಿಸಿಲ್ಲ: ಸರ್ಕಾರ ಸ್ಪಷ್ಟನೆ

  ಬೆಂಗಳೂರು: ನಗರದ ಬಸವೇಶ್ವರ ವೃತ್ತದಿಂದ ಹೆಬ್ಟಾಳ ನಡುವೆ ಉಕ್ಕಿನ ಷಟ್ಪಥ ಮೇಲ್ಸೇತುವೆ (ಸ್ಟೀಲ್‌ ಬ್ರಿಡ್ಜ್) ನಿರ್ಮಾಣ ಕಾಮಗಾರಿಗೆ ತಡೆಯಾಜ್ಞೆ ನೀಡಿ 2017ರಲ್ಲಿ ರಾಷ್ಟ್ರೀಯ ಹಸಿರು ನ್ಯಾಯಾಧಿಕರಣ (ಎನ್‌ಜಿಟಿ) ನೀಡಿರುವ ಆದೇಶವನ್ನು ಈವರೆಗೂ ಪ್ರಶ್ನಿಸಲಾಗಿಲ್ಲ ಹಾಗೂ ಕಾಮಗಾರಿಗೆ ಅನುಮತಿ ನೀಡುವಂತೆ…

 • ಏಜೆನ್ಸಿಗಳ ಪ್ರಮಾಣಪತ್ರ: ಪ್ರತಿಕ್ರಿಯೆ ಕೇಳಿದ ಹೈಕೋರ್ಟ್‌

  ಬೆಂಗಳೂರು: ಜಾಹೀರಾತು ಫ‌ಲಕಗಳಲ್ಲಿ ಶೇ.100ರಷ್ಟು ಕಾಟನ್‌ ಬಳಸಲಾಗುತ್ತಿದೆ ಎಂದು ವಿವಿಧ ಜಾಹೀರಾತು ಕಂಪನಿಗಳು ಸಲ್ಲಿಸಿರುವ ಪ್ರಮಾಣಪತ್ರಗಳ ಬಗ್ಗೆ ಡಿ.17ರೊಳಗೆ ಸಮಗ್ರ ಪ್ರತಿಕ್ರಿಯೆ ಸಲ್ಲಿಸುವಂತೆ ಹೈಕೋರ್ಟ್‌ ಬುಧವಾರ ಬಿಬಿಎಂಪಿಗೆ ನಿರ್ದೇಶನ ನೀಡಿತು. ನಗರದಲ್ಲಿನ ಅನಧಿಕೃತ ಹಾಗೂ ಕಾನೂನುಬಾಹಿರ ಫ್ಲೆಕ್ಸ್‌, ಹೋರ್ಡಿಂಗ್ಸ್‌…

 • ಜಾಹೀರಾತು ನೀತಿ ಅಂತಿಮಕ್ಕೆಪಾಲಿಕೆಗೆ 12ರವರೆಗೆ ಗಡುವು

  ಬೆಂಗಳೂರು: ಹೊಸ ಜಾಹೀರಾತು ನೀತಿ ಹಾಗೂ ಬೈಲಾಗಳನ್ನು ಡಿ.12ರೊಳಗೆ ಅಂತಿಮಗೊಳಿಸುವಂತೆ ಬಿಬಿಎಂಪಿಗೆ ಹೈಕೋರ್ಟ್‌ ಗುರುವಾರ ನಿರ್ದೇಶಿಸಿದೆ. ನಗರ ವ್ಯಾಪ್ತಿಯಲ್ಲಿ ಅನಧಿಕೃತ ಜಾಹೀರಾತು ಫಲಕಗಳ ತೆರವಿಗೆ ಸಂಬಂಧಿಸಿದ ಸಾರ್ವಜನಿಕ ಹಿತಾಸಕ್ತಿ ಅರ್ಜಿಗಳ ವಿಚಾರಣೆ ಮುಖ್ಯ ನ್ಯಾಯಮೂರ್ತಿ ದಿನೇಶ್‌ ಮಹೇಶ್ವರಿ ಹಾಗೂ…

 • ಅಕ್ರಮ ನಿರ್ಮಾಣಕ್ಕೆ ನೆರವಾದ್ರೆ ಜೈಲೇ ಗತಿ

  ಬೆಂಗಳೂರು: ಬಿಬಿಎಂಪಿ ವ್ಯಾಪ್ತಿಯಲ್ಲಿ ಅಕ್ರಮ ಹಾಗೂ ಅನಧಿಕೃತ ಕಟ್ಟಡಗಳ ನಿರ್ಮಾಣಕ್ಕೆ ಕಾರಣರಾಗುವ ಅಧಿಕಾರಿಗಳಿಗೆ ತಕ್ಕ “ಶಾಸ್ತಿ’ ಕಾದಿದೆ. ತಮ್ಮ ಅಧಿಕಾರ ವ್ಯಾಪ್ತಿಯಲ್ಲಿ ಅಕ್ರಮ ಮತ್ತು ಅನಧಿಕೃತ ಕಟ್ಟಡಗಳಿಗೆ ಕಡಿವಾಣ ಹಾಕಲು ವಿಫ‌ರಾಗುವ ಇಂಜಿನಿಯರ್‌ಗಳಿಗೆ ಕರ್ನಾಟಕ ಪೌರ ನಿಗಮ ಕಾಯ್ದೆ-1976ರ…

 • ಸಂಸ್ಕರಿಸಿದ ನೀರಿನ ಪರೀಕ್ಷಾವರದಿ ಕೋರ್ಟ್‌ಗೆ ಸಲ್ಲಿಕೆ

  ಬೆಂಗಳೂರು: ಕೋರಮಂಗಲ-ಚಲಘಟ್ಟ ಕಣಿವೆಯ ಸಂಸ್ಕರಿಸಿದ ತ್ಯಾಜ್ಯ ನೀರನ್ನು ಕೋಲಾರ, ಚಿಕ್ಕಬಳ್ಳಾಪುರ ಹಾಗೂ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಕೆಲವು ಭಾಗಗಳಿಗೆ ಹರಿಸುವ ವಿಚಾರಕ್ಕೆ ಸಂಬಂಧಿಸಿದಂತೆ ಎರಡನೇ ಜಾಕ್‌ವೆಲ್‌ ಹರಿಸಿದ ನೀರಿನ ಗುಣಮಟ್ಟದ ಪರೀಕ್ಷೆಯ ವರದಿಯನ್ನು ಸರ್ಕಾರ ಬುಧವಾರ ಹೈಕೋರ್ಟ್‌ಗೆ ಸಲ್ಲಿಸಿತು….

 • ಗುಂಡಿ ಮುಚ್ಚದಿದ್ರೆ ಪಾಲಿಕೆ ಮುಚ್ತೇವೆ

  ಬೆಂಗಳೂರು: ಕಾನೂನು ಬಾಹಿರ ಜಾಹಿರಾತು ಫ‌ಲಕಗಳ ತೆರವು ವಿಚಾರದಲ್ಲಿ ನಿತ್ಯ ಬಿಬಿಎಂಪಿಯನ್ನು ತರಾಟೆಗೆ ತೆಗೆದುಕೊಳ್ಳುತ್ತಿರುವ ಹೈಕೋರ್ಟ್‌, ಬುಧವಾರ ರಸ್ತೆ ಗುಂಡಿಗಳ ವಿಷಯದಲ್ಲಿ ಪಾಲಿಕೆ ವಿರುದ್ಧ ಕೆಂಡ ಕಾರಿತು. ನಾಳೆಯೊಳಗೆ (ಗುರುವಾರ) ಬೆಂಗಳೂರಿನ ರಸ್ತೆಗಳಲ್ಲಿರುವ ಎಲ್ಲ ಗುಂಡಿಗಳನ್ನು ಮುಚ್ಚಿ, ಇಲ್ಲವಾದಲ್ಲಿ…

 • ಎರಡು ತಿಂಗಳೊಳಗೆ ಪೀಠಕ್ಕೆ ನ್ಯಾಯಮೂರ್ತಿಗಳ ನೇಮಕ

  ಕಲಬುರಗಿ: ಇಲ್ಲಿನ ಕರ್ನಾಟಕ ಹೈಕೋರ್ಟ್‌ ಪೀಠಕ್ಕೆ ನ್ಯಾಯಮೂರ್ತಿಗಳ ನೇಮಕ ಬೇಡಿಕೆ ಈಡೇರಿಕೆ ಕಾಲ ಸನ್ನಿಹಿತವಾಗುತ್ತಿದ್ದು, ಮುಂದಿನ ಎರಡು ತಿಂಗಳುಗಳಲ್ಲಿ ಈ ಪೀಠಕ್ಕೆ ನಾಲ್ವರು ನ್ಯಾಯಮೂರ್ತಿಗಳನ್ನು ನೇಮಕ ಮಾಡಲಾಗುತ್ತದೆ ಎಂದು ಕರ್ನಾಟಕ ಹೈಕೋರ್ಟ್‌ ಮುಖ್ಯ ನ್ಯಾಯಮೂರ್ತಿ ದಿನೇಶ ಮಹೇಶ್ವರಿ ಪ್ರಕಟಿಸಿದರು….

 • ನ್ಯಾಯಸಮ್ಮತ ನಡವಳಿಕೆ ಅನುಸರಿಸಿ

  ಕಲಬುರಗಿ: ಸಮಾಜದಲ್ಲಿ ಎಲ್ಲದಕ್ಕೂ ನ್ಯಾಯಾಲಯದಿಂದ ನ್ಯಾಯ ಬಯಸುವುದಕ್ಕಿಂತ ನ್ಯಾಯ ಸಮ್ಮತವಾಗಿ ನಡೆಯುವುದೇ ಬಹು ಮುಖ್ಯವಾಗಿದೆ ಎಂದು ಸುಪ್ರೀಂ ಕೋರ್ಟ್‌ ನ್ಯಾಯಮೂರ್ತಿ ಎಸ್‌. ಅಬ್ದುಲ್‌ ನಜೀರ್‌ ಹೇಳಿದರು. ಶನಿವಾರ ಹೈಕೋರ್ಟ್‌ ಕಲಬುರಗಿ ಪೀಠದ ದಶಮಾನೋತ್ಸವ ಸಮಾರಂಭದಲ್ಲಿ ಪಾಲ್ಗೊಂಡು ಸನ್ಮಾನ ಸ್ವೀಕರಿಸಿ…

 • ದಂಡದ ಹಣ ಪ್ರವಾಹ ಸಂತ್ರಸ್ತರಿಗೆ

  ಬೆಂಗಳೂರು: ಮುಂಬೈನ ತಾಜ್‌ ಹೋಟೆಲ್‌ನಲ್ಲಿ ನಡೆದ ಭಯೋತ್ಪಾದಕ ಕೃತ್ಯ ತಡೆಯಲು ವಿಫ‌ಲರಾದ ಅಧಿಕಾರಿಗಳ ವಿರುದ್ಧ ತನಿಖೆಗೆ ಆದೇಶಿಸುವಂತೆ ಕೋರಿದ್ದ ಸಾರ್ವಜನಿಕ ಹಿತಾಸಕ್ತಿ ಅರ್ಜಿಯನ್ನು ಹೈಕೋರ್ಟ್‌ ಗುರುವಾರ ವಜಾಗೊಳಿಸಿದೆ.  ಇದೇ ವೇಳೆ ಅರ್ಜಿದಾರ ಟಿಡಿಆರ್‌ ಹರಿಶ್ಚಂದ್ರ ಗೌಡ ಎಂಬುವರಿಗೆ 5…

 • ಫ್ಲೆಕ್ಸ್‌ ತೆರವಿಗೆ ಕಟು ಸೂಚನೆ

  ಬೆಂಗಳೂರು: ನಗರದಲ್ಲಿ ಫ್ಲೆಕ್ಸ್‌ಗಳ ತೆರವು ಕಾರ್ಯಚರಣೆಗೆ ಸಂಬಂಧಿಸಿದಂತೆ ಬಿಬಿಎಂಪಿಗೆ ಮತ್ತೂಮ್ಮೆ ಚಾಟಿ ಬೀಸಿರುವ ಹೈಕೋರ್ಟ್‌, ಈ ವಿಷಯದಲ್ಲಿ ಅಧಿಕಾರಿಗಳಿಗೆ ದಯೆ, ದಾಕ್ಷಿಣ್ಯ ತೋರುವ ಪ್ರಶ್ನೆಯೇ ಇಲ್ಲ ಎಂದು ಕಟುವಾಗಿ ಹೇಳಿದೆ. ಪ್ರಕರಣಕ್ಕೆ ಸಂಬಂಧಿಸಿದ ಪ್ರತ್ಯೇಕ ಅರ್ಜಿಗಳ ವಿಚಾರಣೆ ನಡೆಸುತ್ತಿರುವ…

 • ಸುರಕ್ಷತೆ ನಿರ್ಲಕ್ಷಿಸಿದ ಗೃಹಇಲಾಖೆಗೆ ಕೋರ್ಟ್‌ ತರಾಟ

  ಬೆಂಗಳೂರು: ಓಲಾ ಹಾಗೂ ಊಬರ್‌ ಟ್ಯಾಕ್ಸಿಗಳಲ್ಲಿ ಪ್ರಯಾಣಿಸುವ ಮಹಿಳೆಯರಿಗೆ ಸೂಕ್ತ ಸುರಕ್ಷತೆ ಕಲ್ಪಿಸುವ ಸಂಬಂಧ ಅಗತ್ಯ ಕ್ರಮ ಕೈಗೊಳ್ಳುವಂತೆ ಸಲ್ಲಿಕೆ ಯಾಗಿದ್ದ ಸಾರ್ವಜನಿಕ ಹಿತಾಸಕ್ತಿ ಅರ್ಜಿ ವಿಚಾರಣೆಯನ್ನು ಹೈಕೋರ್ಟ್‌ ಆಗಸ್ಟ್‌ 8ಕ್ಕೆ ಮುಂದೂಡಿದೆ. ಹೈಕೋರ್ಟ್‌ ವಕೀಲ ಎನ್‌.ಪಿ.ಅಮೃತೇಶ್‌ ಸಲ್ಲಿಸಿದ್ದ…

 • ವಕೀಲರು ಬಡವರ ಕಣ್ಣೀರು ಒರೆಸಲಿ: ನ್ಯಾ| ಮಹೇಶ್ವರಿ

  ಕಲಬುರಗಿ: ವಕೀಲರು ನ್ಯಾಯಾಲಯದ ಬುನಾದಿಗಳಿದ್ದಂತೆ. ಅವರು ಯಾವಾಗಲೂ ಸಮಾಜದ ಏರಿಳಿತಗಳೊಂದಿಗೆ ಕಾರ್ಯನಿರ್ವಹಿಸುತ್ತಾರೆ. ಬಡವರ ಕಣ್ಣಿರು ಒರೆಸುವುದು ಪ್ರತಿಯೊಬ್ಬ ವಕೀಲರ ಜವಾಬ್ದಾರಿ ಎಂಬುದನ್ನು ತಿಳಿದು ಕಾರ್ಯ ನಿರ್ವಹಿಸಬೇಕು ಎಂದು ಕರ್ನಾಟಕ ಉತ್ಛ ನ್ಯಾಯಾಲಯದ ನೂತನ ಮುಖ್ಯ ನ್ಯಾಯಮೂರ್ತಿ ದಿನೇಶ ಮಹೇಶ್ವರಿ…

 • ಐವರು ನ್ಯಾಯಮೂರ್ತಿಗಳ ಪ್ರಮಾಣ

  ಬೆಂಗಳೂರು: ರಾಜ್ಯ ಹೈಕೋರ್ಟ್‌ನ ಐವರು ಹೆಚ್ಚುವರಿ ನ್ಯಾಯಮೂರ್ತಿಗಳು ಬುಧವಾರ ಪ್ರಮಾಣವಚನ ಸ್ವೀಕರಿಸಿದರು. ರಾಜಭವನದಲ್ಲಿ ನಡೆದ ಸರಳ ಸಮಾರಂಭದಲ್ಲಿ ರಾಜ್ಯಪಾಲ ವಜೂಭಾಯಿ ವಾಲಾ ಅವರು ನೂತನ ನ್ಯಾಯಮೂರ್ತಿಗಳಾದ ದೀಕ್ಷಿತ್‌ ಕೃಷ್ಣ ಶ್ರೀಪಾದ್‌, ಶಂಕರ್‌ ಗಣಪತಿ ಪಂಡಿತ್‌, ರಾಮಕೃಷ್ಣ ದೇವದಾಸ್‌, ಬಿ.ಎಂ. ಶ್ಯಾಮ್‌…

ಹೊಸ ಸೇರ್ಪಡೆ