dissatisfaction

 • ಅತೃಪ್ತರು ಮತ್ತು ರಾಜಕೀಯ ಗಣಿತ

  ಬೆಂಗಳೂರು: ರಾಜ್ಯದಲ್ಲಿ ಮೈತ್ರಿ ಸರ್ಕಾರ ವಿಶ್ವಾಸ ಮತ ಕಳೆದುಕೊಂಡು ಪತನವಾಗಿದೆ. ಬಿಜೆಪಿ ಅಧಿಕಾರಕ್ಕೆ ಏರಲು ಕ್ಷಣಗಣನೆ ಆರಂಭವಾಗಿದೆ. ಮೈತ್ರಿ ಸರ್ಕಾರ ವಿಶ್ವಾಸಮತದಲ್ಲಿ ಸೋಲು ಅನುಭವಿಸಲು ಅತೃಪ್ತ ಶಾಸಕರ ಪಾತ್ರವೇ ಅತಿ ಮುಖ್ಯವಾಗಿದೆ. ಸ್ಪೀಕರ್‌ಗೆ ರಾಜೀನಾಮೆ ಸಲ್ಲಿಸಿ ಮುಂಬೈ ಹೋಟೆಲ್‌…

 • ಸರ್ಕಾರದ ವಿರುದ್ಧ ಹೈಕೋರ್ಟ್‌ ಅಸಮಾಧಾನ

  ಬೆಂಗಳೂರು: ಬರ ನಿರ್ವಹಣೆ ಹಾಗೂ ಪರಿಹಾರ ಕಾಮಗಾರಿಗಳನ್ನು ಕೈಗೊಳ್ಳುವ ಸಂಬಂಧ ಕಳೆದ 12 ವರ್ಷಗಳಿಂದ ರಾಜ್ಯದಲ್ಲಿ “ರಾಜ್ಯ ವಿಪತ್ತು ಉಪಶಮನ ನಿಧಿ (ಎಸ್‌ಡಿಎಂಎಫ್) ಸ್ಥಾಪನೆ ಮಾಡದಿರುವ ಬಗ್ಗೆ ರಾಜ್ಯ ಸರ್ಕಾರದ ವಿರುದ್ಧ ಶುಕ್ರವಾರ ಹೈಕೋರ್ಟ್‌ ಅಸಮಾಧಾನ ವ್ಯಕ್ತಪಡಿಸಿದೆ. ಈ…

 • ವಾಪಸ್‌ ಬರುವ ಪ್ರಶ್ನೆಯೇ ಇಲ್ಲ: ಅತೃಪ್ತರ ದೃಢ ನುಡಿ

  ಬೆಂಗಳೂರು: ರಾಜೀನಾಮೆ ಅಂಗೀಕಾರ ವಿಚಾರದಲ್ಲಿ ಸುಪ್ರೀಂಕೋರ್ಟ್‌ ನೀಡಿರುವ ತೀರ್ಪನ್ನು ನಾವು ಗೌರವಿಸುತ್ತೇವೆ. ತೀರ್ಪಿನ ಹಿನ್ನೆಲೆಯಲ್ಲಿ ನಾವು ಯಾವುದೇ ಕಾರಣಕ್ಕೂ ಅಧಿವೇಶನಕ್ಕೆ ಬರುವ ಪ್ರಶ್ನೆಯೇ ಇಲ್ಲ. ಇದು ನಮ್ಮೆಲ್ಲರ ತೀರ್ಮಾನ ಎಂದು ಅತೃಪ್ತ ಶಾಸಕರು ತಿಳಿಸಿದ್ದಾರೆ. ಮುಂಬೈನಿಂದಲೇ ವಿಡಿಯೋ ಮೂಲಕ…

 • ಮತದಾರರಿಗೆ ಮುಂಬೈನಿಂದಲೇ ಅತೃಪ್ತರ ಪತ್ರ

  ಬೆಂಗಳೂರು: ಮೈತ್ರಿ ಸರ್ಕಾರದ ಮೇಲೆ ಮುನಿಸಿಕೊಂಡು ಶಾಸಕ ಸ್ಥಾನಕ್ಕೆ ರಾಜೀನಾಮೆ ನೀಡಿರುವ ಅತೃಪ್ತ ಶಾಸಕರು ತಮ್ಮ ಕ್ಷೇತ್ರದ ಮತದಾರರಿಗೆ ತಮ್ಮ ರಾಜೀನಾಮೆಗೆ ಕಾರಣವೇನು ಎನ್ನುವ ಕಾರಣ ನೀಡಿ ಪತ್ರ ಬರೆದು, ಮನವಿ ಮಾಡಿಕೊಂಡಿದ್ದಾರೆ. ಕ್ಷೇತ್ರದ ಮತದಾರರಿಗೆ ಮಾಡಿಕೊಂಡಿರುವ ಮನವಿಯಲ್ಲಿ…

 • ಮೇವು ನೀತಿ ಕುರಿತು ಹೈಕೋರ್ಟ್‌ ಅಸಮಾಧಾನ

  ಬೆಂಗಳೂರು: ಬರಪೀಡಿತ ಪ್ರದೇಶಗಳಲ್ಲಿ ಜಾನುವಾರ ಶಿಬಿರಗಳನ್ನು ತೆರೆಯುವ ಹಾಗೂ ಪ್ರತಿ ಜಾನುವಾರಿಗೆ ದಿನವೊಂದಕ್ಕೆ ಒದಗಿಸುವ ಮೇವಿನ ಪ್ರಮಾಣದ ಬಗ್ಗೆ ಸರ್ಕಾರದ ಬಳಿ ಯಾವುದೇ ವೈಜ್ಞಾನಿಕ ವಿಧಾನ ಹಾಗೂ ಸ್ಪಷ್ಟ ನೀತಿ ಇಲ್ಲದಿರುವುದರ ಬಗ್ಗೆ ಹೈಕೋರ್ಟ್‌ ಶುಕ್ರವಾರ ತೀವ್ರ ಅಸಮಧಾನ…

 • ಅತೃಪ್ತರ ವಿರುದ್ಧ ಕಾನೂನು ಅಸ್ತ್ರ ಪ್ರಯೋಗಕ್ಕೆ ಸಿದ್ಧತೆ

  ಬೆಂಗಳೂರು: ಪಕ್ಷದ ನಾಯಕರ ವಿರುದ್ಧ ಬಂಡಾಯ ಸಾರಿ ಶಾಸಕ ಸ್ಥಾನಕ್ಕೆ ರಾಜೀನಾಮೆ ನೀಡಿರುವ ಶಾಸಕರ ವಿರುದ್ಧ ಕಾನೂನು ಅಸ್ತ್ರ ಪ್ರಯೋಗಿಸಲು ಕಾಂಗ್ರೆಸ್‌ ಸಿದ್ಧªತೆ ನಡೆಸುತ್ತಿದೆ. ಪಕ್ಷ ವಿರೋಧಿ ಚಟುವಟಿಕೆ ಹಿನ್ನೆಲೆಯಲ್ಲಿ ಶಾಸಕ ಸ್ಥಾನದಿಂದ ಅನರ್ಹಗೊಳಿಸುವಂತೆ ವಿಧಾನಸಭಾಧ್ಯಕ್ಷ ರಮೇಶ್‌ಕುಮಾರ್‌ಗೆ ದೂರು…

 • ಅತೃಪ್ತರ ನಡುವೆ ಅನುಮಾನದ ಹೊಗೆ?

  ಬೆಂಗಳೂರು: ರಾಜೀನಾಮೆ ನೀಡಿ ಮುಂಬೈಗೆ ತೆರಳಿರುವ ಮೈತ್ರಿ ಪಕ್ಷಗಳ ಶಾಸಕರು ಭಾನುವಾರ ವಿಶ್ರಾಂತಿ ಮೂಡ್‌ನ‌ಲ್ಲಿದ್ದರು. ಆದರೆ, ಅತೃಪ್ತರ ನಡುವೆಯೇ ಎರಡು ಬಣಗಳಾಗಿವೆ ಎನ್ನಲಾಗಿದ್ದು, ಬೆಂಗಳೂರಿನ ಶಾಸಕರ ಬಗ್ಗೆಯೇ ಅನುಮಾನ ವ್ಯಕ್ತವಾಗಿದೆ ಎಂಬ ಮಾತುಗಳು ಕೇಳಿ ಬರುತ್ತಿವೆ. ರಾಜೀನಾಮೆ ನೀಡಿರುವ…

 • ಸಂಪುಟ ವಿಸ್ತರಣೆ ಬೆನ್ನಲ್ಲೇ ಮತ್ತೆ ಅತೃಪ್ತರ “ಆಟ’ ಶುರು

  ಬೆಂಗಳೂರು: ಸಚಿವ ಸಂಪುಟ ವಿಸ್ತರಣೆ ಬೆನ್ನಲ್ಲೇ ಮತ್ತೆ ಅತೃಪ್ತ ಶಾಸಕರ ರಹಸ್ಯ ಸಮಾಲೋಚನಾ ಸಭೆಗಳು ಆರಂಭವಾಗಿದ್ದು, ಪಕ್ಷೇತರ ಶಾಸಕರಿಗೆ ಮಣೆ ಹಾಕಿದ ವಿಚಾರದಲ್ಲಿ ಅಸಮಾಧಾನಗೊಂಡಿರುವ ಸಚಿವಾಕಾಂಕ್ಷಿಗಳು ಬಿಜೆಪಿಯ ಸಂದೇಶದತ್ತ ಮುಖ ಮಾಡಿದ್ದಾರೆ. ಸಂಪುಟ ವಿಸ್ತರಣೆ ಮಾತ್ರ ಎಂದು ಮೊದಲಿನಿಂದಲೂ…

 • ಸಂಪುಟ ವಿಸ್ತರಣೆಗೆ ಸಚಿವಾಕಾಂಕ್ಷಿಗಳ ಅಸಮಾಧಾನ

  ಬೆಂಗಳೂರು: ಅತೃಪ್ತರ ಬೆದರಿಕೆ, ಬಹಿರಂಗ ಬಂಡಾಯದ ನಡುವೆಯೂ ಮೈತ್ರಿ ಸರ್ಕಾರದ ನಾಯಕರು ಸಂಪುಟ ವಿಸ್ತರಣೆ ಮಾಡಿದ್ದು, ನಾಯಕರ ವಿರುದ್ಧದ ಅತೃಪ್ತರ ಆಕ್ರೋಶ, ಬೇಗುದಿ ಬೂದಿ ಮುಚ್ಚಿದ ಕೆಂಡದಂತಾಗಿದೆ. ಕಳೆದ ಆರು ತಿಂಗಳಿನಿಂದ ಮೈತ್ರಿ ಸರ್ಕಾರಕ್ಕೆ ಒಂದಿಲ್ಲೊಂದು ರೀತಿಯಲ್ಲಿ ಕಂಟಕವಾಗಿದ್ದ…

 • ಬೇಗ್‌ ಬಳಿಕ ರಾಮಲಿಂಗಾರೆಡ್ಡಿ ಬೇಗುದಿ

  ಬೆಂಗಳೂರು: ಸಮ್ಮಿಶ್ರ ಸರ್ಕಾರದ ಸಂಪುಟ ವಿಸ್ತರಣೆಗೂ ಮುನ್ನವೇ ಕಾಂಗ್ರೆಸ್‌ನಲ್ಲಿ ಅಸಮಾಧಾನದ ಕಟ್ಟೆಯೊಡೆಯುವ ಲಕ್ಷಣಗಳು ಕಾಣಿಸುತ್ತಿವೆ. ಮಾಜಿ ಸಚಿವ ಹಾಗೂ ಪಕ್ಷದ ಹಿರಿಯ ನಾಯಕ ರಾಮಲಿಂಗಾರೆಡ್ಡಿ ಸೋಮವಾರ ಕೆಪಿಸಿಸಿ ಅಧ್ಯಕ್ಷ ದಿನೇಶ್‌ ಗುಂಡೂರಾವ್‌ ಅವರನ್ನು ಭೇಟಿ ಮಾಡಿ, ಸಂಪುಟ ವಿಸ್ತರಣೆ…

 • ಪ್ರಾಮಾಣಿಕತೆಯಿಲ್ಲ; ಜಿಟಿಡಿ ಹೇಳಿಕೆಗೆ ದಿನೇಶ್‌ ತೀವ್ರ ಅಸಮಾಧಾನ

  ಬೆಂಗಳೂರು: ಜೆಡಿಎಸ್‌ ಕಾರ್ಯಕರ್ತರು ಬಿಜೆಪಿಗೆ ಮತಹಾಕಿದ್ದಾರೆ ಎನ್ನುವ ಸಚಿವ ಜಿ.ಟಿ.ದೇವೇಗೌಡ ಅವರ ಹೇಳಿಕೆ ಸಂಚಲನ ಮೂಡಿಸಿದ್ದು, ಕೆಪಿಸಿಸಿ ಅಧ್ಯಕ್ಷ ದಿನೇಶ್‌ ಗುಂಡೂರಾವ್‌ ಅವರು ತೀವ್ರ ಅಸಮಾಧಾನ ಹೊರಹಾಕಿದ್ದಾರೆ. ಸುದ್ದಿಗಾರರೊಂದಿಗೆ ಮಾತನಾಡಿದ ದಿನೇಶ್‌ ಗುಂಡೂರಾವ್‌, ಬಹಳ ಮುಂಚೆಯೇ ಮೈತ್ರಿ ತೀರ್ಮಾನವಾಗಿದ್ದುತಡವಾಗಿರಲಿಲ್ಲ….

 • ಅನುಮೋದನೆಗೆ ವಿಪಕ್ಷ ಅಸಮಾಧಾನ

  ಬೆಂಗಳೂರು: ಲೋಕಸಭಾ ಚುನಾವಣೆ ನೀತಿ ಸಂಹಿತೆ ಜಾರಿಯಲ್ಲಿರುವ ಕಾರಣ, ನಿರ್ಣಯ ಕೈಗೊಳ್ಳಲು ಅವಕಾಶವಿಲ್ಲ ಎಂದು ಸ್ವತಃ ಆಯುಕ್ತರೇ ಹೇಳಿದರೂ ಕೆಲವು ವಿಷಯಗಳಿಗೆ ಕೌನ್ಸಿಲ್‌ ಸಭೆಯಲ್ಲಿ ಅನುಮೋದನೆ ಪಡೆದ ಆಡಳಿತ ಪಕ್ಷದ ಕ್ರಮ ವಿವಾದಕ್ಕೆ ಕಾರಣವಾಗಿದೆ. ಚುನಾವಣಾ ನೀತಿ ಸಂಹಿತೆ…

 • ಫ‌ಲಿತಾಂಶದ ದಿನ ಮೈತ್ರಿ ಅಸಮಾಧಾನ ಸ್ಫೋಟ

  ಬೆಂಗಳೂರು: ಲೋಕಸಭಾ ಚುನಾವಣೆ ಫ‌ಲಿತಾಂಶ ಬರುತ್ತಿದ್ದಂತೆ ರಾಜ್ಯ ಮೈತ್ರಿ ಸರ್ಕಾರದ ಅಸಮಾಧಾನ ಸ್ಫೋಟಗೊಂಡು, ಹಲವಾರು ಶಾಸಕರು ರಾಜೀನಾಮೆ ನೀಡಿದರೂ ಅಚ್ಚರಿ ಇಲ್ಲ ಎಂದು ಶಾಸಕ ಬಸವನಗೌಡ ಪಾಟೀಲ್‌ ಯತ್ನಾಳ್‌ ಹೇಳಿದರು. ಬಿಜೆಪಿ ಕಚೇರಿಯಲ್ಲಿ ಶುಕ್ರವಾರ ನಡೆದ, ಬೆಂಗಳೂರಿನಲ್ಲಿ ವಾಸವಾಗಿರುವ…

 • ಏರಿಂಡಿಯಾ ಬಗ್ಗೆ ತೀವ್ರ ಅಸಮಾಧಾನ

  ನವದೆಹಲಿ: ಚುನಾವಣಾ ಆಯೋಗದ ಷೋಕಾಸ್‌ ನೋಟಿಸ್‌ಗೆ ಸ್ಪಂದಿಸದ ಏರ್‌ಇಂಡಿಯಾ ವಿರುದ್ಧ ಆಯೋಗವು ತೀವ್ರ ಅಸಮಾಧಾನ ವ್ಯಕ್ತಪಡಿಸಿದೆ. ಪ್ರಧಾನಿ ಮೋದಿಯವರ ಫೋಟೋವುಳ್ಳ ಬೋರ್ಡಿಂಗ್‌ ಪಾಸ್‌ ಅನ್ನು ಏರಿಂಡಿಯಾ ಬಳಕೆ ಮಾಡಿದ್ದನ್ನು ಪ್ರಶ್ನಿಸಿ ಆಯೋಗವು ನೋಟಿಸ್‌ ಜಾರಿ ಮಾಡಿತ್ತು. ಅಲ್ಲದೆ ಈ…

 • ಅಸಮಾಧಾನ ಬಿಟ್ಟು ಒಟ್ಟಾದ ಬಿಜೆಪಿಗರು

  ಬೆಂಗಳೂರು: ಲೋಕಸಭಾ ಚುನಾವಣೆ ಘೋಷಣೆ ಬಳಿಕ ಪ್ರಥಮ ಬಾರಿಗೆ ರಾಜ್ಯಕ್ಕೆ ಭೇಟಿ ನೀಡುತ್ತಿರುವ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಅಮಿತ್‌ ಶಾ ಅವರು, ಮಂಗಳವಾರ ಬೆಂಗಳೂರು ದಕ್ಷಿಣ ಕ್ಷೇತ್ರದಲ್ಲಿ ರೋಡ್‌ ಶೋ ನಡೆಸಲಿದ್ದಾರೆ. ಈ ಹಿನ್ನೆಲೆಯಲ್ಲಿ ಕ್ಷೇತ್ರದ ನಾಯಕರೆಲ್ಲಾ ಅಸಮಾಧಾನ…

 • ಆಪ್ತರಿಗೆ ಸಿಗದ ಟಿಕೆಟ್‌: ಬಿಎಸ್‌ವೈ ಅಸಮಾಧಾನ

  ಬೆಂಗಳೂರು: ಬಿಜೆಪಿಯ ಹಾಲಿ ಸಂಸದರಿಗೆಲ್ಲಾ ಟಿಕೆಟ್‌ ಕೊಡಿಸುವಲ್ಲಿ ಯಶಸ್ವಿಯಾಗಿದ್ದ ಬಿಜೆಪಿ ರಾಜ್ಯಾಧ್ಯಕ್ಷ ಬಿ.ಎಸ್‌.ಯಡಿಯೂರಪ್ಪ, ಬೆಂಗಳೂರು ದಕ್ಷಿಣ ಕ್ಷೇತ್ರದಲ್ಲಿ ತೇಜಸ್ವಿನಿ ಅನಂತ ಕುಮಾರ್‌ ಹಾಗೂ ಚಿಕ್ಕೋಡಿಯಲ್ಲಿ ರಮೇಶ್‌ ಕತ್ತಿ ಅವರಿಗೆ ಟಿಕೆಟ್‌ ಸಿಗದಿರುವುದಕ್ಕೆ ತೀವ್ರ ಅಸಮಾಧಾನಗೊಂಡಿದ್ದಾರೆ. ಕಳೆದ ಬಾರಿ ಕೇವಲ…

 • ಜಿಲ್ಲಾ ಬಿಜೆಪಿಯಲ್ಲಿದ್ದ ಅಸಮಾಧಾನ ಶಮನ

  ತುಮಕೂರು: ಕಳೆದ ಹಲವು ವರ್ಷಗಳಿಂದ ಬಿಜೆಪಿಯಲ್ಲಿದ್ದರೂ ಅತೃಪ್ತರಾಗಿದ್ದ ಮಾಜಿ ಸಚಿವ ಸೊಗಡು ಎಸ್‌.ಶಿವಣ್ಣ ಅವರ ಮನೆಗೆ ಮಾಜಿ ಮುಖ್ಯಮಂತ್ರಿ ಹಾಗೂ ಬಿಜೆಪಿ ರಾಜ್ಯಾಧ್ಯಕ್ಷ ಬಿ.ಎಸ್‌.ಯಡಿಯೂರಪ್ಪ ಭೇಟಿ ನೀಡಿ, ಮುಂದಿನ ದಿನಗಳಲ್ಲಿ ಶಿವಣ್ಣ ಅವರಿಗೆ ಪಕ್ಷದಲ್ಲಿ ಸೂಕ್ತ ಸ್ಥಾನಮಾನ ನೀಡಿ,…

 • ಟಿಕೆಟ್‌ ಬೆನ್ನಲ್ಲೇ ಅಪಸ್ವರ

  ಬೆಂಗಳೂರು: ಕಾಂಗ್ರೆಸ್‌ ಮತ್ತು ಬಿಜೆಪಿ ಟಿಕೆಟ್‌ ಪ್ರಕಟಗೊಂಡ ಬೆನ್ನಲ್ಲೇ ಕೆಲವು ಕ್ಷೇತ್ರಗಳಲ್ಲಿ ಅಸಮಾಧಾನ ಭುಗಿಲೆದ್ದಿದೆ. ಟಿಕೆಟ್‌ ಸಿಗದೆ ನಿರಾಶರಾದ ಆಕಾಂಕ್ಷಿಗಳನ್ನು ಸಮಾಧಾನಪಡಿಸಲು ಎರಡೂ ಪಕ್ಷಗಳ ನಾಯಕರು ಪ್ರಯತ್ನಪಡುತ್ತಿದ್ದಾರೆ. ಹಲವು ಶಾಸಕರು, ಸ್ಥಳೀಯ ಮುಖಂಡರ ವಿರೋಧದ ಹೊರತಾಗಿಯೂ ಕೋಲಾರ ಕ್ಷೇತ್ರದಲ್ಲಿ…

 • ಕಲ್ಪತರು ನಾಡಿನಲ್ಲಿ “ಕೈ’ ತಪ್ಪಿದ ಕ್ಷೇತ್ರ: ಅಸಮಾಧಾನ 

  ತುಮಕೂರು: ಒಂದು ಕಾಲದಲ್ಲಿ ಕಾಂಗ್ರೆಸ್‌ ಭದ್ರಕೋಟೆ ತುಮಕೂರು ಲೋಕಸಭಾ ಕ್ಷೇತ್ರ. ಇತ್ತೀಚೆಗೆ ನಾಲ್ಕು ಚುನಾವಣೆಗಳಿಂದ ತನ್ನ ಸ್ಥಾನ ಕಳೆದುಕೊಂಡಿದ್ದ ಕಾಂಗ್ರೆಸ್‌ ಕಳೆದ ಚುನಾವಣೆಯಲ್ಲಿ ಮೋದಿ ಅಲೆಯ ನಡುವೆ “ಕೈ’ ಕಮಾಲು ಮೆರೆದಿತ್ತು. ಈ ಕ್ಷೇತ್ರ ಯಾವುದೇ ಕಾರಣಕ್ಕೂ ಜೆಡಿಎಸ್‌…

 • ಅತೃಪ್ತಿಯೇ ಅಶಾಂತಿಯ ಮೂಲ

  ಶ್ರೀ ಮದ್ಭಾಗವತದಲ್ಲಿ ಗ್ರಹಸ್ಥಾಶ್ರಮವು ಹೇಗಿರುತ್ತದೆ ಅತೃಪ್ತಿಯೇ ಅಶಾಂತಿಯ ಮೂಲ? ಮಾನವನು ಕಾಮ, ಕ್ರೋಧ, ಮದಗಳಿಂದ ಹೇಗೆ ಬಂಧಿಯಾಗುತ್ತಾನೆ ಎಂಬುದನ್ನು ಪಾರಿವಾಳದ ಕಥೆಯ ಮೂಲಕ ವಿವರಿಸಲಾಗಿದೆ. ಯಾವುದೇ ವಸ್ತು ಅಥವಾ ಯಾರ ಜೊತೆಯಾದರೂ ಅತಿಯಾದ ಆಸಕ್ತಿಯನ್ನು ಇಟ್ಟುಕೊಂಡಾಗ ನಾವು ಸಹಜವಾಗಿಯೇ…

ಹೊಸ ಸೇರ್ಪಡೆ