district

 • ಮಹರ್ಷಿ ವಾಲ್ಮೀಕಿಗೆ ಜಿಲ್ಲಾದ್ಯಂತ ನಮನ

  ಜಿಲ್ಲಾದ್ಯಂತ ಮಹರ್ಷಿ ವಾಲ್ಮೀಕಿ ಜಯಂತಿಯನ್ನು ಸಡಗರದಿಂದ ಭಾನುವಾರ ಆಚರಿಸಲಾಯಿತು. ರಜೆ ದಿನವಾದರೂ ಕಾರ್ಯಕ್ರಮಕ್ಕೆ ಜಿಲ್ಲಾಡಳಿತ ವಿಶೇಷ ಕಾಳಜಿ ವಹಿಸಿ ರೂಪಿಸಿತ್ತು. ಜಿಲ್ಲಾ ಕೇಂದ್ರದಲ್ಲಿ ವಾಲ್ಮೀಕಿ ಭಾವಚಿತ್ರದಿಂದ ಅಲಂಕೃತಗೊಂಡಿದ್ದ ಸ್ತಬ್ದಚಿತ್ರಗಳು ಸಾಕಷ್ಟು ಸದ್ದು ಮಾಡಿದರೆ ಸಾಂಸ್ಕೃತಿಕ ಕಾರ್ಯಕ್ರಮಗಳು ಸಾರ್ವಜನಿಕರ ಮೆಚ್ಚುಗೆಗೆ…

 • ಜಿಲ್ಲೆಯ ಕಳೆದ ವರ್ಷಕ್ಕಿಂತ ಶೇ.4ರಷ್ಟು ಬಿತ್ತನೆ

  ದೇವನಹಳ್ಳಿ: ಜಿಲ್ಲೆಯಲ್ಲಿರುವ ಎಲ್ಲಾ ರೈತ ಸಂಪರ್ಕ ಕೇಂದ್ರದಲ್ಲಿ ಕೃಷಿ ಚಟುವಟಿಕೆ ಅಗತ್ಯ ಮಾಹಿತಿ ನೀಡಲಾಗುತ್ತಿದೆ. ಬೆಳೆಗಳ ಆಕಸ್ಮಿಕ ರೋಗ ಮತ್ತು ಕೀಟಗಳ ಬಗ್ಗೆ ಕೃಷಿ ಅಧಿಕಾರಿಗಳಿಗೆ ರೈತರು ತಕ್ಷಣ ಮಾಹಿತಿ ನೀಡುವಂತಾಗಬೇಕು. ಜಿಲ್ಲೆಯಲ್ಲಿ ಯಾವುದೇ ರೀತಿಯಲ್ಲಿ ಗೊಬ್ಬರದ ಕೊರತೆ…

 • ಹುಣಸೂರು ಜಿಲ್ಲೆಯನ್ನಾಗಿಸಲು ವಿಶ್ವನಾಥ್‌ ಮನವಿ

  ಹುಣಸೂರು: ಮಾಜಿ ಸಿಎಂ ದೇವರಾಜ ಅರಸು ಪ್ರತಿನಿಧಿಸಿದ ಹುಣಸೂರನ್ನು ಜಿಲ್ಲೆಯನ್ನಾಗಿಸಿ, ಅದಕ್ಕೆ ದೇವರಾಜ ಅರಸು ಜಿಲ್ಲೆಯನ್ನಾಗಿ ಮೇಲ್ದರ್ಜೆಗೇರಿಸುವಂತೆ ವಿಜಯದಶಮಿಯಂದು ಮುಖ್ಯಮಂತ್ರಿಗಳಲ್ಲಿ ಮನವಿ ಸಲ್ಲಿಸುವುದಾಗಿ ಮಾಜಿ ಶಾಸಕ ಎಚ್‌.ವಿಶ್ವನಾಥ್‌ ತಿಳಿಸಿದರು. ಹುಣಸೂರು ಉಪ ವಿಭಾಗ ಕೇಂದ್ರವಾಗಿದ್ದು, ದೇವರಾಜ ಅರಸು ದೂರದೃಷ್ಟಿ…

 • ಜಿಲ್ಲಾದ್ಯಂತ ಸಂಭ್ರಮದ ಮಹಾಲಯ ಅಮಾವಾಸ್ಯೆ

  ಹನೂರು: ಮಹಾಲಯ ಅಮಾವಾಸ್ಯೆ ಹಿನ್ನೆಲೆ ಶ್ರೀಕ್ಷೇತ್ರ ಮಲೆ ಮಹದೇಶ್ವರ ಬೆಟ್ಟದಲ್ಲಿ ಎಣ್ಣೆಮಜ್ಜನಸೇವೆ ಮತ್ತು ಅಮಾವಾಸ್ಯೆ ಪೂಜಾ ಕೈಂಕರ್ಯಗಳು ಲಕ್ಷಾಂತರ ಭಕ್ತಾದಿಗಳ ಸಮ್ಮುಖದಲ್ಲಿ ಜರುಗಿದವು. ಮಹಾಲಯ ಅಮಾವಾಸ್ಯೆ ಹಿನ್ನೆಲೆ ಶುಕ್ರವಾರ ಸಂಜೆ 6.30ರಿಂದ 8.30ರ ಶುಭ ವೇಳೆಯಲ್ಲಿ ಎಣ್ಣೆಮಜ್ಜನ ಸೇವೆ…

 • ಮಣ್ಣಿಲ್ಲದೇ ಸಮೃದ್ಧ ಬೆಳೆ ಜಿಲ್ಲೆಯಲ್ಲಿ ಪ್ರಯೋಗ

  ಆನೇಕಲ್‌: ಮಣ್ಣು ಇಲ್ಲದೆ ಕೃಷಿ ಮಾಡಲು ಸಾಧ್ಯವೇ ಇಲ್ಲ. ಅಂತ ನಾವೆಲ್ಲ ತಿಳಿದುಕೊಂಡಿದ್ದೇವೆ. ಆದರೆ ಇಲ್ಲೊಬ್ಬ ಯುವಕ ಒಂಚೂರು ಮಣ್ಣು ಬಳಸದೆ ಕೇವಲ ಮೀನು ಸಾಕಾಣಿಕೆಯಿಂದಲೇ ದೇಶಿ ಮತ್ತು ವಿದೇಶಿಯ 50ಕ್ಕೂ ಹೆಚ್ಚು ತೋಟಗಾರಿಕೆ ಗಿಡಗಳನ್ನು ಬೆಳೆಸಿ ಹೊಸ…

 • ಜಿಲ್ಲಾಮಟ್ಟದ ದಸರಾ ಕ್ರೀಡಾಕೂಟಕ್ಕೆ ಚಾಲನೆ

  ಚಾಮರಾಜನಗರ: ನಗರದ ಡಾ.ಬಿ.ಆರ್‌. ಅಂಬೇಡ್ಕರ್‌ ಜಿಲ್ಲಾ ಕ್ರೀಡಾಂಗಣದಲ್ಲಿ ಜಿಲ್ಲಾಡಳಿತ, ಜಿಲ್ಲಾ ಪಂಚಾಯಿತಿ, ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆಯ ಹಮ್ಮಿಕೊಳ್ಳಲಾಗಿರುವ ಎರಡು ದಿನಗಳ ಜಿಲ್ಲಾ ಮಟ್ಟದ ದಸರಾ ಕ್ರೀಡಾಕೂಟಕ್ಕೆ ಚಾಲನೆ ನೀಡಲಾಯಿತು. ಜಿಲ್ಲಾ ಪಂಚಾಯಿತಿ ಅಧ್ಯಕ್ಷೆ ಶಿವಮ್ಮ ಕ್ರೀಡಾಕೂಟಕ್ಕೆ…

 • ಜಿಲ್ಲೆಯ ಅಭಿವೃದ್ಧಿ ಕಾರ್ಯಗಳಿಗೆ ಅನುದಾನ ಹಂಚಿಕೆ

  ಮೈಸೂರು: ಜಿಲ್ಲಾ ಪಂಚಾಯತ್‌ನ ಸ್ಥಾಯಿ ಸಮಿತಿಗಳವರು ಪಟ್ಟಿ ಮಾಡಿರುವ ಜಿಲ್ಲೆಯ ವಿವಿಧ ಅಭಿವೃದ್ಧಿ ಕಾಮಗಾರಿಗಳನ್ನು ಸಣ್ಣಪುಟ್ಟ ಬದಲಾವಣೆಗಳೊಂದಿಗೆ ಕೈಗೊಳ್ಳಲು ಜಿಪಂ ಸಾಮಾನ್ಯ ಸಭೆಯಲ್ಲಿ ಘಟನೋತ್ತರ ಅನುಮೋದನೆ ನೀಡಲಾಯಿತು. ಜಿಪಂ ಅಧ್ಯಕ್ಷೆ ಪರಿಮಳಾ ಶ್ಯಾಂ ಅಧ್ಯಕ್ಷತೆಯಲ್ಲಿ ಬುಧವಾರ ನಡೆದ ವಿಶೇಷ…

 • ವಿಜಯನಗರವನ್ನು ಪ್ರತ್ಯೇಕ ಜಿಲ್ಲೆ ಮಾಡಲು ಸಿಎಂಗೆ ಮನವಿ

  ಬೆಂಗಳೂರು:  ವಿಜಯನಗರವನ್ನು ಪ್ರತ್ಯೇಕ  ಜಿಲ್ಲೆಯನ್ನಾಗಿ ಮಾಡಬೇಕೆಂದು ಅನರ್ಹ ಶಾಸಕ ಆನಂದ್ ಸಿಂ‌ಗ್ ಹಾಗೂ ಉಜ್ಜಯಿನಿ ಜಗದ್ಗುರುಗಳು ಮುಖ್ಯಮಂತ್ರಿ ಯಡಿಯೂರಪ್ಪರಲ್ಲಿ ಮನವಿ ಮಾಡಿದ್ದಾರೆ. ಮುಖ್ಯಮಂತ್ರಿಯನ್ನು  ಗೃಹ ಕಚೇರಿ ಕೃಷ್ಣಾ ದಲ್ಲಿ ಭೇಟಿ ಮಾಡಿ ಮಾತನಾಡಿದ  ಆನಂದ್ ಸಿಂ‌ಗ್,  ಜನಪ್ರತಿನಿಧಿಗಳು ಹಾಗೂ…

 • ಸಂಚಾರ ನಿಯಮ ಉಲ್ಲಂಘನೆ ಜಿಲ್ಲೆಯಲ್ಲಿ 5 ಲಕ್ಷ ದಂಡ ಸಂಗ್ರಹ

  ದೇವನಹಳ್ಳಿ: ಸೆ. ರಿಂದ ಜಾರಿಗೆ ಬಂದಿರುವನೂತನ ಮೋಟರ್‌ ವಾಹನ ಕಾಯ್ದೆ ತಿದ್ದುಪಡಿಯಿಂದ ಜಿಲ್ಲೆಯಲ್ಲಿ ಉಲ್ಲಂಘನೆಯಾದ ಸಂಚಾರ ನಿಯಮ 1,892 ಪ್ರಕರಣಗಳಿಗೆ ಸುಮಾರು 5 ಲಕ್ಷ ದಂಡ ವಿಧಿಸಲಾಗಿದೆ. ದೇವನಹಳ್ಳಿ ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣ ಕಾರ್ಯರಂಭ ಮಾಡಿದ ನಂತರ…

 • ಜಿಲ್ಲಾದ್ಯಂತ ಗೋವಿಂದ ಗೋವಿಂದ ನಾಮಸ್ಮರಣೆ

  ಚಿಕ್ಕಬಳ್ಳಾಪುರ: ಜಿಲ್ಲಾದ್ಯಂತ ಶ್ರಾವಣ ಮಾಸದ ಕೊನೆ ಶನಿವಾರದ ಪ್ರಯುಕ್ತ ಜಿಲ್ಲೆಯ ದೇಗುಲಗಳಲ್ಲಿ ಭಕ್ತಸಾಗರವೇ ನೆರೆದು ಗೋವಿಂದ ಗೋವಿಂದಾ ನಾಮಸ್ಕರಣೆ ಮುಗಿಲು ಮುಟ್ಟಿತ್ತು. ಭಕ್ತರು, ಶ್ರೀವೆಂಕಟೇಶ್ವರನಿಗೆ ವಿಶೇಷ ಪೂಜೆ ಸಲ್ಲಿಸುವ ಮೂಲಕ ಶ್ರಾವಣ ಮಾಸದ ಕಡೆ ಶನಿವಾರವನ್ನು ಭಕ್ತಿಭಾವದಿಂದ ಆಚರಿಸಿದರು….

 • ಜಿಲ್ಲೆಯಲ್ಲಿ ಅಪರಾಧ, ಅಪಘಾತ ನಿಯಂತ್ರಣಕ್ಕೆ ಆದ್ಯತೆ

  ಹಾಸನ: ಜಿಲ್ಲೆಯಲ್ಲಿ ಕಾನೂನು ಸುವ್ಯವಸ್ಥೆ ಕಾಪಾಡುವುದು ಮತ್ತು ಅಪಘಾತಗಳನ್ನು ನಿಯಂತ್ರಿಸುವ ನಿಟ್ಟಿನಲ್ಲಿ ಸಂಚಾರ ವ್ಯವಸ್ಥೆ ಸುಧಾರಣಾ ಕ್ರಮಗಳನ್ನು ಕೈಗೊಳ್ಳಲಾಗುವುದು ಎಂದು ಜಿಲ್ಲಾ ಪೊಲೀಸ್‌ ಮುಖ್ಯಾಧಿಕಾರಿ ರಾಂ ನಿವಾಸ್‌ ಸೆಪೆಟ್‌ ಹೇಳಿದರು. ಜಿಲ್ಲಾ ಪೊಲೀಸ್‌ ವರಿಷ್ಠಾಧಿಕಾರಿಯಾಗಿ ಮಂಗಳವಾರ ಕಾರ್ಯಭಾರ ವಹಿಸಿಕೊಂಡ…

 • ಬಿಜೆಪಿ ಸರ್ಕಾರದಲ್ಲಿ ಜಿಲ್ಲೆಗೆ ತಟ್ಟಿದ ಮಂತ್ರಿಗಿರಿಗೆ ಬರ

  ಚಿಕ್ಕಬಳ್ಳಾಪುರ: ಕಾಂಗ್ರೆಸ್‌, ಜೆಡಿಎಸ್‌ ಮೈತ್ರಿ ಸರ್ಕಾರ ಪತನದ ಬಳಿಕ ರಾಜ್ಯದಲ್ಲಿ ಬಿ.ಎಸ್‌.ಯಡಿಯೂರಪ್ಪ ನೇತೃತ್ವದಲ್ಲಿ ಬಿಜೆಪಿ ಸರ್ಕಾರ ಅಸ್ತಿತ್ವಕ್ಕೆ ಬಂದು ಬರೋಬ್ಬರಿ ಎರಡು ವಾರ ಕಳೆದ ನಂತರ ವಿಸ್ತರಣೆಯಾದ ಸಚಿವ ಸಂಪುಟ ಜಿಲ್ಲೆಗೆ ನಿರಾಸೆ ತಂದಿದೆ. ಜಿಲ್ಲೆಯಲ್ಲಿ ಕಮಲದ ಶಾಸಕರು…

 • ಜಿಲ್ಲಾದ್ಯಂತ 73ನೇ ಸ್ವಾತಂತ್ರ್ಯೋತ್ಸವದ ಸಂಭ್ರಮ

  ಜಿಲ್ಲಾದ್ಯಂತ ಎಲ್ಲಿ ನೋಡಿದರೂ ದೇಶದ 73 ನೇ ಸ್ವಾತಂತ್ರ್ಯೋತ್ಸವದ ಸಂಭ್ರಮ ಮುಗಿಲು ಮುಟ್ಟಿತ್ತು. ಜಿಲ್ಲಾ ಕೇಂದ್ರ ಸೇರಿದಂತೆ ಜಿಲ್ಲೆಯ ವಿವಿಧ ತಾಲೂಕುಗಳಲ್ಲಿ ಗುರುವಾರ ಸ್ವಾತಂತ್ರ್ಯ ದಿನಾಚರಣೆ ಪ್ರಯುಕ್ತ ಶಾಲಾ, ಕಾಲೇಜುಗಳಲ್ಲಿ, ಸರ್ಕಾರಿ ಕಚೇರಿ ಕಟ್ಟಡಗಳ ಮೇಲೆ ತ್ರಿವರ್ಣಧ್ವಜ ಹಾರಿಸಿ…

 • ಜಿಲ್ಲಾದ್ಯಂತ ಶ್ರದ್ಧಾಭಕ್ತಿಯ ಬಕ್ರೀದ್‌ ಆಚರಣೆ

  ಜಿಲ್ಲಾದ್ಯಂತ ತ್ಯಾಗ, ಬಲಿದಾನದ ಸಂಕೇತವಾದ ಬಕ್ರೀದ್‌ ಹಬ್ಬವನ್ನು ಸೋಮವಾರ ಮುಸ್ಲಿಮರು ಅತ್ಯಂತ ಭಕ್ತಿಭಾವದಿಂದ ಆಚರಿಸಿದರು. ಬೆಳಗ್ಗೆ ಜಾಮೀಯಾ ಮಸೀದಿಗಳ ಬಳಿ ಜಮಾಯಿಸಿ ಅಲ್ಲಿಂದ ನಗರದ ಮುಖ್ಯ ಬೀದಿಗಳಲ್ಲಿ ಶಾಂತಿಯುತ ಮೆರವಣಿಗೆ ನಡೆಸುವ ಮೂಲಕ ಈದ್ಗಾ ಮೈದಾನಗಳಿಗೆ ತೆರಳಿ ಸಾಮೂಹಿಕ…

 • ಜಿಲ್ಲೆಯಲ್ಲಿ ಸಂಭ್ರಮದ ಬಕ್ರೀದ್‌ ಆಚರಣೆ

  ದೇವನಹಳ್ಳಿ: ಜಿಲ್ಲೆಯಲ್ಲಿ ಮುಸ್ಲಿಮರು ತ್ಯಾಗ-ಬಲಿದಾನದ ಪ್ರತೀಕವಾದ ಬ್ರಕೀದ್‌ ಹಬ್ಬವನ್ನು ಸಂಭ್ರಮ ಸಡಗರದಿಂದ ಆಚರಿಸಿದರು. ನಗರ ದ ಟಿಪ್ಪು ಸುಲ್ತಾನ್‌ ಮಸೀದಿಯ ಈದ್ಗಾ ಮೈದಾನದಲ್ಲಿ ಸಾಮೂಹಿಕ ಪ್ರಾರ್ಥನೆ ಸಲ್ಲಿಸಿ, ಪರಸ್ಪರ ಶುಭಾಶಯ ವಿನಿಮಯ ಮಾಡಿಕೊಂಡರು. ಬಳಿಕ ನಿರ್ಗತಿಕರು, ಬಡವರಿಗೆ ತಮ್ಮ…

 • ಜಿಲ್ಲೆಯ ಮೊದಲ ಬೃಹತ್‌ ಗ್ರಾಮ ಸೌಧ

  ನೆಲಮಂಗಲ: ಗ್ರಾಮೀಣರಿಗೆ ಸರ್ಕಾರಗಳ ಎಲ್ಲ ಸೇವೆಗಳನ್ನು ಒಂದೇ ಸೂರಿನಯಲ್ಲಿ ಒದಗಿಸಲು ಖಾಸಗಿ ಕಂಪನಿಗಳ ಸಾಮಾಜಿಕ ಸೇವಾ ಯೋಜನೆಯ ಅನುದಾನದಲ್ಲಿ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಬೂದಿಹಾಳ್‌ನಲ್ಲಿ ರಾಜ್ಯದ ಪ್ರಥಮ ಬೃಹತ್‌ ಗ್ರಾಮಸೌಧ ನಿರ್ಮಾಣ ಮಾಡಲಾಗಿದ್ದು, ಇದರಲ್ಲಿ 16 ಹಳ್ಳಿಗಳಿಗೆ 108…

 • ಜಿಲ್ಲೆಯಲ್ಲಿ ಹಳ್ಳ ಹಿಡಿದ ಫ‌ಸಲ್‌ ಬಿಮಾ ಯೋಜನೆ

  ಚಿಕ್ಕಬಳ್ಳಾಪುರ: ಜಿಲ್ಲೆಯಲ್ಲಿ ಲಕ್ಷಾಂತರ ಸಣ್ಣ, ಅತಿ ಸಣ್ಣ ರೈತರು ಇದ್ದರೂ ಕೇಂದ್ರ ಸರ್ಕಾರದ ಮಹತ್ವಕಾಂಕ್ಷಿ ಪ್ರಧಾನಮಂತ್ರಿ ಫ‌ಸಲ್‌ ಬಿಮಾ ಯೋಜನೆಗೆ ಜಿಲ್ಲಾದ್ಯಂತ ಕೃಷಿ ಇಲಾಖೆ ನೋಂದಣಿಯಿಸಿರುವ ರೈತರ ಸಂಖ್ಯೆ ಬರೋಬ್ಬರಿ 377 ಮಂದಿ ಮಾತ್ರ. ಹೌದು ಕೇಂದ್ರ ಸರ್ಕಾರದ…

 • ಕ್ಷಯ ಪತ್ತೆಗೆ ಜಿಲ್ಲಾದ್ಯಂತ ಆಂದೋಲನ

  ಮೈಸೂರು: ಕೇಂದ್ರ ಸರ್ಕಾರದ ಆಶಯದಂತೆ 2025ರೊಳಗೆ ಭಾರತವನ್ನು ಕ್ಷಯರೋಗ ಮುಕ್ತ ರಾಷ್ಟ್ರವನ್ನಾಗಿಸಲು ಆರೋಗ್ಯ ಇಲಾಖೆಯ ಜೊತೆ ಎಲ್ಲಾ ಇಲಾಖೆಗಳು ಸಹಕರಿಸಬೇಕು ಎಂದು ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ.ಆರ್‌.ವೆಂಕಟೇಶ್‌ ಹೇಳಿದರು. ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ…

 • ನಾಳೆ ಜಿಲ್ಲಾದ್ಯಂತ ಪ್ರಾಥಮಿಕ ಶಾಲೆ ಬಂದ್‌

  ಚಿಕ್ಕಬಳ್ಳಾಪುರ: ರಾಜ್ಯದ ಪ್ರಾಥಮಿಕ ಶಾಲೆಗಳಲ್ಲಿ ಕಾರ್ಯನಿರ್ವಹಿಸುತ್ತಿರುವ ಪದವೀಧರ ಪ್ರಾಥಮಿಕ ಶಾಲಾ ಶಿಕ್ಷಕರನ್ನು ಸರ್ಕಾರ ಪದವೀಧರ ಶಿಕ್ಷಕರೆಂದು ಪರಿಗಣಿಸಿ ವೇತನ ಶ್ರೇಣಿ ಹೆಚ್ಚಿಸುವಂತೆ ಆಗ್ರಹಿಸಿ ಜು.9 ರಂದು ಜಿಲ್ಲಾದ್ಯಂತ ಪ್ರಾಥಮಿಕ ಶಾಲೆಗಳ ಬಂದ್‌ ಆಚರಿಸಲು ನಿರ್ಧರಿಸಲಾಗಿದೆ. ನಗರದಲ್ಲಿ ಭಾನುವಾರ ಈ…

 • ಕೇಂದ್ರ ಬಜೆಟ್‌ಗೆ ಜಿಲ್ಲೆಯಲ್ಲಿ ಮಿಶ್ರ ಪ್ರತಿಕ್ರಿಯೆ

  ಚಾಮರಾಜನಗರ: ಕೇಂದ್ರ ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್‌ ಅವರು ಶುಕ್ರವಾರ ಮಂಡಿಸಿರುವ ಕೇಂದ್ರ ಬಜೆಟ್‌ ಬಗ್ಗೆ ಮಿಶ್ರ ಪ್ರತಿಕ್ರಿಯೆಗಳು ವ್ಯಕ್ತವಾಗಿವೆ. ಪಟ್ಟಣ ಪ್ರದೇಶದ ಮಧ್ಯಮ, ಶ್ರೀಮಂತ ವರ್ಗದವರಿಗೆ ಬಜೆಟ್‌ ಉತ್ತಮ ಎನಿಸಿದರೆ, ಗ್ರಾಮೀಣ ಪ್ರದೇಶದ ರೈತಾಪಿ ವರ್ಗ ಕೃಷಿ…

ಹೊಸ ಸೇರ್ಪಡೆ