dkshivakumar

 • ಸಿದ್ದರಾಮಯ್ಯನವರೇ ನಿಮ್ಹಾನ್ಸ್‌ಗೆ ದಾಖಲಾಗಲಿ

  ಹುಬ್ಬಳ್ಳಿ: ಕೇವಲ 78 ಸ್ಥಾನ ಪಡೆದುಕೊಂಡು ನಾನೇ ಸಿಎಂ ಅಂತಿರೋ ಸಿದ್ದರಾಮಯ್ಯನಿಗೆ ಮೆದುಳು ಸರಿ ಇಲ್ಲ. ಅವರೇ ನಿಮ್ಹಾನ್ಸ್‌ ಗೆ ದಾಖಲಾಗಿ ಚಿಕಿತ್ಸೆ ಪಡೆದುಕೊಳ್ಳಲಿ ಎಂದು ಮಾಜಿ ಉಪಮುಖ್ಯಮಂತ್ರಿ ಕೆ.ಎಸ್‌. ಈಶ್ವರಪ್ಪ ಹೇಳಿದರು. ಇಂಗಳಗಿಯಲ್ಲಿ ಮಾಧ್ಯಮದವ ರೊಂದಿಗೆ ಮಾತನಾಡಿದ…

 • ಅಭಿವೃದ್ಧಿ ಕಾರ್ಯಗಳಿಗೆ ಬಿಜೆಪಿ ಅಭ್ಯರ್ಥಿ ಗೆಲ್ಲಿಸಿ: ಬಿಎಸ್‌ವೈ

  ಹುಬ್ಬಳ್ಳಿ: ಈ ಹಿಂದೆ ಬಿಜೆಪಿ ಸರಕಾರವಿದ್ದಾಗ ರೈತರ ಪರ ಹಲವಾರು ಯೋಜನೆಗಳನ್ನು ಜಾರಿಗೆ ತರುವ ಮೂಲಕ ರೈತರ ಶ್ರೇಯೋಭಿವೃದ್ಧಿಗೆ ಶ್ರಮಿಸಲಾಗಿದೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ಎಸ್‌. ಯಡಿಯೂರಪ್ಪ ಹೇಳಿದರು. ಕುಂದಗೋಳ ವಿಧಾನಸಭಾ ಕ್ಷೇತ್ರ ಹಿರೇಹರಕುಣಿ ಗ್ರಾಮದಲ್ಲಿ ಬಿಜೆಪಿ ಅಭ್ಯರ್ಥಿ…

 • ಸೋತಾಗ ಚಿಕ್ಕನಗೌಡ್ರ ನೀರಿನ ಸಂಪರ್ಕ ಸ್ಥಗಿತಗೊಳಿಸಿದ್ದು ನೆನಪಿದೆಯಾ?: ಡಿಕೆಶಿ

  ಹುಬ್ಬಳ್ಳಿ: ಈ ಹಿಂದೆ ಚುನಾವಣೆಯಲ್ಲಿ ಸೋತ ಸಂದರ್ಭದಲ್ಲಿ ಎಸ್‌.ಐ. ಚಿಕ್ಕನಗೌಡ್ರ ಕಡಿಮೆ ಮತಗಳು ಬಂದ ಕೆಲ ಗ್ರಾಮಗಳಿಗೆ ಕುಡಿಯುವ ನೀರಿನ ಸಂಪರ್ಕ ಸ್ಥಗಿತಗೊಳಸಿದ್ದು, ಬೂತ್‌ ಅಧ್ಯಕ್ಷರಿಂದ ಹಣ ವಾಪಸ್‌ ಪಡೆದಿರುವುದು ನಿಮಗೆಲ್ಲರಿಗೆ ನೆನಪಿದೆಯಾ ಎಂದು ಸಚಿವ ಡಿ.ಕೆ. ಶಿವಕುಮಾರ…

 • ಬಿಜೆಪಿ ಅಂದ್ರೆ ಭ್ರಷ್ಟಾಚಾರಿ ಜನತಾ ಪಕ್ಷ

  ಹುಬ್ಬಳ್ಳಿ: ಕುಂದಗೋಳ ಮತ್ತು ಚಿಂಚೋಳಿಯಲ್ಲಿ ಬಿಜೆಪಿಯವರೇ ಹಣ, ಹೆಂಡದ ಹೊಳೆ ಹರಿಸುತ್ತಿದ್ದಾರೆ. ಬಿಜೆಪಿ ಅಂದರೆ ಭ್ರಷ್ಟಾಚಾರ. ಬಿ ಅಂದ್ರೆ ಭ್ರಷ್ಟಾಚಾರಿ ಜನತಾ ಪಕ್ಷ ಎಂದು ಕೆಪಿಸಿಸಿ ಅಧ್ಯಕ್ಷ ದಿನೇಶ ಗುಂಡೂರಾವ್‌ ಹೇಳಿದರು. ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ವೈಯಕ್ತಿಕ ದಾಳಿ…

 • ಒಂದೇ ವಿಮಾನದಲ್ಲಿ ಡಿ.ಕೆ.ಶಿವಕುಮಾರಶ್ರೀರಾಮುಲು ಬೆಂಗಳೂರಿಗೆ ಪ್ರಯಾಣ

  ಹುಬ್ಬಳ್ಳಿ: ಚುನಾವಣಾ ಕಣದಲ್ಲಿ ಮಾತಿನ ಕುಸ್ತಿ ಹಿಡಿಯುವ ಸಚಿವ ಡಿ.ಕೆ. ಶಿವಕುಮಾರ ಹಾಗೂ ಶಾಸಕ ಶ್ರೀರಾಮುಲು ಶನಿವಾರ ನಗರದ ವಿಮಾನ ನಿಲ್ದಾಣದ ವಿಐಪಿ ಲಾಂಜ್‌ನಲ್ಲಿ ಆಕಸ್ಮಿಕವಾಗಿ ಮುಖಾಮುಖೀಯಾಗಿ, ಅಕ್ಕಪಕ್ಕ ಕುಳಿತು ಉಭಯ ಕುಶಲೋಪರಿ ವಿಚಾರಿಸಿದರು. ಕುಂದಗೋಳ ವಿಧಾನಸಭಾ ಉಪ…

 • ರಮೇಶ ರಾಜೀನಾಮೆ ನಿಭಾಯಿಸುವಶಕ್ತಿ ಕೈ-ದಳ ನಾಯಕರಿಗೆ ಇದೆ: ಸತೀಶ

  ಹುಬ್ಬಳ್ಳಿ: ಮಾಜಿ ಸಚಿವ ರಮೇಶ ಜಾರಕಿಹೊಳಿ ಪಕ್ಷ ಬಿಡುವ ವಿಚಾರ ಅವರಿಗೆ ಬಿಟ್ಟಿದ್ದು, ಈ ಬಗ್ಗೆ ನನಗೆ ಯಾವುದೇ ಮಾಹಿತಿ ಇಲ್ಲ. ಇಂತಹ ಹೇಳಿಕೆಗಳನ್ನು ಕಳೆದ ಒಂದು ವರ್ಷದಿಂದ ಕೇಳುತ್ತಿದ್ದೇವೆ. ಒಂದು ವೇಳೆ ರಾಜೀನಾಮೆ ನೀಡಿದರೂ ನಿಭಾಯಿಸುವ ಶಕ್ತಿ…

 • ಕಾಂಗ್ರೆಸ್‌ ಮತಬೇಟೆಗೆ ಮುನ್ನುಡಿ

  ಹುಬ್ಬಳ್ಳಿ: ಬಿಜೆಪಿ ನಾಯಕರಿಗೆ ಬಡವರ ಹಾಗೂ ರೈತರ ಬಗ್ಗೆ ಕಿಂಚಿತ್ತು ಕಾಳಜಿಯಿಲ್ಲ. ಅವರ ಹೃದಯದಲ್ಲಿ ಇರುವುದು ಕೇವಲ ಢೋಂಗಿತನ ಎಂದು ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಬಿಜೆಪಿ ನಾಯಕರ ವಿರುದ್ಧ ವಾಗ್ಧಾಳಿ ನಡೆಸಿದರು. ಕುಂದಗೋಳ ಉಪ ಚುನಾವಣೆ ಹಿನ್ನೆಲೆಯಲ್ಲಿ ಮೈತ್ರಿ…

 • ರಂಗಭೂಮಿಯಲ್ಲೀಗ ಮಾಸ್ಟರ್‌ ಮಾತಿಲ್ಲ

  ಬೆಂಗಳೂರು: ಒಂದೆಡೆ ವಿಡಂಬಣಾತ್ಮಕ ರಂಗ ಪ್ರಯೋಗಗಳ ಮೂಲಕ ಹರಳು ಹುರಿದಂತೆ ಮಾತನಾಡಿ ಸಮಾಜದ ಹುಳುಕುಗಳನ್ನು ಎತ್ತಿ ತೋರುತ್ತಿದ್ದ ಮಹಾನ್‌ ರಂಗಕರ್ಮಿ ಮಾಸ್ಟರ್‌ ಹಿರಣ್ಣಯ್ಯ ತಮ್ಮ ಪ್ರೀತಿಯ ‘ರಂಗಭೂಮಿ’ ನಿವಾಸದಲ್ಲಿ ಮೌನಿಯಾಗಿ ಚಿರನಿದ್ರೆ ಜಾರಿದ್ದರೆ ಮತ್ತೂಂದೆಡೆ ಗಣ್ಯರು ಆ ಮಹಾನ್‌…

 • ಸಮಾನ ಮನಸ್ಕರ ಸಭೆ ಭಿನ್ನಮತವಲ್ಲ

  ಹುಬ್ಬಳ್ಳಿ: ಕಾಂಗ್ರೆಸ್‌ ಪಕ್ಷದಲ್ಲಿ ಯಾವುದೇ ಭಿನ್ನಾಭಿಪ್ರಾಯ, ಒಡಕು ಇಲ್ಲ. ಎಲ್ಲರೂ ಒಗ್ಗೂಡಿಕೊಂಡು ಪಕ್ಷಕ್ಕಾಗಿ ಶ್ರಮಿಸುತ್ತಿದ್ದಾರೆ. ಬೆಂಗಳೂರಿನಲ್ಲಿ ಶಾಸಕ ಎಸ್‌.ಟಿ. ಸೋಮಶೇಖರ ಅನೌಪಚಾರಿಕ ಸಭೆ ಕರೆದಿದ್ದಾರೆ. ಅದು ಭಿನ್ನಮತಕ್ಕೆ ಸಂಬಂಧಿಸಿದ್ದಲ್ಲ ಎಂದು ಮೈತ್ರಿ ಸರ್ಕಾರದ ಸಮನ್ವಯ ಸಮಿತಿ ಅಧ್ಯಕ್ಷ ಸಿದ್ಧರಾಮಯ್ಯ…

 • ರಾತ್ರಿವರೆಗೂ ಕಾದು ಕುಳಿತರೂ ಬಾರದ ಮುಖ್ಯಮಂತ್ರಿ

  ಭಾರತೀನಗರ: ಮುಖ್ಯಮಂತ್ರಿ ಕುಮಾರಸ್ವಾಮಿ ಬರುವಿಕೆಗಾಗಿ ಸುತ್ತ-ಮುತ್ತಲ ಗ್ರಾಮಸ್ಥರು ಕಾದು ಬಸವಳಿದರು. ಕೊನೆಗೂ ಕುಮಾರಸ್ವಾಮಿ ಆಗಮಿಸದ ಹಿನ್ನೆಲೆಯಲ್ಲಿ ಸಾರಿಗೆ ಸಚಿವ ಡಿ.ಸಿ.ತಮ್ಮಣ್ಣನವರಿಗೆ ಅಂತಿಮವಾಗಿ ಗೌರವ ಸಲ್ಲಿಸಿದ ಪ್ರಸಂಗ ಭಾರತೀನಗರದ ಮದ್ದೂರು- ಮಳವಳ್ಳಿ ಮುಖ್ಯರಸ್ತೆಯಲ್ಲಿ ನಡೆಯಿತು.  ಮಂಡ್ಯ ಲೋಕಸಭಾ ಕ್ಷೇತ್ರದ ಮೈತ್ರಿ…

 • ಧರ್ಮದ ಬಗ್ಗೆ ಮೂಗು ತೂರಿಸಬೇಡಿ: ಡಿಕೆಶಿಗೆ ಪಾಟೀಲ್‌ ಟಾಂಗ್‌

  ಅರಸೀಕೆರೆ: ಪ್ರತ್ಯೇಕ ಲಿಂಗಾಯತ ಧರ್ಮ ನನ್ನ ಅಸ್ಮಿತೆ ಎನ್ನುವ ಮೂಲಕ ಗೃಹ ಸಚಿವ ಎಂ.ಬಿ. ಪಾಟೀಲ್‌ ಲೋಕಸಭಾ ಚುನಾವಣೆ ಹೊಸ್ತಿಲಿನಲ್ಲಿ ಮತ್ತೂಮ್ಮೆ ವಿವಾದದ ಕಿಡಿ ಹೊತ್ತಿಸಿದ್ದಾರೆ. ಮೈತ್ರಿ ಕೂಟದ ಅಭ್ಯರ್ಥಿ ಪ್ರಜ್ವಲ್‌ ರೇವಣ್ಣ ಅವರ ಪರ ಪ್ರಚಾರಕ್ಕೆ ಆಗಮಿಸಿದ್ದ…

 • ಈ ಬಾರಿ ಮೋದಿ ಮೋಡಿ ನಡೆಯಲ್ಲ

  ಚಿಕ್ಕಬಳ್ಳಾಪುರ: ದೇಶದಲ್ಲಿ ಅಧಿಕಾರದಲ್ಲಿದ್ದಾಗಲೇ ಭ್ರಷ್ಟಾಚಾರ ನಡೆಸಿ ಜೈಲಿಗೆ ಹೋಗಿ ಬಂದ ಸಿಎಂ ಯಾವ ಪಕ್ಷದಲ್ಲಾದರೂ ಇದ್ದರೆ ಅದು ಬಿಜೆಪಿ ಯಲ್ಲಿ ಮಾತ್ರ. ರಾಜ್ಯದ ಸಂಪತ್ತನ್ನು ಲೂಟಿ ಹೊಡೆಯುವ ಬಿಜೆಪಿಯನ್ನು ಅಧಿಕಾರಕ್ಕೆ ಬಾರ ದಂತೆ ತಡೆಯಬೇಕಾ ದರೆ ಈ ಬಾರಿ…

 • ಡಿ.ವಿ., ನಳಿನ್‌, ಶೋಭಾಗೆ ಸೋಲು ಖಚಿತ: ಡಿಕೆಶಿ

  ಪುತ್ತೂರು : ಜಿಲ್ಲೆಯ ಜನತೆಯ ಬೆಂಬಲದ ಫಲವಾಗಿ ರಾಜಕೀಯ ಕ್ಷೇತ್ರದಲ್ಲಿ ಗುರುತಿಸಿಕೊಂಡ ಡಿ.ವಿ. ಸದಾನಂದ ಗೌಡ, ಶೋಭಾ ಕರಂದ್ಲಾಜೆ ಹಾಗೂ ನಳಿನ್‌ ಕುಮಾರ್‌ ಕಟೀಲು ಅವರು ಸಂಸತ್‌ ಸದಸ್ಯರಾಗಲು ಅರ್ಹರಲ್ಲ. ಈಗಲಾದರೂ ಡಿ.ವಿ. ಸದಾನಂದ ಗೌಡರು ರಾಜೀನಾಮೆ ನೀಡಲಿ…

 • ಮಹಾದೇವಿ ಮಾತಾಜೀಆಗಿದ್ದು ಧಾರವಾಡದಲ್ಲಿ

  ಧಾರವಾಡ: ಅದು 1960ರ ದಶಕ. ಆಗೇನಿದ್ದರೂ ಗುರು ವಿರಕ್ತರ ಮಧ್ಯೆ ಅಷ್ಟೊಂದು ಕಂದಕಗಳು ಇರಲಿಲ್ಲ. 12ನೇ ಶತಮಾನದ ಶರಣ ಕ್ರಾಂತಿಯ ಬಗ್ಗೆ ಕರ್ನಾಟಕ ವಿಶ್ವವಿದ್ಯಾಲಯದಲ್ಲಿ ನೂರಕ್ಕೂ ಹೆಚ್ಚು ಜನರು ಸಂಶೋಧನೆ ಮಾಡುವ ಸಂದರ್ಭವದು. ಅಂತಹ ವೇಳೆಯೇ ಶರಣ ಸಂಸ್ಕೃತಿ…

 • ಚಿತ್ರಕಲೆಯಿಂದ ಸಾಮಾಜಿಕ ಜಾಗೃತಿ ಸಾಧ್ಯ

  ದಾವಣಗೆರೆ: ಮಕ್ಕಳ ಸರ್ವಾಂಗೀಣ ಅಭಿವೃದ್ಧಿಗೆ ಸಹಕರಿಸುವ, ಒಂದು ಚಿತ್ರದಲ್ಲೇ ಹತ್ತಾರು ಆಲೋಚನೆ, ಭಾವನೆಗಳ ಪ್ರತಿಬಿಂಬಿಸುವಂತಹ ಚಿತ್ರಕಲೆ ಶಿಕ್ಷಣ, ಸಾಮಾಜಿಕ ಕ್ಷೇತ್ರದ ವಿಶಿಷ್ಟ ಸಾಧನ ಎಂದು ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಆಯುಕ್ತರ ಕಚೇರಿಯ ನಿವೃತ್ತ ಸಹ ನಿರ್ದೇಶಕ ಡಿ.ಕೆ….

 • ಮಲೆನಾಡಿಗೆ ಕೊಡುಗೆಗಳ ಸುರಿಮಳೆ…

  ಶಿವಮೊಗ್ಗ: ಜಿಲ್ಲೆಯ ಪ್ರಮುಖ ನಿರೀಕ್ಷೆಗಳನ್ನು ಈಡೇರಿಸುವ ಭರವಸೆ ಮೂಲಕ ಈ ಬಾರಿಯ ರಾಜ್ಯ ಬಜೆಟ್ ಆಶಾದಾಯಕವೆನಿಸಿದೆ. ಜಿಲ್ಲೆಯ ಪ್ರಮುಖ ಏತ ನೀರಾವರಿ ಯೋಜನೆಗಳಿಗೆ ಹೆಚ್ಚಿನ ಪಾಲನ್ನು ಕೊಡಲಾಗಿದೆ. ಈ ವರ್ಷ ಕಾಡುತ್ತಿರುವ ಮಂಗನ ಕಾಯಿಲೆ ಬಗ್ಗೆ ಸಂಶೋಧನೆ, ಚಿಕಿತ್ಸೆ,…

 • ಹಂಪಿ ಉತ್ಸವ : 4-5 ವೇದಿಕೆ ನಿರ್ಮಾಣ

  ಹೊಸಪೇಟೆ: ಮಾ.2 ಮತ್ತು 3ರಂದು ನಡೆಯಲಿರುವ ಹಂಪಿ ಉತ್ಸವದ ಹಿನ್ನೆಲೆಯಲ್ಲಿ ಶುಕ್ರವಾರ ಜಿಲ್ಲಾಧಿಕಾರಿ ಡಾ| ರಾಮ್‌ಪ್ರಸಾತ್‌ ಮನೋಹರ್‌ ಹಂಪಿಗೆ ಭೇಟಿ ನೀಡಿ ವೇದಿಕೆ ಸಿದ್ಧತೆ ಕುರಿತು ಪರಿಶೀಲನೆ ನಡೆಸಿದರು. ಈ ಸಂದರ್ಭದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಜಿÇ್ಲಾ ಉಸ್ತುವಾರಿ…

 • ಹಂಪಿ ಉತ್ಸವ ಆಚರಣೆಗೆ ಸಿದ್ಧತೆ: ಡಿಸಿ

  ಬಳ್ಳಾರಿ: ಅಂತಾರಾಷ್ಟ್ರೀಯ ಮಟ್ಟದಲ್ಲಿ ಗಮನ ಸೆಳೆದಿರುವ ವಿಶ್ವವಿಖ್ಯಾತ ಹಂಪಿ ಉತ್ಸವವನ್ನು ಮಾರ್ಚ್‌ 2,3 ರಂದು ಎರಡು ದಿನಗಳ ಕಾಲ ಸರಳವಾಗಿ ಆಚರಿಸಲು ನಿರ್ಧರಿಸಲಾಗಿದ್ದು, ಅಗತ್ಯ ಸಿದ್ಧತೆ ಕೈಗೊಳ್ಳಲಾಗುವುದು ಎಂದು ಜಿಲ್ಲಾಧಿಕಾರಿ ಡಾ| ರಾಮ್‌ ಪ್ರಸಾತ್‌ ಮನೋಹರ್‌ ತಿಳಿಸಿದರು. ನಗರದ…

 • ಹಂಪಿ ಉತ್ಸವ ಆಚರಣೆಗೆ ಮತ್ತೆ ಅಡಚಣೆ

  ಬಳ್ಳಾರಿ: ಅಂತಾರಾಷ್ಟ್ರೀಯ ಗಮನ ಸೆಳೆದಿರುವ ಹಂಪಿ ಉತ್ಸವವ ಆಚರಣೆ ಗೊಂದಲ ಮುಂದುವರಿದಿದೆ. ಉತ್ಸವ ಆಚರಣೆಗೆ ಕಲಾವಿದರು, ಜನರಿಂದ ಒತ್ತಾಯ ಕೇಳಿಬರುತ್ತಿರುವ ಮಧ್ಯೆಯೇ ಸರಕಾರ ಜಿಲ್ಲಾಡಳಿತ ನೀಡಿರುವ ವರದಿಯನ್ನೇ ಸರಕಾರ ತಿರಸ್ಕರಿಸಿದೆ ಎಂದು ತಿಳಿದುಬಂದಿದೆ. ಹಂಪಿ ಉತ್ಸವ ಬಗೆಗಿನ ನಿರಾಸಕ್ತಿಯನ್ನು…

 • ಹಂಪಿ ಉತ್ಸವ ಆಚರಣೆಗೆ ಒತ್ತಾಯಿಸಿ ಪಾದಯಾತ್ರೆ

  ಹೊಸಪೇಟೆ: ಬರದ ನೆಪಒಡ್ಡಿ ಹಂಪಿ ಉತ್ಸವ ಆಚರಣೆಗೆ ಹಿಂದೇಟು ಹಾಕುತ್ತಿರುವ ರಾಜ್ಯ ಸರ್ಕಾರ, ಜ.30ರೊಳಗೆ ಉತ್ಸವ ದಿನಾಂಕ ನಿಗದಿಗೊಳಿಸಿ, ಅಗತ್ಯ ಅನುದಾನ ನೀಡಬೇಕು ಎಂದು ಆಗ್ರಹಿಸಿ, ವಿವಿಧ ಮಠಾಧೀಶರ ನೇತೃತ್ವದಲ್ಲಿ ನೂರಾರು ಕಲಾವಿದರು ಭಾನುವಾರ ನಗರದ ರೋಟರಿ ವೃತ್ತದಿಂದ…

ಹೊಸ ಸೇರ್ಪಡೆ