dkshivakumar

 • ಎಸ್‌.ಎಂ.ಕೃಷ್ಣರನ್ನುಭೇಟಿಯಾದ ಬಿಎಸ್‌ವೈ

  ಬೆಂಗಳೂರು: ಮಾಜಿ ಮುಖ್ಯಮಂತ್ರಿ ಎಸ್‌.ಎಂ.ಕೃಷ್ಣ ಅವರನ್ನು ಬುಧವಾರ ಭೇಟಿಯಾದ ಬಿಜೆಪಿ ರಾಜ್ಯಾಧ್ಯಕ್ಷ ಬಿ.ಎಸ್‌.ಯಡಿಯೂರಪ್ಪ ಅವರು ಪ್ರಸಕ್ತ ರಾಜಕೀಯ ವಿದ್ಯಮಾನಗಳ ಬಗ್ಗೆ ಚರ್ಚೆ ನಡೆಸಿದರು. ಸದಾಶಿವನಗರದ ನಿವಾಸಕ್ಕೆ ಯಡಿಯೂರಪ್ಪ ಅವರು ಆಗಮಿಸುತ್ತಿದ್ದಂತೆ ಹೊರಗೆ ಬಂದ ಎಸ್‌.ಎಂ.ಕೃಷ್ಣ ಅವರು ಹೂಗುತ್ಛ ನೀಡಿ…

 • ಆಂಬ್ಯುಲೆನ್ಸ್‌ಗಳಿವೆ, ಸೌಲಭ್ಯಗಳೇ ಇಲ್ಲ

  ಬಳ್ಳಾರಿ: ಗಣಿನಾಡು ಬಳ್ಳಾರಿ ಜಿಲ್ಲೆಯಲ್ಲಿರುವ ಸರ್ಕಾರಿ ಆಸ್ಪತ್ರೆಗಳಿಗೆ ತಕ್ಕಷ್ಟು ಆ್ಯಂಬುಲೆನ್ಸ್‌ಗಳಿವೆಯಾದರೂ, ವೆಂಟಿಲೇಟರ್‌ ಸೌಲಭ್ಯಗಳಿಲ್ಲ. ಈಚೆಗೆ ತಾಲೂಕಿನ ಮೋಕಾ ಗ್ರಾಮದ ಬಳಿ ಸಮಯಕ್ಕೆ ಆಂಬ್ಯುಲೆನ್ಸ್‌ ಚಾಲಕನಿಲ್ಲದ್ದರಿಂದ ರೋಗಿಯೊಬ್ಬ ಮೃತಪಟ್ಟಿದ್ದು ಹೊರತುಪಡಿಸಿದರೆ ಉಳಿದಂತೆ ಯಾವುದೇ ಗಂಭೀರ ಸ್ವರೂಪದ ಸಮಸ್ಯೆಗಳು ಆಗಿಲ್ಲ. ಆಂಬ್ಯುಲೆನ್ಸ್‌…

 • ಮೇಕೆದಾಟು ಯೋಜನೆ ಬಗ್ಗೆತಮಿಳುನಾಡು ತಪ್ಪುಕಲ್ಪನೆ

  ಬೆಳಗಾವಿ: ಮೇಕೆದಾಟು ಯೋಜನೆ ಬಗ್ಗೆ ತಮಿಳುನಾಡು ಸರ್ಕಾರ ತಪ್ಪು ಕಲ್ಪನೆ ಯಲ್ಲಿದೆ. ರಾಜ್ಯ ಸರ್ಕಾರ ಯೋಜನೆ ಅನುಷ್ಠಾನಗೊಳಿಸುತ್ತಿಲ್ಲ, ಕೇವಲ ಡಿಪಿಆರ್‌ ಮಾತ್ರ ಸಿದ್ಧಪಡಿಸುತ್ತಿದೆ ಎಂದು ಜಲ ಸಂಪನ್ಮೂಲ ಸಚಿವ ಡಿ.ಕೆ.ಶಿವಕುಮಾರ್‌ ಹೇಳಿದ್ದಾರೆ. ಸುವರ್ಣಸೌಧದಲ್ಲಿ ಸುದ್ದಿಗಾರರ ಜತೆ ಮಾತನಾಡಿದ ಅವರು, ಮೇಕೆದಾಟು…

 • ಯಾಕೆ ಶಿವಪೂಜೆಗೆ ಅವಕಾಶ ನೀಡಿಲ್ತ…

  ತುಮಕೂರು: ತಮಿಳುನಾಡಿನ ಚೆನ್ನೈನಲ್ಲಿ ಕಳೆದ ಮೂರು ದಿನಗಳಿಂದ ಚಿಕಿತ್ಸೆ ಪಡೆಯುತ್ತಿರುವ ಡಾ.ಶಿವಕುಮಾರ ಸ್ವಾಮೀಜಿ ಶನಿವಾರ ಮಧ್ಯಾಹ್ನದಿಂದ ಶಿವಪೂಜೆ ಮಾಡಿಲ್ಲ. ಶನಿವಾರ ಬೆಳಗ್ಗೆ ಶಿವಪೂಜೆ ಆದನಂತರ ಶಸ್ತ್ರಚಿಕಿತ್ಸೆ ಆದಹಿನ್ನೆಲೆಯಲ್ಲಿ ಶ್ರೀಗಳಿಗೆ ಐಸಿಯುನಲ್ಲಿ ಚಿಕಿತ್ಸೆ ನೀಡುತ್ತಿದ್ದು, ಅವರಿಗೆ ವಿಶ್ರಾಂತಿ ನೀಡಲಾಗಿದೆ. ಆದರೆ, ತಮ್ಮ…

 • ಪುನರ್ವಸತಿ ಕೇಂದ್ರಗಳಲ್ಲಿ ನೀರಿನ ಸಮಸ್ಯೆಗೆ ಪರಿಹಾರ: ಪಾಟೀಲ

  ಆಲಮಟ್ಟಿ: ಆಲಮಟ್ಟಿ-ಬಳೂತಿ ಸಂಯುಕ್ತ ಬಹುಹಳ್ಳಿ ಕುಡಿಯುವ ನೀರಿನ ಯೋಜನೆಯ ನೂತನವಾಗಿ ನಿರ್ಮಾಣವಾಗುತ್ತಿರುವ ಮುಖ್ಯ ಸ್ಥಾವರಕ್ಕೆ ಆರೋಗ್ಯ ಸಚಿವ ಶಿವಾನಂದ ಪಾಟೀಲ ಭೇಟಿ ನೀಡಿ ಪರಿಶೀಲಿಸಿದರು. ಸ್ಥಳೀಯ ಲಾಲ್‌ ಬಹಾದ್ದೂರ್‌ ಶಾಸ್ತ್ರಿ ಜಲಾಶಯದ ಹಿನ್ನೀರು ಪ್ರದೇಶವಾದ ಚಂದ್ರಮ್ಮ ದೇವಸ್ಥಾನದ ಬಳಿ…

 • ಸೇತುವೆ ನಿರ್ಮಾಣ ಆರಂಭಿಸಲು ಮನವಿ

  ಬೆಂಗಳೂರು: ಸಿಗಂಧೂರು ಚೌಡೇಶ್ವರಿ ದೇವಾಲಯಕ್ಕೆ ತೆರಳಲು ಅನುಕೂಲ ವಾಗು ವಂತೆ ಶರಾವತಿ ಹಿನ್ನೀರಿನಲ್ಲಿ ಸೇತುವೆ ನಿರ್ಮಾಣ ಯೋಜನೆಯನ್ನು ಶೀಘ್ರವೇ ಆರಂಭಿಸುವಂತೆ ಜಲ ಸಂಪ ನ್ಮೂಲ ಸಚಿವ ಡಿ.ಕೆ. ಶಿವಕುಮಾರ್‌ ಅವ ರಿಗೆ ಪ್ರತಿಪಕ್ಷದ ನಾಯಕ ಬಿ.ಎಸ್‌ .ಯಡಿಯೂರಪ್ಪ ಮನವಿ ಮಾಡಿದ್ದಾರೆ.  ಶಿವಮೊಗ್ಗ ಹಾಗೂ ಬೆಳಗಾವಿ ಜಿಲ್ಲೆಯ…

 • ಕಾರ್ಖಾನೆ ಮಾಲೀಕರೊಂದಿಗೆ ಚರ್ಚಿಸಿ ಸಮಸ್ಯೆ ಇತ್ಯರ್ಥ

  ಬಳ್ಳಾರಿ: ಜಿಲ್ಲೆಯ ಸಿರುಗುಪ್ಪ ತಾಲೂಕು ದೇಶನೂರು ಗ್ರಾಮದ ಸಕ್ಕರೆ ಕಾರ್ಖಾನೆ ಮಾಲೀಕರು ಹಾಗೂ ಕಬ್ಬು ಬೆಳೆಗಾರರ ಮಧ್ಯೆ ಉಂಟಾದ ಸಮಸ್ಯೆಯನ್ನು ಶೀಘ್ರವೇ ಇತ್ಯರ್ಥಪಡಿಸುವುದಾಗಿ ಜಿಲ್ಲಾ ಉಸ್ತುವಾರಿ ಸಚಿವ ಡಿ.ಕೆ. ಶಿವಕುಮಾರ್‌ ಭರವಸೆ ನೀಡಿದ್ದಾರೆ. ನಗರದ ಜಿಪಂ ಕಚೇರಿಯ ಆವರಣದಲ್ಲಿ…

 • ಡಿಸ್ನಿಲ್ಯಾಂಡ್‌ ಮಾದರಿಯಲ್ಲಿ ಕೆಆರ್‌ಎಸ್‌ ಅಭಿವೃದ್ಧಿ

  ಬೆಂಗಳೂರು: ವಿಶ್ವವಿಖ್ಯಾತ ಕೆಆರ್‌ಎಸ್‌ ಉದ್ಯಾನವನ್ನು ಅಮೆರಿಕದ ಕ್ಯಾಲಿಫೋರ್ನಿಯಾದಲ್ಲಿರುವ ಡಿಸ್ನಿಲ್ಯಾಂಡ್‌ ಮಾದರಿಯಲ್ಲಿ ಅಭಿವೃದ್ಧಿಪಡಿಸಲು ರಾಜ್ಯ ಸರ್ಕಾರ ಯೋಜನೆ ರೂಪಿಸಿದೆ. 1200 ಕೋಟಿ ರೂ. ವೆಚ್ಚದಲ್ಲಿ 125 ಅಡಿ ಕಾವೇರಿ ಮಾತೆ ಪ್ರತಿಮೆ ಒಳಗೊಂಡ 360 ಅಡಿ ಎತ್ತರದ ಮ್ಯೂಸಿಯಂ ಸಮುತ್ಛಯ ಗೋಪುರ ಸಮೇತ…

 • ಮೈತ್ರಿಕೂಟ ಅಭ್ಯರ್ಥಿಗಳ ಗೆಲುವು ಖಚಿತ: ಗುಂಡೂರಾವ್‌

  ಹೊಸಪೇಟೆ: ನವೆಂಬರ್‌ ಮೊದಲ ವಾರದಲ್ಲಿ ನಡೆಯಲಿರುವ ರಾಜ್ಯದ 3 ಲೋಕಸಭೆ ಹಾಗೂ 2 ವಿಧಾನಸಭಾ ಕ್ಷೇತ್ರಗಳ ಉಪ ಚುನಾವಣೆಯಲ್ಲಿ ಕಾಂಗ್ರೆಸ್‌-ಜೆಡಿಎಸ್‌ ಮೈತ್ರಿಕೂಟದ ಅಭ್ಯರ್ಥಿಗಳು ಗೆಲ್ಲುವುದು ಖಚಿತ ಎಂದು ಕರ್ನಾಟಕ ಪ್ರದೇಶ ಕಾಂಗ್ರೆಸ್‌ ಸಮಿತಿ ಅಧ್ಯಕ್ಷ ದಿನೇಶ್‌ ಗುಂಡೂರಾವ್‌ ಹೇಳಿದರು….

 • ಸಚಿವ ಡಿಕೆಶಿ ಹೇಳಿಕೆಗೆ ಆಕ್ರೋಶ

  ಚಿತ್ರದುರ್ಗ: ಪ್ರತ್ಯೇಕ ಲಿಂಗಾಯತ ಧರ್ಮ ವಿಚಾರಕ್ಕೆ ಕೈಹಾಕಿ ತಪ್ಪು ಮಾಡಿದ್ದೇವೆ ಎಂದು ಕ್ಷಮೆ ಕೋರಿದ್ದ ಸಚಿವ ಡಿ.ಕೆ. ಶಿವಕುಮಾರ್‌ ಹೇಳಿಕೆ ವಿರುದ್ಧ ಬಸವ ಕೇಂದ್ರಗಳ ಮುಖಂಡರು ಶನಿವಾರ ಮುರುಘಾ ಮಠದ ಅನುಭವ ಮಂಟಪದ ಎದುರು ಪ್ರತಿಭಟನೆ ನಡೆಸಿದರು. ತಮ್ಮ…

 • ಡಿಕೆಶಿ ಹೇಳಿಕೆಗೆ ಖಂಡನೆ

  ಬೀದರ: ಪ್ರತ್ಯೇಕ ಲಿಂಗಾಯತ ಧರ್ಮ ವಿಚಾರದಲ್ಲಿ ಕಾಂಗ್ರೆಸ್‌ ತಪ್ಪು ಮಾಡಿತ್ತು ಎನ್ನುವ ಹೇಳಿಕೆ ನೀಡಿದ ಸಚಿವ ಡಿ.ಕೆ. ಶಿವಕುಮಾರ ಹೇಳಿಕೆಯನ್ನು ಲಿಂಗಾಯತ ಸಮನ್ವಯ ಸಮಿತಿ ಮುಖಂಡರು ಖಂಡಿಸಿದ್ದಾರೆ. ನಗರದಲ್ಲಿ ಶನಿವಾರ ನಡೆದ ಸುದ್ದಿಗೋಷ್ಠಿಯಲ್ಲಿ ಭಾಲ್ಕಿ ಹಿರೇಮಠ ಸಂಸ್ಥಾನ ಹಾಗೂ…

 • ಡಿಕೆಶಿ ಪ್ರತಿಕೃತಿ ದಹಿಸಿ ಪ್ರತಿಭಟನೆ

  ಕಲಬುರಗಿ: ಪ್ರತ್ಯೇಕ ಲಿಂಗಾಯತ ಧರ್ಮ ವಿರೋಧಿ ಹೇಳಿಕೆ ನೀಡಿರುವ ಜಲಸಂಪನ್ಮೂಲ ಸಚಿವ ಡಿ.ಕೆ. ಶಿವಕುಮಾರ ನಡೆ ಖಂಡಿಸಿ ಜಾಗತಿಕ ಲಿಂಗಾಯತ ಮಹಾಸಭಾ ಕಾರ್ಯಕರ್ತರು ನಗರದ ಜಗತ್‌ ವೃತ್ತದಲ್ಲಿರುವ ಬಸವೇಶ್ವರ ಪ್ರತಿಮೆ ಎದುರು ಪ್ರತಿಭಟನೆ ನಡೆಸಿ ಪ್ರತಿಕೃತಿ ದಹಿಸಿದರು. ಪ್ರತಿಭಟನೆಯಲ್ಲಿ…

 • ಬಳ್ಳಾರಿಯಲ್ಲಿ ಡಿಕೆಶಿ ಆಟನಡೆಯಲ್ಲ: ಜನಾರ್ದನ ರೆಡ್ಡಿ

  ಬಾಗಲಕೋಟೆ: ಉಪಚುನಾವಣೆ ಕಾವೇರಿದ ಬೆನ್ನಲ್ಲೇ ಸಚಿವ ಡಿ.ಕೆ. ಶಿವಕುಮಾರ ವಿರುದ್ಧ ಮಾಜಿ ಸಚಿವ ಜನಾರ್ದನ ರೆಡ್ಡಿ ನೇರ ವಾಗ್ಧಾಳಿ ನಡೆಸಿದ್ದು, ಡಿ.ಕೆ.ಶಿವಕುಮಾರ ಬಗ್ಗೆ ಹೆಚ್ಚು ಯೋಚನೆ ಮಾಡಬೇಕಾದ ಅಗತ್ಯ ಇಲ್ಲ. ಅವರದ್ದೇನಿದ್ದರೂ ಕನಕಪುರ, ರಾಮನಗರದಲ್ಲಿ ಮಾತ್ರ ಪ್ರಾಬಲ್ಯ. ಹೈದರಾಬಾದ್‌…

 • ಗಾಂಧೀಜಿ 150ನೇ ಜನ್ಮವರ್ಷ ಅದ್ಧೂರಿ ಆಚರಣೆಗೆ ನಿರ್ಧಾರ

  ಬಳ್ಳಾರಿ: ರಾಷ್ಟ್ರಪಿತ ಮಹಾತ್ಮಾಗಾಂಧೀಜಿಯವರ 150ನೇ ಜನ್ಮವರ್ಷಾಚರಣೆಯನ್ನು ಈ ಬಾರಿ ಅದ್ಧೂರಿಯಾಗಿ ಆಚರಿಸಲು ರಾಜ್ಯ ಸರಕಾರ ನಿರ್ಧರಿಸಿದ್ದು, ಕರ್ನಾಟಕದಲ್ಲಿ ಗಾಂಧೀಜಿ ಹೆಜ್ಜೆಗಳು ಕುರಿತ ಅಪರೂಪದ ಛಾಯಾಚಿತ್ರಗಳ ಪ್ರದರ್ಶನ ಹಾಗೂ ರೇಖಾಚಿತ್ರಗಳ ಪ್ರದರ್ಶನ, ಎಲ್‌ಇಡಿ ಬೆಳಕಿನಲ್ಲಿ ಗಾಂಧೀಜಿ ಸಂದೇಶಗಳ ಬಿತ್ತರ, ಗಾಂಧೀಜಿ ವಿಚಾರಧಾರೆಗಳುಳ್ಳ…

 • ಆಪರೇಷನ್‌ ಜೆಡಿಎಸ್‌ ನಮಗೂ ಗೊತ್ತು: ಶಾಸಕ

  ಮದ್ದೂರು: ಜೆಡಿಎಸ್‌ ವರಿಷ್ಠರು ಸೂಚನೆ ಕೊಟ್ಟರೆ ರಾಜ್ಯದಲ್ಲಿ ಬಿಜೆಪಿ ಅಸ್ತಿತ್ವವೇ ಇಲ್ಲದಂತೆ ಮಾಡುತ್ತೇನೆ ಎಂದು ನಾಗಮಂಗಲ ಶಾಸಕ ಸುರೇಶ್‌ಗೌಡ ಹೂಂಕರಿಸಿದ್ದಾರೆ. ತಾಲೂಕಿನ ಆಬಲವಾಡಿ ಗ್ರಾಮದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿ, ವರಿಷ್ಠರು ಸೂಚನೆ ಕೊಟ್ಟರೆ ನಾವೂ ಆಪರೇಷನ್‌ ಜೆಡಿಎಸ್‌ ಮಾಡುತ್ತೇವೆ. ಶಾಸಕರನ್ನು…

 • ನೀರು ಕೇಳಿದ ರೈತರಿಗೆ ಸಿಕ್ಕಿದ್ದು ಆಶ್ವಾಸನೆ

  ರಾಯಚೂರು: ಟಿಎಲ್‌ಬಿಸಿ, ಎನ್‌ಆರ್‌ಬಿಸಿ ಅಚ್ಚುಕಟ್ಟು ಪ್ರದೇಶದ ರೈತರ ನೀರಿನ ಸಮಸ್ಯೆ ಕುರಿತು ಜಲಸಂಪನ್ಮೂಲ ಸಚಿವರ ನೇತೃತ್ವದಲ್ಲಿ ಸೋಮವಾರ ಕರೆದಿದ್ದ ಸಭೆಯಲ್ಲಿ ರೈತರಿಗೆ ನೀರು ಸಿಗದೆ ಮತ್ತದೆ ಹುಸಿ ಆಶ್ವಾಸನೆ ಸಿಕ್ಕಿತು. ಇದರಿಂದ ರೈತರು ಬಂದ ದಾರಿಗೆ ಸುಂಕವಿಲ್ಲದೆ ಹಿಂದಿರುಗುವಂತಾಯಿತು….

 • ಆಶೀರ್ವದಿಸುವ ಭಂಗಿಯ ಗಣಪನ ಮೂರ್ತಿ ಪ್ರತಿಷ್ಠಾಪನೆ

  ರಾಮನಗರ: ವರ್ಷದಿಂದ ವರ್ಷಕ್ಕೆ ವೈವಿದ್ಯಮಯವಾಗಿ ಗಣೇಶ ಚತುರ್ಥಿ ಯನ್ನು ಆಚರಿಸುತ್ತಿರುವ ನಗರದ ಛತ್ರದ ಬೀದಿಯ ಶ್ರೀ ಅರ್ಕಾವತಿ ವಿದ್ಯಾಗಣಪತಿ ಯುವ ಸೇವಾ ಸಂಘ ಮತ್ತು ಅರಳಿಕಟ್ಟೆ ಗೆಳೆಯರ ಬಳಗ ಈ ಬಾರಿ ಆನೆಯ (ಗಜ) ನೈಜ ಸ್ವರೂಪದ ಮುಖವನ್ನು…

 • ಜಲಾಶಯಗಳ ನೀರು ಸದ್ಬಳಕೆಗೆ ಸರ್ಕಾರದ ಸಂಕಲ್ಪ: ಡಿಕೆಶಿ

  ಹೊಸಪೇಟೆ: ರಾಜ್ಯದ ಜಲಾಶಯಗಳ ಒಂದು ಹನಿ ನೀರು ಕೂಡ ನಿರುಪಯುಕ್ತವಾಗದಂತೆ ಅಗತ್ಯ ಕ್ರಮ ಕೈಗೊಳ್ಳಲು ರಾಜ್ಯ ಸರ್ಕಾರ ಸಂಕಲ್ಪ ಮಾಡಿದೆ ಎಂದು ಜಲಸಂಪನ್ಮೂಲ ಸಚಿವ ಡಿ.ಕೆ. ಶಿವಕುಮಾರ್‌ ಹೇಳಿದರು. ಸಮೀಪದ ಟಿ.ಬಿ.ಡ್ಯಾಂನಲ್ಲಿ ಬುಧವಾರ ಸಂಜೆ ತುಂಗಭದ್ರಾ ಜಲಾಶಯಕ್ಕೆ ಬಾಗಿನ…

 • ಗಣಿಬಾಧಿತ ಪ್ರದೇಶಾಭಿವೃದ್ಧಿಗೆ 21 ಸಾವಿರ ಕೋಟಿ ರೂ.

  ಬಳ್ಳಾರಿ: ನಗರದ ಜಿಲ್ಲಾ ಕ್ರೀಡಾಂಗಣದಲ್ಲಿ ಆಯೋಜಿಸಲಾಗಿದ್ದ 72ನೇ ಸ್ವಾತಂತ್ರ್ಯಾ ದಿನಾಚರಣೆ ಕಾರ್ಯಕ್ರಮದಲ್ಲಿ ವೈದ್ಯಕೀಯ, ಜಲಸಂಪನ್ಮೂಲ ಮತ್ತು ಜಿಲ್ಲಾ ಉಸ್ತುವಾರಿ ಸಚಿವ ಡಿ.ಕೆ. ಶಿವಕುಮಾರ್‌ ಧ್ವಜಾರೋಹಣ ನೆರವೇರಿಸಿದರು. ಬಳಿಕ ಧ್ವಜವಂದನೆ ಸ್ವೀಕರಿಸಿದರು. ಬಳಿಕ ಮಾತನಾಡಿದ ಸಚಿವರು, ಜಿಲ್ಲೆಯ ಗಣಿಬಾಧಿತ ಪ್ರದೇಶಗಳ…

 • ಜಲಾಶಯಗಳ ನೀರು ಸದ್ಬಳಕೆಗೆ ಸರ್ಕಾರದ ಸಂಕಲ್ಪ: ಡಿಕೆಶಿ

  ಹೊಸಪೇಟೆ: ರಾಜ್ಯದ ಜಲಾಶಯಗಳ ಒಂದು ಹನಿ ನೀರು ಕೂಡ ನಿರುಪಯುಕ್ತವಾಗದಂತೆ ಅಗತ್ಯ ಕ್ರಮ ಕೈಗೊಳ್ಳಲು ರಾಜ್ಯ ಸರ್ಕಾರ ಸಂಕಲ್ಪ ಮಾಡಿದೆ ಎಂದು ಜಲಸಂಪನ್ಮೂಲ ಸಚಿವ ಡಿ.ಕೆ. ಶಿವಕುಮಾರ್‌ ಹೇಳಿದರು. ಸಮೀಪದ ಟಿ.ಬಿ.ಡ್ಯಾಂನಲ್ಲಿ ಬುಧವಾರ ಸಂಜೆ ತುಂಗಭದ್ರಾ ಜಲಾಶಯಕ್ಕೆ ಬಾಗಿನ…

ಹೊಸ ಸೇರ್ಪಡೆ