dkshivakumar

 • ಬ್ರಿಮ್ಸ್‌ ಆಸ್ಪತ್ರೆಗೆ ಮೇಜರ್‌ ಸರ್ಜರಿ

  ಬೀದರ: ನಗರದ ಬ್ರಿಮ್ಸ್‌ ಬೋಧನಾ ಆಸ್ಪತ್ರೆಗೆ ಮೇಜರ್‌ ಸರ್ಜರಿ ಮಾಡಬೇಕಾಗಿದೆ ಎಂದು ವೈದ್ಯಕೀಯ ಶಿಕ್ಷಣ ಖಾತೆ ಸಚಿವ ಡಿ.ಕೆ. ಶಿವಕುಮಾರ ತಿಳಿಸಿದರು. ಬ್ರಿಮ್ಸ್‌ ಆಸ್ಪತ್ರೆಗೆ ಸೋಮವಾರ ಭೇಟಿ ನೀಡಿ ಪರಿಶೀಲಿಸಿದ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಆಸ್ಪತ್ರೆಯಲ್ಲಿ ಬೇಕಾದಷ್ಟು…

 • ಡಿಕೆಶಿ ಆಪ್ತನ ವಿಚಾರಣೆಗೆ ಹೈಕೋರ್ಟ್‌ ತಡೆಯಾಜ್ಞೆ

  ಬೆಂಗಳೂರು: ಅಕ್ರಮ ಹಣ ವರ್ಗಾವಣೆ ಹಾಗೂ ಆದಾಯ ತೆರಿಗೆ ವಂಚನೆ, ಸುಳ್ಳು ಮಾಹಿತಿ ಆರೋಪ ಪ್ರಕರಣಕ್ಕೆ ಸಂಬಂಧಿಸಿದಂತೆ ಸಚಿವ ಡಿ.ಕೆ ಶಿವಕುಮಾರ್‌ ಆಪ್ತ ಉದ್ಯಮಿ ಸಚಿನ್‌ ನಾರಾಯಣ್‌ ಸೇರಿದಂತೆ ಇತರರ ವಿರುದ್ಧದ ಅಧೀನ ನ್ಯಾಯಾಲಯದ ವಿಚಾರಣಾ ಪ್ರಕ್ರಿಯೆಗಳಿಗೆ ಹೈಕೋರ್ಟ್‌…

 • ಬ್ರಿಮ್ಸ್‌ ಆಸ್ಪತ್ರೆಯಲ್ಲಿ ಭ್ರಷ್ಟಾಚಾರ: ಆರೋಪ

  ಬೀದರ: ಕೆಲವು ತಿಂಗಳುಗಳಿಂದ ಬೀದರ ವೈದ್ಯಕೀಯ ವಿಜ್ಞಾನಗಳ ಸಂಸ್ಥೆ ಹಾಗೂ ಬೋಧನಾ ಆಸ್ಪತ್ರೆಯಲ್ಲಿ ಅಕ್ರಮಗಳ ಕುರಿತು ಅನೇಕ ಆರೋಪಗಳು ಸಾರ್ವಜನಿಕವಾಗಿ ಕೇಳಿಬರುತ್ತಿರುವ ಮಧ್ಯದಲ್ಲಿಯೇ, ಅಧಿಕಾರ ದುರುಪಯೋಗ ಪಡಿಸಿಕೊಂಡು ಬ್ರಿಮ್ಸ್‌ ಆಸ್ಪತ್ರೆಯಲ್ಲಿ ಭ್ರಷ್ಟಾಚಾರ ನಡೆಸಲಾಗಿದೆ ಎಂದು ಆರೋಪಿಸಿ 8 ಜನರ…

 • ನಿಲ್ದಾಣ ನಿರ್ಮಾಣ ಒಡಂಬಡಿಕೆ

  ಬೆಂಗಳೂರು: ನಮ್ಮ ಮೆಟ್ರೋ ಯೋಜನೆ ಎರಡನೇ ಹಂತ ಮಹತ್ವದ ಮೈಲಿಗಲ್ಲೊಂದಕ್ಕೆ ಸಾಕ್ಷಿಯಾಗಿದೆ. ಎಲೆಕ್ಟ್ರಾನಿಕ್‌ ಸಿಟಿ ಬಳಿಯ ಕೋನಪ್ಪನ ಅಗ್ರಹಾರ ಮೆಟ್ರೋ ನಿಲ್ದಾಣದ ನಿರ್ಮಾಣ ಮತ್ತು ನಿರ್ವಹಣೆ ಸಂಬಂಧ ಬಿಎಂಆರ್‌ಸಿಎಲ್‌ ಮತ್ತು ಇನ್ಫೋಸಿಸ್‌ ಪ್ರತಿಷ್ಠಾನ ಒಡಂಬಡಿಕೆ ಮಾಡಿಕೊಂಡಿದೆ. ಇನ್ಫೋಸಿಸ್‌ ಪ್ರತಿಷ್ಠಾನದ…

 • ಡೀಮ್ಡ್ ವಿವಿಗಳಲ್ಲಿ ರಾಜ್ಯಕ್ಕೆ ಶೇ.50 ರಷ್ಟು ಮೀಸಲಾತಿ

  ಬೆಂಗಳೂರು: ವೈದ್ಯಕೀಯ ಶಿಕ್ಷಣದಲ್ಲಿ ಕನ್ನಡಿಗರಿಗೆ ಮೀಸಲಾತಿ ಕಲ್ಪಿಸುವ ನಿಟ್ಟಿನಲ್ಲಿ ಡೀಮ್ಡ್ ವಿಶ್ವವಿದ್ಯಾಲಯಗಳ ಪಿಜಿ ಕೋರ್ಸ್‌ಗಳಲ್ಲಿ ಶೇ.50 ಹಾಗೂ ಯುಜಿ ಕೋಸ್‌ಗಳಲ್ಲಿ ಶೇ.25ರಷ್ಟು ಸೀಟುಗಳನ್ನು ರಾಜ್ಯದ ವಿದ್ಯಾರ್ಥಿಗಳಿಗೆ ಮೀಸಲಿಡು ವಂತೆ ಕಾನೂನು ಮುಂದಿನ ವರ್ಷದಿಂದ ಜಾರಿಯಾಗಲಿದೆ ಎಂದು ವೈದ್ಯಕೀಯ ಶಿಕ್ಷಣ…

 • ಸಚಿವನ ಮಾಡಿ ಎಂದು ಮತ್ತೂಬ್ಬರ ಮನೆ ಬಾಗಿಲು ತಟ್ಟಲಾರೆ!

  ಆನೇಕಲ್‌: “ನನಗೆ ಸಚಿವ ಸ್ಥಾನ ಕೊಡಿ ಎಂದು ಹಿಂದೆ ಯಾರನ್ನೂ ಕೇಳಿಲ್ಲ. ಈಗಲೂ ಕೇಳುತ್ತಿಲ್ಲ, ಮುಂದೆ ಕೂಡ ಕೇಳುವುದಿಲ್ಲ. ನಾನು ಮಂತ್ರಿ ಆದರೂ, ಆಗದಿದ್ದರೂ ಜನ ನನಗೆ ಕೊಡುವ ಗೌರವ ಕೊಟ್ಟೇ ಕೊಡುತ್ತಾರೆ. ಹೀಗಾಗಿ ಸಚಿವ ಸ್ಥಾನ ಬೇಕೆಂದು…

 • ಸಚಿವರಿಗೆ ವಸತಿ ಹಂಚಿಕೆ

  ಬೆಂಗಳೂರು: ಸಮ್ಮಿಶ್ರ ಸರ್ಕಾರದ ಹದಿನಾರು ಸಚಿವರು ಹಾಗೂ ವಿಧಾನಸಭೆ ಪ್ರತಿಪಕ್ಷ ನಾಯಕ ಬಿ.ಎಸ್‌.ಯಡಿಯೂರಪ್ಪ ಸೇರಿ 17 ಮಂದಿಗೆ ಸರ್ಕಾರದಿಂದ ಬೆಂಗಳೂರಿನಲ್ಲಿ ವಸತಿ ಹಂಚಿಕೆ ಮಾಡಲಾಗಿದೆ. ವಿಧಾನ ಸಭೆಯ ವಿರೋಧ ಪಕ್ಷದ ನಾಯಕ ಬಿ.ಎಸ್‌. ಯಡಿಯೂರಪ್ಪ ಅವರಿಗೆ ನಂ.4 ರೇಸ್‌ ಕೋರ್ಸ್‌…

 • ಕೆಂಪೇಗೌಡರ ಕೋಟೆ, ಸ್ಮಾರಕ ಅವಸಾನದ ಅಂಚಿಗ

  ಮಾಗಡಿ: ಮಾಗಡಿ ಎಂದೊಡನೆ ಪ್ರತಿಯೊಬ್ಬರಿಗೆ ನೆನಪಾಗುವುದು ನಾಡಪ್ರಭು ಕೆಂಪೇಗೌಡ. ಜತೆಗೆ ಇಲ್ಲಿನ ಪ್ರಸಿದ್ಧ ತಿರುಮಲೆ ಶ್ರೀ ರಂಗನಾಥಸ್ವಾಮಿ ಮತ್ತು ಸೋಮೇಶ್ವರ ದೇವಾಲಯ ಹಾಗೂ ಸಾವನದುರ್ಗ, ಕೆರೆಕಟ್ಟೆ, ಕೋಟೆ, ಕೊತ್ತಲುಗಳು. ಇವೆಲ್ಲವೂ ಕೆಂಪೇಗೌಡರ ಆಳ್ವಿಕೆ ಕಾಲದಲ್ಲಿ ನಿರ್ಮಾಣಗೊಂಡಿರುವುದು. ಕೆಂಪೇಗೌಡ ಅಭಿವೃದ್ಧಿ ಪ್ರಾಧಿಕಾರ…

 • 4ನೇ ಬಾರಿ ಮಂತ್ರಿಯಾದ ಡಿಕೆಶಿ

  ರಾಮನಗರ: ಜೆಡಿಎಸ್‌ ಮತ್ತು ಕಾಂಗ್ರೆಸ್‌ ಮೈತ್ರಿ ಸರ್ಕಾರದಲ್ಲಿ ಪ್ರಭಾವಿ ಕಾಂಗ್ರೆಸ್‌ ಮುಖಂಡ ಹಾಗೂ ಕನಕಪುರ ವಿಧಾನಸಭಾ ಕ್ಷೇತ್ರದ ಶಾಸಕ ಡಿ.ಕೆ. ಶಿವಕುಮಾರ್‌ ಬುಧವಾರ ಕ್ಯಾಬಿನೆಟ್‌ ದರ್ಜೆಯ ಸಚಿವರಾಗಿ ಪ್ರಮಾಣ ವಚನ ಸ್ವೀಕರಿಸಿದ್ದಾರೆ. ಸಾತನೂರು ವಿಧಾನಸಭಾ ಕ್ಷೇತ್ರದಿಂದ 4 ಮತ್ತು…

 • ಕ್ಷೇತ್ರದ ಅಭಿವೃದ್ಧಿಗೆ ಶ್ರಮಿಸುವೆ

  ಮಾಗಡಿ : ಪ್ರಸಕ್ತ ಚುನಾವಣೆಯಲ್ಲಿ ಜೆಡಿಎಸ್‌ ಅಭ್ಯರ್ಥಿ ವಿರುದ್ಧ ಹೀನಾಯ ಸೋಲನುಭವಿಸಿದ ಎಚ್‌.ಸಿ.ಬಾಲಕೃಷ್ಣ, ಚುನಾವಣಾ ಫ‌ಲಿತಾಂಶದ ಬಳಿಕ ಮೊದಲ ಬಾರಿಗೆ ಪ್ರತಿಕ್ರಿಯಿಸಿದ್ದು, ರಾಜ್ಯದಲ್ಲಿ ಕಾಂಗ್ರೆಸ್‌ ಮತ್ತು ಜೆಡಿಎಸ್‌ ಸಮ್ಮಿಶ್ರ ಸರ್ಕಾರ ರಚನೆಯಾಗಿದೆ. ಸಚಿವ ಡಿ.ಕೆ.ಶಿವಕುಮಾರ್‌ ಹಾಗೂ ಮುಖ್ಯಮಂತ್ರಿ ಎಚ್‌.ಡಿ.ಕುಮಾರಸ್ವಾಮಿ…

 • ಆರ್‌.ಆರ್‌.ನಗರದಲ್ಲಿಂದು ಮತದಾನ

  ಬೆಂಗಳೂರು: ಸಾವಿರಾರು ಅಸಲಿ ಓಟರ್‌ ಐಡಿಗಳು ಅಕ್ರಮವಾಗಿ ಪತ್ತೆಯಾದ ಹಿನ್ನೆಲೆಯಲ್ಲಿ ಮುಂದೂಡಲ್ಪಿಟ್ಟಿದ ರಾಜರಾಜೇಶ್ವರಿನಗರ ವಿಧಾನಸಭಾ ಕ್ಷೇತ್ರದ ವಿಧಾನಸಭಾ ಚುನಾವಣೆಗೆ ಸೋಮವಾರ (ಮೇ 28) ಮತದಾನ ನಡೆಯಲಿದೆ. ಇದರೊಂದಿಗೆ ಆಡಳಿತಾರೂಡ ಕಾಂಗ್ರೆಸ್‌-ಜೆಡಿಎಸ್‌ ಸಮ್ಮಿಶ್ರ ಸರ್ಕಾರಕ್ಕೆ ಹೊಸ ಅಗ್ನಿಪರೀಕ್ಷೆ ಎದುರಾಗಿದೆ. ಸೋಮವಾರ…

 • ಜಿಲೇಲಿ ಬಿಜೆಪಿಯಿಂದ ಕರಾಳ ದಿನಾಚರಣೆ

  ದೇವನಹಳ್ಳಿ: ರಾಜ್ಯದಲ್ಲಿ ಜೆಡಿಎಸ್‌ ಮತ್ತು ಕಾಂಗ್ರೆಸ್‌ ಮೈತ್ರಿಕೂಟದ ಸರ್ಕಾರ ಹೆಚ್ಚು ದಿನ ಉಳಿಯುವುದಿಲ್ಲ. ಈಗಾಗಲೇ ಉಪಮುಖ್ಯಮಂತ್ರಿ ಹುದ್ದೆ ವಿಚಾರದಲ್ಲಿ ಅಸಮಾಧಾನ ಉಂಟಾಗಿ ಗುಂಪುಗಾರಿಕೆ ಶುರುವಾಗಿದೆ ಎಂದು ಬಿಜೆಪಿ ಜಿಲ್ಲಾಧ್ಯಕ್ಷ ಬಿ. ರಾಜಣ್ಣ ಆರೋಪಿಸಿದರು. ನಗರದ ಪ್ರವಾಸಿ ಮಂದಿರದ ಮುಂಭಾಗದಲ್ಲಿ ಬೆಂಗಳೂರು…

 • ನಿಮ್ಮೊಂದಿಗೆ ಸದಾ ಇರುವೆ

  ದಾವಣಗೆರೆ: ಬಿ.ಎಸ್‌. ಯಡಿಯೂರಪ್ಪ ಶನಿವಾರ ವಿಶ್ವಾಸ ಮತಯಾಚನೆಗೆ ಮುನ್ನವೇ ಸಿಎಂ ಸ್ಥಾನಕ್ಕೆ ರಾಜೀನಾಮೆ ನೀಡಿದ್ದರಿಂದ ಮನನೊಂದು ತೀವ್ರ ಹೃದಯಾಘಾತಕ್ಕೆ ತುತ್ತಾಗಿ ಮೃತಪಟ್ಟಿದ್ದ ಚನ್ನಗಿರಿ ತಾಲೂಕು ಸಂತೇಬೆನ್ನೂರು ಗ್ರಾಮದ ಹುಣಸೆಮರದ ಚನ್ನಬಸಪ್ಪ ಮನೆಗೆ ಸೋಮವಾರ ಬಿ.ಎಸ್‌. ಯಡಿಯೂರಪ್ಪ ಭೇಟಿ ನೀಡಿ, ಕುಟುಂಬದವರಿಗೆ ಸಾಂತ್ವನ…

 • ಕೊನೇ ಹಂತದಲ್ಲಿ ಕೈನಾಯಕರ ಪ್ರಚಾರ

  ಬೆಂಗಳೂರು: ರಾಜಧಾನಿ ಬೆಂಗಳೂರಿನಲ್ಲಿ ಹೆಚ್ಚಿನ ಸ್ಥಾನ ಗೆಲ್ಲುವ ಗುರಿ ಹೊಂದಿರುವ ಆಡಳಿತ ಪಕ್ಷ ಕಾಂಗ್ರೆಸ್‌, ಮತದಾನದ ದಿನಾಂಕ ಹತ್ತಿರ ಇರುವಾಗ ಎಐಸಿಸಿ ಅಧ್ಯಕ್ಷ ರಾಹುಲ್‌ ಗಾಂಧಿ ಮೂಲಕ ನಗರದಲ್ಲಿ ಪ್ರಚಾರ ಕಾರ್ಯಕ್ರಮ ಹಮ್ಮಿಕೊಳ್ಳಲು ತೀರ್ಮಾನಿಸಿದ್ದಾರೆ. ಈಗಾಗಲೇ ಎರಡು ಬಾರಿ ರಾಜ್ಯ ಪ್ರವಾಸ…

 • ಕಾಂಗ್ರೆಸ್‌ ಮುಕ್ತ ಭಾರತ ಅಸಾಧ್ಯ

  ಮೂಡಿಗೆರೆ: ಸಾವಿರ ಮೋದಿ ಮತ್ತು ಅಮಿತ್‌ ಶಾಗಳು ಬಂದರೂ ಕಾಂಗ್ರೆಸ್‌ ಮುಕ್ತ ಭಾರತ ಮಾಡಲು ಸಾಧ್ಯವಿಲ್ಲ ಎಂದು ವಿಧಾನ ಪರಿಷತ್‌ ಸದಸ್ಯ ಉಗ್ರಪ್ಪ ಹೇಳಿದರು. ಭಾನುವಾರ ಪಟ್ಟಣದ ಅಡ್ಯಂತಾಯ ರಂಗಮಂದಿರದಲ್ಲಿ ಕಾಂಗ್ರೆಸ್‌ನ ಚುನಾವಣೆ ಪ್ರಚಾರ ಸಭೆಯಲ್ಲಿ ಮಾತನಾಡಿದ ಅವರು,…

 • ಲಾಡ್‌ ವರ್ತನೆಗೆ ಬೇಸತ್ತು ಬಿಜೆಪಿ ಸೇರ್ಪಡೆ: ಬಸಪ್ಪ

  ಬಳ್ಳಾರಿ: ಜಿಲ್ಲೆಯ 9 ವಿಧಾನಸಭೆ ಕ್ಷೇತ್ರಗಳಲ್ಲೂ ಜಿಲ್ಲಾ ಉಸ್ತುವಾರಿ ಸಚಿವ ಸಂತೋಷ್‌ ಲಾಡ್‌ ಅವರದು ಸರ್ವಾಧಿಕಾರಿ ಧೋರಣೆಯಾಗಿದ್ದು, ಸದ್ದಾಂ ಹುಸೇನ್‌ ಅವರಂತೆ ಮಾಡುತ್ತಿದ್ದಾರೆ. ಅವರ ಹಣದಿಂದ ಕೂಡಿರುವ ದುರಂಹಾರಕ್ಕೆ ಬೇಸತ್ತು ಕಾಂಗ್ರೆಸ್‌ ಪಕ್ಷದ ಪ್ರಾಥಮಿಕ ಸದಸ್ಯತ್ವ ಸ್ಥಾನಕ್ಕೆ ರಾಜೀನಾಮೆ ನೀಡಿ,…

 • ರಾಜ್ಯದಲ್ಲಿ ಮತ್ತೆ ಕಾಂಗ್ರೆಸ್‌ಗೆ ಅಧಿಕಾರ

  ಚನ್ನಪಟ್ಟಣ: ಕ್ಷೇತ್ರದಿಂದ ಚುನಾವಣೆಯಲ್ಲಿ ಸ್ಪರ್ಧಿಸಲು ಆಸೆಯಿದೆ. ಆದರೆ ಕೆಪಿಸಿಸಿ ಪ್ರಚಾರ ಸಮಿತಿ ಅಧ್ಯಕ್ಷನನ್ನಾಗಿ ಮಾಡಿ ಪಕ್ಷ ಕೈಕಟ್ಟಿಹಾಕಿದೆ. ಅಭ್ಯರ್ಥಿ ಎಚ್‌.ಎಂ.ರೇವಣ್ಣ ಅವರನ್ನು ಹೈಕಮಾಂಡ್‌ ಆಯ್ಕೆ ಮಾಡಿದ್ದು ಅವರನ್ನು ಗೆಲ್ಲಿಸುವ ಮೂಲಕ ಶಕ್ತಿ ತೋರಿ ಸಬೇಕೆಂದು ಇಂಧನ ಸಚಿವ ಡಿ.ಕೆ.ಶಿವಕುಮಾರ್‌ ಕಾರ್ಯಕರ್ತರಿಗೆ…

 • ಗರಿಗೆದರಿದ ರಾಜಕೀಯ ಚಟುವಟಿಕ

  ದಾವಣಗೆರೆ: ವಿಧಾನಸಭೆಯ ಸಾರ್ವತ್ರಿಕ ಚುನಾವಣೆ ಮುಹೂರ್ತ ಫಿಕ್ಸ್‌ ಆದ ಮಾರನೆಯ ದಿನವಾದ ಬುಧವಾರ ಇಡೀ ರಾಜಕೀಯ ಚಿತ್ರಣವೇ ಬದಲಾಗಿದೆ. ನಿನ್ನೆಯವರೆಗೆ ಸಮಾವೇಶ, ಸಮಾರಂಭದಲ್ಲಿ ಬ್ಯುಜಿಯಾಗಿದ್ದ ಬಿಜೆಪಿ, ಕಾಂಗ್ರೆಸ್ಸಿಗರು ಸ್ವಲ್ಪ ರೆಸ್ಟ್‌ ತೆಗೆದುಕೊಂಡರೂ ಕಾರ್ಯ ಚಟುವಟಿಕೆ ಮುಂದುವರಿಸಿದ್ದು, ಜೆಡಿಎಸ್‌ ನವರು ಮಾ….

 • ಬಸವನಬಾಗೇವಾಡಿಯಿಂದ ಕಾಂಗ್ರೆಸ್‌ ಅಭ್ಯರ್ಥಿಯಾಗಿ ಸ್ಪರ್ಧೆ: ಪಾಟೀಲ

  ಬಸವನಬಾಗೇವಾಡಿ: 2018ರ ವಿಧಾನಸಭಾ ಚುನಾವಣೆಗೆ ಬಸವನಬಾಗೇವಾಡಿ ಮತಕ್ಷೇತ್ರದಿಂದ ಕಾಂಗ್ರೆಸ್‌ ಪಕ್ಷದ ಅಭ್ಯರ್ಥಿಯಾಗಿ ಸ್ಪರ್ಧೆ ಮಾಡುವುದು ನಿಶ್ಚಿತ ಎಂದು ಕರ್ನಾಟಕ ನಗರ ನೀರು ಸರಬುರಾಜು ಮತ್ತು ಒಳಚರಂಡಿ ನಿಗಮ ಮಂಡಳಿ ಅಧ್ಯಕ್ಷ ಶಾಸಕ ಶಿವಾನಂದ ಪಾಟೀಲ ಹೇಳಿದರು. ರವಿವಾರ ತಾಲೂಕಿನ ಮುಳವಾಡ ಗ್ರಾಮದ…

 • ಜೈಲಿಗೆ ಕಳುಹಿಸಿದರೂ ಹೆದರುವುದಿಲ್ಲ: ಡಿಕೆಶಿ

  ಬೆಂಗಳೂರು: ನ್ಯಾಯ, ಧರ್ಮ ಬಿಟ್ಟು ರಾಜಕಾರಣ ಮಾಡಿಲ್ಲ. ನಾನು ಯಾರಿಗೂ ವಂಚನೆ ಮಾಡಿಲ್ಲ. ಯಾರು ಏನು ಬೇಕಾದರೂ ಮಾಡಲಿ, ಎಫ್ಐಆರ್‌ ಹಾಕಲಿ, ಕೋರ್ಟ್‌ಗೆ ಹೋಗಲಿ, ಪರಪ್ಪನ ಅಗ್ರಹಾರಕ್ಕೆ ಕಳುಹಿಸಿದರೂ ನಾನು ಹೆದರುವುದಿಲ್ಲ ಎಂದು ಇಂಧನ ಸಚಿವ ಡಿ.ಕೆ.ಶಿವಕುಮಾರ್‌ ಹೇಳಿದ್ದಾರೆ. ಗುರುವಾರ ಸುದ್ದಿಗಾರರೊಂದಿಗೆ…

ಹೊಸ ಸೇರ್ಪಡೆ