DMK

 • ಕಾಂಗ್ರೆಸ್‌ಗೆ 9 ಸ್ಥಾನ ಬಿಟ್ಟುಕೊಟ್ಟ ಡಿಎಂಕೆ

  ಚೆನ್ನೈ: ಮುಂಬರುವ ಲೋಕಸಭಾ ಚುನಾವಣೆಗಾಗಿ ತಮಿಳುನಾಡಿನಲ್ಲಿ ಬಿಜೆಪಿ- ಎಐಎಡಿಎಂಕೆ ತಮ್ಮ ಸೀಟು ಹಂಚಿಕೆಯನ್ನು ಪ್ರಚುರಪಡಿಸಿದ ಬೆನ್ನಿಗೆ ಕಾಂಗ್ರೆಸ್‌ ಹಾಗೂ ಡಿಎಂಕೆ ಪಕ್ಷಗಳೂ ಸೀಟು ಹಂಚಿಕೆ ನಿರ್ಧಾರವನ್ನು ಪ್ರಕಟಿಸಿವೆ. ಡಿಎಂಕೆ ಕೇಂದ್ರ ಕಚೇರಿ ಅಣ್ಣಾ ಅರಿವಾಲಯಂನಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ ಡಿಎಂಕೆ…

 • ಕಾಂಗ್ರೆಸ್‌- ಡಿಎಂಕೆ ಮೈತ್ರಿ ಅಧಿಕೃತ;ತಮಿಳುನಾಡಿನಲ್ಲಿ ಜಿದ್ದಾಜಿದ್ದು

  ಚೆನ್ನೈ: ಲೋಕಸಭಾ ಚುನಾವಣೆಗೆ  ಎಐಎಡಿಎಂಕೆ, ಪಿಎಂಕೆಯೊಂದಿಗೆ ಬಿಜೆಪಿ ಮೈತ್ರಿ ಮಾಡಿ  ಸೀಟು ಹಂಚಿಕೊಂಡ ಬೆನ್ನಲ್ಲೇ ಡಿಎಂಕೆ , ಕಾಂಗ್ರೆಸ್‌ ಪಕ್ಷದೊಂದಿಗೆ ಅಧಿಕೃತವಾಗಿ ಮೈತ್ರಿ ಮಾಡಿಕೊಂಡಿದೆ.  ಬುಧವಾರ ಡಿಎಂಕೆ ಅಧ್ಯಕ್ಷ ಎಂ.ಕೆ.ಸ್‌ಟ್ಯಾಲಿನ್‌ ಅವರು ಮೈತ್ರಿಯನ್ನು ಕಾಂಗ್ರೆಸ್‌ ನಾಯಕರ ಸಮ್ಮುಖದಲ್ಲಿ  ಅಧಿಕೃತವಾಗಿ…

 • ಮೋದಿ ವಾಜಪೆಯಿಯಂತಲ್ಲ:ಬಿಜೆಪಿ ಜೊತೆ ಮೈತ್ರಿ ಪ್ರಶ್ನೆಯೇ ಇಲ್ಲ 

  ಚೆನ್ನೈ: ಬಿಜೆಪಿಯೊಂದಿಗೆ ಮತ್ತೆ ಮೈತ್ರಿ ಮಾಡಿಕೊಳ್ಳುವ ಪ್ರಶ್ನೆಯೇ ಇಲ್ಲ  ಎಂದು ಡಿಎಂಕೆ ಅಧ್ಯಕ್ಷ ಎಂ.ಕೆ.ಸ್ಟಾಲಿನ್‌ ಅವರು ಶುಕ್ರವಾರ ಹೇಳಿಕೆ ನೀಡಿದ್ದಾರೆ.  ತಮಿಳುನಾಡಿನಲ್ಲಿ ಮೈತ್ರಿಗೆ ಬಿಜೆಪಿ ಬಾಗಿಲು ತೆರೆದಿದೆ ಎಂದು ಪ್ರಧಾನಿ ಮೋದಿ ಹೇಳಿಕೆ ನೀಡಿದ ಬೆನ್ನಲ್ಲೇ ಸ್ಟಾಲಿನ್‌ ಈ…

 • ಡಿಎಂಕೆ ಅಧ್ಯಕ್ಷ ಸ್ಥಾನಕ್ಕೆ ಸ್ಟಾಲಿನ್‌ ನಾಮಪತ್ರ

  ಚೆನ್ನೈ: ಡಿಎಂಕೆ ಅಧ್ಯಕ್ಷ ಸ್ಥಾನಕ್ಕೆ ಹಾಲಿ ಕಾರ್ಯಾಧ್ಯಕ್ಷ ಎಂ.ಕೆ.ಸ್ಟಾಲಿನ್‌ ರವಿವಾರಪಕ್ಷದ ಕೇಂದ್ರ ಕಚೇರಿ “ಅಣ್ಣಾ ಅರಿವಾಲಯಂ’ನಲ್ಲಿ ನಾಮಪತ್ರ ಸಲ್ಲಿಸಿದ್ದಾರೆ. ಪಕ್ಷದ ಹಿರಿಯ ನಾಯಕ ದೊರೈಮುರುಗನ್‌ ಅವರು ಖಜಾಂಚಿ ಸ್ಥಾನಕ್ಕೆ ನಾಮಪತ್ರ ಸಲ್ಲಿಸಿದ್ದಾರೆ. ಇದುವರೆಗೆ  ಖಜಾಂಚಿ ಸ್ಥಾನವನ್ನು ಸ್ಟಾಲಿನ್‌ ವಹಿಸಿಕೊಂಡಿದ್ದರು….

 • ಡಿಎಂಕೆ ಅಧಿಕಾರ ಸಮರ ಆರಂಭ

  ಚೆನ್ನೈ: ಡಿಎಂಕೆ ಪರಮೋಚ್ಚ ನಾಯಕ ಎಂ.ಕರುಣಾನಿಧಿ ನಿಧನದ ಬಳಿಕ ಪಕ್ಷದಲ್ಲಿ ಉತ್ತರಾಧಿಕಾರ ಕಲಹ ಭುಗಿಲೇಳಬಹುದು ಎಂಬ ನಿರೀಕ್ಷೆ ಎಲ್ಲೆಡೆಯೂ ಇತ್ತು. ಅದಕ್ಕೆ ಪೂರಕವಾಗಿ ಮಾಜಿ ಸಚಿವ ಎಂ.ಕೆ.ಅಳಗಿರಿ ಕರುಣಾನಿಧಿ ಬೆಂಬಲಿಗರೆಲ್ಲರೂ ತಮ್ಮ ಜತೆ ಇದ್ದಾರೆ ಎಂದು ಹೇಳಿದ್ದಾರೆ. ಡಿಎಂಕೆ…

 • ಪರ್ಯಾಯ ನಾಯಕರು ಕಾಣಿಸುತ್ತಿಲ್ಲ

  1976ರಿಂದ 1996ರ ತನಕ ಸುಮಾರು ಎರಡು ದಶಕ ಅಧಿಕಾರ ವಂಚಿತರಾಗಿದ್ದರೂ ಪಕ್ಷ ಪ್ರಸ್ತುತತೆಯನ್ನು ಉಳಿಸಿಕೊಳ್ಳುವಲ್ಲಿ ಕರುಣಾನಿಧಿ ಯಶಸ್ವಿಯಾಗಿದ್ದರು. ಇಂಥ ಮುತ್ಸದ್ದಿತನವನ್ನು ಮುಂದಿನ ಪೀಳಿಗೆಯ ನಾಯಕರು ತೋರಿಸಿದರೆ ಮಾತ್ರ ಅವರ ಪಕ್ಷ ಪ್ರಸ್ತುತವಾಗಿರುತ್ತದೆ. ಮುಖಂಡರು ತೀರಿಕೊಂಡಾಗ ಶೂನ್ಯವೊಂದು ಸೃಷ್ಟಿಯಾಗಿದೆ ಮತ್ತು…

 • ಭುಗಿಲೇಳಲಿದೆಯೇ ಉತ್ತರಾಧಿಕಾರಿ ವಿವಾದ?

  ಚೆನ್ನೈ: ಡಿಎಂಕೆ ಪರಮೋಚ್ಚ ನಾಯಕರಾಗಿ ಮುತ್ತುವೇಲು ಕರುಣಾನಿಧಿ ಇದ್ದಾಗಲೇ ಅವರ ನಂತರ ಪಕ್ಷವನ್ನು ಯಾರು ಮುನ್ನಡೆಸಬೇಕು ಎಂಬ ಬಗ್ಗೆ ಭಾರಿ ವಿವಾದ ಉಂಟಾಗಿತ್ತು. ಇದೀಗ ಕರುಣಾನಿಧಿ ನಿಧನದ ಬಳಿಕ ಉತ್ತರಾಧಿಕಾರಿ ವಿವಾದ ಮತ್ತೂಮ್ಮೆ ಭುಗಿಲೇಳಲಿದೆಯೇ ಎಂಬ ವಿಚಾರ ಚರ್ಚೆಗೆ…

 • ಕರುಣಾಗೆ ಗೌರವ; ಕಲಾಪ ಮುಂದೂಡಿಕೆ, ಲೋಕಸಭೆ ಇತಿಹಾಸದಲ್ಲಿ ಮೊದಲು!

  ನವದೆಹಲಿ: ದ್ರಾವಿಡ ಮುನ್ನೇತ್ರ ಕಳಗಂ ಪಕ್ಷದ ವರಿಷ್ಠ, ಮಾಜಿ ಸಿಎಂ ಕರುಣಾನಿಧಿ ಅವರ ನಿಧನದ ಹಿನ್ನೆಲೆಯಲ್ಲಿ ಅವರಿಗೆ ಸಂತಾಪ ಸೂಚಿಸಿ ಲೋಕಸಭೆ ಹಾಗೂ ರಾಜ್ಯಸಭೆ ಕಲಾಪವನ್ನು ಬುಧವಾರ ಮುಂದೂಡಲಾಯಿತು. ಯಾವತ್ತೂ ಸಂಸದರಾಗಿರದ ವ್ಯಕ್ತಿಯೊಬ್ಬರಿಗೆ ಸಂತಾಪ ಸಲ್ಲಿಸಿ ಕಲಾಪವನ್ನು ಮುಂದೂಡಿರುವುದು…

 • ತಮಿಳುನಾಡಿನಲ್ಲಿ ಹಿಂಸಾಚಾರ, ತಳ್ಳಾಟ: ಕಾಲ್ತುಳಿತಕ್ಕೆ ಇಬ್ಬರು ಬಲಿ

  ಚೆನ್ನೈ: ಡಿಎಂಕೆ ಪರಮೋಚ್ಛ ನಾಯಕ, ತಮಿಳುನಾಡು ಮಾಜಿ ಮುಖ್ಯಮಂತ್ರಿ ಎಂ.ಕರುಣಾನಿಧಿ ಅಂತ್ಯಕ್ರಿಯೆ ಜಾಗದ ವಿವಾದಕ್ಕೆ ಸಂಬಂಧಿಸಿದಂತೆ ರಾತ್ರಿಯಿಡೀ ಹೈಕೋರ್ಟ್ ನಲ್ಲಿ ನಡೆದ ಹೈಡ್ರಾಮಾಕ್ಕೆ ಬುಧವಾರ ತೆರೆಬಿದ್ದಿದೆ. ಚೆನ್ನೈನ ಮರೀನಾ ಬೀಚ್ ನಲ್ಲಿಯೇ ಕರುಣಾನಿಧಿ ಅವರ ಅಂತ್ಯಕ್ರಿಯೆ ನಡೆಸುವಂತೆ ಕೋರ್ಟ್…

 • ಚೆನ್ನೈಯಲ್ಲಿ ಅಘೋಷಿತ ಬಂದ್‌ ;ಕರುಣಾ ಅಂತ್ಯ ಸಂಸ್ಕಾರ ಸ್ಥಳ ವಿವಾದ

  ಚೆನ್ನೈ: ಐದು ಬಾರಿ ತಮಿಳುನಾಡು ಮುಖ್ಯಮಂತ್ರಿಯಾಗಿದ್ದ, ದ್ರಾವಿಡ ಪಕ್ಷದ ಸೂರ್ಯ ಮುತ್ತುವೇಲ್‌ ಕರುಣಾನಿಧಿ ಅಸ್ತಂಗತರಾಗಿದ್ದಾರೆ. 94 ವರ್ಷದ ಡಿಎಂಕೆ ಮುಖ್ಯಸ್ಥ ಕರುಣಾನಿಧಿ ಅವರು ಮೂತ್ರಕೋಶ ಸೋಂಕಿನಿಂದಾಗಿ ಕೆಲವು ದಿನಗಳ ಹಿಂದೆ ಜ್ವರಕ್ಕೆ ತುತ್ತಾಗಿದ್ದರು. ಬಹು ಅಂಗಾಂಗ ವೈಫ‌ಲ್ಯದಿಂದಾಗಿ ಚಿಕಿತ್ಸೆ…

 • ಡಿ.ಎಂ.ಕೆ. ನಾಯಕ ; ತ.ನಾಡು ಮಾಜೀ ಮುಖ್ಯಮಂತ್ರಿ ಕರುಣಾನಿಧಿ ಇನ್ನಿಲ್ಲ

  ಚೆನ್ನೈ : ತಮಿಳುನಾಡಿನ ಮಾಜೀ ಮುಖ್ಯಮಂತ್ರಿ ಹಾಗೂ ದ್ರಾವಿಡ ಮುನ್ನೇತ್ರ ಕಳಗಂ (DMK) ಪಕ್ಷದ ಪರಮೋಚ್ಛ ನೇತಾರ ಮುತ್ತುವೇಲ್ ಕರುಣಾನಿಧಿ ಅವರು ಮಂಗಳವಾರ ಸಾಯಂಕಾಲ ಚೆನ್ನೈನಲ್ಲಿರುವ ಕಾವೇರಿ ಆಸ್ಪತ್ರೆಯಲ್ಲಿ ಕೊನೆಯುಸಿರೆಳೆದರು. ಅವರಿಗೆ 94 ವರ್ಷ ವಯಸ್ಸಾಗಿತ್ತು. ಅವರು ಮೂವರು ಪತ್ನಿಯರು ಮತ್ತು…

 • ಕರುಣಾನಿಧಿ ಆರೋಗ್ಯ ಸ್ಥಿತಿ ಗಂಭೀರ, ಚಿಕಿತ್ಸೆ ಮುಂದುವರಿಕೆ

  ಚೆನ್ನೈ: ತಮಿಳುನಾಡು ಮಾಜಿ ಸಿಎಂ, ಡಿಎಂಕೆ ವರಿಷ್ಠ ಕರುಣಾನಿಧಿ ಅವರ ಆರೋಗ್ಯ ಸ್ಥಿತಿ ಗಂಭೀರವಾಗಿದೆ. ರವಿವಾರ ಬೆಳಗ್ಗೆ ಸ್ಥಿರವಾಗಿದ್ದ ಆರೋಗ್ಯ ಸ್ಥಿತಿ, ರಾತ್ರಿ ವೇಳೆಗೆ ಬಿಗಡಾಯಿಸಿದ್ದು, ಆಸ್ಪತ್ರೆ ಸುತ್ತ ಸಹಸ್ರಾರು ಅಭಿಮಾನಿಗಳು ಜಮಾಯಿಸಿದ್ದಾರೆ. ಜನರನ್ನು ನಿಭಾಯಿಸುವುದು ಕಷ್ಟವಾದ ಹಿನ್ನೆಲೆಯಲ್ಲಿ…

 • ನೀಟ್‌: ಇಬ್ಬರು ವಿದ್ಯಾರ್ಥಿನಿಯರ ಆತ್ಮಹತ್ಯೆ

  ಚೆನ್ನೈ/ಹೈದರಾಬಾದ್‌ : ನೀಟ್‌ ಪರೀಕ್ಷೆಯ ವಿಚಾರಕ್ಕೆ ಸಂಬಂಧಿಸಿ ಇಬ್ಬರು ವಿದ್ಯಾರ್ಥಿನಿಯರು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಚೆನ್ನೈ, ಹೈದರಾಬಾದ್‌ ನಲ್ಲಿ ನಡೆದಿದೆ. ತಮಿಳುನಾಡಿನ ವಿಲ್ಲುಪುರಂ ನಿವಾಸಿ, ಕೃಷಿ ಕಾರ್ಮಿಕರೊಬ್ಬರ ಪುತ್ರಿ ಪ್ರತಿಭಾ(19) ನೀಟ್‌ ಪರೀಕ್ಷೆಯಲ್ಲಿ ತೇರ್ಗಡೆ ಆಗಲಿಲ್ಲ ಎಂಬ ಕಾರಣಕ್ಕೆ ವಿಷ…

 • ಕರ್ನಾಟಕ ರಾಜ್ಯಪಾಲರ ಅವಸರದ ಕ್ರಮದಿಂದ ಕುದುರೆ ವ್ಯಾಪಾರ: ಡಿಎಂಕೆ

  ಚೆನ್ನೈ : ‘ಸರಕಾರ ರಚಿಸುವಂತೆ ಬಿಜೆಪಿಯನ್ನು ಆಹ್ವಾನಿಸಿರುವ ಕರ್ನಾಟಕ ರಾಜ್ಯಪಾಲ ವಜೂಭಾಯಿ ವಾಲಾ ಅವರ ಕ್ರಮವು ಅವಸರದ್ದೂ ಅಸಾಂವಿಧಾನಿಕವಾದದ್ದೂ ಆಗಿದೆ; ಇದರಿಂದ ಕುದುರೆ ವ್ಯಾಪಾರಕ್ಕೆ ಅವಕಾಶ ಮಾಡಿಕೊಟ್ಟಂತಾಗಿದೆ’ ಎಂದು ಕಾಂಗ್ರೆಸ್‌ನ ಪ್ರಮುಖ ದಾಕ್ಷಿಣಾತ್ಯ ಮಿತ್ರನಾಗಿರುವ ಡಿಎಂಕೆ ಹೆಳಿದೆ.  ಐಎನ್‌ಸಿ,…

 • ಎಸ್‌ಪಿಯೇ ಶ್ರೀಮಂತ,ಜೆಡಿಎಸ್‌ ಆಸ್ತಿಯಲ್ಲೂ ಹೆಚ್ಚಳ

  ದೇಶದ ಪ್ರಾದೇಶಿಕ ಪಕ್ಷಗಳ ಪೈಕಿ ಅತಿ ಶ್ರೀಮಂತ ಪಕ್ಷ ಯಾವುದು ಗೊತ್ತೇ? ಅಖೀಲೇಶ್‌ ಯಾದವ್‌ ನೇತೃತ್ವದ ಸಮಾಜವಾದಿ ಪಕ್ಷ. ಪಕ್ಷದ ಆಸ್ತಿಯ ಮೌಲ್ಯದ ಆಧಾರದಲ್ಲಿ ಅಸೋಸಿಯೇಟೆಡ್‌ ಡೆಮಾಕ್ರಾಟಿಕ್‌ ರಿಫಾರ್ಮ್(ಎಡಿಆರ್‌) ನಡೆಸಿದ ಸಮೀಕ್ಷೆಯು ಈ ವಿಚಾರವನ್ನು ಬಹಿರಂಗಪಡಿಸಿದೆ. 2ನೇ ಶ್ರೀಮಂತ…

 • ತ್ರಿವಳಿ ತಲಾಕ್‌ ಮಸೂದೆಯನ್ನು ಸ್ಥಾಯೀ ಸಮಿತಿಗೆ ಕಳಿಸಿ: DMK

  ಚೆನ್ನೈ : ತ್ರಿವಳಿ ತಲಾಕ್‌ ನಿಷೇಧಿಸುವ ಮಸೂದೆಯನ್ನು ಲೋಕಸಭೆಯಲ್ಲಿ ತರಾತುರಿಯಿಂದ ಪಾಸು ಮಾಡಿರುವ ಕೇಂದ್ರ ಸರಕಾರವನ್ನು ಡಿಎಂಕೆ ಟೀಕಿಸಿದೆ. ಮಸೂದೆಯನ್ನು ಪಾಸು ಮಾಡುವ ಮುನ್ನ ಅದನ್ನು ಸ್ಥಾಯೀ ಸಮಿತಿಗೆ ಸಲ್ಲಿಸಬೇಕಿತ್ತು ಎಂದು ಅದು ಹೇಳಿದೆ. ಡಿಎಂಕೆ ಕಾರ್ಯಾಧ್ಯಕ್ಷ  ಎಂ…

 • ಡಿಎಂಕೆ ಶ್ರೀಮಂತ ಪ್ರಾದೇಶಿಕ ಪಕ್ಷ

  ಹೊಸದಿಲ್ಲಿ:  ಪ್ರಾದೇಶಿಕ ಪಕ್ಷಗಳೇ ಅಧಿಕಾರಕ್ಕೆ ಬರಬೇಕೆನ್ನುವ ಕೂಗು ಕರ್ನಾಟಕ, ತಮಿಳುನಾಡು ಸೇರಿದಂತೆ ಇನ್ನೂ ಕೆಲ ರಾಜ್ಯಗಳಲ್ಲಿ ಬಲು ಜೋರಾಗಿಯೇ ಇದೆ.  ಈ ನಡುವೆ ಕೆಲವು ರಾಜ್ಯಗಳಲ್ಲಿ ಪ್ರಾದೇಶಿಕ ಪಕ್ಷ ಬಲಿಷ್ಠವಾಗಿಯೂ ಇದೆ. ಅಧಿಕಾರದ ಚುಕ್ಕಾಣಿ ಹಿಡಿ ಯುವ ಸರದಿಯಲ್ಲೆಷ್ಟು…

 • ಆರೋಗ್ಯ ಸಮಸ್ಯೆ: ಆಸ್ಪತ್ರೆಗೆ ದಾಖಲಾದ ಕರುಣಾನಿಧಿ 

  ಚೆನ್ನೈ: ಡಿಎಂಕೆ ಅಧ್ಯಕ್ಷ, ಮಾಜಿ ಮುಖ್ಯಮಂತ್ರಿ ಕರುಣಾನಿಧಿ ಅವರು ಬುಧವಾರ ನಗರದ ಕಾವೇರಿ ಆಸ್ಪತ್ರೆಗೆ ದಾಖಲಾಗಿದ್ದಾರೆ.  ಸ್ವಲ್ಪ ಮಟ್ಟಿನ ಅನಾರೋಗ್ಯ ಕಾಣಿಸಿಕೊಂಡಿದ್ದು, ಕೆಲವು ಪರೀಕ್ಷೆಗಳ ಬಳಿಕ ಇಂದೇ ಆಸ್ಪತ್ರೆಯಿಂದ ಬಿಡುಗಡೆಯಾಗಿ ಮನೆಗೆ ತೆರಳುವ ಸಾಧ್ಯತೆಗಳಿವೆ ಎಂದು ಆಸ್ಪತ್ರೆಯ ಮೂಲಗಳು…

 • ರೈತರಿಗಾಗಿ ತಮಿಳುನಾಡು ಬಂದ್‌:ಡಿಎಂಕೆ ಕರೆಗೆ ಭರ್ಜರಿ ಪ್ರತಿಕ್ರಿಯೆ 

  ಚೆನ್ನೈ: ರೈತರ ವಿವಿಧ ಬೇಡಿಕೆಗಳನ್ನು ಈಡೇರಿಸಲು ಆಗ್ರಹಿಸಿ ಡಿಎಂಕೆ ಸೇರಿದಂತೆ ವಿಪಕ್ಷಗಳು ಕರೆ ನೀಡಿದ ತಮಿಳುನಾಡು ಬಂದ್‌ಗೆ ಇಂದು ಮಂಗಳವಾರ ಭರ್ಜರಿ ಪ್ರತಿಕ್ರಿಯೆ ವ್ಯಕ್ತವಾಗಿದ್ದು, ರಾಜ್ಯಾದ್ಯಂತ ಬಂದ್‌ ವಾತಾವರಣ ಕಂಡು ಬಂದಿದ್ದು, ಜನಜೀವನ ಅಸ್ತವ್ಯಸ್ತಗೊಂಡಿದೆ.  ರೈತ ಸಂಘಟನೆಗಳು, ವ್ಯಾಪಾರಿಗಳ…

 • ಡಿಎಂಕೆಗೆ ಈಗ ಸ್ಟಾಲಿನ್‌ ಬಾಸ್‌

  ಚೆನ್ನೈ: ಡಿಎಂಕೆಯ ಮುಖ್ಯಸ್ಥ ಕರುಣಾನಿಧಿ ಅವರು ಅನಾರೋಗ್ಯ ಪೀಡಿತರಾಗಿರುವಾಗಲೇ, ಅವರ ಪುತ್ರ ಎಂ.ಕೆ. ಸ್ಟಾಲಿನ್‌ ಅವರನ್ನು ಪಕ್ಷದ ಕಾರ್ಯಾಧ್ಯಕ್ಷರನ್ನಾಗಿ ಬುಧವಾರ ನೇಮಕ ಮಾಡಲಾಗಿದೆ. ತಂದೆಯನ್ನು ನೆನೆದು ಕಣ್ಣೀರಿಡುತ್ತಾ, ಹೊಸ ಹುದ್ದೆಯನ್ನು ಸ್ಟಾಲಿನ್‌ ಅವರು ಸ್ವೀಕರಿಸಿದ್ದಾರೆ. ಡಿಎಂಕೆಯ 60 ವರ್ಷಗಳ…

ಹೊಸ ಸೇರ್ಪಡೆ