Dr G Parameshwar

 • ನಾಯಕರ ಸಭೆಯ ಬಗ್ಗೆ ಹೈಕಮಾಂಡ್‌ಗೆ ಪರಂ ಪತ್ರ

  ಬೆಂಗಳೂರು: ರಾಜ್ಯದಲ್ಲಿ ಪಕ್ಷದ ನಾಯಕತ್ವ ಕುರಿತು ಹಿರಿಯ ನಾಯಕರಿಂದ ವ್ಯಕ್ತವಾದ ಅಭಿಪ್ರಾಯವನ್ನು ಮಾಜಿ ಉಪ ಮುಖ್ಯಮಂತ್ರಿ ಡಾ.ಜಿ.ಪರಮೇಶ್ವರ್‌ ಹೈಕಮಾಂಡ್‌ಗೆ ಮಾಹಿತಿ ರವಾನಿಸಿದ್ದಾರೆ. ಶನಿವಾರ ತಮ್ಮ ಸ್ವಗೃಹದಲ್ಲಿ ಹೈಕಮಾಂಡ್‌ ಸೂಚನೆ ಮೇರೆಗೆ ನಡೆದ ಸಭೆಯಲ್ಲಿ ರಾಜ್ಯದಲ್ಲಿ ಪಕ್ಷ ಸಂಘಟನೆ ಹಾಗೂ…

 • ನಾಡಿದ್ದು ಐಟಿ ವಿಚಾರಣೆಗೆ ಹಾಜರಾಗುವೆ

  ಬೆಂಗಳೂರು: ಐಟಿ ಅಧಿಕಾರಿಗಳು ಎಲ್ಲೆಡೆ ಪರಿಶೀಲನೆ ನಡೆಸಿದ್ದು, ಮಂಗಳವಾರ ವಿಚಾರಣೆಗೆ ಕರೆದಿದ್ದಾರೆ. ವಿಚಾರಣೆಗೆ ಹಾಜರಾಗಿ ಸೂಕ್ತ ದಾಖಲೆಗಳನ್ನು ಒದಗಿಸುತ್ತೇನೆಂದು ಮಾಜಿ ಉಪಮುಖ್ಯಮಂತ್ರಿ ಡಾ.ಜಿ.ಪರಮೇಶ್ವರ್‌ ಸ್ಪಷ್ಟಪಡಿಸಿದ್ದಾರೆ. ಸದಾಶಿವನಗರದಲ್ಲಿ ಶನಿವಾರ ಸುದ್ದಿಗಾರರೊಂದಿಗೆ ಮಾತನಾಡಿ, ಕೆಲವು ಮಾಧ್ಯಮದಲ್ಲಿ 3,500 ಕೋಟಿ ರೂ. ಕಿಕ್‌ಬ್ಯಾಕ್‌…

 • ಕಾಂಗ್ರೆಸ್ ನಾಯಕರ ಮೇಲೆ ಐಟಿ ಕಣ್ಣು: ಬರೋಬ್ಬರಿ 5 ಕೋಟಿ ರೂ. ಹಣ ಪತ್ತೆ ?

  ಬೆಂಗಳೂರು: ಮಾಜಿ ಉಪಮುಖ್ಯಮಂತ್ರಿ ಡಾ. ಜಿ ಪರಮೇಶ್ವರ್, ಕಾಂಗ್ರೆಸ್ ನ ಹಿರಿಯ ನಾಯಕ ಆರ್ ಎಲ್ ಜಾಲಪ್ಪ ಅವರಿಗೆ ಸೇರಿದ ಶಿಕ್ಷಣ ಸಂಸ್ಥೆಗಳು ಮತ್ತು ಕುಟುಂಬ ಸದಸ್ಯರು, ಆಪ್ತರ ನಿವಾಸಗಳ ಮೇಲೆ ಆದಾಯ ತೆರಿಗೆ ಇಲಾಖೆ ಅಧಿಕಾರಿಗಳು ಗುರುವಾರ…

 • ಸರ್ಕಾರ ಮಾಧ್ಯಮ ಸ್ವಾತಂತ್ರ್ಯವನ್ನು ಹತ್ತಿಕ್ಕುತ್ತಿದೆ: ಡಾ. ಜಿ ಪರಮೇಶ್ವರ್ ಆಕ್ರೋಶ

  ತುಮಕೂರು:  ವಿಧಾನಸೌಧದಲ್ಲಿ ಮಾಧ್ಯಮಕ್ಕೆ ನಿರ್ಬಂಧ ವಿಧಿಸಿರುವುದು,  ಮಾಧ್ಯಮ ಸ್ವಾತಂತ್ರ್ಯವನ್ನು ಹತ್ತಿಕ್ಕುವ ಪ್ರಯತ್ನ. ಸರ್ಕಾರ ಈ ನಿರ್ಧಾರ ತೆಗೆದುಕೊಂಡಿರುವುದು ಸರಿಯಲ್ಲ ಎಂದು  ಮಾಜಿ ಉಪ ಮುಖ್ಯಮಂತ್ರಿ ಜಿ. ಪರಮೇಶ್ವರ್ ಹೇಳಿದ್ದಾರೆ. ಕೊರಟಗೆರೆಯಲ್ಲಿ  ಮಾಧ್ಯಮದೊಂದಿಗೆ ಮಾತನಾಡಿದ ಅವರು ಸರ್ಕಾರದ ನಿರ್ಧಾರದ  ವಿರುದ್ಧ…

 • ನಾಲೆಗಳಿಗೆ ನೀರು ಹರಿಸಲು ತೀರ್ಮಾನ

  ಮಂಡ್ಯ: ಕಾವೇರಿ ಜಲಾನಯನ ಹಾಗೂ ಹೇಮಾವತಿ ಅಚ್ಚುಕಟ್ಟು ಪ್ರದೇಶದಲ್ಲಿ ಬೆಳೆದಿರುವ ಬೆಳೆಗೆ ನೀರೊದಗಿಸಲು ಕಾನೂನಾತ್ಮಕವಾಗಿ ಮಂಗಳವಾರ ಸಂಜೆಯೊಳಗೆ ನಿರ್ಧಾರಕ್ಕೆ ಬಂದು ರೈತರ ಸಮಸ್ಯೆ ಬಗೆಹರಿಸುವಂತೆ ಮುಖ್ಯಮಂತ್ರಿ ಹಾಗೂ ಜಲಸಂಪನ್ಮೂಲ ಸಚಿವರಿಗೆ ಮನವಿ ಮಾಡುವುದಾಗಿ ಉಪ ಮುಖ್ಯಮಂತ್ರಿ ಡಾ.ಜಿ.ಪರಮೇಶ್ವರ್‌ ಭರವಸೆ…

 • ಅಧಿಕಾರಿಗಳು ಬರ ಸ್ಥಿತಿ ಅರಿತು ಕೆಲಸ ಮಾಡಿ

  ತುಮಕೂರು: ಅಧಿಕಾರಿಗಳು ಬರಗಾಲದ ಈ ಪರಿಸ್ಥಿತಿಯನ್ನು ಅರಿತು ಕೆಲಸ ಮಾಡಬೇಕು. ಸುಳ್ಳು ಅಂಕಿ-ಅಂಶಗಳನ್ನು ನೀಡಿದರೆ ಸಹಿಸುವುದಿಲ್ಲ. ಜಿಲ್ಲೆ ಯಲ್ಲಿರುವ ಜಾನುವಾರುಗಳ ಅಂಕಿ-ಅಂಶಗಳನ್ನು ನೀಡುವಲ್ಲಿ ಲೋಪ ಮಾಡಿರುವ ಪಶುಸಂಗೋ ಪನೆಯ ಉಪ ನಿರ್ದೇಶಕರಿಗೆ ನೋಟಿಸ್‌ ನೀಡಿ ಎಂದು ಉಪ ಮುಖ್ಯಮಂತ್ರಿ…

 • ಶುಕ್ರಯಾನ ಭಾರತದ ಚಾರಿತ್ರಿಕ ದಾಖಲೆ

  ಧಾರವಾಡ: ಶುಕ್ರ ಗ್ರಹದ ವೈಜ್ಞಾನಿಕ ಅಧ್ಯಯನಕ್ಕಾಗಿ ಬಾಹ್ಯಾಕಾಶ ನೌಕೆಯನ್ನು ಕಕ್ಷೆಗೆ ಕಳಿಸುವ ‘ಶುಕ್ರಯಾನ’ ಯೋಜನೆ ಭಾರತದ ಚಾರಿತ್ರಿಕ ದಾಖಲೆಯಾಗಿದೆ. ಈ ಯೋಜನೆ ಕಾರ್ಯಗತವಾಗಲು ಇನ್ನೂ ಕೆಲವು ವರ್ಷಗಳು ಬೇಕು ಎಂದು ಇಸ್ರೋದ ವಿಶ್ರಾಂತ ನಿರ್ದೇಶಕ ಡಾ| ಸಿ.ಜಿ. ಪಾಟೀಲ…

 • ಸಂವಿಧಾನ ಬದಲಿಸುವವರನ್ನೇ ಬದಲಾಯಿಸಿ: ಪರಂ

  ಬೆಂಗಳೂರು: ಸಂವಿಧಾನವನ್ನೇ ಬದಲಾಯಿಸಬೇಕು ಎಂದು ಹೊರಟವರನ್ನು ಈ ಲೋಕಸಭೆ ಚುನಾವಣೆಯಲ್ಲಿ ಬೆಂಬಲಿಸಿದರೆ, ನಮ್ಮ ದೇಶ ಅರಾಜಕತೆಯತ್ತ ಸಾಗಲಿದೆ ಎಂದು ಉಪ ಮುಖ್ಯಮಂತ್ರಿ ಡಾ.ಜಿ.ಪರಮೇಶ್ವರ್‌ ಹೇಳಿದ್ದಾರೆ. ಇಂದಿರಾ ನಗರದ ಈಸ್ಟ್‌ ಕಲ್ಚರ್‌ ಅಸೋಸಿಯೇಷನ್‌ನಲ್ಲಿ ಆಯೋಜಿಸಿದ್ದ ಸಂವಿಧಾನ ರಕ್ಷಣೆಯಲ್ಲಿ ಯುವ ಜನರ…

 • ಲಕ್ಷ್ಮೀ ಹೆಬ್ಟಾಳಕರ್‌ಗೆ ಆಮಿಷ ಗೊತ್ತಿತ್ತು: ಪರಮೇಶ್ವರ್‌

  ಧಾರವಾಡ: “ಪಕ್ಷ ಸೇರ್ಪಡೆ ಬಗ್ಗೆ ಬಿಜೆಪಿಯಿಂದ ಆಹ್ವಾನ ನೀಡುತ್ತಿದ್ದ ವಿಚಾರವನ್ನು ಬೆಳಗಾವಿ ಗ್ರಾಮಾಂತರ ಶಾಸಕಿ ಲಕ್ಷ್ಮೀ ಹೆಬ್ಟಾಳಕರ್‌ ನನ್ನ ಮುಂದೆ ಕೂಡ ಹೇಳಿದ್ದರು’ ಎಂದು ಉಪಮುಖ್ಯಮಂತ್ರಿ ಡಾ.ಜಿ.ಪರಮೇಶ್ವರ್‌ ಹೇಳಿದರು.  ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ನಾನು ಕೆಪಿಸಿಸಿ ಅಧ್ಯಕ್ಷನಾಗಿದ್ದಾಗ…

 • ದಿನೇಶ್‌-ಪರಂ ಎದುರು ರಮೇಶ್‌ ಅಸಮಾಧಾನ

  ಬೆಂಗಳೂರು: “ಸಮ್ಮಿಶ್ರ ಸರ್ಕಾರದಲ್ಲಿ ತಮ್ಮ ಯಾವುದೇ ಮಾತುಗಳಿಗೂ ಬೆಲೆ ಸಿಗುತ್ತಿಲ್ಲ. ತಾವು ಕಳುಹಿಸುವ ಕಡತಗಳಿಗೆ ಮುಖ್ಯಮಂತ್ರಿ ಬೆಲೆ ಕೊಡುತ್ತಿಲ್ಲ. ನಗರ ಸ್ಥಳೀಯ ಸಂಸ್ಥೆಯ ಅಧ್ಯಕ್ಷ, ಉಪಾಧ್ಯಕ್ಷರ ಮೀಸಲಾತಿ ವಿಷಯದಲ್ಲೂ ಮುಖ್ಯಮಂತ್ರಿ ಏಕ ಪಕ್ಷೀಯ ನಿರ್ಧಾರ ತೆಗೆದುಕೊಳ್ಳುತ್ತಿದ್ದಾರೆ’ ಎಂದು ಸಚಿವ…

 • ಸಂಪುಟ ಸರ್ಕಸ್‌: ಕಗ್ಗಂಟಾದ ಕೈ ಆಕಾಂಕ್ಷಿಗಳ ಪಟ್ಟಿ

  ಬೆಂಗಳೂರು: ಸಚಿವ ಸಂಪುಟ ವಿಸ್ತರಣೆ ಕುರಿತಂತೆ ಕಾಂಗ್ರೆಸ್‌ನಲ್ಲಿ ನಿರಂತರ ಸರ್ಕಸ್‌ ಮುಂದುವರಿದಿದ್ದು, ರಾಜ್ಯ ನಾಯಕರು ಗುರುವಾರ ತಡ ರಾತ್ರಿವರೆಗೂ ಕಸರತ್ತು ನಡೆಸಿದರೂ, ಪಟ್ಟಿ ಅಂತಿಮಗೊಳಿಸಲು ಸಾಧ್ಯವಾಗಿಲ್ಲ ಎಂದು ತಿಳಿದು ಬಂದಿದೆ. ರಾಜ್ಯ ಕಾಂಗ್ರೆಸ್‌ ಉಸ್ತುವಾರಿ, ಕೆ.ಸಿ.ವೇಣುಗೋಪಾಲ್‌, ಉಪ ಮುಖ್ಯಮಂತ್ರಿ ಡಾ.ಜಿ.ಪರಮೇಶ್ವರ್‌,…

 • ಪರಂ,ಮೊಯ್ಲಿ ಕೈ ಟಿಕೆಟ್‌ ಮಾರುತ್ತಿದ್ದಾರೆ: ಛಲವಾದಿ ಕಿಡಿ 

  ಬೆಂಗಳೂರು : ಪುಲಕೇಶಿ ನಗರ ಕಾಂಗ್ರೆಸ್‌ ಟಿಕೆಟ್‌ ತಪ್ಪಿದ ಹಿನ್ನಲೆಯಲ್ಲಿ ಬಂಡಾಯವೆದ್ದಿದ್ದ ಛಲವಾದಿ  ನಾರಾಯಣಸ್ವಾಮಿ ಅವರು ಶುಕ್ರವಾರ ಬಿಜೆಪಿ ಸೇರ್ಪಡೆಯಾಗಿ  ಕಾಂಗ್ರೆಸ್‌ ನಾಯಕರ ವಿರುದ್ಧ ಕಿಡಿ ಕಾರಿದ್ದಾರೆ. ಟಾಪ್‌ ಲೀಡರ್‌ಗಳಾದ ಕೆಪಿಸಿಸಿ ಅಧ್ಯಕ್ಷ ಡಾ.ಜಿ.ಪರಮೇಶ್ವರ್‌ ಮತ್ತು ಸಂಸದ ವೀರಪ್ಪ ಮೊಯಿಲಿ…

 • ಟಿಕೆಟ್‌ ಆಕಾಂಕ್ಷಿಗಳಾಗಿದ್ದರೆ ಹುದ್ದೆಗೆ ರಾಜೀನಾಮೆ ನೀಡಿ

  ಬೆಂಗಳೂರು: ವಿಧಾನಸಭೆ ಚುನಾವಣೆಗೆ ಟಿಕೆಟ್‌ ಆಕಾಂಕ್ಷಿಯಾಗಿದ್ದರೆ ಪದಾಧಿಕಾರಿ ಹುದ್ದೆಗೆ ರಾಜೀನಾಮೆ ನೀಡಿ ಎಂದು ಪಕ್ಷದ ಪದಾಧಿಕಾರಿಗಳಿಗೆ ಕೆಪಿಸಿಸಿ ಅಧ್ಯಕ್ಷ ಡಾ.ಜಿ.ಪರಮೇಶ್ವರ್‌ ಹಾಗೂ ರಾಜ್ಯ ಕಾಂಗ್ರೆಸ್‌ ಉಸ್ತುವಾರಿ ಕೆ.ಸಿ.ವೇಣುಗೋಪಾಲ್‌ ಖಡಕ್‌ ಎಚ್ಚರಿಕೆ ನೀಡಿದ್ದಾರೆ. ಸರ್ದಾರ್‌ ಭವನದಲ್ಲಿ ನಡೆದ ಪದಾಧಿಕಾರಿಗಳು ಹಾಗೂ ಜಿಲ್ಲಾಧ್ಯಕ್ಷರ ಸಭೆಯಲ್ಲಿ ಮಾತನಾಡಿದ ಉಭಯ ನಾಯಕರು, ಪಕ್ಷದ…

 • ನಾನೇನು ಸನ್ಯಾಸಿಯಲ್ಲ ,ಶಾಸಕರು ಹೇಳಿದ್ರೆ ಸಿಎಂ ಆಗ್ತೀನಿ !

  ಬೆಳಗಾವಿ: ನಾನೇನು ಸನ್ಯಾಸಿ ಅಲ್ಲ ಎನ್ನುವ ಮೂಲಕ ಕೆಪಿಸಿಸಿ ಅಧ್ಯಕ್ಷ ಡಾ.ಜಿ.ಪರಮೇಶ್ವರ್‌ ಅವರು ಮುಖ್ಯಮಂತ್ರಿ ಆಗಬೇಕೆನ್ನುವ ಉತ್ಕಟ ಆಕಾಂಕ್ಷೆಯನ್ನು ಮತ್ತೆ ಹೊರ ಹಾಕಿದ್ದಾರೆ.  ಸುದ್ದಿಗಾರರೊಂದಿಗೆ ಮಾತನಾಡಿದ ಡಾ.ಪರಮೇಶ್ವರ್‌ ‘ಯಾರೂ ಬೇಕಾದರೂ ನಾನು ಸಿಎಂ ಹುದ್ದೆಯ ಆಕಾಂಕ್ಷಿ ಎಂದು ಓಡಾಡಬಹುದು. ಆದರೆ…

 • ನನ್ನದು ಪ್ರತ್ಯೇಕ ಯಾತ್ರೆ ಅಲ್ಲ

  ರಾಜ್ಯದಲ್ಲಿ ಈಗಾಗಲೇ ಚುನಾವಣೆ ಯಾತ್ರೆಗಳು ಆರಂಭವಾಗಿದ್ದು, ಕೆಪಿಸಿಸಿ ಅಧ್ಯಕ್ಷ ಡಾ.ಜಿ. ಪರಮೇಶ್ವರ್‌ ಪಕ್ಷದ ವತಿಯಿಂದ ಕಾಂಗ್ರೆಸ್‌ ನಡಿಗೆ ಜಯದ ಕಡೆಗೆ ಯಾತ್ರೆ ಆರಂಭಿಸಿದ್ದಾರೆ. ಮುಖ್ಯಮಂತ್ರಿ ಹಾಗೂ ತಾವು ಪ್ರತ್ಯೇಕವಾಗಿ ನಡೆಸುತ್ತಿರುವ ಯಾತ್ರೆ, ಅಭ್ಯರ್ಥಿಗಳ ಆಯ್ಕೆ, ಬಿಜೆಪಿ ಹಿಂದುತ್ವ ತಂತ್ರಕ್ಕೆ…

 • ರಜನಿ ರಾಜಕೀಯ ಭವಿಷ್ಯ ಉಜ್ವಲವಾಗಲಿ’

  ಬೆಂಗಳೂರು: ತಮಿಳು ಚಿತ್ರರಂಗದ ಸೂಪರ್‌ ಸ್ಟಾರ್‌ ರಜನಿಕಾಂತ್‌ರ ರಾಜಕೀಯ ಭವಿಷ್ಯ ಉಜ್ವಲವಾಗಲಿ ಎಂದು ಕೆಪಿಸಿಸಿ ಅಧ್ಯಕ್ಷ ಡಾ.ಜಿ.ಪರಮೇಶ್ವರ್‌ ಶುಭ ಕೋರಿದ್ದಾರೆ. ಈ ಹಿಂದಿನಿಂದಲೂ ರಜನಿಕಾಂತ್‌ ರಾಜಕೀಯಕ್ಕೆ ಬರುತ್ತಾರೆ ಎಂಬ ಸುದ್ದಿಯಿತ್ತು. ಈಗ ಅವರು ರಾಜಕೀಯಕ್ಕೆ ಬರುವ ಆಸೆ ತೋರಿದ್ದಾರೆ. ಹಾಗೆಯೇ…

 • ಡಾ.ಜಿ.ಪರಮೇಶ್ವರ್‌ ಯಾತ್ರೆ ಡಿ.21 ರಿಂದಲೇ ಆರಂಭ

  ಬೆಂಗಳೂರು:ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಯಾತ್ರೆಗೆ ಪರ್ಯಾಯ ಎಂದೇ ಬಿಂಬಿತವಾಗಿರುವ ಕೆಪಿಸಿಸಿ ಅಧ್ಯಕ್ಷ ಡಾ.ಜಿ.ಪರಮೇಶ್ವರ್‌ ಅವರ ಯಾತ್ರೆ ಡಿ.21 ರಿಂದಲೇ ಆರಂಭವಾಗಲಿದೆ. ಈ ಮುಂಚೆ ಡಿ.27 ಅಥವಾ 28 ರಂದು ಯಾತ್ರೆಗೆ ದಿನಾಂಕ ನಿಗದಿಯಾಗಿತ್ತಾದರೂ ಇದೀಗ ಡಿ.21 ರಿಂದಲೇ ಪ್ರಾರಂಭವಾಗುವ…

 • ದಲಿತರ ಪರ ಕಾಂಗ್ರೆಸ್‌ ಬದ್ಧತೆ ಎಚ್‌ಡಿಕೆ ಸರ್ಟಿಫಿಕೇಟ್‌ ಬೇಕಿಲ್ಲ

  ಬೆಂಗಳೂರು: ದಲಿತರು ಹಾಗೂ ಅಲ್ಪ ಸಂಖ್ಯಾಕರ ಕುರಿತ ಕಾಂಗ್ರೆಸ್‌ ಬದ್ಧತೆ ಬಗ್ಗೆ ಮಾಜಿ ಮುಖ್ಯಮಂತ್ರಿ ಎಚ್‌.ಡಿ.ಕುಮಾರಸ್ವಾಮಿ ಸರ್ಟಿಫಿಕೇಟ್‌ ಬೇಕಿಲ್ಲ ಎಂದು ಕೆಪಿಸಿಸಿ ಅಧ್ಯಕ್ಷ ಡಾ| ಜಿ. ಪರಮೇಶ್ವರ್‌ ತಿರುಗೇಟು ನೀಡಿದ್ದಾರೆ. ಕೆಪಿಸಿಸಿ ಕಚೇರಿಯಲ್ಲಿ ರಾಹುಲ್‌ ಗಾಂಧಿ ಅವರಿಗೆ ಎಐಸಿಸಿ…

 • ಕಾಂಗ್ರೆಸ್‌ನಿಂದ ಯಾತ್ರೆ ಮಾಡಲ್ಲ: ಜಿ.ಪರಮೇಶ್ವರ್‌

  ಬೆಂಗಳೂರು: “ಬಿಜೆಪಿ, ಜೆಡಿಎಸ್‌ ಪಕ್ಷದವರು ಯಾತ್ರೆ ಮಾಡಿದಂತೆ ನಾವು ಯಾವುದೇ ಯಾತ್ರೆ ಮಾಡುವುದಿಲ್ಲ’ ಎಂದು ಕೆಪಿಸಿಸಿ ಅಧ್ಯಕ್ಷ ಡಾ.ಜಿ. ಪರಮೇಶ್ವರ್‌ ಹೇಳಿದ್ದಾರೆ.  ಕೆಪಿಸಿಸಿ ಕಚೇರಿಯಲ್ಲಿ ಮಾಧ್ಯಮ ಪ್ರತಿನಿಧಿಗಳೊಂದಿಗೆ ಅವರು ಮಾತನಾಡಿದರು. ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಜನಾಶೀರ್ವಾದ ಯಾತ್ರೆ ಹಾಗೂ ಪಕ್ಷದ ನಡುವೆ ಗೊಂದಲ ಇರುವುದರ ಬಗ್ಗೆ ಪ್ರತಿಕ್ರಿಯಿಸಿದ ಅವರು,…

 • ಕೆಪಿಸಿಸಿ ಅಧ್ಯಕ್ಷರಾಗಿ ಪರಮೇಶ್ವರ್‌ ದಾಖಲೆ 

  ಬೆಂಗಳೂರು: ರಾಜ್ಯ ಕಾಂಗ್ರೆಸ್‌ ಇತಿಹಾಸದಲ್ಲಿ ಪ್ರದೇಶ ಕಾಂಗ್ರೆಸ್‌ ಸಮಿತಿ ಅಧ್ಯಕ್ಷರಾಗಿ ಡಾ. ಜಿ.ಪರಮೇಶ್ವರ್‌ ಯಶಸ್ವಿಯಾಗಿ ಏಳು ವರ್ಷ ಪೂರೈಸಿದ್ದಾರೆ. ಈ ಮೂಲಕ ಪಕ್ಷದ ಇತಿಹಾಸದಲ್ಲಿ ದಾಖಲೆ ಬರೆದಿದ್ದಾರೆ. ರಾಜ್ಯ ಕಾಂಗ್ರೆಸ್‌ನಲ್ಲಿ ಸತತ 9 ವರ್ಷ ಅಧಿಕಾರದಿಂದ ವಂಚಿತವಾಗಿದ್ದ ಪಕ್ಷಕ್ಕೆ…

ಹೊಸ ಸೇರ್ಪಡೆ