CONNECT WITH US  

ಬೆಂಗಳೂರು: ಸಿದ್ದರಾಮಯ್ಯ ಅವರ ಬಣದವರ ವಿರುದ್ಧ ದೂರು ಹೇಳಲು ಹೋದ ಸಚಿವ ಡಿ.ಕೆ.ಶಿವಕುಮಾರ್‌ಗೆ ರಾಜ್ಯ ಉಸ್ತುವಾರಿ ಕೆ.ಸಿ.ವೇಣುಗೋಪಾಲ್‌ ಕ್ಲಾಸ್‌ ತೆಗೆದುಕೊಂಡರು ಎಂದು ಹೇಳಲಾಗಿದೆ.

ಬೆಂಗಳೂರು: ಸಮ್ಮಿಶ್ರ ಸರ್ಕಾರದಲ್ಲಿ ದಿನಕ್ಕೊಂದು ಬೆಳವಣಿಗೆಗಳು ನಡೆಯುತ್ತಿರುವ ಬೆನ್ನಲ್ಲೇ ಉಪ ಮುಖ್ಯಮಂತ್ರಿ ಡಾ.ಜಿ.ಪರಮೇಶ್ವರ್‌ ಜಲ ಸಂಪನ್ಮೂಲ ಸಚಿವ ಡಿ.ಕೆ. ಶಿವಕುಮಾರ್‌ ಅವರನ್ನು ಭೇಟಿ...

ಬೆಂಗಳೂರು: ತೈಲ ಬೆಲೆ ಏರಿಕೆ ಖಂಡಿಸಿ ಕಾಂಗ್ರೆಸ್‌ ಕರೆ ನೀಡಿರುವ ಭಾರತ್‌ ಬಂದ್‌ ರಾಜ್ಯದಲ್ಲಿ ಸರ್ಕಾರಿ ಪ್ರಾಯೋಜಿತ ಬಂದ್‌ ಆಗುವುದು ಖಚಿತ.

ಸನ್ನಡತೆ ಆಧಾರದ ಮೇಲೆ ಬಿಡುಗಡೆಯಾದ ಕೈದಿಗಳಿಗೆ ಗೃಹ ಸಚಿವ ಡಾ.ಜಿ.ಪರಮೇಶ್ವರ್‌ ಪ್ರಮಾಣ ಪತ್ರ ವಿತರಿಸಿದರು.

ಬೆಂಗಳೂರು: ಸನ್ನಡತೆ ಆಧಾರದ ಮೇಲೆ ಬಿಡುಗಡೆಯಾಗುತ್ತಿರುವ ಕೈದಿಗಳು ಮುಂದಿನ ದಿನಗಳಲ್ಲಿ ಉತ್ತಮ ವ್ಯಕ್ತಿಗಳಾಗಿ ಜೀವನ ನಡೆಸಬೇಕೆಂದು ಗೃಹ ಸಚಿವ ಡಾ.ಜಿ.ಪರಮೇಶ್ವರ್‌ ಕಿವಿಮಾತು ಹೇಳಿದರು.

ಬೆಂಗಳೂರು: ಪಕ್ಷ ಹಾಗೂ ಸರ್ಕಾರದಲ್ಲಿ ನಾಯಕತ್ವದ ಅಸ್ತಿತ್ವಕ್ಕಾಗಿ ಉಪ ಮುಖ್ಯಮಂತ್ರಿ ಪರಮೇಶ್ವರ್‌ ಸಚಿವರು ಹಾಗೂ ಶಾಸಕರಿಗೆ ಉಪಾಹಾರ ಪಾಲಿಟಿಕ್ಸ್‌ ಆರಂಭಿಸಿದ್ದಾರೆ.

ಬೆಂಗಳೂರು: "ಸನಾತನ ಸಂಸ್ಥೆ ನಿಷೇಧಿಸುವಂತೆ ಮಹಾರಾಷ್ಟ್ರ ಸರ್ಕಾರ ಕೇಂದ್ರಕ್ಕೆ ಶಿಫಾರಸು ಮಾಡಿದೆ ಎಂದ ಮಾತ್ರಕ್ಕೆ ರಾಜ್ಯದಲ್ಲೂ ಆ ಸಂಸ್ಥೆಯನ್ನು ನಿಷೇಧಿಸಲು ಸಾಧ್ಯವಿಲ್ಲ.

ಬೆಂಗಳೂರು: ಕೇಂದ್ರ ರಕ್ಷಣಾ ಸಚಿವೆ ನಿರ್ಮಲಾ ಸೀತಾರಾಮನ್‌ ಅವರು ಕೊಡಗು ನೆರೆ ಹಾವಳಿ ಕುರಿತ ಸಭೆ ವೇಳೆ ಜಿಲ್ಲಾ ಉಸ್ತುವಾರಿ ಸಚಿವ ಸಾ.ರಾ. ಮಹೇಶ್‌ ಮೇಲೆ ಕೂಗಾಡಿರುವುದು ಸರಿಯಲ್ಲ ಎಂದು ಉಪ...

ಬೆಂಗಳೂರು: ಪ್ರಕೃತಿ ವಿಕೋಪದಿಂದ ನಲುಕಿರುವ ಕೇರಳಕ್ಕೆ ವಿಶೇಷ ನೆರವು ನೀಡಿರುವ ಕೇಂದ್ರ ಸರ್ಕಾರ ಅದೇ ರೀತಿ ಹಾನಿಗೊಳಗಾಗಿರುವ ರಾಜ್ಯದ ಕೊಡಗಿಗೆ ಯಾವುದೇ ನೆರವು ನೀಡದೆ ಮಲತಾಯಿ ಧೋರಣೆ...

ಬೆಂಗಳೂರು: ಕಾಲೇಜು ಶಿಕ್ಷಣದಲ್ಲಿ ರಾಷ್ಟ್ರೀಯ ಸೇವಾ ಯೋಜನೆಯನ್ನು (ಎನ್‌ಎಸ್‌ಎಸ್‌) ಕಡ್ಡಾಯಗೊಳಿಸುವ ಬಗ್ಗೆ ಚಿಂತಿಸಲಾಗಿದ್ದು, ಸಂಬಂಧಪಟ್ಟ ಇಲಾಖೆಗಳೊಂದಿಗೆ ಚರ್ಚಿಸಲಾಗುವುದು ಎಂದು...

ಬೆಂಗಳೂರು: ಸಮ್ಮಿಶ್ರ ಸರ್ಕಾರದ ಸಮನ್ವಯ ಸಮಿತಿ ಸಭೆ ವಿಚಾರದಲ್ಲಿ ಉಪ ಮುಖ್ಯಮಂತ್ರಿ ಡಾ.ಜಿ.ಪರಮೇಶ್ವರ್‌ ಅವರು ಮುಖ್ಯಮಂತ್ರಿ ಎಚ್‌.ಡಿ.ಕುಮಾರಸ್ವಾಮಿ ವಾದಕ್ಕೆ ಬೆಂಬಲ ನೀಡಿದ್ದು, ಸದ್ಯಕ್ಕೆ...

ಮಡಿಕೇರಿ: ಕೇರಳಕ್ಕೆ 500 ಕೋಟಿ ರೂ. ನೀಡಿರುವ ಪ್ರಧಾನಿ ಮೋದಿ ಕೊಡಗು ಜಿಲ್ಲೆಯಲ್ಲಿ ಪರಿಹಾರ ಕಾರ್ಯಗಳಿಗಾಗಿ ಕನಿಷ್ಠ 100 ಕೋಟಿ ರೂ.ಗಳನ್ನಾದರೂ ಪ್ರಥಮ ಹಂತದಲ್ಲಿ ಬಿಡುಗಡೆಗೊಳಿಸಬೇಕೆಂದು...

ಬೆಂಗಳೂರು: ರಾಜ್ಯದಲ್ಲಿ ಅಕ್ರಮ ಬಾಂಗ್ಲಾ ವಲಸಿಗರನ್ನು ಹೊರಹಾಕುವ ಕಾರ್ಯ ಪ್ರಾರಂಭಿಸಲಾಗಿದೆ ಎಂದು
ಉಪ ಮುಖ್ಯಮಂತ್ರಿ ಡಾ.ಜಿ.ಪರಮೇಶ್ವರ್‌ ಹೇಳಿದ್ದಾರೆ.

ಸ್ವಚ್ಚ ಸರ್ವೇಕ್ಷಣಾ ಗ್ರಾಮೀಣ-18' ಅಭಿಯಾನಕ್ಕೆ ಉಪಮುಖ್ಯಮಂತ್ರಿ ಡಾ.ಜಿ.ಪರಮೇಶ್ವರ್‌ ಬೆಂಗಳೂರಿನಲ್ಲಿ ಚಾಲನೆ ನೀಡಿದರು.

ಬೆಂಗಳೂರು:ಅಕ್ಟೋಬರ್‌ 2 ರೊಳಗೆ ಕರ್ನಾಟಕ ಬಯಲು ಬಹಿರ್ದೆಸೆ ಮುಕ್ತ ರಾಜ್ಯವಾಗಲಿದೆ ಎಂದು  ಉಪ ಮುಖ್ಯಮಂತ್ರಿ ಡಾ.ಜಿ.ಪರಮೇಶ್ವರ್‌ ತಿಳಿಸಿದ್ದಾರೆ.

ಬೆಂಗಳೂರು: ಹಿರಿಯ ಮುಖಂಡ ಮಲ್ಲಿಕಾರ್ಜುನ ಖರ್ಗೆ ಅವರಿಗೆ ಮುಖ್ಯಮಂತ್ರಿ ಸ್ಥಾನ ದೊರಕದೆ ಇರುವುದು ಬೇಸರದ ಸಂಗತಿ ಎಂದು ಉಪ ಮುಖ್ಯಮಂತ್ರಿ ಡಾ.ಜಿ.ಪರಮೇಶ್ವರ್‌ ತಿಳಿಸಿದರು. 

ಬೆಂಗಳೂರು: ರಾಜಧಾನಿ ಬೆಂಗಳೂರು ಸೇರಿದಂತೆ ರಾಜ್ಯದಲ್ಲಿ ವ್ಯಾಪಕವಾಗಿ ಹಬ್ಬುತ್ತಿರುವ ಮಾದಕ ವಸ್ತುಗಳ ದಂಧೆಗೆ ಕಡಿವಾಣ ಹಾಕಲು ಕಠಿಣ ಕ್ರಮಕ್ಕೆ ರಾಜ್ಯ ಸರ್ಕಾರ ಮುಂದಾಗಿದ್ದು, ಮಾದಕ ವಸ್ತು...

ತುಮಕೂರು: ತುಮಕೂರನ್ನು ಕೈಗಾರಿಕಾ ಹಬ್‌ ಮಾಡಲು ಕೇಂದ್ರ ಸರ್ಕಾರದಿಂದ 50 ಸಾವಿರ ಕೋಟಿ ರೂ. ಬಂಡವಾಳ ತುಮಕೂರಿಗೆ ಬರುತ್ತಿದೆ ಎಂದು ಉಪಮುಖ್ಯಮಂತ್ರಿ ಡಾ.ಜಿ.ಪರಮೇಶ್ವರ್‌ ತಿಳಿಸಿದರು.

ವಿಧಾನಪರಿಷತ್ತು: ಪೊಲೀಸ್‌ ಇಲಾಖೆಯಲ್ಲಿರುವ ಖಾಲಿ ಹುದ್ದೆಗಳ ಭರ್ತಿಗೆ ಹಂತ ಹಂತವಾಗಿ ಕ್ರಮ ಕೈಗೊಳ್ಳಲಾಗುವುದು ಎಂದು ಗೃಹ ಸಚಿವ ಡಾ.ಜಿ.ಪರಮೇಶ್ವರ್‌ ಹೇಳಿದ್ದಾರೆ. ಪ್ರಶ್ನೋತ್ತರ ಅವಧಿಯಲ್ಲಿ...

ಬೆಂಗಳೂರು: ಸಮ್ಮಿಶ್ರ ಸರ್ಕಾರವನ್ನು ಉಳಿಸಿಕೊಳ್ಳುವುದು ಜೆಡಿಎಸ್‌ಗಿಂತ ಕಾಂಗ್ರೆಸ್‌ಗೆ ಅನಿವಾರ್ಯ ಎಂದು ಉಪಮುಖ್ಯಮಂತ್ರಿ ಡಾ.ಜಿ.ಪರಮೇಶ್ವರ್‌ ಹೇಳಿದ್ದಾರೆ. 

ಮಂಗಳೂರು/ ಬೆಂಗಳೂರು: ಮುಖ್ಯಮಂತ್ರಿ ಕುಮಾರಸ್ವಾಮಿಯವರ ಬಜೆಟ್‌ ಮಂಡನೆ ಕುರಿತು ಮಾಜಿ
ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಅಸಮಾಧಾನ ಇನ್ನೂ ಶಮನಗೊಂಡಿಲ್ಲ.

ಬೆಂಗಳೂರು: ಎರಡನೇ ಹಂತದ ಸಚಿವ ಸಂಪುಟ ವಿಸ್ತರಣೆಗೆ ಮುನ್ನ ಸಚಿವಾಕಾಂಕ್ಷಿಗಳನ್ನು ಸಮಾಧಾನಪಡಿಸುವ ಕಾರ್ಯಕ್ಕೆ ಕಾಂಗ್ರೆಸ್‌ ಹಾಗೂ ಜೆಡಿಎಸ್‌ ಮುಂದಾಗಿದ್ದು, ಮೂವತ್ತು ನಿಗಮ-ಮಂಡಳಿಗಳ ಅಧ್ಯಕ್ಷ-...

Back to Top