ಶಿವಮೊಗ್ಗ: ಮಾಚೇನಹಳ್ಳಿ ನಿದಿಗೆ ಕೈಗಾರಿಕಾ ಟೌನ್ ಶಿಪ್ ರಚನೆ ಮಾಡಲು ನಿದಿಗೆ ಗ್ರಾಪಂನವರು ನಿರಾಕ್ಷೇಪಣಾ ಪತ್ರ ಸಲ್ಲಿಸಿದ್ದು, ಈ ಕುರಿತು ಸರ್ಕಾರಕ್ಕೆ ಪ್ರಸ್ತಾವನೆ ಸಲ್ಲಿಸಲಾಗುವುದು ಎಂದು...
ಚಿತ್ತಾಪುರ: ಮಳೆ ಕೊರತೆ, ಬರ ಹಿನ್ನೆಲೆಯಲ್ಲಿ ತಾಲೂಕಿನ ಬಹುತೇಕ ಗ್ರಾಮಗಳಲ್ಲಿ ನೀರಿನ ಹಾಹಾಕಾರ ಉಂಟಾಗಿದ್ದು, ಕೊಡ ನೀರಿಗಾಗಿ ಕೆಲಸ ಬಿಟ್ಟು ನೀರು ಹುಡುಕಿಕೊಂಡು ಹೋಗುವ ಪರಿಸ್ಥಿತಿ...
ಚಿಂಚೋಳಿ: ತಾಲೂಕಿನ ಕೆಳದಂಡೆ ಮುಲ್ಲಾಮಾರಿ ಜಲಾಶಯದಿಂದ ಹರಿ ಬಿಡಲಾಗಿದ್ದ ನೀರು ಸೇಡಂ ಪಟ್ಟಣಕ್ಕೆ ಇನ್ನೆರಡು ದಿನಗಳಲ್ಲಿ ತಲುಪಲಿವೆ ಎಂದು ಯೋಜನೆ ಎಇಇ ವಿಕಾಸರಾವ್ ಕುಲಕರ್ಣಿ ತಿಳಿಸಿದ್ದಾರೆ....
ರಾಯಚೂರು: ಬರದ ಜತೆಗೆ ಬೇಸಿಗೆ ಸಮೀಪಿಸುತ್ತಿದ್ದು, ತೀವ್ರ ಸಮಸ್ಯೆ ಎದುರಿಸುತ್ತಿರುವ ಹಳ್ಳಿಗಳಿಗೆ ತಕ್ಷಣಕ್ಕೆ ಕುಡಿಯುವ ನೀರು ಸರಬರಾಜಿಗೆ ವ್ಯವಸ್ಥೆ ಕಲ್ಪಿಸಲು ಕ್ರಮ ಕೈಗೊಳ್ಳುವಂತೆ ಜಿಲ್ಲಾ...
ಚಿಂಚೋಳಿ: ತಾಲೂಕಿನ ಅತಿ ಹಿಂದುಳಿದ ಪ್ರದೇಶಗಳಾದ ರುಮ್ಮನಗೂಡ, ಪಸ್ತಪುರ ಗ್ರಾಪಂಗಳ ವ್ಯಾಪ್ತಿಯ 14 ಗ್ರಾಮಗಳಲ್ಲಿ ಇದೀಗ ಕುಡಿಯುವ ನೀರಿನ ಸಮಸ್ಯೆ ಹೆಚ್ಚಾಗಿದೆ.
ಗೊರೇಬಾಳ: ಸಿಂಧನೂರು ನಗರಕ್ಕೆ ನೀರು ಸರಬರಾಜು ಮಾಡುವ ಸಿಂಧನೂರು ಕೆರೆಯ ದಕ್ಷಿಣ ಭಾಗದ ಒಳಮೈಯಲ್ಲಿ ಬಿರುಕು ಕಾಣಿಸಿಕೊಂಡು ಸುಮಾರು 60ಕ್ಕೂ ಹೆಚ್ಚು ಅಡಿ ಒಡ್ಡು ಕುಸಿದಿದ್ದು, ಜನರಲ್ಲಿ...
ಶಹಾಪುರ: ತಾಲೂಕಿನ ಸಗರ ಗ್ರಾಮದ ಗ್ರಾಮ ದೇವತೆ ಯಲ್ಲಮ್ಮದೇವಿ ಜಾತ್ರಾ ಮಹೋತ್ಸವ ವರ್ಷದಲ್ಲಿ ಎರಡು ಬಾರಿ ನಡೆಯುವುದು ವಿಶೇಷವಾಗಿದೆ. ಅದರಂತೆ ಫೆ. 19ರಂದು ಜಾತ್ರೆ ಆರಂಭವಾಗಲಿದೆ.
ಬೀದರ: ಗ್ರಾಮ ಪಂಚಾಯತ ನೌಕರರ ವಿವಿಧ ಬೇಡಿಕೆಗಳನ್ನು ಈಡೇರಿಸುವಂತೆ ಒತ್ತಾಯಿಸಿ ಕರ್ನಾಟಕ ರಾಜ್ಯ ಗ್ರಾಮ ಪಂಚಾಯತ ನೌಕರರ ಸಂಘದ (ಸಿಐಟಿಯು) ವತಿಯಿಂದ ಗುರುವಾರ ಜಿಲ್ಲಾ ಪಂಚಾಯತ ಎದುರು ಪ್ರತಿಭಟನೆ...
ತೀರ್ಥಹಳ್ಳಿ: 2019-20ನೇ ಸಾಲಿನ ಪಟ್ಟಣ ಪಂಚಾಯತ್ ಬಜೆಟ್ನಲ್ಲಿ ಪಟ್ಟಣದ ಅಭಿವೃದ್ಧಿ, ಮೂಲ ಸೌಕರ್ಯ ಹಾಗೂ ಪ್ರವಾಸೋದ್ಯಮಕ್ಕೆ ಹೆಚ್ಚಿನ ಆದ್ಯತೆ ನೀಡಿ ರೂಪಿಸಲಾಗಿದೆ. 23,26,14,996 ರೂ.
ಔರಾದ: ನೀರಿನ ಸಮಸ್ಯೆಯಿಂದ ಬಳಲುತ್ತಿದ್ದ ತೇಗಂಪುರ ಗ್ರಾಮದಲ್ಲಿ ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ ಇಲಾಖೆಯಿಂದ ಪ್ರತ್ಯೇಕ ಕೊಳವೆ ಬಾವಿ ಕೊರೆಸಲಾಗಿದೆ.
ವಾಡಿ: ಬೇಸಿಗೆ ಬರುವ ಮುಂಚೆಯೇ ಪಟ್ಟಣದಲ್ಲಿ ಕುಡಿಯುವ ನೀರಿನ ಸಮಸ್ಯೆ ತಲೆದೋರಿದ್ದು, ಖಾಲಿ ಕೊಡಗಳನ್ನು ಹಿಡಿದು ಸಾರ್ವಜನಿಕರು ಪರದಾಡುತ್ತಿದ್ದಾರೆ. ಪಟ್ಟಣದ ಜನರ ಜಲಮೂಲವಾದ ಸಮೀದ ಕುಂದನೂರು...
ಸುಳ್ಯ : ಬೇಸಗೆಯ ಬಿಸಿಗೆ ತಂಪೆರೆ ಯಬೇಕಿದ್ದ ಶುದ್ಧ ನೀರಿನ ಘಟಕಗಳು ತಾಲೂಕಿನಲ್ಲಿ ಮಕಾಡೆ ಮಲಗಿವೆ ! ದ.ಕ. ಜಿಲ್ಲೆಯ ಭೌಗೋಳಿಕ ಲಕ್ಷಣಕ್ಕೆ ಸೂಕ್ತವಲ್ಲದ ಈ ಯೋಜನೆಗೆ ಆರಂಭದಲ್ಲೇ ಆಕ್ಷೇಪ ಕೇಳಿ...
ಬಂಟ್ವಾಳ : ಕುಡಿಯುವ ನೀರಿನ ವಿಚಾರದಲ್ಲಿ ಗ್ರಾಮವು ಸ್ವಾವಲಂಬಿ ಆಗ ಬೇಕು. ಅದಕ್ಕಾಗಿ ಸರಕಾರದಿಂದ ಸಿಗುವ ಎಲ್ಲ ಸವಲತ್ತುಗಳನ್ನು ಬಳಸಿಕೊಂಡು ಸೌಕರ್ಯಗಳನ್ನು ಅನುಷ್ಠಾನಿಸುವುದು ಜನಪ್ರತಿನಿಧಿಗಳ...
ಚಿಂಚೋಳಿ: ಸರಕಾರದಿಂದ ಮನೆ ಮಂಜೂರಾಗಿದ್ದರೂ ಎಂಟು ತಿಂಗಳಿಂದ ಮನೆ ಬಿಲ್ ಪಾವತಿ ಆಗಿಲ್ಲ. ಬೇರೆಯವರ ಹತ್ತಿರ ಮನೆ ಕಟ್ಟಿಕೊಳ್ಳಲು 40 ಸಾವಿರ ರೂ. ಸಾಲ ತಂದಿದ್ದೇನೆ. ಇತ್ತ ಕಟ್ಟಿದ ಮನೆಯೂ...
ಚಿತ್ರದುರ್ಗ: ಶಿಕ್ಷಕರ ಅರ್ಹತಾ ಟಿ.ಇ.ಟಿ ಪರೀಕ್ಷೆ ಫೆ. 3 ರಂದು ನಗರದ 36 ಕೇಂದ್ರಗಳಲ್ಲಿ ನಡೆಯಲಿದ್ದು, ಯಾವುದೇ ಲೋಪವಾಗುವಂತೆ ಪರೀಕ್ಷೆ ನಡೆಸಬೇಕೆಂದು ಅಪರ ಜಿಲ್ಲಾಧಿಕಾರಿ ಕೆ. ಸಂಗಪ್ಪ...
ಹರಿಹರ: ನಗರದ ಕೆಎಸ್ಆರ್ಟಿಸಿ ಬಸ್ ನಿಲ್ದಾಣದಲ್ಲಿ ನಿತ್ಯ ಕಸದ ರಾಶಿಗೆ ಬೆಂಕಿ ಹಾಕಿ ಸುಡಲಾಗುತ್ತಿದ್ದು ಇದರಿಂದ ತೀವ್ರ ಕಿರಿಕಿರಿಯಾಗುವುದಲ್ಲದೆ ಆರೋಗ್ಯದ ಮೇಲೆ ದುಷ್ಪರಿಣಾಮವಾಗುತ್ತಿದೆ...
ವಾಡಿ: ಪಟ್ಟಣದ ಅಭಿವೃದ್ಧಿ ಜತೆಗೆ ಸಾರ್ವಜನಿಕರ ಕುಂದು ಕೊರತೆ ನೀಗಿಸುವ ಮೂಲಕ ಸರಕಾರದ ಯೋಜನೆ ಸಾಕಾರಗೊಳಿಸಬೇಕಾದ ಆಡಳಿತ ಕಚೇರಿಯೊಂದು ಹರಟೆ ಕಟ್ಟೆಯಾಗಿ ಪರಿವರ್ತನೆಯಾಗಿದ್ದು, ಜನಾಕ್ರೋಶಕ್ಕೆ...
ಮೂಡಿಗೆರೆ: ಕುಡಿಯುವ ನೀರಿಗೆ ಎಸ್ಇಪಿ ಟಿಎಸ್ಪಿಯಲ್ಲಿ 1 ಕೋಟಿ ರೂ. ಅನುದಾನ ನೀಡಲಾಗಿದೆ. ಈ ಹಿಂದೆ ಸಚಿವ ಆಂಜನೇಯ ಅವರು ನೀಡಿದ ಅನುದಾನದಲ್ಲಿ 2 ಕೋಟಿ ರೂ.ಗಳನ್ನು ಕುಡಿಯುವ ನೀರಿಗೆ...
ಔರಾದ: ಗ್ರಾಮೀಣ ಭಾಗದ ಸಮಸ್ಯೆಗಳನ್ನು ಆಲಿಸಿ ಬಗೆ ಹರಿಸುವ ಉದ್ದೇಶದಿಂದ ಪ್ರತಿವರ್ಷ ತಾಲೂಕಿನಲ್ಲಿ ಗ್ರಾಮ ಸಂಚಾರ ನಡೆಸಲಾಗುತ್ತಿದೆ ಎಂದು ಶಾಸಕ ಪ್ರಭು ಚವ್ಹಾಣ ಹೇಳಿದರು.
ಸುಂಧಾಳ...
ವಾಡಿ: ನದಿಯೊಡಲು ಬತ್ತಿ ಭೂಮಿಯೊಡಲು ಬಿರಿಯುತ್ತಿದ್ದು, ಜನ ಮತ್ತು ಜಾನುವಾರುಗಳು ಕುಡಿಯುವ ನೀರಿಗಾಗಿ ಪರದಾಡುವಂತಾಗಿದೆ. ಧರೆಗೆ ನೀರುಣಿಸದ ಮಳೆಗಾಲ ಭೀಕರ ಬರಗಾಲ ತಂದಿಟ್ಟಿದ್ದು, ಜಲ ಮೂಲಗಳು...
- 1 of 23
- next ›