CONNECT WITH US  

ಚಿಕ್ಕಬಳ್ಳಾಪುರ: ರಾಜ್ಯ ಸಮ್ಮಿಶ್ರ ಸರ್ಕಾರದ ಎರಡನೇ ಹಂತದ ಸಂಪುಟ ವಿಸ್ತರಣೆಗೆ ಮುಹೂರ್ತ ನಿಗದಿಯಾಗಿರುವ ಬೆನ್ನಲೇ ನಿಗಮ, ಮಂಡಳಿಗಳಲ್ಲಿ ಅವಕಾಶ ಗಿಟ್ಟಿಸಿ ಕೊಳ್ಳಲು ಜಿಲ್ಲೆಯ ಕಾಂಗ್ರೆಸ್‌...

ಚಿಕ್ಕಬಳ್ಳಾಪುರ: ಹನಿ ನೀರಾವರಿ ಯೋಜನೆಯಲ್ಲಿ ನಡೆದಿದೆಯಂತೆ ಕೋಟ್ಯಂತರ ರೂ. ಅಕ್ರಮ. ಭ್ರಷ್ಟಾ ಚಾರದಲ್ಲಿ ತೊಡಗಿರುವ ಅಂಬೇಡ್ಕರ್‌ ಅಭಿವೃದ್ಧಿ ನಿಗಮದ ಕ್ಷೇತ್ರ ಅಧಿಕಾರಿ ಅಮಾನತ್ತಿಗೆ ಶಾಸಕರ...

ಚಿಕ್ಕಬಳ್ಳಾಪುರ: ರೈತರ ಸಾಲಮನ್ನಾದ ಸಂಪೂರ್ಣ ಯಶಸ್ಸು ಮೈತ್ರಿ ಸರ್ಕಾರಕ್ಕಿಂತ ಮೊದಲು ಮುಖ್ಯಮಂತ್ರಿ ಹೆಚ್‌.ಡಿ.ಕುಮಾರ ಸ್ವಾಮಿಗೆ ಸಲ್ಲಬೇಕು. ರಾಜ್ಯದಲ್ಲಿ ವಿಧಾನಸಭಾ ಚುನಾವಣೆ ನಡೆದರೆ ಜೆಡಿಎಸ್...

ಚಿಕ್ಕಬಳ್ಳಾಪುರ: ಎಲ್ಲರ ಮುಂದೆ ಜಿಲ್ಲಾ ಮಟ್ಟದ ಉತ್ತಮ ಶಿಕ್ಷಕ ಪ್ರಶಸ್ತಿ ಸ್ವೀಕರಿಸಲು ಉತ್ಸಾಹದಿಂದ ಜಿಲ್ಲೆಯ ವಿವಿಧ

ಚಿಕ್ಕಬಳ್ಳಾಪುರ: ಕೋಲಾರ, ಚಿಕ್ಕಬಳ್ಳಾಪುರ ಹಾಲು ಒಕ್ಕೂಟ ಸದ್ದಿಲ್ಲದೇ ಪ್ರತಿ ಲೀಟರ್‌ ಹಾಲಿನ ದರದಲ್ಲಿ 3 ರೂ. ಕಡಿತ ಮಾಡಿರುವುದು ಇದೀಗ ಹಾಲು ಉತ್ಪಾದಕರ ಆಕ್ರೋಶಕ್ಕೆ ಕಾರಣವಾಗಿದೆ.

ಚಿಕ್ಕಬಳ್ಳಾಪುರ: ಜಿಲ್ಲೆಯ ಉಸ್ತುವಾರಿ ಸಚಿವರೆಂದು ಬಿಂಬಿತವಾಗುತ್ತಿರುವ ಗೌರಿಬಿದನೂರು ವಿಧಾನಸಭಾ ಕ್ಷೇತ್ರದ ಶಾಸಕರು ಆಗಿರುವ ಕೃಷಿ ಸಚಿವ ಎನ್‌.ಎಚ್‌. ಶಿವಶಂಕರೆಡ್ಡಿ ಹಾಗೂ ಚಿಕ್ಕಬಳ್ಳಾಪುರ...

ಚಿಂತಾಮಣಿ: ಅವಿಭಜಿತ ಕೋಲಾರ ಮತ್ತು ಚಿಕ್ಕಬಳ್ಳಾಪುರ ಜಿಲ್ಲೆಗಳಲ್ಲಿ ಮಾವು ಬೆಳೆಗಾರರು ಹೆಚ್ಚಿದ್ದಾರೆ. ಈ ಬಾರಿ ಮಾವು ಬೆಳೆಗೆ ಸೂಕ್ತ ಬೆಲೆ ದೊರೆಯದೆ, ತಾಲೂಕಿನ ಬೆಳೆಗಾರರು...

ಚಿಕ್ಕಬಳ್ಳಾಪುರ: ರಾಜ್ಯ ರಾಜಕೀಯ ವಲಯದಲ್ಲಿ ತೀವ್ರ ಕುತೂಹಲ ಮೂಡಿಸಿರುವ ಮೈತ್ರಿ ಸರ್ಕಾರದ ಎರಡನೇ ಹಂತದ ಸಚಿವ ಸಂಪುಟ ವಿಸ್ತರಣೆಗೆ ದಿನಗಣನೆ ಶುರು ವಾಗಿದೆ.

ಚಿಕ್ಕಬಳ್ಳಾಪುರ: ಜಿಲ್ಲೆಯ ಗೌರಿಬಿದನೂರು ಕ್ಷೇತ್ರದಲ್ಲಿ ಸತತ 25 ವರ್ಷಗಳಿಂದ ಸೋಲಿಲ್ಲದ ಸರದಾರನಂತೆ ಚುನಾವಣೆಯಲ್ಲಿ ಐದು ಬಾರಿ ಗೆಲುವು ಸಾಧಿಸುವ ಮೂಲಕ ಕಾಂಗ್ರೆಸ್‌ ಕೋಟೆ ಯನ್ನು ಭದ್ರಪಡಿಸಿದ...

ಚಿಕ್ಕಬಳ್ಳಾಪುರ: ರಾಜ್ಯದಲ್ಲೇ ಚಿಕ್ಕಬಳ್ಳಾಪುರ ನಗರವನ್ನು ಮಾದರಿ ನಗರವಾಗಿ ಬೆಳೆಸುವ ಗುರಿ ಹೊಂದಿದ್ದೇನೆ. ಯುವಕರಿಗೆ ಉದ್ಯೋಗ ಕೊಡಿಸುವ ಸಂಕಲ್ಪ ತೊಟ್ಟಿದ್ದೇನೆ ಎಂದು ಕಾಂಗ್ರೆಸ್‌ ಅಭ್ಯರ್ಥಿ...

ಚಿಕ್ಕಬಳ್ಳಾಪುರ: ನನ್ನದು ಕಣ್ಣಿಗೆ ಕಾಣುವ ಅಭಿವೃದ್ಧಿ. ನನ್ನ ರಾಜಕೀಯ ಏಳ್ಗೆ ಹಾಗೂ ಜನ ಸೇವೆಯನ್ನು ಸಹಿಸದೇ ವಿಪಕ್ಷಗಳು ವಿನಾಕಾರಣ ನನ್ನ ವಿರುದ್ಧ ಅಪಪ್ರಚಾರದಲ್ಲಿ ತೊಡಗಿವೆ.

ಚಿಕ್ಕಬಳ್ಳಾಪುರ: ಕೇಂದ್ರ ಸರ್ಕಾರ ಕೈಗೊಂಡಿರುವ ನೋಟು ಅಮಾನ್ಯ ಹಾಗೂ ಜಿಎಸ್‌ಟಿ ತೆರಿಗೆ ಪದ್ಧತಿಯನ್ನು ಕೂಡಲೇ ವಾಪಸ್‌ ಪಡೆಯಬೇಕೆಂದು ಆಗ್ರಹಿಸಿ ಬುಧವಾರ ಜಿಲ್ಲಾ ಕೇಂದ್ರದಲ್ಲಿ ಕಾಂಗ್ರೆಸ್‌...

ಚಿಕ್ಕಬಳ್ಳಾಪುರ: ದೇಶದಲ್ಲಿನ 125 ಕೋಟಿ ಜನ ಭಾರತೀಯರಾಗಿ ಬದುಕುಬೇಕು. ಸಮಾಜದಲ್ಲಿ ಸರ್ವರಿಗೂ ಸಮಾನ ಅವಕಾಶ ಸಿಗಬೇಕೆಂಬ ಸಂವಿಧಾನ ಬದ್ಧªವಾದ ಕಾನೂನು ಹಾಗೂ ಅವಕಾಶಗಳ ನಡುವೆಯೂ ದೇಶದಲ್ಲಿ...

ಚಿಕ್ಕಬಳ್ಳಾಪುರ: ನೂರಾರು ವರ್ಷ ಆಳ್ವಿಕೆ ಮಾಡಿ ದೇಶದ ಸಂಪತ್ತುನ್ನು ಲೂಟಿ ಮಾಡಿದ ಬ್ರಿಟಿಷ್‌ರಿಗೂ ಹಾಗೂ ಬಿಜೆಪಿಗೆ
ಯಾವುದೇ ವ್ಯತ್ಯಾಸವಿಲ್ಲ ಎಂದು ಶಾಸಕ ಡಾ.ಕೆ.ಸುಧಾಕರ್‌ ಟಿಪ್ಪು...

ಚಿಕ್ಕಬಳ್ಳಾಪುರ: ಕೋಚಿಮುಲ್‌ ನಿರ್ದೇಶಕರಾಗಿ ಕೆ.ವಿ.ನಾಗರಾಜ್‌ ಡೇರಿಗಳ ಮೂಲಕನಡೆಸಿರುವ ಕಾರ್ಮಕಾಂಡ ತಮಗೂ ಗೊತ್ತಿದೆ. ನಾವು ಕ್ಷೇತ್ರದಲ್ಲಿ ಯಾವುದೇ ಕಾಮಗಾರಿ ಗುತ್ತಿಗೆ ಪಡೆದಿಲ್ಲ....

Back to Top