drought

 • ಬರ: ಕೇಂದ್ರದಿಂದ ಹೆಚ್ಚುವರಿ ನೆರವು ಕೇಳಿದ ಶಿವಸೇನೆ

  ಮುಂಬಯಿ: ಮಹಾರಾಷ್ಟ್ರವು ತೀವ್ರ ಬರಗಾಲವನ್ನು ಎದುರಿಸುತ್ತಿರುವ ಹಿನ್ನೆಲೆಯಲ್ಲಿ ಶಿವಸೇನೆಯು ಬಿಜೆಪಿ ಆಡಳಿತದ ಕೇಂದ್ರ ಸರಕಾರಕ್ಕೆ ಹೆಚ್ಚುವರಿ ಹಣಕಾಸು ನೆರವು ಒದಗಿಸಲು ಮನವಿ ಮಾಡಿದೆ. ರಾಜ್ಯದ ಸುಮಾರು 9000 ಹಳ್ಳಿಗಳಿಗೆ ಇನ್ನೂ ಆರ್ಥಿಕ ನೆರವು ದೊರೆತಿಲ್ಲ. ಬರಪೀಡಿತ ಪ್ರದೇಶಗಳ ಪರಿಸ್ಥಿತಿಯನ್ನು…

 • ಭಾಗ್ಯವಂತಿ ಕ್ಷೇತ್ರದಲ್ಲಿ ಜಲ’ಕ್ಷಾಮ’

  ಅಫಜಲಪುರ: ಭೀಕರ ಬರದಿಂದ ತಾಲೂಕಿನ ಜೀವನದಿ ಭೀಮಾ ನದಿ ಬತ್ತಿರುವುದರಿಂದ ನದಿ ದಡದಲ್ಲಿರುವ ಪುಣ್ಯಕ್ಷೇತ್ರ ಘತ್ತರಗಿಯಲ್ಲೀಗ ಪುಣ್ಯಸ್ನಾನಕ್ಕಲ್ಲ, ಪೂಜೆಗೂ ನೀರಿಲ್ಲದ ಪರಿಸ್ಥಿತಿ ನಿರ್ಮಾಣವಾಗಿದೆ. ಹೌದು. ಸದಾ ಭಕ್ತರಿಂದ ಪ್ರತಿ ಅಮಾವಾಸ್ಯೆ ಮತ್ತು ಶುಕ್ರವಾರ ತುಂಬಿರುತ್ತಿದ್ದ ಘತ್ತರಗಿಯಲ್ಲೀಗ ಭಕ್ತರ ಸಂಖ್ಯೆ…

 • ಬರದಲ್ಲಿ ಮರೆಯಾದ ಮಳೆಗಾಲ ಸಿದ್ಧತೆ

  ಹಾವೇರಿ: ಬರದ ಬವಣೆ ತೀವ್ರವಾಗಿರುವ ಹಿನ್ನೆಲೆಯಲ್ಲಿ ಜಿಲ್ಲೆಯಲ್ಲಿ ಮಳೆಗಾಲದ ಸಿದ್ಧತೆ ಬಗ್ಗೆ ಅಧಿಕಾರಿಗಳು ಇನ್ನೂ ಯಾವುದೇ ಯೋಚನೆ, ಸಿದ್ಧತೆಯ ಯೋಜನೆ ಹಾಕಿಕೊಂಡಿಲ್ಲ. ಹೀಗಾಗಿ ಈ ಬಾರಿ ಅಧಿಕಾರಿಗಳು ಮೇ ತಿಂಗಳನ್ನು ಸಂಪೂರ್ಣವಾಗಿ ಬರ ನಿರ್ವಹಣೆಗಾಗಿಯೇ ಮೀಸಲಿಟ್ಟಂತಾಗಿದೆ. ಸಾಮಾನ್ಯವಾಗಿ ಮೇ…

 • ಬರಗಾಲದಲ್ಲಿ ಕಾವೇರಿ ನಿರ್ವಹಣಾ ಪ್ರಾಧಿಕಾರ ಬರೆ

  ಮಂಡ್ಯ: ಮತ್ತೆ ಕಾವೇರಿ ಕಣಿವೆ ಪ್ರದೇಶದಲ್ಲಿ ಕಾವೇರಿ ವಿವಾದದ ಕಾರ್ಮೋಡ ಆವರಿಸಿವೆ. ಇದಕ್ಕೆ ಮುನ್ನುಡಿ ಬರೆದಂತೆಮಂಗಳವಾರ ನವದೆಹಲಿಯಲ್ಲಿ ನಡೆದ ಕಾವೇರಿ ನೀರು ನಿರ್ವಹಣಾ ಪ್ರಾಧಿಕಾರ ತಮಿಳು ನಾಡಿಗೆ ನೀರು ಹರಿಸುವಂತೆ ಸೂಚನೆ ನೀಡಿದೆ. ಇದು ಬರಗಾಲದಲ್ಲಿ ಜಲಾನಯನ ಪ್ರದೇಶದ ರೈತರ…

 • ನಿರಂತರ ಬರದಿಂದ ತೆಂಗಿನ ಬೆಳೆಗೆ ಆಪತ್ತು

  ತಿಪಟೂರು: ಕಲ್ಪತರು ನಾಡು, ಕೊಬ್ಬರಿ ನಗರ ಎಂದೇ ಪ್ರಸಿದ್ಧಿಯಾಗಿರುವ ತಿಪಟೂರು ತಾಲೂಕಿನಲ್ಲಿ ಕಳೆದ ಹತ್ತಾರು ವರ್ಷಗಳಿಂದ ಮಳೆ ಇಳಿಮುಖವಾಗಿದೆ. ಇದರಿಂದ ನಿರಂತರ ಬರ ಪೀಡಿತ ನಾಡು ಎಂಬ ಹಣೆಪಟ್ಟಿ ಕಟ್ಟಿಕೊಂಡಿದೆ. ಈಗ ಬರದ ನಾಡಾಗಿಯೇ ಪರಿವರ್ತನೆಯಾಗಿದ್ದು, ಹತ್ತು ಹಲವು…

 • ಕರಾವಳಿಯಲ್ಲೇ ಮಳೆ ಕೊರತೆ

  ದಕ್ಷಿಣ ಕನ್ನಡ-ಉಡುಪಿ ಜಿಲ್ಲೆಗಳಲ್ಲಿ ವರ್ಷದಿಂದ ವರ್ಷಕ್ಕೆ ನೀರಿನ ಕೊರತೆ ಭೀಕರ ಸಮಸ್ಯೆಯ ರೂಪ ತಳೆಯುತ್ತಿರುವುದಂತೂ ಸತ್ಯ. ಈ ಹಿನ್ನೆಲೆಯಲ್ಲಿ ಯಾಕೆ ಹೀಗಾಗುತ್ತಿದೆ? ಎಂದು ಪರಿಶೀಲಿಸುವ ಪ್ರಯತ್ನ ಉದಯವಾಣಿಯದ್ದು. ಸುಂದರ ನಾಳೆಗಳಿಗೆ ಜಿಲ್ಲೆಗಳನ್ನು ಜನಪ್ರತಿನಿಧಿಗಳನ್ನು, ಜನರನ್ನು ಸಜ್ಜುಗೊಳಿಸುವ ಸರಣಿ ಇಂದಿನಿಂದ….

 • ಕೊರಟಗೆರೆಯಲ್ಲಿ ಕಾಡುತ್ತಿದೆ ಬರದ ಛಾಯೆ

  ಕೊರಟಗೆರೆ: ತುಮಕೂರು ಜಿಲ್ಲೆಯಲ್ಲಿ ಬರದ ತಾಲೂಕುಗಳ ಪಟ್ಟಿಯಲ್ಲಿರುವ ಕೊರಟಗೆರೆ ತಾಲೂಕು ಕುಡಿಯುವ ನೀರಿನ ಮೂಲ ಶೇ.99ರಷ್ಟು ಭಾಗ ಕೊಳವೆ ಬಾವಿಗಳನ್ನೇ ನಂಬಿ ಕೊಂಡಿದೆ. ಮಳೆಯು ಕೈಕೊಟ್ಟ ಹಿನ್ನೆಲೆ ಯಲ್ಲಿ ಕೆರೆ,ಕುಂಟೆಗಳು ಬರಿ ದಾಗಿದೆ. ಕೊಳವೆ ಬಾವಿಗಳ ನೀರಿನ ಮಟ್ಟ…

 • ಕೊಡ ನೀರಿಗೂ ಪರದಾಟ

  ಯಲ್ಲಾಪುರ: ಬೇಸಿಗೆಯ ತೀವೃತೆ ಹೆಚ್ಚಿದ್ದು, ತಾಲೂಕಿನ ಗ್ರಾಮೀಣ ಭಾಗಗಳಲ್ಲಿಯೂ ಕುಡಿಯುವ ನೀರು ಸೇರಿದಂತೆ ಅಡಕೆ, ಬಾಳೆ ತೋಟಗಳು ನೀರಿಲ್ಲದೇ ಒಣಗಿ ರೈತರಲ್ಲಿ ಆತಂಕ ಮೂಡಿಸಿದೆ. ತೆರೆದ ಬಾವಿ ಕೆರೆಗಳಲ್ಲಿ ನೀರು ಆರಿದ್ದು, ಒಂದು ಕೊಡ ನೀರು ಎತ್ತಲು ಪರದಾಡುವಂತಾಗಿದೆ….

 • ಜೂ.15ರ ನಂತರ ಮೋಡ ಬಿತ್ತನೆ

  ಚಿಕ್ಕಬಳ್ಳಾಪುರ: ರಾಜ್ಯದಲ್ಲಿ ಪ್ರಸ್ತುತ ಶೇ.45 ರಷ್ಟು ಮಳೆ ಕೊರತೆ ಉಂಟಾಗಿ ಭೀಕರ ಬರಗಾಲ ಉಂಟಾಗಿರುವ ಪರಿಣಾಮ ಗ್ರಾಮೀಣ ಪ್ರದೇಶದಲ್ಲಿ ಕುಡಿಯುವ ನೀರಿನ ಪರಿಸ್ಥಿತಿ ಸಮಸ್ಯೆಯಿದ್ದು, ಜೂ.15 ರ ನಂತರ ರಾಜ್ಯದಲ್ಲಿ ಮೋಡ ಬಿತ್ತನೆ ಕಾರ್ಯ ನಡೆಯಲಿದೆ ಎಂದು ಕೃಷಿ…

 • ಜಿಲ್ಲೆಯಲ್ಲಿ ನೀರಿಲ್ಲದೇ ಕೆರೆ, ಕಟ್ಟೆಗಳು ಖಾಲಿ

  ತುಮಕೂರು: ಸದಾ ಬರಗಾಲದ ಜಿಲ್ಲೆಯೆಂದೇ ಹೆಸರಾಗುತ್ತಿರುವ ತುಮಕೂರು ಜಿಲ್ಲೆಯಲ್ಲಿ ದಿನೇ ದಿನೆ ಭೂಮಿಯಲ್ಲಿನ ಅಂತರ್ಜಲ ಬತ್ತಿಹೋಗುತ್ತಿದೆ. ಸಾವಿರಾರು ಅಡಿವರೆಗೆ ಭೂಮಿ ಕೊರೆದರೂ ನೀರಿ ಲ್ಲದೇ ಬರೀ ಧೂಳೇ ಬರುತ್ತಿದೆ. ಈ ಭಾಗದಲ್ಲಿ ತಾಪಮಾನ ಏರಿಕೆಯಾಗುತ್ತಿದೆ. ಈ ಬೇಸಿಗೆ ಯಲ್ಲಿ…

 • ಬತ್ತಿದ ಜಲಾಶಯ: ಹಿಂದೇಟು ಹಾಕುತ್ತಿರುವ ಪ್ರವಾಸಿಗರು

  ಕಾಸರಗೋಡು: ಬೇಸಗೆಯ ಬೇಗೆಯಿಂದಾಗಿ ಕಾಸರಗೋಡು ಜಿಲ್ಲೆಯ ಜಲಮೂಲಗಳು ಸಂಪೂರ್ಣವಾಗಿ ಬತ್ತಿಹೋಗಿದ್ದು, ಇದು ಪ್ರವಾಸಿಗರ ಮೇಲೂ ವ್ಯತಿರಿಕ್ತ ಪರಿಣಾಮ ಬೀರಿದೆ. ಜಿಲ್ಲೆಯ ಪ್ರವಾಸೋದ್ಯಮ ವಲಯಕ್ಕೆ ನೀರಿನ ಸಮಸ್ಯೆ ಆವರಿಸಿದೆ. ಅದರಲ್ಲೂ ಹಿನ್ನೀರು ಸಹಿತ ಇನ್ನಿತರ ಜಲಾಶಯವಿರುವ ಪ್ರೇಕ್ಷಣೀಯ ಸ್ಥಳಗಳಲ್ಲಿ ನೀರಿಲ್ಲದೆ…

 • ಬರ: ಜಾನುವಾರುಗಳಿಗೆ ಮೇವು ಪೂರೈಕೆಗೆ ಕ್ರಮ

  ಬೆಂಗಳೂರು: ಬರ ಪರಿಸ್ಥಿತಿಯ ಹಿನ್ನೆಲೆಯಲ್ಲಿ ಜಾನುವಾರುಗಳಿಗೆ ಅಗತ್ಯ ಪ್ರಮಾಣದಲ್ಲಿ ಮೇವು ಪೂರೈಸಲು ಕ್ರಮಗಳನ್ನು ಕೈಗೊಳ್ಳಲಾಗಿದ್ದು, ರಾಜ್ಯದಲ್ಲಿ ಒಟ್ಟು 21 ತಾತ್ಕಾಲಿಕ ಗೋಶಾಲೆಗಳನ್ನು ತೆರೆಯಲಾಗಿದೆ. ಅಲ್ಲಿ 897.34 ಟನ್‌ ಮೇವು ದಾಸ್ತಾನು ಮಾಡಲಾಗಿದ್ದು, 14,816 ಜಾನುವಾರುಗಳಿಗೆ ಅಶ್ರಯ ನೀಡಲಾಗಿದೆ ಎಂದು…

 • ಬರಗಾಲದಲ್ಲೂ ಜಾನುವಾರು ಖರೀದಿ ಜೋರು

  ಕುಷ್ಟಗಿ: ಪ್ರಕೃತಿ ಮುನಿಸಿನಿಂದ ಎದುರಾದ ಬರಗಾಲಕ್ಕೆ ತತ್ತರಿಸಿರುವ ರೈತರು ಜಾನುವಾರುಗಳನ್ನು ಸಾಕಲಾಗದೇ ಮಾರಾಟ ಮಾಡುತ್ತಿದ್ದಾರೆ. ಇನ್ನೊಂದೆಡೆ ಬರಗಾಲದಲ್ಲೂ ಜಾನುವಾರುಗಳನ್ನು ರೈತರು ಉತ್ಸಾಹದಿಂದ ಖರೀದಿಸುತ್ತಿದ್ದ ದೃಶ್ಯ ಪಟ್ಟಣದಲ್ಲಿ ನಡೆದ ಜಾನುವಾರು ಸಂತೆಯಲ್ಲಿ ಕಂಡುಬಂತು. ಕುಷ್ಟಗಿ ಪಟ್ಟಣದಲ್ಲಿ ನಡೆದ ವಾರದ ಜಾನುವಾರು…

 • ಕೃಷ್ಣಾ ನದಿ ತೀರದಹಳ್ಳಿಗಳಿಗೆ ನೀರಿನ ಬರ

  ಚಿಕ್ಕೋಡಿ: ನೆತ್ತಿ ಸುಡುವ ಬಿಸಿಲು ಒಂದೆಡೆಯಾದರೆ, ಕೃಷ್ಣಾ ನದಿ ತೀರದಲ್ಲಿರುವ ಚಿಕ್ಕೋಡಿ, ರಾಯಬಾಗ ಮತ್ತು ಅಥಣಿ ತಾಲೂಕಿನ ಹಳ್ಳಿಗಳು ಕುಡಿಯುವ ನೀರಿನ ಭೀಕರ ಪರಿಸ್ಥಿತಿ ಎದುರಿಸುತ್ತಿವೆ. ಕಳೆದೊಂದು ತಿಂಗಳಿಂದ ಈ ಭಾಗದಲ್ಲಿ 40ರಿಂದ 41 ಡಿಗ್ರಿ ಸೆಲ್ಸಿಯಸ್‌ ತಾಪಮಾನ…

 • ಕುಡಿಯುವ ನೀರಿನ ಸಮಸ್ಯೆ ನಿವಾರಣೆಗೆ ಕ್ರಮ: ಶಾಸಕ ಸವದಿ

  ಬನಹಟ್ಟಿ: ಅವಳಿ ಪಟ್ಟಣ ಹಾಗೂ ಸುತ್ತಲಿನ ಗ್ರಾಮಗಳಲ್ಲಿ ನೀರಿನ ಸಮಸ್ಯೆ ನೀಗಿಸುವಲ್ಲಿ ಶತಾಯ-ಗತಾಯ ಪ್ರಯತ್ನ ಮಾಡಲಾಗುತ್ತಿದೆ. ನೀರು ಒದಗಿಸುವಲ್ಲಿ ಪ್ರಾಮಾಣಿಕ ಪ್ರಯತ್ನ ಮಾಡುತ್ತಿರುವುದಾಗಿ ತೇರದಾಳ ಶಾಸಕ ಸಿದ್ದು ಸವದಿ ಹೇಳಿದರು. ಬನಹಟ್ಟಿಯಾದ್ಯಂತ ಕೆಲ ವಾರ್ಡ್‌ ಗಳಲ್ಲಿನ ನೀರಿನ ಸಮಸ್ಯೆ…

 • ಪಂಪಾವನಕ್ಕೂ ಎದುರಾಗಿದೆ ಬರ

  ಕೊಪ್ಪಳ: ತುಂಗಭದ್ರಾ ದಡದಲ್ಲಿಯೇ ಇರುವ ಪ್ರಸಿದ್ಧ ಪ್ರವಾಸಿ ತಾಣ ಪಂಪಾವನಕ್ಕೆ ಈ ಬಾರಿ ನೀರಿನ ಅಭಾವ ತಲೆದೋರಿದ್ದರೆ, ಸಮೀಪದ ರುದ್ರಾಪುರ ಬಳಿ ನಿರ್ಮಿಸಿದ ಸಾಲು ಮರದ ತಿಮ್ಮಕ್ಕನ ಉದ್ಯಾನವನಕ್ಕೂ ನೀರಿನ ಅಭಾವ ಉಂಟಾಗಿದೆ. ಜಿಲ್ಲೆಯಲ್ಲಿ ಸತತ ಬರದಿಂದ ಜನತೆ…

 • ನೀರು, ಮೇವಿಲ್ಲದೇ ಜಾನುವಾರುಗಳಿಗೆ ಸಂಕಷ್ಟ

  ತುಮಕೂರು: ಬಹುತೇಕ ಬಯಲು ಸೀಮೆ ಪ್ರದೇಶ ವಾಗಿರುವ ಕಲ್ಪತರು ನಾಡು ತುಮಕೂರು ಜಿಲ್ಲೆಯಲ್ಲಿ ಬರದ ಸಿಡಿಲು ಜಾನುವಾರುಗಳ ಮೇಲೆ ತೀವ್ರವಾಗಿ ಪರಿಣಾಮ ಬೀರಿದೆ. ದನ, ಕರುಗಳನ್ನು ಸಾಕಲು ರೈತರು ಪಡಬಾರದ ಪಾಟಲು ಬೀಳುತ್ತಿದ್ದಾರೆ. ಎಲ್ಲಿ ಹೋದರೂ ಮೇವಿಲ್ಲ, ನೀರಿಲ್ಲ….

 • ಸಸ್ಯಾಭಿವೃದ್ಧಿ ಕ್ಷೇತ್ರಕ್ಕೂ ನೀರಿಲ್ಲ

  ಕುಷ್ಟಗಿ: ಭೀಕರ ಬರಗಾಲದಿಂದಾಗಿ ಅಂತರ್ಜಲ ಕುಸಿತಗೊಂಡ ಪರಿಣಾಮ ತಾಲೂಕಿನ ನೀರಲೂಟಿಯ ಸಸ್ಯಾಭಿವೃದ್ಧಿ ಕ್ಷೇತ್ರ ಹಾಗೂ ವಿವಿಧ ಜಾತಿಯ ಮುನ್ನೂರಕ್ಕೂ ಹೆಚ್ಚು ಮಾವಿನ ಗಿಡಗಳಿರುವ ತೋಟಗಾರಿಕಾ ಫಾರ್ಮ್ನ್ನು ಉಳಿಸಿಕೊಳ್ಳುವುದು ತೋಟಗಾರಿಕೆ ಇಲಾಖೆಗೆ ಸವಾಲಾಗಿದೆ. ನೀರಲೂಟಿ ವ್ಯಾಪ್ತಿಯ ತೋಟಗಾರಿಕೆಯ ಇಲಾಖೆಯ 40…

 • ರಾಜ್ಯದಲ್ಲಿ ಕೈಕೊಟ್ಟ ಪೂರ್ವ ಮುಂಗಾರು

  ಮಂಗಳೂರು: ಸಾಮಾನ್ಯವಾಗಿ ಮಾರ್ಚ್‌ ತಿಂಗಳಿನಿಂದ ಮೇ ಅಂತ್ಯದವರೆಗೆ ರಾಜ್ಯದಲ್ಲಿ ಸುರಿಯುವ ಪೂರ್ವ ಮುಂಗಾರು ಮಳೆ, ಪ್ರಸಕ್ತ ವರ್ಷ ತೀರಾ ಕಡಿಮೆಯಾಗಿದೆ. ರಾಜ್ಯದ 28 ಜಿಲ್ಲೆಗಳಲ್ಲಿ ವಾಡಿಕೆಗಿಂತ ಕಡಿಮೆ ಮಳೆಯಾಗಿದ್ದು, ಶೇ.44ರಷ್ಟು ಕೊರತೆಯಾಗಿದೆ. ಇದರಿಂದಾಗಿ ಬರದ ತೀವ್ರತೆ ಮತ್ತಷ್ಟು ಹೆಚ್ಚಿದೆ….

 • ಬರಗಾಲ ನಿರಂತರ, ಜನ-ಜಾನುವಾರು ತತ್ತರ

  •ಎಚ್.ಕೆ. ನಟರಾಜ ಹಾವೇರಿ: ಸತತವಾಗಿ ಕಳೆದ ನಾಲ್ಕು ವರ್ಷಗಳಿಂದ ನಿರಂತರ ಬರಗಾಲ ಎದುರಿಸುತ್ತಿರುವ ಜಿಲ್ಲೆಯಲ್ಲಿ ಈ ಬಾರಿಯೂ ಕುಡಿಯುವ ನೀರಿನ ಸಮಸ್ಯೆ ತೀವ್ರಗೊಂಡಿದೆ. ಜಿಲ್ಲೆಯಲ್ಲಿ ಈ ವರೆಗೆ 205 ಕುಡಿಯುವ ನೀರಿನ ಸಮಸ್ಯಾತ್ಮಕ ಗ್ರಾಮಗಳನ್ನು ಗುರುತಿಸಲಾಗಿದೆ. ಬ್ಯಾಡಗಿ ತಾಲೂಕಿನ…

ಹೊಸ ಸೇರ್ಪಡೆ