drought

 • ಬರಗಾಲ: ಸದ್ಯಕ್ಕಿಲ್ಲ ಮೇವಿನ ಸಮಸ್ಯೆ

  ರಾಮನಗರ: ಜಿಲ್ಲೆಯ ಕನಕಪುರ, ರಾಮನಗರ ಮತ್ತು ಮಾಗಡಿ ತಾಲೂಕುಗಳು ಬರ ಪೀಡಿತ ಎಂದು ಸರ್ಕಾರ ಘೋಷಿಸಿದೆ. ಜಿಲ್ಲೆಯಲ್ಲಿ ಮಳೆ ಪ್ರಮಾಣ ವಾಡಿಕೆಗಿಂತ 22 ಮಿಮಿ ಮಳೆ ಕಡಿಮೆಯಾಗಿರುವುದರಿಂದ ಕೇವಲ ಶೇ 0.75ರಷ್ಟು ಮಾತ್ರ ಬಿತ್ತನೆಯಾಗಿದೆ. 10 ವಾರಗಳಿಗಾಗುವಷ್ಟು ಒಣ…

 • ಬರ ನಿರ್ವಹಣೆಯಲ್ಲಿ ಹಿಂದೆ ಬೀಳಬೇಡಿ :ಡಿಸಿ,ಸಿಇಓಗಳಿಗೆ ಸಿಎಂ ಎಚ್‌ಡಿಕೆ

  ಬೆಂಗಳೂರು: ರಾಜ್ಯದಲ್ಲಿ ಬರಗಾಲ ಕಾಣಿಸಿಕೊಂಡಿದ್ದು ಅಧಿಕಾರಿಗಳು ಪರಿಸ್ಥಿತಿ ನಿರ್ವಹಣೆ ಯಲ್ಲಿ ಹಿಂದೆ ಬೀಳಬಾರದು. ಸರ್ಕಾರದ ಬಳಿ ಹಣಕಾಸಿನ ಕೊರತೆ ಇಲ್ಲ ಎಂದು ಮುಖ್ಯಮಂತ್ರಿ ಎಚ್‌.ಡಿ.ಕುಮಾರಸ್ವಾಮಿ  ಬುಧವಾರ ಹೇಳಿದ್ದಾರೆ. ಜಿಲ್ಲಾಧಿಕಾರಿಗಳು ಮತ್ತು ಜಿಲ್ಲಾಪಂಚಾಯತ್‌ ಸಿಇಓಗಳೊಂದಿಗೆ ವಿಡಿಯೋ ಕಾನ್ಫರೆನ್ಸ್‌ ಮೂಲಕ ಬರ…

 • ಹಣ್ಣುಗಳ ರಾಜ ಮಾವು ಬಲು ದುಬಾರಿ

  ಲಕ್ಷ್ಮೇಶ್ವರ: ಮಾರುಕಟ್ಟೆಯಲ್ಲಿ ಹಣ್ಣುಗಳ ರಾಜ ಮಾವಿನ ಹಣ್ಣಿನ ಭರಾಟೆ ಜೋರಾಗಿದೆ. ಮಾರುಕಟ್ಟೆಗೆ ವಿವಿಧೆಡೆಯಿಂದ ಆಪೂಸ್‌, ಸಿಂಧೂರ, ಕಲ್ಮಿ, ತೋತಾಪುರಿ, ನೀಲಂ ವಿವಿಧ ತಳಿಗಳ ಹಣ್ಣುಗಳು ಲಗ್ಗೆ ಇಟ್ಟಿದ್ದು, ಹಣ್ಣುಗಳ ರಾಜ ಎಲ್ಲರ ಗಮನ ಸೆಳೆಯುತ್ತಿದ್ದಾನೆ. ಎಲ್ಲರ ಬೇಡಿಕೆಯ ಆಪೂಸ್‌…

 • ತರಕಾರಿ ಬೆಲೆ ಗಗನಕ್ಕೆ

  ಶಿರಹಟ್ಟಿ: ತಾಲೂಕಿನಲ್ಲಿ ಬರಗಾಲ ಮುಂದುವರೆದಿದ್ದು, ಬಿರು ಬೇಸಿಗೆಯಿಂದ ತಾಪಮಾನ ಹೆಚ್ಚಾಗುತ್ತಿದೆ. ದಿನದಿಂದ ದಿನಕ್ಕೆ ತರಕಾರಿ ಬೆಲೆಯೂ ಏರಿಕೆಯಾಗುತ್ತಿವೆ. ಗ್ರಾಹಕರಿಗೆ ಇದರ ಬಿಸಿ ತಟ್ಟಿದೆ. ತಾಲೂಕು ಬಹುತೇಕ ಕೃಷಿ ಚಟುವಟಿಕೆಯಿಂದ ಕೂಡಿದ್ದು, ಅದರಲ್ಲೂ ಹೆಚ್ಚು ಮಳೆಯಾಶ್ರಿತವಾಗಿದೆ. ಆದರೆ ಸರಕಾರದ ಯೋಜನೆಗಳಾದ…

 • ಜಾತಿ ಲೆಕ್ಕಾಚಾರದಿಂದ ಕಾಂಗ್ರೆಸ್‌ ಬಲ ವೃದ್ಧಿ

  ಬೆಳಗಾವಿ: ಒಂದು ಕಡೆ ಕೃಷ್ಣಾ ನದಿ ಹಾಗೂ ಸಮೃದ್ಧ ಕೃಷಿ ಭೂಮಿ.ಇನ್ನೊಂದು ಕಡೆ ಬರಗಾಲದ ಸ್ಥಿತಿ ಅನುಭವಿಸುತ್ತಿರುವ ಕುಡಚಿ ವಿಧಾನಸಭಾ ಕ್ಷೇತ್ರದಲ್ಲಿ ಈಗ ಲೋಕಸಭಾ ಚುನಾವಣೆಯ ಫಲಿತಾಂಶದ ಲೆಕ್ಕಾಚಾರ ಬಹಳ ಜೋರಾಗಿ ನಡೆದಿದೆ. ಇಂಥವರೇ ಗೆಲ್ಲುತ್ತಾರೆ ಎಂದು ಖಚಿತವಾಗಿ…

 • ರಾಜ್ಯಕ್ಕೆ ಬರದ ನೆರವು ಹೊಸ ಸರ್ಕಾರದಿಂದ

  ನವದೆಹಲಿ: ಬರದಿಂದ ನಲುಗುತ್ತಿರುವ ಕರ್ನಾಟಕಕ್ಕೆ ಕೇಂದ್ರದಲ್ಲಿ ಹೊಸ ಸರ್ಕಾರ ಆಡಳಿತಕ್ಕೆ ಬರುವವರೆಗೂ ಯಾವುದೇ ರೀತಿಯ ಪರಿಹಾರದ ಪ್ಯಾಕೇಜ್‌ ಸಿಗುವುದು ಅನುಮಾನ ಎಂದು ಹೇಳಲಾಗಿದ್ದು, ಇದು ರಾಜ್ಯದ ಜನರಿಗೆ ಗಾಯದ ಮೇಲೆ ಬರೆ ಎಳೆದಂತಾಗಿದೆ. ರಾಜ್ಯ ಸರ್ಕಾರ 2,064 ಕೋಟಿ…

 • ಕೈಕೊಟ್ಟ ಭರಣಿ-ಅಶ್ವಿ‌ನಿ: ಆತಂಕದ ಛಾಯೆ

  ಕೊಪ್ಪಳ: ಸತತ ಬರಗಾಲಕ್ಕೆ ಬೆಂದು ಹೋಗಿರುವ ಜಿಲ್ಲೆಯ ಅನ್ನದಾತ ತುತ್ತಿನ್ನ ಚೀಲ ತುಂಬಿಸಿಕೊಳ್ಳಲು ಗೂರದ ಊರಿಗೆ ಗುಳೆ ಹೋಗುತ್ತಿದ್ದಾನೆ. ಪ್ರಸಕ್ತ ವರ್ಷವೂ ವರುಣ ದೇವನನ್ನು ನಂಬಿ ಕೃಷಿ ಚಟುವಟಿಕೆಗೆ ಅಣಿಯಾಗುತ್ತಿದ್ದಾನೆ. ಆದರೆ ರೈತರ ಲೆಕ್ಕಾಚಾರದ ಪ್ರಕಾರ ಈಗಾಗಲೇ ಮೂರು…

 • 14ರೊಳಗೆ ಬರ ನಿರ್ವಹಣೆ ಮಾಹಿತಿ ಸಂಗ್ರಹಿಸಿ

  ಬೆಂಗಳೂರು: ರಾಜ್ಯದಲ್ಲಿನ ಬರ ನಿರ್ವಹಣೆ ಕುರಿತು ಮೇ 14ರೊಳಗೆ ಎಲ್ಲಾ ಜಿಲ್ಲಾ ಉಸ್ತುವಾರಿ ಸಚಿವರು ಹಾಗೂ ಕಾರ್ಯದರ್ಶಿಗಳು ವಾಸ್ತವಾಂಶದ ಮಾಹಿತಿಯೊಂದಿಗೆ ವರದಿ ಸಿದ್ಧಪಡಿಸಲು ಮುಖ್ಯಮಂತ್ರಿ ಎಚ್‌.ಡಿ.ಕುಮಾರಸ್ವಾಮಿ ಸೂಚನೆ ನೀಡಿದ್ದಾರೆ. ಮೇ 15ರಂದು ಮುಖ್ಯಮಂತ್ರಿ ಎಚ್‌.ಡಿ.ಕುಮಾರಸ್ವಾಮಿ ಅವರು ಜಿಲ್ಲಾಧಿಕಾರಿಗಳು ಹಾಗೂ…

 • ಬರಗಾಲದಲ್ಲೂ ಕ್ಷೀರಕ್ರಾಂತಿ

  ಕುಷ್ಟಗಿ: ಹೈನುಗಾರಿಕೆ ಬರಗಾಲದಲ್ಲೂ ರೈತರ ಕೈ ಹಿಡಿದಿದ್ದು, ಕುಷ್ಟಗಿ-ಯಲಬುರ್ಗಾ ತಾಲೂಕುಗಳ ಹಾಲು ಉತ್ಪಾದಕರ ಸಹಕಾರಿ ಸಂಘಗಳು ಗ್ರಾಮೀಣ ಭಾಗದ ರೈತರಿಗೆ ಲಾಭದಾಯಕ ಹೈನುಗಾರಿಕೆಯ ಹಾದಿ ತೋರಿಸಿದೆ. ರೈತರು ಬರವನ್ನು ಮೆಟ್ಟಿ ನಿಂತಿದ್ದು, ಕ್ಷೀರಕ್ರಾಂತಿಗೆ ಮುನ್ನುಡಿಯಾಗಿದೆ. ರಾಯಚೂರು, ಬಳ್ಳಾರಿ ಮತ್ತು…

 • ಕೊಬ್ಬರಿ ಬೆಲೆ ಕುಸಿತದಿಂದ ರೈತರಿಗೆ ಹೊಡೆತ

  ತುಮಕೂರು: ತುಮಕೂರಿನ ಉತ್ಕೃಷ್ಟ ತೆಂಗಿಗೆ ದೇಶದೆಲ್ಲೆಡೆ ಬೇಡಿಕೆ ಇದೆ. ಹತ್ತು ಹಲವು ರೋಗಗಳಿಂದ ತೆಂಗು ಬೆಳೆ ಒಣಗಿ ಹೋಗುತ್ತಿರುವ ಸಂದರ್ಭದಲ್ಲೇ ಕೊಬ್ಬರಿ ಬೆಲೆ ಕುಸಿತದಿಂದ ರೈತ ಕಂಗಾಲಾಗಿದ್ದಾನೆ. ಜಿಲ್ಲೆಯ 10 ತಾಲೂಕುಗಳಲ್ಲೂ 10,64,754 ಹೆಕ್ಟೇರ್‌ ಒಟ್ಟು ಭೌಗೋಳಿಕ ವಿಸ್ತೀರ್ಣವಿದ್ದು…

 • ಆಲಮಟ್ಟಿ ಡ್ಯಾಂ ಭರಪೂರ; ಕುಡಿಯುವ ನೀರಿಗಿಲ್ಲ ಬರ

  ಬಾಗಲಕೋಟೆ: ದೇಶದ 2ನೇ ಅತಿದೊಡ್ಡ ಜಲಾಶಯ ಎಂದೇ ಕರೆಯುವ ಆಲಮಟ್ಟಿ ಜಲಾಶಯ ಆಶ್ರಯಿಸಿದ ಕುಡಿಯುವ ನೀರಿನ ಯೋಜನೆಗಳಿಗೆ ಈ ವರ್ಷ ಯಾವುದೇ ಸಮಸ್ಯೆ ಇಲ್ಲ. ನಿರ್ದಿಷ್ಟ ಯೋಜನೆಗಳಿಗೆ ಜಲಾಶಯದಲ್ಲಿ ನೀರು ಸಂಗ್ರಹ ಕಾಯ್ದಿರಿಸಿಕೊಂಡಿದ್ದು, ಅಗತ್ಯಕ್ಕೆ ತಕ್ಕಂತೆ ನೀರು ಕೊಡಲಾಗುತ್ತಿದೆ….

 • ಕೊಡ ನೀರಿಗೂ ನಿತ್ಯ ಪರದಾಟ

  ಸಂಬರಗಿ: ಗಡಿ ಭಾಗದಲ್ಲಿ ತೀವ್ರ ಬರಗಾಲ ಎದುರಾಗಿರುವದರಿಂದ ಅನಂತಪುರ ಗ್ರಾಮದಲ್ಲಿ ಜನರು ನಿತ್ಯ ನೀರಿಗಾಗಿ ಶುದ್ಧ ಘಟಕಗಳ ಮುಂದೆ ನಾ ಮುಂದೆ ತಾ ಮೂಂದೆ ಸಾಲು ಸಾಲು ಕೊಡಗಳನ್ನಿಟ್ಟು ನೀರು ಪಡೆದುಕೊಳ್ಳುವ ಸ್ಥಿತಿ ನಿರ್ಮಾಣವಾಗಿದೆ. ಇಲ್ಲಿರುವ ಸಮಸ್ಯೆ ಹೋಗಲಾಡಿಸಲು…

 • ಶಿಕ್ಷಕಿಯರ ತರಬೇತಿ ಕೇಂದ್ರಕ್ಕೆ ಬೀಗ; ಸರ್ಕಾರಿ ಆದೇಶ ಸರಿಯಲ್ಲ

  ಧಾರವಾಡ: ಶತಮಾನ ಪೂರೈಸಿದ ಶಿಕ್ಷಕಿಯರ ತರಬೇತಿ ಕೇಂದ್ರಕ್ಕೆ ಬೀಗ ಹಾಕುವಂತೆ ಸರ್ಕಾರ ಆದೇಶ ಹೊರಡಿಸಿರುವುದು ಸರಿಯಲ್ಲ ಎಂದು ವಿಧಾನ ಪರಿಷತ್‌ ಸದಸ್ಯ ಬಸವರಾಜ ಹೊರಟ್ಟಿ ಹೇಳಿದರು. ನಗರದ ಶಿಕ್ಷಕಿಯರ ತರಬೇತಿ ಕೇಂದ್ರಕ್ಕೆ ಶನಿವಾರ ಭೇಟಿ ನೀಡಿದ ಬಳಿಕ ಸುದ್ದಿಗಾರರೊಂದಿಗೆ…

 • ಜಲಕ್ಷಾಮ: ಜಿಲ್ಲೆಯಲ್ಲಿ ಗಗನಕ್ಕೇರಿದ ತರಕಾರಿ ಬೆಲೆ

  ಚಿಕ್ಕಬಳ್ಳಾಪುರ: ಜಿಲ್ಲೆಯಲ್ಲಿ ತೀವ್ರ ಮಳೆ ಕೊರತೆಯಿಂದ ಉಂಟಾಗಿರುವ ಜಲಕ್ಷಾಮ ಇದೀಗ ದಿನ ಬಳಕೆಯ ತರಕಾರಿ ಬೆಳೆಗಳ ಬೆಲೆ ಗಗನಕ್ಕೇರುವಂತೆ ಮಾಡಿದ್ದು, ಮಾರುಕಟ್ಟೆಯಲ್ಲಿ ತರಕಾರಿ ಬೆಲೆ ಗ್ರಾಹಕರ ಕೈ ಕಚ್ಚುತ್ತಿದೆ. ಕಳೆದೊಂದು ವಾರದಿಂದ ತರಕಾರಿ ಬೆಲೆ ಏರತೊಡಗಿದ್ದು, ಗ್ರಾಹಕರು ಕಂಗಾಲಾಗುವಂತೆ…

 • ಬರ, ಪ್ರಕೃತಿ ವಿಕೋಪ ಎದುರಿಸಲು ಸನ್ನದ್ಧರಾಗಿ

  ಅರಸೀಕೆರೆ: ತಾಲೂಕಿನಲ್ಲಿ ಬರ ಹಾಗೂ ಪ್ರಕೃತಿ ವಿಕೋಪದ ಪರಿಸ್ಥಿತಿಯನ್ನು ಎದುರಿಸಲು ಅಧಿಕಾರಿಗಳು ಸಮರೋಪಾದಿ ಸರ್ವ ಸನ್ನದ್ಧರಾಗಿರಬೇಕೆಂದು ತಹಶೀಲ್ದಾರ್‌ ಸಂತೋಷ್‌ ಕುಮಾರ್‌ ಸೂಚನೆ ನೀಡಿದರು. ನಗರದ ತಾಲೂಕು ಕಚೇರಿಯಲ್ಲಿ ತಾಲೂಕು ಮಟ್ಟದ ಅಧಿಕಾರಿಗಳ ಸಭೆ ನಡೆಸಿದ ಅವರು ಸತತ ಮಳೆ…

 • ಬರಪೀಡಿತ ತಾಲೂಕುಗಳಿಗೆ ಟ್ಯಾಂಕರ್‌ ನೀರು

  ಬೆಂಗಳೂರು: ಬರ ಪೀಡಿತ ತಾಲೂಕುಗಳು ಎಂದು ಘೋಷಿಸಿರುವ ಬೆಂಗಳೂರು ನಗರ ಜಿಲ್ಲೆ ವ್ಯಾಪ್ತಿಯ ಆನೇಕಲ್, ಬೆಂಗಳೂರು ಪೂರ್ವ, ದಕ್ಷಿಣ ಹಾಗೂ ಉತ್ತರ ತಾಲೂಕುಗಳಲ್ಲಿ 34 ಟ್ಯಾಂಕರ್‌ಗಳ ಮೂಲಕ ಕುಡಿಯುವ ನೀರು ಪೂರೈಕೆ ಮಾಡಲಾಗುತ್ತಿದೆ. ‘ತುರ್ತು ಕುಡಿಯುವ ನೀರಿನ ಯೋಜನೆ’…

 • ಹಳ್ಳಿಗಳಿಗೆ ಧರ್ಮಸ್ಥಳ ಯೋಜನೆ ನೀರು

  ಚಿಕ್ಕೋಡಿ: ಬರಪೀಡಿತ ಪ್ರದೇಶಗಳಲ್ಲಿ ತೀವ್ರ ಕುಡಿಯುವ ನೀರಿನ ಸಮಸ್ಯೆ ತಲೆದೋರಿದ ಹಿನ್ನೆಲೆಯಲ್ಲಿ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಹಳ್ಳಿಗಳಿಗೆ ಕುಡಿಯುವ ನೀರು ಪೂರೈಕೆ ಮಾಡಲು ಮುಂದೆ ಬಂದಿದೆ. ತಾಲೂಕಿನ ಕರೋಶಿ ಗ್ರಾಮದಿಂದ ಕುಡಿಯುವ ನೀರಿನ ಯೋಜನೆಗೆ ಸಂಸ್ಥೆಯ ಜಿಲ್ಲಾ ನಿರ್ದೇಶಕ…

 • ಹದಗೆಟ್ಟ ಜೋಳಶೆಟ್ಟಿಹಳ್ಳಿಗೆ ಸಂಪರ್ಕ ರಸ್ತೆ: ಸವಾರರು ಪರದಾಟ

  ಗುಡಿಬಂಡೆ: ಪ್ರಯಾಣಿಕರಿಗೆ ಪ್ರತಿ ನಿತ್ಯದ ಗೋಳು, ಆಸ್ಪತ್ರೆಗೆ ತೆರಳುವ ರೋಗಿಗಳ ಬಾಧೆ, ಶಾಲಾ ಮಕ್ಕಳಿಗೆ ಕೆಸರಾಟ, ದುಪ್ಪಟ್ಟು ಹಣ ನೀಡಿದರೂ ಬಾರದ ಆಟೋಗಳು, ಮಳೆ ಬಂದರೆ ಉಳುಮೆ ಮಾಡದೇ ಇಲ್ಲಿ ಪೈರು ನಾಟಿ ಮಾಡಬಹುದು. ಈ ಎಲ್ಲಾ ಪರಿಸ್ಥಿತಿ…

 • ಕೇಂದ್ರ ಆಯೋಗಕ್ಕೆ ಬಿಎಸ್‌ವೈ ಪತ್ರ

  ಬೆಂಗಳೂರು: ಕರ್ನಾಟಕದಲ್ಲಿ ಎರಡು ಹಂತದ ಚುನಾವಣೆ ಮುಗಿದ ನಂತರ ಮಾದರಿ ನೀತಿ ಸಂಹಿತೆ ಸಡಿಲಗೊಳಿಸಲಾಗಿದೆ ಎಂದು ಹೇಳಿಕೊಂಡು ರಾಜ್ಯ ಸರ್ಕಾರ ಕೆಲ ಯೋಜನೆಗೆ ಚಾಲನೆ ನೀಡಿದೆ. ಇದರಿಂದ ಚುನಾವಣಾ ನೀತಿ ಸಂಹಿತಿಯ ಸ್ಪಷ್ಟ ಉಲ್ಲಂಘನೆಯಾಗಿದೆ ಎಂದು ಆರೋಪಿಸಿ ಬಿಜೆಪಿ…

 • ಇಂದರಗಿ ಕೆರೆಗೆ ನಾಲಾ ಜೋಡಣಾ ಕಾರ್ಯ

  ಕೊಪ್ಪಳ: ಜಿಲ್ಲೆಯಲ್ಲಿ ಹೂಳೆತ್ತುವ ಕ್ರಾಂತಿ ಜೋರಾಗಿ ಸಾಗುತ್ತಿದೆ. ಗವಿಸಿದ್ದೇಶ್ವರ ಸ್ವಾಮೀಜಿಗಳ ಸಾರಥ್ಯದಲ್ಲಿ ಹಿರೇಹಳ್ಳ, ನಿಡಶೇಷಿ, ಕಲ್ಲಬಾವಿ ಸೇರಿದಂತೆ ಎಲ್ಲೆಡೆಯೂ ಜಲಕ್ರಾಂತಿ ಮೊಳಗುತ್ತಿದೆ. ಇದರೊಟ್ಟಿಗೆ ತಾಲೂಕಿನ ಇಂದರಿ ಗ್ರಾಮದಲ್ಲೂ ಕೆರೆಗೆ ನಾಲಾ ಜೋಡಣೆಯ ಕ್ರಾಂತಿಯೂ ಸದ್ದಿಲ್ಲದೇ ನಡೆಯುತ್ತಿದ್ದು ಗ್ರಾಮಸ್ಥರೇ ಮುಂದೆ…

ಹೊಸ ಸೇರ್ಪಡೆ