drying

  • ಬಣಗುಡುತ್ತಿರುವ ಸಿದ್ದಯ್ಯನಪುರದ ನಾಲ್ಕು ಕೆರೆಗಳು

    ಕೊಳ್ಳೇಗಾಲ: ಒಂದು ಗ್ರಾಮದಲ್ಲಿ ಒಂದು ಕೆರೆ ಇರುವುದೇ ಹೆಚ್ಚು ಆದರೆ ತಾಲೂಕಿನ ಸಿದ್ದಯ್ಯನಪುರದಲ್ಲಿ ಪುರಾತನ ಕಾಲದಿಂದಲೂ ನಾಲ್ಕು ಕೆರೆಗಳು ಇವೆ. ಆದರೆ ಕೆರೆಗಳು ಯಾವುದೇ ರೀತಿ ಅಭಿವೃದ್ಧಿಯಾಗದೆ ಬತ್ತಿಹೋಗಿ, ರೈತರಿಗೆ ಮತ್ತು ದನ-ಕರುಗಳಿಗೆ ನೀರು ಇಲ್ಲದೆ ಗಿಡಗಂಟಿಗಳು ಬೆಳೆದು…

  • ಬತ್ತಿ ಹೋಗಲಿದ್ದಾಳೆಯೇ ಜೀವನದಿ ಕಾವೇರಿ?

    ನವದೆಹಲಿ: ಕನ್ನಡನಾಡಿನ ಜೀವನದಿಯಾಗಿರುವ ಕಾವೇರಿ ಇನ್ನು ಕೆಲವೇ ವರ್ಷಗಳಲ್ಲಿ ಬತ್ತಿ ಹೋಗಲಿದೆಯೇ ಎಂಬ ಹೊಸ ಪ್ರಶ್ನೆಯೊಂದನ್ನು ಕೇಂದ್ರ ಜಲ ಆಯೋಗ (ಸಿಡಬ್ಲೂಸಿ) ತಯಾರಿಸಿರುವ ವರದಿಯೊಂದು ಹುಟ್ಟುಹಾಕಿದೆ. ಮುಂದೊಂದು ದಿನ ಬತ್ತಿ ಹೋಗುವ ಭಾರತದ ಕೆಲವು ನದಿಗಳನ್ನು ಈ ವರದಿಯಲ್ಲಿ…

  • ನೀರಿಲ್ಲದೆ ಭಣಗುಡುತ್ತಿದೆ ಕಾರಂಜಿ ಕೆರೆ

    ಮೈಸೂರು: ಮೈಸೂರಿನ ಪ್ರಮುಖ ಪ್ರವಾಸಿ ತಾಣಗಳಲ್ಲಿ ಒಂದಾದ ಕಾರಂಜಿ ಕೆರೆ ನೀರಿಲ್ಲದೆ ಭಣಗುಡುತ್ತಿದ್ದು, ಇದೇ ಮೊದಲ ಬಾರಿಗೆ ಸಂಪೂರ್ಣ ಬರಿದಾಗಿ ನೀರಿಗಾಗಿ ಬಾಯೆ¤ರೆದು ನಿಂತಿದೆ. ಹನಿ ನೀರೂ ಇಲ್ಲದೆ, ತನ್ನ ಸೌಂದರ್ಯವನ್ನು ಕಳಚಿಕೊಂಡು ಬರಡು ಭೂಮಿಯಾಗಿ ಮಾರ್ಪಟ್ಟಿದೆ. ನೂರಕ್ಕೂ…

  • ಭೂಮಿಯಲ್ಲಿ ತೇವಾಂಶ ಕೊರತೆ: ಬಾಡುತ್ತಿದೆ ಹಿಂಗಾರು ಬೆಳೆ

    ನರೇಗಲ್ಲ: ಮುಂಗಾರು ವೈಫಲ್ಯದಿಂದ ಸಂಕಷ್ಟದ ಸ್ಥಿತಿಯಲ್ಲಿರುವ ಹೋಬಳಿ ಅನ್ನದಾತರಿಗೆ ಮತ್ತೊಂ ದು ಸಂಕಷ್ಟ ಎದುರಾಗಿದೆ. ಮಳೆ ಅಭಾವದಿಂದ ನರೇಗಲ್ಲ ಹೋಬಳಿ ವ್ಯಾಪ್ತಿಯಲ್ಲಿ ಶೇ. 75ಕ್ಕೂ ಹೆಚ್ಚು ಭೂಮಿಯಲ್ಲಿ ಹಿಂಗಾರು ಬಿತ್ತನೆಯಾಗಿಲ್ಲ. ಭೂಮಿಯಲ್ಲಿ ಅಲ್ಪಸ್ವಲ್ಪ ಬಿತ್ತನೆಯಾಗಿದ್ದರೂ ತೇವಾಂಶದ ಕೊರತೆಯಿಂದ ಬಿತ್ತಿದ…

ಹೊಸ ಸೇರ್ಪಡೆ