duty

 • ಕರ್ತವ್ಯದಲ್ಲಿರುವಾಗಲೇ ಬಸ್‌ ಕಂಡಕ್ಟರ್‌ ಆತ್ಮಹತ್ಯೆ

  ಲಿಂಗಸುಗೂರು: ಕೊಪ್ಪಳ ಜಿಲ್ಲೆ ಯಲಬುರ್ಗಾದ ಡಿಪೋದ ಬಸ್‌ ಕಂಡಕ್ಟರ್‌ ಕರ್ತವ್ಯದಲ್ಲಿರುವಾಗಲೇ ಲಿಂಗಸುಗೂರು ಪಟ್ಟಣದ ರಾಯಚೂರು ಮುಖ್ಯ ರಸ್ತೆಯ ಹಳ್ಳದ ಬಳಿಯಲ್ಲಿ ಮರಕ್ಕೆ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಈರಪ್ಪ ಉಪ್ಪಾರ ಮೃತ ಕಂಡಕ್ಟರ್‌. ಯಲಬುರ್ಗಾ ಡಿಪೋದಿಂದ ಯಾದಗಿರಿ ಜಿಲ್ಲೆ…

 • ಆಕಾಂಕ್ಷಿಗಳ ಋಣ ತೀರಿಸೋದು ಕರ್ತವ್ಯ

  ಮೈಸೂರು: ರಾಜ್ಯದಲ್ಲಿ ಬಿಜೆಪಿ ಅಧಿಕಾರ ಕ್ಕೇರಲು ಕಾರಣರಾಗಿರುವ ಸಚಿವ ಸ್ಥಾನದ ಆಕಾಂಕ್ಷಿಗಳ ಋಣ ತೀರಿಸುವುದು ನಮ್ಮ ಕರ್ತವ್ಯ ಎಂದು ಸಚಿವ ಕೆ.ಎಸ್‌.ಈಶ್ವರಪ್ಪ ತಿಳಿಸಿದರು. ಭಾನುವಾರ ಚಾಮುಂಡಿ ಬೆಟ್ಟಕ್ಕೆ ತೆರಳಿ, ನಾಡದೇವತೆಗೆ ವಿಶೇಷ ಪೂಜೆ ಸಲ್ಲಿಸಿ, ಪ್ರಾರ್ಥಿಸಿದರು. ಬಳಿಕ, ಸುದ್ದಿಗಾ ರರೊಂದಿಗೆ ಮಾತನಾಡಿ, ಸಚಿವ…

 • ಅಭಿವೃದ್ಧಿಗಾಗಿ ಪ್ರತಿಯೊಬ್ಬರು ಕರ್ತವ್ಯ ಪಾಲಿಸಿ

  ಚಾಮರಾಜನಗರ: ಸಮಾಜದ ಅಭಿವೃದ್ಧಿಯಲ್ಲಿ ವಕೀಲರು ಹಾಗೂ ನ್ಯಾಯಾಧೀಶರ ಪಾತ್ರ ಮಹತ್ವವಾಗಿದೆ. ಅಭಿವೃದ್ಧಿ ನಿಟ್ಟಿನಲ್ಲಿ ಸಮಾಜದಲ್ಲಿ ಇರುವ ಪ್ರತಿಯೊಬ್ಬರೂ ತಮ್ಮ ಕರ್ತವ್ಯವನ್ನು ಪಾಲನೆ ಮಾಡಬೇಕು ಎಂದು ಪ್ರಧಾನ ಜಿಲ್ಲಾ ಮತ್ತು ಸೆಷೆನ್ಸ್‌ ನ್ಯಾಯಾಧೀಶ ಡಿ.ವಿ. ಪಾಟೀಲ್‌ ತಿಳಿಸಿದರು. ನಗರದ ನ್ಯಾಯಾಲಯದ…

 • ಡ್ಯೂಟಿಯೇ ನಮಗೆ “ಪಾರ್ಟಿ’

  ಡಿ.31ರ ರಾತ್ರಿಯ ಅಂಚಿನಲ್ಲಿ ಎಲ್ಲರೂ ಹೊಸ ವರುಷದ ಮೂಡ್‌ನ‌ಲ್ಲಿರುತ್ತಾರೆ. ಪಾರ್ಟಿ, ಮ್ಯೂಸಿಕ್‌ನ ಕಿಕ್‌, ಶುಭಾಶಯಗಳ ವಿನಿಮಯ, ವಿಡಿಯೊ ಕಾಲ್‌ಗ‌ಳಗಳು… ಸಂಭ್ರಮದ ಅಷ್ಟೂ ಮುಖಗಳ ದರ್ಶನ ಅಂದು ರಾಜಧಾನಿಯಲ್ಲಾಗುತ್ತದೆ. ಆದರೆ, ನಮ್ಮೆಲ್ಲರ ಪಾರ್ಟಿ, “ನ್ಯೂ ಇಯರ್‌’ ಆಚರಣೆಗಳ ಹಿಂದೆ ಕೆಲವು…

 • ಮಾನವ ಹಕ್ಕುಗಳ ಪಾಲನೆ ಪ್ರತಿಯೊಬ್ಬನ ಕರ್ತವ್ಯ

  ನಂಜನಗೂಡು: ಮಾನವ ಹಕ್ಕುಗಳನ್ನು ರಕ್ಷಿಸುವುದು ಮತ್ತು ಪಾಲಿಸುವುದು ಪ್ರತಿಯೊಬ್ಬ ನಾಗರಿಕನ ಕರ್ತವ್ಯ ಎಂದು ನ್ಯಾಯಾಧೀಶ ಗಣಪತಿ ಪ್ರಶಾಂತ ಮಂಜೇಶ್ವರ ಅಭಿಪ್ರಾಯಪಟ್ಟರು. ತಾಲೂಕಿನ ಮಿನಿ ವಿಧಾನ ಸೌಧದ ಸಭಾಂಗಣದಲ್ಲಿ ತಾಲೂಕು ಕಾನೂನು ಸೇವಾ ಸಮಿತಿ, ವಕೀಲರ ಸಂಘ, ತಾಲೂಕು ಆಡಳಿತ…

 • ಸಮಾಜ ಕಲ್ಯಾಣ ಮಠಾಧೀಶರ ಕರ್ತವ್ಯ

  ಶ್ರವಣಬೆಳಗೊಳ: ಆತ್ಮಕಲ್ಯಾಣದ ಜತೆಗೆ ಸಮಾಜ ಕಲ್ಯಾಣ ಮಾಡುವುದು ಮಠಾಧೀಶರ ಕರ್ತವ್ಯವಾಗಿದ್ದು, ಸರ್ವ ಧರ್ಮ ಸಮನ್ವಯತೆ ಸಾಧಿಸುವ ಜವಾಬ್ದಾರಿ ನಮ್ಮ ಮೇಲಿದೆ ಎಂದು ಚಾರುಕೀರ್ತಿ ಭಟ್ಟಾರಕ ಸ್ವಾಮೀಜಿ ಹೇಳಿದರು. ಶ್ರವಣಬೆಳಗೊಳ ಚಾವುಂಡರಾಯ ಸಭಾಮಂಟಪದಲ್ಲಿ ನಡೆದ 50ನೇ ವರ್ಷದ ದೀಕ್ಷಾ ಸುವರ್ಣ…

 • ಸಂವಿಧಾನಕ್ಕೆ ಗೌರವ ಸಲ್ಲಿಸುವುದು ನಮ್ಮ ಕರ್ತವ್ಯ

  ಹೊಸಕೋಟೆ: ರಾಷ್ಟ್ರದ ಪ್ರಜೆಗಳ ಸಮಾನತೆಗಾಗಿ ರೂಪಿಸಿರುವ ಸಂವಿಧಾನವನ್ನು ಗೌರವಿಸಬೇಕಾದ್ದು ಪ್ರತಿಯೊಬ್ಬರ ಆದ್ಯ ಕರ್ತವ್ಯವಾಗಿದೆ ಎಂದು ಪ್ರಧಾನ ಸಿವಿಲ್‌ ನ್ಯಾಯಾಧೀಶ ವಿನಾಯಕ ಎನ್‌. ಮಾಯಣಣನವರ್‌ ಹೇಳಿದರು.  ಅವರು ನಗರದ ಕೈಟ್‌ ಪದವಿಪೂರ್ವ ಕಾಲೇಜಿನಲ್ಲಿ ತಾಲೂಕು ಕಾನೂನು ಸೇವಾ ಸಮಿತಿ, ವಕೀಲರ…

 • ಕನ್ನಡ ಉಳಿಸಿ ಬೆಳೆಸುವುದು ಎಲ್ಲರ ಕರ್ತವ್ಯ

  ಚನ್ನರಾಯಪಟ್ಟಣ/ಶ್ರವಣಬೆಳಗೊಳ: ಆಂಗ್ಲಭಾಷಾ ಸಾಮ್ರಾಜ್ಯ ಬೆಳೆಯುತ್ತಿರುವ ಸಂದರ್ಭದಲ್ಲಿ ಕನ್ನಡ ಭಾಷೆ, ಸಾಹಿತ್ಯವನ್ನು ಉಳಿಸಿ ಬೆಳೆಸುವ ಜವಾಬ್ದಾರಿ ಎಲ್ಲರ ಮೇಲಿದೆ ಎಂದು ಶ್ರವಣಬೆಳಗೊಳ ಜೈನಮಠದ ಪೀಠಾಧ್ಯಕ್ಷ ಚಾರುಕೀರ್ತಿ ಭಟ್ಟಾರಕರು ತಿಳಿಸಿದರು. ಶ್ರೀಕ್ಷೇತ್ರದಲ್ಲಿ ಮಕ್ಕಳ ಪರಿಷತ್ತಿನ ಅಖಿಲ ಭಾರತ ಕನ್ನಡ ಮಕ್ಕಳ ಸಾಹಿತ್ಯ…

 • ಜಿಲ್ಲೆಯ ಪರಿವರ್ತನೆ ಪ್ರತಿಯೊಬ್ಬ ಅಧಿಕಾರಿ ಕರ್ತವ್ಯ

  ಚಾಮರಾಜನಗರ: ಚಾಮರಾಜನಗರ ಜಿಲ್ಲೆಯನ್ನು ಅಭಿವೃದ್ಧಿ ಹೊಂದಿದ ಜಿಲ್ಲೆಯಾಗಿ ಪರಿವರ್ತಿಸುವುದು ಪ್ರತಿಯೊಬ್ಬ ಅಧಿಕಾರಿಯ ಕರ್ತವ್ಯ. ಇದನ್ನು ಸಾಧಿಸಲು ಸಂಕಲ್ಪದಿಂದ ಎಲ್ಲರೂ ಶ್ರಮಿಸಬೇಕಿದೆ ಎಂದು ಪ್ರಾಥಮಿಕ, ಪ್ರೌಢ ಶಿಕ್ಷಣ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ‌ ಎಸ್‌. ಸುರೇಶ್‌ ಕುಮಾರ್‌ ಹೇಳಿದರು. ನಗರದ…

 • ಜಾನಪದ ಕಲೆ ಉಳಿಸುವುದು ಪ್ರತಿಯೊಬ್ಬರ ಕರ್ತವ್ಯ

  ಹಾಸನ: ಪುರಾತನ ಜಾನಪದ ಕಲೆಗಳು ನಶಿಸಿ ಹೋಗುತ್ತಿದ್ದು ಅವುಗಳನ್ನು ಉಳಿಸಿ ಬೆಳೆಸುವುದು ಪ್ರತಿಯೊಬ್ಬರ ಕರ್ತವ್ಯ. ಈ ನಿಟ್ಟಿನಲ್ಲಿ ಯವ ಜನರು ಚಿಂತಿಸಬೇಕಿದೆ ಎಂದು ಬೀದರ್‌ನ ಕರ್ನಾಟಕ ಪಶುವೈದ್ಯಕೀಯ ಪಶು ಹಾಗೂ ಮೀನುಗಾರಿಕೆ ವಿಜ್ಞಾನಗಳ ವಿಶ್ವವಿದ್ಯಾಲಯದ ಕುಲಪತಿ ಪ್ರೊ. ಎಚ್‌.ಡಿ….

 • ಮೂಲಭೂತ ಸೌಕರ್ಯ ಒದಗಿಸುವುದು ಕರ್ತವ್ಯ

  ದೇವನಹಳ್ಳಿ: ಗ್ರಾಮಗಳಿಗೆ ಮೂಲಭೂತ ಸೌಕರ್ಯ ಒದಗಿಸುವುದು ಜನಪ್ರತಿನಿಧಿಗಳ ಕರ್ತವ್ಯ ಎಂದು ಶಾಸಕ ಎಲ್‌.ಎಲ್‌ ನಾರಾಯಣಸ್ವಾಮಿ ಹೇಳಿದರು. ಗಂಗವಾರ ಚೌಡಪ್ಪನಹಳ್ಳಿ ಗ್ರಾಪಂ 2018-19 ನೇ ಸಾಲಿನ ಗ್ರಾಮಸಭೆ ಉದ್ಘಾಟಿಸಿ ಮಾತನಾಡಿದರು. ಗ್ರಾ ಪಂ ವ್ಯಾಪಿಯ ಗ್ರಾಮಗಳಿಗೆ ಮೂಲಭೂತ ಸೌಕರ್ಯ ಕಲ್ಪಿಸುವ…

 • ಪ್ರತಿಯೊಬ್ಬರು ಹಕ್ಕು ಪ್ರತಿಪಾದನೆ ಜತೆಗೆ ಕರ್ತವ್ಯ ನಿರ್ವಹಿಸಲಿ

  ದಾವಣಗೆರೆ: ಪ್ರತಿಯೊಬ್ಬರೂ ತಮ್ಮ ಹಕ್ಕುಗಳ ಪ್ರತಿಪಾದನೆಯ ಜೊತೆಗೆ ಕರ್ತವ್ಯಗಳನ್ನು ನಿರ್ವಹಿಸಿದಲ್ಲಿ ಉತ್ತಮ ಸಮಾಜ ನಿರ್ಮಾಣ ಸಾಧ್ಯ ಎಂದು ಪ್ರಧಾನ ಹಿರಿಯ ಸಿವಿಲ್ ನ್ಯಾಯಾಧೀಶ ಎಂ. ಸಾಬಪ್ಪ ತಿಳಿಸಿದರು. ಜಿಲ್ಲಾ ಕಾನೂನು ಸೇವಾ ಪ್ರಾಧಿಕಾರ, ಜಿಲ್ಲಾ ವಕೀಲರ ಸಂಘ, ಸಾರ್ವಜನಿಕ…

 • ಕೃಷ್ಣರಾಜೇಂದ್ರ ಒಡೆಯರ್‌ ಸ್ಮರಣೆ ನಮ್ಮೆಲ್ಲರ ಕರ್ತವ್ಯ

  ಕೆ.ಆರ್‌.ನಗರ: ಪಟ್ಟಣದ ಸ್ಥಾಪನೆಯ ನೆನಪಿಗಾಗಿ ಗರುಡಗಂಭದಂತಹ ಸ್ಮಾರಕವಿರುವುದು ಹೆಮ್ಮೆಯ ವಿಚಾರವಾಗಿದೆ. ಸ್ಮಾರಕ ಮತ್ತು ಯೋಜನಾಬದ್ಧವಾದ ಪಟ್ಟಣದ ನಿರ್ಮಾಣಕ್ಕೆ ಕಾರಣೀಭೂತರಾದ ಕೃಷ್ಣರಾಜೇಂದ್ರ ಒಡೆಯರ್‌ ಅವರನ್ನು ಸ್ಮರಿಸಬೇಕಾದುದು ನಮ್ಮೆಲ್ಲರ ಆದ್ಯ ಕರ್ತವ್ಯವಾಗಿದೆ ಎಂದು ರೇಷ್ಮೆ ಮತ್ತು ಪ್ರವಾಸೋದ್ಯಮ ಸಚಿವ ಸಾ.ರಾ.ಮಹೇಶ್‌ ಹೇಳಿದರು….

 • ಪರಿಸರ ಸಂರಕ್ಷಣೆ ಪ್ರತಿಯೊಬ್ಬರ ಕರ್ತವ್ಯ

  ಹನೂರು: ಪರಿಸರ ಸಮತೋಲನ ಕಾಪಾಡಿಕೊಳ್ಳಲು ಪ್ರತಿಯೊಬ್ಬರು ಗಿಡಗಳನ್ನು ನೆಟ್ಟು ಪಾಲನೆ ಪೋಷಣೆ ಮಾಡುವ ಸಹಕಾರ ನೀಡಬೇಕು ಎಂದು ಪಿ.ಜಿ ಪಾಳ್ಯ ಗ್ರಾಮ ಪಂಚಾಯಿತಿ ಉಪಾಧ್ಯಕ್ಷ ಸಿದ್ದರಾಜು ಹೇಳಿದರು. ತಾಲೂಕಿನ ಪಿ.ಜಿ ಪಾಳ್ಯ ಸರ್ಕಾರಿ ಆಸ್ಪತ್ರೆ ಆವರಣದಲ್ಲಿ ಏರ್ಪಡಿಸಲಾಗಿದ್ದ ಜಲಾಮೃತ…

 • ಪರಿಸರ ಸಂರಕ್ಷಣೆ ಪ್ರತಿಯೊಬ್ಬರ ಕರ್ತವ್ಯ

  ಹಳೇಬೀಡು: ಪರಿಸರವನ್ನು ಸಂರಕ್ಷಣೆ ಮಾಡಿ ಮುಂದಿನ ಪೀಳಿಗೆಗೂ ಉಳಿಸಬೇಕು ಎಂದು ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್‌ರಾಜ್‌ ಸಚಿವರ ಆಪ್ತ ಕಾರ್ಯದರ್ಶಿ ಡಾ.ನೆಲ್ಲುಕುಂಟೆ ವೆಂಕಟೇಶ್‌ ಅಭಿಪ್ರಾಯಪಟ್ಟರು. ಪಟ್ಟಣದ ಚನ್ನಮ್ಮ ನಂಜೇಗೌಡ ಕಲ್ಯಾಣ ಮಂಟಪದಲ್ಲಿ ನಡೆದ ನಮ್ಮ ಭೂಮಿ ನಮ್ಮ ಹೆಮ್ಮೆ ರಾಜ್ಯ…

 • ಉಚಿತ ಶಿಕ್ಷಣ ನೀಡುವುದು ಸರ್ಕಾರದ ಕರ್ತವ್ಯ

  ಸಂತೆಮರಹಳ್ಳಿ: ದೇಶದಲ್ಲಿ ಉಚಿತ ಹಾಗೂ ಕಡ್ಡಾಯ ಶಿಕ್ಷಣ ನೀತಿ ಜಾರಿಗೆ ಬಂದು ದಶಕ ಕಳೆದರೂ ಇದು ಇನ್ನೂ ಪರಿಣಾಮಕಾರಿಯಾಗಿ ಜಾರಿಯಾಗಿಲ್ಲ ಎಂದು ಸಿವಿಲ್‌ ನ್ಯಾಯಾಧೀಶ ಎನ್‌.ಶರತ್‌ಚಂದ್ರ ಹೇಳಿದರು. ಯಳಂದೂರು ಪಟ್ಟಣದ ನ್ಯಾಯಾಲಯದ ಆವರಣದಲ್ಲಿ ಕಾನೂನು ಸೇವೆಗಳ ಸಮಿತಿ ಹಾಗೂ…

 • ಕರ್ತವ್ಯದಲ್ಲಿ ಮುಂದುವರಿಯಲು ನಿರ್ಧಾರ: ಮೊಹಮದ್‌ ಮೌಸಿನ್‌

  ಬೆಂಗಳೂರು: ಪ್ರಧಾನ ಮಂತ್ರಿಯ ಎಸ್‌ಪಿಜಿ ಪಡೆ ತಪಾಸಣೆ ಮಾಡಿದ ಆರೋಪದ ಹಿನ್ನೆಲೆಯಲ್ಲಿ ಚುನಾವಣಾ ಆಯೋಗದಿಂದ ಅಮಾನತುಗೊಳಗಾಗಿದ್ದ ರಾಜ್ಯ ಹಿಂದುಳಿದ ವರ್ಗಗಳ ಇಲಾಖೆ ಕಾರ್ಯದರ್ಶಿ ಮೊಹಮದ್‌ ಮೌಸಿನ್‌ ಕೇಂದ್ರೀಯ ಆಡಳಿತ ಮಂಡಳಿ ಆದೇಶದ ಹಿನ್ನೆಲೆಯಲ್ಲಿ ಇಲಾಖೆಯ ಕಾರ್ಯದರ್ಶಿಯಾಗಿ ಮುಂದುವರಿಯುವುದಾಗಿ ತಿಳಿಸಿದ್ದಾರೆ….

 • ನೀರಿನ ಮಿತ ಬಳಕೆ ಪ್ರತಿಯೊಬ್ಬರ ಕರ್ತವ್ಯ

  ಬೆಂಗಳೂರು: ಮತದಾನದ ಮಾಡುವುದು ಹಾಗೂ ನೀರನ್ನು ಮಿತವಾಗಿ ಬಳಸುವುದು ಪ್ರತಿಯೊಬ್ಬರ ಜವಾಬ್ದಾರಿ ಎಂದು ನಟಿ ರೂಪಿಕಾ ತಿಳಿಸಿದರು. ವೈಎಂಸಿಎಯ ಪರಿಸರ ವಿಭಾಗ ಮತ್ತು ಲಯನ್ಸ್‌ ಕ್ಲಬ್‌ ವತಿಯಿಂದ ಶುಕ್ರವಾರ ಪುರಭವನದ ಎದುರಿನಲ್ಲಿ ಹಮ್ಮಿಕೊಳ್ಳಲಾದ ವಿಶ್ವ ನೀರಿನ ದಿನ ಹಾಗೂ…

 • ಪಿಯು ಉಪನ್ಯಾಸಕರಿಗೆ ಹೋರಾಟಕ್ಕಿಂತ ಕರ್ತವ್ಯ ಮುಖ್ಯ

  ಚಿಕ್ಕಬಳ್ಳಾಪುರ: ಪದವಿ ಪೂರ್ವ ಕಾಲೇಜು ಉಪನ್ಯಾಸಕರು ತಮ್ಮ ಹಕ್ಕುಗಳನ್ನು ಪಡೆಯಲು ಸಂಘಟಿತರಾಗಬೇಕು. ಹೋರಾಟವನ್ನು ನಡೆಸಬೇಕು. ಆದರೆ ಕರ್ತವ್ಯ ಪ್ರಜ್ಞೆಯನ್ನು ರೂಢಿಸಿಕೊಂಡು ಕೆಲಸಕ್ಕೆ ಮೊದಲ ಆದ್ಯತೆ ನೀಡಬೇಕೆಂದು ಜಿಲ್ಲಾ ಪದವಿ ಪೂರ್ವ ಶಿಕ್ಷಣ ಇಲಾಖೆ ಉಪ ನಿರ್ದೇಶಕ ಎಸ್‌.ಜನಾರ್ದನ್‌ ಪಿಯು ಮೌಲ್ಯಮಾಪನ…

 • ಕರ್ತವ್ಯಕ್ಕೆ ಹಾಜರಾದ ದಿನವೇ ಬಲಿ

  ಮಂಡ್ಯ/ಭಾರತೀನಗರ: ಜಮ್ಮು-ಕಾಶ್ಮೀರದ ಅವಂತಿ ಪೋರಾದಲ್ಲಿ ಜೈಶ್‌ ಉಗ್ರರ ಅಟ್ಟಹಾಸಕ್ಕೆ ಬಲಿಯಾದ ಮದ್ದೂರು ತಾಲೂಕು ಭಾರತೀನಗರ ಹೋಬಳಿಯ ಗುಡಿಗೆರೆಯ ಎಚ್‌.ಗುರು, ರಜೆ ಮುಗಿಸಿ ಕೊಂಡು ಭಾನುವಾರವಷ್ಟೇ ಹೊರಟಿದ್ದರು. ಗುರುವಾರವಷ್ಟೇ ಕರ್ತವ್ಯಕ್ಕೆ ಹಾಜರಾಗಿದ್ದರು. ಸೇನಾ ಕಾರ್ಯಕ್ಕೆ ಸಿದಟಛಿಗೊಂಡ ಕೆಲವೇ ಗಂಟೆಗಳಲ್ಲಿ ಉಗ್ರರ…

ಹೊಸ ಸೇರ್ಪಡೆ