earthquake

 • ಮಹಾರಾಷ್ಟ್ರದ ಕೊಯ್ನಾದಲ್ಲಿ ಲಘು ಭೂಕಂಪ

  ಸತಾರಾ: ಮಹಾರಾಷ್ಟ್ರದ ಸತಾರಾ ಜಿಲ್ಲೆಯ ಕೊಯ್ನಾ ಪ್ರದೇಶದಲ್ಲಿ ಮಂಗಳವಾರ ಲಘು ಭೂಕಂಪ ಸಂಭವಿಸಿದೆ. ಬೆಳಗ್ಗೆ 6.42ಕ್ಕೆ ಭೂಕಂಪದ ಅನುಭವವಾಗಿದೆ. ರಿಕ್ಟರ್‌ ಮಾಪಕದಲ್ಲಿ ಇದರ ತೀವ್ರತೆ 2.6 ಎಂದು ದಾಖಲಾಗಿದೆ. ಭೂಕಂಪದ ಕೇಂದ್ರ ಬಿಂದು ಕೊಯ್ನಾ ಆಣೆಕಟ್ಟಿಗಿಂತ 8 ಕಿಮೀ…

 • Viral Video : ದೆಹಲಿಯಲ್ಲಿ ಭೂಕಂಪನಕ್ಕೆ ತೊಯ್ದಾಡಿದ ಫ್ಯಾನು, ಲೈಟು!

  ನವದೆಹಲಿ: ಉತ್ತರ ಭಾರತದಾದ್ಯಂತ ಇಂದು ಸಂಜೆ ಭೂಮಿ ಕಂಪಿಸಿದ ಅನುಭವವಾಗಿದೆ. ರಿಕ್ಟರ್ ಮಾಪಕದಲ್ಲಿ 6.8ರಷ್ಟು ತೀವ್ರತೆಯನ್ನು ಹೊಂದಿದ್ದ ಈ ಭೂಕಂಪದ ಕೆಂದ್ರ ಬಿಂದು ಹಿಂದ್ ಖುಷ್ ಪ್ರಾಂತ್ಯ ಎಂದು ತಿಳಿದುಬಂದಿದೆ. ಉತ್ತರ ಭಾರತದ ಹಲವು ರಾಜ್ಯಗಳಲ್ಲಿ ಭೂಮಿ ಕಂಪಿಸಿದ…

 • ಉತ್ತರ ಭಾರತದಲ್ಲಿ ಕಂಪಿಸಿದ ಭೂಮಿ ; ಅಫ್ಘಾನಿಸ್ಥಾನದಲ್ಲಿ ಭೂಕಂಪದ ಕೇಂದ್ರ ಬಿಂದು

  ನವದೆಹಲಿ: ಉತ್ತರ ಭಾರತ, ಪಾಕಿಸ್ಥಾನ ಮತ್ತು ಅಫ್ಘಾನಿಸ್ಥಾನಗಳಲ್ಲಿ ಶುಕ್ರವಾರದಂದು ತೀವ್ರ ಭೂಕಂಪನದ ಅನುಭವವಾಗಿದೆ. ಸಾಯಂಕಾಲ 5 ಗಂಟೆಯ ಸುಮಾರಿಗೆ ಈ ಭಾಗಗಳಲ್ಲಿ ಭೂಕಂಪನದ ಅನುಭವವಾಯಿತು ಎಂಬ ಮಾಹಿತಿ ಲಭ್ಯವಾಗಿದೆ. ಅಫ್ಘಾನಿಸ್ಥಾನದ ಹಿಂದ್ ಕುಶ್ ಪ್ರಾಂತ್ಯದಲ್ಲಿ ಈ ಭೂಕಂಪದ ಕೇಂದ್ರಬಿಂದು…

 • ಫಿಲಿಪ್ಪೀನ್ಸ್‌ನಲ್ಲಿ ಪ್ರಬಲ ಭೂಕಂಪ: ಮಗು ಸಾವು

  ದವಾವೋ: ದಕ್ಷಿಣ ಫಿಲಿಪ್ಪೀನ್ಸ್‌ನಲ್ಲಿ ರವಿವಾರ 6.9 ತೀವ್ರತೆಯ ಪ್ರಬಲ ಭೂಕಂಪ ಸಂಭವಿಸಿದೆ. ಭೂಮಿಯು ಕಂಪಿಸಿದ ಪರಿಣಾಮ ಮನೆಯೊಂದರ ಗೋಡೆ ಕುಸಿದುಬಿದ್ದು, ಮಗುವೊಂದು ಮೃತಪಟ್ಟಿದೆ. ಇದೇ ವೇಳೆ, 3 ಮಹಡಿಯ ಕಟ್ಟವೊಂದು ಕುಸಿದಿದ್ದು, ಒಳಗೆ ಸಿಲುಕಿಕೊಂಡವರ ರಕ್ಷಣೆಗಾಗಿ ಕಾರ್ಯಾಚರಣೆ ನಡೆಸಲಾಗುತ್ತಿದೆ…

 • ಇಂಡೋನೇಷ್ಯಾದಲ್ಲಿ 6.8 ತೀವ್ರತೆಯ ಪ್ರಬಲ ಭೂಕಂಪ

  ಜಕಾರ್ತಾ: ಇಂಡೋನೇಷ್ಯಾದ ಪೂರ್ವ ಪ್ರಾಂತ್ಯದ ಮಾಲುಕು ಪ್ರದೇಶದ ಸೆರಾಮ್ ದ್ವೀಪದಲ್ಲಿ 6.5 ತೀವ್ರತೆಯ ಪ್ರಬಲ ಭೂಕಂಪ ಸಂಭವಿಸಿದ್ದು ಹಲವು ಕಟ್ಟಡಗಳಿಗೆ ಹಾನಿಯಾಗಿದೆ. ಭೂಕಂಪದಿಂದ ಸುನಾಮಿ ಉಂಟಾಗುವ ಸಾಧ್ಯತೆಯಿದ್ದು  ತೀವ್ರ ಕಟ್ಟೆಚ್ಚರ ಕೈಗೊಳ್ಳಲಾಗಿದೆ. 2018ರ ಸೆಪ್ಟೆಂಬರ್ ನಲ್ಲಿ ಮಾಲುಕು ಬಳಿಯ…

 • ಪಿಓಕೆಯಲ್ಲಿ ಭೂಕಂಪ: ಮೃತರ ಸಂಖ್ಯೆ 26ಕ್ಕೆ ಏರಿಕೆ, 300ಕ್ಕೂ ಅಧಿಕ ಮಂದಿಗೆ ಗಾಯ

  ಇಸ್ಲಾಮಾಬಾದ್: ಪಾಕ್ ಆಕ್ರಮಿತ ಕಾಶ್ಮೀರ ಮತ್ತು ಪಾಕಿಸ್ಥಾನದ ಹಲವು ಭಾಗಗಳಲ್ಲಿ ಸಂಭವಿಸಿದ ಪ್ರಬಲ ಭೂಕಂಪಕ್ಕೆ 26 ಜನರು ಬಲಿಯಾಗಿ 300 ಕ್ಕೂ ಅಧಿಕ ಮಂದಿ ಗಾಯಗೊಂಡ ಘಟನೆ ನಡೆದಿದೆ. ಮಂಗಳವಾರ ಸಂಜೆ ಸಂಭವಿಸಿದ ಭೂಕಂಪ ರಿಕ್ಟರ್ ಮಾಪಕದಲ್ಲಿ 5.8…

 • ಪಾಕ್ ಆಕ್ರಮಿತ ಕಾಶ್ಮೀರದಲ್ಲಿ ಭೂಕಂಪ; ಐವರು ಸಾವು, ನೂರಾರು ಮಂದಿಗೆ ಗಾಯ

  ನವದೆಹಲಿ: ಪಾಕ್ ಆಕ್ರಮಿತ ಕಾಶ್ಮೀರದಲ್ಲಿ ಸಂಭವಿಸಿದ ಭೂಕಂಪದಲ್ಲಿ ಐವರು ಸಾವನ್ನಪ್ಪಿದ್ದು, 50ಕ್ಕೂ ಅಧಿಕ ಜನರು ಗಾಯಗೊಂಡಿರುವ ಘಟನೆ ಮಂಗಳವಾರ ಸಂಜೆ ನಡೆದಿದೆ. ಭೂಕಂಪ ರಿಕ್ಷರ್ ಮಾಪಕದಲ್ಲಿ 5.8ರಷ್ಟು ತೀವ್ರತೆ ದಾಖಲಾಗಿದೆ. ಶ್ರೀನಗರದಿಂದ 140 ಕಿಲೋ ಮೀಟರ್ ದೂರದಲ್ಲಿರುವ ಪಿಒಕೆ…

 • ಹಿಮಾಚಲ ಪ್ರದೇಶದಲ್ಲಿ ಲಘು ಭೂಕಂಪನ

  ಶಿಮ್ಲಾ: ಹಿಮಾಚಲ ಪ್ರದೇಶದ ಚಾಂಬಾ ಜಿಲ್ಲೆಯಲ್ಲಿ ಶನಿವಾರ ತಡರಾತ್ರಿ ಭೂಕಂಪನ ಅನುಭವವಾಗಿದೆ. ಹಿಮಾಚಲ ಪ್ರದೇಶದಲ್ಲಿ ಸಂಭವಿಸಿದ್ದು ಲಘು ಭೂಕಂಪನವಾಗಿದ್ದು, ರಿಕ್ಟರ್‌ ಮಾಪಕದಲ್ಲಿ 3.4 ತೀವೃತೆ ದಾಖಲಾಗಿದೆ. ಭೂಕಂಪನದಿಂದ ಯಾವುದೇ ಪ್ರಾಣಹಾನಿ ಸಂಭವಿಸಿಲ್ಲ ಎಂದು ಪ್ರಾಥಮಿಕ ವರದಿ ತಿಳಿಸಿದೆ.

 • ಕಛ್ ಪ್ರದೇಶದಲ್ಲಿ ಲಘು ಭೂಕಂಪ

  ಕಛ್: ಗುಜರಾತ್ ರಾಜ್ಯದ ಕಛ್ ಜಿಲ್ಲೆಯ ಭಚಾವ್ ನಗರದಲ್ಲಿ ಇಂದು ಮಧ್ಯಾಹ್ನ ಲಘು ಭೂಕಂಪನದ ಅನುಭವವಾಗಿದೆ. ರಿಕ್ಟರ್ ಮಾಪಕದಲ್ಲಿ 4.2 ತೀವ್ರತೆಯಷ್ಟಿದ್ದ ಈ ಭೂಕಂಪನದಿಂದ ಸ್ಥಳೀಯರಲ್ಲಿ ಆತಂಕ ಮನೆಮಾಡಿದೆ. ಈ ಭೂಕಂಪದ ಕೇಂದ್ರ ಬಿಂದು ಭಚಾವ್ ನಗರದಿಂದ ಆರು…

 • ಕೆಆರ್‌ಎಸ್‌ ಬಳಿ ಕೇಳಿ ಬರುತ್ತಿದೆ ನಿಗೂಢ ಶಬ್ಧ

  ಮಂಡ್ಯ: ಕೆಆರ್‌ಎಸ್‌ ತನ್ನ ಮಡಿಲೊಳಗೆ ಕಲ್ಲು ಗಣಿಗಾರಿಕೆ ಕೆಂಡವನ್ನೂ ಕಟ್ಟಿಕೊಂಡಿದ್ದು, ಅಣೆಕಟ್ಟೆ ಸನಿಹದಲ್ಲೇ ಆಗಾಗ ನಿಗೂಢ ಶಬ್ಧಗಳು ಕೇಳಿ ಬರುತ್ತಿವೆ. ಇದೆಲ್ಲವೂ ಕಲ್ಲು ಗಣಿ ಸ್ಫೋಟಗಳೇ ಎಂಬ ಅನುಮಾನ ದಟ್ಟವಾಗಿದೆ. ಆದರೆ, ಈ ವಿಷಯವಾಗಿ ತನಿಖೆಯಾಗುತ್ತಿಲ್ಲ, ಅಧಿಕಾರಿಗಳು ಮೌನ…

 • ಅರುಣಾಚಲ ಪ್ರದೇಶ ಸೇರಿದಂತೆ ಈಶಾನ್ಯ ರಾಜ್ಯದಲ್ಲಿ 5.5 ತೀವ್ರತೆಯ ಭೂಕಂಪ

  ಇಟಾನಗರ್:ಈಶಾನ್ಯ ರಾಜ್ಯದ ಅರುಣಾಚಲ ಪ್ರದೇಶದಲ್ಲಿ ಶುಕ್ರವಾರ ಸಂಜೆ 5.5 ತೀವ್ರತೆಯ ಭೂಕಂಪ ಸಂಭವಿಸಿದ್ದು, ಪ್ರಾಥಮಿಕ ವರದಿ ಪ್ರಕಾರ ಯಾವುದೇ ಸಾವು, ನೋವು ಸಂಭವಿಸಿದ ಬಗ್ಗೆ ವರದಿಯಾಗಿಲ್ಲ. ಭೂಕಂಪನದ ಕೇಂದ್ರ ಬಿಂದು ಅರುಣಾಚಲ ಪ್ರದೇಶದ ಪೂರ್ವ ಕಮೆಂಗ್ ಭಾಗದಲ್ಲಿನ 10…

 • ಲಾಸ್‌ ಏಂಜಲೀಸ್‌ನಲ್ಲಿ 7.1 ತೀವ್ರತೆಯ ಭೂಕಂಪ

  ಲಾಸ್‌ ಏಂಜಲೀಸ್‌: ಅಮೆರಿಕದ ದಕ್ಷಿಣ ಕ್ಯಾಲಿಪೋರ್ನಿಯಾದಲ್ಲಿ ಶುಕ್ರವಾರ ಭೂಕಂಪ ಉಂಟಾಗಿದೆ. ರಿಕ್ಟರ್‌ ಮಾಪಕದಲ್ಲಿ ಅದರ ತೀವ್ರತೆ 7.1ರಷ್ಟು ದಾಖಲಾಗಿದೆ. ಎರಡು ದಶಕಗಳಿಗೆ ಹೋಲಿಕೆ ಮಾಡಿದರೆ ಇದು ಅತ್ಯಂತ ಪ್ರಬಲ ಭೂಕಂಪ ಎಂದು ಬಣ್ಣಿಸಲಾಗಿದೆ. ಲಾಸ್‌ ಏಂಜ ಲೀಸ್‌ನಿಂದ 240…

 • ಚೀನಾದಲ್ಲಿ ಪ್ರಬಲ ಭೂಕಂಪ: ಕನಿಷ್ಠ 12 ಸಾವು, ಹಲವರಿಗೆ ಗಾಯ

  ಯಿಬಿನ್‌:ನೈರುತ್ಯ ಚೀನಾದ ಸಿಚುವಾನ್‌ ಪ್ರಾಂತ್ಯದಲ್ಲಿ ಸೋಮವಾರ ರಾತ್ರಿ ಪ್ರಬಲ ಭೂಕಂಪ ಸಂಭವಿಸಿದ್ದು, ಕನಿಷ್ಠ 12 ಮಂದಿ ಸಾವನ್ನಪ್ಪಿದ್ದು, 120 ಕ್ಕೂ ಹೆಚ್ಚು ಮಂದಿ ಗಂಭೀರವಾಗಿ ಗಾಯಗೊಂಡಿದ್ದಾರೆ. ಚೀನಾದ ಭೂಕಂಪ ಸಂಪರ್ಕ ಕೇಂದ್ರದ ವರದಿಯ ಪ್ರಕಾರ ರಾತ್ರಿ 10.55 ರ…

 • ನ್ಯೂಜಿಲ್ಯಾಂಡ್‌ನ‌ ಕೆರ್ಮಾಡೆಕ್‌ ದ್ವೀಪದಲ್ಲಿ ಭೂಕಂಪ; 7.4 ತೀವ್ರತೆ

  ವೆಲ್ಲಿಂಗ್ಟನ್‌: ನ್ಯೂಜಿಲ್ಯಾಂಡ್‌ನ‌ ಕೆರ್ಮಾಡೆಕ್‌ ದ್ವೀಪದಲ್ಲಿ ಭಾನುವಾರ ಬೆಳಗ್ಗೆ ಪ್ರಬಲ ಭೂಕಂಪ ಸಂಭವಿಸಿದೆ. ರಿಕ್ಟರ್‌ ಮಾಪಕದಲ್ಲಿ 7.4 ತೀವ್ರತೆ ದಾಖಲಾಗಿದೆ. ಭೂಕಂಪ ಸಂಭವಿಸಿದ ಬಳಿಕ ಸುನಾಮಿ ಆತಂಕ ಮನೆ ಮಾಡಿತ್ತು, ಆದರೆ ಸುನಾಮಿ ಸಂಭವಿಸುವುದಿಲ್ಲ ಎಂದು ವಿಜ್ಞಾನಿಗಳು ಸ್ಪಷ್ಟಪಡಿಸಿದ್ದಾರೆ. ಭೂಕಂಪನದ…

 • ಗುಜರಾತ್‌ನ ಹಲವೆಡೆ ನಾಲ್ಕು ಅಂಕ ತೀವ್ರತೆಯ ಭೂಕಂಪ; ಸಾವು-ನೋವು ಇಲ್ಲ

  ಅಹ್ಮದಾಬಾದ್‌ : ಗುಜರಾತ್‌ನ ಅನೇಕ ಭಾಗಗಳಲ್ಲಿ ನಿನ್ನೆ ಬುಧವಾರ ರಾತ್ರಿ 10.31ರ ಸುಮಾರಿಗೆ ನಾಲ್ಕು ಅಂಕಗಳ ತೀವ್ರತೆಯಲ್ಲಿ ಭೂಕಂಪ ಸಂಭವಿಸಿರುವುದಾಗಿ ವರದಿಯಾಗಿದೆ. ಅಹ್ಮದಾಬಾದ್‌, ಸಬರ್‌ಕಾಂತಾ, ಬನಾಸ್‌ಕಾಂತಾ, ಅರಾವಳಿ ಮತ್ತು ಅಂಬಾಜಿ ಯಲ್ಲಿ ಭೂ ಕಂಪನಗಳು ಜನರ ಅನುಭವಕ್ಕೆ ಬಂದಿವೆ….

 • ಅಂಡಮಾನ್‌ ಮತ್ತು ನಿಕೋಬಾರ್‌ ದ್ವೀಪದಲ್ಲಿ ಮತ್ತೆ ಭೂಕಂಪ

  ಹೊಸದಿಲ್ಲಿ: ಅಂಡಮಾನ್‌ ಮತ್ತು ನಿಕೋಬಾರ್‌ ದ್ವೀಪದಲ್ಲಿ ಬುಧವಾರ ಬೆಳಗ್ಗೆ ಮತ್ತೆ ಭೂಕಂಪ ಸಂಭವಿಸಿದೆ. ಬೆಳಗ್ಗೆ 6.09 ರ ವೇಳೆಗೆ ಸಂಭವಿಸಿದ ಭೂಕಂಪದ ತೀವ್ರತೆ ರಿಕ್ಟರ್‌ ಮಾಪಕದಲ್ಲಿ 5.8 ಇತ್ತು ಎಂದು ಭೂಕಂಪ ಶಾಸ್ತ್ರಜ್ಞರು ತಿಳಿಸಿದ್ದಾರೆ. ಅಂಡಮಾನ್‌ ದ್ವೀಪಸಮೂಹವು ಆಗಾಗಭೂಕಂಪಗಳಿಗೆ…

 • ನ್ಯೂಗಿನಿಗೆ ಸುನಾಮಿ ಎಚ್ಚರಿಕೆ

  ಕ್ಯಾನ್‌ಬೆರಾ: ಮಂಗಳವಾರ ಸಂಜೆ ಪಪುವಾ ನ್ಯೂ ಗಿನಿಯಲ್ಲಿ ಪ್ರಬಲ ಭೂಕಂಪ ಸಂಭವಿಸಿದ್ದು, ಇದರ ತೀವ್ರತೆ ರಿಕ್ಟರ್‌ ಮಾಪಕದಲ್ಲಿ 7.5ರಷ್ಟಿತ್ತು ಎಂದು ಅಮೆರಿಕದ ಜಿಯಾಲಾಜಿಕಲ್ ಸರ್ವೇ(ಯುಎಸ್‌ಜಿಎಸ್‌) ಹೇಳಿದೆ. ಈ ಹಿನ್ನೆಲೆಯಲ್ಲಿ ದೇಶಾದ್ಯಂತ ಸುನಾಮಿ ಎಚ್ಚರಿಕೆ ನೀಡಲಾಗಿದ್ದು, ಪಕ್ಕದ ಸೊಲೊಮನ್‌ ದ್ವೀಪ…

 • ಕೋಲಾರದಲ್ಲಿ ಭೂಕಂಪನ ಅನುಭವ: ಗೋಡೆ ಬಿರುಕು

  ಕೋಲಾರ: ನಗರದ ಹೊರವಲಯದಲ್ಲಿ ಭೂಕಂಪನದ ಅನುಭವವಾಗಿದ್ದು, 3 ರಿಂದ 4 ಸೆಕೆಂಡ್‌ಗಳ ಕಾಲ ಬಾಗಿಲು ಸೇರಿ ಕಟ್ಟಡ ಅಲುಗಾಡಿದ ಅನುಭವವಾಗಿದೆ. ನಗರದ ಟಮಕ ಬಳಿಯ ತೋಟಗಾರಿಕಾ ಮಹಾ ವಿದ್ಯಾಲಯದ ಡೀನ್‌ ಅವರ ಕಚೇರಿಯ ಗೋಡೆ ಬಿರುಕು ಬಿಟ್ಟಿದೆ ಎಂದು…

 • ಅರುಣಾಚಲ, ಅಸ್ಸಾಂನಲ್ಲಿ 6.1 ತೀವ್ರತೆಯ ಪ್ರಬಲ ಭೂಕಂಪ

  ಗುವಾಹಟಿ : ಈಶಾನ್ಯ ರಾಜ್ಯಗಳಾದ ಅರುಣಾಚಲ ಪ್ರದೇಶ ಮತ್ತು ಅಸ್ಸಾಂ ನಲ್ಲಿ ಪ್ರಬಲ ಭೂಕಂಪ ಸಂಭವಿಸಿದ್ದು, ರಿಕ್ಟರ್‌ ಮಾಪಕದಲ್ಲಿ 6.1 ತೀವ್ರತೆ ದಾಖಲಾಗಿತ್ತು ಎಂದು ಅಮೆರಿಕದ ಭೂಗರ್ಭ ಶಾಸ್ತ್ರಜ್ಞರು ತಿಳಿಸಿದ್ದಾರೆ. ರಾತ್ರಿ 1.30 ರ ವೇಳೆಗೆ ಅರುಣಾಚಲದ ಪಶ್ಚಿಮ…

 • ವಾರಾಹಿ ಜಲಾನಯನ ಪ್ರದೇಶದಲ್ಲಿ ಮತ್ತೆ ಭೂಕಂಪ

  ಹೊಸನಗರ/ ತೀರ್ಥಹಳ್ಳಿ: ತಾಲೂಕಿನ ವಾರಾಹಿ ಹಿನ್ನೀರು ಪ್ರದೇಶ ಹಾಗೂ ಹೊಸನಗರ ತಾಲೂಕಿನ ಮಾಣಿ ಡ್ಯಾಂ ಹಿನ್ನೀರು ಪ್ರದೇಶದಲ್ಲಿ ಮಂಗಳವಾರ ಮುಂಜಾನೆ 2.25ಕ್ಕೆ ಲಘು ಭೂಕಂಪ ಸಂಭವಿಸಿದೆ. ಫೆಬ್ರವರಿಯಲ್ಲಿ ಮೂರನೇ ಬಾರಿಗೆ ಈ ಭಾಗದಲ್ಲಿ ಭೂಮಿ ಕಂಪಿಸಿದೆ. ಆದರೆ ರಿಕ್ಟರ್‌…

ಹೊಸ ಸೇರ್ಪಡೆ