education

 • ವಲಸೆ ಮಕ್ಕಳಿಗೆ ಶಿಕ್ಷಣ ಖಾತರಿ: ಸರ್ಕಾರದಿಂದ ನೀತಿ ಜಾರಿ

  ಬೆಂಗಳೂರು: ರಾಜ್ಯದ ವಲಸೆ ಮಕ್ಕಳು ಹಾಗೂ ವಲಸೆ ಕಾರ್ಮಿಕರ ಮಕ್ಕಳ ಪ್ರಾಥಮಿಕ ಶಾಲಾ ಶಿಕ್ಷಣದ “ಖಾತರಿ’ಗೆ ಮುದ್ರೆ ಒತ್ತಿರುವ ರಾಜ್ಯ ಸರ್ಕಾರ, ಇದಕ್ಕಾಗಿ ಸಮಗ್ರ ನೀತಿ ಜಾರಿಗೆ ತಂದಿದೆ. ಈ ಮೂಲಕ ವಲಸೆ ಹಾಗೂ ಶಾಲೆಯಿಂದ ದೂರ ಉಳಿದ…

 • ಇಂಗ್ಲಿಷ್‌ ಶಾಲೆಗಳ ಅಬ್ಬರದ ನಡುವೆ ಉತ್ಕೃಷ್ಟ ಶಿಕ್ಷಣ

  ಚಾಮರಾಜನಗರ: ಇಂಗ್ಲಿಷ್‌ ಮಾಧ್ಯಮ ಶಾಲೆಗಳ ಅಬ್ಬರದ ನಡುವೆ ಕನ್ನಡ ಮಾಧ್ಯಮದಲ್ಲಿ ಉತ್ಕೃಷ್ಟವಾದ ಶಿಕ್ಷಣವನ್ನು ದೀನಬಂಧು ಶಾಲೆ ನೀಡುತ್ತಿರುವುದು ಶ್ಲಾಘನೀಯ ಎಂದು ಕ್ಷೇತ್ರ ಶಿಕ್ಷಣಾಧಿಕಾರಿ ಲಕ್ಷ್ಮೀಪತಿ ಹೇಳಿದರು. ನಗರದ ದೀನಬಂಧು ಕನ್ನಡ ಮಾಧ್ಯಮ ಪ್ರಾಥಮಿಕ ಮತ್ತು ಪ್ರೌಢಶಾಲೆಯ 21ನೇ ವಾರ್ಷಿಕೋತ್ಸವದಲ್ಲಿ…

 • ಅರ್ಧದಷ್ಟು ವಿದ್ಯಾರ್ಥಿಗಳು ಉದ್ಯೋಗಕ್ಕೆ ಅರ್ಹರು

  ದೇಶದ ಆರ್ಥಿಕತೆಯನ್ನು ಪ್ರತಿಬಿಂಬಿಸುವ ಮಾನದಂಡ ಗಳಲ್ಲಿ ಶಿಕ್ಷಣವೂ ಒಂದು. ಇದಕ್ಕೆ ಪೂರಕವಾಗಿ ಪದವಿ ಮುಗಿಸಿದ ಅರ್ಧದಷ್ಟು ಪದವೀಧರರು ಉದ್ಯೋಗ ಪಡೆಯುವುದಕ್ಕೆ ಅರ್ಹರಾಗಿ ದ್ದಾರೆ ಎಂದು ಸಮೀಕ್ಷೆಯ ವರದಿಯೊಂದು ತಿಳಿಸಿದೆ. ಇಂಡಿಯಾ ಸ್ಕಿಲ್ಸ್‌ ವರದಿ ವೀಬಾಕ್ಸ್, ಪೀಪಲ್‌ ಸ್ಟ್ರಾಂಗ್‌ ಮತ್ತು…

 • ವಸತಿ ಶಾಲೆಗಳಲ್ಲಿ ಏ.1ರಂದೇ ಪಠ್ಯ ಪುಸ್ತಕಗಳ ವಿತರಣೆಗೆ ಡಿಸಿಎಂ ಸೂಚನೆ

  ಬೆಂಗಳೂರು: ಸಮಾಜ ಕಲ್ಯಾಣ ಇಲಾಖೆ ವ್ಯಾಪ್ತಿಯ ವಸತಿ ಶಾಲೆಗಳಲ್ಲಿ ಶಾಲೆ ಪ್ರಾರಂಭವಾದ ದಿನದಂದೇ ವಿದ್ಯಾರ್ಥಿಗಳಿಗೆ ಪಠ್ಯಪುಸ್ತಕಗಳನ್ನು ವಿತರಿಸುವಂತೆ ಕ್ರಮಕೈಗೊಳ್ಳಬೇಕು ಎಂದು ಉಪಮುಖ್ಯಮಂತ್ರಿಗಳಾದ ಗೋವಿಂದ ಎಂ ಕಾರಜೋಳ ಅವರು ಸೂಚಿಸಿದರು. ಬೆಂಗಳೂರಿನಲ್ಲಿ ಇಂದು ಕರ್ನಾಟಕ ವಸತಿ ಶಿಕ್ಷಣ ಸಂಸ್ಥೆಗಳ ಸಂಘದ…

 • ಮರಳಿ ಹಳ್ಳಿಗೆ

  ಮಕ್ಕಳಿಗೆ ಉತ್ತಮ ಶಿಕ್ಷಣ ನೀಡಬೇಕೆಂದು ಹಳ್ಳಿ ಬಿಟ್ಟು ಪಟ್ಟಣಕ್ಕೆ ಹೋಗುವವರನ್ನು ನೋಡಿದ್ದೇವೆ. ಆದರೆ, ಮಗನನ್ನು ರೈತನನ್ನಾಗಿ ಮಾಡಲು, ಇದ್ದ ಕೆಲಸ ಬಿಟ್ಟು ಹಳ್ಳಿಗೆ ಹೋದವರನ್ನು ನೋಡಿದ್ದೀರಾ? ರಾಜಸ್ಥಾನದ ತಾಯಿಯೊಬ್ಬರು 90 ಸಾವಿರ ಸಂಬಳದ ಸರ್ಕಾರಿ ಕೆಲಸ ಬಿಟ್ಟು, ಹಳ್ಳಿಗೆ…

 • ಅನೌಪಚಾರಿಕ ಶಿಕ್ಷಣ ವಿದ್ಯಾಭ್ಯಾಸಕ್ಕೆ ಪೂರಕವಾಗಿರಲಿ

  ಶಿಕ್ಷಣ ಇಂದು ಮೂಲ ಸೌಕರ್ಯಗಳಲ್ಲಿ ಒಂದಾಗಿದೆ. ಜಗತ್ತಿನಲ್ಲಿ ಜನಿಸುವ ಪ್ರತಿಯೊಬ್ಬ ಮಗುವಿಗೂ ಶಿಕ್ಷಣ ಲಭಿಸಬೇಕೆಂಬುದನ್ನು ಲಿಖೀತ ನಿಯಮವನ್ನು ಕೂಡ ರೂಪಿಸಲಾಗಿದೆ. ಆ ಕಾರಣಕ್ಕಾಗಿಯೇ ಉಚಿತ ಶಿಕ್ಷಣ ನೀಡಲಾಗಿದೆ. ಔಪಚಾರಿಕ ಶಿಕ್ಷಣಗಳು ಇಂದು ಮೌಲ್ಯಗಳನ್ನು ಕಳೆದುಕೊಳ್ಳುತ್ತಿವೆ ಎಂಬ ಮಾತೊಂದು ಇದೆ….

 • ಮಕ್ಕಳಿಗೆ ಗುಂಪು ಕಲಿಕೆ ತುಂಬಾ ಅಗತ್ಯ ಯಾಕೆ? ಏನಿದು ಗುಂಪು ಕಲಿಕಾ ವಿಧಾನ

      ಪ್ರಾಥಮಿಕ ಶಿಕ್ಷಣದ ಪ್ರಮುಖ ಉದ್ದೇಶ ಮಕ್ಕಳು ಮಾತನಾಡುವ, ಬರೆಯುವ ಮತ್ತು ಆಲೋಚಿಸುವ ಕೌಶಲ್ಯಗಳನ್ನು ಬೆಳೆಸುವುದು. ಇದರಲ್ಲಿ ಪ್ರಮುಖವಾಗಿ ಮಾತು ಕಲಿಕೆಯಲ್ಲಿ ಪ್ರಧಾನ ಪಾತ್ರವನ್ನು ವಹಿಸುತ್ತದೆ.. ಅದರಲ್ಲೂ ಚರ್ಚೆ ಅಥವಾ ಮಾತನಾಡುವ ಅವಕಾಶ ತರಗತಿಯಲ್ಲಿ ನೀಡುವುದರಿಂದ ಸಂವಹನದ…

 • ಶಿಕ್ಷಿತರಿಗೆ ವಿದ್ಯೆಯುಂಟು; ಸಂಸ್ಕಾರವಿಲ್ಲ

  ಬೆಂಗಳೂರು: ಚೆನ್ನಾಗಿ ವಿದ್ಯಾಭ್ಯಾಸ ಮಾಡಿರುವವರೇ ಈಗ ಸಮಾಜ ಘಾತುಕ ಚಟುವಟಿಕೆಗಳಲ್ಲಿ ತೊಡಗಿದ್ದಾರೆ. ಇಂತವರಿಗೆ ವಿದ್ಯೆ ಉಂಟು ಆದರೆ ಸಂಸ್ಕಾರವಿಲ್ಲ. ಅಸಂಸ್ಕೃತವಾದ ವಿದ್ಯೆ ಸಮಾಜಕ್ಕೆ ಮಾರಕ ಎಂದು ಅದಮಾರು ಮಠ ಎಜುಕೇಷನ್‌ ಕೌನಿಲ್ಸ್‌ ಅಧ್ಯಕ್ಷ ಶ್ರೀ ವಿಶ್ವಪ್ರಿಯ ತೀರ್ಥ ಸ್ವಾಮೀಜಿ…

 • ಮಕ್ಕಳಿಗೆ ಹೈಸ್ಕೂಲ್‌ವರೆಗೆ ಮಾತೃಭಾಷೆಯಲ್ಲೇ ಶಿಕ್ಷಣ ನೀಡಿ

  ಮೈಸೂರು/ಮಂಗಳೂರು: ಮಕ್ಕಳಿಗೆ ಹೈಸ್ಕೂಲ್‌ವರೆಗೆ ಮಾತೃಭಾಷೆಯಲ್ಲೇ ಶಿಕ್ಷಣ ದೊರೆ ಯಬೇಕು ಎಂದು ಎಂದು ಉಪ ರಾಷ್ಟ್ರಪತಿ ಎಂ.ವೆಂಕಯ್ಯ ನಾಯ್ಡು ಸಲಹೆ ನೀಡಿದ್ದಾರೆ. ಸುರತ್ಕಲ್‌ ಎನ್‌ಐಟಿಕೆಯಲ್ಲಿ ಶನಿವಾರ ಜರುಗಿದ 17ನೇ ಘಟಿಕೋತ್ಸವದಲ್ಲಿ ಘಟಿಕೋತ್ಸವ ಭಾಷಣ ಮಾಡಿದ ಅವರು, ಮಾತೃಭಾಷೆ ಎಂಬುದು ನಮ್ಮ…

 • ನೂತನ ಆಯಾಮದಲ್ಲಿ ಶಿಕ್ಷಣ ಒದಗಿಸುವ ಉದ್ದೇಶ

  ಕೊಳ್ಳೇಗಾಲ: ಗ್ರಾಮೀಣ ಪ್ರದೇಶದ ಮಕ್ಕಳಿಗೆ ಹೊಸ ಆಯಾಮದಲ್ಲಿ ಶಿಕ್ಷಣ ಒದಗಿಸುವ ಉದ್ದೇಶದಿಂದ ತಾಲೂಕಿನ ಸತ್ತೇಗಾಲ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆ ದತ್ತು ಪಡೆಯಲಾಗಿದೆ. ಶಾಲೆ ಅಭಿವೃದ್ಧಿಗೆ ಗ್ರಾಮಸ್ಥರು ಶ್ರಮಿಸಬೇಕು ಎಂದು ನಿವೃತ್ತ ರಾಜ್ಯ ಪೊಲೀಸ್‌ ಮಹಾ ನಿರ್ದೇಶಕ ಎಸ್‌.ಮರಿಸ್ವಾಮಿ…

 • ಶಿಕ್ಷಣ ಪಡೆದು ಸಮಾಜದ ಮುಖ್ಯವಾಹಿನಿಗೆ ಬನ್ನಿ

  ಶಿಡ್ಲಘಟ್ಟ: ಸಮಾಜದಲ್ಲಿ ಜಾತಿ ಮತ ಬೇಧ ಮರೆತು ಶಿಕ್ಷಣ ಪಡೆದಾಗ ಮಾತ್ರ ಸಮಾಜದ ಮುಖ್ಯವಾಹಿನಿಗೆ ಬರಲು ಸಾಧ್ಯವೆಂದು ಪಿಎಸ್‌ಐ ವಿ.ಹರೀಶ್‌ ತಿಳಿಸಿದರು. ತಾಲೂಕಿನ ಮಳ್ಳೂರು ಗ್ರಾಮದ ದಲಿತ ಕಾಲೋನಿಯಲ್ಲಿ ಗ್ರಾಪಂ ಮಳ್ಳೂರು, ಪೊಲೀಸ್‌ ಇಲಾಖೆ ಸಹಯೋಗದಲ್ಲಿ ಆಯೋಜಿಸಿದ್ದ ಕಾನೂನು…

 • ಎಂಬಿಎ: ಐಐಎಂ ಕಲ್ಕತ್ತಾಗೆ 17ನೇ ಸ್ಥಾನ, ಬೆಂಗಳೂರು 44

  ಹೊಸದಿಲ್ಲಿ: ಐಐಎಂ ಕಲ್ಕತ್ತಾಗೆ ತನ್ನ 2 ವರ್ಷಗಳ ಎಂಬಿಎ ಪದವಿ ವ್ಯಾಸಾಂಗಕ್ಕಾಗಿ ಅಂತಾರಾಷ್ಟ್ರೀಯ ಮಟ್ಟದಲ್ಲಿ 17ನೇ ರ್‍ಯಾಂಕ್‌ ಪಡೆದುಕೊಂಡಿದೆ. ಫಿನಾಶಿಯಲ್‌ ಟೈಮ್ಸ್‌ ಮಾಸ್ಟರ್ಸ್‌ ರ್‍ಯಾಂಕಿಂಗ್‌ ಬಿಡುಗಡೆ ಮಾಡಿರುವ 2019ನೇ ವರ್ಷದ  ರ್‍ಯಾಂಕಿಂಗ್‌ನಲ್ಲಿ 6 ಸ್ಥಾನಗಳ ಜಿಗಿತ ಕಂಡು 17ನೇ…

 • ಸಬಳೂರು ಶಾಲೆ: ಗಮನ ಸೆಳೆದ ಮೆಟ್ರಿಕ್‌ ಮೇಳ

  ಆಲಂಕಾರು: ಕಡಬ ತಾಲೂಕು ಕೊಯಿಲ ಗ್ರಾಮದ ಸಬಳೂರು ಸ. ಉನ್ನತಿಕರಿಸಿದ ಪ್ರಾಥಮಿಕ ಶಾಲಾ ಆವರಣದಲ್ಲಿ ಆಯೋಜಿಸಿದ್ದ ಮೆಟ್ರಿಕ್‌ ಮೇಳದಲ್ಲಿ ಭರ್ಜರಿವ್ಯಾಪಾರ ನಡೆಯಿತು. ಶಿಕ್ಷಣದಲ್ಲಿ ಬದಲಾವಣೆಯನ್ನು ತರುವ ನಿಟ್ಟಿನಲ್ಲಿ ಸರಕಾರದ ಸುತ್ತೋಲೆಯಂತೆ ಈ ಕಾರ್ಯಕ್ರಮ ಆಯೋಜಿಸಲಾಗಿದ್ದು, ಮಕ್ಕಳಲ್ಲಿ ವ್ಯಾಪಾರ ಮನೋಭಾವನೆ,…

 • ಕ್ರೀಡಾಭ್ಯಾಸ ಶಿಕ್ಷಣದ ಅವಿಭಾಜ್ಯ ಅಂಗ

  ಹೊಸಕೋಟೆ: ಕ್ರೀಡಾಭ್ಯಾಸ ಶಿಕ್ಷಣದ ಅವಿಭಾಜ್ಯ ಅಂಗ. ಮಾನಸಿಕ ಮತ್ತು ದೈಹಕ, ಸಮತೋಲನ ಬೆಳವಣಿಗೆಗೆ ಅತ್ಯವಶ್ಯ ಎಂದು ಗ್ರಾಮಾಂತರ ಜಿಪಂ ಸದಸ್ಯ ವಿ. ಪ್ರಸಾದ್‌ ಹೇಳಿದರು. ನಗರದ ಚನ್ನಭೈರೇಗೌಡ ಕ್ರೀಡಾಂಗಣದಲ್ಲಿ ಏರ್ಪಡಿಸಿದ್ದ ಜಿಲ್ಲಾ ಮಟ್ಟದ ಅಥ್ಲೆಟಿಕ್‌ ಕ್ರೀಡಾಕೂಟ ಉದ್ಘಾಟಿಸಿ ಮಾತನಾಡಿದರು….

 • ಆರೋಗ್ಯ, ಶಿಕ್ಷಣಕ್ಕೆ ಮಹತ್ವ ನೀಡಿದರೆ ಅಭಿವೃದ್ಧಿ ಸಾಧ್ಯ

  ಚಾಮರಾಜನಗರ: ಆರೋಗ್ಯ ಮತ್ತು ಶಿಕ್ಷಣಕ್ಕೆ ಮಹತ್ವ ನೀಡಿ ಉತ್ತಮ ಯೋಜನೆಗಳನ್ನು ರೂಪಿಸಿ ಅನುಷ್ಠಾನಗೊಳಿಸಿದರೆ ಎಲ್ಲಾ ರೀತಿಯಲ್ಲೂ ಅಭಿವೃದ್ಧಿ ಸಾಧಿಸಬಹುದೆಂದು ಪ್ರಾಥಮಿಕ, ಪ್ರೌಢ ಶಿಕ್ಷಣ, ಸಕಾಲ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಎಸ್‌. ಸುರೇಶ್‌ ಕುಮಾರ್‌ ಅಭಿಪ್ರಾಯಪಟ್ಟರು. ನಗರದ ಜಿಲ್ಲಾಡಳಿತ…

 • ಅಂಗನವಾಡಿಯಲ್ಲಿ ಪುತ್ರಿ “ಖುಷಿ’: ಎಸ್‌ಪಿ ಸುಮನ್‌ ಮಾದರಿ ನಡೆ

  ಮಡಿಕೇರಿ: ಮಕ್ಕಳಿಗೆ ಒಳ್ಳೆಯ ಶಿಕ್ಷಣ ನೀಡುವುದನ್ನು ಪ್ರತಿಷ್ಠೆಯನ್ನಾಗಿ ಪರಿಗಣಿಸುವ ಈಗಿನ ಹೆಚ್ಚಿನ ಪೋಷಕರು ತಮ್ಮ ಮಕ್ಕಳನ್ನು ಆಂಗ್ಲ ಮಾಧ್ಯಮ ಶಾಲೆಗೆ ಸೇರಿಸುವುದು ಸಾಮಾನ್ಯ ವಿಷಯ. ಸರಕಾರಿ ಶಾಲೆ ಅಥವಾ ಸರಕಾರಿ ಅಂಗನವಾಡಿ ಕಡೆಗೆ ಇವರೆಲ್ಲ ತಿರುಗಿಯೂ ನೋಡುವುದಿಲ್ಲ. ಅದರ…

 • ಮಕ್ಕಳಿಗೆ ಶಿಕ್ಷಣದ ಜತೆ ಸಂಸ್ಕಾರದ ಅರಿವು ಮೂಡಿಸಿ

  ಗೌರಿಬಿದನೂರು: ಶೈಕ್ಷಣಿಕ ಅಭಿವೃದ್ಧಿಯಿಂದ ಮಾತ್ರ ಶೈವಸಮಾಜ ಮುಖ್ಯವಾಹಿನಿಗೆ ಬರಲು ಸಾಧ್ಯ ಎಂದು ರಂಭಾಪುರಿ ಖಾಸಾ ಶಾಖಾ ಮಠ, ಸುಕ್ಷೇತ್ರ ಸಿದ್ಧರ ಮಠದ ವೀರಭದ್ರ ಶಿವಾಚಾರ್ಯ ಮಹಾಸ್ವಾಮೀಜಿ ತಿಳಿಸಿದರು. ನಗರದ ಶ್ರೀ ಬಸವೇಶ್ವರ ಸಮುದಾಯ ಭವನದಲ್ಲಿ ಅಖಿಲ ಭಾರತ ವೀರಶೈವ…

 • ಜೀತ ಮುಕ್ತ ಪರಿವಾರದ ವಿದ್ಯಾವಂತರಿಂದಲೇ ಶಿಕ್ಷಣ

  ಗೌರಿಬಿದನೂರು: ಜೀತದಿಂದ ಮುಕ್ತರಾಗಿ ಪುನರ್ವಸತಿ ಪಡದು ಸ್ವಾವಲಂಬಿ ಜೀವನ ನಡೆಸುತ್ತಿರುವ ಯುವಕರು, ರಾಜ್ಯದಲ್ಲಿ ಜೀತ ಪದ್ಧತಿಯ ಮುಕ್ತಿಗಾಗಿ ಹಾಗೂ ಜೀತಾದಳುಗಳ ಪುನರ್ವಸತಿಗಾಗಿ 34 ವರ್ಷಗಳಿಂದ ಶ್ರಮಿಸುತ್ತಿರುವ ಜೀವ ವಿಮುಕ್ತಿ ಕರ್ನಾಟಕ(ಜೀವಿಕ) ಸ್ವಯಂ ಸೇವಾ ಸಂಸ್ಥೆಯೊಂದಿಗೆ ಸೇರಿ, ಗ್ರಾಮೀಣ ಬಡ…

 • ಶಿಕ್ಷಣ, ಕೌಶಲ್ಯ ಕುರಿತ ಸಮ್ಮೇಳನಕ್ಕೆ ಚಾಲನೆ

  ಬೆಂಗಳೂರು: ಶೈಕ್ಷಣಿಕ ಮತ್ತು ಕೌಶಲ್ಯಗಳ ವಿಚಾರ ವಿನಿಮಯಕ್ಕೆ ವೇದಿಕೆಯಾದ ಏಷಿಯನ್‌ ಸಮಿಟ್‌ ಆಫ್ ಎಜುಕೇಷನ್‌ ಆಂಡ್‌ ಸ್ಕಿಲ್ಸ್‌ (ಎಎಸ್‌ಇಎಸ್‌) ಆರನೇ ಆವೃತ್ತಿಗೆ ಸೋಮವಾರ ನಗರದಲ್ಲಿ ಚಾಲನೆ ದೊರೆಯಿತು. ಮೇಳದಲ್ಲಿ ದೇಶ-ವಿದೇಶಗಳ ಕೌಶಲ್ಯ ಮತ್ತು ಶಿಕ್ಷಣ ತಜ್ಞರು, ಶೈಕ್ಷಣಿಕ ಉಪಕರಣಗಳನ್ನು…

 • ಶಿಕ್ಷಣ ವ್ಯಾಪಾರೀಕರಣ: ನ್ಯಾ.ಕೋರಡ್ಡಿ

  ಚಿಕ್ಕಬಳ್ಳಾಪುರ: ಇತ್ತೀಚಿನ ದಿನಗಳಲ್ಲಿ ಶಿಕ್ಷಣವು ವಾಣೀಜ್ಯಕರಣಗೊಳ್ಳುತ್ತಿರುವ ಪರಿಣಾಮ ಶಿಕ್ಷಣ ಕ್ಷೇತ್ರದಲ್ಲಿ ಗುಣಮಟ್ಟ ಕಣ್ಮರೆಯಾಗುತ್ತಿದೆ ಎಂದು ಜಿಲ್ಲಾ ಪ್ರಧಾನ ಹಾಗೂ ಸತ್ರ ನ್ಯಾಯಾಧೀಶ ಎಸ್‌.ಎಚ್‌.ಕೋರಡ್ಡಿ ಕಳವಳ ವ್ಯಕ್ತಪಡಿಸಿದರು. ನಗರದ ವಾಪಸಂದ್ರದ ಶ್ರೀ ಜಚನಿ ವಿದ್ಯಾಸಂಸ್ಥೆಗಳ ಆವರಣದಲ್ಲಿರುವ ಸಿದ್ದರಾಮಯ್ಯ ಕಾನೂನು ಮಹಾ…

ಹೊಸ ಸೇರ್ಪಡೆ