elections

 • ಜಮ್ಮು-ಕಾಶ್ಮೀರ ಕೇಂದ್ರಾಡಳಿತ ಪ್ರದೇಶದಲ್ಲಿ ಶೀಘ್ರವೇ ಚುನಾವಣೆ; ಲೆಫ್ಟಿನೆಂಟ್ ಗವರ್ನರ್

  ಜಮ್ಮು: ಜಮ್ಮು-ಕಾಶ್ಮೀರ ಕೇಂದ್ರಾಡಳಿತ ಪ್ರದೇಶದಲ್ಲಿ ಶೀಘ್ರವೇ ಚುನಾವಣೆ ನಡೆಯಲಿದೆ ಎಂದು ಜಮ್ಮು-ಕಾಶ್ಮೀರ್ ಲೆಫ್ಟಿನೆಂಟ್ ಗವರ್ನರ್ ಗಿರೀಶ್ ಚಂದ್ರ ಮುರ್ಮು ತಿಳಿಸಿದ್ದಾರೆ. ಜಮ್ಮು-ಕಾಶ್ಮೀರ ಕೇಂದ್ರಾಡಳಿತ ಪ್ರದೇಶದಲ್ಲಿ ಶೀಘ್ರವೇ ವಿಧಾನಸಭೆ ಚುನಾವಣೆ ನಡೆಯಲಿದೆ ಎಂದು ಜಮ್ಮು ಪ್ರದೇಶದ ಟಾಲ್ವಾರದಲ್ಲಿ ಪಾಸಿಂಗ್ ಔಟ್…

 • 17 ಸ್ಥಳೀಯ ಸಂಸ್ಥೆಗಳ ಚುನಾವಣೆಗೆ ಕಾಲ ಸನ್ನಿಹಿತ

  ಬೆಂಗಳೂರು: ಮಂಗಳೂರು ಮಹಾನಗರ ಪಾಲಿಕೆ ಸೇರಿ ರಾಜ್ಯದ 11 ಜಿಲ್ಲೆಗಳ 17 ನಗರ ಸ್ಥಳೀಯ ಸಂಸ್ಥೆಗಳ ಚುನಾವಣೆಗೆ ಕಾಲ ಸನ್ನಿಹಿತವಾಗಿದೆ. ಈ ವರ್ಷದ ಡಿಸೆಂಬರ್‌ನಲ್ಲಿ ಅವಧಿ ಮುಕ್ತಾಯ ವಾಗಲಿರುವ ಶಿವಮೊಗ್ಗ ಜಿಲ್ಲೆ ಜೋಗ ಕಾರ್ಗಲ್‌ ಪಟ್ಟಣ ಪಂಚಾಯಿತಿ, ಬಳ್ಳಾರಿ…

 • ಮುಂದಿನ ಎಲ್ಲಾ ಚುನಾವಣೆಗಳಲ್ಲಿ ಏಕಾಂಗಿ ಹೋರಾಟ: ಮಾಯಾವತಿ

  ಲಕ್ನೋ : ಪಕ್ಷದ ಹಿತದೃಷ್ಟಿಯಿಂದ ಮುಂಬರುವ ಎಲ್ಲಾ ಚುನಾವಣೆಗಳಲ್ಲಿ ಬಿಎಸ್‌ಪಿ ಏಕಾಂಗಿಯಾಗಿ ಹೋರಾಟ ನಡೆಸಲಿದೆ ಎಂದು ಬಿಎಸ್‌ಪಿ ಅಧಿನಾಯಕಿ ಮಾಯಾವತಿ ಅವರು ಹೇಳಿಕೊಂಡಿದ್ದಾರೆ. ಟ್ವೀಟರ್‌ನಲ್ಲಿ ಬರೆದುಕೊಂಡಿರುವ ಮಾಯಾವತಿ, ಲೋಕಸಭಾ ಚುನಾವಣೆ ಬಳಿಕ ಸಮಾಜವಾದಿ ಪಕ್ಷದ ವ್ಯವಹಾರ ನಮಗೆ ಹೀಗೆ…

 • ಸಿದ್ದುಗೆ ಮಧ್ಯಂತರ ಚುನಾವಣೆ ಒಲವು

  ಬೆಂಗಳೂರು: ‘2020ರ ಮಾರ್ಚ್‌ ಅಂತ್ಯದೊಳಗೆ ರಾಜ್ಯ ವಿಧಾನಸಭೆಗೆ ಚುನಾವಣೆ ನಡೆಯಲಿದೆ’ ಎಂದು ವಿಧಾನಸಭೆ ಮಾಜಿ ಸಭಾಧ್ಯಕ್ಷ ಕೆ.ಬಿ.ಕೋಳಿವಾಡ ಭವಿಷ್ಯ ನುಡಿದಿದ್ದಾರೆ. ಗುರುವಾರ ತಮ್ಮ ನಿವಾಸ ದಲ್ಲಿ ಮಾಧ್ಯಮಗಳೊಂದಿಗೆ ಮಾತ ನಾಡಿ, ‘ರಾಜ್ಯದಲ್ಲಿ ಸಮ್ಮಿಶ್ರ ಸರ್ಕಾರ ಮುಂದುವರಿದರೆ ಕಾಂಗ್ರೆಸ್‌ಗೆ ದೊಡ್ಡ…

 • ಚುನಾವಣೆಗೆ ಸ್ಪರ್ಧಿಸಲು ಧೈರ್ಯ ಬೇಕು: ನಿಲೇಶ್‌

    ಮುಂಬಯಿ: ಚುನಾವಣೆಗೆ ಸ್ಪರ್ಧಿಸಲು ಧೈರ್ಯ ಬೇಕಾಗುತ್ತದೆ. ಗೆಲುವು ಅಥವಾ ಸೋಲು ಇದ್ದೇ ಇರುತ್ತದೆ. ಆದರೆ ಬೇರೆಯವರ ಅಲೆಯಲ್ಲಿ ಗೆಲುವು ಕಾಣುವವರು ಕೇವಲ ಟಿಕೆಟು ಹಂಚಬಹುದು ಎಂದು ಮಹಾರಾಷ್ಟ್ರ ಸ್ವಾಭಿಮಾನ ಪಕ್ಷದ ನಾಯಕ ನಿಲೇಶ್‌ ರಾಣೆ ಅವರು ಯುವಸೇನೆಯ…

 • ಮಹಾ ವಿಧಾನಸಭಾ ಚುನಾವಣೆ: ಒಗ್ಗಟ್ಟಾಗಿ ಎದುರಿಸಲು ವಿಪಕ್ಷಗಳ ನಿರ್ಧಾರ

  ಮುಂಬಯಿ: ಲೋಕಸಭಾ ಚುನಾವಣೆಯ ಹೀನಾಯ ಸೋಲಿನಿಂದ ಪಾಠ ಕಲಿತುಕೊಂಡಿರುವ ವಿಪಕ್ಷಗಳು ಮುಂಬರುವ ರಾಜ್ಯ ವಿಧಾನಸಭೆ ಚುನಾವಣೆಯನ್ನು ಒಗ್ಗಟ್ಟಾಗಿ ಎದುರಿಸಲು ನಿರ್ಧರಿಸಿವೆ. ಈ ಸಂಬಂಧ ಮಂಗಳವಾರ ವಿಧಾನ ಪರಿಷತ್‌ ಪ್ರತಿಪಕ್ಷ ನಾಯಕ ಧನಂಜಯ್‌ ಮುಂಢೆ ಅವರ ಅಧಿಕೃತ ನಿವಾಸದಲ್ಲಿ ಕಾಂಗ್ರೆಸ್‌…

 • ಚುನಾವಣಾ ನೀತಿ ಸಂಹಿತೆಯ ನೆಪ: ಫ‌ಲಾನುಭವಿಗಳ ಪರದಾಟ

  ಬೆಂಗಳೂರು: ರಾಜ್ಯದಲ್ಲಿ ಚುನಾವಣಾ ನೀತಿ ಸಂಹಿತೆ ಜಾರಿಯಲ್ಲಿರುವುದರಿಂದ ಚಾಲ್ತಿಯಲ್ಲಿರುವ ಅನೇಕ ಯೋಜನೆಗಳ ಫ‌ಲಾನುಭವಿಗಳು ನೀತಿ ಸಂಹಿತೆ ಸಡಿಲಿಕೆಗೆ ಸರ್ಕಾರದ ಕಡೆಗೆ ಮುಖ ಮಾಡಿ ಕೂರುವಂತಾಗಿದೆ. ಸಂಬಂಧಿಸಿದ ವಿಭಾಗಗಳ ನಿರ್ಲಕ್ಷ್ಯದಿಂದ ನೀತಿ ಸಂಹಿತೆಯ ಹೆಸರಿನಲ್ಲಿ ಫ‌ಲಾನುಭವಿಗಳು ಪರದಾಡುವಂತಾಗಿದೆ. ಪಡಿತರ ಚೀಟಿ,…

 • ಗೆಲ್ಲುವ ಅಭ್ಯರ್ಥಿಗಳು ಕಣಕ್ಕೆ: ಮಹದೇವಪ್ಪ

  ತಿ.ನರಸೀಪುರ: ಕಾಂಗ್ರೆಸ್‌ ಕಾರ್ಯಕರ್ತರು ಹಾಗೂ ಮುಖಂಡರು ಸಮನ್ವಯತೆ ಕಾಯ್ದುಕೊಂಡು ಬನ್ನೂರು ಪುರಸಭೆಯಲ್ಲಿ ಮತ್ತೆ ಕಾಂಗ್ರೆಸ್‌ ಪಕ್ಷವನ್ನು ಅಧಿಕಾರಕ್ಕೆ ತರಬೇಕು ಎಂದು ಹಿರಿಯ ಮುಖಂಡ, ಮಾಜಿ ಸಚಿವ ಡಾ.ಎಚ್‌.ಸಿ.ಮಹದೇವಪ್ಪ ಮನವಿ ಮಾಡಿದರು. ತಾಲೂಕಿನ ರಂಗಸಮುದ್ರ ಗ್ರಾಮದ ಬಳಿಯಿರುವ ಸುಮಂಗಲಿ ಕಲ್ಯಾಣ…

 • ಚುನಾವಣೆ ಬಳಿಕ ಬಿಜೆಪಿ ಸಂಖ್ಯಾಬಲ 106ಕ್ಕೆ ಏರಿಕೆ: ಶೋಭಾ

  ಚಿಂಚೋಳಿ: ಕುಂದಗೋಳ ಮತ್ತು ಚಿಂಚೋಳಿ ಉಪಚುನಾವಣೆ ನಂತರ ವಿಧಾನಸಭೆಯಲ್ಲಿ ಬಿಜೆಪಿ ಸಂಖ್ಯಾಬಲ 104ರಿಂದ 106ಕ್ಕೆ ಏರಿಕೆಯಾಗಲಿದೆ ಎಂದು ಸಂಸದೆ ಶೋಭಾ ಕರಂದ್ಲಾಜೆ ವಿಶ್ವಾಸ ವ್ಯಕ್ತಪಡಿಸಿದರು. ಪಟ್ಟಣದಲ್ಲಿ ಬಿಜೆಪಿ ಮಹಿಳಾ ಸಮಾವೇಶ ಉದ್ಘಾಟಿಸಿ ಮಾತನಾಡಿದ ಅವರು, ಡಿ.ಕೆ.ಶಿವಕುಮಾರ ಅವರು ಹಣ…

 • ಪ್ರಿಸೈಡಿಂಗ್‌ ಅಧಿಕಾರಿಗಳಿಗೆ ಹೊರೆ

  ಚುನಾವಣೆಯ ಸಂದರ್ಭದಲ್ಲಿ ಒಂದು ಮತಗಟ್ಟೆಯ ಮತದಾನ ಕಾರ್ಯ ಯಶಸ್ವಿಯಾಗಿ ನಡೆಯುವಲ್ಲಿ PRO (ಪ್ರಿಸೈಡಿಂಗ್‌ ಆಫೀಸರ್‌) ಅವರ ಕೆಲಸ ತುಂಬಾ ಮಹತ್ವಪೂರ್ಣವಾದುದು. ಸುಮಾರು 25 ವರ್ಷಗಳಿಂದ ಈ ಕೆಲಸವನ್ನು ನಿರ್ವಹಿಸುತ್ತಾ ಬಂದವರ ಅನಿಸಿಕೆಯೇನೆಂದರೆ, ಚುನಾವಣೆಯಿಂದ ಚುನಾವಣೆಗೆ ಈ ಕೆಲಸದ ಹೊರೆ…

 • ಸರ್ಕಾರಿ ನೌಕರರ ಸಂಘಕ್ಕೆ ಚುನಾವಣೆ

  ಬೆಂಗಳೂರು: ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಸಂಘದ 2019-24ನೇ ಸಾಲಿನ ಚುನಾವಣೆಗೆ ವೇಳಾಪಟ್ಟಿ ಪ್ರಕಟಿಸಲಾಗಿದ್ದು, ಮೇ 27ರಿಂದ ಆಗಸ್ಟ್‌ 7ರವರೆಗೆ 5 ಹಂತಗಳಲ್ಲಿ ಚುನಾವಣೆ ನಡೆಯಲಿದೆ. ಈ ಸಂಬಂಧ ಚುನಾವಣಾಧಿಕಾರಿಯಾಗಿ ನೇಮಕಗೊಂಡಿರುವ ಸಹಕಾರ ಸಂಘಗಳ ಉಪ ನಿಬಂಧಕ ಅಶ್ವತ್ಥ…

 • ಸಾಲ ಮನ್ನಾ – ಶ್ವೇತಪತ್ರ ಹೊರಡಿಸಿ: ತಾರಾ

  ಬೈಂದೂರು: ಮುಖ್ಯಮಂತ್ರಿ ಕುಮಾರಸ್ವಾಮಿ ರೈತರ 46 ಸಾವಿರ ಕೋಟಿ ರೂ. ಸಾಲಮನ್ನಾ ಮಾಡಿದ್ದೇವೆಂದು ಹೇಳುತ್ತಿದ್ದಾರೆ. ಆದರೆ ಎಷ್ಟು ಮಂದಿ ರೈತರು ಪ್ರಯೋಜನ ಪಡೆದುಕೊಂಡಿದ್ದಾರೆ ಎಂಬುದು ಯಕ್ಷಪ್ರಶ್ನೆಯಾಗಿದೆ. ಎರಡನೇ ಹಂತದ ಚುನಾವಣೆಯ ಮುನ್ನವಾದರೂ ಶ್ವೇತಪತ್ರ ಹೊರಡಿಸಿ ಜನರಿಗೆ ಸತ್ಯಾಸತ್ಯತೆ ತಿಳಿಸಿ…

 • ಮುಗಿದ ಮತದಾನ ; ಆರಂಭವಾದ ಗೆಲುವಿನ ಗಣಿತ

  ಮಂಗಳೂರು: ಸುಮಾರು ಒಂದು ತಿಂಗಳಿನಿಂದ ಕರಾವಳಿಯಲ್ಲಿ ಬಿಸಿಯೇರಿದ್ದ ಚುನಾವಣೆಯ ಹವಾ ತಣ್ಣಗಾಗಿದೆ. ಮೇ 23ರ ಮತ ಎಣಿಕೆಯತ್ತ ಎಲ್ಲರ ಗಮನ ಕೇಂದ್ರೀಕೃತಗೊಂಡಿದೆ. ಮತಯಂತ್ರದೊಳಗೆ ಭದ್ರವಾಗಿರುವ ಜನಾದೇಶ ಪ್ರಕಟಗೊಳ್ಳಲು ಇನ್ನು 34 ದಿನಗಳು ಬಾಕಿಯಿದ್ದು, ಸೋಲು ಗೆಲುವಿನ ಬಗ್ಗೆ ಲೆಕ್ಕಾಚಾರ,…

 • ಕೆಲಸ ಮಾಡುವವರಿಗೆ ಮತ ನೀಡಿ: ಸಿದ್ದು ಟ್ವೀಟ್‌

  ಬೆಂಗಳೂರು: “ರಾಜಕೀಯ ಪಕ್ಷಗಳು ಕಳೆದ ಚುನಾವಣೆಯಲ್ಲಿ ಕೊಟ್ಟ ಭರವಸೆಗಳನ್ನು ಈಡೇರಿಸಿವೆಯೋ ಇಲ್ಲವೋ ಎನ್ನುವುದನ್ನು ಯೋಚಿಸಿ ಮತ ದಾನ ಮಾಡಿ’ ಎಂದು ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಸರಣಿ ಟ್ವೀಟ್‌ ಮಾಡುವ ಮೂಲಕ ಮತದಾರರಲ್ಲಿ ಮನವಿ ಮಾಡಿದ್ದಾರೆ. “ಕಳೆದ ಚುನಾವಣೆಯಲ್ಲಿ ರಾಜಕೀಯ ಪಕ್ಷಗಳು…

 • 20 ಸ್ಥಾನ ಗೆಲ್ಲೋದು ಪಕ್ಕಾ:ಸಿದ್ದರಾಮಯ್ಯ

  ಲಕ್ಷ್ಮೇಶ್ವರ: “ಲೋಕಸಭಾ ಚುನಾವಣೆಯಲ್ಲಿ ಮೈತ್ರಿ ಪಕ್ಷ ರಾಜ್ಯದಲ್ಲಿ ಕನಿಷ್ಠ 20 ಸ್ಥಾನ ಗೆಲ್ಲಲಿದೆ’ ಎಂದು ಮಾಜಿ ಸಿಎಂ ಸಿದ್ದರಾಮಯ್ಯ ಹೇಳಿದರು. ಸುದ್ದಿಗೋಷ್ಠಿಯಲ್ಲಿ ಮಾತನಾಡಿ, “ಮೊದಲ ಹಂತದ 14 ಕ್ಷೇತ್ರಗಳ ಚುನಾವಣೆಯಲ್ಲಿ ಕಾಂಗ್ರೆಸ್‌ಗೆ ಹೆಚ್ಚಿನ ಬೆಂಬಲ ವ್ಯಕ್ತವಾಗಿದ್ದು, ಹೆಚ್ಚು ಸ್ಥಾನ…

 • ಚುನಾವಣೆಯಲ್ಲಿ ಟಿಕೆಟ್‌ ನೀಡದ ಬಿಜೆಪಿಗೆ ಬೆಂಬಲವಿಲ್ಲ

  ಬೆಂಗಳೂರು: “ಲೋಕಸಭಾ ಚುನಾವಣೆಯಲ್ಲಿ ಸ್ಪರ್ಧಿಸಲು ಕುರುಬ ಸಮುದಾಯಕ್ಕೆ ಬಿಜೆಪಿ ಟಿಕೆಟ್‌ ನೀಡದ ಹಿನ್ನೆಲೆಯಲ್ಲಿ ಈ ಪಕ್ಷಕ್ಕೆ ಜನಾಂಗದವರು ಬೆಂಬಲ ನೀಡಬಾರದು’ ಎಂದು ಅಖೀಲ ಕರ್ನಾಟಕ ಕುರುಬರ ಮಹಾಸಭಾ ಅಧ್ಯಕ್ಷ ಜಗದೀಶ್‌ ತಿಳಿಸಿದ್ದಾರೆ. ಮಂಗಳವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿ, ರಾಜ್ಯದಲ್ಲಿ ಶೇ.63ರಷ್ಟು…

 • ಚುನಾವಣೆ ಬಳಿಕ ಬಿಎಸ್‌ವೈ ಸಿಎಂ

  ಬೆಂಗಳೂರು: ಲೋಕಸಭಾ ಚುನಾವಣೆ ಫ‌ಲಿತಾಂಶದ ನಂತರ ರಾಜ್ಯ ಮೈತ್ರಿ ಸರ್ಕಾರ ಪತನಗೊಳ್ಳಲಿದ್ದು, ಬಿ.ಎಸ್‌.ಯಡಿಯೂರಪ್ಪ ಅವರು ಮತ್ತೆ ಮುಖ್ಯಮಂತ್ರಿಯಾಗಲಿದ್ದಾರೆ ಎಂದು ರಾಜ್ಯ ಬಿಜೆಪಿ ಪ್ರಧಾನ ಕಾರ್ಯದರ್ಶಿ ಅರವಿಂದ ಲಿಂಬಾವಳಿ ಹೇಳಿದರು. ಬೆಂಗಳೂರು ಪ್ರಸ್‌ಕ್ಲಬ್‌ ಭಾನುವಾರ ಹಮ್ಮಿಕೊಂಡಿದ್ದ ಮಾತು-ಮಂಥನ ಕಾರ್ಯಕ್ರಮದಲ್ಲಿ ಮಾತನಾಡಿದ…

 • 80ಕ್ಕೂ ಹೆಚ್ಚು ಚುನಾವಣೆ ಅನುಭವದ ಶ್ರಮಜೀವಿ

  ಉಡುಪಿ: ಚುನಾವಣ ಸಂದರ್ಭದಲ್ಲಿ ಡ್ಯೂಟಿ ಬಂದಿದೆ ಎಂದರೆ ಸಾಕು, ನೌಕರರಲ್ಲಿ ನಡುಕ ಪ್ರಾರಂಭವಾಗುತ್ತದೆ. ಆದೇಶ ಬಂದ ಕೂಡಲೇ ವಿವಿಧ ಕಾರಣಗಳನ್ನು ಮುಂದಿಟ್ಟು ಕರ್ತವ್ಯದಿಂದ ಬಿಡುಗಡೆಗೊಳ್ಳಲು ಹವಣಿಸುವುದು ಸಾಮಾನ್ಯ. ಇದಕ್ಕೆಲ್ಲ ಅಪವಾದವೆಂಬಂತೆ ಜೀವನವಿಡೀ ಚುನಾವಣೆಗಳಲ್ಲಿ ಕಳೆದ ಶ್ರಮಜೀವಿಯೊಬ್ಬರಿದ್ದಾರೆ. ಇವರು ಜಿಲ್ಲಾಧಿಕಾರಿ…

 • ಕಾವೂರು: ಬಿಜೆಪಿ ಕಾರ್ಯಕರ್ತರ ಸಭೆ

  ಕಾವೂರು: ಪ್ರಧಾನ ಮಂತ್ರಿ ನರೇಂದ್ರ ಮೋದಿಯವರು ಎ. 13ರಂದು ಮಂಗಳೂರು ಕೇಂದ್ರ ಮೈದಾನದಲ್ಲಿ ಚುನಾವಣೆ ಪ್ರಚಾರ ರ್ಯಾಲಿಯನ್ನು ಉದ್ದೇಶಿಸಿ ಮಾತನಾಡುವ ಹಿನ್ನೆಲೆಯಲ್ಲಿ ಬಿಜೆಪಿ ಮಂಗಳೂರು ನಗರ ಉತ್ತರ ಮಂಡಲದ ಸಮಾಲೋಚನ ಸಭೆಯು ನಡೆಯಿತು. ಶಾಸಕ ಹಾಗೂ ಬಿಜೆಪಿಯ ಕರ್ನಾಟಕ…

 • ಉಡುಪಿ ಕ್ಷೇತ್ರದಲ್ಲಿ ಎರಡು ಹಂತದ ಚುನಾವಣೆ

  ಉಡುಪಿ: ಎರಡು ಹಂತಗಳ ಮತದಾನ ನಡೆಯುತ್ತಿರುವ ರಾಜ್ಯದ ಏಕೈಕ ಜಿಲ್ಲೆಯಾಗಿ ಉಡುಪಿ ಗುರುತಿಸಿಕೊಂಡಿದೆ. ಚುನಾವಣೆಗೆ ಅಗತ್ಯವಿರುವ ತಯಾರಿಯನ್ನು ಜಿಲ್ಲಾಡಳಿತ ಮಾಡಿಕೊಂಡಿದೆ. ಇತರ ಜಿಲ್ಲೆಗಳಲ್ಲೂ ವಿಧಾನಸಭಾ ಕ್ಷೇತ್ರಗಳು ಎರಡು ಲೋಕಸಭಾ ಕ್ಷೇತ್ರಗಳಲ್ಲಿ ಹಂಚಿ ಹೋದದ್ದು ಇದೆ. ಆದರೆ ಎರಡು ಹಂತಗಳ…

ಹೊಸ ಸೇರ್ಪಡೆ