electric wire

 • ಟ್ರಾಕ್ಟರ್ ಮೇಲೆ ಬಿದ್ದ ವಿದ್ಯುತ್ ತಂತಿ: ಮಗು ಸೇರಿ ಮೂವರ ದುರ್ಮರಣ

  ಕೊಪ್ಪಳ: ಕೊಪ್ಪಳ ಜಿಲ್ಲೆಯಲ್ಲಿ ಮತ್ತೊಂದು ವಿದ್ಯುತ್ ಅವಘಡ ಸಂಭವಿಸಿದ್ದು, ಟ್ರಾಕ್ಟರ್ ಮೇಲೆ ವಿದ್ಯುತ್ ತಂತಿ ಹರಿದು ಬಿದ್ದ ಪರಿಣಾಮ ಇಬ್ಬರು ಮಕ್ಕಳ ಸೇರಿ ಮೂವರು ಮೃತಪಟ್ಟ ಘಟನೆ ಕುಷ್ಟಗಿ ತಾಲೂಕಿನ ಚಳಗೇರಿ ಗ್ರಾಮದಲ್ಲಿ ನಡೆದಿದೆ. ಘಟನೆಯಲ್ಲಿ ತಂದೆ ಹನುಮಪ್ಪ…

 • ಗಣೇಶ ಮೂರ್ತಿ ಸಾಗಿಸುವಾಗ ವಿದ್ಯುತ್‌ ತಂತಿ ತಗುಲಿ ಬೆಂಕಿ

  ಬೆಳಗಾವಿ: ಗಣೇಶೋತ್ಸವ ಸಂಭ್ರಮದ ನಡುವೆಯೇ ಇಲ್ಲಿಯ ಭಾಗ್ಯ ನಗರದ ಮಾರ್ಗದಿಂದ ಸಾರ್ವಜನಿಕ ಗಣಪತಿ ಮೂರ್ತಿ ತೆಗೆದುಕೊಂಡು ಹೋಗುತ್ತಿದ್ದಾಗ ಹೈವೋಲ್ಟೆಜ್‌ ವಿದ್ಯುತ್‌ ತಂತಿ ತಗುಲಿ ಬೆಂಕಿ ಹತ್ತಿಕೊಂಡಿದ್ದು, ಅದೃಷ್ಟವಶಾತ್‌ ಯಾವುದೇ ಹಾನಿ ಸಂಭವಿಸಿಲ್ಲ. ಬೆಳಗಾವಿ ನಗರದಿಂದ ಬೇರೆ ಊರಿಗೆ ಭಾನುವಾರ…

 • ಕತ್ತಲೆಯಲ್ಲಿದೆ ಬೆಳಕು ನೀಡುವವರ ಬದುಕು

  ವಿಶೇಷ ವರದಿ- ಉಡುಪಿ: ಮಳೆಗಾಲದಲ್ಲಿ ವಿದ್ಯುತ್‌ ಕೈ ಕೊಟ್ಟರೆ ಮೆಸ್ಕಾಂಗೆ ಕರೆ ಮಾಡುವ ಪ್ರಮೇಯ. ಸ್ವಲ್ಪ ಹೊತ್ತಿನಲ್ಲಿ ಬರುತ್ತದೆ ಎಂಬ ಅವರ ಸಮಜಾಯಿಷಿ. ಬಾರದಿದ್ದರೆ ಮತ್ತೆ ಕರೆ ಮಾಡಿ ಬೈಗುಳ… ಆದರೆ ವಿದ್ಯುತ್‌ ತಂತಿ ದುರಸ್ತಿ ಮಾಡಿ ಬೆಳಕು ನೀಡುವ…

 • ಅಪಾಯಕಾರಿ ವಿದ್ಯುತ್‌ ವೈರ್‌ ತೆರವು

  ಬೆಂಗಳೂರು: ನಂದಿನಿ ಲೇಔಟ್‌ನ ಸೆಂಟ್ರಲ್‌ ಪಾರ್ಕ್‌ನಲ್ಲಿದ್ದ ಅಪಾಯಕಾರಿ ವಿದ್ಯುತ್‌ ತಂತಿಗಳನ್ನು ಬೆಸ್ಕಾಂ ತೆರವುಗೊಳಿಸಿದೆ. “ಪಾರ್ಕ್‌ ಅಭಿವೃದ್ಧಿ ಕಾಮಗಾರಿ ಕೆಲಸ ನಡೆಯುತ್ತಿದ್ದು, ಪಾರ್ಕ್‌ನಲ್ಲಿ ಅಳವಡಿಸಲಾಗಿರುವ ವಿದ್ಯುತ್‌ ಬಲ್ಪ್ ಮತ್ತು ಬೋರ್‌ವೆಲ್‌ ಮೀಟರ್‌ಗಳಿಗಾಗಿ ರಸ್ತೆಯ ಮೇಲೆ ಹಾದು ಹೋಗುವಂತೆ ವಿದ್ಯುತ್‌ ಸಂಪರ್ಕವನ್ನು…

 • ವಿಟ್ಲ : ಮರ, ವಿದ್ಯುತ್‌ ಕಂಬ ರಸ್ತೆಗೆ; ಸಂಚಾರ ಅಸ್ತವ್ಯಸ್ತ

  ವಿಟ್ಲ: ವಿಟ್ಲದ ಕನ್ಯಾನ-ಆನೆಕಲ್ಲು ರಸ್ತೆಯ, ಕನ್ಯಾನ ಗ್ರಾಮದ ಮಾರಾಟಿಮೂಲೆಯಲ್ಲಿ ಸೋಮವಾರ ಮರವೊಂದು ವಿದ್ಯುತ್‌ ಕಂಬದ ಮೇಲೆ ಬಿದ್ದು ಮರ, ಕಂಬ ರಸ್ತೆ ಮೇಲೆ ಬಿದ್ದ ಪರಿಣಾಮ ಸ್ವಲ್ಪ ಸಮಯ ವಾಹನ ಸಂಚಾರ ಸ್ಥಗಿತಗೊಂಡಿತು. ಮಾರಾಟಿಮೂಲೆಯಲ್ಲಿ ದೀವಿಹಲಸಿನ ಮರ ಗಾಳಿ-ಮಳೆಗೆ…

 • ತುಂಡಾಗಿ ಬಿದ್ದ ವಿದ್ಯುತ್‌ ತಂತಿ ಸ್ಪರ್ಶಿಸಿ ಮಹಿಳೆ ಸಾವು

  ಚಿಕ್ಕಮಗಳೂರು: ತುಂಡಾಗಿ ಬಿದ್ದಿದ್ದ ವಿದ್ಯುತ್‌ ತಂತಿ ಸ್ಪರ್ಶಿಸಿ ಮಹಿಳೆಯೊಬ್ಬರು ಮೃತಪಟ್ಟ ಘಟನೆ ತಾಲೂಕಿನ ಮಳಲೂರಿನಲ್ಲಿ ನಡೆದಿದೆ. ಕೂಲಿ ಕಾರ್ಮಿಕರಾದ ನೀಲಮ್ಮ (45) ಮೃತಪಟ್ಟವರು. ಶನಿವಾರ ಪಡಿತರ ಆಹಾರ ಧಾನ್ಯ ತರಲು ನ್ಯಾಯಬೆಲೆ ಅಂಗಡಿಗೆ ಹೋಗಿದ್ದ ನೀಲಮ್ಮ ವಾಪಸ್‌ ಮನೆಗೆ…

 • ಕಡಿದು ಬಿದ್ದ ವಿದ್ಯುತ್‌ ತಂತಿ ಸ್ಪರ್ಶಿಸಿ ತಂದೆ, ಮಗಳ ಸಾವು

  ಪುಂಜಾಲಕಟ್ಟೆ: ಗಾಳಿ-ಮಳೆಯಿಂದಾಗಿ ತೋಟದಲ್ಲಿ ಕಡಿದು ಬಿದ್ದಿದ್ದ ವಿದ್ಯುತ್‌ ತಂತಿಯನ್ನು ಆಕಸ್ಮಿಕವಾಗಿ ತುಳಿದ ತಂದೆ, ಮಗಳು ಸ್ಥಳದಲ್ಲೇ ಮೃತಪಟ್ಟ ಘಟನೆ ಬಂಟ್ವಾಳ ತಾಲೂಕಿನ ಪಿಲಿಮೊಗರು ಗ್ರಾಮದ ಬಾರೆಕ್ಕಿನಡಿಯಲ್ಲಿ ಮಂಗಳವಾರ ಸಂಭವಿಸಿದೆ. ಬಾರೆಕ್ಕಿನಡಿಯ ಪ್ರಗತಿಪರ ಕೃಷಿಕ ಗೋಪಾಲಕೃಷ್ಣ ಶೆಟ್ಟಿ (65) ಮತ್ತು…

 • ವಿದ್ಯುತ್‌ ತಂತಿ ತಗುಲಿ ಬಾಲಕ ಗಂಭೀರ

  ಬೆಂಗಳೂರು: ಬೆಸ್ಕಾಂ ಹಾಗೂ ಬಿಬಿಎಂಪಿ ನಿರ್ಲಕ್ಷ್ಯದಿಂದಾಗಿ, ಮಹಾಲಕ್ಷ್ಮೀ ಬಡಾವಣೆಯಲ್ಲಿ ಜೋತು ಬಿದ್ದಿದ್ದ ವಿದ್ಯುತ್‌ ತಂತಿ ತಗುಲಿ ಎಂಟು ವರ್ಷ ಬಾಲಕ ಗಂಭೀರವಾಗಿ ಗಾಯಗೊಂಡಿದ್ದು, ಜೀವನ್ಮರಣ ಹೋರಾಟ ನಡೆಸುವಂತಾಗಿದೆ. ಮಹಾಲಕ್ಷ್ಮೀ ಬಡಾವಣೆಯ 7ನೇ ಅಡ್ಡರಸ್ತೆಯ ನಾಗಲಿಂಗೇಶ್ವರ ದೇವಾಲಯ ಬಳಿ ನಿವಾಸಿಗಳಾದ…

 • ವಿದ್ಯುತ್‌ ತಂತಿ ತಗುಲಿ ಬಾಲಕ ಸಾವು

  ಬೆಂಗಳೂರು: ಮಾವಿನಕಾಯಿ ಕೀಳಲು ಮರ ಏರಿದ ಬಾಲಕ, ವಿದ್ಯುತ್‌ ತಂತಿ ತಗುಲಿ ಮೃತಪಟ್ಟ ಘಟನೆ ಜೀವನ್‌ ಬಿಮಾನಗರ ಠಾಣಣೆ ವ್ಯಾಪ್ತಿಯ ಲೋಕೋಪಯೋಗಿ ವಸತಿ ಗೃಹ ಆವರಣದಲ್ಲಿ ಭಾನುವಾರ ಬೆಳಗ್ಗೆ ನಡೆದಿದೆ. ಸುಧಾಮನಗರ ಕೊಳೆಗೇರಿ ನಿವಾಸಿ ಅಯ್ಯಪ್ಪ ಮತ್ತು ಮರಳಮ್ಮ…

 • ವಿದ್ಯುತ್‌ ತಂತಿ ತುಳಿದು ನಾಲ್ವರ ದುರ್ಮರಣ

  ರಾಮದುರ್ಗ: ತುಂಡಾಗಿ ಬಿದ್ದಿದ್ದ ವಿದ್ಯುತ್‌ ತಂತಿ ತುಳಿದು ಎತ್ತಿನ ಚಕ್ಕಡಿಯಲ್ಲಿ ಹೊಲಕ್ಕೆ ಹೊರಟ ಒಂದೇ ಕುಟುಂಬದ ನಾಲ್ವರು ಸೇರಿ ಎರಡು ಎತ್ತುಗಳು ಸಾವಿಗೀಡಾದ ದುರ್ಘ‌ಟನೆ ಬುಧವಾರ ನಸುಕಿನಲ್ಲಿ ಬೆಳಗಾವಿ ಜಿಲ್ಲೆ ರಾಮದುರ್ಗ ತಾಲೂಕಿನ ಕೆ.ತಿಮ್ಮಾಪೂರ ಗ್ರಾಮದಲ್ಲಿ ನಡೆದಿದೆ. ರೈತ…

 • ನೇತಾಡುತ್ತಿದ್ದ ವಿದ್ಯುತ್‌ ತಂತಿಗೆ ಮುಕ್ತಿ 

  ತೆಕ್ಕಟ್ಟೆ: ಕುಂದಾಪುರ ತಾಲೂಕಿನ ಕೆದೂರು ಗ್ರಾಮ ಪಂಚಾಯತ್‌ ವ್ಯಾಪ್ತಿಯ ಬಡಾಬೆಟ್ಟು ಎಂಬಲ್ಲಿ ಕೃಷಿ ಭೂಮಿಯ ನಡುವೆ ಹಾದುಹೋದ ವಿದ್ಯುತ್‌ ತಂತಿಗಳು ನೇತಾಡುತ್ತಿದ್ದು ಇದನ್ನು ವಿದ್ಯುತ್‌ ಇಲಾಖೆ ಸರಿಪಡಿಸಿದೆ.  ತಂತಿ ಸಮಸ್ಯೆ ಬಗ್ಗೆ ಉದಯವಾಣಿ ವರದಿ ಮಾಡಿದ್ದು ಬಳಿಕ ಮೆಸ್ಕಾಂ…

 • ಮುದ್ದೇಬಿಹಾಳ:ಟೀ ಶಾಪ್‌ ಮೇಲೆ ಬಿದ್ದ ವಿದ್ಯುತ್‌ ತಂತಿ;1ಸಾವು,5 ಗಂಭೀರ

  ವಿಜಯಪುರ: ನಲತವಾಡದಲ್ಲಿ  ಶನಿವಾರ ಸಂಜೆ ಬೀಸಿದ ಬಿರುಗಾಳಿಗೆ ವಿದ್ಯುತ್‌ ತಂತಿ ತುಂಡಾಗಿ ಟೀ ಅಂಗಡಿಯ ಮೇಲೆ ಬಿದ್ದ ಪರಿಣಾಮ ಏಳು ಮಂದಿ ವಿದ್ಯುತ್‌ಆಘಾತಕ್ಕೆ ಸಿಲುಕಿದ್ದು, ಆ ಪೈಕಿ ಓರ್ವ ಸಾವನ್ನಪ್ಪಿದ್ದು, ಐವರ ಸ್ಥಿತಿ ಚಿಂತಾಜನಕವಾಗಿದೆ. ಕಬ್ಬಿಣದ ತಗಡಿನ ಅಂಗಡಿಯಾದ…

 • ಆಲಂಕಾರು: ಅಪಾಯಕಾರಿ ಮರ

  ಆಲಂಕಾರು: ಇಲ್ಲಿಯ ಶ್ರೀ ದುರ್ಗಾಂಬ ಪದವಿಪೂರ್ವ ಕಾಲೇಜಿನ ಬಳಿ ಬೃಹತ್‌ ಗಾತ್ರದ ಮರವೊಂದು ವಿದ್ಯುತ್‌ ತಂತಿಯ ಮೇಲೆ ತುಂಡಾಗಿ ಬೀಳುವ ಹಂತದಲ್ಲಿದೆ. ಆಲಂಕಾರು-ಶರವೂರು ರಸ್ತೆ ಬದಿ ಯಲ್ಲಿಯೇ ಇರುವ ಈ ಮರದ ಒಂದು ಬದಿಯ ಗೆಲ್ಲುಗಳನ್ನು ಈಗಾಗಲೇ ತೆರವುಗೊಳಿಸಿದ್ದು,…

 • ಹಾಸನ : ವಿದ್ಯುತ್‌ ತಂತಿ ತಗುಲಿ ಮೂವರು ಬೈಕ್‌ ಸವಾರರ ದಾರುಣ ಸಾವು 

  ಹಾಸನ: ಜಿಲ್ಲೆಯ ಹಲವೆಡೆ ಮಂಗಳವಾರ ಸಂಜೆ ಗಾಳಿ ,ಗುಡುಗು ಮಿಂಚು ಸಹಿತ ಭರ್ಜರಿ ಮಳೆ ಸುರಿದ್ದಿದ್ದು ಹಲವು ಅವಾಂತರಗಳನ್ನು ಸೃಷ್ಟಿಸಿದೆ. ಗಾಳಿ ಮಳೆಯಿಂದಾಗಿ ತುಂಡಾಗಿ ಬಿದ್ದಿದ್ದ ವಿದ್ಯುತ್‌ ತಂತಿ ತಗುಲಿ ಮೂವರು ಬೈಕ್‌ ಸವಾರರು ದಾರುಣವಾಗಿ ಸಾವನ್ನಪ್ಪಿರುವ ದುರ್ಘ‌ಟನೆ…

ಹೊಸ ಸೇರ್ಪಡೆ