encounter

 • ಎನ್ ಕೌಂಟರ್ ನಲ್ಲಿ ಉಗ್ರನ ಹೊಡೆದುರುಳಿಸಿದ ಸೇನೆ: ಭಾರಿ ಶಸ್ತ್ರಾಸ್ತ್ರ ವಶ

  ಶ್ರಿನಗರ: ಜಮ್ಮು ಕಾಶ್ಮೀರದ ಆವಂತೀಪೊರದಲ್ಲಿ ನಡೆದ ಎನ್ ಕೌಂಟರ್ ನಲ್ಲಿ ಭದ್ರತಾ ಪಡೆಗಳು ಉಗ್ರನೋರ್ವನನ್ನು ಹೊಡೆದುರುಳಿಸಿವೆ. ಭಾರಿ ಪ್ರಮಾಣದಲ್ಲಿ ಶಸ್ತ್ರಾಸ್ತ್ರಗಳು ಮತ್ತು ಮದ್ದುಗುಂಡುಗಳನ್ನು ವಶಕ್ಕೆ ಪಡೆಯಲಾಗಿದೆ. ಕಾಶ್ಮೀರ ಜೋನ್ ಪೊಲೀಸರು ಈ ಬಗ್ಗೆ ಟ್ವೀಟ್ ಮಾಡಿದ್ದು, ಆವಂತಿಪೊರಾ ಪಟ್ಟಣದ…

 • ಛತ್ತೀಸ್‌ಗಢದಲ್ಲಿ ಐವರು ನಕ್ಸಲರ ಹತ್ಯೆ

  ರಾಂಚಿ:ಛತ್ತೀಸ್‌ಗಢದ ನಾರಾಯಣಪುರ ಜಿಲ್ಲೆಯಲ್ಲಿ ನಡೆದ ಕಾರ್ಯಾಚರಣೆಯಲ್ಲಿ ಪೊಲೀಸರು ಐವರು ನಕ್ಸಲರನ್ನು ಗುಂಡಿಟ್ಟು ಹತ್ಯೆಗೈದಿದ್ದಾರೆ. ಇಲ್ಲಿನ ಅಭುಜಮಾದ್‌ ಅರಣ್ಯವಲಯದಲ್ಲಿ ನಕ್ಸಲರನ್ನು ತೆರವುಗೊಳಿಸಲು ಎನ್‌ಕೌಂಟರ್‌ ನಡೆದಿದ್ದು, ಈ ವೇಳೆ ಗುಂಡಿನ ಚಕಮಕಿ ನಡೆದಿದೆ. ಹೆಚ್ಚಿನ ಸಂಖ್ಯೆಯಲ್ಲಿ ನಕ್ಸಲರಿಗೆ ಏಟಾಗಿದೆ ಎಂದು ಹೇಳಲಾಗಿದ್ದು,…

 • ಸಾಪೋರ್‌ ಗುಂಡಿನ ಕಾಳಗದಲ್ಲಿ ಇಬ್ಬರು ಉಗ್ರರ ಹತ್ಯೆ

  ಕಾಶ್ಮೀರ: ಉತ್ತರ ಕಾಶ್ಮೀರದ ವಾರ್ಪೊರಾದ ಸಾಪೋರ್‌ ಪ್ರದೇಶದಲ್ಲಿ ಶನಿವಾರ ನಡೆದ ಎನ್‌ ಕೌಂಟರ್‌ ನಲ್ಲಿ ಇಬ್ಬರು ಉಗ್ರರನ್ನು ಹತ್ಯೆ ಭಾರತೀಯ ಸೇನೆ ಹೊಡೆದುರುಳಿಸಿದೆ. ಈ ಗುಂಡಿನ ಕಾಳಗದಲ್ಲಿ ಓರ್ವ ಭಾರತೀಯ ಯೋಧ ಗಾಯಗೊಂಡಿರುವುದಾಗಿ ವರದಿಯಾಗಿದೆ. ವಾರ್ಪೋರಾದಿಂದ 52 ಕಿ.ಮೀ…

 • ಎನ್ ಕೌಂಟರ್ ಗೆ ಮೂವರು ಮಹಿಳೆಯರು ಸೇರಿ ಏಳು ನಕ್ಸಲರ ಬಲಿ

  ಛತ್ತೀಸ್ ಗಢ: ಇಲ್ಲಿನ ರಾಜನಂದಗಾಂವ್ ನ ಸೀತಾಗೋಟಾ ಅರಣ್ಯ ಪ್ರದೇಶದಲ್ಲಿ ಜಿಲ್ಲಾ ಮೀಸಲು ಪಡೆ ಯೋಧರು ಮತ್ತು ನಕ್ಸಲರ ನಡುವಿನ ಕಾಳಗದಲ್ಲಿ ಮೂವರು ಮಹಿಳೆಯರು ಸೇರಿ ಕನಿಷ್ಠ ಏಳು ನಕ್ಸಲರು ಹತರಾಗಿದ್ದಾರೆ. ನಕ್ಸಲರು ಕೂಡ ಪ್ರತಿದಾಳಿ ನಡೆಸಿದ್ದು, ರಕ್ಷಣಾ…

 • ಜಮ್ಮು-ಕಾಶ್ಮೀರ; ಭದ್ರತಾ ಪಡೆಯ ಎನ್ ಕೌಂಟರ್ ಗೆ ಇಬ್ಬರು ಉಗ್ರರು ಬಲಿ

  ಜಮ್ಮು-ಕಾಶ್ಮೀರ:ಭದ್ರತಾ ಪಡೆ ಮತ್ತು ಉಗ್ರರ ನಡುವೆ ನಡೆದ ಗುಂಡಿನ ಕಾಳಗದಲ್ಲಿ ಇಬ್ಬರು ಉಗ್ರರು ಹತರಾಗಿರುವ ಘಟನೆ ಜಮ್ಮು-ಕಾಶ್ಮೀರದ ಶೋಪಿಯಾನ್ ನಲ್ಲಿ ಶನಿವಾರ ಬೆಳಗ್ಗೆ ನಡೆದಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ದಕ್ಷಿಣ ಕಾಶ್ಮೀರ ಜಿಲ್ಲೆಯ ಬೋನ್ ಬಝಾರ್ ಪ್ರದೇಶದಲ್ಲಿ ಭಯೋತ್ಪಾದಕರು…

 • ಗೃಹ ಸಚಿವ ಶಾ ಕಾಶ್ಮೀರ ಭೇಟಿಗೂ ಮುನ್ನ ಪುಲ್ವಾಮಾದಲ್ಲಿ ಗುಂಡಿನ ಕಾಳಗ

  ಶ್ರೀನಗರ: ಪುಲ್ವಾಮಾದಲ್ಲಿ ಉಗ್ರರೊಂದಿಗೆ ಭದ್ರತಾ ಪಡೆಗಳು ಬುಧವಾರ ನಸುಕಿನ ವೇಳೆ ಭಾರೀ ಗುಂಡಿನ ಕಾಳಗ ಆರಂಭಿಸಿವೆ. ಕೇಂದ್ರ ಗೃಹ ಸಚಿವ ಅಮಿತ್‌ ಶಾ ಅವರ ಜಮ್ಮು-ಕಾಶ್ಮೀರಕ್ಕೆ ಭೇಟಿ ನೀಡುವ ಮುನ್ನ ಈ ಕಾರ್ಯಾಚರಣೆ ಆರಂಭವಾಗಿದೆ. ತ್ರಾಲ್‌ ಪ್ರದೇಶದಲ್ಲಿ ಮೂರರಿಂದ…

 • 2 ಡಜನ್‌ ಕ್ರಿಮಿನಲ್‌ ಕೇಸ್‌ ಹೊಂದಿದ್ದ ಆರೋಪಿ ಎನ್‌ಕೌಂಟರ್‌ನಲ್ಲಿ ಹತ್ಯೆ

  ಮುಜಾಫ‌ರ್‌ನಗರ್‌ (ಉತ್ತರ ಪ್ರದೇಶ) : 2 ಡಜನ್‌ಗಳಿಗೂ ಹೆಚ್ಚು ಪ್ರಕರಣಗಳನ್ನು ಹೊಂದಿದ್ದ ಕ್ರಿಮಿನಲ್‌ ಆರೋಪಿಯೊಬ್ಬನನ್ನು ಎಸ್‌ಟಿಎಫ್ ಪೊಲೀಸರು ಎನ್‌ಕೌಂಟರ್‌ನಲ್ಲಿ ಹತ್ಯೆಗೈದ ಘಟನೆ ಬುಧವಾರ ಮೀರಾಪುರ್‌ನಲ್ಲಿ ನಡೆದಿದೆ. ಹತ್ಯೆಗೀಡಾದ ಆರೋಪಿ ಆದೇಶ್‌ ಎನ್ನುವವನಾಗಿದ್ದು, ಈತನ ಮೇಲೆ  1 ಲಕ್ಷ ರೂಪಾಯಿ …

 • ಬಾರಾಮುಲ್ಲಾದಲ್ಲಿ ಉಗ್ರರಿಬ್ಬರ ಹತ್ಯೆ: ಮುಂದುವರಿದ ಕಾರ್ಯಾಚರಣೆ

  ಶ್ರೀನಗರ: ಜಮ್ಮು ಮತ್ತು ಕಾಶ್ಮೀರದ ಬಾರಾಮುಲ್ಲಾದ ಬಾರಾಮುಲ್ಲಾದ ಬಜ್‌ತಾಲಾನ್‌ ಎಂಬಲ್ಲಿ ಶನಿವಾರ ಬೆಳಗ್ಗೆ ಸೇನಾ ಪಡೆಗಳು ಮತ್ತು ಪೊಲೀಸರು ಜಂಟಿ ಕಾರ್ಯಾಚರಣೆ ನಡೆಸಿ ಇಬ್ಬರು ಉಗ್ರರನ್ನು ಹತ್ಯೆಗೈದಿದ್ದಾರೆ. ಉಗ್ರರ ಇರುವಿಕೆಯ ಕುರಿತು ಖಚಿತ ಮಾಹಿತಿಯ ಮೇರೆಗೆ ದಾಳಿ ನಡೆಸಿದ…

 • ಅನಂತ್‌ನಾಗ್‌ನಲ್ಲಿ ಎನ್‌ಕೌಂಟರ್‌: ಯೋಧ ಹುತಾತ್ಮ,ಇಬ್ಬರು ಉಗ್ರರ ಹತ್ಯೆ

  ಶ್ರೀನಗರ: ದಕ್ಷಿಣ ಕಾಶ್ಮೀರದಲ್ಲಿ ಮಂಗಳವಾರವೂ ಉಗ್ರರ ವಿರುದ್ಧ ಕಾರ್ಯಾಚರಣೆ ಮುಂದುವರಿದಿದೆ. ಬಿಜ್‌ಬಿಹಾರದ ಮರ್ಹಾಮಾ ಸಂಗಮ್‌ ಗ್ರಾಮದಲ್ಲಿ ನಡೆದ ಗುಂಡಿನ ಕಾಳಗದಲ್ಲಿ ಯೋಧರೊಬ್ಬರು ಹುತಾತ್ಮರಾಗಿದ್ದು, ಇನ್ನೋರ್ವ ಯೋಧ ಗಾಯಗೊಂಡಿದ್ದಾರೆ.  ಇಬ್ಬರು ಉಗ್ರರನ್ನು ಹತ್ಯೆಗೈಯಲಾಗಿರುವ ಬಗ್ಗೆ ವಿವರಗಳು ಲಭ್ಯವಾಗಿದೆ. ಸ್ಥಳದಲ್ಲಿ ಇನ್ನೂ…

 • ಎನ್‌ಕೌಂಟರ್‌: ಸೇನಾ ಮೇಜರ್‌ ಹುತಾತ್ಮ, 3 ಯೋಧರಿಗೆ ಗಾಯ

  ಶ್ರೀನಗರ: ದಕ್ಷಿಣ ಕಾಶ್ಮೀರದಲ್ಲಿ ಸೋಮವಾರ ನಡೆದ ಎನ್‌ಕೌಂಟರ್‌ವೊಂದರಲ್ಲಿ ಸೇನೆಯ ಮೇಜರ್‌ವೊಬ್ಬರು ಹುತಾತ್ಮರಾಗಿ, ಮತ್ತೂಬ್ಬ ಅಧಿಕಾರಿ ಹಾಗೂ ಇಬ್ಬರು ಯೋಧರು ಗಾಯಗೊಂಡ ಘಟನೆ ನಡೆದಿದೆ. ಕಾರ್ಯಾಚರಣೆಯಲ್ಲಿ ಒಬ್ಬ ಉಗ್ರನನ್ನು ಹೊಡೆದುರುಳಿಸಲಾಗಿದೆ. ಅನಂತ್‌ನಾಗ್‌ ಜಿಲ್ಲೆಯ ಅಚಬಾಲ್‌ ಪ್ರದೇಶದಲ್ಲಿ ಉಗ್ರರೊಂದಿಗೆ ನಡೆದ ಗುಂಡಿನ…

 • ಅನಂತ್ ನಾಗ್; ತೀವ್ರ ಗುಂಡಿನ ಚಕಮಕಿ, ಇಬ್ಬರು ಯೋಧರಿಗೆ ಗಾಯ, ಓರ್ವ ಉಗ್ರ ಬಲಿ

  ಜಮ್ಮು-ಕಾಶ್ಮೀರ: ಜಮ್ಮು-ಕಾಶ್ಮೀರದ ಅನಂತ್ ನಾಗ್ ಜಿಲ್ಲೆಯ ಬಾಡೂರಾ ಪ್ರದೇಶದಲ್ಲಿ ಸೇನೆ ಹಾಗೂ ಉಗ್ರರ ನಡುವೆ ನಡೆದ ಗುಂಡಿನ ದಾಳಿಯಲ್ಲಿ ಇಬ್ಬರು ಯೋಧರು ಗಾಯಗೊಂಡಿದ್ದು, ಪ್ರತಿದಾಳಿಯಲ್ಲಿ ಉಗ್ರನೊಬ್ಬ ಸಾವಿಗೀಡಾಗಿರುವುದಾಗಿ ಎಎನ್ ಐ ವರದಿ ತಿಳಿಸಿದೆ. ಭದ್ರತಾ ಪಡೆ ಮತ್ತು ಭಯೋತ್ಪಾದಕರ…

 • ಶೋಪಿಯಾನ್‌ನಲ್ಲಿ ಉಗ್ರರಿಬ್ಬರ ಹತ್ಯೆ; ಐಇಡಿ ನಿಷ್ಕ್ರಿಯ

  ಶ್ರೀನಗರ : ಜಮ್ಮು ಮತ್ತು ಕಾಶ್ಮೀರದಲ್ಲಿ ಶೂನ್ಯ ಸಹಿಷ್ಣುತೆ ನೀತಿಯನ್ವಯ ಸೇನಾ ಪಡೆಗಳು ಉಗ್ರರ ವಿರುದ್ಧ ನಿರಂತರ ಕಾರ್ಯಾಚರಣೆ ಮುಂದುವರಿಸಿದ್ದು ಮಂಗಳವಾರ ಬೆಳಗ್ಗೆ ಅವ್‌ನೀರಾ ಪ್ರದೇಶದಲ್ಲಿ ನಡೆದ ಎನ್‌ಕೌಂಟರ್‌ನಲ್ಲಿ ಇಬ್ಬರು ಉಗ್ರರನ್ನು ಹತ್ಯೆಗೈಯಲಾಗಿದೆ. ಗುಪ್ತಚರ ಇಲಾಖೆಯ ಖಚಿತ ಮಾಹಿತಿಯ…

 • ಎನ್‌ಕೌಂಟರ್‌ನಲ್ಲಿ ಜೈಶ್‌ ಉಗ್ರ ಹತ

  ಶ್ರೀನಗರ: ಜಮ್ಮು ಕಾಶ್ಮೀರದ ಅನಂತ್‌ನಾಗ್‌ ಜಿಲ್ಲೆಯಲ್ಲಿ ಭದ್ರತಾ ಪಡೆಗಳು ನಡೆಸಿದ ಎನ್‌ಕೌಂಟರ್‌ನಲ್ಲಿ ಜೈಶ್‌-ಎ- ಮೊಹಮ್ಮದ್‌ ಸಂಘಟನೆಯ ಒಬ್ಬ ಉಗ್ರನನ್ನು ಹತ್ಯೆಗೈಯ್ಯಲಾಗಿದೆ. ವೆರಿನಾಗ್‌ ಪ್ರದೇಶದಲ್ಲಿ ಭದ್ರತಾ ಪಡೆ ಶೋಧ ಕಾರ್ಯ ನಡೆಸುತ್ತಿದ್ದ ವೇಳೆ ಉಗ್ರರು ಏಕಾಏಕಿ ಯೋಧರ ಮೇಲೆ ಗುಂಡಿನ…

 • ಭೀಕರ ಗುಂಡಿನ ಕಾಳಗ; ಯೋಧ ಹುತಾತ್ಮ, 5 ನಕ್ಸಲರಿಗೆ ಗಾಯ

  ಧುಮ್ಕಾ: ಜಾರ್ಖಂಡ್‌ನ‌ ಖಾತಿಲಾ ಎಂಬಲ್ಲಿ ಭಾನುವಾರ ನಕ್ಸಲರೊಂದಿಗೆ ನಡೆದ ಭೀಕರ ಗುಂಡಿನ ಕಾಳಗದಲ್ಲಿ ಓರ್ವ ಸಶಸ್ತ್ರ ಸೀಮಾ ಬಲದ ಯೋಧ ಹುತಾತ್ಮರಾಗಿದ್ದು, ನಾಲ್ವರು ಯೋಧರು ಗಾಯಗೊಂಡಿದ್ದಾರೆ. ನಾಲ್ಕರಿಂದ ಐದು ಮಂದಿ ನಕ್ಸಲರೂ ಗಾಯಗೊಂಡಿದ್ದಾರೆ ಎಂದು ಪೊಲೀಸ್‌ ಅಧಿಕಾರಿಗಳು ತಿಳಿರಸಿದ್ದಾರೆ….

 • ಬಾರಾಬಂಕಿ ವಿಷ ಮದ್ಯ ದುರಂತ; ಮುಖ್ಯ ಆರೋಪಿಯ ಮೇಲೆ ಫೈರಿಂಗ್‌

  ಬಾರಾಬಂಕಿ, ಉತ್ತರ ಪ್ರದೇಶ : ಬಾರಾಬಂಕಿ ಜಿಲ್ಲೆಯ ರಾಮನಗರದಲ್ಲಿ ವಿಷ ಕಾರಿ ಮದ್ಯ ಸೇವಿಸಿ ಸಾವನ್ನಪ್ಪಿದವರ ಸಂಖ್ಯೆ 14ಕ್ಕೇರಿದೆ. ಇದೇ ವೇಳೆ ವಿಷ ಮದ್ಯ ಸರಬರಾಜು ಮಾಡಿದ ಪ್ರಮುಖ ಆರೋಪಿಯ ನ್ನು ಬುಧವಾರ ಪೊಲೀಸರು ಫೈರಿಂಗ್‌ ನಡೆಸಿ ವಶಕ್ಕೆ…

 • ಜಮ್ಮು-ಕಾಶ್ಮೀರ: ಭದ್ರತಾ ಪಡೆ ಎನ್ ಕೌಂಟರ್ ಗೆ ಇಬ್ಬರು ಹಿಜ್ಬುಲ್ ಉಗ್ರರು ಬಲಿ

  ಗೋಪಾಲ್ ಪೋರಾ: ಜಮ್ಮು-ಕಾಶ್ಮೀರದ ಕುಲ್ಗಾಮ್ ಜಿಲ್ಲೆಯ ಗೋಪಾಲ್ ಪೋರಾ ಪ್ರದೇಶದಲ್ಲಿ ಭದ್ರತಾ ಪಡೆಯ ಎನ್ ಕೌಂಟರ್ ಗೆ ಇಬ್ಬರು ಉಗ್ರರು ಬಲಿಯಾಗಿರುವ ಘಟನೆ ಬುಧವಾರ ಬೆಳಗ್ಗೆ ನಡೆದಿದೆ. ಗೋಪಾಲ್ ಪೋರಾ ಗ್ರಾಮದಲ್ಲಿ ಉಗ್ರರು ಅಡಗಿದ್ದಾರೆಂಬ ಮಾಹಿತಿ ಮೇರೆಗೆ ಭದ್ರತಾಪಡೆ…

 • ಜಮ್ಮು-ಕಾಶ್ಮೀರದಲ್ಲಿ ನಿಲ್ಲದ ಬೇಟೆ; ಭದ್ರತಾ ಪಡೆ ಎನ್ ಕೌಂಟರ್ ಗೆ ಇಬ್ಬರು ಉಗ್ರರು ಬಲಿ

  ಜಮ್ಮು-ಕಾಶ್ಮೀರ:ಕಣಿವೆ ರಾಜ್ಯ ಜಮ್ಮು-ಕಾಶ್ಮೀರದಲ್ಲಿ ಉಗ್ರರ ಬೇಟೆ ಮುಂದುವರಿದಿದ್ದು, ಶನಿವಾರ ಬೆಳಗ್ಗೆ ಪುಲ್ವಾಮಾ ಜಿಲ್ಲೆಯಲ್ಲಿ ಭದ್ರತಾ ಪಡೆಗಳ ಎನ್ ಕೌಂಟರ್ ಗೆ ಇಬ್ಬರು ಉಗ್ರರು ಬಲಿಯಾಗಿದ್ದಾರೆ ಎಂದು ಮಾಧ್ಯಮದ ವರದಿ ತಿಳಿಸಿದೆ. 130 ಬೆಟಾಲಿಯನ್ ಟ್ರೂಪ್ಸ್, ಸಿಆರ್ ಪಿಎಫ್, 55…

 • ಗುಂಡಿನ ಕಾಳಗದಲ್ಲಿ ಗಾಯಗೊಂಡಿದ್ದ ಯೋಧ ಹುತಾತ್ಮ

  ಶ್ರೀನಗರ: ಕಾಶ್ಮೀರದ ಶೋಪಿಯಾನ್‌ನಲ್ಲಿ ಗುರುವಾರ ನಡೆದಿದ್ದ ಭೀಕರ ಗುಂಡಿನ ಕಾಳಗದಲ್ಲಿ ಗಾಯಗೊಂಡು ಆಸ್ಪತ್ರೆಗೆ ದಾಖಲಾಗಿದ್ದ ಯೋಧ ರೋಹಿತ್‌ ಕುಮಾರ್‌ ಯಾದವ್‌ ಅವರು ಹುತಾತ್ಮರಾಗಿದ್ದಾರೆ. ಹಾಂದೀವ್‌ ಪ್ರದೇಶದಲ್ಲಿ ಮೂವರು ಉಗರೊಂದಿಗೆ ನಡೆದ ಭೀಕರ ಗುಂಡಿನ ಕಾಳಗದಲ್ಲಿ ರೋಹಿತ್‌ ಅವರು ಗಾಯಗೊಂಡಿದ್ದರು….

 • ಎನ್‌ಕೌಂಟರ್‌: 6 ಉಗ್ರರ ಹತ್ಯೆ

  ಶ್ರೀನಗರ: ಕಾಶ್ಮೀರದ ಪುಲ್ವಾಮಾ ಮತ್ತು ಶೋಪಿಯಾನ್‌ನಲ್ಲಿ ಭದ್ರತಾ ಪಡೆಗಳು ಹಾಗೂ ಉಗ್ರರ ನಡುವೆ ನಡೆದ ಪ್ರತ್ಯೇಕ ಗುಂಡಿನ ಕಾಳಗದಲ್ಲಿ ಜೈಶ್‌- ಎ- ಮೊಹಮ್ಮದ್‌ ಸಂಘಟನೆಗೆ ಸೇರಿದ ಆರು ಉಗ್ರರನ್ನು ಸದೆ ಬಡಿಯಲಾಗಿದೆ. ಕಾರ್ಯಾಚರಣೆಯಲ್ಲಿ ಯೋಧರೊಬ್ಬರು ಹುತಾತ್ಮರಾಗಿದ್ದು, ಒಬ್ಬ ನಾಗರಿಕ…

 • ಪುಲ್ವಾಮದಲ್ಲಿ ನಾಲ್ವರು ಲಷ್ಕರ್‌ ಉಗ್ರರನ್ನು ಹೊಡೆದುರುಳಿಸಿದ ಸೇನೆ

  ಶ್ರೀನಗರ: ಜಮ್ಮು ಮತ್ತು ಕಾಶ್ಮೀರದ ಪುಲ್ವಾಮ ಜಿಲ್ಲೆಯ ಲಸ್ಸಿಪೋರಾ ಎಂಬಲ್ಲಿ ಭದ್ರತಾ ಪಡೆ ಮತ್ತು ಉಗ್ರರ ನಡುವೆ ಸೋಮವಾರದಂದು ನಡೆದ ಗುಂಡಿನ ದಾಳಿಯಲ್ಲಿ ಸೇನೆ ನಾಲ್ವರು ಉಗ್ರರನ್ನು ಹೊಡೆದುರುಳಿಸುವಲ್ಲಿ ಸಫ‌ಲವಾಗಿದೆ. ಈ ಉಗ್ರರು ಲಷ್ಕರ್‌ – ಇ -ತಯ್ಬಾ…

ಹೊಸ ಸೇರ್ಪಡೆ