English medium

 • ಸರಕಾರಿ ಶಾಲೆಗಳಲ್ಲಿ ಇಂಗ್ಲಿಷ್‌ ತರಗತಿ – ಕನ್ನಡಕ್ಕೆ ಮಂಗಳಾರತಿ?

  ಸರಕಾರಿ ಶಾಲೆಗಳಲ್ಲಿ ಈ ವರ್ಷದಿಂದ ಆಂಗ್ಲಮಾಧ್ಯಮ ವಿಭಾಗವನ್ನು ಆರಂಭಿಸಲಾಗಿದೆಯಷ್ಟೆ? ಈ ಕ್ರಮ ಕೊನೆಗೂ ರಾಜ್ಯ ಸರಕಾರ ಸಾರ್ವಜನಿಕರ ಅಭಿಪ್ರಾಯಕ್ಕೆ ಮಣಿದಿದೆ ಎನ್ನುವುದರ ದ್ಯೋತಕ ವಲ್ಲದೆ ಇನ್ನೇನಲ್ಲ. ಈ ಬಾರಿ ಆಂಗ್ಲ ಮಾಧ್ಯಮ ವಿಭಾಗವನ್ನು ಆಯ್ದ ಒಂದು ಸಾವಿರ ಶಾಲೆಗಳಲ್ಲಿ…

 • 24 ಸರ್ಕಾರಿ ಶಾಲೆಗಳಲ್ಲಿ ಆಂಗ್ಲ ಮಾಧ್ಯಮ

  ಬೇತಮಂಗಲ: ಜಿಲ್ಲೆಯ 24 ಸರ್ಕಾರಿ ಶಾಲೆಗಳಲ್ಲಿ ಆಂಗ್ಲ ಮಾಧ್ಯಮ ಪ್ರಸಕ್ತ ಸಾಲಿನಿಂದಲೇ ಆರಂಭಿಸಲಾಗಿದೆ ಎಂದು ಡಿಡಿಪಿಐ ರತ್ನಯ್ಯ ಹೇಳಿದರು. ಗ್ರಾಮದ ಬಳಿಯ ಸುಂದರಪಾಳ್ಯ ಗ್ರಾಪಂನ ಕಳ್ಳಾವಿ ಹೊಸಹಳ್ಳಿ ಸರ್ಕಾರಿ ಶಾಲೆಯಲ್ಲಿ 1ನೇ ತರಗತಿ ಮಕ್ಕಳಿಗೆ ಹಮ್ಮಿಕೊಂಡಿದ್ದ ಅಕ್ಷರಭ್ಯಾಸ ಕಾರ್ಯಕ್ರಮದಲ್ಲಿ…

 • ಆಂಗ್ಲ ಮಾಧ್ಯಮದಿಂದ ಸರ್ಕಾರಿ ಶಾಲೆಗೆ ಬೇಡಿಕೆ: ತನ್ವೀರ್‌ಸೇಠ್

  ಮೈಸೂರು: ಸರ್ಕಾರವೇ ಆಂಗ್ಲ ಮಾಧ್ಯಮ ಶಾಲೆಗಳನ್ನು ತೆರೆಯುತ್ತಿರುವುದರಿಂದ ಈ ಶೈಕ್ಷಣಿಕ ವರ್ಷದಲ್ಲಿ ಸರ್ಕಾರಿ ಶಾಲೆಗಳಲ್ಲಿ ದಾಖಲಾತಿಗೆ ಬೇಡಿಕೆ ಬಂದಿದೆ ಎಂದು ಶಾಸಕ ತನ್ವೀರ್‌ಸೇಠ್ ಹೇಳಿದರು. ಮೈಸೂರಿನ ರಾಜೇಂದ್ರ ನಗರದಲ್ಲಿ ಆರಂಭಿಸಲಾಗಿರುವ ಕರ್ನಾಟಕ ಪಬ್ಲಿಕ್‌ ಶಾಲೆಯಲ್ಲಿ ಪೂರ್ವ ಪ್ರಾಥಮಿಕ ತರಗತಿ…

 • ಆಂಗ್ಲ ಮಾಧ್ಯಮ ಶಿಕ್ಷಕರನ್ನೇ ನೇಮಿಸಲಿ: ಡಾ.ಕೆ.ಸುಧಾಕರ್‌

  ಚಿಕ್ಕಬಳ್ಳಾಪುರ: ರಾಜ್ಯದಲ್ಲಿ ಆಂಗ್ಲ ಮಾಧ್ಯಮ ಶಾಲೆಗಳ ಆರಂಭಕ್ಕೆ ವಿರೋಧ ಇಲ್ಲ. ಆದರೆ ನೆಪ ಮಾತ್ರಕ್ಕೆ ಆಂಗ್ಲ ಮಾಧ್ಯಮಗಳ ಶಾಲೆಗಳನ್ನು ತೆರೆಯದೇ ವಿದ್ಯಾರ್ಥಿಗಳಿಗೆ ಬೋಧನೆ ಮಾಡಲು ಪರಿಣಿತ ಆಂಗ್ಲ ಮಾಧ್ಯಮ ಶಿಕ್ಷಕರನ್ನು ಶಾಲೆಗಳಿಗೆ ಕಾಯಂ ಆಗಿ ನೇಮಕ ಮಾಡಬೇಕಿದೆ ಎಂದು…

 • ಆಂಗ್ಲ ಮಾಧ್ಯಮದಿಂದ ಪ್ರಾಥಮಿಕ ಶಿಕ್ಷಣಕ್ಕೆ ಹಿನ್ನಡೆ

  ಮೈಸೂರು: ಸರ್ಕಾರಿ ಆಂಗ್ಲ ಮಾಧ್ಯಮ ಶಾಲೆಗಳನ್ನು ಹೆಚ್ಚು ಹೆಚ್ಚು ತೆರೆಯುತ್ತಿರುವ ಸರ್ಕಾರದ ನಡೆ ಕನ್ನಡ ವಿರೋಧಿಯಾಗಿದೆ ಎಂದು ಕನ್ನಡ ಅಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಪ್ರೊ.ಎಸ್‌.ಜಿ. ಸಿದ್ದರಾಮಯ್ಯ ಆಕ್ರೋಶ ವ್ಯಕ್ತಪಡಿಸಿದರು. ಮೈಸೂರಿನ ಕಲಾಮಂದಿರ ಆವರಣದಲ್ಲಿ ಕನ್ನಡ ಅಭಿವೃದ್ಧಿ ಪ್ರಾಧಿಕಾರದ ವತಿಯಿಂದ…

 • ಆಂಗ್ಲ ಮಾಧ್ಯಮ ನಿಲುವು ಪುನರ್‌ ಪರಿಶೀಲಿಸಿ

  ಬೆಂಗಳೂರು: ಸರ್ಕಾರಿ ಶಾಲೆಗಳಲ್ಲಿ ಆಂಗ್ಲ ಮಾಧ್ಯಮವನ್ನು ಪ್ರಾರಂಭಿಸಿರುವ ರಾಜ್ಯ ಸರ್ಕಾರ ತನ್ನ ನಿಲುವನ್ನು ಪುನರ್‌ ಪರಿಶೀಲಿಸಬೇಕು ಪದ್ಮಶ್ರೀ ಪುರಸ್ಕೃತ ಸಾಹಿತಿ ಡಾ.ದೊಡ್ಡರಂಗೇಗೌಡ ಒತ್ತಾಯಿಸಿದರು. ಬುದ್ಧ ಬಸವ ಗಾಂಧಿ ಸಾಂಸ್ಕೃತಿಕ ಟ್ರಸ್ಟ್‌ ಹಾಗೂ ಕರ್ನಾಟಕ ಪ್ರತಿಭಾ ಕೇಂದ್ರ ಸಂಯುಕ್ತಾಶ್ರಯದಲ್ಲಿ ಕನ್ನಡ…

 • ಆಂಗ್ಲ ಮಾಧ್ಯಮ ಪ್ರವೇಶಾತಿಗೆ ಹೆಚ್ಚುವರಿ ಬೇಡಿಕೆ

  ನರಗುಂದ: ಒಂದನೆ ವರ್ಗದಿಂದಲೇ ಆಂಗ್ಲ ಮಾಧ್ಯಮ ಬೋಧನೆ ಮಾಡುವ ಉದ್ದೇಶದಿಂದ ರಾಜ್ಯ ಸರ್ಕಾರ ಆಯ್ದ ಸರಕಾರಿ ಶಾಲೆಗಳಲ್ಲಿ ತರಗತಿ ಆರಂಭಿಸಿದೆ. ಈ ಮಧ್ಯೆ ಆಂಗ್ಲ ಮಾಧ್ಯಮ ಪ್ರವೇಶಾತಿಗೆ ಪಾಲಕರಿಂದ ಹೆಚ್ಚುವರಿ ಬೇಡಿಕೆ ಬರುತ್ತಿದೆ. 1ನೇ ವರ್ಗದಿಂದ ಆಂಗ್ಲ ಮಾಧ್ಯಮ…

 • ಶಿಕ್ಷಕರಿದ್ದರೆ ಇನ್ನಷ್ಟು ಇಂಗ್ಲಿಷ್‌ ಮಾಧ್ಯಮ ತರಗತಿ ತೆರೆಯಿರಿ

  ಬೆಂಗಳೂರು: ಸರ್ಕಾರಿ ಇಂಗ್ಲಿಷ್‌ ಮಾಧ್ಯಮ ಶಾಲೆಗಳಿಗೆ ವ್ಯಾಪಕ ಬೇಡಿಕೆ ಬಂದಿದ್ದು, ತರಬೇತಿ ಹೊಂದಿದ ಶಿಕ್ಷಕರಿದ್ದರೆ ಇನ್ನಷ್ಟು ತರಗತಿ ತೆರೆಯಲು ಮುಖ್ಯಮಂತ್ರಿ ಎಚ್‌.ಡಿ.ಕುಮಾರಸ್ವಾಮಿ ಶಿಕ್ಷಣ ಇಲಾಖೆ ಅಧಿಕಾರಿಗಳಿಗೆ ಸೂಚನೆ ನೀಡಿದ್ದಾರೆ. ಗೃಹ ಕಚೇರಿ ಕೃಷ್ಣಾದಲ್ಲಿ ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ…

 • ಸರಕಾರದ ನಡೆಯಿಂದ ಮಕ್ಕಳ ದಾಖಲಾತಿ ಹೆಚ್ಚಳ

  ಮಹಾನಗರ: ಈ ಶೈಕ್ಷಣಿಕ ವರ್ಷದಿಂದ ರಾಜ್ಯದ ಆಯ್ದ 1,000 ಸರಕಾರಿ ಶಾಲೆಗಳಲ್ಲಿ ಒಂದನೇ ತರಗತಿಯಲ್ಲಿ ಆಂಗ್ಲ ಮಾಧ್ಯಮ ಶಿಕ್ಷಣ ಜಾರಿಗೆ ಬಂದಿದೆ. ಮಕ್ಕಳನ್ನು ಆಂಗ್ಲ ಮಾಧ್ಯಮ ಶಾಲೆಯಲ್ಲಿ ಓದಿಸುವ ಆಸೆಯಿದ್ದರೂ, ಆರ್ಥಿಕ ಕಾರಣದಿಂದ ಕನಸು ನನಸು ಮಾಡಲು ಸಾಧ್ಯವಾಗದೇ…

 • ಬೆಳ್ತಂಗಡಿ ಮಾದರಿ ಶಾಲೆಯಲ್ಲಿ ಆಂಗ್ಲ ಮಾಧ್ಯಮ

  ಬೆಳ್ತಂಗಡಿ: ತಾಲೂಕಿನ ಶತಮಾನ ಕಂಡ ದ.ಕ. ಜಿ.ಪಂ. ಮಾದರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಈ ವರ್ಷದಿಂದ ಆಂಗ್ಲ ಮಾಧ್ಯಮ ಶಿಕ್ಷಣ ಪ್ರಾರಂಭಗೊಂಡಿದೆ. 125 ಸಂವತ್ಸರದ ಅಂಚಿನಲ್ಲಿರುವ ಮಾದರಿ ಶಾಲೆ ತಾಲೂಕಿನ ಅತ್ಯಂತ ಹಿರಿಯ ಶಾಲೆ ಎಂಬ ಹೆಗ್ಗಳಿಕೆಗೆ ಪಾತ್ರವಾಗಿದೆ….

 • ಆಂಗ್ಲ ಮಾಧ್ಯಮ ಬಡವರಿಗೆ ಅನುಕೂಲ

  ಬ್ಯಾಡಗಿ: ಆಂಗ್ಲ ಭಾಷೆ ಗೊತ್ತಿಲ್ಲದವರನ್ನು ಅನಕ್ಷರಸ್ಥರಂತೆ ಕಾಣಲಾಗುತ್ತಿದೆ. ವ್ಯವಹಾರಿಕ ಭಾಷೆಯಾಗಿದ್ದ ಆಂಗ್ಲ ಇತ್ತೀಚಿನ ದಿನಗಳಲ್ಲಿ ಬದುಕಿನ ಭಾಷೆಯಾಗಿ ಪರಿವರ್ತನೆಯಾಗುತ್ತಿದೆ. ಎಚ್ಚೆತ್ತುಕೊಂಡ ಸರ್ಕಾರ ಹಾಗೂ ಶಿಕ್ಷಣ ಇಲಾಖೆ ಸರ್ಕಾರಿ ಆಂಗ್ಲ ಮಾಧ್ಯಮ ಶಾಲೆಗಳಲ್ಲಿ ಆಂಗ್ಲ ಮಾಧ್ಯಮ ಆರಂಭಿಸಿದ್ದು ಇನ್ನಾದರೂ ಪಾಲಕರು…

 • 28 ಸರ್ಕಾರಿ ಶಾಲೆಯಲ್ಲೂ ಆಂಗ್ಲ ಮಾಧ್ಯಮ

  ಬಾಗಲಕೋಟೆ: ಪ್ರಾಥಮಿಕ ಶಾಲಾ ಹಂತದಲ್ಲೂ ಆಂಗ್ಲ ಮಾಧ್ಯಮ ಶಿಕ್ಷಣ ನೀಡುವ ಸರ್ಕಾರದ ಮಹತ್ವಾಕಾಂಕ್ಷಿ ತೀರ್ಮಾನಕ್ಕೆ ಜಿಲ್ಲೆಯ 28 ಸರ್ಕಾರಿ ಶಾಲೆಗಳು ಸಜ್ಜಾಗಿವೆ. ಜಿಲ್ಲೆಯ ಏಳು ವಿಧಾನಸಭೆ ಮತಕ್ಷೇತ್ರ ವ್ಯಾಪ್ತಿಯಲ್ಲೂ ತಲಾ ನಾಲ್ಕು ಸರ್ಕಾರಿ ಹಿರಿಯ ಪ್ರಾಥಮಿಕ ಮತ್ತು ಪ್ರೌಢಶಾಲೆಗಳು,…

 • ಜೂ.10ರಿಂದ ಸರ್ಕಾರಿ ಶಾಲೆಯಲ್ಲಿ ಇಂಗ್ಲಿಷ್‌ ಮಾಧ್ಯಮ

  ದೇವನಹಳ್ಳಿ: ಜೂನ್‌ 10ನೇ ತಾರೀಖೀನಿಂದ ವಿಶ್ವನಾಥಪುರ ಕರ್ನಾಟಕ ಪಬ್ಲಿಕ್‌ ಶಾಲೆಯಲ್ಲಿ ಎಲ್ಕೆಜಿ ಮತ್ತು 1ನೇ ತರಗತಿವರೆಗೆ ಆಂಗ್ಲ ಮಧ್ಯಮ ಪ್ರಾರಂಭವಾಗಲಿದ್ದು ಸಕಲ ಸಿದ್ಧತೆ ಕೈಗೊಳ್ಳಲಾಗಿದೆ ಎಂದು ಪ್ರಾಂಶುಪಾಲೆ ವಾಣಿಶ್ರೀ ತಿಳಿಸಿದರು. ತಾಲೂಕಿನ ವಿಶ್ವನಾಥಪುರ ಕರ್ನಾಟಕ ಪಬ್ಲಿಕ್‌ ಶಾಲೆಯ ಪ್ರಾಂಶುಪಾಲರ…

 • ಶಿಕ್ಷಕರು, ಕೊಠಡಿ, ಪೀಠೊಪಕರಣಗಳ ಕೊರತೆಯ ಆತಂಕ

  ಉಡುಪಿ: ಈ ಶೈಕ್ಷಣಿಕ ವರ್ಷದಲ್ಲಿ ಒಂದನೇ ತರಗತಿಯಿಂದಲೇ ಆಂಗ್ಲಮಾಧ್ಯಮ ಶಿಕ್ಷಣ ಆರಂಭವಾಗಲಿರುವ ಶಾಲೆಗಳಲ್ಲಿ ಉಡುಪಿಯ ವಳಕಾಡು ಸರಕಾರಿ ಮಾದರಿ ಹಿರಿಯ ಪ್ರಾಥಮಿಕ ಶಾಲೆ ಕೂಡ ಒಂದು. ಶೈಕ್ಷಣಿಕ ಗುಣಮಟ್ಟ, 6ನೇ ತರಗತಿಯಿಂದಲೇ ಆಂಗ್ಲಮಾಧ್ಯಮ ಮೊದಲಾದವುಗಳಿಂದ ಗಮನ ಸೆಳೆದಿರುವ ಈ…

 • ಕರಾವಳಿಯ 65 ಸರಕಾರಿ ಶಾಲೆಗಳಲ್ಲಿ ಆಂಗ್ಲ ಮಾಧ್ಯಮ ತರಗತಿ

  ಮಂಗಳೂರು: ರಾಜ್ಯದ ಸುಮಾರು ಒಂದು ಸಾವಿರ ಸರಕಾರಿ ಶಾಲೆಗಳಲ್ಲಿ ಆಂಗ್ಲಮಾಧ್ಯಮ ತರಗತಿಗಳನ್ನು ಈ ವರ್ಷದಿಂದ ಆರಂಭಿಸಲು ಸರಕಾರ ಉದ್ದೇಶಿಸಿದೆ. ದ.ಕ. ಮತ್ತು ಉಡುಪಿ ಜಿಲ್ಲೆಯ ಒಟ್ಟು 65 ಸರಕಾರಿ ಶಾಲೆಗಳಲ್ಲಿ ಆಂಗ್ಲ ಮಾಧ್ಯಮ ಎಲ್ಕೆಜಿ ಮತ್ತು ಒಂದನೇ ತರಗತಿ…

 • ಶೈಕ್ಷಣಿಕ ವರ್ಷಾರಂಭಕ್ಕೆ ಭರದ ಸಿದ್ಧತೆ

  ಹುಬ್ಬಳ್ಳಿ: ಸರಕಾರಿ, ಅನುದಾನಿತ ಹಾಗೂ ಅನುದಾನಿತ ರಹಿತ ಶಾಲೆಗಳಲ್ಲಿ ಪಠ್ಯಪುಸ್ತಕ-ಸಮವಸ್ತ್ರ ವಿತರಣೆ ವಿಳಂಬ ತಪ್ಪಿಸುವ ನಿಟ್ಟಿನಲ್ಲಿ ಶಿಕ್ಷಣ ಇಲಾಖೆ ಕ್ರಮ ಕೈಗೊಂಡಿದ್ದು, 2019-20ನೇ ಸಾಲಿನ ಶೈಕ್ಷಣಿಕ ವರ್ಷಕ್ಕಾಗಿ ಶೇ.85 ಪಠ್ಯಪುಸ್ತಕ ಬಂದಿದ್ದು, ಸಮವಸ್ತ್ರ ಬರಬೇಕಿದೆ. ಶಾಲೆ ಆರಂಭಕ್ಕೆ ಮುನ್ನವೇ…

 • ಗರಿಷ್ಠ ಸೌಲಭ್ಯಗಳ ಶಾಲೆಗೀಗ ಆಂಗ್ಲ ಮಾಧ್ಯಮ ಶಿಕ್ಷಣದ ಗರಿ

  ಬಡಗನ್ನೂರು: ಮೂರು ವರ್ಷಗಳ ಹಿಂದೆಯೇ ಎಲ್.ಕೆ.ಜಿ. ಮತ್ತು ಯು.ಕೆ.ಜಿ. ತರಗತಿಗಳನ್ನು ಆರಂಭಿಸುವ ಮೂಲಕ ಯಶಸ್ಸನ್ನು ಕಂಡ ಕಾವು ಸರಕಾರಿ ಉನ್ನತೀಕರಿಸಿದ ಮಾದರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಪ್ರಸ್ತುತ ವರ್ಷದಿಂದ 1ನೇ ತರಗತಿಯಿಂದ ಆಂಗ್ಲ ಮಾಧ್ಯಮ ಶಿಕ್ಷಣ ಆರಂಭವಾಗಲಿದೆ. ಆಂಗ್ಲ…

 • ಸರ್ಕಾರಿ ಶಾಲೆಯಲ್ಲಿ ಆಂಗ್ಲ ಮಾಧ್ಯಮ ಲಭ್ಯ

  ಕುದೂರು: ಪ್ರಸಕ್ತ ಶೈಕ್ಷಣಿಕ ವರ್ಷದಿಂದ ಕರ್ನಾಟಕ ಪಬ್ಲಿಕ್‌ ಶಾಲೆಯಲ್ಲಿ 1ನೇ ತರಗತಿಯಿಂದ ಇಂಗ್ಲಿಷ್‌ ಮಾಧ್ಯಮ ಲಭ್ಯವಿದೆ. ಪೋಷಕರು ಇನ್ಮುಂದೆ ಸರ್ಕಾರಿ ಶಾಲೆಯಲ್ಲಿ ಇಚ್ಛಿಸುವ ಮಾಧ್ಯಮದಲ್ಲಿ ಶಿಕ್ಷಣ ಪಡೆಯಬಹುದು ಎಂದು ಕ್ಷೇತ್ರ ಶಿಕ್ಷಣಾಧಿಕಾರಿ ಎಸ್‌. ಸಿದ್ದೇಶ್ವರ ತಿಳಿಸಿದರು. ಕರ್ನಾಟಕ ಪಬ್ಲಿಕ್‌…

 • ಆಂಗ್ಲ ಮಾಧ್ಯಮಕ್ಕೆ ಅಣಿಯಾದ ಗ್ರಾಮೀಣ ಭಾಗದ ಸರಕಾರಿ ಶಾಲೆಗಳು

  ಬೆಳ್ಳಾರೆ: ಸರಕಾರ ಒಂದನೇ ತರಗತಿಯಿಂದ ಆಂಗ್ಲ ಮಾಧ್ಯಮ ಶಿಕ್ಷಣಕ್ಕೆ ಸಿದ್ಧತೆ ನಡೆಸುತ್ತಿರುವ ಬೆನ್ನಲ್ಲೇ ಸುಳ್ಯ ತಾಲೂಕಿನ ಗ್ರಾಮೀಣ ಭಾಗದ ಎರಡು ಸರಕಾರಿ ಶಾಲೆಗಳಲ್ಲಿ ಈ ವರ್ಷದಿಂದ ಆಂಗ್ಲ ಮಾಧ್ಯಮ ಪೂರ್ವ ಪ್ರಾಥಮಿಕ ಶಾಲೆಗಳನ್ನು ಆರಂಭಿಸಲು ಹೆತ್ತವರು ಹಾಗೂ ಊರವರು…

 • 17 ಸರಕಾರಿ ಶಾಲೆಯಲ್ಲಿ ಆಂಗ್ಲ ಮಾಧ್ಯಮ

  ಗದಗ: ಸರಕಾರಿ ಶಾಲೆಗಳಲ್ಲಿ ಮಕ್ಕಳ ದಾಖಲಾತಿ ಹೆಚ್ಚಿಸಬೇಕು. ಸರಕಾರಿ ಶಾಲೆ ಮಕ್ಕಳೂ ಇಂಗ್ಲಿಷ್‌ ಕಲಿಯಬೇಕು ಎಂಬ ಉದ್ದೇಶದಿಂದ ರಾಜ್ಯ ಸರಕಾರ ಪ್ರಸಕ್ತ ಶೈಕ್ಷಣಿಕ ವರ್ಷದಿಂದ ಆಂಗ್ಲ ಮಾಧ್ಯಮ ಶಾಲೆ ಪ್ರಾರಂಭಿಸುತ್ತಿದ್ದು, ಜಿಲ್ಲೆಯ 17 ಸರಕಾರಿ ಇಂಗ್ಲಿಷ್‌ ಮಾಧ್ಯಮ ಶಾಲೆಗಳು…

ಹೊಸ ಸೇರ್ಪಡೆ