Environment Day Program

  • ಅರಣ್ಯ ನಾಶ ಮುಂದುವರೆದ್ರೆ ಅಪಾಯ: ರಾಘವೇಂದ್ರ

    ಚಿತ್ರದುರ್ಗ: ದೇಶದಲ್ಲಿ ಅರಣ್ಯ ಸಂಪತ್ತು ನಾಶವಾಗುತ್ತಿದೆ. ಹಾಗಾಗಿ ಬೇರೆ ದೇಶಗಳಿಗೆ ಹೋಲಿಸಿದರೆ ಭಾರತದ ಅರಣ್ಯ ವ್ಯಾಪ್ತಿ ಕಡಿಮೆಯಾಗುತ್ತಿದೆ ಎಂದು ಸಹಾಯಕ ಅರಣ್ಯ ಸಂರಕ್ಷಣಾಧಿಕಾರಿ ರಾಘವೇಂದ್ರ ರಾವ್‌ ಆತಂಕ ವ್ಯಕ್ತಪಡಿಸಿದರು. ನಗರದ ವಿದ್ಯಾವಿಕಾಸ ವಿದ್ಯಾಸಂಸ್ಥೆಯಲ್ಲಿ ಮಂಗಳವಾರ ನಡೆದ ಪರಿಸರ ದಿನಾಚರಣೆ…

  • ಅಭಿವೃದ್ಧಿ ನೆಪದಲ್ಲಿ ಅರಣ್ಯ ನಾಶ ಸಲ್ಲದು

    ಕೆಂಭಾವಿ: ಪರಿಸರ ಜಾಗೃತಿಯಲ್ಲಿ ಯುವ ಶಕ್ತಿ ಜಾಗೃತರಾಗಿ ಮನುಕುಲ ಉಳಿಸಬೇಕು. ಪರಿಸರ ನಿರ್ಲಕ್ಷಿಸಿದರೆ ಮರಣ ಪ್ರಮಾಣ ಹೆಚ್ಚಾಗುವುದರಲ್ಲಿ ಸಂದೇಹವಿಲ್ಲ ಎಂದು ಪುರಸಭೆ ಮುಖ್ಯಾಧಿಕಾರಿ ಪ್ರಭು ದೊರೆ ಹೇಳಿದರು. ಪಟ್ಟಣದ ಭೋಗೇಶ್ವರ ದೇವಸ್ಥಾನ ಸ್ಮಶಾನ ಭೂಮಿ ಮತ್ತು ವಾಲ್ಮೀಕಿ ವೃತ್ತದಲ್ಲಿ…

  • ಸಕಲ ಜೀವರಾಶಿ ಬದುಕಬೇಕಾದರೆ ಪರಿಸರ ರಕ್ಷಣೆ ಅತ್ಯಗತ್ಯ

    ಸಿರುಗುಪ್ಪ: ಪ್ರತಿಯೊಬ್ಬರೂ ಗಿಡಮರಗಳನ್ನು ಉಳಿಸಿ ಬೆಳೆಸುವುದರೊಂದಿಗೆ ಮಕ್ಕಳಲ್ಲಿಯೂ ಪರಿಸರವನ್ನು ಉಳಿಸುವ ಬಗ್ಗೆ ತಿಳಿಸಿ ಹೇಳಬೇಕು ಎಂದು ನಗರದ ಸಿವಿಲ್ ನ್ಯಾಯಾಲಯದ ನ್ಯಾಯಾಧಿಧೀಶ ಸಿ.ಎನ್‌.ಲೋಕೇಶ್‌ ತಿಳಿಸಿದರು. ತಾಲೂಕಿನ ಕೆಂಚನಗುಡ್ಡ ಗ್ರಾಮದ ಮಲ್ಲಯ್ಯನಗುಡ್ಡದಲ್ಲಿರುವ ಸ.ಕಿ.ಪ್ರಾಥಮಿಕ ಶಾಲೆಯಲ್ಲಿ ವಕೀಲರ ಸಂಘ ಹಾಗೂ ನ್ಯಾಯಾಂಗ…

ಹೊಸ ಸೇರ್ಪಡೆ