eshwarkhandre

 • ಭಾಲ್ಕಿ ಪಟ್ಟಣ ಅಭಿವೃದ್ಧಿಗೆ ಆದ್ಯತೆ: ಖಂಡ್ರೆ

  ಭಾಲ್ಕಿ: ನಾನು ಸಚಿವನಿದ್ದ ಸಂದರ್ಭದಲ್ಲಿ ಪಟ್ಟಣದ ಅಭಿವೃದ್ಧಿಗೆ ದಾಖಲೆ ರೀತಿಯಲ್ಲಿ ಅನುದಾನ ಬಿಡುಗಡೆ ಮಾಡಿಸಿದ್ದೇನೆ. ಅಭಿವೃದ್ಧಿಗೆ ಹೆಚ್ಚಿನ ಆದ್ಯತೆ ನೀಡಿ ರಾಜ್ಯದಲ್ಲಿಯೇ ಮಾದರಿ ಪಟ್ಟಣವನ್ನಾಗಿ ಮಾಡುವ ಗುರಿ ಹೊಂದಲಾಗಿದೆ ಎಂದು ಶಾಸಕ ಈಶ್ವರ ಖಂಡ್ರೆ ಹೇಳಿದರು. ಪಟ್ಟಣದ ನೂತನ…

 • ಭರವಸೆ ಈಡೇರಿಸದ ಕೇಂದ್ರ ಸರ್ಕಾರ

  ಭಾಲ್ಕಿ: ಕೇಂದ್ರದಲ್ಲಿ ಬಿಜೆಪಿ ಅಧಿಕಾರಕ್ಕೆ ಬಂದಾಗಿನಿಂದ ಯಾವ ಭರವಸೆಗಳೂ ಈಡೇರಿಲ್ಲ. ಈಗ ಲೋಕಸಭೆ ಚುನಾವಣೆ ಸಮೀಪಿಸುತ್ತಿದ್ದು ಬಿಜೆಪಿ ಮುಖಂಡರ ಸುಳ್ಳ ಆಶ್ವಾಸನೆಗಳಿಗೆ ಮರಳಾಗಬಾರದು ಎಂದು ಕೆಪಿಸಿಸಿ ಕಾರ್ಯಾಧ್ಯಕ್ಷ ಈಶ್ವರ ಖಂಡ್ರೆ ಹೇಳಿದರು. ಜ್ಯಾಂತಿ ಗ್ರಾಮದಲ್ಲಿ ರಾಜೀವ ಗಾಂಧಿ ಸೇವಾ…

 • ಸಂವಿಧಾನ ಜಾರಿ ದಿನಾಚರಣೆ ಯಶಸ್ಸಿಗೆ ಸಹಕರಿಸಿ

  ಬೀದರ: ಸಂವಿಧಾನ ಜಾರಿಗೆ ಬಂದ ದಿನದ ಪ್ರಯುಕ್ತ ನಗರದಲ್ಲಿ ಜ.26ರಂದು ನಡೆಯಲ್ಲಿರುವ ಬೃಹತ್‌ ಬಹಿರಂಗ ಕಾರ್ಯಕ್ರಮ ಯಶಸ್ಸಿಗಾಗಿ ಪ್ರತಿಯೊಬ್ಬರು ಸಹಕರಿಸಬೇಕು ಎಂದು ಅಮೃತರಾವ್‌ ಚಿಮಕೊಡೆ ಹೇಳಿದರು. ನಗರದ ಕರ್ನಾಟಕ ಸಾಹಿತ್ಯ ಸಂಘದಲ್ಲಿ ಸಂವಿಧಾನ ಸಂರಕ್ಷಣ ಸಮಿತಿ ವತಿಯಿಂದ ವಿವಿಧ…

 • ಧಾರ್ಮಿಕ ಉತ್ಸವಗಳಿಂದ ಭಾವೈಕ್ಯತೆ: ಖಂಡ್ರೆ

  ಭಾಲ್ಕಿ: ಗ್ರಾಮೀಣ ಭಾಗದಲ್ಲಿ ನಿರಂತರವಾಗಿ ನಡೆಯುವ ಧಾರ್ಮಿಕ ಉತ್ಸವಗಳು ಜನರಲ್ಲಿ ಭಾವೈಕ್ಯತೆ ಮೂಡಿಸುತ್ತವೆ ಎಂದು ಕೆಪಿಸಿಸಿ ಕಾರ್ಯಾಧ್ಯಕ್ಷ, ಶಾಸಕ ಈಶ್ವರ ಖಂಡ್ರೆ ಹೇಳಿದರು. ಹಲಬರ್ಗಾ ಗ್ರಾಮದಲ್ಲಿ ಶ್ರೀ ಗುರು ರಾಚೋಟೇಶ್ವರ ವಿರಕ್ತ ಮಠದಲ್ಲಿ ನಡೆದ ಶ್ರೀ ಸಿದ್ಧರಾಮೇಶ್ವರ ನಮ್ಮೂರ 6ನೇ…

 • ಅನುಭವ ಮಂಟಪ ಉತ್ಸವ ಇಂದಿನಿಂದ

  ಬಸವಕಲ್ಯಾಣ: ವಿಶ್ವಧರ್ಮ ಟ್ರಸ್ಟ್‌, ಅನುಭವ ಮಂಟಪ ನ.25 ಹಾಗೂ 26ರಂದು ಹಮ್ಮಿಕೊಂಡಿರುವ 39ನೇ ಶರಣ ಕಮ್ಮಟ ಹಾಗೂ ಅನುಭವ ಮಂಟಪ ಉತ್ಸವಕ್ಕಾಗಿ ಅನುಭವ ಮಂಟಪದ ಆವರಣದಲ್ಲಿ ಬೃಹತ್‌ ಮಂಟಪ ಸಿದ್ಧಗೊಂಡಿದೆ. ಎರಡು ದಿನಗಳ ಕಾಲ ನಡೆಯುವ ಈ ಕಾರ್ಯಕ್ರಮ…

 • ಶಕ್ತಿ ಪ್ರಾಜೆಕ್ಟ್ ಯಶಸ್ವಿಗೆ ಕೈ ಜೋಡಿಸಿ

  ದಾವಣಗೆರೆ: ಶಕ್ತಿ ಪ್ರಾಜೆಕ್ಟ್‌ನಡಿ ಇನ್ನೂ ಹತ್ತು ದಿನಗಳಲ್ಲಿ ದಾವಣಗೆರೆ ಜಿಲ್ಲೆಯಿಂದ 2 ಲಕ್ಷ ಸದಸ್ಯರ ಸದಸ್ಯತ್ವ ನೋಂದಣಿ ಮಾಡಿಸಲು ಜಿಲ್ಲೆ ಹಾಗೂ ಎಲ್ಲಾ ತಾಲ್ಲೂಕುಗಳ ಕಾಂಗ್ರೆಸ್‌ ಪಕ್ಷದ ಕಾರ್ಯಕರ್ತರು ಶ್ರಮಿಸಬೇಕು ಎಂದು ಜಿಲ್ಲಾ ಕಾಂಗ್ರೆಸ್‌ ಅಧ್ಯಕ್ಷ ಎಚ್‌.ಬಿ. ಮಂಜಪ್ಪ…

 • ರೈತರಿಗೆ “ಸಿಹಿ’ತರದ ಸಕ್ಕರೆ ಕಾರ್ಖಾನೆಗಳು!

  ಬೀದರ: ಸಕ್ಕರೆ ಕಾರ್ಖಾನೆಗಳನ್ನೇ ನೆಚ್ಚಿಕೊಂಡು ತಪ್ಪದೇ ಕಬ್ಬು ಪೂರೈಸುತ್ತಿರುವ ರೈತರಿಗೆ ಸಿಹಿಯಾಗಬೇಕಾದ ಜಿಲ್ಲೆಯ ಸಕ್ಕರೆ ಕಾರ್ಖಾನೆಗಳು ಕಹಿಯಾಗಿ ಪರಿಣಮಿಸಿವೆ. ಜಿಲ್ಲೆಯ ಆರು ಸಕ್ಕರೆ ಕಾರ್ಖಾನೆಗಳ ಪೈಕಿ ಮೂರು ಕಾರ್ಖಾನೆಗಳು ರೈತರ ಬಾಕಿ ಹಣವನ್ನು ಹಾಗೇ ಉಳಿಸಿಕೊಂಡಿವೆ. ಕಾರ್ಖಾನೆಗಳು ನಿಗದಿ…

 • ರೈತರ ಸಾಲ ಮನ್ನಾ ತಡೆಯುವ ಹುನ್ನಾರ: ಖಂಡ್ರೆ ಆರೋಪ

  ಕಲಬುರಗಿ: ಕಾಂಗ್ರೆಸ್‌-ಜೆಡಿಎಸ್‌ ಸಮ್ಮಿಶ್ರ ಸರ್ಕಾರ ಸಮರ್ಥವಾಗಿ ಕಾರ್ಯ ನಿರ್ವಹಿಸುತ್ತಿರುವುದರಿಂದ ಪ್ರತಿಪಕ್ಷ ಬಿಜೆಪಿ ನಾಯಕರಿಗೆ ಭಯ ಮತ್ತು ಹೊಟ್ಟೆಕಿಚ್ಚು ಶುರುವಾಗಿದೆ. ಆದ್ದರಿಂದ ರಾಷ್ಟ್ರೀಕೃತ ಬ್ಯಾಂಕ್‌ಗಳಲ್ಲಿರುವ ರೈತರ ಸಾಲ ಮನ್ನಾ ಆಗದಂತಹ ಹುನ್ನಾರಗಳು ನಡೆಯುತ್ತಿವೆ ಎಂದು ಕಾಂಗ್ರೆಸ್‌ ಕಾರ್ಯಾಧ್ಯಕ್ಷ ಈಶ್ವರ ಖಂಡ್ರೆ…

 • ಲಿಂಗಾಯತ ಧರ್ಮ ಒಡೆದದ್ದು ನಾನಲ್ಲ: ಸಿದ್ದು

  ಶಿವಮೊಗ್ಗ: ನಾಗಮೋಹನ್‌ ದಾಸ್‌ ಸಮಿತಿ ವರದಿಯನ್ನು ಕ್ಯಾಬಿನೆಟ್‌ ಒಪ್ಪಿಗೆ ಪಡೆದು ಕೇಂದ್ರ ಸರ್ಕಾರಕ್ಕೆ ಶಿಫಾರಸು ಮಾಡಿದೆ. ಇದರಲ್ಲಿ ನನ್ನ ತಪ್ಪೇನಿದೆ. ನಾನು ಧರ್ಮ ಒಡೆದಿದ್ದೇನಾ ಎಂದು ಮಾಜಿ ಸಿಎಂ ಸಿದ್ದರಾಮಯ್ಯ ಪ್ರಶ್ನಿಸಿದರು. ನಗರದ ಬಸವನಗುಡಿಯಲ್ಲಿ ಗುರುವಾರ ರಾತ್ರಿ ನಡೆದ…

 • ಮರಾಠಿಗರಿಗೆ ಸಚಿವ ಸ್ಥಾನ ನೀಡಲು ಮನವಿ

  ಹುಮನಾಬಾದ: ಮರಾಠಾ ಸಮುದಾಯದ ನಿಯೋಗ ಸೋಮವಾರ ಭಾಲ್ಕಿಯಲ್ಲಿ ಕೆಪಿಸಿಸಿ ಕಾರ್ಯಾಧ್ಯಕ್ಷ ಈಶ್ವರ ಖಂಡ್ರೆ ಅವರನ್ನು ಭೇಟಿ ಮಾಡಿ, ರಾಜ್ಯದಲ್ಲಿರುವ 6ಜನ ಮರಾಠಾ ಶಾಸಕರಲ್ಲಿ ಒಬ್ಬರಿಗಾದರೂ ಸಚಿವ ನೀಡಿ ಸಾಮಾಜಿಕ ನ್ಯಾಯ ಒದಗಿಸಬೇಕೆಂದು ಮನವಿ ಮಾಡಿತು. ಕ್ಷತ್ರೀಯ ಮರಾಠಾ ಸಮಾಜ…

 • ಜಿಲ್ಲಾಡಳಿತ ಸಂಕೀರ್ಣ; ಮತ್ತೆ ಸ್ಥಳ ಗೊಂದಲ?

  ಬೀದರ: ಜಿಲ್ಲಾಡಳಿತ ಕಚೇರಿಗಳ ಸಂಕೀರ್ಣಕ್ಕೆ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಶಂಕುಸ್ಥಾಪನೆ ಮಾಡಿ ವರ್ಷ ಕಳೆದರೂ ಇಂದಿಗೂ ಸ್ಥಳಗೊಂದಲ ಬಗೆಹರಿಯದಿರುವುದು ಹಲವು ಅನುಮಾನಗಳಿಗೆ ಎಡೆಮಾಡಿಕೊಟ್ಟಿದೆ. ಕಳೆದ ಕೆಲ ವರ್ಷಗಳಿಂದ ಜಿಲ್ಲಾ ಕಚೇರಿಗಳ ಸಂಕೀರ್ಣ ನಿರ್ಮಾಣ ಕುರಿತು ಸಾಕಷ್ಟು ಚರ್ಚೆಗಳು ನಡೆದಿದ್ದು,…

 • ಲೋಕಸಭೆ ಚುನಾವಣೆಗೆ ಕಾಂಗ್ರೆಸ್‌ ತಯಾರಿ

  ಬೀದರ: ಕರ್ನಾಟಕದಿಂದ ಹೆಚ್ಚು ಸ್ಥಾನ ಗೆಲ್ಲುವ ಉಮೇದಿನೊಂದಿಗೆ ಕಾಂಗ್ರೆಸ್‌ ಪಕ್ಷ 2019ರ ಲೋಕಸಭೆ ಚುನಾವಣೆಗೆ ಭರ್ಜರಿ ತಯಾರಿ ನಡೆಸಿದ್ದು, ಪಕ್ಷದ ಕಾರ್ಯಕರ್ತರನ್ನು ಅಣಿಗೊಳಿಸಲು ವೇದಿಕೆ ಸಜ್ಜುಗೊಳಿಸುತ್ತಿದೆ. ಬಿಜೆಪಿಯನ್ನು ಸೋಲಿಸುವ ಮೂಲಕ ಕೇಂದ್ರದಲ್ಲಿ ಆಡಳಿತಕ್ಕೆ ಬರುವ ಗುರಿ ಹೊಂದಿದ್ದು, ಪ್ರಜಾಪ್ರಭುತ್ವಕ್ಕೆ…

 • ರಾಹುಲ್‌ ಸಮಾವೇಶಕ್ಕೆ 2 ಲಕ್ಷ ಜನ: ಖಂಡ್ರೆ

  ಬೀದರ: ರಾಷ್ಟ್ರೀಯ ಕಾಂಗ್ರೆಸ್‌ ಅಧ್ಯಕ್ಷ ರಾಹುಲ್‌ ಗಾಂಧಿ ಆ.13ರಂದು ಜಿಲ್ಲೆಗೆ ಆಗಮಿಸುತ್ತಿದ್ದು, ಸುಮಾರು 2 ಲಕ್ಷ ಜನರು ಸೇರುವ ನಿರೀಕ್ಷೆ ಇದೆ ಎಂದು ಕೆಪಿಸಿಸಿ ಕಾರ್ಯಾಧ್ಯಕ್ಷ ಈಶ್ವರ ಖಂಡ್ರೆ ಹೇಳಿದರು. ರಾಹುಲ್‌ ಗಾಂಧಿ  ಆಗಮನ ಹಿನ್ನೆಲೆಯಲ್ಲಿ ನಗರದ ಪಕ್ಷದ ಕಚೇರಿಯಲ್ಲಿ…

 • ಕೆಪಿಸಿಸಿ ಕಾರ್ಯಾಧ್ಯಕ್ಷರಾಗಿ ಖಂಡ್ರೆ ನೇಮಕ: ಸಂಭ್ರಮ

  ಭಾಲ್ಕಿ: ಕೆಪಿಸಿಸಿ ನೂತನ ಕಾರ್ಯಾಧ್ಯಕ್ಷರಾಗಿ ಕ್ಷೇತ್ರದ ಶಾಸಕ ಹಾಗೂ ಮಾಜಿ ಸಚಿವ ಈಶ್ವರ ಖಂಡ್ರೆ ನೇಮಕವಾದ ಹಿನ್ನೆಲೆಯಲ್ಲಿ ತಾಲೂಕಿನ ಕಾಂಗ್ರೆಸ್‌ ಕಾರ್ಯಕರ್ತರು ಹರ್ಷ ವ್ಯಕ್ತಪಡಿಸಿದರು. ರಾಷ್ಟ್ರೀಯ ಕಾಂಗ್ರೆಸ್‌ ಅಧ್ಯಕ್ಷ ರಾಹುಲ್‌ ಗಾಂಧಿ ಅವರು ಕರ್ನಾಟಕ ಪ್ರದೇಶ ಕಾಂಗ್ರೆಸ್‌ ಸಮಿತಿ ಅಧ್ಯಕ್ಷರನ್ನಾಗಿ…

 • ಸಂಪುಟದಲ್ಲಿ ಹೈಕಕ್ಕೂ ಅನ್ಯಾಯ

  ರಾಯಚೂರು: ಸಚಿವ ಸಂಪುಟ ರಚನೆಯಲ್ಲಿ ಉತ್ತರ ಕರ್ನಾಟಕ ಕಡೆಗಣೆಗೆ ಒಳಪಟ್ಟಿದೆ ಎಂಬ ವಾದದ ಮಧ್ಯೆ ಹೈದರಾಬಾದ್‌ ಕರ್ನಾಟಕ ಭಾಗಕ್ಕೂ ಸಿಹಿ, ಕಹಿ ಲಭಿಸಿದೆ. ನಂಜುಂಡಪ್ಪ ವರದಿ ಶಿಫಾರಸಿನನ್ವಯ ಎಂಟು ಸಚಿವ ಸ್ಥಾನ ಸಿಗಬೇಕಿದ್ದ ಹೈ-ಕ ಭಾಗಕ್ಕೆ ನಾಲ್ಕು ಮಾತ್ರ…

 • ಜನರ ನಿರೀಕ್ಷೆ ತಕ್ಕಂತೆ ಕಾರ್ಯ ಮಾಡುವೆ

  ಭಾಲ್ಕಿ: ಚುನಾವಣೆಯಲ್ಲಿ ಗೆಲುವು ಸಾಧಿಸಿದ ಶಾಸಕ ಈಶ್ವರ ಖಂಡ್ರೆ ಅವರನ್ನು ಹಿರೇಮಠ ಸಂಸ್ಥಾನದ ಡಾ| ಬಸವಲಿಂಗ ಪಟ್ಟದ್ದೇವರು ಸನ್ಮಾನಿಸಿದರು. ಸನ್ಮಾನ ಸ್ವೀಕರಿಸಿದ ಶಾಸಕ ಈಶ್ವರ ಖಂಡ್ರೆ ಮಾತನಾಡಿ, ಹತ್ತು ವರ್ಷಗಳಲ್ಲಿ ಕ್ಷೇತ್ರವನ್ನು ಅಭಿವೃದ್ಧಿಯಲ್ಲಿ ಮಾದರಿಯನ್ನಾಗಿ ಮಾಡಲು ಪ್ರಾಮಾಣಿಕ ಪ್ರಯತ್ನ…

 • ನಾರಾಯಣ ಪರ ಖಂಡ್ರೆ ಪ್ರಚಾರ

  ಬಸವಕಲ್ಯಾಣ: ತಾಲೂಕಿನ ಮುಚಳಂಬ ಸೇರಿದಂತೆ ವಿವಿಧ ಗ್ರಾಮಗಳಲ್ಲಿ ಸಚಿವ ಈಶ್ವರ ಖಂಡ್ರೆ ಅವರು ಪಾದಯಾತ್ರೆ ನಡೆಸಿ ಕಾಂಗ್ರೆಸ್‌ ಅಭ್ಯರ್ಥಿ ಬಿ. ನಾರಾಯಣರಾವ್‌ ಪರ ಪ್ರಚಾರ ನಡೆಸಿ, ಮತ ಯಾಚಿಸಿದರು. ಮುಚಳಂಬದಲ್ಲಿ ರವಿವಾರ ಸಂಜೆ ಪಾದಯಾತ್ರೆ ನಡೆಸಿದ ನಂತರ ಗ್ರಾಮದಲ್ಲಿ…

 • ಬಿಜೆಪಿ ತೊರೆದು ಕಾಂಗ್ರೆಸ್‌ ಸೇರ್ಪಡೆ

  ಭಾಲ್ಕಿ: ಪಟ್ಟಣದ ಭೀಮ ನಗರ ಬಡಾವಣೆಯ ಬಿಜೆಪಿ ಕಾರ್ಯಕರ್ತ ಸಂತೋಷ ಬೆಲೂರೆ ಹಾಗೂ ಅವರ ಸಂಗಡಿಗರು ಬಿಜೆಪಿ ತೊರೆದು ಸಚಿವ ಈಶ್ವರ ಖಂಡ್ರೆ ಅವರ ಸಮ್ಮುಖದಲ್ಲಿ ಕಾಂಗ್ರೆಸ್‌ ಪಕ್ಷಕ್ಕೆ ಸೇರಿದರು. ಪಕ್ಷಕ್ಕೆ ಬರಮಾಡಿಕೊಂಡು ಮಾತನಾಡಿದ ಸಚಿವ ಈಶ್ವರ ಖಂಡ್ರೆ,…

 • ಸಚಿವ ಈಶ್ವರ ಮೋಸಗಾರ: ಪ್ರಕಾಶ ಖಂಡ್ರೆ

  ಬೀದರ: ಮುಷ್ಠಿ ಫಂಡ್‌ನಿಂದ ಲಿಂ. ಪಟ್ಟದ್ದೇವರು ಸ್ಥಾಪಿಸಿದ್ದ ಶಾಂತಿವರ್ಧಕ ಶಿಕ್ಷಣ ಸಂಸ್ಥೆಯನ್ನು ಹೊಡೆದುಕೊಂಡಿರುವ ಉಸ್ತುವಾರಿ ಸಚಿವ ಈಶ್ವರ ಖಂಡ್ರೆ ದೊಡ್ಡ ವಂಚಕ ಮತ್ತು ಮೋಸಗಾರ. ಅವರು ಮಾನಸಿಕ ಹತಾಶರಾಗಿದ್ದು, ಆರೋಪಕ್ಕೆ ಉತ್ತರಿಸುವ ಬದಲು ಜನರನ್ನು ದಾರಿ ತಪ್ಪಿಸುವ ಕೆಲಸ ಮಾಡುತ್ತಿದ್ದಾರೆ…

 • ಹುಲಸೂರು ಇನ್ನು ನೂತನ ತಾಲೂಕು

  ಬಸವಕಲ್ಯಾಣ: ಕೇವಲ 18 ಗ್ರಾಮಗಳುಳ್ಳ ಮತ್ತು ರಾಜ್ಯದ ಅತಿ ಚಿಕ್ಕ ನೂತನ ಹುಲಸೂರು ತಾಲೂಕು ಮಾರ್ಚ್‌ 15ರಂದು ಉದ್ಘಾಟನೆಯಾಗಲಿದೆ. ತಾಲೂಕಿನ ಚಿತ್ರಣ: ಬಸವಕಲ್ಯಾಣ ತಾಲೂಕಿನಲಿದ್ದ ಹುಲಸೂರ ಇನ್ಮುಂದೆ ತಾಲೂಕು ಕೇಂದ್ರವಾಗಿ ಸ್ವತಂತ್ರವಾಗಿ ಕಾರ್ಯಭಾರ ನಡೆಸಲಿದೆ. ಆದರೆ ಬಸವಕಲ್ಯಾಣ ವಿಧಾನಸಭಾ…

ಹೊಸ ಸೇರ್ಪಡೆ