facebook

 • ವಿಶ್ವಾಸ ಘಾತುಕ ಮಿತ್ರನಿಂದ ಪಾಕ್‌ ಪೋಸ್ಟ್‌

  ಬೆಳಗಾವಿ: ಹಣ ಕೊಡದಿದ್ದಕ್ಕೆ ಸ್ನೇಹಿತನ ವಿರುದ್ಧವೇ ಸೇಡು ತೀರಿಸಿಕೊಳ್ಳಬೇಕೆಂಬ ಜಿದ್ದಿಗೆ ಬಿದ್ದು ಫೇಸ್‌ಬುಕ್‌ ಅಕೌಂಟ್‌ ಹ್ಯಾಕ್‌ ಮಾಡಿ ಪಾಕಿಸ್ತಾನ ಪರ ಘೋಷಣೆಯನ್ನು ಅಪ್‌ಲೋಡ್‌ ಮಾಡಿದ್ದ ವಿಶ್ವಾಸಘಾತುಕ ಗೆಳೆಯನನ್ನು ಬಂಧಿಸಿದ್ದು ಪ್ರಕರಣಕ್ಕೆ ಟ್ವಿಸ್ಟ್‌ ಸಿಕ್ಕಂತಾಗಿದೆ. ರಾಮದುರ್ಗನ ಕಾಂಗ್ರೆಸ್‌ ಮುಖಂಡ ಮಹ್ಮದ…

 • ಅಂಬಿ-ಜೆಡಿಎಸ್‌ ಬೆಂಬಲಿಗರ ನಡುವೆ ಫೇಸ್‌ಬುಕ್‌ ಕದನ 

  ಮಂಡ್ಯ: ಲೋಕಸಭಾ ಚುನಾವಣೆಯಲ್ಲಿ ಮಂಡ್ಯ ಕ್ಷೇತ್ರದಿಂದ ಸುಮಲತಾ ಅಂಬರೀಶ್‌ ಸ್ಪರ್ಧಿಸುವ ವಿಚಾರ ಜಿಲ್ಲಾ ರಾಜಕಾರಣದಲ್ಲಿ ಹೊಸ ತಲ್ಲಣ ಸೃಷ್ಠಿಸಿದೆ. ಸುಮಲತಾ ಚುನಾವಣೆ ಸ್ಪರ್ಧೆಗೆ ಒಲವು ತೋರಿದ ಬೆನ್ನಲ್ಲೇ ಅಂಬಿ ಬೆಂಬಲಿಗರು ಹಾಗೂ ಜೆಡಿಎಸ್‌ ಕಾರ್ಯಕರ್ತರು ಫೇಸ್‌ಬುಕ್‌ನಲ್ಲಿ ವಾರ್‌ ಶುರು…

 • ಫೇಸ್‌ಬುಕ್‌ ಮೂಲಕ ವಂಚಿಸಿದ ಆರೋಪಿ ಸೆರೆ

  ಬೆಂಗಳೂರು: ಯುವತಿಯರ ಹೆಸರಲ್ಲಿ ಫೇಸ್‌ ಬುಕ್‌ ಖಾತೆ ತೆರೆದು, ಪುರುಷರೊಂದಿಗೆ “ವಾಯ್ಸ ಚೇಂಜರ್‌ ಆ್ಯಪ್‌’ ಬಳಸಿ ಯುವತಿಯಂತೆ ಮಾತನಾಡಿ ಲಕ್ಷಾಂತರ ರೂ. ಪಡೆದು ವಂಚಿಸುತ್ತಿದ್ದ ತುಮಕೂರು ಮೂಲದ ವ್ಯಕ್ತಿಯೊಬ್ಬ ಸೈಬರ್‌ ಕ್ರೈಂ ಪೊಲೀಸರ ಬಲೆಗೆ ಬಿದ್ದಿದ್ದಾನೆ. ತುಮಕೂರಿನ ಕೆಎಚ್‌ಬಿ…

 • ಗುಡ್‌ ಬೈ ಗೂಗಲ್‌ ಪ್ಲಸ್‌!

  ಆರ್ಕುಟ್‌ಗೆ ಬಾಗಿಲು ಹಾಕಿದ ಮೇಲೆ ಫೇಸ್‌ಬುಕ್‌ಗೆ ಸೆಡ್ಡು ಹೊಡೆಯಲೆಂದೇ “ಗೂಗಲ್‌ ಪ್ಲಸ್‌’ ಹುಟ್ಟಿಕೊಂಡಿತು. ಆದರೆ, ಈಗ ಗೂಗಲ್‌ ಅದಕ್ಕೂ ಮಂಗಳಹಾಡುತ್ತಿದೆ. ನಿಮ್ಮ ಲಾರ್ಜ್‌ ಫೈಲ್‌ಗ‌ಳೇನಾದರೂ ಗೂಗಲ್‌ ಪ್ಲಸ್‌ನಲ್ಲಿದ್ದರೆ, ಈಗಲೇ ತೆಗೆದುಕೊಳ್ಳಿ… 2006ರ ಹೊತ್ತಿಗೆ ಆರ್ಕುಟ್‌ ಸಾಮಾಜಿಕ ಜಾಲತಾಣವೇ ನಂ.1….

 • ಜಾಹೀರಾತುದಾರರ ಬಗ್ಗೆ ಮಾಹಿತಿ: ಫೇಸ್‌ಬುಕ್‌

  ಹೊಸದಿಲ್ಲಿ: ಲೋಕಸಭೆ ಚುನಾವಣೆಗೂ ಮುನ್ನ ಸಾಮಾಜಿಕ ಅಂತರ್ಜಾಲ ತಾಣ ಫೇಸ್‌ಬುಕ್‌, ರಾಜಕೀಯ ಜಾಹೀರಾತುಗಳಲ್ಲಿ ಜಾಹೀರಾತು ನೀಡಿದವರ ವಿವರವನ್ನೂ ಪ್ರದರ್ಶಿಸಲಿದೆ.  ಈ ಹೊಸ ನೀತಿ ಗುರುವಾರದಿಂದಲೇ ಜಾರಿಗೆ ಬಂದಿದ್ದು, ಜಾಹೀರಾತಿನ ಒಂದು ಮೂಲೆಯಲ್ಲಿ ಪ್ರಕಟಿಸಿದವರು ಅಥವಾ ಪಾವತಿ ಮಾಡಿದವರು ಎಂದು…

 • ಫೇಸ್‌ಬುಕ್‌ನಲ್ಲಿ ಕಿರುಕುಳ:ಸೆರೆ

  ಬೆಂಗಳೂರು: ರೂಪದರ್ಶಿಯೊಬ್ಬರಿಗೆ ಸಾಮಾಜಿಕ ಜಾಲತಾಣ ಫೇಸ್‌ಬುಕ್‌ ಮೂಲಕ ಅಶ್ಲೀಲ ಚಿತ್ರ ಹಾಗೂ ಸಂದೇಶ ಗಳನ್ನು ಕಳುಹಿಸುತ್ತ ದೈಹಿಕ ಸಂಪರ್ಕಕ್ಕೆ ಒತ್ತಾಯಿಸುತ್ತಿದ್ದ ಮುಖಪುಟ ಕಲಾವಿದಸೈಬರ್‌ ಕ್ರೈಂ ಪೊಲೀಸರ ಬಲೆಗೆ ಬಿದ್ದಿದ್ದಾನೆ. ಬೆಳಗಾವಿಯ ರಾಮದುರ್ಗ ತಾಲೂಕಿನ ತಮ್ಮಣ್ಣ ಪಕೀರಪ್ಪ ಹಾದಿಮನಿ (52)ಬಂಧಿತ…

 • ಫೇಸ್‌ಬುಕ್‌, ವಾಟ್ಸ್‌ಆ್ಯಪ್‌ ಇನ್‌ಸ್ಟಾಗ್ರಾಂ ವಿಲೀನ?

  ವಾಷಿಂಗ್ಟನ್‌: ಜನಪ್ರಿಯ ಸಾಮಾಜಿಕ ಅಂತರ್ಜಾಲ ತಾಣ ಫೇಸ್‌ಬುಕ್‌ ಶೀಘ್ರದಲ್ಲೇ ವಾಟ್ಸ್‌ಆ್ಯಪ್‌ ಹಾಗೂ ಇನ್‌ಸ್ಟಾಗ್ರಾಂ ಅನ್ನು ವಿಲೀನಗೊಳಿಸಿಕೊಳ್ಳಲಿದೆ ಎಂದು ಮೂಲಗಳು ತಿಳಿಸಿವೆ. ಈ ಮೂರೂ ಅಪ್ಲಿಕೇಶನ್‌ಗಳು ಪ್ರತ್ಯೇಕವಾಗಿಯೇ ಕೆಲಸ ಮಾಡಲಿವೆ. ಆದರೆ, ಸಂದೇಶ ಕಳುಹಿಸುವ ವ್ಯವಸ್ಥೆಯಲ್ಲಿ ಆಮೂಲಾಗ್ರ ಬದಲಾವಣೆಯಾಗಲಿದೆ. ಯಾವುದೇ ಫೇಸ್‌ಬುಕ್‌…

 • ಪ್ರಿಯನಂದನ್‌ ಮೇಲೆ ಸೆಗಣಿ ಎರಚಿ, ಹಲ್ಲೆ

  ತ್ರಿಶೂರ್‌: ಶಬರಿಮಲೆ ವಿವಾದಕ್ಕೆ ಸಂಬಂಧಿಸಿ ಫೇಸ್‌ಬುಕ್‌ನಲ್ಲಿ ಸ್ವಾಮಿ ಅಯ್ಯಪ್ಪ ಬಗ್ಗೆ ಅವಹೇಳನಕಾರಿಯಾಗಿ ಬರೆದಿದ್ದ ಆರೋಪಕ್ಕೆ ಸಂಬಂಧಿಸಿ ರಾಷ್ಟ್ರೀಯ ಪ್ರಶಸ್ತಿ ಪುರಸ್ಕೃತ ಮಲಯಾಳಂ ಸಿನಿಮಾ ನಿರ್ದೇಶಕ ಪ್ರಿಯನಂದನ್‌ ಅವರ ಮೇಲೆ ಶುಕ್ರವಾರ ದಾಳಿ ನಡೆದಿದೆ. ತಮ್ಮ ನಿವಾಸದ ಹೊರಗೆ ಬರುತ್ತಿದ್ದಂತೆ,…

 • ಒಂದೇ ಒಂದ್ಸಲ ಮಾತಾಡಿಸ್ರಿ ಪ್ಲೀಸ್‌…

  ಹಾಯ್‌ ಅಪರಿಚಿತೆ,  ನೀವು ಯಾರೆಂದು ನನಗೆ ಗೊತ್ತು. ಆದ್ರೆ, ನಾನು ಯಾರು ಎಂದು ನಿಮಗೆ ಗೊತ್ತಿಲ್ಲ. ನಿಮ್ಮ ಪರಿಚಯ ಹೇಗಾಯ್ತು ಅಂತ ನಾನೇ ಹೇಳ್ತೀನಿ ಕೇಳಿ.  ಆವತ್ತೂಂದಿನ ನಾನು ಸುಮ್ಮನೆ ಕೂತು ಟಿಕ್‌ಟಾಕ್‌ನಲ್ಲಿ ವಿಡಿಯೋಗಳನ್ನು ನೋಡುತ್ತಿದ್ದೆ. ಆಗ ನನ್ನಿಷ್ಟದ…

 • ಫೇಸ್‌ಬುಕ್‌ ಗೆಳೆಯರ ಭಾಷಾ ಪ್ರೇಮ! 

  ಫೇಸ್‌ಬುಕ್‌ ಸಾಹಿತ್ಯ ಸಾಹಿತ್ಯವೇ ಅಲ್ಲ ಎಂದವರಿಗೆ ಫೇಸ್‌ಬುಕ್‌ ಸ್ನೇಹಿತರೆಲ್ಲ ಸೇರಿಕೊಂಡು ಸಾಹಿತ್ಯ ಸಮ್ಮೇಳನದಲ್ಲಿ ಪುಸ್ತಕ ಮಳಿಗೆ ಆರಂಭಿಸಿ ತಕ್ಕ ಉತ್ತರ ಕೊಟ್ಟಿದ್ದಾರೆ. ಮಾತ್ರವಲ್ಲ, ಸಾಮಾಜಿಕ ಜಾಲತಾಣದಿಂದಲೂ ಉತ್ತಮ ಕೆಲಸ ಮಾಡಬೇಕು ಎಂಬುದನ್ನು ತೋರಿಸಿಕೊಟ್ಟಿದ್ದಾರೆ.  ಫೇಸ್‌ಬುಕ್‌, ವಾಟ್ಸ್‌ಆ್ಯಪ್‌ನಂತಹ ಸಾಮಾಜಿಕ ಜಾಲತಾಣಗಳಲ್ಲಿ…

 • ಸೀರೆ ಬದಲು ಪಾರ್ಸಲ್‌ ನಲ್ಲಿ ಬಂತು ಚಿಂದಿ ಬಟ್ಟೆ

  ಮುದ್ದೇಬಿಹಾಳ: ಇಲ್ಲಿನ ಆನ್‌ಲೈನ್‌ ಗ್ರಾಹಕ ಸಿದ್ದರಾಜ ಹೊಳಿ ಎನ್ನುವವರಿಗೆ ಅವರು ಬುಕ್‌ ಮಾಡಿದ್ದ ಸೀರೆ ಬದಲು ಪಾರ್ಸಲ್‌ನಲ್ಲಿ ಚಿಂದಿಬಟ್ಟೆ ಇಟ್ಟು ವಂಚಿಸಿದ ಘಟನೆ ಶುಕ್ರವಾರ ಬೆಳಕಿಗೆ ಬಂದಿದ್ದು ಈ ಕುರಿತು ಸಿದ್ದರಾಜ ಅವರು ಇಲ್ಲಿನ ಪೊಲೀಸ್‌ ಠಾಣೆಯಲ್ಲಿ ಆನ್‌ಲೈನ್‌…

 • ಫೇಸ್ ಬುಕ್ ಗೆಳೆಯ, ಸಹೋದರರು ಸೇರಿ ಯುವತಿ ಮೇಲೆ ಸಾಮೂಹಿಕ ಅತ್ಯಾಚಾರ!

  ಮುಜಾಫರ್ ನಗರ್: 23ವರ್ಷದ ಯುವತಿ ಮೇಲೆ ಫೇಸ್ ಬುಕ್ ಮೂಲಕ ಪರಿಚಯವಾದ ಯುವಕ ಮತ್ತು ಸಹೋದರರು ಸೇರಿ ಸಾಮೂಹಿಕ ಅತ್ಯಾಚಾರ ನಡೆಸಿ ನಂತರ ಬಲವಂತವಾಗಿ ಮದುವೆಯಾಗಿರುವ ಘಟನೆ ಉತ್ತರಪ್ರದೇಶದ ಶಾಮ್ಲಿ ಜಿಲ್ಲೆಯಲ್ಲಿ ನಡೆದಿದೆ. ಯುವತಿ ಪೊಲೀಸರಿಗೆ ನೀಡಿರುವ ದೂರಿನ…

 • ಪಾಕಿಸ್ತಾನದಿಂದ ಭದ್ರಾವತಿ ವ್ಯಕ್ತಿಯ ವಾಟ್ಸ್‌ ಆ್ಯಪ್‌ ಹ್ಯಾಕ್‌!

  ಶಿವಮೊಗ್ಗ: ಫೇಸ್‌ಬುಕ್‌, ಮೊಬೈಲ್‌, ಎಟಿಎಂ ಕಾರ್ಡ್‌ ಹ್ಯಾಕ್‌ ಮಾಡೋದನ್ನು ಈವರೆಗೆ ನೋಡಿದ್ದೇವೆ. ಕೇಳಿದ್ದೇವೆ. ಈ ಸಾಲಿಗೆ ಈಗ ವಾಟ್ಸ್‌ಆ್ಯಪ್‌ ಕೂಡ ಸೇರ್ಪಡೆಯಾಗಿದೆ. ಜಿಲ್ಲೆಯ ಭದ್ರಾವತಿಯ ವ್ಯಕ್ತಿಯೊಬ್ಬರ ವಾಟ್ಸ್‌ ಆ್ಯಪ್‌ ಪಾಕಿಸ್ತಾನದಿಂದ ಹ್ಯಾಕ್‌ ಮಾಡಿದ್ದು ಬೆಳಕಿಗೆ ಬಂದಿದೆ. ಹ್ಯಾಕ್‌ ಆಗಿದ್ದು…

 • ಮಾಜಿ ಪ್ರಧಾನಿ ಎಚ್‌ಡಿಡಿಗೆ ವಿಡಿಯೋ ಮೂಲಕ ಟಾಂಗ್‌ ನೀಡಿದ ಸಿಂಹ!

  ಮೈಸೂರು: ಸಂಸದ ಪ್ರತಾಪ್‌ ಸಿಂಹ ವೈರಲ್‌ ವಿಡಿಯೋವೊಂದನ್ನು ಫೇಸ್‌ಬುಕ್‌ನಲ್ಲಿ ಪೋಸ್ಟ್‌ ಮಾಡುವ ಮೂಲಕ ರಾಜಕೀಯ ವಿರೋಧಿಗಳಿಗೆ ಪರೋಕ್ಷವಾಗಿ ಟಾಂಗ್‌ ನೀಡಿದ್ದಾರೆ.  ಮಧ್ಯಪ್ರದೇಶ ಮಾಜಿ ಸಿಎಂ ಶಿವರಾಜ್‌ ಸಿಂಗ್‌ ಚೌಹಾಣ್‌ ಅವರು ಕಮಲ್‌ನಾಥ್‌ ಅವರ ಪ್ರಮಾಣ ವಚನ ಸ್ವೀಕಾರ ಸಮಾರಂಭದಲ್ಲಿ…

 • “ಬೆಟ್ಟದ ಹೂವಿನ’ ಹಿಂದೆ ಮಧುರ ನೆನಪು 

  ಕಳೆದ ತಿಂಗಳು ನವೆಂಬರ್ ನಲ್ಲಿ ಪವರ್ ಸ್ಟಾರ್ ಪುನೀತ್ ರಾಜಕುಮಾರ್ ಅವರು 33 ವರ್ಷಗಳ ಹಿಂದೆ ಬಿಡುಗಡೆಯಾಗಿದ್ದ, ತಮ್ಮ ವೃತ್ತಿ ಬದುಕಿಗೆ ದೊಡ್ಡ ತಿರುವು ಕೊಟ್ಟ ಸಿನಿಮಾ “ಬೆಟ್ಟದ ಹೂವು’ ಚಿತ್ರದ ಸ್ಥಳಕ್ಕೆ ಭೇಟಿ ನೀಡಿ ತಮ್ಮ ಹಳೆಯ ನೆನಪನ್ನು ಹಂಚಿಕೊಂಡಿದ್ದರು. ಈಗ ಮತ್ತೆ…

 • ಅಂದ ಹೆಚ್ಚಿಸಿಕೊಂಡ ತಲೆಕಟ್ಟು ಶಾಲೆ

  ಮುದಗಲ್ಲ: ಸರಕಾರಿ ಶಾಲೆಯ ಶಿಕ್ಷಣ, ವಾತಾವರಣ ಅಂದರೆ ಮೂಗು ಮುರಿಯುವ ಜನರೇ ಹೆಚ್ಚು. ಆದರೆ ಸಮೀಪದ ತಲೆಕಟ್ಟು ಗ್ರಾಮದ ಸರಕಾರಿ ಹಿರಿಯ ಪ್ರಾಥಮಿಕ ಶಾಲೆ ಹಲವು ಆಕರ್ಷಣೀಯ ಕೇಂದ್ರವಾಗಿದೆ. ಶಾಲೆಗೆ ಇತ್ತೀಚೆಗೆ ಸಾರಿಗೆ ಸಂಸ್ಥೆಯ ಬಸ್‌ನಂತೆ ಬಣ್ಣ ಬಳಿಯಲಾಗಿದ್ದು,…

 • “ಅಪ್ಪ ಐ ಲವ್ ಯೂ’ ಎಂದ ನಿಖಿಲ್

  ಇಂದು ರಾಜ್ಯದ ಮುಖ್ಯಮಂತ್ರಿ ಎಚ್.ಡಿ ಕುಮಾರಸ್ವಾಮಿಯವರ ಜನ್ಮದಿನವಾಗಿದ್ದು, 59ನೇ ವಸಂತಕ್ಕೆ ಕಾಲಿಟ್ಟಿದ್ದಾರೆ. ಮುಖ್ಯಮಂತ್ರಿಗಳಿಗೆ ಪ್ರಧಾನ ಮಂತ್ರಿ ನರೇಂದ್ರ ಮೋದಿ ಸೇರಿದಂತೆ ಅನೇಕ ರಾಜಕೀಯ ಮುಖಂಡರೂ ಶುಭಾಶಯವನ್ನು ಕೋರಿದ್ದಾರೆ. ಅಲ್ಲದೇ ಇತ್ತೀಚೆಗೆ ರಾಜ್ಯದಲ್ಲಿ ನಡೆದ ಅಹಿತಕರ ಘಟನೆಗಳಿಂದ ನೊಂದಿರುವ ಕುಮಾರಸ್ವಾಮಿ ಅವರು, ವಿಜೃಂಭಣೆಯಿಂದ ತಮ್ಮ ಹುಟ್ಟುಹಬ್ಬವನ್ನು…

 • ಇನ್ನು ನಾಲ್ಕು ತಿಂಗಳು ಕಷ್ಟ ಪಡೋಣ,ಯಾಕೆ ಭ್ರಮನಿರಸನ! ಸಂಸದ ಪ್ರತಾಪ್‌

  ಹೊಸದಿಲ್ಲಿ : ಪಂಚರಾಜ್ಯಗಳ ಚುನಾವಣಾ ಫ‌ಲಿತಾಂಶದಲ್ಲಿ ಬಿಜೆಪಿಗೆ ಸಂಪೂರ್ಣ ಸೋಲು ಅನುಭವಿಸಿರುವ ಬಗ್ಗೆ ಸಾಮಾಜಿಕ ತಾಣಗಳಲ್ಲಿನ ಬಿಜೆಪಿ ಕಾರ್ಯಕರ್ತರ ಪ್ರತಿಕ್ರಿಯೆಯ ಕುರಿತು ಮೈಸೂರು-ಕೊಡಗು ಸಂಸದ ಪ್ರತಾಪ್‌ ಸಿಂಹ ಫೇಸ್‌ಬುಕ್‌ನಲ್ಲಿ  ಪೋಸ್ಟ್‌ ಮಾಡಿ ಯಾರೂ ವಿಚಲಿತರಾಗದಂತೆ ಮನವಿ ಮಾಡಿದ್ದಾರೆ.  ಸಂಸದ ಸಿಂಹ ಮಂಗಳವಾರ…

 • ರೈತರು ಮೋಸ ಹೋಗುವ ಮುನ್ನ ಜಾಗೃತರಾಗಲಿ: ಗಲಗಲಿ

  ಯಾದಗಿರಿ: ಬೆಳೆಯುತ್ತಿರುವ ತಂತ್ರಜ್ಞಾನ ಯುಗದಲ್ಲಿ ಅಪರಿಚಿತರು ಹಲವು ಬಗೆಯಲ್ಲಿ ಜನರನ್ನು ಮೋಸ ಮಾಡಲು ಯತ್ನಿಸುತ್ತಿರುತ್ತಾರೆ. ಅನೇಕ ಕಟ್ಟು ಕಥೆಗಳನ್ನು ಸೃಷ್ಟಿಸುವ ಮೂಲಕ ನಂಬಿಸುತ್ತಾರೆ. ಹಾಗಾಗಿ ಗ್ರಾಹಕರು ಜಾಗೃತರಾಗಿರಬೇಕು ಎಂದು ದೂರ ಸಂಪರ್ಕ ನಿಯಂತ್ರಣಾ ಪ್ರಾಧಿಕಾರ ಸಲಹೆಗಾರ ಶ್ರೀನಿವಾಸ ಎಸ್‌….

 • ಫೇಸ್‍ಬುಕ್‍ ಖಾತೆಗೆ ಹೊಸ ಫೋಟೋ ಹಾಕಿದ ಸುಮಲತಾ

  ರೆಬೆಲ್ ಸ್ಟಾರ್ ಅಂಬರೀಶ್ ಪಂಚಭೂತಗಳಲ್ಲಿ ಲೀನರಾದ ಬಳಿಕ ಪತ್ನಿ ಸುಮಲತಾ ಅವರು ತಮ್ಮ ಪತಿಯೊಂದಿಗೆ ಕಳೆದ ಸಂತಸದ ಕ್ಷಣಗಳನ್ನು ಮೆಲುಕು ಹಾಕಿದ್ದು, ಇದೀಗ ಅವರ ಫೇಸ್‍ಬುಕ್ ಪ್ರೊಫೈಲ್ ಹಾಗೂ ಕವರ್ ಫೋಟೋ ಬದಲಿಸಿದ್ದಾರೆ. ಹೌದು! ಮಲೇಷಿಯಾದಲ್ಲಿ ನಡೆದ 25ನೇ ವರ್ಷದ ಮದುವೆ ವಾರ್ಷಿಕೋತ್ಸವ…

ಹೊಸ ಸೇರ್ಪಡೆ