Fake doctor found

  • ಆರೋಗ್ಯ ಇಲಾಖೆಯಲ್ಲೇ ನಕಲಿ ವೈದ್ಯ ಪತ್ತೆ!

    ಗದಗ: ಶಿರಹಟ್ಟಿ ತಾಲೂಕಿನಲ್ಲಿ ಖೊಟ್ಟಿ ದಾಖಲಾತಿಗಳನ್ನು ಸಲ್ಲಿಸಿ, ನಕಲಿ ವೈದ್ಯನೊಬ್ಬ ಆರೋಗ್ಯ ಇಲಾಖೆಯಲ್ಲಿ ನೇಮಕಗೊಂಡಿರುವ ಆರೋಪ ಕೇಳಿ ಬಂದಿದೆ. ಈ ಕುರಿತು ಅಸಲಿ ವೈದ್ಯನ ಪೋಷಕರು ಬೆಂಗಳೂರಿನ ಕರ್ನಾಟಕ ವೈದ್ಯಕೀಯ ಪರಿಷತ್ತಿಗೆ(ಕೆಎಂಸಿ) ದೂರು ನೀಡಿದ್ದಾರೆ. ಶಿರಹಟ್ಟಿ ತಾಲೂಕಿನ ಬನ್ನಿಕೊಪ್ಪ ಸರಕಾರಿ ಆಸ್ಪತ್ರೆಯಲ್ಲಿ…

ಹೊಸ ಸೇರ್ಪಡೆ