fall

 • ಪಶ್ಚಿಮ ಬಂಗಾಳ: ದೋಣಿ ಮುಳುಗಡೆಯಾಗಿ ಮೂವರು ಸಾವು, 30 ಕ್ಕೂ ಹೆಚ್ಚು ಜನರು ನಾಪತ್ತೆ

  ಬಿಹಾರ: ಪಶ್ಚಿಮ ಬಂಗಾಳ ಮಹಾನಂದ ನದಿಯಲ್ಲಿ ದೋಣಿ ಮುಳುಗಡೆಯಾಗಿ ಇಬ್ಬರು ಸಾವನ್ನಪ್ಪಿ,  30 ಕ್ಕೂ ಹೆಚ್ಚು ಜನರು ನಾಪತ್ತೆಯಾದ ಘಟನೆ ಬೆಳಕಿಗೆ ಬಂದಿದೆ. ಗುರುವಾರ ಸಂಜೆ 7 ಗಂಟೆ ಸುಮಾರಿಗೆ ಈ ದುರ್ಘಟನೆ ನಡೆದಿದ್ದು, ದೋಣಿಯಲ್ಲಿ 60 ಜನ…

 • ಬೈಕ್ ಸಹಿತ ಸೇತುವೆಯಿಂದ ಬಿದ್ದು ಇಬ್ಬರು ಸ್ಥಳದಲ್ಲೇ ದುರ್ಮರಣ

  ಹಾಸನ: ಬೈಕ್ ಸಮೇತ ಸೇತುವೆಯಿಂದ ಬಿದ್ದು ಇಬ್ಬರು ಸ್ಥಳದಲ್ಲೇ ಸಾವನ್ನಪ್ಪಿದ  ದಾರುಣ ಘಟನೆ ಅರಕಲಗೂಡು ತಾಲೂಕಿನ ಬಸವನಹಳ್ಳಿಯಲ್ಲಿ ನಡೆದಿದೆ. ಮೃತ ದುರ್ದೈವಿಗಳನ್ನು ರಂಗಸ್ವಾಮಿ . ಸಿದ್ದರಾಜು ಎಂದು ಗುರುತಿಸಲಾಗಿದ್ದು ಮೈಸೂರು ಜಿಲ್ಲೆಯ ಸಾಲಿಗ್ರಾಮ ಮೂಲದವರು. ಬಸವನಹಳ್ಳಿ ಪಟ್ಟಣಕ್ಕೆಂದು ಬೈಕ್…

 • ಪ್ರವಾಹ ಪರಿಸ್ಥಿತಿ ವೀಕ್ಷಣೆ ವೇಳೆ ನೀರಿಗೆ ಬಿದ್ದ ಬಿಜೆಪಿ ಸಂಸದ: ವಿಡಿಯೋ ವೈರಲ್

  ಪಾಟ್ನಾ: ಬಿಜೆಪಿ ಸಂಸದ ರಾಮ್ ಕೃಪಾಲ್ ಯಾದವ್ ತಮ್ಮ ಲೋಕಸಭಾ ಕ್ಷೇತ್ರದ ವ್ಯಾಪ್ತಿಯಲ್ಲಿ ಪ್ರವಾಹ ಪರಿಸ್ಥಿತಿ ಅವಲೋಕನ ಮಾಡುತ್ತಿದ್ದ ವೇಳೆ ಆಯತಪ್ಪಿ ನೀರಿಗೆ ಬಿದ್ದ ಘಟನೆ ನಡೆದಿದೆ. ಕೂಡಲೇ ಎಚ್ಚೆತ್ತುಕೊಂಡ ಸ್ಥಳೀಯರು ಅವರನ್ನು ನೀರಿನಿಂದ ಮೆಲಕ್ಕೆತ್ತಿ ರಕ್ಷಿಸಿದ್ದಾರೆ. ಪಾಟಲಿಪುರ…

 • ಮತ್ತೆ ಶುರುವಾಗಿದೆ ನಂಬರ್‌ ಜಿಜ್ಞಾಸೆ

  ಬೆಂಗಳೂರು: ರಾಜ್ಯದಲ್ಲಿ ಮೈತ್ರಿ ಸರ್ಕಾರ ಅಧಿಕಾರ ಕಳೆದುಕೊಂಡಿದೆ. ಆದರೆ, ಯಡಿಯೂರಪ್ಪ ನೇತೃತ್ವದಲ್ಲಿ ಬಿಜೆಪಿ ಸರ್ಕಾರ ರಚನೆಗೂ ತಾಂತ್ರಿಕ ಕಾರಣಗಳು ಅಡ್ಡಿಯಾಗುವ ಸಾಧ್ಯತೆ ಇದೆ. ರಾಜೀನಾಮೆ ಸಲ್ಲಿಸಿರುವ ಹದಿನೈದು ಶಾಸಕರ ರಾಜೀನಾಮೆ ಅಂಗೀಕಾರವಾಗದೇ ಇರುವುದರಿಂದ ರಾಜ್ಯ ವಿಧಾನಸಭೆಯ 225 ಸಂಖ್ಯಾ…

 • ನಾಯಕರ ಧೋರಣೆಗಳೇ ಮೈತ್ರಿ ಸರ್ಕಾರ ಪತನಕ್ಕೆ ಕಾರಣ

  ಮದ್ದೂರು: ರಾಜ್ಯದಲ್ಲಿರುವ ಮೈತ್ರಿ ಸರ್ಕಾರ ಪತನದ ಅಂಚಿಗೆ ಬರಲು ಜೆಡಿಎಸ್‌ ಹಾಗೂ ಕಾಂಗ್ರೆಸ್‌ ನಾಯಕರ ಧೋರಣೆಗಳೇ ಕಾರಣ ಎಂದು ಸಂಸದ ವಿ.ಶ್ರೀನಿವಾಸ್‌ಪ್ರಸಾದ್‌ ಆರೋಪಿಸಿದರು. ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ದೇವೇಗೌಡ ಅವರಿಗೆ ಸಿದ್ದರಾಮಯ್ಯನವರೇ ದುಷ್ಮನ್‌. ಸಿದ್ದರಾಮಯ್ಯನವರಿಗೆ ದೇವೇಗೌಡರೇ ದುಷ್ಮನ್‌ ಆಗಿದ್ದು,…

 • 6 ತಿಂಗಳ ಕಾರ್ಯಾಚರಣೆ ಬಳಿಕ ಬೋನಿಗೆ ಬಿದ್ದ ಚಿರತೆ

  ಚಿಕ್ಕಬಳ್ಳಾಪುರ: ಜಿಲ್ಲೆಯ ಚಿಂತಾಮಣಿ ತಾಲೂಕಿ ಕೈವಾರದ ಅರಣ್ಯ ಪ್ರದೇಶದಲ್ಲಿ ಅರಣ್ಯ ಇಲಾಖೆಯ ಸಿಬಂದಿಗಳು ಗ್ರಾಮಸ್ಥರನ್ನು ಆತಂಕಕ್ಕೀಡು ಮಾಡಿದ ಚಿರತೆಯೊಂದನ್ನು ಸೆರೆ ಹಿಡಿಯುವಲ್ಲಿ ಯಶಸ್ವಿಯಾಗಿದ್ದಾರೆ. ಜನವರಿಯಲ್ಲಿ ಅರಣ್ಯ ಪ್ರದೇಶ ಬೆಟ್ಟ ಗುಡ್ಡದಲ್ಲಿ ಕಾಣಿಸಿಕೊಂಡಿದ್ದ ಚಿರತೆಯನ್ನು ಸತತ ಆರು ತಿಂಗಳ ಕಾರ್ಯಾಚರಣೆ…

 • ಕಡಿದು ಬಿದ್ದ ವಿದ್ಯುತ್‌ ತಂತಿ ಸ್ಪರ್ಶಿಸಿ ತಂದೆ, ಮಗಳ ಸಾವು

  ಪುಂಜಾಲಕಟ್ಟೆ: ಗಾಳಿ-ಮಳೆಯಿಂದಾಗಿ ತೋಟದಲ್ಲಿ ಕಡಿದು ಬಿದ್ದಿದ್ದ ವಿದ್ಯುತ್‌ ತಂತಿಯನ್ನು ಆಕಸ್ಮಿಕವಾಗಿ ತುಳಿದ ತಂದೆ, ಮಗಳು ಸ್ಥಳದಲ್ಲೇ ಮೃತಪಟ್ಟ ಘಟನೆ ಬಂಟ್ವಾಳ ತಾಲೂಕಿನ ಪಿಲಿಮೊಗರು ಗ್ರಾಮದ ಬಾರೆಕ್ಕಿನಡಿಯಲ್ಲಿ ಮಂಗಳವಾರ ಸಂಭವಿಸಿದೆ. ಬಾರೆಕ್ಕಿನಡಿಯ ಪ್ರಗತಿಪರ ಕೃಷಿಕ ಗೋಪಾಲಕೃಷ್ಣ ಶೆಟ್ಟಿ (65) ಮತ್ತು…

 • ಶೀಘ್ರವೇ ದೋಸ್ತಿ ಸರ್ಕಾರ ಪತನ

  ಬೆಳಗಾವಿ: ಮೈತ್ರಿ ಪಕ್ಷದ ನಾಯಕರ ವೈಮನಸ್ಸಿನಿಂದ ಶೀಘ್ರದಲ್ಲೇ ರಾಜ್ಯ ಸರ್ಕಾರ ಪತನಗೊಂಡು ಬಿಜೆಪಿ ಸರ್ಕಾರ ರಚನೆಯಾಗಲಿದೆ. ಬಿ.ಎಸ್‌.ಯಡಿಯೂರಪ್ಪ ಮತ್ತೆ ಮುಖ್ಯಮಂತ್ರಿ ಆಗುವುದು ಶತಸಿದ್ಧ ಎಂದು ಕೇಂದ್ರದ ರೈಲ್ವೆ ಖಾತೆ ರಾಜ್ಯ ಸಚಿವ ಸುರೇಶ ಅಂಗಡಿ ಹೇಳಿದರು. ಭಾನುವಾರ ಸುದ್ದಿಗಾರರೊಂದಿಗೆ…

 • ಮೈತ್ರಿ ಸರ್ಕಾರ ಪತನ; ಬಿಜೆಪಿ ಭವಿಷ್ಯ

  ಬೆಂಗಳೂರು: ಬಿಜೆಪಿ ಸಂಸದರು, ನಾಯಕರು, ಮಾಜಿ ಸಚಿವರು ಶನಿವಾರವೂ ಬಿಜೆಪಿ ರಾಜ್ಯಾಧ್ಯಕ್ಷ ಬಿ.ಎಸ್‌.ಯಡಿಯೂರಪ್ಪ ಅವರನ್ನು ಡಾಲರ್ ಕಾಲೋನಿ ನಿವಾಸದಲ್ಲಿ ಭೇಟಿಯಾಗಿ ಚರ್ಚಿಸಿದರು. ಸಂಸದರಾದ ಬಿ.ವೈ.ರಾಘವೇಂದ್ರ, ಶೋಭಾ ಕರಂದ್ಲಾಜೆ, ಜಿ.ಎಂ.ಸಿದ್ದೇಶ್ವರ್‌, ಮಾಜಿ ಸಚಿವರಾದ ಮುರುಗೇಶ್‌ ನಿರಾಣಿ, ಗೋವಿಂದ ಕಾರಜೋಳ, ಎಂ.ಪಿ.ರೇಣುಕಾಚಾರ್ಯ,…

 • ಯಾವುದೇ ಕ್ಷಣದಲ್ಲಿ ಮೈತ್ರಿ ಸರ್ಕಾರ ಪತನ: ಶೆಟ್ಟರ್‌

  ಹುಬ್ಬಳ್ಳಿ: ರಾಜ್ಯದ ಮೈತ್ರಿ ಸರ್ಕಾರ ಯಾವುದೇ ಕ್ಷಣದಲ್ಲಾದರೂ ಪತನಗೊಳ್ಳಬಹುದು ಎಂದು ಮಾಜಿ ಮುಖ್ಯಮಂತ್ರಿ ಜಗದೀಶ ಶೆಟ್ಟರ್‌ ಭವಿಷ್ಯ ನುಡಿದಿದ್ದಾರೆ. ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಲೋಕಸಭೆ ಚುನಾವಣೆಯಲ್ಲಿನ ಬಿಜೆಪಿಯ ಅಭೂತಪೂರ್ವ ಗೆಲುವು ಮೈತ್ರಿ ಸರ್ಕಾರದ ಮೇಲೆ ಪರಿಣಾಮ ಬೀರಿದೆ. ಹೀಗಾಗಿ,…

 • ಕುಟುಂಬ ರಾಜಕಾರಣ ದಳ ಪತನಕೆ ಇದೇ ಕಾರಣ

  ಬೆಂಗಳೂರು: “ಕುಟುಂಬ ರಾಜಕಾರಣ’ ಜೆಡಿಎಸ್‌ ಪಕ್ಷಕ್ಕೆ ಲೋಕಸಭೆ ಚುನಾವಣೆಯಲ್ಲಿ ಅತಿ ದೊಡ್ಡ ಹೊಡೆತ ನೀಡಿದ್ದು, ಪಕ್ಷದ ಭವಿಷ್ಯದ ಮೇಲೂ ಮಂಕು ಕವಿದಿದೆ. ಪ್ರಮುಖವಾಗಿ ಮಂಡ್ಯ ಹಾಗೂ ತುಮಕೂರಿನಲ್ಲಿ ಜೆಡಿಎಸ್‌ ಸೋಲು ಪಕ್ಷಕ್ಕೆ ಆಘಾತ ಮೂಡಿಸಿದ್ದು, ರೈತರ ಸಾಲ ಮನ್ನಾ…

 • ಮೈತ್ರಿ ಪತನಗೊಂಡರೆ ಸರ್ಕಾರ ರಚನೆಗೆ ಯತ್ನ

  ಕಲಬುರಗಿ: ರಾಜ್ಯದಲ್ಲಿ ಕಾಂಗ್ರೆಸ್‌-ಜೆಡಿಎಸ್‌ ಪಕ್ಷಗಳ ನಾಯಕರ ನಡುವಿನ ವಾಕ್ಸಮರ ಉಲ್ಬಣಗೊಂಡು ಸಮ್ಮಿಶ್ರ ಸರ್ಕಾರ ಪತನವಾದರೆ ಹೊಸ ಸರ್ಕಾರ ರಚನೆಗೆ ಬಿಜೆಪಿ ಮುಂದಾಗಲಿದೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ಎಸ್‌.ಯಡಿಯೂರಪ್ಪ ಪ್ರತಿಕ್ರಿಯಿಸಿದ್ದಾರೆ. ಚಿಂಚೋಳಿ ವಿಧಾನಸಭೆ ಕ್ಷೇತ್ರಕ್ಕೆ ಹೊಂದಿಕೊಂಡಿರುವ ತೆಲಂಗಾಣ ರಾಜ್ಯದ ತಾಂಡೂರಿನಲ್ಲಿ…

 • ಬಿಜೆಪಿಯಲ್ಲಿ ಹೆಚ್ಚಿದ ಉತ್ಸಾಹ

  ಬೆಂಗಳೂರು: ಮಾಜಿ ಸಚಿವ, ಕಾಂಗ್ರೆಸ್‌ನ ರಮೇಶ್‌ ಜಾರಕಿಹೊಳಿಯವರು ಇತರ ಅತೃಪ್ತ ಶಾಸಕರೊಂದಿಗೆ ರಾಜೀನಾಮೆ ನೀಡುವುದಾಗಿ ಹೇಳಿರುವುದರಿಂದ ಬಿಜೆಪಿಯಲ್ಲಿ ಉತ್ಸಾಹ ಗರಿಗೆದರಿದೆ. ಲೋಕಸಭಾ ಚುನಾವಣೆ ಫ‌ಲಿತಾಂಶದ ಬಳಿಕ ಸಮ್ಮಿಶ್ರ ಸರ್ಕಾರ ಪತನವಾಗಲಿದೆ ಎನ್ನುತ್ತಿದ್ದ ರಾಜ್ಯ ಬಿಜೆಪಿ ನಾಯಕರು ಎರಡನೇ ಹಂತದ…

 • ಬಿಜೆಪಿ 22 ಸ್ಥಾನ ಗೆದ್ದರೆ ರಾಜ್ಯ ಸರ್ಕಾರ ಪತನ: ವಿಜಯೇಂದ್ರ

  ಹೊಳಲ್ಕೆರೆ: ಲೋಕಸಭಾ ಚುನಾವಣೆಯಲ್ಲಿ ರಾಜ್ಯದಲ್ಲಿ ಬಿಜೆಪಿ 22 ಕ್ಷೇತ್ರಗಳಲ್ಲಿ ಗೆಲುವು ಸಾಧಿಸಿದರೆ ಚುನಾವಣಾ ಫಲಿತಾಂಶ ಪ್ರಕಟಗೊಂಡ 24 ಗಂಟೆಗಳಲ್ಲಿ ಸಮ್ಮಿಶ್ರ ಸರ್ಕಾರ ಪತನವಾಗಲಿದೆ. ಅಲ್ಲದೆ, ಬಿ.ಎಸ್‌. ಯಡಿಯೂರಪ್ಪ ನೇತೃತ್ವದ ಬಿಜೆಪಿ ಸರ್ಕಾರ ಅಧಿಕಾರಕ್ಕೆ ಬರಲಿದೆ ಎಂದು ಬಿಜೆಪಿ ರಾಜ್ಯ…

 • ಚುನಾವಣೆ ಬಳಿಕ ಸರ್ಕಾರ ಪತನ:ಯಡಿಯೂರಪ್ಪ 

  ಚಿತ್ರದುರ್ಗ: ಲೋಕಸಭಾ ಚುನಾವಣೆ ನಂತರ ರಾಜ್ಯದಲ್ಲಿನ ಕಾಂಗ್ರೆಸ್‌-ಜೆಡಿಎಸ್‌ ಸಮ್ಮಿಶ್ರ ಸರ್ಕಾರ ಉರುಳಲಿದೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ಎಸ್‌.ಯಡಿಯೂರಪ್ಪ ಭವಿಷ್ಯ ನುಡಿದಿದ್ದಾರೆ. ನಗರದಲ್ಲಿ ಮಾತನಾಡಿ, ಬಿಜೆಪಿ ರಾಷ್ಟ್ರಾಧ್ಯಕ್ಷ ಅಮಿತ್‌ ಶಾ ಹಾಗೂ ಪ್ರಧಾನಿ ಮೋದಿ ಅವರೊಂದಿಗೆ ಚರ್ಚಿಸಿ ಇನ್ನೊಂದು ವಾರದಲ್ಲಿ…

 • ಸರ್ಕಾರ ಯಾವಾಗಲಾದ್ರೂ ಬೀಳಬಹುದು

  ಬೆಂಗಳೂರು: ರಾಜ್ಯ ರಾಜಕೀಯದಲ್ಲಿ ಏರುಪೇರುಗಳಾಗುತ್ತಿದ್ದು, ಕಾಂಗ್ರೆಸ್‌, ಜೆಡಿಎಸ್‌ನವರು ಕಚ್ಚಾಡಿಕೊಂಡು, ಬಡಿದಾಡಿಕೊಂಡು ಯಾವಾಗ ಸರ್ಕಾರ ಬೀಳುತ್ತಿದೆಯೋ ಗೊತ್ತಿಲ್ಲ . ಅದಕ್ಕೆ ನಾವು ಜವಾಬ್ದಾರರಲ್ಲ ಎಂದು ಬಿಜೆಪಿ ರಾಜ್ಯಾಧ್ಯಕ್ಷ, ವಿಧಾನಸಭೆ ಪ್ರತಿಪಕ್ಷ ನಾಯಕ ಬಿ.ಎಸ್‌.ಯಡಿಯೂರಪ್ಪ ಹೇಳಿದರು. ಬಿಜೆಪಿ ಕಚೇರಿಯಲ್ಲಿ ಲೋಕಸಭಾ ಚುನಾವಣಾ…

 • ಬೆಳಗಾವಿ ಬೆಂಕಿ ಬೆಂಗ್ಳೂರಿಂದ ಯುರೋಪ್‌ಗೆ ಹೊತ್ತಿಕೊಳ್ಳಲಿದೆ:ಶೆಟ್ಟರ್

  ಹುಬ್ಬಳ್ಳಿ : ಬೆಳಗಾವಿಯ ಲಕ್ಷ್ಮಿ- ಜಾರಕಿಹೊಳಿ ಅಸಮಾಧಾನದ ಬೆಂಕಿ ಬೆಂಗಳೂರಿಗೆ ಬಂದಿದ್ದು ,ಅದು ಯುರೋಪ್‌ಗೂ  ಹೊತ್ತಿಕೊಳ್ಳಲಿದೆ ಎಂದು ಮಾಜಿ ಮುಖ್ಯಮಂತ್ರಿ ಜಗದೀಶ್‌ ಶೆಟ್ಟರ್‌ ಒಗಟಾಗಿ ಕಾಂಗ್ರೆಸ್‌ ಮತ್ತು ಮೈತ್ರಿ ಸರ್ಕಾರವನ್ನು ಲೇವಡಿ ಮಾಡಿದ್ದಾರೆ. ಬುಧವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು ಬೆಳಗ್ಗಿನಿಂದ…

 • ಜಮಖಂಡಿ:ಹಳ್ಳಕ್ಕೆ ಬಿದ್ದ ಕೆಎಸ್‌ಆರ್‌ಟಿಸಿ;6 ಮಂದಿಗೆ ಗಾಯ 

  ಬಾಗಲಕೋಟೆ: ಇಲ್ಲಿನ ಸಾವಳಗಿ ಗ್ರಾಮದಲ್ಲಿ ಗುರುವಾರ ಬೆಳಗ್ಗೆ ಕೆಎಸ್‌ಆರ್‌ಟಿಸಿ ಬಸ್ಸೊಂದು ನಿಯಂತ್ರಣ ತಪ್ಪಿ ಹಳ್ಳಕ್ಕೆ ಬಿದ್ದಿದ್ದು ಚಾಲಕ , ನಿರ್ವಾಹಕ ಸೇರಿ 6 ಮಂದಿ ಗಂಭೀರವಾಗಿ ಗಾಯಗೊಂಡಿದ್ದಾರೆ.  ಗಾಯಾಳುಗಳನ್ನು ಜಮಖಂಡಿ ಸರ್ಕಾರಿ ಆಸ್ಪತ್ರೆಗೆ ದಾಖಲಿಸಲಾಗಿದ್ದು ಚಿಕಿತ್ಸೆ ಮುಂದುವರಿದಿದೆ. ಗಾಯಾಳುಗಳೆಲ್ಲರೂ…

 • ತರಬೇತಿ ವೇಳೆ ಕ್ಯಾಪ್ಟರ್‌ನಿಂದ 50 ಅಡಿ ಕೆಳಕ್ಕೆ ಬಿದ್ದ ಯೋಧರು!

  ಹೊಸದಿಲ್ಲಿ: ಜನವರಿ 15 ರಂದು ಆಚರಿಸಲಾಗುವ ಸೇನಾ ದಿನಾಚರಣೆಗಾಗಿ ತರಬೇಯಿಯಲ್ಲಿ ನಿರತರಾಗಿದ್ದ ಹೆಲಿಕ್ಯಾಪ್ಟರ್‌ನಿಂದ ಮೂವರು ವಾಯುಪಡೆಯ ಸೈನಿಕರು ಆಯತಪ್ಪಿ ಬಿದ್ದು ಗಂಭೀರವಾಗಿ ಗಾಯಗೊಂಡಿರುವ ಅವಘಡ ದೆಹಲಿಯಲ್ಲಿ ಮಂಗಳವಾರ ನಡೆದಿದ್ದು ಗುರುವಾರ ಬೆಳಕಿಗೆ ಬಂದಿದೆ. ಗಾಯಗೊಂಡಿರುವ ಸೈನಿಕರನ್ನು ಆಸ್ಪತ್ರೆಗೆ ದಾಖಲಿಸಲಾಗಿದ್ದು…

 • ಏನ್‌ ಹುಚ್ಚಾಟ;ಕುಡಿದ ಮತ್ತಿನಲ್ಲಿ ಪ್ರಪಾತಕ್ಕೆ ಹಾರಿದ ಯುವಕರು;ವಿಡಿಯೋ

   ಮುಂಬಯಿ: ಕುಡಿದ ಮತ್ತಿನಲ್ಲಿ ಯುವಕರಿಬ್ಬರು ಅಂಬೋಲಿಯ ಪ್ರವಾಸಿ ಸ್ಥಳ ಕವಳೆ ಸಾದ್‌ ಪಾಯಿಂಟ್‌ನಲ್ಲಿ ಪ್ರಪಾತಕ್ಕೆ ಹಾರಿ ಸಾವನ್ನಪ್ಪಿರುವ ದೃಶ್ಯಗಳ ವಿಡಿಯೋ ಇದೀಗ ವೈರಲ್‌ ಆಗಿದೆ.  ಗೆಳೆಯನ ಸವಾಲು ಸ್ವೀಕರಿಸಿ ಗಾಡಿಂಗ್‌ಲಾಜ್‌ ಎಂಬಲ್ಲಿನ ಇಮ್ರಾನ್‌ ಗರ್ಡಿ ಮತ್ತು ಪ್ರಸಾದ್‌ ರಾಠೊಡ್‌…

ಹೊಸ ಸೇರ್ಪಡೆ