farmars

 • ರೈತರ ವಿನಾಕಾರಣ ಅಲೆದಾಡಿಸಬೇಡಿ

  ಕೊರಟಗೆರೆ: ಕಚೇರಿಯಲ್ಲಿ ಕುಳಿತು ಏನು ಮಾಡುತ್ತಿದ್ದಿರಾ.. ಕಾಮಗಾರಿ ಮಾಡಿಸಲು ನಿರ್ಲಕ್ಷ್ಯವೇಕೆ?, ನೀವು ಕೆಲಸ ಮಾಡಿಸದಿದ್ದರೆ ನಾನೇ ಕ್ರಮಕ್ಕೆ ಮುಂದಾ ಗುತ್ತೇನೆ.. ಇದು ಲ್ಯಾಂಡ್‌ ಆರ್ಮಿಯ ಹಿರಿಯ ಇಂಜಿನಿಯರ್‌ಗಳ ವಿರುದ್ಧ ಡಿಸಿಎಂ ಡಾ.ಜಿ. ಪರಮೇಶ್ವರ್‌ ಆಕ್ರೋಶದ ನುಡಿಗಳು. ಕೋಳಾಲ ಹೋಬಳಿ…

 • ನೀರು ಬಿಡುವವರೆಗೂ ಹೋರಾಟ ನಿಲ್ಲದು

  ಮಂಡ್ಯ: ಕಾವೇರಿ ಜಲಾನಯನ ಪ್ರಾಂತ್ಯದ ಕೆಆರ್‌ಎಸ್‌ ಹಾಗೂ ಹೇಮಾವತಿ ಜಲಾಶಯದ ಎಲ್ಲಾ ನಾಲೆಗಳಿಗೆ ನೀರು ಹರಿಸಿ ಬೆಳೆದು ನಿಂತ ಬೆಳೆಗಳ ರಕ್ಷಣೆ ಮಾಡುವಂತೆ ರೈತಸಂಘದ ಕಾರ್ಯಕರ್ತರು ನಡೆಸುತ್ತಿರುವ ಅಹೋರಾತ್ರಿ ಧರಣಿ ಸತ್ಯಾಗ್ರಹ ಮೂರನೇ ದಿನಕ್ಕೆ ಕಾಲಿಟ್ಟಿದೆ. ಈ ಮಧ್ಯೆ…

 • ಅಕ್ರಮ ಮರಳು ಗಣಿಗಾರಿಕೆಗೆ ಕಡಿವಾಣ ಹಾಕಲು ಮನವಿ

  ಗದಗ: ಜಿಲ್ಲೆಯ ಗಡಿಗೆ ಹೊಂದಿಕೊಂಡಿರುವ ತುಂಗಭದ್ರಾ ನದಿಯ ಉದ್ದಕ್ಕೂ ಅಕ್ರಮ ಮರಳು ಗಣಿಗಾರಿಕೆ ನಡೆಸಿರುವ ಆರೋಪಿಗಳ ವಿರುದ್ಧ ಕ್ರಮಕೈಗೊಳ್ಳಬೇಕು ಎಂದು ಒತ್ತಾಯಿಸಿ ರಾಜ್ಯ ಕಬ್ಬು ಬೆಳೆಗಾರರ ಸಂಘ ಒತ್ತಾಯಿಸಿದೆ. ಈ ಕುರಿತು ಸಂಘದ ರಾಜ್ಯಾಧ್ಯಕ್ಷ ವಿಠಲ ಗಣಾಚಾರಿ ನೇತೃತ್ವದಲ್ಲಿ…

 • ಭರದಿಂದ ಸಾಗಿದ ಬಿತ್ತನೆ ಕಾರ್ಯ

  ಚಿಕ್ಕೋಡಿ: ಬಹು ನಿರೀಕ್ಷೆಯಂತೆ ಮುಂಗಾರು ಆರಂಭವಾಗಿರುವ ಪರಿಣಾಮ ರೈತರು ಹೊಲಗಳತ್ತ ಮುಖ ಮಾಡಿ ಭರದಿಂದ ಬಿತ್ತನೆ ಕಾರ್ಯ ಆರಂಭಿಸಿದ್ದಾರೆ. ಹವಾಮಾನ ಇಲಾಖೆ ಮೂನ್ಸೂಚನೆಯಂತೆ ಗಡಿ ಭಾಗದಲ್ಲಿ ಭೂಮಿ ಹಸಿಯಾಗುವಂತೆ ಮಳೆ ಸುರಿದಿದೆ. ಕಬ್ಬು ಹೊರತು ಪಡಿಸಿ ಶೇ 8ರಷ್ಟ್ರು…

 • ಸಾಂಪ್ರದಾಯಿಕ ಕೃಷಿಗೆ ತಂತ್ರಜ್ಞಾನದ ಅಳವಡಿಸಿಕೊಳ್ಳಿ

  ಕನಕಪುರ: ರೈತರು ತಮ್ಮ ಸಾಂಪ್ರದಾಯಿಕ ಕೃಷಿಗೆ ತಂತ್ರಜ್ಞಾನದ ಅಳವಡಿಸಿಕೊಂಡು ಕೃಷಿಯಲ್ಲಿ ಯಶಸ್ಸು ಕಾಣಬೇಕು ಎಂದು ತಾಲೂಕು ಪಂಚಾಯ್ತಿ ಅಧ್ಯಕ್ಷ ಧನಂಜಯ ಹೇಳಿದರು. ತಾಲೂಕಿನ ಕಸಬಾ ಹೋಬಳಿಯ ಚಿಕ್ಕಮುದುವಾಡಿ ಗ್ರಾಮದಲ್ಲಿ ಕೃಷಿ ಇಲಾಖೆಯಿಂದ ಸಮಗ್ರ ಕೃಷಿ ಅಭಿಯಾನ ಕಾರ್ಯಕ್ರಮದ ಅಂಗವಾಗಿ…

 • ಕೈಕೊಟ್ಟ ಮಳೆ; ಬೆಳೆ ರಕ್ಷಣೆಗೆ ಟ್ಯಾಂಕರ್‌ ನೀರಿಗೆ ಮೊರೆ

  ನವಲಗುಂದ: ತಾಲೂಕಿನಲ್ಲಿ ನಾಲ್ಕೈದು ವರ್ಷಗಳಿಂದ ರೈತರನ್ನು ಬರಗಾಲ ಪೀಡಿಸುತ್ತಿದೆ. ಪ್ರಸಕ್ತ ಮುಂಗಾರು ವಿಳಂಬದಿಂದ ಬಿತ್ತಿದ ಹತ್ತಿ ಬೆಳೆ ಉಳಿಸಿಕೊಳ್ಳಲು ಕೆಲ ರೈತರು ಟ್ಯಾಂಕರ್‌ ನೀರಿಗೆ ಮೊರೆ ಹೋಗಿದ್ದಾರೆ. ಜಯಣ್ಣ ಜಿನಗಾ ಎಂಬುವರ ಜಮೀನು ಲಾವಣೆ ಮಾಡಿದ ರೈತ ಮಂಜುನಾಥ…

 • ಖಾರವಾಯಿತು ಹಸಿ ಮೆಣಸಿನಕಾಯಿ

  ಧಾರವಾಡ: ಮುಂಗಾರು ವಿಳಂಬದಿಂದ ಬಿತ್ತನೆಗೆ ರೈತ ಸಮುದಾಯ ಹಿಂದೇಟು ಹಾಕುತ್ತಿರುವ ಸನ್ನಿವೇಶದಲ್ಲಿ ಜಿಲ್ಲೆಯಲ್ಲಿ ಈಗ ಹಸಿ ಮೆಣಸಿನಕಾಯಿ ಬೆಳೆದ ರೈತರು ಕೀಟಬಾಧೆಯಿಂದ ಕಂಗಾಲಾಗಿದ್ದಾರೆ. ಜೊತೆಗೆ ಮುಂದೆ ಹಸಿ ಹಾಗೂ ಒಣ ಮೆಣಸಿನಕಾಯಿ ಬೆಳೆಯಲು ಕಾಯುತ್ತಿರುವ ರೈತರೂ ಆತಂಕಕ್ಕೆ ಒಳಗಾಗಿದ್ದಾರೆ….

 • ರೈತರಿಂದ ಶೀಘ್ರ ರಾಜಭವನ ಚಲೋ

  ಮೈಸೂರು: ರಾಜ್ಯದಲ್ಲಿ ಎದುರಾಗಿರುವ ಬರದ ಸಮಸ್ಯೆಗೆ ಸ್ಪಂದಿಸಲು ರಾಜ್ಯ ಸರ್ಕಾರ ವಿಫ‌ಲವಾಗಿದ್ದು, ರಾಜ್ಯ ಸರ್ಕಾರಕ್ಕೆ ಸೂಕ್ತ ಮಾರ್ಗದರ್ಶನ ನೀಡಬೇಕೆಂದು ಒತ್ತಾಯಿಸಿ ರೈತರಿಂದ ರಾಜಭವನ ಚಲೋ ಕಾರ್ಯಕ್ರಮ ವನ್ನು ಜುಲೈ ತಿಂಗಳ ಮೊದಲ ವಾರದಲ್ಲಿ ಹಮ್ಮಿಕೊಂಡಿರುವುದಾಗಿ ಕರ್ನಾಟಕ ರಾಜ್ಯ ರೈತ…

 • ಹುಯ್ಯೋ ಹುಯ್ಯೋ ಮಳೆರಾಯ

  ಧಾರವಾಡ: ಬೀಸುವ ಗಾಳಿಯೊಡನೆ ಹಾರಿ ಹೋಗುತ್ತಿರುವ ಮೋಡಗಳು.. ಹಕ್ಕಿ ಆರಿಸಿಕೊಳ್ಳಲು ಒಂದು ಕಾಳು ಇರದಂತೆ ಸ್ವಚ್ಛವಾಗಿ ಹಂಗಾಮಿಗೆ ಹದ ಮಾಡಿಟ್ಟ ಯರಿ ಭೂಮಿ… ಒಣ ಬಿತ್ತಿಗೆಯಾದ ಭೂಮಿಯಲ್ಲಿ ಮೊಳಕೆಯೊಡಲು ಒದ್ದಾಡುತ್ತಿರುವ ಬಿತ್ತಿದ ಬೀಜಗಳು.. ಇನ್ನು ಮಳೆಯಾದರೂ ಬಿತ್ತುವಂತಿಲ್ಲ.. ಬಿತ್ತಿದರೆ…

 • ಮಹದಾಯಿಗೆ ಅಧಿಸೂಚನೆಗೆ ಆಗ್ರಹಿಸಲಿ

  ನರಗುಂದ: ಮಹದಾಯಿ ನ್ಯಾಯಾಧಿಕರಣ ನದಿ ನೀರು ಹಂಚಿಕೆ ಮಾಡಿದ 11 ತಿಂಗಳು ಗತಿಸಿದರೂ ನಮ್ಮ ಪಾಲಿನ ನೀರು ಪಡೆದುಕೊಳ್ಳುವ ಕೆಲಸ ಆಗುತ್ತಿಲ್ಲ. ಇನ್ನಾದರೂ ಮಲಪ್ರಭಾ ಅಚ್ಚುಕಟ್ಟು ಪ್ರದೇಶದ ಸಂಸದರು ಮಹದಾಯಿ ಕಾಮಗಾರಿಗೆ ಕೇಂದ್ರ ಸರ್ಕಾರದಿಂದ ಅಧಿಸೂಚನೆ ಹೊರಡಿಸುವಲ್ಲಿ ಒತ್ತಾಯಿಸಬೇಕು…

 • ಅನ್ನದಾತರಿಗೆ ನೆರವಾದ ನೇರಳೆ ಬೆಳೆ

  ಗಜೇಂದ್ರಗಡ: ಮಧುಮೇಹ, ಬಾಯಿ ದುರ್ಗಂಧ, ತೊದಲುವಿಕೆ, ಪಚನ ಕ್ರಿಯೆ ವೃದ್ಧಿ, ಗಂಟಲು ನೋವು ಸೇರಿದಂತೆ ಇನ್ನಿತರೆ ಕಾಯಿಲೆಗಳಿಗೆ ರಾಮಬಾಣವಾದ ನೇರಳೆ ಹಣ್ಣಿನ ಮಾರಾಟ ಜೋರಾಗಿ ನಡೆದಿದ್ದು, ನೇರಳೆ ರೈತರಿಗೆ ನೆರವಾಗಿದೆ. ನೇರಳೆಗೆ ಯಾವುದೇ ರೋಗಬಾಧೆ ತಗುಲದು. ಜತೆಗೆ ಕಡಿಮೆ…

 • ಮಳೆ ಆಧರಿಸಿ ಬಿತ್ತನೆ ಮಾಡಲು ರೈತರಿಗೆ ಸೂಚನೆ

  ಚಿಕ್ಕೋಡಿ: ಚಿಕ್ಕೋಡಿ ವಿಭಾಗದಲ್ಲಿ 2019-20 ನೇ ಸಾಲಿನ ಮುಂಗಾರು ಹಂಗಾಮಿನಲ್ಲಿ ಈ ವರೆಗೆ ವಾಡಿಕೆ ಮಳೆಗಿಂತ ಶೇ.56.4 ರಷ್ಟು ಕಡಿಮೆಯಾಗಿದ್ದು, ರೈತರು ಮುಂಗಾರು ಹಂಗಾಮಿನ ಮಳೆ ನೋಡಿಕೊಂಡು ಬಿತ್ತನೆ ಮಾಡಬೇಕೆಂದು ಉಪ ಕೃಷಿ ನಿರ್ದೇಶಕ ಎಚ್.ಡಿ.ಕೋಳೆಕರ ಹೇಳಿದರು. ನಗರದ…

 • ವರುಣನ ಅವಕೃಪೆಗೆ ರೈತ ಕಂಗಾಲು

  ನರಗುಂದ: ಸತತ ಐದು ವರ್ಷಗಳಿಂದ ಭೀಕರ ಬರಗಾಲ ಸ್ಥಿತಿಗೆ ಕಂಗೆಟ್ಟಿರುವ ತಾಲೂಕಿನ ರೈತಾಪಿ ವರ್ಗ ಪ್ರಸಕ್ತ ಸಾಲಿನ ಮುಂಗಾರು ಹಂಗಾಮಿನಲ್ಲೂ ಸಂಕಷ್ಟ ಎದುರಿಸುವಂತಾಗಿದೆ. ಜೂನ್‌ ಮೊದಲ ವಾರದಲ್ಲಿ ಸುರಿದ ಅಷ್ಟಿಷ್ಟು ಮಳೆಗೆ ಹೆಸರು ಬೀಜ ಬಿತ್ತನೆ ಮಾಡಿದ ರೈತರು…

 • ಆಡಳಿತ-ವಿಪಕ್ಷಗಳಿಂದ ರೈತರ ನಿರ್ಲಕ್ಷ್ಯ

  ಬಾಗಲಕೋಟೆ: ರಾಜ್ಯದಲ್ಲಿ ಸತತ 5ವರ್ಷದಿಂದ ನಿರಂತರ ಬರಗಾಲ ಬಿದ್ದಿದೆ. ಕಳೆದ ವರ್ಷ 156 ತಾಲೂಕಿನಲ್ಲಿ ಬರ ಬಿದ್ದರೆ, ಈ ಬಾರಿ ಇಡೀ ರಾಜ್ಯದ ಎಲ್ಲ ತಾಲೂಕಿನಲ್ಲಿ ತೀವ್ರ ಬರ ಎದುರಾಗಿದೆ. ಹೀಗಾಗಿ ರೈತರು ಸಂಕಷ್ಟದಲ್ಲಿದ್ದರೂ ಆಡಳಿತ-ವಿರೋಧ ಪಕ್ಷಗಳು ಸರಿಯಾಗಿ…

 • ರೈತರಿಗೆ ಭೂ ಹಕ್ಕು ನೀಡಲು ಆಗ್ರಹ

  ಶಿವಮೊಗ್ಗ: ಬಗರ್‌ಹುಕುಂ ಮತ್ತು ಅರಣ್ಯ ಭೂಮಿ ಸಾಗುವಳಿ ಮಾಡಿರುವ ರೈತರಿಗೆ ಭೂಮಿ ಹಕ್ಕು ನೀಡಬೇಕೆಂದು ಒತ್ತಾಯಿಸಿ ರಾಜ್ಯ ರೈತಸಂಘ ಹಾಗೂ ಹಸಿರುಸೇನೆಯ ಕಾರ್ಯಕರ್ತರು ಸೋಮವಾರ ಡಾ. ಬಿ.ಆರ್‌. ಅಂಬೇಡ್ಕರ್‌ ಭವನದಿಂದ ಜಿಲ್ಲಾಕಾರಿಗಳ ಕಚೇರಿಗೆ ಕಾಲ್ನಡಿಗೆ ಮೂಲಕ ಆಗಮಿಸಿ ಪ್ರತಿಭಟನೆ…

 • ಶಾಶ್ವತ ರಸ್ತೆ ನಿರ್ಮಿಸಿ ಕೊಡಲು ರೈತರ ಆಗ್ರಹ

  ಹಳಿಯಾಳ: ತಾಲೂಕಿನ ಮುತ್ತಲಮುರಿ ಗ್ರಾಮದಿಂದ ಕಿವಡೆಬೈಲ್ ಗ್ರಾಮಕ್ಕೆ ಹೊಲದಲ್ಲಿ ತಾತ್ಕಾಲಿಕ ರಸ್ತೆ ಮಾಡಿಕೊಡುವಂತೆ ಆಗ್ರಹಿಸಿ ನೂರಾರು ರೈತರು ಸೋಮವಾರ ಮಿನಿ ವಿಧಾನಸೌಧದ ಎದುರು ಪ್ರತಿಭಟನೆ ನಡೆಸಿದರು. ಮೂರು ಟ್ರ್ಯಾಕ್ಟರ್‌, ಟ್ರ್ಯಾಕ್ಸ್‌ ಹಾಗೂ ದ್ವಿಚಕ್ರ ವಾಹನಗಳಲ್ಲಿ ಆಗಮಿಸಿದ ರೈತರು, ಜಮೀನುಗಳಿಗೆ…

 • ಹುಯ್ಯೋ ಹುಯ್ಯೋ ಮಳೆರಾಯ

  ಕೊಪ್ಪಳ: ಬರದ ನಾಡಿನ ಜನತೆಗೆ ವರುಣ ಮತ್ತೆ ಬೆಂಕಿ ಇಟ್ಟಂತೆ ಕಾಣುತ್ತಿದೆ. ಮುಂಗಾರು ಆರಂಭವಾದರೂ ಮಳೆಯಾಗುವ ಲಕ್ಷಣಗಳೇ ಕಾಣುತ್ತಿಲ್ಲ. ವರುಣನ ಆಗಮನಕ್ಕಾಗಿ ರೈತ ಜಾತಕ ಪಕ್ಷಿಯಂತೆ ಕಾಯುತ್ತಿದ್ದಾನೆ. ಜಿಲ್ಲೆಯಲ್ಲಿ ಆರು ತಿಂಗಳಿಂದ ಶೇ.25ರಷ್ಟು ಮಳೆಯ ಕೊರತೆ ಎದುರಾಗಿದೆ. ಹೌದು….

 • ಕಾರಹುಣ್ಣಿಮೆ ಸಡಗರ-ಸಂಭ್ರಮ

  ಗದಗ: ಮುಂಗಾರು ಹಂಗಾಮಿನ ಕೃಷಿ ಚಟುವಟಿಕೆಗಳಿಗೆ ಮುನ್ನುಡಿ ಬರೆಯುವ ಕಾರಹುಣ್ಣಿಮೆಯನ್ನು ಜಿಲ್ಲೆಯಾದ್ಯಂತ ಸೋಮವಾರ ಸಡಗರ, ಸಂಭ್ರಮದಿಂದ ಆಚರಿಸಲಾಯಿತು. ಕಾರಹುಣ್ಣಿಮೆ ಅಂಗವಾಗಿ ರೈತಾಪಿ ಜನರು ತಮ್ಮ ಎತ್ತು, ಜಾನುವಾರುಗಳಿಗೆ ಗೊಟ್ಟ ಹಾಕಿ, ಹುರುಪುಗೊಳಿಸಿದರೆ, ಮಹಿಳೆಯರು ಮನೆಗಳಲ್ಲಿ ಸಿಹಿ ತಿನಿಸು ತಯಾರಿಸುವಲ್ಲಿ…

 • ಅನ್ನದಾತರ ಸಂಪೂರ್ಣ ಸಾಲಮನ್ನಾಕ್ಕೆಸಮ್ಮಿಶ್ರ ಸರ್ಕಾರ ಸಿದ್ಧ: ಶಿವಶಂಕರರಡ್ಡಿ

  ಹುಬ್ಬಳ್ಳಿ: ರೈತರ ಸಂಪೂರ್ಣ ಸಾಲ ಮನ್ನಾ ಮಾಡಲು ಸಮ್ಮಿಶ್ರ ಸರಕಾರ ಸಿದ್ಧವಿದ್ದು, ರೈತರು ಯಾವುದೇ ಕಾರಣಕ್ಕೂ ಬ್ಯಾಂಕ್‌ ನೋಟಿಸ್‌ಗಳಿಗೆ ಭಯ ಪಡುವ ಅಗತ್ಯವಿಲ್ಲ ಎಂದು ಕೃಷಿ ಸಚಿವ ಎನ್‌.ಎಚ್. ಶಿವಶಂಕರರಡ್ಡಿ ಹೇಳಿದರು. ಕುಂದಗೋಳ ಎಪಿಎಂಸಿ ಮಾರುಕಟ್ಟೆಯಲ್ಲಿ ನಿರ್ಮಿಸಿರುವ ಕೃಷಿಕ…

 • ಮುಂಗಾರು ಕಣ್ಣಾಮುಚ್ಚಾಲೆ: ರೈತರಲ್ಲಿ ಆತಂಕ

  ಮಂಡ್ಯ: ವಾಯು ಚಂಡಮಾರುತದ ಪರಿಣಾಮದಿಂದ ಮುಂಗಾರು ದುರ್ಬಲವಾಗಿರುವುದು ಜಿಲ್ಲೆಯ ಜನರಲ್ಲಿ ಆತಂಕ ಸೃಷ್ಟಿಸಿದೆ. ಪೂರ್ವ ಮುಂಗಾರು ಕೊರತೆಯಿಂದ ರೈತರು ನಿರಾಸೆಗೊಳಗಾಗಿದ್ದಾರೆ. ಇದೀಗ ಮುಂಗಾರು ಕ್ಷೀಣಸಿರುವುದು ಅವರ ಆತಂಕವನ್ನು ಹೆಚ್ಚಿಸಿದೆ. ಕೇರಳ ಹಾಗೂ ಕೊಡಗಿನಲ್ಲಿ ನಿರೀಕ್ಷೆಯಂತೆ ಮಳೆಯಾಗದಿರುವುದರಿಂದ ಕಾವೇರಿ ಕಣಿವೆ…

ಹೊಸ ಸೇರ್ಪಡೆ