felicitation function

 • ಕನ್ನಡ ಸಾಹಿತ್ಯಕ್ಕೆ ಕಲ್ಯಾಣ ಮೇಲ್ಪಂಕ್ತಿ

  ಕಲಬುರಗಿ: ಕಲ್ಯಾಣ ಕರ್ನಾಟಕ ಭಾಗವು ಜನಪದ ಕಲೆ, ಸಾಹಿತ್ಯದಿಂದ ಸಂಪದ್ಭರಿತವಾಗಿದೆ. ಕನ್ನಡ ಸಾಹಿತ್ಯಕ್ಕೆ ಇದೇ ಭಾಗ ಮೇಲ್ಪಂಕ್ತಿ ಹಾಕಿದೆ ಎಂದು ಮೈಸೂರು ಭಾಷಾ ಸಂಸ್ಥೆಯ ಶಾಸ್ತ್ರೀಯ ಕನ್ನಡ ಅತ್ಯುನ್ನತ ಅಧ್ಯಯನ ಕೇಂದ್ರದ ಯೋಜನಾ ನಿರ್ದೇಶಕ ಪ್ರೊ| ಕೆ.ಆರ್‌. ದುರ್ಗಾದಾಸ್‌…

 • ಜಾಧವ ಗೆಲ್ಲಿಸುವಲ್ಲಿ ಚಿಂಚನಸೂರ ಪಾತ್ರ ಪ್ರಮುಖ

  ಹುಮನಾಬಾದ: ಟೋಕ್ರಿ ಕೋಲಿ ಸಮಾಜಕ್ಕೆ ಎಸ್‌ಟಿ ಮಾನ್ಯತೆ ನೀಡಬೇಕೆಂಬ ಬೇಡಿಕೆ ಹಲವು ದಶಕಗಳಿಂದ ನನೆಗುದಿಗೆ ಬಿದ್ದಿದ್ದು, ಬರುವ ಚಳಿಗಾಲ ಅಧಿವೇಶನದಲ್ಲಿ ಇದನ್ನು ಜಾರಿಗೆ ತರುವಂತೆ ಪ್ರಧಾನಮಂತ್ರಿ ನ‌ರೇಂದ್ರ ಮೋದಿ ಮೇಲೆ ಒತ್ತಡ ಹೇರಿ ಯಶಸ್ವಿಗೊಳಿಸುವುದಾಗಿ ಕೇಂದ್ರ ಸಚಿವೆ ಸಾಧ್ವಿ…

 • ದೇಗುಲಗಳ ಅನುದಾನ ಹೆಚ್ಚಳಕ್ಕೆ ಚಿಂತನೆ

  ಶಿವಮೊಗ್ಗ: ಆರ್ಥಿಕ ಸಂಕಷ್ಟದಲ್ಲಿರುವ 27 ಸಾವಿರ ಮುಜರಾಯಿ ಇಲಾಖೆ ವ್ಯಾಪ್ತಿಗೆ ಒಳಪಡುವ ದೇವಸ್ಥಾನಗಳಿಗೆ ವಾರ್ಷಿಕ ಅನುದಾನವನ್ನು ಹೆಚ್ಚಿಸುವ ನಿಟ್ಟಿನಲ್ಲಿ ಚಿಂತನೆ ನಡೆಸಲಾಗಿದೆ ಎಂದು ಮುಜರಾಯಿ ಸಚಿವ ಕೋಟಾ ಶ್ರೀನಿವಾಸ್‌ ಪೂಜಾರಿ ಹೇಳಿದರು. ನಗರದ ಜಿಲ್ಲಾ ಬಿಜೆಪಿ ಕಚೇರಿಯಲ್ಲಿ ಜಿಲ್ಲಾ…

 • ಸಾಧಕರಿಗೆ ಪ್ರೋತ್ಸಾಹ ಅನುಕರಣೀಯ

  ಶಿವಮೊಗ್ಗ: ಸಮಾಜದ ಸಾಧಕರನ್ನು ಗುರುತಿಸುವ, ಅವರನ್ನು ಪ್ರೋತ್ಸಾಹಿಸುವ ವಿಪ್ರ ನೌಕರರ ಸಂಘದ ಪ್ರಯತ್ನ ಅನುಕರಣೀಯವಾದುದು. ಸಮಾಜದ ಹಿರಿಯರ ಬದುಕು, ವಿಚಾರ ನಮಗೆ ಮಾರ್ಗ ದರ್ಶನವಾಗಿದೆ ಎಂದು ಮಾಜಿ ಶಾಸಕ ಕೆ.ಬಿ. ಪ್ರಸನ್ನಕುಮಾರ್‌ ತಿಳಿಸಿದರು. ನಗರದ ಕುವೆಂಪು ರಂಗಮಂದಿರದಲ್ಲಿ ವಿಪ್ರ…

 • ಮಕ್ಕಳಿಗೆ ಉತ್ತಮ ಶಿಕ್ಷಣ ಅಗತ್ಯ

  ಇಂಡಿ: ಬಂಜಾರಾ ಸಮುದಾಯ ನೌಕರ ಬಾಂಧ‌ವರು ಮಕ್ಕಳಿಗೆ ಪ್ರೋತ್ಸಾಹಿಸಲು ಹಾಗೂ ಸಾಧಕರಿಗೆ ಸತ್ಕಾರ ಮಾಡಲು ಪ್ರತಿಭಾ ಪುರಸ್ಕಾರ ಹಮ್ಮಿಕೊಂಡಿದ್ದು ಶ್ಲಾಘನೀಯ ಎಂದು ಶಾಸಕ ಯಶವಂತರಾಯಗೌಡ ಪಾಟೀಲ ಹೇಳಿದರು. ಪಟ್ಟಣದ ಗುರುಭವನದಲ್ಲಿ ಇಂಡಿ ತಾಲೂಕು ಬಂಜಾರಾ ನೌಕರರ ಪತ್ತಿನ ಸಹಕಾರಿ…

 • ಮಾತೃಭಾಷೆಗೆ ಆದ್ಯತೆ ನೀಡಲು ಸಲಹೆ

  ಬಸವನಬಾಗೇವಾಡಿ: ಒಂದು ಕಾಲದಲ್ಲಿ ಶಿಕ್ಷಣದಿಂದ ಕೆಲವರು ವಂಚಿತರಾಗಿದ್ದರು. ಆದರೆ ಇಂದು ಪ್ರತಿಯೊಬ್ಬರಿಗೂ ಶಿಕ್ಷಣ ದೊರಕುವಂತ ಕೆಲಸವಾಗುತ್ತಿದ್ದು ಇದರ ಜೊತೆಯಲ್ಲೇ ಅನೇಕ ಶಿಕ್ಷಣ ಸೌಲಭ್ಯಗಳು ಕೂಡಾ ಸಿಗುತ್ತಿವೆ ಎಂದು ಮಾಜಿ ಸಚಿವ, ಶಾಸಕ ಶಿವಾನಂದ ಪಾಟೀಲ ಹೇಳಿದರು. ಶನಿವಾರ ಪಟ್ಟಣದ…

 • ಜಾನಪದಕ್ಕೆ ಮಹತ್ವ ನೀಡಿದ ಜಿಲ್ಲೆ ಬೀದರ

  ಬೀದರ: ಬೀದರ ಜಿಲ್ಲೆಯಲ್ಲಿ ಸಾಹಿತ್ಯ ಮತ್ತು ಜಾನಪದಕ್ಕೆ ಹೆಚ್ಚು ಮಹತ್ವ ಇದೆ. ಜಿಲ್ಲೆಯ ಎಲ್ಲಾಕಡೆಗಳಲ್ಲಿ ಜಾನಪದ ಸೊಗಡು ಅಡಗಿದೆ ಎಂದು ಮಾಜಿ ಸಚಿವ, ಬೀದರ ದಕ್ಷಿಣ ಕ್ಷೇತ್ರದ ಶಾಸಕ ಬಂಡೆಪ್ಪ ಖಾಶೆಂಪೂರ ಹೇಳಿದರು. ನಗರದ ಜಿಲ್ಲಾ ರಂಗಮಂದಿರದಲ್ಲಿ ಜಿಲ್ಲಾ…

 • ಒಗ್ಗಟ್ಟು ಪ್ರದರ್ಶಿಸಿದ ಕಾಗೋಡು- ಹಾಲಪ್ಪ!

  ಸಾಗರ: ಎರಡು ವಿಭಿನ್ನ ಮನೋಧರ್ಮದ ಪಕ್ಷದಲ್ಲಿದ್ದರೂ ಹಿರಿಯ ಕಾಂಗ್ರೆಸ್ಸಿಗ ಕಾಗೋಡು ತಿಮ್ಮಪ್ಪ ಹಾಗೂ ಹಾಲಿ ಶಾಸಕ ಎಚ್. ಹಾಲಪ್ಪ ತಮ್ಮ ನಡುವಿನ ವಿರೋಧ, ಪ್ರತಿಭಟನೆಗಳು ವಿಷಯಾಧಾರಿತ ಎಂಬುದನ್ನು ಪ್ರತಿಪಾದಿಸುವಂತೆ ಪರಸ್ಪರರು ಎದುರಾದಾಗ ಗೌರವ ಹಂಚಿಕೊಳ್ಳುವ ಸಂಸ್ಕೃತಿಯನ್ನು ಮನೋಭಾವವನ್ನು ವ್ಯಕ್ತಪಡಿಸಿದುದು…

 • ಸಮಯ ಸದ್ಬಳಕೆಯಿಂದ ಯಶಸ್ಸು

  ಯಾದಗಿರಿ: ಇಂದಿನ ಸ್ಪರ್ಧಾತ್ಮಕ ಯುಗದಲ್ಲಿ ಅಂಕಗಳು ವಿದ್ಯಾರ್ಥಿ ಜೀವನವನ್ನು ನಿರ್ಧರಿಸಲಿವೆ. ಹಾಗಾಗಿ ವಿದ್ಯಾರ್ಥಿಗಳು ತಮಗೆ ದೊರೆತ ಸಮಯವನ್ನು ವ್ಯರ್ಥ ಮಾಡದೇ ಸದುಪಯೋಗ ಪಡಿಸಿಕೊಂಡಲ್ಲಿ ಯಶಸ್ಸು ಸಾಧ್ಯ ಎಂದು ಕೇಂದ್ರ ಸಾಹಿತ್ಯ ಅಕಾಡೆಮಿ ಪ್ರಶಸ್ತಿ ಪುರಸ್ಕೃತ ಸಾಹಿತಿ ಚಂದ್ರಕಾಂತ ಕರದಳ್ಳಿ…

 • ಕಠಿಣ ಪರಿಶ್ರಮದಿಂದ ಸಾಧನೆ

  ಯಾದಗಿರಿ: ನೀಟ್ ಸ್ಪರ್ಧಾತ್ಮಕ ಪರೀಕ್ಷೆಯಲ್ಲಿ ಸಾಧನೆ ಮಾಡಿ ಉಚಿತವಾಗಿ ವೈದ್ಯಕೀಯ ಶಿಕ್ಷಣಕ್ಕೆ ಪ್ರವೇಶ ಪಡೆದ ಜಿಲ್ಲೆಯ ಮೂವರು ಸಾಧಕ ವಿದ್ಯಾರ್ಥಿಗಳನ್ನು ಟೋಕ್ರೆ ಕೋಲಿ ಸಮಾಜದ ಜಿಲ್ಲಾಧ್ಯಕ್ಷ ಉಮೇಶ ಕೆ. ಮುದ್ನಾಳ ತಮ್ಮ ಕಾರ್ಯಾಲಯದಲ್ಲಿ ಸನ್ಮಾನಿಸಿದರು. ಈ ವೇಳೆ ಮಾತನಾಡಿ…

 • ನೊಂದವರು-ಬಡವರ ಸೇವೆ ಪುಣ್ಯದ ಕೆಲಸ

  ದಾವಣಗೆರೆ: ನೊಂದವರು, ಬಡವರ ಸೇವೆ ಮಾಡುವುದು ಪುಣ್ಯದ ಕೆಲಸ ಎಂದು ದಾವಣಗೆರೆ ವಿರಕ್ತ ಮಠದ ಶ್ರೀ ಬಸವಪ್ರಭು ಸ್ವಾಮೀಜಿ ತಿಳಿಸಿದ್ದಾರೆ. ಚಿಂದೋಡಿ ಲೀಲಾ ಕಲಾಕ್ಷೇತ್ರದಲ್ಲಿ ಬೆಂಗಳೂರಿನ ರೀಚ್4ಕಾಜ್‌ ಟೆಕ್ನಾಲಜಿ, ಗೋ ಗ್ರೀನ್‌ ಸಂಸ್ಥೆ ಸಹಯೋಗದಲ್ಲಿ ನಡೆದ ಸೋಷಿಯಲ್ ಇಂಪ್ಯಾಕ್ಟ್…

 • ದೇಶದ ಏಳಿಗೆಗೆ ಪ್ರತಿಭೆ ಬಳಕೆಯಾಗಲಿ

  ಚಿಕ್ಕಮಗಳೂರು: ಪ್ರತಿಭೆ ಅಧ್ಯಯನಮುಖೀ- ಸಮಾಜ ಮುಖೀಯಾಗಬೇಕೆ ಹೊರತು ಸ್ವಾರ್ಥ ಮುಖೀಯಾಗಬಾರದು. ಸಮಾಜ-ಸಂಸ್ಕೃತಿ-ದೇಶದ ಏಳಿಗೆಗಾಗಿ ಪ್ರತಿಭೆ ಬಳಕೆಯಾದರೆ ಮೆರಗು ಎಂದು ಕನ್ನಡ ಪೂಜಾರಿ ಹಿರೇಮಗಳೂರು ಕಣ್ಣನ್‌ ಅಭಿಪ್ರಾಯಿಸಿದರು. ಜಿಲ್ಲಾ ಪದವಿ ಪೂರ್ವ ಕಾಲೇಜುಗಳ ಪ್ರಾಚಾರ್ಯರ ಸಂಘದ ವಾರ್ಷಿಕ ಮಹಾಸಭೆಯ ಅಂಗವಾಗಿ…

 • ಹಿರಿಯರ ಅನುಭವ ಸದ್ಭಳಕೆ ಮಾಡಿಕೊಳ್ಳಿ

  ಹೊಳಲ್ಕೆರೆ: ಇಂದಿನ ಯುವ ಪೀಳಿಗೆ ಹಿರಿಯರಲ್ಲಿರುವ ಅನುಭವ ಸಂಪತ್ತು ಸದ್ಭಳಕೆ ಮಾಡಿಕೊಂಡಾಗ ಮಾತ್ರ ಮೌಲ್ಯಯುತ್ತ ನಾಗರಿಕ ಸಮಾಜ ನಿರ್ಮಾಣ ಸಾಧ್ಯ ಎಂದು ತಹಶೀಲ್ದಾರ್‌ ನಾಗರಾಜ್‌ ತಿಳಿಸಿದರು. ಪಟ್ಟಣದ ಗಣಪತಿ ಕಲ್ಯಾಣ ಮಂಟಪದಲ್ಲಿ ತಾಲೂಕು ನಿವೃತ್ತ ನೌಕರರ ಸಂಘದ ಶನಿವಾರ…

 • ಕನ್ನಡ ಸಾಹಿತ್ಯ ಶ್ರೀಮಂತಗೊಳಿಸಿ: ಗುರುಬಸವ ಶ್ರೀ

  ಚನ್ನಗಿರಿ: ಕನ್ನಡವನ್ನು ರಾಷ್ಟ್ರೀಯ ಭಾಷೆಯನ್ನಾಗಿಸಿ ಇಡೀ ವಿಶ್ವದಲ್ಲಿಯೇ ಪ್ರಖ್ಯಾತಿ ಪಡೆಯಲು ಸರ್ಕಾರಗಳು ವಿಶೇಷ ಕಾನೂನು ಜಾರಿಗೆ ತರಬೇಕು. ಕನ್ನಡ ಸಾಹಿತ್ಯವನ್ನು ಶ್ರೀಮಂತಗೊಳಿಸುವ ನಿಟ್ಟಿನಲ್ಲಿ ಎಲ್ಲರೂ ಸನ್ನದರಾಗಬೇಕು ಎಂದು ಪಾಂಡೋಮಟ್ಟಿ ವಿರಕ್ತಮಠದ ಗುರುಬಸವ ಸ್ವಾಮೀಜಿ ಪ್ರತಿಪಾದಿಸಿದ್ದಾರೆ. ರಾಮಮೋಹರ ಲೋಹಿಯ ಭವನದಲ್ಲಿ…

 • ಹಟ್ಟಿಯಲ್ಲಿ ಮೈನಿಂಗ್‌ ಕಾಲೇಜ್‌ ಸ್ಥಾಪನೆಗೆ ಪ್ರಸ್ತಾವನೆ

  ಲಿಂಗಸುಗೂರ: ಚಿನ್ನದ ಗಣಿ ಇರುವ ತಾಲೂಕಿನ ಹಟ್ಟಿ ಪಟ್ಟಣದಲ್ಲಿ ಮೈನಿಂಗ್‌ ಕಾಲೇಜು ಸ್ಥಾಪಿಸುವಂತೆ ಕೇಂದ್ರ ಭೂ ಮತ್ತು ಗಣಿ ಸಚಿವರಿಗೆ ಮನವಿ ಸಲ್ಲಿಸಿದ್ದಾಗಿ ಸಂಸದ ರಾಜಾ ಅಮರೇಶ್ವರ ನಾಯಕ ಹೇಳಿದರು. ಪಟ್ಟಣದಲ್ಲಿ ರವಿವಾರ ನಾಗರಿಕ ಸಮಿತಿಯಿಂದ ಹಮ್ಮಿಕೊಂಡ ಅಭಿನಂದನಾ…

 • ರಾಜಕೀಯ ಜೀವನದಲ್ಲಿ ಶುದ್ಧ ಹಸ್ತ ಪಾಲನೆ: ಶಿವಶಂಕರಪ್ಪ

  ತರೀಕೆರೆ: ಯಾವುದೇ ಅಧಿಕಾರದ ಸ್ಥಾನಮಾನವಿಲ್ಲದಿದ್ದರು ಸಹ ಜನರು ನನ್ನನ್ನು ನಾಯಕನೆಂದು ಗುರುತಿಸಿದ್ದಾರೆ. ಅಧಿಕಾರದ ಹಲವಾರು ಅವಕಾಶಗಳು ಒದಗಿ ಬಂದಿದ್ದರು ಸಹ ಗದ್ದುಗೆ ಏರುವಲ್ಲಿ ವಿಫಲನಾಗಿದ್ದು ನಿಜ. ಆದರೆ, ರಾಜಕೀಯ ಜೀವನದಲ್ಲಿ ಶುದ್ಧ ಹಸ್ತನಾಗಿದ್ದೇನೆ ಎಂದು ಕರ್ನಾಟಕ ವಸತಿ ಮಹಾಮಂಡಲದ…

 • ಸವಿತಾ ಸಮಾಜಕ್ಕೆ ಬೇಕಿದೆ ವಿಶೇಷ ಮೀಸಲಾತಿ

  ದಾವಣಗೆರೆ: ವಿಶೇಷ ಮೀಸಲಾತಿಗಾಗಿ ಸವಿತಾ ಸಮಾಜದವರು ಹೋರಾಟ ಮಾಡುವ ಅಗತ್ಯವಿದೆ ಎಂದು ತುಮಕೂರಿನ ನಿವೃತ್ತ ಪ್ರಾಧ್ಯಾಪಕ ಭೀಮಸೇನ ಹೇಳಿದರು. ನಗರದ ಶ್ರೀ ಚನ್ನಗಿರಿ ವಿರೂಪಾಕ್ಷಪ್ಪ ಕಲ್ಯಾಣ ಮಂದಿರದಲ್ಲಿ ಸವಿತಾ ಕ್ಷೇಮಾಭಿವೃದ್ಧಿ ಸಂಘ ಹಮ್ಮಿಕೊಂಡಿದ್ದ ಸಮಾಜದ ವಿದ್ಯಾರ್ಥಿಗಳ 6ನೇ ವರ್ಷದ…

 • ಉತ್ತಮ ಕಾರ್ಯವೇ ಜನರ ಪ್ರೀತಿಗೆ ಮಾರ್ಗ

  ಬೀದರ: ಈ ಕಾಲದಲ್ಲಿ ದುಡ್ಡಿನಿಂದ ಜನರ ಪ್ರೀತಿ, ವಿಶ್ವಾಸ ಗಳಿಸಲು ಸಾಧ್ಯವಿಲ್ಲ. ಚುನಾಯಿತ ಜನ ಪ್ರತಿನಿಧಿಗಳು ಅವರ ಕಾಲ ಅವಧಿಯಲ್ಲಿ ಉತ್ತಮ ಕೆಲಸ ಕಾರ್ಯಗಳನ್ನು ಮಾಡಿ, ಜನರೊಂದಿಗೆ ಉತ್ತಮ ಸಂಪರ್ಕ ಬೆಳೆಸಿಕೊಂಡರೆ ಸಾಕು ಜನರು ಅವರನ್ನು ಮರೆಯುವುದಿಲ್ಲ ಎಂದು…

 • ಮತದಾರರ ಋಣ ತೀರಿಸಲು ಯತ್ನಿಸುವೆ

  ಹುಮನಾಬಾದ: ಎರಡನೇ ಬಾರಿಗೆ ಪ್ರಚಂಡ ಬಹುಮತದಿಂದ ಆಯ್ಕೆ ಮಾಡಿದ ಕ್ಷೇತ್ರದ ಮಹಾಜನರ ಋಣ ತೀರಿಸಲು ಶಕ್ತಿಮೀರಿ ಪ್ರಯತ್ನಿಸುವುದಾಗಿ ಸಂಸದ ಭಗವಂತ ಖೂಬಾ ಹೇಳಿದರು. ಪಟ್ಟಣದ ಸರ್ಕಾರಿ ನೌಕರರ ಸಮುದಾಯ ಭವನದಲ್ಲಿ ರವಿವಾರ ತಾಲೂಕು ಬಿಜೆಪಿ ಆಯೋಜಿಸಿದ್ದ ಅಭಿನಂದನಾ ಸಮಾರಂಭದಲ್ಲಿ…

 • ಮಕ್ಕಳಿಗೆ ಉತ್ತಮ ಸಂಸ್ಕಾರ ನೀಡಲು ಪಾಲಕರಿಗೆ ಸಲಹೆ

  ಬಸವನಬಾಗೇವಾಡಿ: ಯಾವುದೇ ಒಂದು ಸಂಪತ್ತು ವೃದ್ಧಿಯಾಗಬೇಕಾದರೆ ಮನೆಯಲ್ಲಿನ ಮಕ್ಕಳಿಗೆ ಉತ್ತಮವಾದ ಸಂಸ್ಕಾರ ನೀಡಬೇಕು. ಅಂದಾಗ ಮಾತ್ರ ಆ ಸಂಪತ್ತು ವೃದ್ಧಿಯಾಗಿ ಇರಲು ಸಾಧ್ಯವಾಗುತ್ತದೆ ಎಂದು ಹಿರೇಮಠದ ಶಿವಪ್ರಕಾಶ ಶಿವಾಚಾರ್ಯ ಶ್ರೀಗಳು ಹೇಳಿದರು. ಶನಿವಾರ ಪಟ್ಟಣದ ಮುದ್ದೇಬಿಹಾಳ ರಸ್ತೆಯ ಬಸ್‌…

ಹೊಸ ಸೇರ್ಪಡೆ