Festival

 • ವೈಭವದ ರಂಗನಾಥಸ್ವಾಮಿ ರಥೋತ್ಸವ

  ಹಾರನಹಳ್ಳಿ: ಇಲ್ಲಿಗೆ ಸಮೀಪದ ಗುತ್ತಿನಕೆರೆ ರಂಗನಾಥಸ್ವಾಮಿ ರಥೋತ್ಸವ ಸಾವಿರಾರು ಜನರ ಸಮ್ಮುಖದಲ್ಲಿ ಬುಧವಾರ 3 ಗಂಟೆಗೆ ಶುಭಲಗ್ನದಲ್ಲಿ ನೆರವೇರಿತು. ಕಳೆದ 5 ದಿನಗಳಿಂದ ಜಾತ್ರೆ ಅಂಗವಾಗಿ ನಡೆಯುವ ಧಾರ್ಮಿಕ ಕಾರ್ಯಕ್ರಮಗಳಲ್ಲಿ ಭಾಗಿಯಾಗಲು ನಾಡಿನ ವಿವಿಧ ಭಾಗಗಳಿಂದ ಸಾವಿರಾರು ಜನರು…

 • ನಮ್ಮೂರ ಜಾತ್ರೆಗೆ ಮದ್ದಿನ ಮೆರುಗು

  ವಿಜಯಪುರ: ಶತಮಾನೋತ್ಸವದ ಸಂಭ್ರಮದಲ್ಲಿರುವ ಐತಿಹಾಸಿಕ ವಿಜಯಪುರ ನಗರದ ಸಂಕ್ರಾತಿಯ ನಮ್ಮೂರ ಹಬ್ಬದಲ್ಲಿ ಸೋಮವಾರ ರಾತ್ರಿ ಬಾನಂಗಳದ ಕಾರ್ಮೋಡದಲ್ಲಿ ಸಿಡಿಯುತ್ತಿದ್ದ ಪಟಾಕಿ ರಂಗು ಬೆಳಕಿನ ಚಿತ್ತಾರ ವೈಭವ ಮೂಡಿಸಿತ್ತು. ನಗರದ ಡಾ| ಬಿ.ಆರ್‌. ಅಂಬೇಡ್ಕರ್‌ ಜಿಲ್ಲಾ ಕ್ರೀಡಾಂಗಣದಲ್ಲಿ ಸಿದ್ದೇಶ್ವರ ಜಾತ್ರೆ…

 • ಮಕರ ಸಂಕ್ರಮಣ ಆಚರಣೆಗೆ ಸಕಲ ಸಜ್ಜು

  ಮಾಗಡಿ: ಮಾಗಡಿ ತಾಲೂಕಿನಾದ್ಯಂತ ಮಕರ ಸಂಕ್ರಾಂತಿ ಹಬ್ಬವನ್ನು ಸಡಗರ ಸಂಭ್ರಮದಿಂದ ಆಚರಿಸಲು ಜನತೆ ಸಜ್ಜಾಗಿದ್ದಾರೆ. ಬೆಲೆ ಏರಿಕೆಯ ನಡುವೆಯೂ ಹಬ್ಬದ ಖರೀದಿಯ ಭರಾಟೆಗೇನು ಕಮ್ಮಿಯಿಲ್ಲ. ಹಬ್ಬ ಎಂದ ಮೇಲೆ ವಿಶೇಷತೆ ಇದ್ದೇ ಇರುತ್ತದೆ ಎಂಬುದಕ್ಕೆ ಮಾರುಕಟ್ಟೆಯಲ್ಲಿ ತುಂಬಿರುವ ಜನರ…

 • ವೈಕುಂಠ ಏಕಾದಶಿ ಉತ್ಸವ ಇಂದು

  ಕಾಳಗಿ: ಸಮೀಪದ ಸುಗೂರ (ಕೆ) ಗ್ರಾಮದ ಎರಡನೇ ತಿರುಪತಿಯಂದೇ ಪ್ರಖ್ಯಾತಿ ಪಡೆದಿರುವ ವೆಂಕಟೇಶ್ವರ ದೇವಸ್ಥಾನದಲ್ಲಿ ಡಿ. 29 ಮತ್ತು ಡಿ. 30 ರಂದು ವೈಕುಂಠ ಏಕಾದಶಿ, ದ್ವಾದಶಿ ಉತ್ಸವ ಹಾಗೂ ಉತ್ತರ ದ್ವಾರ ದರ್ಶನವು ವಿಜೃಂಭಣೆಯಿಂದ ಜರುಗಲಿದೆ ಎಂದು…

 • ಕೈ ಬೀಸಿ ಕರೆಯುತಿದೆ ರುಚಿಕರ ಆಹಾರ, ಕೇಕ್‌ ಉತ್ಸವ

  ಮೈಸೂರು: ನಗರದಲ್ಲಿ ನಡೆಯುತ್ತಿರುವ ಮಾಗಿ ಉತ್ಸವದ ಅಂಗವಾಗಿ ನಂಜರಾಜ ಬಹದ್ದೂರ್‌ ಛತ್ರದಲ್ಲಿ ಆಯೋಜಿ ಸಿರುವ 3 ದಿನಗಳ ಆಹಾರ ಮತ್ತು ಕೇಕ್‌ ಉತ್ಸವಕ್ಕೆ ಬುಧವಾರ ಚಾಲನೆ ದೊರೆಯಿತು. ಪ್ರವಾಸೋದ್ಯಮವನ್ನು ಉತ್ತೇಜಿಸುವ ಸಲುವಾಗಿ ಜಿಲ್ಲಾಡಳಿತ, ಆಹಾರ ಮತ್ತು ನಾಗರಿಕ ಸರಬರಾಜು…

 • ಕ್ರಿಸ್‌ಮಸ್‌ ಸಂಭ್ರಮಕ್ಕೆ ಮೆಟ್ಟಿಲಿನ ಅಲಂಕಾರ

  ಹಬ್ಬದ ಮನೆಯನ್ನು ಸುಂದರವಾಗಿ, ಮನೋಹರವಾಗಿ ಸಿಂಗರಿಸಲು ಯಾರಿಗೆ ತಾನೇ ಇಷ್ಟವಿಲ್ಲ ಹೇಳಿ? ಎಲ್ಲ ಧರ್ಮದವರು ತಮ್ಮ ತಮ್ಮ ಹಬ್ಬವನ್ನು ಅತ್ಯಂತ ಸಂಭ್ರಮದಿಂದ ಆಚರಿಸುತ್ತಾರೆ. ಅದರಲ್ಲೂ ಕ್ರಿಶ್ಚಿಯನ್‌ ಬಂಧುಗಳಿಗೆ ಪ್ರಿಯವಾದ ಕ್ರಿಸ್‌ಮಸ್‌ ಹಬ್ಬ ಬಂದೇ ಬಿಟ್ಟಿದೆ. ಕೇವಲ ಮೂರೇ ದಿನ…

 • ಮಕ್ಕಳಿಗೆ ಅರಿವು ಮೂಡಿಸಿ

  ನರಗುಂದ: ಈ ಜಗತ್ತನ್ನೇ ಸ್ವರ್ಗವನ್ನಾಗಿ ಪರಿವರ್ತಿಸುವ ಸಾಮರ್ಥ್ಯ ಧರ್ಮಕ್ಕಿದೆ. ಅಂಥ ಧರ್ಮದ ವೈಚಾರಿಕತೆಯೊಂದಿಗೆ ಇಂದಿನ ಮಕ್ಕಳಿಗೆ ಜನನದಿಂದಲೇ ನಮ್ಮ ಸಂಸ್ಕೃತಿ, ಸಂಪ್ರದಾಯ ಮತ್ತು ಆಚಾರ- ವಿಚಾರಗಳ ಬಗ್ಗೆ ಅರಿವು ಮೂಡಿಸಬೇಕಿದೆ ಎಂದು ಗುಳೇದಗುಡ್ಡ ಒಪ್ಪತ್ತೇಶ್ವರ ಮಠದ ಶ್ರೀ ಒಪ್ಪತ್ತೇಶ್ವರ ಸ್ವಾಮೀಜಿ ಕರೆ ನೀಡಿದರು. ತಾಲೂಕಿನ ಕೊಣ್ಣೂರ ಸಮೀಪದ ಸುಕ್ಷೇತ್ರ…

 • ಕೊಂಚೂರ-ಬಳವಡಗಿ ಜಾತ್ರೆ

  ವಾಡಿ: ಅಕ್ಕಪಕ್ಕದ ಗ್ರಾಮಗಳಾದ ಕೊಂಚೂರಿನ ಹನುಮಾನ ದೇವರ ಹಾಗೂ ಬಳವಡಗಿ ಗ್ರಾಮದ ಎಲ್ಲಮ್ಮ (ಏಲಾಂಬಿಕ) ದೇವಿ ಜಾತ್ರೆ ರವಿವಾರ ಅಪಾರ ಸಂಖ್ಯೆಯ ಭಕ್ತ ಸಮೂಹದ ಮಧ್ಯೆ ಸಂಭ್ರಮದಿಂದ ನಡೆಯಿತು. ಭಕ್ತರು ಕೊಂಚೂರು ಹನುಮನಿಗೆ ಜೈಕಾರ ಹಾಕಿದರೆ, ಬಳವಡಗಿ ಎಲ್ಲಮ್ಮ ದೇವಸ್ಥಾನ…

 • ಈದ್‌ ಶಾಂತಿಯುತವಾಗಿ ಆಚರಿಸಿ

  ಆಳಂದ: ಪ್ರತಿವರ್ಷದ ಪದ್ಧತಿಯಂತೆ ಈ ಬಾರಿಯೂ ಡಿ.1ರಂದು ಆಚರಿಸಲಾಗುವ ಈದ್‌ ಮಿಲಾದ್‌ ಹಬ್ಬವನ್ನು ಶಾಂತಿ ಸುವ್ಯವಸ್ಥೆಯಿಂದ ಆಚರಿಸಬೇಕು ಎಂದು ಡಿವೈಎಸ್‌ಪಿ ಪಿ.ಕೆ. ಚೌಧರಿ ಹೇಳಿದರು. ಪಟ್ಟಣದ ಡಿವೈಎಸ್‌ಪಿ ಕಚೇರಿ ಸಭಾಂಗಣದಲ್ಲಿ ಗುರುವಾರ ಕರೆದ ಶಾಂತಿ ಸಮಿತಿ ಸಭೆಯಲ್ಲಿ ಅಧ್ಯಕ್ಷತೆ…

 • ಹಂಪಿ ಉತ್ಸವದಲ್ಲಿಲ್ಲ ಅನ್ನದಾತನ ಉತ್ಸಾಹ!

  ಹಂಪಿ: ಸಾಂಸ್ಕೃತಿಕ ಲೋಕದ ಸಿರಿವಂತಿಕೆ ಸಾರುವ ಹಾಗೂ ವಿಜಯನಗರ ಸಾಮ್ರಾಜ್ಯದ ಐತಿಹಾಸಿಕ ಕ್ಷಣಗಳ ಸ್ಮರಣೆಗಾಗಿ ದಿ| ಮಾಜಿ ಸಚಿವ ಎಂ.ಪಿ.ಪ್ರಕಾಶ್‌ ಆರಂಭಿಸಿದ ಹಂಪಿ ಉತ್ಸವ ಎರಡು ದಶಕಗಳನ್ನು ಪೂರೈಸಿದೆ. ವಿವಿಧ ಕಲಾ ಪ್ರಕಾರಗಳನ್ನು ಪರಿಚಯಿಸುವುದರ ಜೊತೆಗೆ ಪ್ರತಿ ವರ್ಷ…

 • ರಾಜ್ಯೋತ್ಸವಕ್ಕೆ ಕನ್ನಡ ಚಿತ್ರಗಳ ಕೊಡುಗೆ!

  ಕನ್ನಡ ರಾಜ್ಯೋತ್ಸವ ಬಂದರೆ ಸಾಕು ಕನ್ನಡಿಗರಿಗೆ ಎಲ್ಲಿಲ್ಲದ ಸಂಭ್ರಮ. ಕನ್ನಡ ಚಿತ್ರರಂಗಕ್ಕೂ ಅದು ಹಬ್ಬವೇ ಸರಿ. ಕನ್ನಡ ರಾಜ್ಯೋತ್ಸವದಂದು ಹಲವು ಮಂದಿ ವಿಶೇಷ ಕಾರ್ಯಕ್ರಮಗಳನ್ನು ನಡೆಸುವುದು ವಾಡಿಕೆ. ಹಾಗೆಯೇ ಬಿಡುಗಡೆಗೆ ರೆಡಿಯಾಗಿರುವ ಕನ್ನಡದ ಸ್ಟಾರ್‌ ಸಿನಿಮಾಗಳು ಕೂಡ ಕನ್ನಡ…

 • ಹಬ್ಬ: ಜಗಕೆ ಕಾಣಿಪುದೊಂದು, ಮನೆಯ ಜನಕೊಂದು.

  “ಏನಪ್ಪಾ, ಈ ಸಲ ಹೋಳಿ ಹಬ್ಬಕ್ಕೆ ವಿಶ್‌ ಮಾಡ್ಲೇ ಇಲ್ಲ?’ ಅಂತ ಮಗಳು ಕೇಳಿದಳು. ಹೋಳಿ ನಮ್ಮ ಸಂಸ್ಕೃತಿ ಅಲ್ಲಮ್ಮ ಅಂದೆ. ಉತ್ತರದ ಬೆನ್ನಲ್ಲೇ ಇನ್ನೊಂದು ಪ್ರಶ್ನೆ. “ಸಂಸ್ಕೃತಿ ಅಂದ್ರೆ ಏನಪ್ಪಾ?’ ತತ್‌ಕ್ಷಣ, ಒಂದೇ ಹಿಡಿಯಲ್ಲಿ ಉತ್ತರಿಸುವಂಥದ್ದಲ್ಲ ಇದು. ಸಂಸ್ಕೃತಿ…

 • ಬ್ರಿಟನ್‌ನಲ್ಲಿ ಬೆಳಕಿನ ಹಬ್ಬ

  ಹಣ್ಣೆಲೆ ಬೀಳುವಾಗ  ಕಾಯಿಎಲೆಗಳು ನಗುತ್ತವೆ’ ಎನ್ನುವ ಮಾತನ್ನು ಕೇಳುತ್ತ ಬೆಳೆದವರು ನಾವು; ಬ್ರಿಟನ್‌ನಲ್ಲಿ ಈಗ ಹಣ್ಣೆಲೆ ಮತ್ತು ಕಾಯಿಎಲೆ ಎರಡೂ ಉದುರುವ ಕಾಲ. ಬ್ರಿಟನ್ನಿನ ರಸ್ತೆಯ ಬದಿಗಳಲ್ಲಿ ನೆಟ್ಟ ಹಸಿರು ಮರದ ಎಲೆಗಳೆಲ್ಲ ಚಿನ್ನದ ಬಣ್ಣಕ್ಕೆ ತಿರುಗಿವೆ. ಮತ್ತೆ…

 • ಕುಗ್ಗದ ದೀಪಾವಳಿ ಖುಷಿ

  ರಾಯಚೂರು: ದೀಪಗಳ ಹಬ್ಬ ದೀಪಾವಳಿ ಸಂಭ್ರಮ ಎಲ್ಲೆಡೆ ಮನೆ ಮಾಡಿದ್ದು, ಪಟಾಕಿ, ಪೂಜಾ ಸಾಮಗ್ರಿ ಸೇರಿ ಅಗತ್ಯ ವಸ್ತುಗಳ ಬೆಲೆ ಏರಿಕೆ ಮಧ್ಯೆಯೂ ಖರೀದಿ ಜೋರಾಗಿತ್ತು. ಹಬ್ಬವನ್ನು ಎಲ್ಲರೂ ಸಡಗರ ಸಂಭ್ರಮದಿಂದ ಆಚರಿಸಿದರು. ಬೆಳಕಿನ ಹಬ್ಬಕ್ಕೆ ಎಂದಿನಂತೆ ಈ ಬಾರಿಯೂ ಅದ್ಧೂರಿ ಸ್ವಾಗತ…

 • ಪಟಾಕಿ ಸದ್ದಿಲ್ಲ: ಆಕಾಶ ದೀಪಕ್ಕೆ ಬರವಿಲ್ಲ

  ವಾಡಿ: ಎಂದಿನಂತೆ ಗುರುವಾರ ಪಟ್ಟಣದ ಮಾರುಕಟ್ಟೆ ಜನರಿಂದ ತುಂಬಿ ಗಿಜಿಗುಡುತ್ತಿತ್ತು. ಎಲ್ಲೆಡೆ ಪಟಾಕಿಗಳ ಅಂಗಡಿಗಳ ಬೀಡು. ನೇತಾಡುವ ಸಾಲು ಸಾಲು ಆಕಾಶ ದೀಪಗಳ ರಾಶಿ. ಹೂ ಹಣ್ಣು ಮಾರುವವರ ಚೀರಾಟ ಒಂದೆಡೆಯಾದರೆ, ದೀಪಗಳ ಪಣತಿ, ಬಾಳೆದಿಂಡು, ತೆಂಗಿನಕಾಯಿ ಎಲೆಗಳ…

 • ಬಿಸಿಲು ನಾಡಲ್ಲಿ ಪಟಾಕಿ ಖರೀದಿಗೆ ಬರಗಾಲ

  ಕಲಬುರಗಿ: ಮೂರು ದಿನಗಳ ದೀಪಾವಳಿ ಹಬ್ಬ ಶುರುವಾಗಿದೆ. ಇಷ್ಟೋತ್ತಿಗೆ ದಿನಾಲು ಅಲ್ಲಲ್ಲಿ ಸಣ್ಣದಾಗಿ ಪಟಾಕಿಗಳ ಸದ್ದು ಕೇಳಿಸಬೇಕಿತ್ತು. ಆಕಾಶ ಬುಟ್ಟಿಗಳು ಮನೆಗಳ ಮೇಲೆ ಝಗಮಗ ಬೆಳಗಬೇಕಿತ್ತು. ಆದರೆ ಇದ್ಯಾವುದು ದೀಪಾವಳಿ ಹಬ್ಬ ಶುರುವಾಗಿದ್ದರೂ ಹಿಂದಿನ ವರ್ಷದ ಉತ್ಸಾಹ-ಹುಮ್ಮಸ್ಸು ಕಂಡು ಬರುತ್ತಿಲ್ಲ….

 • ಗಣೇಶ ಬಂದ…

  ಚೌತಿಗೆ ಎರಡು ವಾರಗಳಷ್ಟೇ ಇರೋದು. ಅಷ್ಟರಲ್ಲಿ ಗಣೇಶ, ನಮ್ಮ ಏರಿಯಾಗಳಿಗೆ, ಮನೆಗಳಿಗೆ, ಮನಗಳಿಗೆ ಬಂದುಬಿಡುತ್ತಾನೆ. ಅಲ್ಲಿಯವರೆಗೆ ನಮ್ಮ ಗಣೇಶ ಸುಮ್ಮನೆ ಕುಳಿತಿದ್ದಾನೆ ಎಂದುಕೊಳ್ಳದಿರಿ. ಶಿಲ್ಪಿ ಮತ್ತು ಕಲಾವಿದರ ಎದುರು ಕುಳಿತು ಬಣ್ಣ ಹಚ್ಚಿಸಿಕೊಳ್ಳುತ್ತಿದ್ದಾನೆ. ಚೌತಿಗೆ ಸಿಂಗಾರಗೊಳ್ಳುತ್ತಿದ್ದಾನೆ. ಚೌತಿಯ ಸಮಯದಲ್ಲಿ…

 • ಇಂದು ನಗರಾದ್ಯಂತ ವರಮಹಾಲಕ್ಷ್ಮೀ ಪೂಜೆ

  ಮಹಾನಗರ: ನಗರಾದ್ಯಂತ ದೇವಸ್ಥಾನ, ಮನೆ, ಸಂಘ ಸಂಸ್ಥೆಗಳಲ್ಲಿ ಶುಕ್ರವಾರ ವರಮಹಾಲಕ್ಷ್ಮೀ ಪೂಜಾ ಸಂಭ್ರಮ. ವಿಶೇಷವಾಗಿ ವ್ರತಾಚರಣೆಗಾಗಿ ಹೆಣ್ಣು ಮಕ್ಕಳು ತಯಾರಾಗುತ್ತಿದ್ದರೆ, ಇತ್ತ ಪೂಜೆಗೆ ಬೇಕಾದ ಹೂ, ಹಣ್ಣುಗಳಿಗೂ ಮಾರುಕಟ್ಟೆಯಲ್ಲಿ ಬೆಲೆ ಏರಿಕೆಯಾಗಿದೆ. ಸುಖ – ಸಮೃದ್ಧಿ ಸಂಕೇತವಾದ ವರಮಹಾಲಕ್ಷ್ಮೀ ಪೂಜೆ…

 • ಮಳೆಗಾಗಿ ಪ್ರಾರ್ಥಿಸಿ ಹೋಳಿಗೆ ಅಮ್ಮನ ಹಬ್ಬ ಆಚರಣೆ

  ಚಿತ್ರದುರ್ಗ: ಬುಡಕಟ್ಟು ಸಂಸ್ಕೃತಿ ಜಿಲ್ಲೆಯಲ್ಲಿ ಪ್ರತಿಯೊಂದು ಹಬ್ಬ, ಆಚರಣೆಗೆ ಇಲ್ಲಿ ಅದರದ್ದೇ ಆದ ಪರಂಪರೆ, ನಂಬಿಕೆ ಮತ್ತು ಸಂಸ್ಕೃತಿ ನೆಲೆಯಿದೆ. ಇದರ ಭಾಗವಾಗಿ ಹೋಳಿಗೆ ಅಮ್ಮನ ವಿಶೇಷ ಹಬ್ಬವನ್ನು ಆಚರಿಸಲಾಯಿತು. ನಗರದ ಕರುವಿನಕಟ್ಟೆ ಸರ್ಕಲ್‌ ನಲ್ಲಿ ಹೋಳಿಗೆಮ್ಮ ದೇವಿಗೆ…

 • ಕಾಶೀ ಜಗದ್ಗುರು ಅಡ್ಡಪಲ್ಲಕ್ಕಿ ಉತ್ಸವ

  ಜೇವರ್ಗಿ: ಯಡ್ರಾಮಿ ಸಮೀಪದ ಆಲೂರ ಗ್ರಾಮದ ಸದ್ಗುರು ಕೆಂಚಬಸವೇಶ್ವರರ ಜಾತ್ರಾ ಮಹೋತ್ಸವ ನಿಮಿತ್ತ ಮಂಗಳವಾರ ಕಾಶೀ ಜಗದ್ಗುರು ಡಾ| ಚಂದ್ರಶೇಖರ ಶಿವಾಚಾರ್ಯ ಭಗವತ್ಪಾದರ ಅಡ್ಡಪಲ್ಲಕಿ ಉತ್ಸವ ಜರುಗಿತು.  ಬೆಳಗ್ಗೆ 10:30 ಗಂಟೆಗೆ ಆಲೂರ ಗ್ರಾಮದ ಬಸ್‌ ನಿಲ್ದಾಣದಿಂದ ವಿವಿಧ ಬಡಾವಣೆಗಳ ಮೂಲಕ ಸದ್ಗುರು ಕೆಂಚಬಸವೇಶ್ವರ ಸಂಸ್ಥಾನ ಹಿರೇಮಠದ…

ಹೊಸ ಸೇರ್ಪಡೆ

 • ಬೆಂಗಳೂರು: ಸತತ ಬರಗಾಲದಿಂದ ಕಂಗೆಟ್ಟಿರುವ ರಾಜ್ಯ ಸರ್ಕಾರ ಹೇಗಾದರೂ ಮಾಡಿ ಮಳೆರಾಯನನ್ನು ಒಲಿಸಿಕೊಳ್ಳಬೇಕೆಂದು ಕಸರತ್ತು ನಡೆಸುತ್ತಿದೆ. ಗ್ರಾಮೀಣಾ ಭಿವೃದ್ಧಿ...

 • ಬೆಂಗಳೂರು: ರಾಜ್ಯದ ವಿವಿಧೆಡೆ ಬೇಸಿಗೆ ಮಳೆಯ ಅಬ್ಬರ ಮುಂದುವರಿದಿದ್ದು, ಸಿಡಿಲಿಗೆ ಮತ್ತಿಬ್ಬರು ಬಲಿಯಾಗಿದ್ದಾರೆ. ಈ ಮಧ್ಯೆ, ಬುಧವಾರ ಮುಂಜಾನೆ 8.30ಕ್ಕೆ ಅಂತ್ಯಗೊಂಡ...

 • ಕುತ್ತಾರು: ಕುತ್ತಾರು ಶ್ರೀ ರಾಜರಾಜೇಶ್ವರೀ ಸಿದ್ಧಿವಿನಾಯಕ ದೇವಸ್ಥಾನದಲ್ಲಿ ವಿಶ್ವ ಹಿಂದೂ ಪರಿಷತ್‌ ಬಜರಂಗದಳ ಶ್ರೀ ರಾಜರಾಜೇಶ್ವರಿ ಘಟಕದ ವತಿಯಿಂದ ಮಳೆಗಾಗಿ...

 • ಮಂಗಳೂರು/ಉಡುಪಿ: ಮತದಾನಕ್ಕೂ ಮತ ಎಣಿಕೆಗೂ 35 ದಿನಗಳಷ್ಟು ದೀರ್ಘಾವಧಿಯ ಕಾಯುವಿಕೆ ಕರಾವಳಿ ಮತ್ತು ಮಲೆನಾಡು ವ್ಯಾಪ್ತಿಯ ಎರಡು ಮುಖ್ಯ ಲೋಕಸಭಾ ಕ್ಷೇತ್ರಗಳಿಗೆ...

 • ಪುಣೆ: ಭಾರತೀಯ ಕ್ರಿಕೆಟ್‌ ತಂಡ ಏಕದಿನ ವಿಶ್ವಕಪ್‌ಗಾಗಿ ಇಂಗ್ಲೆಂಡ್‌ಗೆ ತೆರಳುವ ಮೊದಲು ಭಾರತ ತಂಡದ ಕೋಚ್‌ ರವಿಶಾಸ್ತ್ರಿ ಮಹಾರಾಷ್ಟ್ರದಲ್ಲಿರುವ ಶಿರ್ಡಿ ಸಾಯಿಬಾಬಾ...

 • ಕುಂದಾಪುರ: ಮಳೆ ನೀರಿಂಗಿಸುವ ಮೂಲಕ ನೀರನ್ನು ಕಾದಿಟ್ಟು ಕೊಳ್ಳಿ. ಪ್ರತಿಯೊಬ್ಬರೂ ನೀರುಳಿ ಸುವ ನಿಟ್ಟಿನಲ್ಲಿ ನಿಮ್ಮದೇ ಆದ ಕೊಡುಗೆಗಳನ್ನು ನೀಡಿ. ನೀರು ಎಂದರೆ...