festivalfair

 • ಕೂಡಲಸಂಗಮ ಸಂಗಮನಾಥನ ಮಹಾರಥೋತ್ಸವ

  ಕೂಡಲಸಂಗಮ: ಕೂಡಲಸಂಗಮದ ಸಂಗಮನಾಥನ ಜಾತ್ರಾ ಮಹೋತ್ಸವ ನಿಮಿತ್ತ ಸಂಗಮೇಶ್ವರ ರಥೋತ್ಸವ ಸಂಭ್ರಮದಿಂದ ನೆರವೇರಿತು. ರಥೋತ್ಸವದಲ್ಲಿ ಕೂಡಲಸಂಗಮ ಲಿಂಗಾಯತ ಪಂಚಮಸಾಲಿ ಪೀಠದ ಬಸವಜಯ ಮೃತ್ಯುಂಜಯ ಸ್ವಾಮೀಜಿ, ಸಾರಂಗಮಠದ ಅಭಿನವಜಾತವೇದ ಶಿವಾಚಾರ್ಯ ಸ್ವಾಮೀಜಿ ರಥೋತ್ಸವಕ್ಕೆ ಚಾಲನೆ ನೀಡಿದರು. ಇದಕ್ಕೂ ಮುನ್ನ ಕ್ಷೇತ್ರಾಧಿಪತಿ…

 • ಮಳೆಪ್ಪಜ್ಜರ 6ನೇ ಜಾತ್ರಾ ಮಹೋತ್ಸವ

  ಧಾರವಾಡ: ನರೇಂದ್ರ ಗ್ರಾಮದ ಮಳೆಪ್ಪಜ್ಜ ಹಾಗೂ ಮೌನಯೋಗಿ ಮಹಾಂತ ಶಿವಯೋಗಿಗಳ 61ನೇ ಜಾತ್ರಾ ಮಹೋತ್ಸವ ಅಪಾರ ಭಕ್ತರ ಹರ್ಷೋದ್ಘಾರಗಳ ಮಧ್ಯೆ ಸಂಭ್ರಮದಿಂದ ಜರುಗಿತು. ಗ್ರಾಮದೇವಿಗೆ ಉಡಿ ತುಂಬುವ ಕಾರ್ಯಕ್ರಮದ ಬಳಿಕ ಮಣಕವಾಡದ ಅಭಿನವ ಮೃತ್ಯುಂಜಯ ಸ್ವಾಮೀಜಿ, ವೇ|ಮೂ| ದುಂಡಯ್ಯ…

 • ನಾಯಕನಹಟ್ಟಿ ಜಾತ್ರೆ ಆದಾಯ ಹೆಚ್ಚಳ

  ನಾಯಕನಹಟ್ಟಿ: ಇಲ್ಲಿನ ಗುರು ತಿಪ್ಪೇರುದ್ರಸ್ವಾಮಿ ದೇವಾಲಯಕ್ಕೆ ಕಳೆದ ವರ್ಷದ ಜಾತ್ರೆಗಿಂತ 5.63 ಲಕ್ಷ ರೂ. ಅಧಿಕ ಆದಾಯ ದೊರೆತಿದೆ. ಬುಧವಾರ ದೇವಾಲಯದಲ್ಲಿ ಜಾತ್ರೆಯ ಹುಂಡಿಗಳ ಹಣದ ಎಣಿಕಾ ಕಾರ್ಯಜರುಗಿತು. ತಿಪ್ಪೇರುದ್ರಸ್ವಾಮಿ ಜಾತ್ರೆ ಅವಧಿಯಲ್ಲಿ ಹುಂಡಿಯಲ್ಲಿನ ಹಣ ಹಾಗೂ ನಾನಾ…

 • ಶರಣಬಸವೇಶ್ವರ ಜಾತ್ರೆಗೆ ಚಾಲನೆ

  ಕಲಬುರಗಿ: ಹನ್ನೊಂದು ದಿನಗಳ ಕಾಲ ಜರುಗುವ ಐತಿಹಾಸಿಕ ಮಹಾದಾಸೋಹಿ, ಭಕ್ತಿ ಭಂಡಾರಿ ಶರಣಬಸವೇಶ್ವರ ಜಾತ್ರಾ ಮಹೋತ್ಸವ ರವಿವಾರ ಸಂಜೆ ಉಚ್ಚಾಯಿ ಮೆರವಣಿಗೆಯೊಂದಿಗೆ ಚಾಲನೆಗೊಂಡಿತು. ಶರಣಬಸವೇಶ್ವರ ಮಹಾದಾಸೋಹ ಸಂಸ್ಥಾನದ ಎಂಟನೇ ಪೀಠಾಧಿಪತಿ ಹಾಗೂ ಶರಣಬಸವ ವಿಶ್ವವಿದ್ಯಾಲಯದ ಕುಲಾಧಿಪತಿ ಡಾ| ಶರಣಬಸವಪ್ಪ…

 • ಗುರು ತಿಪ್ಪೇರುದ್ರಸ್ವಾಮಿರಥಕ್ಕೆ ಕಲಶ ಸ್ಥಾಪನೆ

  ನಾಯಕನಹಟ್ಟಿ: ತಿಪ್ಪೇರುದ್ರಸ್ವಾಮಿ ಜಾತ್ರೆ ಅಂಗವಾಗಿ ಸೋಮವಾರ ರಥಕ್ಕೆ ಕಲಶ ಸ್ಥಾಪನೆ ಮಾಡಲಾಯಿತು. ಮಾ. 22 ರಂದು ಜರುಗಲಿರುವ ಜಾತ್ರೆಗೆ ರಥವನ್ನು ಸಿದ್ಧಗೊಳಿಸುವ ಕಾರ್ಯದಲ್ಲಿ ಕಲಶ ಸ್ಥಾಪನೆ ಮೊದಲ ಸಾಂಪ್ರದಾಯಿಕ ಕಾರ್ಯವಾಗಿದೆ. ಈ ಬಾರಿ ರಥದ ಹಿಂಬದಿಯ ಒಂದು ಗಾಲಿಯನ್ನು…

 • ಐತಿಹಾಸಿಕ ಮೈಲಾರ ಜಾತ್ರೆಗೆ ಅದ್ಧೂರಿ ತೆರೆ

  ಹೂವಿನಹಡಗಲಿ: ನಾಡಿನ ಸುಪ್ರಸಿದ್ಧ ಮೈಲಾರ ಜಾತ್ರೆಗೆ ಅದ್ಧೂರಿ ತೆರೆ ಬಿತ್ತು. ಜಾತ್ರೆಗೆ ಬಂದಿದ್ದ ಲಕ್ಷಾಂತರ ಭಕ್ತರಿಗೆ ಜಿಲ್ಲಾಡಳಿತ ಕಳೆದ ವಾರದಿಂದಲೂ ಸಕಲ ಸಿದ್ಧತೆ ಕೈಗೊಂಡಿದ್ದು, ಬಂದಂತಹ ಭಕ್ತಾದಿಗಳಿಗೆ ಇದನ್ನೆಲ್ಲ ತಲುಪಿಸುವಲ್ಲಿ ಯಶಸ್ವಿಯಾಯಿತು. ಭಕ್ತರಿಗೆ ಕುಡಿಯುವ ನೀರಿಗಾಗಿ 20 ಕಡೆಯಲ್ಲಿ ವ್ಯವಸ್ಥೆ…

 • ಸಂಭ್ರಮದ ತೋಪಿನ ಗೊಲ್ಲಾಳಮ್ಮ ದೇವಿ ಜಾತ್ರೆ

  ಧರ್ಮಪುರ: ಇಲ್ಲಿನ ತೋಪಿನ ಗೊಲ್ಲಾಳಮ್ಮ ದೇವಿ ಜಾತ್ರೆ ಸಡಗರ ಸಭ್ರಮದಿಂದ ಜರುಗಿತು. ಗೊಲ್ಲಾಳಮ್ಮ ದೇವಿಯನ್ನು ವಿಶೇಷವಾಗಿ ಅಲಂಕಾರ ಮಾಡಿ ವಿವಿಧ ಪೂಜಾ ಕೈಕಂರ್ಯಗಳು ನೆರವೇರಿದವು. ಭಕ್ತರು ಬೆಳಗ್ಗೆಯಿಂದಲೇ ದೇವಸ್ಥಾನಕ್ಕೆ ಆಗಮಿಸಿ ದೇವಿ ದರ್ಶನ ಪಡೆದು ಪೂಜೆ ಸಲ್ಲಿಸಿದರು. ಅರತಿ ಸೇವೆ,…

 • ಇಂದು ಮೈಲಾರಲಿಂಗೇಶ್ವರ ಸ್ವಾಮಿ ಜಾತ್ರೆ

  ಹೂವಿನಹಡಗಲಿ: ನಾಡಿನ ಹೆಸರಾಂತ ಧಾರ್ಮಿಕ ಕ್ಷೇತ್ರ ಮೈಲಾರದಲ್ಲಿ ಮೈಲಾರಲಿಂಗೇಶ್ವರ ಸ್ವಾಮಿ ಕಾರ್ಣಿಕೋತ್ಸವ ಫೆ.22 ಶುಕ್ರವಾರ ಸಂಜೆ ನಡೆಯಲಿದೆ. ಜಾತ್ರೆಗಾಗಿ ನಾಡಿನ ವಿವಿಧ ಮೂಲೆ ಮೂಲೆಗಳಿಂದಲೂ ಭಕ್ತ ಸಮೂಹ ಹರಿದು ಬರುತ್ತಿದೆ. ಸುಕ್ಷೇತ್ರಕ್ಕೆ ಆಗಮಿಸಿ ಜಾತ್ರೆಯ ಧಾರ್ಮಿಕ ವಿಧಿ ವಿಧಾನಗಳಲ್ಲಿ…

 • ನಾಳೆ ಮೈಲಾರಲಿಂಗೇಶ್ವರ ಕಾರ್ಣಿಕೋತ್ಸವ

  ಹೂವಿನಹಡಗಲಿ: ನಾಡಿನ ಸುಪ್ರಸಿದ್ಧ ಜಾತ್ರೆಗಳಲ್ಲಿ ಒಂದಾಗಿರುವ ತಾಲೂಕಿನ ಸುಕ್ಷೇತ್ರ ಶ್ರೀಮೈಲಾರಲಿಂಗೇಶ್ವರ ಜಾತ್ರೆ ಹಾಗೂ ಕಾರ್ಣಿಕೋತ್ಸವ ಫೆ.22ರಂದು ನಡೆಯಲಿದೆ. ಜಾತ್ರೆಗೆ ನಾಡಿನ ಮೂಲೆ ಮೂಲೆಯಿಂದ ಲಕ್ಷಾಂತರ ಭಕ್ತರು ಆಗಮಿಸಲಿದ್ದು, ಜಿಲ್ಲಾಡಳಿತ ಜಾತ್ರೆಗೆ ಸಕಲ ಸಿದ್ಧತೆ ಮಾಡಿಕೊಂಡಿದೆ. ಕಾರ್ಣಿಕೋತ್ಸವದಲ್ಲಿ ರಾಜ್ಯ ಸೇರಿದಂತೆ ಹೊರ…

 • ಸಕಲೇಶ್ವರಸ್ವಾಮಿ ಅದ್ದೂರಿ ರಥೋತ್ಸವ

  ಸಕಲೇಶಪುರ: ಸಕಲೇಶ್ವರಸ್ವಾಮಿ ದಿವ್ಯ ರಥೋತ್ಸವ ಬುಧವಾರ ಸಾವಿರಾರು ಭಕ್ತಾದಿಗಳ ಸಮ್ಮುಖದಲ್ಲಿ ಅದ್ದೂರಿಯಾಗಿ ಜರುಗಿತು. ಜಾತ್ರೋತ್ಸವದ ಅಂಗವಾಗಿ ಸೋಮವಾರದಿಂದಲೇ ಸಕಲೇಶ್ವರಸ್ವಾಮಿ ದೇವಸ್ಥಾನದಲ್ಲಿ ವಿವಿಧ ಪೂಜೆ ಕೈಂಕರ್ಯಗಳು ಆರಂಭಗೊಂಡಿದ್ದು ಮಂಗಳವಾರ ಸಕಲೇಶ್ವರಸ್ವಾಮಿ ಉತ್ಸವ ಮೂರ್ತಿಯನ್ನು ಬ್ರಾಹ್ಮಣರ ಬೀದಿಯಲ್ಲಿ ಮೆರವಣಿಗೆ ನಡೆಸಿದ ನಂತರ…

 • ಸಂತ ಸೇವಾಲಾಲ್‌ ಜಯಂತ್ಯುತ್ಸವಕ್ಕೆ ಅದ್ಧೂರಿ ತೆರೆ

  ಹೊನ್ನಾಳಿ: ನ್ಯಾಮತಿ ತಾಲೂಕಿನ ಸುಕ್ಷೇತ್ರ ಸೂರಗೊಂಡನಕೊಪ್ಪದಲ್ಲಿ ಶುಕ್ರವಾರ ಬೆಳಿಗ್ಗೆ ಭೋಗ್‌(ಹೋಮ) ಕೈಂಕರ್ಯದೊಂದಿಗೆ ಸಂತ ಸೇವಾಲಾಲ್‌ ಅವರ 280ನೇ ಜಯಂತ್ಯುತ್ಸವಕ್ಕೆ ಅದ್ದೂರಿ ತೆರೆ ಎಳೆಯಲಾಯಿತು. ಬೆಂಗಳೂರಿನ ಸಂತ ಸೇವಾಲಾಲ್‌ ಕ್ಷೇತ್ರ ಅಭಿವೃದ್ಧಿ-ನಿರ್ವಹಣಾ ಪ್ರತಿಷ್ಠಾನ, ಸಂತ ಸೇವಾಲಾಲ್‌ ಜನ್ಮಸ್ಥಾನ ಮಹಾಮಠ ಸಮಿತಿ…

 • ಬಾವಿ ಸ್ವತ್ಛತೆಗೆ ನಿರ್ಲಕ್ಷ್ಯ: ನೀರಿಗಾಗಿ ಭಕ್ತರ ಪರದಾಟ

  ಶಹಾಪುರ: ಸಗರ ನಾಡಿನ ಆರಾಧ್ಯ ದೇವತೆ ಎಂದು ಕರೆಯಲ್ಪಡುವ ತಾಲೂಕಿನ ಸಗರ ಗ್ರಾಮ ಸಮೀಪದ ಮಹಲ್‌ ರೋಜಾ ಯಲ್ಲಮ್ಮ ಜಾತ್ರೆ ಇದೇ ಫೆ. 19ರಿಂದ ಒಂದು ವಾರ ಕಾಲ ನಡೆಯುತ್ತಿದ್ದು, ಹರಕೆ ಒಪ್ಪಿಸುವ ಭಕ್ತರಿಗೆ ತಾಲೂಕು ಆಡಳಿತ ಯಾವುದೇ…

 • ಸೌಲಭ್ಯ ಕಲ್ಪಿಸದ ತಾಲೂಕಾಡಳಿತ

  ಶಹಾಪುರ: ತಾಲೂಕಿನ ಸಗರ ಗ್ರಾಮದ ಗ್ರಾಮ ದೇವತೆ ಯಲ್ಲಮ್ಮದೇವಿ ಜಾತ್ರಾ ಮಹೋತ್ಸವ ವರ್ಷದಲ್ಲಿ ಎರಡು ಬಾರಿ ನಡೆಯುವುದು ವಿಶೇಷವಾಗಿದೆ. ಅದರಂತೆ ಫೆ. 19ರಂದು ಜಾತ್ರೆ ಆರಂಭವಾಗಲಿದೆ. ಆದರೆ ದೇವಸ್ಥಾನ ಮುಜರಾಯಿ ಖಾತೆಗೆ ಒಳಪಟ್ಟಿದ್ದು, ತಾಲೂಕು ಆಡಳಿತದ ತಹಶೀಲ್ದಾರರು ದೇವಸ್ಥಾನ…

 • ಕರಿಯಮ್ಮ ದೇವಿ ಜಾತ್ರೆ ಆರಂಭ

  ಚಿತ್ರದುರ್ಗ: ಹಿರಿಯೂರು ತಾಲೂಕಿನ ಹರಿಯಬ್ಬೆ ಗ್ರಾಮದ ಶ್ರೀ ಕರಿಯಮ್ಮ ದೇವಿ ಜಾತ್ರಾ ಮಹೋತ್ಸವ ಸೋಮವಾರ ಗಂಗಾಪೂಜೆಯೊಂದಿಗೆ ವಿಧ್ಯುಕ್ತವಾಗಿ ಆರಂಭಗೊಂಡಿತು. ಕರಿಯಮ್ಮ ದೇವಿ ಉತ್ಸವ ಮೂರ್ತಿಯನ್ನು ಮೆರವಣಿಗೆ ಮೂಲಕ ಹೊಳೆಪೂಜೆಗೆ ಕೊಂಡೊಯ್ದು ಭಕ್ತರು ಗಂಗಾಪೂಜೆ ನೆರವೇರಿಸಿದರು. ಹೊಳೆಪೂಜೆ ಸಂದರ್ಭದಲ್ಲಿ 101…

 • ದಶಕದ ನಂತರ ಮಾರಿಕಾಂಬಾ ಜಾತ್ರೆ

  ಮಾಯಕೊಂಡ: ಗ್ರಾಮದಲ್ಲಿ ಜ. 29ರಿಂದ‌ ಫೆ.1ರವರೆಗೆ ನಾಲ್ಕು ದಿನಗಳ ಕಾಲ ನಡೆಯಲಿರುವ ಜಾತ್ರೆಯ ಸಂಭ್ರಮ ಮನೆ ಮಾಡಿದೆ. ಕಳೆದ ಬಾರಿ 2008ರಲ್ಲಿ ನಡೆದಿದ್ದ ಮಾರಿಕಾಂಬಾ ಜಾತ್ರೆ ಈಗ 11 ವರ್ಷಗಳ ಬಳಿಕ ನಡೆಯುತ್ತಿದೆ. ಮನೆಗಳಿಗೆ ಸುಣ್ಣ-ಬಣ್ಣ, ಮಕ್ಕಳಿಗೆ ಹೊಸ…

 • ಸುಕ್ಷೇತ್ರ ಅಂಬಾಮಠದಲ್ಲಿ ವೈಭವದ ಕುಂಭೋತ್ಸವ

  ಗೊರೇಬಾಳ: ಸಿಂಧನೂರು ತಾಲೂಕಿನ ಸುಕ್ಷೇತ್ರ ಸೋಮಲಾಪುರದ ಅಂಬಾಮಠದ ಜಾತ್ರೋತ್ಸವ ಅಂಗವಾಗಿ ಗುರುವಾರ ಸಾವಿರಾರು ಭಕ್ತರ ಮಧ್ಯೆ ಶ್ರೀ ಅಂಬಾದೇವಿ ಕುಂಭೋತ್ಸವ ವೈಭವದಿಂದ ನಡೆಯಿತು. ತನ್ನಿಮಿತ್ತ ಬೆಳಗ್ಗೆ ಶ್ರೀ ಅಂಬಾದೇವಿಗೆ ಕುಂಕುಮಾರ್ಚನೆ, ಸಹಸ್ರ ಬಿಲ್ವಾರ್ಚನೆ, ಪುಷ್ಪಾಲಂಕಾರ ಸೇರಿದಂತೆ ವಿವಿಧ ಪೂಜಾ…

 • ಗವಿಸಿದ್ಧೇಶ್ವರ ಜಾತ್ರೆಯಲ್ಲಿ ಜಾಗೃತಿ ಜಪ

  ಕೊಪ್ಪಳ: ಶ್ರೀಗವಿಸಿದ್ಧೇಶ್ವರ ಜಾತ್ರೆ ಸಾಮಾಜಿಕ, ವೈಚಾರಿಕ ಜಾಗೃತಿಗೆ ಮುನ್ನುಡಿ ಬರೆಯುತ್ತಿದೆ. ಇದಕ್ಕೆ ಪೂರಕವೆಂಬಂತೆ ಜಾತ್ರೆಯಲ್ಲಿ ತಲೆ ಎತ್ತಿರುವ ಮಿಠಾಯಿ, ಆಟಿಕೆ ಸಾಮಗ್ರಿ ಅಂಗಡಿಗಳ ಮಾಲಿಕರು ಸಾಮಾಜಿಕ ಜಾಗೃತಿ ಮೂಡಿಸುವ ಪ್ರಯತ್ನ ಮಾಡುತ್ತಿದ್ದಾರೆ. ಜಾತ್ರೆಯಲ್ಲಿ ಮಿಠಾಯಿ ಅಂಗಡಿಗಳ ಮಾಲಕರು ಜಾಗೃತಿ…

 • ಶ್ರೀ ಗದ್ದೆಮ್ಮ ದೇವಿ ಜಾತ್ರೆಗೆ ಚಾಲನೆ

  ನಾರಾಯಣಪುರ: ಕೃಷ್ಣಾ ನದಿ ತಟದಲ್ಲಿ ನೆಲೆಸಿರುವ ಈ ಭಾಗದ ಆರಾದ್ಯ ದೈವ, ಶಕ್ತಿಮಾತೆ ದೇವರಗಡ್ಡಿ ಶ್ರೀ ಗದ್ದೆಮ್ಮ ದೇವಿ ಜಾತ್ರೆಯು ಪ್ರತಿ ವರ್ಷದ ಬನದ ಹುಣ್ಣಿಮೆ ದಿನ ಜರುಗಲಿದ್ದು. ಶಕ್ತಿ ದೇವಿಯ ಜಾತ್ರಾಮಹೋತ್ಸವನ್ನು ಶ್ರದ್ಧಾ ಭಕ್ತಿಯಿಂದ, ಅತ್ಯಂತ ವಿಜೃಂಭಣೆಯಿಂದ…

 • ಮಠ-ಮಂದಿರಗಳಿಂದ ಸಂಸ್ಕೃತಿ-ಸಂಸ್ಕಾರ

  ಬಸವಕಲ್ಯಾಣ: ವಿದೇಶಗಳಲ್ಲಿ ಬುದ್ಧಿಗೆ ಮಹತ್ವ ನೀಡಿದರೆ, ನಮ್ಮ ಭಾರತದಲ್ಲಿ ಹೃದಯವಂತಿಕೆಗೆ ಮೊದಲು ಆದ್ಯತೆ ನೀಡಲಾಗುತ್ತದೆ. ಇದು ನಮ್ಮ ದೇಶದ ಸಂಸ್ಕೃತಿಯಾಗಿದೆ ಎಂದು ಬೀದರ್‌ನ ಸಿದ್ಧಾರೂಢ ಮಠ ಚಿದಂಬರಾಶ್ರಮದ ಶ್ರೀ ಶಿವಕುಮಾರ ಸ್ವಾಮೀಜಿ ಹೇಳಿದರು. ಹಾರಕೂಡ ಗ್ರಾಮದ ಶ್ರೀ ಸದ್ಗುರು…

 • ದುರುಗಮ್ಮನ ಜಾತ್ರೆಯಲ್ಲಿ ಭಕ್ತರ ಮೇಲೆ ಪೂಜಾರಿ ನಡಿಗೆ!

  ಹರಪನಹಳ್ಳಿ: ದೇವರ ಕೇಲುಗಳನ್ನು ಹೊತ್ತ ಪೂಜಾರಿಗಳ ಪಾದಸ್ಪರ್ಶದಿಂದ ಕಾಯಿಲೆಗಳು ದೂರವಾಗುತ್ತವೆ ಎನ್ನುವ ನಂಬಿಕೆಯಿಂದ ಭಾನುವಾರ ಬೆಳಗ್ಗೆ ಮೈ ಕೊರೆಯುವ ಚಳಿಯಲ್ಲೂ ಸಾಲಾಗಿ ಮಲಗಿದ್ದ ಸಹಸ್ರಾರು ಭಕ್ತರ ಬೆನ್ನ ಮೇಲೆ ಪೂಜಾರಿಗಳು ನಡೆದುಕೊಂಡು ಹೋಗುವ ವಿಶಿಷ್ಠ ಆಚರಣೆ ದಂಡಿನ ದುರುಗಮ್ಮ…

ಹೊಸ ಸೇರ್ಪಡೆ