First Class

  • ಯಕ್ಲಾಸಪುರ ಸರಕಾರಿ ಶಾಲೆ ಫ‌ಸ್ಟ್‌ಕ್ಲಾಸ್ 

    ಮುಂಡರಗಿ: ಸರ್ಕಾರಿ ಶಾಲೆಗಳು ಎಂದರೆ ಮೂಗುಮುರಿಯುವವರೇ ಹೆಚ್ಚು. ಇದಕ್ಕೆ ತಾಲೂಕಿನ ಯಕ್ಲಾಸಪುರ ಗ್ರಾಮದ ಪಾರ್ವತೆವ್ವ ಹಿರೇಬಸಪ್ಪ ಹಳೇಮನಿ ಸರ್ಕಾರಿ ಪ್ರೌಢಶಾಲೆ ಅಪವಾದ. ಇಲ್ಲಿನ ಸೌಕರ್ಯ ಹಾಗೂ ಗುಣಮಟ್ಟದ ಶಿಕ್ಷಣ ಖಾಸಗಿ ಶಾಲೆಗಳನ್ನೂ ನಾಚುವಂತಿದೆ. ವಿದ್ಯಾರ್ಥಿಗಳಿಗೆ ಪಾಠದೊಂದಿಗೆ ಸ್ವಾವಲಂಬನೆಯ ಬದುಕು ಕಟ್ಟಿಕೊಳ್ಳಲು ತರಬೇತಿ, ಹಾಜರಾತಿಯಲ್ಲಿ ಹೆಚ್ಚಳಕ್ಕೆ…

ಹೊಸ ಸೇರ್ಪಡೆ