flaghoisting

 • ಹೈ.ಕ. ಜಿಲೆ ಕ. ಜಿಲ್ಲೆಗಳಲ್ಲಿ ಕೈಗಾರಿಕೋದ್ಯಮ ಸ್ಥಾಪನೆ

  ಕಲಬುರಗಿ: ಒಂದು ವರ್ಷ ತಡವಾಗಿ ಸ್ವಾತಂತ್ರ ದೊರಕಿರುವ ಹೈದ್ರಾಬಾದ್‌ ಕರ್ನಾಟಕ ಭಾಗದ ಜಿಲ್ಲೆಗಳಲ್ಲಿ ಉದ್ಯೋಗ ಸೃಷ್ಟಿಸುವ ನಿಟ್ಟಿನಲ್ಲಿ ಕೈಗಾರಿಕೆ ಸ್ಥಾಪಿಸಲು ಸಮ್ಮಿಶ್ರ ಸರ್ಕಾರ ನಿರ್ಧಾರ ಕೈಗೊಂಡಿದೆ ಎಂದು ಮುಖ್ಯಮಂತ್ರಿ ಎಚ್‌.ಡಿ. ಕುಮಾರಸ್ವಾಮಿ ಹೇಳಿದರು. ನಗರದ ಜಿಲ್ಲಾ ಪೊಲೀಸ್‌ ಪರೇಡ್‌…

 • ದೇಶದ್ರೋಹಿಗಳಿಗೆ ಪಾಠ ಕಲಿಸಿ

  ಆಲಮಟ್ಟಿ: ದೇಶದಲ್ಲಿ ಶಾಂತಿ ಕದಡಲು ದೇಶದ್ರೋಹಿ ಶಕ್ತಿಗಳು ಹಾಗೂ ಭಯೋತ್ಪಾದಕರು ದೇಶದ ಗಡಿಯಲ್ಲಿ ಒಳನುಗ್ಗಲು ಯತ್ನಿಸುತ್ತಿದ್ದಾರೆ. ಅವರಿಗೆ ಉತ್ತರ ನೀಡಲು ನಮ್ಮ ಸೈನಿಕರು ಬಲಿಷ್ಠರಾಗಿದ್ದು ದೇಶಕ್ಕೆ ಒದಗಬಹುದಾದ ಗಂಡಾಂತರ ತಪ್ಪಿಸಲು ಪ್ರತಿಯೊಬ್ಬರೂ ನಮ್ಮ ಜವಾಬ್ದಾರಿ ಅರಿಯಬೇಕು ಎಂದು ಆಲಮಟ್ಟಿ…

 • ಪಾರಂಪರಿಕ ಶ್ರೀಮಂತಿಕೆ ಮುನ್ನಡೆಸೋಣ

  ಬೀದರ: ಬೀದರ ಜಿಲ್ಲೆಯು ಪಾರಂಪರಿಕ ಶ್ರೀಮಂತಿಕೆ ಹೊಂದಿದ ಪ್ರದೇಶವಾಗಿದ್ದು, ಇದನ್ನು ಮುನ್ನಡೆಸಿಕೊಂಡು ಹೋಗಬೇಕಾಗಿದ್ದು, ಸ್ಥಗಿತಗೊಂಡ ಬೀದರ ಉತ್ಸವವನ್ನು ಮತ್ತೆ ಆರಂಭಿಸಲಾಗುತ್ತದೆ ಸಹಕಾರ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಬಂಡೆಪ್ಪಾ ಖಾಶೆಂಪೂರ ಹೇಳಿದರು. ನಗರದ ಜಿಲ್ಲಾ ಪೊಲೀಸ್‌ ಪರೇಡ್‌ ಮೈದಾನದಲ್ಲಿ…

 • ಸ್ವಾತಂತ್ರೋತ್ಸವ ಅದ್ಧೂರಿ ಆಚರಣೆಗೆ ಜಿಲ್ಲಾಡಳಿತ ನಿರ್ಧಾರ

  ಯಾದಗಿರಿ: ನೂತನ ತಾಲೂಕುಗಳಾದ ಗುರುಮಠಕಲ್‌, ವಡಗೇರಾ ಹಾಗೂ ಹುಣಸಗಿ ಸೇರಿದಂತೆ ಜಿಲ್ಲಾದ್ಯಂತ ಆಗಸ್ಟ್‌ 15ರಂದು 72ನೇ ಸ್ವಾತಂತ್ರೋತ್ಸವ ದಿನವನ್ನು ಅದ್ಧೂರಿಯಾಗಿ ಆಚರಿಸಬೇಕು ಜಿಲ್ಲಾಧಿಕಾರಿ ಎಂ. ಕೂರ್ಮಾರಾವ್‌ ಸೂಚಿಸಿದರು. ನಗರದ ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಶನಿವಾರ ನಡೆದ ಸ್ವಾತಂತ್ರೋತ್ಸವ ದಿನಾಚರಣೆ…

 • ಸಡಗರದ ಸ್ವಾತಂತ್ರ್ಯಾ ದಿನಾಚರಣೆಗೆ ನಿರ್ಧಾರ

  ಕಲಬುರಗಿ: ನಗರದ ಡಿ.ಎ.ಆರ್‌. ಪೊಲೀಸ್‌ ಪರೇಡ್‌ ಮೈದಾನದಲ್ಲಿ ಆ. 15ರಂದು ದೇಶದ 72ನೇ ಸ್ವಾತಂತ್ರ್ಯಾ ದಿನವನ್ನು ಸಡಗರದಿಂದ ಆಚರಿಸಲು ಜಿಲ್ಲಾಧಿಕಾರಿ ಆರ್‌. ವೆಂಕಟೇಶ ಕುಮಾರ ಅಧ್ಯಕ್ಷತೆಯಲ್ಲಿ ನಡೆದ ಸಭೆ ನಿರ್ಧಾರ ಕೈಗೊಂಡಿತು. ಜಿಲ್ಲಾ ಉಸ್ತುವಾರಿ ಸಚಿವರಿಂದ ಧ್ವಜಾರೋಹಣ ನೆರವೇರಿಸಲು…

 • ವಚನ ವಿಜಯೋತ್ಸವಕ್ಕೆ ಬೀದರ ಸಿದ್ಧ

  ಬೀದರ: ನಗರದ ಪವೀತ್ರ ಕ್ಷೇತ್ರ ಬಸವಗಿರಿ ಪರಿಸರದಲ್ಲಿ ಜ.29ರಿಂದ ಮೂರು ದಿನಗಳ ಕಾಲ ಜರುಗಲಿರುವ 18ನೇ ವಚನ ವಿಜಯೋತ್ಸವಕ್ಕೆ ಸಕಲ ಸಿದ್ಧತೆಗಳು ಪೂರ್ಣಗೊಂಡಿವೆ. ಹತ್ತು ಸಾವಿರ ಜನರು ಕುಳಿತುಕೊಳ್ಳಲು ಅನುವಾಗವಂತೆ ಶರಣಕವಿ ಸರ್ವಜ್ಞ ಮಹಾಮಂಟಪ ಮತ್ತು ಡಾ| ಎಂ.ಎಂ. ಕಲಬುರ್ಗಿ…

 • ಅಭಿವೃದ್ಧಿಗೆ ಸಂವಿಧಾನ ಕೊಡುಗೆ ಅಪಾರ

  ಯಾದಗಿರಿ: ದೇಶ ಸರ್ವ ರೀತಿಯಿಂದ ಅಭಿವೃದ್ಧಿ ಹೊಂದಬೇಕೆಂಬ ಚಿಂತನೆಯಿಂದ ಡಾ| ಬಿ.ಆರ್‌. ಅಂಬೇಡ್ಕರ್‌ ಅವರು ಸಂವಿಧಾನದಲ್ಲಿ ಪ್ರತಿಯೊಂದು ಧರ್ಮ, ಜನಾಂಗದವರಿಗೆ ಸಮಾನ ಹಕ್ಕುಳನ್ನು ಕಲ್ಪಿಸಿದ್ದಾರೆ. ಹೀಗಾಗಿ ಸಂವಿಧಾನಾತ್ಮಕವಾಗಿ ನಡೆದುಕೊಂಡಾಗ ಮಾತ್ರ ಅಭಿವೃದ್ಧಿ ರಾಷ್ಟ್ರವಾಗಲು ಸಾಧ್ಯ ಎಂದು ಜಿಲ್ಲಾ ಉಸ್ತುವಾರಿ…

 • ದೇಶದ ಸಮಗ್ರತೆಗೆ ಕೈ ಜೋಡಿಸಿ

  ಮಾನ್ವಿ: ಸಂಕುಚಿತ ಮನೋಭಾವ ಬಿಟ್ಟು ದೇಶದ ಸಮಗ್ರತೆ ಮತ್ತು ಐಕ್ಯತೆಗೆ ಎಲ್ಲರೂ ಕೈ ಜೋಡಿಸಬೇಕು ಎಂದು ಶಾಸಕ ಹಾಗೂ ಕಾಡಾ ಅಧ್ಯಕ್ಷ ಜಿ. ಹಂಪಯ್ಯ ನಾಯಕ ಹೇಳಿದರು. ಪಟ್ಟಣದ ಸರ್ಕಾರಿ ಬಾಲಕರ ಪದವಿ ಪೂರ್ವ ಕಾಲೇಜಿನ ಮೈದಾನದಲ್ಲಿ ತಾಲೂಕು ಆಡಳಿತದಿಂದ ಹಮ್ಮಿಕೊಳ್ಳಲಾಗಿದ್ದ 69ನೇ…

 • ಮುಂದಿನ ವರ್ಷದಿಂದ ಸಂವಿಧಾನ ಪಠ್ಯ

  ರಾಯಚೂರು: ಜಿಲ್ಲಾದ್ಯಂತ 69ನೇ ಗಣರಾಜ್ಯೋತ್ಸವವನ್ನು ವಿಜೃಂಭಣೆಯಿಂದ ಆಚರಿಸಲಾಯಿತು. ಸರ್ಕಾರಿ, ಖಾಸಗಿ ಕಚೇರಿಗಳು, ಸಂಸ್ಥೆಗಳು, ಶಾಲಾ ಕಾಲೇಜುಗಳಲ್ಲಿ ಧ್ವಜಾರೋಹಣ ನೆರವೇರಿಸುವ ಮೂಲಕ ಒಕ್ಕೂಟ ವ್ಯವಸ್ಥೆಯ ಸಂದೇಶ ಸಾರಲಾಯಿತು. ನಗರದ ಡಿಎಆರ್‌ ಮೈದಾನದಲ್ಲಿ ಬೆಳಗ್ಗೆ ಜಿಲ್ಲಾ ಉಸ್ತುವಾರಿ ಸಚಿವ ತನ್ವೀರ್‌ ಸೇಠ್ಠ……

 • ವಿಶ್ವದಲ್ಲಿಯೇ ನಮ್ಮ ಸಂವಿಧಾನ ಬಲಿಷ್ಠವಾದುದು: ಆಲಗೂರ

  ಚಡಚಣ: ಡಾ| ಬಿ.ಆರ್‌. ಅಂಬೇಡ್ಕರ್‌ ನೇತೃತ್ವದಲ್ಲಿ ರಚಿಸಲ್ಪಟ್ಟ ಸಂವಿಧಾನ ಹಾಗೂ ಪ್ರಜಾತಂತ್ರ ವ್ಯವಸ್ಥೆ ವಿಶ್ವದಲ್ಲಿ ಬಲಿಷ್ಠ ಹಾಗೂ ಮಾದರಿಯಾಗಿದೆ ಎಂದು ಶಾಸಕ ರಾಜು ಆಲಗೂರ ಹೇಳಿದರು. ಸರಕಾರಿ ಮಾದರಿ ಪ್ರಾಥಮಿಕ ಶಾಲೆಯಲ್ಲಿ ತಾಲೂಕಾಡಳಿತ ಹಮ್ಮಿಕೊಂಡಿದ್ದ 69ನೇ ಗಣರಾಜ್ಯೋತ್ಸವ ಕಾರ್ಯಕ್ರಮದಲ್ಲಿ ಧ್ವಜಾರೋಹಣ ನೆರವೇರಿಸಿ ಅವರು…

 • ನಿರೀಕ್ಷಿತ ಮಟ್ಟದ ಅಭಿವೃದ್ಧಿ ಸಾಧ್ಯವಾಗಿಲ್ಲ: ಶಾಸಕ ಖೂಬಾ

  ಬಸವಕಲ್ಯಾಣ: ಶಿಕ್ಷಣ, ಆರೋಗ್ಯ, ಸಾರಿಗೆ ಹಾಗೂ ಮೂಲ ಸೌಕರ್ಯ ಅಭಿವೃದ್ಧಿಗೆ ಸಾಕಷ್ಟು ಪ್ರಯತ್ನಿಸಿದರೂ ನಿರೀಕ್ಷಿತ ಮಟ್ಟದಲ್ಲಿ ಅಭಿವೃದ್ಧಿ ಮಾಡಲು ಸಾಧ್ಯವಾಗಿಲ್ಲ. ಕ್ಷೇತ್ರದ ಶಾಸಕನಾಗಿ ನಿಮ್ಮಲ್ಲಿ ಕೈ ಮುಗಿದು ಕ್ಷಮೆ ಕೋರುತ್ತೆನೆ ಎಂದು ಶಾಸಕ ಮಲ್ಲಿಕಾರ್ಜುನ ಖೂಬಾ ಹೇಳಿದರು. ನಗರದ ಹಳೆ…

 • ಯುವಕರಿಂದಲೇ ದೇಶದ ಪರಿವರ್ತನೆ: ಪಾಟೀಲ

  ಭಾಲ್ಕಿ: ಅತಿ ಹೆಚ್ಚು ಯುವಶಕ್ತಿ ಹೊಂದಿರುವ ನಮ್ಮ ರಾಷ್ಟ್ರದಲ್ಲಿ ಯುವಕರಿಂದಲೇ ದೇಶದ ಪರಿವರ್ತನೆ ಸಾಧ್ಯ. ಹೀಗಾಗಿ ನಮ್ಮ ಯುವಕರು ದುಶ್ಚಟಗಳಿಗೆ ಬಲಿಯಾಗದೇ ದೇಶಕಟ್ಟುವ ಕಾರ್ಯಕ್ಕೆ ಕೈ ಜೋಡಿಸಬೇಕು ಎಂದು ತಾಪಂ ಅಧ್ಯಕ್ಷೆ ರೇಖಾ ವಿಲಾಸ ಪಾಟೀಲ ಹೇಳಿದರು. ಪಟ್ಟಣದ ತಹಶೀಲ್ದಾರ…

 • ಹಸಿವು ಮುಕ್ತ ರಾಜ್ಯ ನಿರ್ಮಾಣಕ್ಕೆ ಯತ್ನ

  ಬೀದರ: ರಾಜ್ಯವನ್ನು ಹಸಿವು ಮುಕ್ತವಾಗಿಸುವ ನಿಟ್ಟಿನಲ್ಲಿ ಸರ್ಕಾರ ಯತ್ನಿಸುತ್ತಿದ್ದು, ಬಡವರು, ಶ್ರಮಿಕರು ಮತ್ತು ಕೂಲಿ ಕಾರ್ಮಿಕರಿಗೆ ಕಡಿಮೆ ಬೆಲೆಯಲ್ಲಿ ಊಟ ದೊರೆಯುವಂತಾಗಲು ರಾಜ್ಯಾದ್ಯಂತ ಇಂದಿರಾ ಕ್ಯಾಂಟೀನ್‌ಗಳನ್ನು ಸ್ಥಾಪಿಸಲಾಗುತ್ತಿದೆ. ಜಿಲ್ಲೆಯಲ್ಲಿ ಫೆಬ್ರವರಿಯಲ್ಲಿ ಜಾರಿಗೆ ತರಲಾಗುತ್ತಿದೆ ಎಂದು ಜಿಲ್ಲಾ ಉಸ್ತುವಾರಿ ಸಚಿವ…

 • ದೇಶದೊಳಗೆ ದ್ರೋಹಿಗಳಾದರೆ ಸಹಿಸಲಾಗದು: ವಾಲ್ಮೀಕಿ

  ವಾಡಿ: ಭಾರತದ ನೆಲದಲ್ಲಿ ಬದುಕಿ ಪರರಾಷ್ಟ್ರ ವ್ಯಾಮೋಹ ಹೊಂದುವುದು ದೇಶದ್ರೋಹವಾಗುತ್ತದೆ. ದೇಶದೊಳಗಿದ್ದು ದ್ರೋಹಿಗಳಾದರೆ ಸಹಿಸುವುದಿಲ್ಲ ಎಂದು ಮಾಜಿ ಶಾಸಕ, ಬಿಜೆಪಿಯ ಹಿರಿಯ ಮುಖಂಡ ವಾಲ್ಮೀಕಿ ನಾಯಕ ಎಚ್ಚರಿಸಿದರು. ಗಣರಾಜ್ಯೋತ್ಸವ ನಿಮಿತ್ತ ಬಿಜೆಪಿ ಸ್ಥಳೀಯ ಶಕ್ತಿಕೇಂದ್ರ ಕಚೇರಿಯಲ್ಲಿ ಏರ್ಪಡಿಸಲಾಗಿದ್ದ ಹಿರಿಯ ನಾಗರಿಕರ ವಿಶೇಷ ಸನ್ಮಾನ…

 • ಕಾಲುವೆ ನವೀಕರಣ ಪ್ರಸ್ತಾವ ಸಿದ್ಧ

  ಬೀದರ: ಶಿಥಿಲಾವಸ್ಥೆಗೆ ಬಂದಿರುವ ಕಾರಂಜಾ ಎಡದಂಡೆ ಮತ್ತು ಬಲದಂಡೆ ಕಾಲುವೆ ನವೀಕರಿಸಲು ಪ್ರಸ್ತಾವನೆ ಸಿದ್ದಪಡಿಸಲಾಗಿದೆ ಎಂದು ಜಿಲ್ಲಾ ಉಸ್ತುವಾರಿ ಸಚಿವ ಈಶ್ವರ ಖಂಡ್ರೆ ಹೇಳಿದರು. ನಗರದ ನೆಹರು ಕ್ರೀಡಾಂಗಣದಲ್ಲಿ ರವಿವಾರ ಜಿಲ್ಲಾಡಳಿತ ಹಮ್ಮಿಕೊಂಡಿದ್ದ ಹೈ.ಕ. ವಿಮೋಚನಾ ದಿನಾಚರಣೆ ಕಾರ್ಯಕ್ರಮದಲ್ಲಿ…

 • ದೇಶಭಕ್ತಿ ಬೆಳೆಸುವ ಕಾರ್ಯಕ್ರಮ ಸಂಘಟಿಸಿ

  ಇಂಡಿ: ಮಕ್ಕಳಲ್ಲಿ ದೇಶಭಕ್ತಿ ಬೆಳೆಸುವ ವಿಶೇಷ ಕಾರ್ಯಕ್ರಮ ಸಂಘಟಿಸಬೇಕು ಎಂದು ಎಸ್‌ಎಸ್‌ವಿವಿ ಸಂಘದ ಪ್ರಧಾನ ಕಾರ್ಯದರ್ಶಿ ಪ್ರಭಾಕರ ಬಗಲಿ ಹೇಳಿದರು. ಪಟ್ಟಣದ ಶ್ರೀ ಶಾಂತೇಶ್ವರ ಪ್ರಾಥಮಿಕ ಹಾಗೂ ಪ್ರೌಢಶಾಲೆ, ಎ.ಜಿ.ಗಾಂಧಿ ಬಾಲಕಿಯರ ಪ್ರೌಢಶಾಲೆ ಹಾಗೂ ಶಾಂತೇಶ್ವರ ಪ.ಪೂ. ಕಾಲೇಜ,…

 • ಸ್ವದೇಶಿ ವಸ್ತು ಬಳಸಿ ಆರ್ಥಿಕ ಅಭಿವೃದ್ಧಿಗೆ ಸಹಕರಿಸಿ: ಶಿರವಾಳಿ

  ಶಹಾಪುರ: ದೇಶದಲ್ಲಿ ಭಯೋತ್ಪಾದಕ ಚಟುವಟಿಕೆಗಳು ಮಿತಿ ಮೀರುತ್ತಿದ್ದು, ಅಲ್ಲದೆ ಗಡಿ ತಕರಾರುಗಳಿಂದ ನಡೆಯುವ ಯುದ್ಧ ರಂಗದಲ್ಲಿ ದೇಶದ ಸಾವಿರಾರು ಯೋಧರು ಬಲಿದಾನವಾಗುತ್ತಿದ್ದಾರೆ. ಅವರ ಬೆಂಬಲಕ್ಕೆ ಸಹಕರಿಸಲು ನಾವೆಲ್ಲ ಸಿದ್ಧರಿರಬೇಕು ಎಂದು ಶಾಸಕ ಗುರು ಪಾಟೀಲ್‌ ಶಿರವಾಳ ಹೇಳಿದರು. ನಗರದ ಪ್ರಥಮ…

 • ಉತ್ತಮ ಶಿಕ್ಷಣ-ಸಂಸ್ಕಾರದಿಂದ ದೇಶದ ಅಭಿವೃದ್ಧಿ: ಮನಗೂಳಿ

  ಸಿಂದಗಿ: ವಿದ್ಯಾರ್ಥಿಗಳಿಗೆ ಶಿಕ್ಷಣ ಮತ್ತು ಸಂಸ್ಕಾರ ನೀಡಿದಲ್ಲಿ ದೇಶದ ಅಭಿವೃದ್ಧಿ ಸಾಧ್ಯ ಎಂದು ಮಾಜಿ ಸಚಿವ, ತಾಲೂಕಾ ಶಿಕ್ಷಣ ಪ್ರಸಾರಕ ಮಂಡಳಿಯ ಅಧ್ಯಕ್ಷ ಎಂ.ಸಿ.ಮನಗೂಳಿ ಹೇಳಿದರು. ಮಂಗಳವಾರ ಪಟ್ಟಣದ ತಾಲೂಕಾ ಶಿಕ್ಷಣ ಪ್ರಸಾರಕ ಮಂಡಳಿಯ ಎಚ್‌.ಜಿ.ಪದವಿ ಪೂರ್ವ ಕಾಲೇಜಿನ ಆವಣರದಲ್ಲಿ 71ನೇ…

 • ಪುರಸಭೆಯಲ್ಲಿ ಮುಖ್ಯಾಧಿಕಾರಿಯಿಂದ ಧ್ವಜಾರೋಹಣ

  ವಾಡಿ: ಪಟ್ಟಣ ಸೇರಿದಂತೆ ವಿವಿಧ ಗ್ರಾಮಗಳಲ್ಲಿ 71ನೇ ಭಾರತ ಸ್ವಾತಂತ್ರ್ಯೋತ್ಸವ ರಾಷ್ಟ್ರಧ್ವಜಾರೋಹಣ ಹಾಗೂ ಸಾಂಸ್ಕೃತಿಕ ಕಾರ್ಯಕ್ರಮಗಳ ಆಯೋಜನೆ ಮೂಲಕ ಸಂಭ್ರಮದಿಂದ ಆಚರಿಸಲಾಯಿತು. ಪುರಸಭೆಯಲ್ಲಿ ಇತ್ತೀಚೆಗಷ್ಟೆ ಚುನಾಯಿತರಾದ 23 ಜನ ಜನಪ್ರತಿನಿಧಿಗಳಿದ್ದಾಗ್ಯೂ ರಾಷ್ಟ್ರಧ್ವಜಾರೋಹಣ ನೆರವೇರಿಸುವ ಅವಕಾಶದಿಂದ ವಂಚಿತಗೊಂಡು ಮೌನಕ್ಕೆ ಶರಣಾದ ಪ್ರಸಂಗ ನಡೆಯಿತು….

 • ಪಕ್ಷಗಳು-ಪಾಲಿಕೆಯಲ್ಲಿ ಸ್ವಾತಂತ್ರ್ಯೋತ್ಸವ

  ಕಲಬುರಗಿ: ದೇಶದ 71ನೇ ಸ್ವಾತಂತ್ರ್ಯೋತ್ಸವ ದಿನಾಚರಣೆಯನ್ನು ಜಿಲ್ಲೆಯಾದ್ಯಂತ ಸಡಗರ ಹಾಗೂ ಸಂಭ್ರಮದಿಂದ ಆಚರಿಸಲಾಗಿದೆ. ಪ್ರಮುಖವಾಗಿ ವಿವಿಧ ರಾಜಕೀಯ ಪಕ್ಷಗಳ ಕಚೇರಿ ಹಾಗೂ ವಿವಿಧ ಸಂಘ-ಸಂಸ್ಥೆಗಳಲ್ಲಿ ಸ್ವಾತಂತ್ರ್ಯೋತ್ಸವ ದಿನಾಚರಣೆ ಅಂಗವಾಗಿ ರಾಷ್ಟ್ರಧ್ವಜಾರೋಹಣ ನೆರವೇರಿಸಲಾಯಿತು. ಬಿಜೆಪಿ ಕಚೇರಿ: ನಗರದ ಸೂಪರ್‌ ಮಾರ್ಕೆಟ್‌ ಪ್ರದೇಶದಲ್ಲಿರುವ…

ಹೊಸ ಸೇರ್ಪಡೆ