flood

 • ನೆರೆ ಪರಿಹಾರಕ್ಕೆ 2 ದಿನದಲ್ಲಿ ಪರಿಷ್ಕೃತ ವರದಿ ಸಲ್ಲಿಕೆ

  ಬೆಂಗಳೂರು: ರಾಜ್ಯದಲ್ಲಿ ತಲೆದೋರಿದ ನೆರೆಯಿಂದಾಗಿ ಅಂದಾಜು 38,451 ಕೋಟಿ ರೂ. ನಷ್ಟವಾಗಿದ್ದು, ಎಸ್‌ಡಿಆರ್‌ಎಫ್ನಡಿ 3818 ಕೋಟಿ ರೂ. ಪರಿಹಾರಕ್ಕೆ ಮನವಿ ಸಲ್ಲಿಸಲಾಗಿತ್ತು. ಆದರೆ, ಕೇಂದ್ರ ಸರ್ಕಾರ ಕೆಲ ಸ್ಪಷ್ಟನೆ ಕೋರಿರುವ ಹಿನ್ನೆಲೆಯಲ್ಲಿ ಪರಿಷ್ಕೃತ ಪ್ರಸ್ತಾವವನ್ನು 2 ದಿನಗಳಲ್ಲಿ ಸಲ್ಲಿಸಲಾಗುವುದು…

 • ಭಾರೀ ಮಳೆ: ಚರಂಡಿಗೆ ಬಿದ್ದು 2ರ ಬಾಲಕಿ ಸಾವು

  ಭೋಪಾಲ್:ಮಧ್ಯಪ್ರದೇಶದ ಬಹುತೇಕ ಭಾಗಗಳಲ್ಲಿ ರವಿವಾರ ಧಾರಾಕಾರ ಮಳೆಯಾಗಿದ್ದು, ಸೋಮವಾರ ಬೆಳಗ್ಗೆಯವರೆಗೂ ಇಲ್ಲಿನ 32 ಜಿಲ್ಲೆಗಳಲ್ಲಿ ಭಾರೀ ಪ್ರಮಾಣದ ಮಳೆ ಸುರಿಯಲಿದೆ ಎಂದು ಭಾರತೀಯ ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಭೋಪಾಲ್ನಲ್ಲಿ ಉಕ್ಕಿ ಹರಿದ ಚರಂಡಿಯೊಂದಕ್ಕೆ ಕಾಲು ಜಾರಿ ಬಿದ್ದು,…

 • “ಮಹಾ’ ಮಳೆಗೆ ಕೃಷ್ಣಾ ನದಿಯಲ್ಲಿ ನೆರೆ

  ಬೆಂಗಳೂರು/ಹುಬ್ಬಳ್ಳಿ: ರಾಜ್ಯದಲ್ಲಿ ಮುಂಗಾರು ಮಳೆ ಚುರುಕಾಗಿದ್ದು, ಕೊಡಗು, ಮಲೆನಾಡು, ಕರಾವಳಿಯಲ್ಲಿ ಉತ್ತಮ ಮಳೆಯಾಗುತ್ತಿದೆ. ಶನಿವಾರ ಮುಂಜಾನೆ 8.30ಕ್ಕೆ ಅಂತ್ಯಗೊಂಡ 24 ತಾಸುಗಳ ಅವಧಿಯಲ್ಲಿ ಕೊಟ್ಟಿಗೆಹಾರದಲ್ಲಿ ರಾಜ್ಯದಲ್ಲಿಯೇ ಅಧಿಕವೆನಿಸಿದ 13 ಸೆಂ. ಮೀ.ಮಳೆ ಸುರಿಯಿತು. ಇದೇ ವೇಳೆ, ಮಹಾರಾಷ್ಟ್ರದಲ್ಲಿ ಸುರಿಯುತ್ತಿರುವ…

 • ನೆರೆ ಪೀಡಿತ ಜಿಲ್ಲೆಯಲ್ಲಿ ಮತ್ತೆ ಪ್ರವಾಹ ಭೀತಿ…

  ಗದಗ: ನವಿತೀರ್ಥ ಜಲಾಶಯದಿಂದ ಮಲಪ್ರಭಾ ನದಿಗೆ 20 ಸಾವಿರ ಕ್ಯೂಸೆಕ್ ನೀರು ಹರಿಬಿಟ್ಟಿದ್ದರಿಂದ ನರಗುಂದ ತಾಲೂಕಿನ ಶಿರೋಳ ಗ್ರಾಮದ ಹೊಳೆ ಆಂಜನೇಯ ದೇವಸ್ಥಾನ ಕೊಚ್ಚಿ ಹೋಗಿದೆ. ಪ್ರತೀ ಶನಿವಾರ ಆಂಜನೇಯ ದೇವಸ್ಥಾನಕ್ಕೆ ಆಗಮಿಸಿ, ಆರಾಧಿಸುತ್ತಿದ್ದ ಭಕ್ತರ ಎದುರೇ ದೇವರ…

 • ಪ್ರವಾಹದ ವಿರುದ್ಧ ಮತ್ತೆ ಈಜುವ ಅನಿವಾರ್ಯ…!

  ಯಾದಗಿರಿ: ಮಹಾರಾಷ್ಟ್ರದಲ್ಲಿ ಸುರಿಯುತ್ತಿರುವ ಮಳೆಯಿಂದಾಗಿ ಆಲಮಟ್ಟಿ ಜಲಾಶಯದಿಂದ ಬಸವಸಾಗರ ಜಲಾಶಯದಲ್ಲಿ ಸಂಗ್ರಹಗೊಂಡ ನೀರು ಕೃಷ್ಣಾ ನದಿ ಪಾತ್ರಕ್ಕೆ ಹರಿಬಿಡಲಾಗುತ್ತಿರುವ ಕಾರಣ ಕಕ್ಕೇರಾ ಸಮೀಪದ ನೀಲಕಂಠರಾಯನಗಡ್ಡಿಯ  ಎಂಟು ಜನ ಗ್ರಾಮಸ್ಥರು ಕಕ್ಕೇರಾ ಪಟ್ಟಣಕ್ಕೆ ಅಗತ್ಯ ವಸ್ತುಗಳನ್ನು ಖರೀದಿಸಿಕೊಂಡು ಪ್ರವಾಹದ ವಿರುದ್ಧ…

 • ಮಹಾಮಳೆ: ಬೆಳಗಾವಿಯಲ್ಲಿ ಮತ್ತೆ ಪ್ರವಾಹ ಭೀತಿ

  ಬೆಳಗಾವಿ: ಮಹಾರಾಷ್ಟ್ರದ ಜಲಾನಯನ ಪ್ರದೇಶಗಳಲ್ಲಿ ವ್ಯಾಪಕ ಪ್ರಮಾಣದ ಮಳೆಯಾಗುತ್ತಿರುವ ಹಿನ್ನೆಲೆಯಲ್ಲಿ ಬೆಳಗಾವಿ ಜಿಲ್ಲೆಯ ಕೃಷ್ಣಾ, ವೇದಗಂಗಾ ಹಾಗೂ ಘಟಪ್ರಭಾ ನದಿಗಳ ವ್ಯಾಪ್ತಿಯ ನದಿ ತೀರದ ಗ್ರಾಮಗಳಲ್ಲಿ ಮತ್ತೆ ಪ್ರವಾಹದ ಆತಂಕ ಎದುರಾಗಿದೆ. ಮಹಾರಾಷ್ಟ್ರದಲ್ಲಿ ಧಾರಾಕಾರ ಮಳೆಯಾಗುತ್ತಿದ್ದು, ಇದರಿಂದ ಶುಕ್ರವಾರ…

 • ಕುಕ್ಕೆ: ಮುಳುಗಿದ ಕುಮಾರಧಾರ ಸ್ನಾನಘಟ್ಟ; ಕ್ಷೇತ್ರಕ್ಕಾಗಮಿಸುವ ಭಕ್ತರಿಗೆ ಸಮಸ್ಯೆಯಿಲ್ಲ

  ಕುಕ್ಕೆ: ಮಲೆನಾಡು, ಕರಾವಳಿ ಸೇರಿದಂತೆ ಹಲವೆಡೆ ಧಾರಾಕಾರ ಮಳೆಯಾಗುತ್ತಿದ್ದು, ನದಿಗಳು ಮತ್ತೆ ತುಂಬಿ ಹರಿಯುತ್ತಿದೆ. ಸುಬ್ರಹ್ಮಣ್ಯ ಹಾಗೂ ಸುತ್ತಮುತ್ತ ಮಳೆ ತೀವ್ರಗೊಂಡಿದ್ದು, ಕುಕ್ಕೆ ಸುಬ್ರಹ್ಮಣ್ಯ ಕ್ಷೇತ್ರದ ಪವಿತ್ರ ನದಿ ಕುಮಾರಧಾರ ನದಿಯಲ್ಲೂ ನೀರಿನ‌ ಮಟ್ಟ ಏರಿಕೆಯಾಗಿದೆ. ನದಿ ತುಂಬಿ…

 • ನೆರೆಗೆ 10 ಸೇತುವೆ, 70 ಕಿ.ಮೀ. ರಸ್ತೆ ಹಾನಿ

  ಹುಣಸೂರು: ತಾಲೂಕಿನ ಜೀವನದಿ ಲಕ್ಷ್ಮಣತೀರ್ಥ ನದಿಯ ಪ್ರವಾಹವು ಬೆಳೆ, ಮನೆಗಳ ಹಾನಿಯ ಜೊತೆಗೆ ಸೇತುವೆಗಳು, ರಸ್ತೆಗಳನ್ನೂ ಭಾರೀ ಪ್ರಮಾಣದಲ್ಲಿ ಹಾನಿಗೊಳಿಸಿ ಸಂಚಾರ ವ್ಯವಸ್ಥೆಯನ್ನು ಅಸ್ತವ್ಯಸ್ತಗೊಳಿಸಿದೆ. ನದಿ ಪಾತ್ರದ ಹನಗೋಡು ಹೋಬಳಿಯಲ್ಲಿ ಹೆಚ್ಚು ಹಾನಿಯಾಗಿದ್ದರೆ, ಬಿಳಿಕೆರೆ, ಕಸಬಾ ಮತ್ತು ಗಾವಡಗೆರೆ…

 • ಪ್ರವಾಹದಿಂದ ಹದಗೆಟ್ಟ ರಸ್ತೆ ದುರಸ್ತಿಗೆ 500 ಕೋಟಿ ರೂ

  ಹುಬ್ಬಳ್ಳಿ: ಪ್ರವಾಹ ಹಾಗು ಮಳೆ ಯಿಂದ ಹದಗೆಟ್ಟ ರಸ್ತೆಗಳ ದುರಸ್ತಿಗೆ 500 ಕೋಟಿ ರೂಪಾಯಿ ಮೀಸಲಾಗಿದೆ ಎಂದು ಡಿಸಿಎಂ ಹಾಗೂ ಲೋಕೋಪಯೋಗಿ ಸಚಿವ ಗೋವಿಂದ ಕಾರಜೋಳ ತಿಳಿಸಿದರು. ವಿಮಾನ ನಿಲ್ದಾಣ ದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ರಸ್ತೆ ಹಾಗೂ…

 • ಸಂತ್ರಸ್ತರ ದುಃಖಕ್ಕೆ ದನಿಯಾಗಿ…

  ಕಳೆದ ಒಂದು ವರುಷದಲ್ಲಿ, ಬೆಳಗಾವಿ ಜಿಲ್ಲೆಯ ಅಂಬೇಡ್ಕರ್‌ ನಗರದ ನಿಡಗುಂದಿ ಶಾಲೆ, ತಾನೇ ನಂಬದಷ್ಟು ಹೊಸತನಗಳಿಗೆ ಮುಖವೊಡ್ಡಿತು. ಶಾಲೆಯ ತುಂಬೆಲ್ಲ, ಕಾಮನಬಿಲ್ಲು ಮೂಡಿತು. ಗೋಡೆಗಳು ಬಣ್ಣಬಣ್ಣದ ಚಿತ್ತಾರ ಹೊತ್ತು, ಮಕ್ಕಳ ಮನೋಲೋಕವನ್ನು ಕದ್ದವು. ಶಾಲೆಯಂಗಳ, ಹೂ ಹಸಿರ ಸೌಂದರ್ಯದಿಂದ…

 • ನೆರೆ ಸಂತ್ರಸ್ತರಿಗೆ 200 ಮನೆ: ಗದಗದಲ್ಲಿ ಸುಧಾಮೂರ್ತಿ ಭರವಸೆ

  ಗದಗ: ಜಿಲ್ಲೆಯಲ್ಲಿ ಪ್ರವಾಹದಿಂದ ಹಾನಿ ಉಂಟಾದ ಪ್ರದೇಶಗಳಿಗೆ ಇನ್ಫೋಸಿಸ್ ಪ್ರತಿಷ್ಠಾನದ ಅಧ್ಯಕ್ಷೆ ಡಾ|ಸುಧಾ ಮೂರ್ತಿ ಶುಕ್ರವಾರ ಭೇಟಿ ನೀಡಿದರು. ಸಂತ್ರಸ್ತರ ನೋವಿಗೆ ಸ್ಪಂದಿಸುವುದಾಗಿ ಹೇಳಿಕೆ ನೀಡಿದ ಅವರು 200 ಮನೆ ನಿರ್ಮಿಸುವ ಭರವಸೆ ನೀಡಿದರು. ಗದಗ ಜಿಲ್ಲೆ ಕೊಣ್ಣೂರು…

 • ಕೃಷಿ, ರಾಸುಗಳ ಜತೆಗೆ ಬದುಕು ಮರಳಿ ಗೂಡು ಕಟ್ಟಿಕೊಳ್ಳುತ್ತಿದೆ

  ದಕ್ಷಿಣ ಕನ್ನಡ ಜಿಲ್ಲೆಯ ಬೆಳ್ತಂಗಡಿ ತಾಲೂಕಿನ ಕೆಲವು ಗ್ರಾಮಗಳು ಈ ಬಾರಿಯ ನೆರೆಯಲ್ಲಿ ಕೊಚ್ಚಿ ಹೋಗಿವೆ. ಆ ಗ್ರಾಮಗಳನ್ನು ಪುನರ್‌ ರೂಪಿಸುವುದು, ಸಂತ್ರಸ್ತರಿಗೆ ಬದುಕನ್ನು ಕಟ್ಟಿಕೊಡುವುದು ಎಲ್ಲರ ಹೊಣೆಗಾರಿಕೆ. ಸರಕಾರ, ಜನಪ್ರತಿನಿಧಿಗಳು, ಸಂಘ -ಸಂಸ್ಥೆಗಳು ನೊಂದವರ ಬದುಕ ಕಟ್ಟಲು…

 • ಮೂರ್‍ನಾಲ್ಕು ದಿನದಲ್ಲಿ ನೆರೆ ಪರಿಹಾರ ನಿರೀಕ್ಷೆ

  ಮೈಸೂರು/ಮಂಡ್ಯ: ಪ್ರಧಾನಿ ನರೇಂದ್ರ ಮೋದಿಯವರು ಸೆ.7 ಅಥವಾ 8 ರಂದು ರಾಜ್ಯಕ್ಕೆ ಆಗಮಿಸುವ ಸಾಧ್ಯತೆ ಇದೆ. ಆ ವೇಳೆ, ರಾಜ್ಯದಲ್ಲಿ ಉಂಟಾಗಿರುವ ಅತಿವೃಷ್ಠಿ ಹಾಗೂ ಅನಾವೃಷ್ಠಿ ಬಗ್ಗೆ ಪ್ರಧಾನಿ ಜೊತೆ ಚರ್ಚಿಸಿ, ಅಗತ್ಯವಿರುವ ಪರಿಹಾರ ಕಾರ್ಯಕ್ರಮಗಳನ್ನು ಜಾರಿಗೊಳಿಸಲಾಗುವುದು ಎಂದು…

 • ನೆರೆ ನೆಪದಲ್ಲಿ ಸಿದ್ದರಾಮಯ್ಯ ಚುನಾವಣಾ ತಾಲೀಮು

  ಬೆಳಗಾವಿ: ನೆರೆ ಹಾವಳಿ ಪ್ರದೇಶಗಳ ವೀಕ್ಷಣೆ ಹಾಗೂ ಸಂತ್ರಸ್ತರ ಭೇಟಿ ನೆಪದಲ್ಲಿ ಕಾಂಗ್ರೆಸ್‌ ಶಾಸಕಾಂಗ ಪಕ್ಷದ ನಾಯಕ ಸಿದ್ದರಾಮಯ್ಯ ಬೆಳಗಾವಿ ಜಿಲ್ಲೆಗೆ ಬಂದು ಹೋಗಿರುವುದು ರಾಜಕೀಯ ವಲಯದಲ್ಲಿ ನಾನಾ ರೀತಿಯ ಚರ್ಚೆಗಳಿಗೆ ವೇದಿಕೆ ಕಲ್ಪಿಸಿಕೊಟ್ಟಿದೆ. ಸಿದ್ದರಾಮಯ್ಯ ಭೇಟಿ ಹಿಂದೆ…

 • ಎರಡ್ಮೂರು ದಿನದಲ್ಲಿ ಕೇಂದ್ರದ ನೆರೆ ಅನುದಾನ ಬಿಡುಗಡೆ

  ಮೈಸೂರು: ರಾಜ್ಯದ ನೆರೆ ಪರಿಹಾರ ಕಾರ್ಯಕ್ಕೆ ಕೇಂದ್ರ ಸರ್ಕಾರ ಮೂರ್‍ನಾಲ್ಕು ದಿನಗಳಲ್ಲಿ ಅನುದಾನ ಬಿಡುಗಡೆ ಮಾಡುವ ಸಾಧ್ಯತೆ ಇದೆ ಎಂದು ಮುಖ್ಯಮಂತ್ರಿ ಬಿ.ಎಸ್‌.ಯಡಿಯೂರಪ್ಪ ತಿಳಿಸಿದರು. ವಿವಿಧ ಕಾರ್ಯಕ್ರಮಗಳಲ್ಲಿ ಪಾಲ್ಗೊಳ್ಳಲು ಗುರುವಾರ ಮೈಸೂರಿಗೆ ಆಗಮಿಸಿದ ಅವರು, ನಗರದ ಲಲಿತಮಹಲ್‌ ಹೆಲಿಪ್ಯಾಡ್‌ನ‌ಲ್ಲಿ…

 • ನೆರೆ: ಶಾಲಾ ಮಕ್ಕಳ 15 ಲಕ್ಷ ಪುಸ್ತಕ ನಾಶ

  ಬೆಂಗಳೂರು: ಪ್ರವಾಹ ಮತ್ತು ಭಾರೀ ಮಳೆಯಿಂದ ಜನಸಾಮಾನ್ಯರ ಬದುಕಷ್ಟೇ ಬೀದಿಗೆ ಬಂದಿಲ್ಲ, ಶಾಲಾ ಮಕ್ಕಳ ಭವಿಷ್ಯಕ್ಕೂ ಮಾರಕವಾಗಿದೆ. ರಾಜ್ಯದ 17 ಜಿಲ್ಲೆಗಳ ಸಾವಿರಾರು ಶಾಲೆಗಳು ಮಳೆಯಿಂದ ಹಾನಿ ಗೊಳಗಾಗಿದ್ದು, ವಿದ್ಯಾರ್ಥಿಗಳ 15 ಲಕ್ಷಕ್ಕೂ ಹೆಚ್ಚು ಪುಸ್ತಕಗಳೂ ನಾಶವಾಗಿವೆ. ಆದರೆ ವಿದ್ಯಾರ್ಥಿಗಳಿಗೆ…

 • ಬವಣೆ ಇಳಿದ ಅರಣೆಪಾದೆ, ಅಂತರಗಳಲ್ಲಿ ಅರಳುತ್ತಿದೆ ಬದುಕು

  ದಕ್ಷಿಣ ಕನ್ನಡ ಜಿಲ್ಲೆಯ ಬೆಳ್ತಂಗಡಿ ತಾಲೂಕಿನ ಕೆಲವು ಗ್ರಾಮಗಳು ಈ ಬಾರಿಯ ನೆರೆಯಲ್ಲಿ ಕೊಚ್ಚಿ ಹೋಗಿವೆ. ಆ ಗ್ರಾಮಗಳನ್ನು ಪುನರ್‌ರೂಪಿಸುವುದು, ಸಂತ್ರಸ್ತರಿಗೆ ಬದುಕನ್ನು ಕಟ್ಟಿಕೊಡುವುದು ಎಲ್ಲರ ಹೊಣೆಗಾರಿಕೆ. ಸರಕಾರ, ಜನಪ್ರತಿನಿಧಿಗಳು, ಸಂಘ -ಸಂಸ್ಥೆಗಳು ನೊಂದವರ ಬದುಕ ಕಟ್ಟಲು ಹೊರಟಿವೆ….

 • ತಟ್ಟೆಯಲ್ಲಿದ್ದ ತುತ್ತು ಬಾಯಿಗೆ ಸೇರಲು ಪ್ರವಾಹ ಬಿಡಲಿಲ್ಲ

  ಬೆಳ್ತಂಗಡಿ: ಮಳೆಗಾಲ, ಕೃಷಿ ಚಟುವಟಿಕೆಗಳಲ್ಲಿ ಸಕ್ರಿಯವಾಗಿರುವ ಸಮಯ. ಆದರೆ, ಆ ದಿನ ಮಾತ್ರ ಅಪ್ಪಳಿಸಿದ ಪ್ರವಾಹ ನಾವೀಗ ಒಪ್ಪೊತ್ತು ಊಟಕ್ಕೂ ಪರದಾಡುವಂತೆ ಮಾಡಿದೆ, ನಮ್ಮ ಕೃಷಿಯ ಬದುಕನ್ನೇ ಕಸಿದಿದೆ… ಇತ್ತೀಚಿನ ನೆರೆ-ಪ್ರವಾಹ ಸಂತ್ರಸ್ತರ ಮನದಾಳದ ನೋವಿನ ನುಡಿಗಳಿವು. “ನಾನು…

 • ನೆರೆ ಕೆರೆ

  ಕರ್ನಾಟಕದ ಹೆಚ್ಚಿನ ಕಡೆ ನೆರೆ ಹಾವಳಿ ಸುದ್ದಿಯಾಗಿದೆ. ಸರಾಗವಾಗಿ ನೀರು ಹರಿದುಹೋಗುವ ಅವಕಾಶವಿಲ್ಲದಿದ್ದರೆ ಇನ್ನೇನಾಗುತ್ತದೆ! ಊರ ನಡುವಿನ ಕೆರೆಗಳನ್ನು ಮುಚ್ಚಿ ಅದರ ಮೇಲೆ ಮನೆ ನಿವೇಶನಗಳನ್ನು ಮಾಡಿದರೆ ಏನಾಗುತ್ತದೆ? ಊರಿನ ಕೆರೆಗಳನ್ನು ಅಭಿವೃದ್ಧಿಪಡಿಸದೆ ಮಳೆಕೊಯ್ಲಿನಂಥ ವಿಧಾನಗಳನ್ನಷ್ಟೇ ಅನುಸರಿಸಿದರೆ ಏನಾಗುತ್ತದೆ?…

 • ಎಲ್ಲಾರ ಬದುಕು ಮುಳಗಾತಾರಂಗ ಕಾಣಾತೈತಿ!

  ಮೈತ್ರಿ ಸರ್ಕಾರ ಇದ್ದಾಗ ತವರು ಮನಿಗಿ ಹ್ವಾದ ಹೆಂಡ್ತಿ ಸರ್ಕಾರ ಬಿದ್ದು, ಬಿಜೆಪಿ ಸರ್ಕಾರ ಅಧಿಕಾರಕ್ಕ ಬಂದ್ರೂ ವಾಪಸ್‌ ಬರಲಿಲ್ಲ. ಪಂಚಮಿ ಹಬ್ಬದ ನೆಪದಾಗ ನಾನ ಹೋಗಿ ಕರಕೊಂಡು ಬಂದ್ರ ಆತಂತ ರಾತ್ರೋ ರಾತ್ರಿ ಬಸ್‌ ಹತ್ತಿ ಊರಿಗಿ…

ಹೊಸ ಸೇರ್ಪಡೆ