formars

 • ಭೂ ಸ್ವಾಧೀನ ಕಾಯ್ದೆ ತಿದ್ದುಪಡಿಗೆ ವಿರೋಧ

  ಕೊಪ್ಪಳ: ರಾಜ್ಯ ಸರ್ಕಾರ ಭೂ ಸ್ವಾಧೀನ ಕಾಯ್ದೆ ತಿದ್ದುಪಡಿ ವಿರೋಧಿಸಿ ರಾಜ್ಯ ರೈತ ಸಂಘ ಹಾಗೂ ಹಸಿರು ಸೇನೆ ಜಿಲ್ಲಾ ಘಟಕದಿಂದ ಸೋಮವಾರ ತಾಲೂಕಿನ ಹಿಟ್ನಾಳ ಟೋಲ್ಗೇಟ್, ಹೆದ್ದಾರಿ ಬಂದ್‌ ಮಾಡಿ ಪ್ರತಿಭಟನೆ ನಡೆಸಿ ಸರ್ಕಾರದ ವಿರುದ್ಧ ಆಕ್ರೋಶ…

 • ಬಿತ್ತನೆ ಬೀಜ ಖರೀದಿಯಲ್ಲಿ ನಿರುತ್ಸಾಹ

  ಹುಳಿಯಾರು: ಹೋಬಳಿಯಲ್ಲಿ ಮುಂಗಾರು ಪೂರ್ವ ವರ್ಷಧಾರೆ ಕೈ ಕೊಟ್ಟಿದೆ. ಪರಿಣಾಮ ಕಳೆದ ವರ್ಷ ಮೇ ಮಾಹೆಯಲ್ಲಾಗಲೇ ಬಿತ್ತನೆ ಕಾರ್ಯ ಮುಗಿಸಿದ್ದ ರೈತ ಈ ವರ್ಷ ಉಳಿಮೆ ಸಹ ಮಾಡದೆ ಮಳೆ ಎದುರು ನೋಡುತ್ತಿದ್ದಾನೆ. ಆದರೂ, ಮಳೆ ಬರುವುದೋ ಇಲ್ಲವೋ…

 • ಕಳಪೆ ಭತ್ತ ತಳಿ ಕೊಟ್ಟ ಸೀಡ್ಸ್‌ ಅಧಿಕಾರಿಗಳಿಗೆ ತರಾಟೆ

  ಪಾಂಡವಪುರ: ಸೀಡ್ಸ್‌ ಸಂಸ್ಥೆ ವಿತರಿಸಿರುವ ಡಿಆರ್‌ಎಚ್-836, ಎಂಸಿ-13 ಹೈಬ್ರೀಡ್‌ ಭತ್ತದ ತಳಿಗಳಿಂದ ಹೆಚ್ಚು ಇಳುವರಿ ಬರದೇ, ಭತ್ತವೂ ಜೊಳ್ಳಾಗುತ್ತಿದೆ ಎಂದು ಆರೋಪಿಸಿ ಸೀಡ್ಸ್‌ ಸಂಸ್ಥೆ ಅಧಿಕಾರಿಗಳನ್ನು ರೈತ ಸಿ.ಬಿ.ಚಂದ್ರಶೇಖರ್‌ ತರಾಟೆಗೆ ತೆಗೆದುಕೊಂಡರು. ತಾಲೂಕಿನ ಚಿಕ್ಕಮರಳಿ ಪ್ರಗತಿಪರ ರೈತ ತಮ್ಮಯ್ಯಪ್ಪ…

 • ನೂತನ ತಳಿ ಟೊಮೆಟೋಬೆಳೆದು ಲಾಭ ಪಡೆಯಿರಿ

  ಮುಳಬಾಗಿಲು: ನೂತನ ತಳಿಯ ಟೊಮೆಟೋ ಬೆಳೆದು ರೈತರು ಅಧಿಕ ಇಳುವರಿ ಮತ್ತು ಲಾಭ ಪಡೆಯಬೇಕು ಎಂದು ಜಿಪಂ ಕೃಷಿ ಮತ್ತು ಕೈಗಾರಿಕ ಸ್ಥಾಯಿ ಸಮಿತಿ ಅಧ್ಯಕ್ಷ ಪ್ರಕಾಶ್‌ ರಾಮಚಂದ್ರ ಸಲಹೆ ನೀಡಿದರು. ಹೆಬ್ಬಣಿ ಗ್ರಾಪಂ ವ್ಯಾಪ್ತಿಯ ಎಚ್.ಬೈಪನಹಳ್ಳಿ ರೈತ…

 • ಸರ್ಕಾರಿ ಕಚೇರಿಗಳಲ್ಲಿ ಲಂಚ ನಿಗ್ರಹಕ್ಕೆ ಒತ್ತಾಯ

  ಕೋಲಾರ: ಕಂದಾಯ ಮತ್ತು ಸರ್ವೇ ಇಲಾಖೆ ರೈತರ ರಕ್ತ ಹೀರುತ್ತಿದ್ದು, ಇವೆರಡೂ ಇಲಾಖೆ ಸರಿಪಡಿಸಿದರೆ ಮಾತ್ರ ಭ್ರಷ್ಟಾಚಾರ ಎನ್ನುವುದು ಶೇ.5 ಹತೋಟಿಗೆ ಬಂದು ಜನಸಾಮಾನ್ಯರು ನಿಟ್ಟುಸಿರು ಬಿಡುವಂತಾಗುತ್ತದೆ ಎಂದು ರೈತ ಸಂಘದ ಮುಖಂಡರು ಎಸಿಬಿಗೆ ದೂರು ನೀಡಿದರು. ನಗರದ…

 • ಎಪಿಎಂಸಿಯಲ್ಲಿ ಮೇವು ಬ್ಯಾಂಕ್‌ ಆರಂಭ

  ಬಾಗಲಕೋಟೆ: ಜಿಲ್ಲಾಡಳಿತ, ತಾಲೂಕಾಡಳಿತ, ಪಶುಪಾಲನೆ ಮತ್ತು ಪಶು ವೈದ್ಯಕೀಯ ಸೇವಾ ಇಲಾಖೆ ವತಿಯಿಂದ ರೈತರಿಗೆ ರಿಯಾಯಿತಿ ದರದಲ್ಲಿ ಮೇವು ವಿತರಿಸಲಾಯಿತು. ನವನಗರದ ಎಪಿಎಂಸಿ ಆವರಣದಲ್ಲಿ ತೆರೆಯಲಾದ ಮೇವು ಬ್ಯಾಂಕ್‌ನಲ್ಲಿ ಬಾಗಲಕೋಟೆ ತಾಲೂಕನ್ನು ಬರಪೀಡಿತ ಪ್ರದೇಶವೆಂದು ಸರಕಾರ ಘೋಷಿಸಿದ ಹಿನ್ನೆಲೆಯಲ್ಲಿ…

 • ಕಬ್ಬು ಹಣಕ್ಕಾಗಿ ಕಾರ್ಖಾನೆ ಸುತ್ತ ರೈತರ ಅಲೆದಾಟ

  ಭಾರತೀನಗರ: ಚಾಮುಂಡೇಶ್ವರಿ ಸಕ್ಕರೆ ಕಾರ್ಖಾನೆ ಮತ್ತು ಕೊಪ್ಪ ಎನ್ನೆಸ್ಸೆಲ್ ಸಕ್ಕರೆ ಕಾರ್ಖಾನೆಗಳು ಕಳೆದ ಬಾರಿ 13.5 ಲಕ್ಷ ಟನ್‌ ಕಬ್ಬು ನುರಿಸಿದ್ದು , ಆ ಹಣವನ್ನು ಬೆಳೆಗಾರರಿಗೆ ಪಾವತಿಸದೆ ಕಾರ್ಖಾನೆಗಳು ಬಾಕಿ ಉಳಿಸಿಕೊಂಡಿವೆ. ಭಾರತೀನಗರದ ಚಾಮುಂಡೇಶ್ವರಿ ಸಕ್ಕರೆ ಕಾರ್ಖಾನೆ…

 • ಘಟಪ್ರಭಾದಲ್ಲಿ ರೈತರಿಂದ ರಸ್ತೆ ತಡೆ

  ಘಟಪ್ರಭಾ: ಘಟಪ್ರಭಾ ಎಡದಂಡೆ ಕಾಲುವೆಗೆ ನೀರು ಬಿಡಲು ಆಗ್ರಹಿಸಿ ಮಂಗಳವಾರ ಘಟಪ್ರಭಾ ಮೃತ್ಯುಂಜಯ ಸರ್ಕಲ್ನಲ್ಲಿ ರೈತರು ರಸ್ತೆ ತಡೆ ಮಾಡಿ ಪ್ರತಿಭಟನೆ ನಡೆಸಿ ಅಧಿಕಾರಿಗಳಿಗೆ ಮನವಿ ಸಲ್ಲಿಸಿದರು. ಗೋಕಾಕ, ಮೂಡಲಗಿ, ರಾಯಬಾಗ, ಮುಧೋಳ, ಜಮಖಂಡಿ, ಬೀಳಗಿ ತಾಲೂಕು ಭಾಗದ‌…

 • ಬಗರ್‌ಹುಕುಂ ಅರ್ಜಿ ವಿಲೇಗೆ ಆಗ್ರಹಿಸಿ ರೈತರ ಪ್ರತಿಭಟನೆ

  ದಾವಣಗೆರೆ/ಮಾಯಕೊಂಡ: ಬಗರ್‌ಹುಕುಂ ಸಾಗುವಳಿದಾರರು ನಮೂನೆ-57ರಡಿಯಲ್ಲಿ ಸಾಗುವಳಿಗಾಗಿ ಸಲ್ಲಿಸಿದ ಅರ್ಜಿಗಳನ್ನು ವಿಲೇವಾರಿ ಮಾಡಬೇಕು ಮತ್ತು ಆನಗೋಡು ಹೋಬಳಿಯ ಎಲ್ಲಾ ಗ್ರಾಮಗಳಲ್ಲಿನ ಕುಡಿಯುವ ನೀರಿನ ಸಮಸ್ಯೆ ಪರಿಹರಿಸಬೇಕು ಎಂದು ಒತ್ತಾಯಿಸಿ ತಾಲೂಕಿನ ಆನಗೋಡಿನಲ್ಲಿ ರೈತರು ಪ್ರತಿಭಟನೆ ನಡೆಸಿದರು. ಸೋಮವಾರ ಕರ್ನಾಟಕ ರಾಜ್ಯ…

 • ಕೆ.ಸಿ.ವ್ಯಾಲಿ ನೀರು ನೇರ ಬಳಸಿದೆರೆ ಕ್ರಮ

  ಕೋಲಾರ: ಕೆ.ಸಿ.ವ್ಯಾಲಿ ಯೋಜನೆ ನೀರನ್ನು ನೇರವಾಗಿ ಉಪಯೋಗಿಸುವವರ ವಿರುದ್ಧ ನಿರ್ದಾಕ್ಷಣ್ಯ ಕ್ರಮ ಜರುಗಿಸಬೇಕು ಎಂದು ಜಿಲ್ಲಾಧಿಕಾರಿ ಜೆ.ಮಂಜುನಾಥ್‌ ಅಧಿಕಾರಿಗಳಿಗೆ ಸೂಚಿಸಿದರು. ನಗರದ ಜಿಲ್ಲಾಧಿಕಾರಿ ಕಚೇರಿಯಲ್ಲಿ ಕೆ.ಸಿ. ವ್ಯಾಲಿ ಯೋಜನೆಗೆ ಸಂಬಂಧ ನಡೆದ ಅಧಿಕಾರಿಗಳ ಸಭೆಯಲ್ಲಿ ಮಾತನಾಡಿ, ಈಗಾಗಲೇ ನರಸಾಪುರ…

 • ರೈತರ ಸಮಸ್ಯೆಗಳಿಗೆ ಪರಿಹಾರ ಕಲ್ಪಿಸುವಂತೆ ಆಗ್ರಹ

  ರಾಮದುರ್ಗ: ರೈತರ ವಿವಿಧ ಸಮಸ್ಯೆಗಳಿಗೆ ಸೂಕ್ತ ಪರಿಹಾರ ಕಲ್ಪಿಸುವಂತೆ ಒತ್ತಾಯಿಸಿ ಕರ್ನಾಟಕ ರಾಜ್ಯ ರೈತ ಸಂಘ ಹಾಗೂ ಹಸಿರು ಸೇನೆ ತಾಲೂಕಾ ಘಟಕದಿಂದ ತಹಶೀಲ್ದಾರ್‌ಗೆ ಶುಕ್ರವಾರ ಮನವಿ ಸಲ್ಲಿಸಿದರು. ಈ ವೇಳೆ ರಾಜ್ಯ ಸಂಘಟನಾ ಕಾರ್ಯದರ್ಶಿ ಮಲ್ಲಿಕಾರ್ಜುನ ರಾಮದುರ್ಗ…

 • ಬರಗಾಲದಲ್ಲೂ ಕ್ಷೀರಕ್ರಾಂತಿ

  ಕುಷ್ಟಗಿ: ಹೈನುಗಾರಿಕೆ ಬರಗಾಲದಲ್ಲೂ ರೈತರ ಕೈ ಹಿಡಿದಿದ್ದು, ಕುಷ್ಟಗಿ-ಯಲಬುರ್ಗಾ ತಾಲೂಕುಗಳ ಹಾಲು ಉತ್ಪಾದಕರ ಸಹಕಾರಿ ಸಂಘಗಳು ಗ್ರಾಮೀಣ ಭಾಗದ ರೈತರಿಗೆ ಲಾಭದಾಯಕ ಹೈನುಗಾರಿಕೆಯ ಹಾದಿ ತೋರಿಸಿದೆ. ರೈತರು ಬರವನ್ನು ಮೆಟ್ಟಿ ನಿಂತಿದ್ದು, ಕ್ಷೀರಕ್ರಾಂತಿಗೆ ಮುನ್ನುಡಿಯಾಗಿದೆ. ರಾಯಚೂರು, ಬಳ್ಳಾರಿ ಮತ್ತು…

 • ಕಬ್ಬು ಬಾಕಿ ಪಾವತಿಗೆ ಆಗ್ರಹಿಸಿ ಅಹೋರಾತ್ರಿ ಧರಣಿ

  ಭಾರತೀನಗರ: ರೈತರು ಸರಬರಾಜು ಮಾಡಿದ ಕಬ್ಬು ಬಾಕಿ ಪಾವತಿಸಲು ಆಗ್ರಹಿಸಿ ಚಾಂಷುಗರ್‌ ಕಾರ್ಖಾನೆ ವಿರುದ್ಧ ರೊಚ್ಚಿಗೆದ್ದ ರೈತರು ಕಾರ್ಮಿ ಕರನ್ನು ಕೆಲಸಕ್ಕೆ ತೆರಳದಂತೆ ಅಡ್ಡಗಟ್ಟಿ ಮುಖ್ಯದ್ವಾರದ ಬಳಿ ಅಹೋರಾತ್ರಿ ಧರಣಿ ನಡೆಸಿದರು. ರೈತರು ಬಾಕಿ ಹಣಕ್ಕಾಗಿ ಹಲವಾರು ಪ್ರತಿಭಟನೆ…

 • ಚಿಕ್ಕರಸಿನಕೆರೆ ಸಹಕಾರ ಸಂಘದಲ್ಲಿ ಅವ್ಯವಹಾರ

  ಭಾರತೀನಗರ: ರೈತರಿಗೆ ಕೃಷಿ ಮಾಹಿತಿ, ಸಾಲ ಸೌಲಭ್ಯ ಒದಗಿಸಲು ರೂಪುಗೊಂಡಿದ್ದೆ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘಗಳು. ರಾಜ್ಯಾದ್ಯಂತ ರೈತ ಕುಟುಂಬಗಳಿಗೆ ಅನುಕೂಲ ಕಲ್ಪಿಸಿದೆ. ಆದರೆ ಚಿಕ್ಕರಸಿನಕೆರೆ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಗಿರಿಜಮ್ಮ…

 • ನರೇಗಾ 40 ಲಕ್ಷ ಮಾನವ ದಿನ ಸೃಜಿಸುವ ಗುರಿ: ಸಿಇಒ

  ಕೋಲಾರ: ರಾಜ್ಯದ ಗ್ರಾಮೀಣ ಅಭಿವೃದ್ಧಿ ಹಾಗೂ ಪಂಚಾಯತ್‌ ರಾಜ್‌ ಇಲಾಖೆ ಅಧಿಕಾರಿಗಳ ತಂಡ ತಾಲೂಕಿನ ವಕ್ಕಲೇರಿ ಗ್ರಾಮ ಪಂಚಾಯ್ತಿ ವ್ಯಾಪ್ತಿಯ ಗ್ರಾಮಗಳಿಗೆ ಭೇಟಿ ನೀಡಿ ವಿವಿಧ ಯೋಜನೆಗಳಡಿ ನಡೆಸಿರುವ ಅಭಿವೃದ್ಧಿ ಕಾರ್ಯಕ್ರಮಗಳನ್ನು ವೀಕ್ಷಿಸಿ ಮೆಚ್ಚುಗೆ ವ್ಯಕ್ತಪಡಿಸಿದರು. ತಾಲೂಕಿನ ವಕ್ಕಲೇರಿ…

 • ರಸ್ತೆ ತಡೆದು ರೈತರ ಬೃಹತ್‌ ಪ್ರತಿಭಟನೆ

  ಅಥಣಿ: ಕೊಯ್ನಾ ಜಲಾಶಯದಿಂದ ಕೃಷ್ಣಾ ನದಿಗೆ ನೀರು ಬಿಡುವಂತೆ ಒತ್ತಾಯಿಸಿ ರೈತ ಸಂಘಟನೆ ನೇತೃತ್ವದಲ್ಲಿ ಸಾವಿರಾರು ರೈತರು ದರೂರ ಹಲ್ಯಾಳ ಬಳಿ ಕೃಷ್ಣಾ ನದಿ ಸೇತುವೆ ಮೇಲೆ ಸೋಮವಾರ ಜತ್ತ ಜಾಂಬೋಟಿ ರಾಜ್ಯ ಹೆದ್ದಾರಿಯನ್ನು ಸುಮಾರು ನಾಲ್ಕು ಗಂಟೆಗಳ…

 • ಚುನಾವಣಾ ಗುಂಗಿನಿಂದ ಹೊರಬರದ ಶಾಸಕರು

  ಮಂಡ್ಯ: ಲೋಕಸಭಾ ಚುನಾವಣೆಯ ಗುಂಗಿನಿಂದ ಜಿಲ್ಲೆಯ ಸಚಿವರು ಹಾಗೂ ಶಾಸಕರು ಇನ್ನೂ ಹೊರಬಂದಿಲ್ಲ. ಚುನಾವಣೆ ಮುಗಿದು 17 ದಿನವಾದರೂ ಅಭಿವೃದ್ಧಿ ಕಾರ್ಯಗಳ ಕಡೆ ಗಮನಹರಿಸುವ, ರೈತರ ಸಂಕಷ್ಟಗಳಿಗೆ ಸ್ಪಂದಿಸುವ, ಅವರ ಸಮಸ್ಯೆಗಳಿಗೆ ಪರಿಹಾರ ದೊರಕಿಸಿಕೊಡುವತ್ತ ಮನಸ್ಸು ಕೊಟ್ಟಿಲ್ಲ. ಕಾರ್ಖಾನೆಗಳು…

 • ಕಾಡು ಪ್ರಾಣಿಗಳ ರಕ್ಷಣೆಗೆ ಮನವಿ

  ಕೋಲಾರ: ಕಾಡುಪ್ರಾಣಿಗಳು ಹಾವಳಿಗೆ ಶಾಶ್ವತ ಪರಿಹಾರ ಹುಡುಕಬೇಕು, ಬೆಳೆ ನಷ್ಟವಾಗಿರುವ ರೈತರ ಪ್ರತಿ ಎಕರೆಗೆ 5 ಲಕ್ಷ ರೂ. ಪರಿಹಾರ ನೀಡಬೇಕು ಎಂದು ರೈತ ಸಂಘವು ಅರಣ್ಯ ಇಲಾಖೆ ವ್ಯವಸ್ಥಾಪಕ ಪುರುಷೋತ್ತಮ್‌ಗೆ ಮನವಿ ಮಾಡಿತು. ಸಂಘದ ರಾಜ್ಯ ಉಪಾಧ್ಯಕ್ಷ…

 • ತೋಟಗಾರಿಕೆ ಬೆಳೆಗಳಿಗೆ ವಿಮೆ ಮಾಡಿಸಿ

  ಕೋಲಾರ: ರೈತರು ತಮ್ಮ ತೋಟಗಾರಿಕೆ ಬೆಳೆಗಳಿಗೆ ವಿಮೆ ಮಾಡಿಸಿದರೆ 20 ರಿಂದ 80 ಸಾವಿರ ರೂ.ವರೆಗೆ ನಷ್ಟ ಪರಿಹಾರ ಪಡೆದುಕೊಳ್ಳಲು ಅವಕಾಶವಿದೆ. ಇದರ ಸದುಪಯೋಗ ಪಡೆಯುವಂತೆ ಜಿಲ್ಲಾಧಿಕಾರಿ ಜೆ.ಮಂಜುನಾಥ್‌ ಸಲಹೆ ನೀಡಿದರು. ನಗರದಲ್ಲಿನ ತಮ್ಮ ಕಚೇರಿ ಸಭಾಂಗಣದಲ್ಲಿ ನಡೆದ…

 • ಇಂದಿನಿಂದ ಜಲಾಮೃತ ಹೆಲ್ಪ್ಲೈನ್‌ನಿಂದ ನೀರು ಪೂರೈಕೆಯಿಲ್ಲ

  ಬ್ಯಾಡಗಿ: ಜಲಾಮೃತ ಹೆಲ್ಪ್ಲೈನ್‌ ಮೂಲಕ ಸಾರ್ವಜನಿಕರಿಗೆ ಉಚಿತವಾಗಿ ಟ್ಯಾಂಕರ್‌ ಮೂಲಕ ನೀರು ಪೂರೈಕೆ ಮಾಡುವುದನ್ನು ಮೇ 3 ರಿಂದ ಸ್ಥಗಿತಗೊಳಿಸುವುದಾಗಿ ಗುರುವಾರ ವಿಎಸ್‌ಎಸ್‌ ಬ್ಯಾಂಕ್‌ನಲ್ಲಿ ಜರುಗಿದ ಸಭೆಯಲ್ಲಿ ನಿರ್ಧರಿಸಲಾಯಿತು. ಬಳಿಕ ಸಭೆಯನ್ನುದ್ದೇಶಿಸಿ ಮಾತನಾಡಿದ ರೈತ ಮುಖಂಡ ಮಲ್ಲಿಕಾರ್ಜುನ ಬಳ್ಳಾರಿ,…

ಹೊಸ ಸೇರ್ಪಡೆ