free

 • ಯುವಕರು ದುಶ್ಚಟಗಳಿಂದ ಮುಕ್ತರಾಗಲಿ

  ಚಿಕ್ಕಬಳ್ಳಾಪುರ: ಆರೋಗ್ಯವಂತ ಯುವಕರಿಂದ ಮಾತ್ರ ಸಮೃದ್ಧಿ ಸಮಾಜ ನಿರ್ಮಾಣ ಮಾಡಲು ಸಾಧ್ಯ. ಈ ನಿಟ್ಟಿನಲ್ಲಿ ಯುವಕರು ದುಶ್ಚಟಗಳಿಗೆ ಒಳಗಾಗದೇ ಉತ್ತಮ ಹವ್ಯಾಸಗಳನ್ನು ಜೀವನದಲ್ಲಿ ರೂಢಿಸಿಕೊಂಡು ಉಜ್ವಲ ಭವಿಷ್ಯ ರೂಪಿಸಿಕೊಳ್ಳಬೇಕೆಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ.ಬಿ.ಎಂ.ಯೋಗೇಶ್‌ಗೌಡ ತಿಳಿಸಿದರು. ನಗರದ…

 • ಶಿವಯೋಗ ಮಂದಿರದಲ್ಲಿ ಉಚಿತ ಗುರುಕುಲ ಶಿಕ್ಷಣ

  ಬಾದಾಮಿ: ಬಾಗಲಕೋಟೆ ಜಿಲ್ಲೆ ಬಾದಾಮಿ ತಾಲೂಕಿನ ಶಿವಯೋಗ ಮಂದಿರದಲ್ಲಿ 2022-23ನೇ ಸಾಲಿನಿಂದ 6ರಿಂದ 10ನೇ ತರಗತಿಯವರೆಗೆ ಉಚಿತ ಗುರುಕುಲ ಶಾಲೆ ಆರಂಭಿಸಲಾಗುವುದು ಎಂದು ಶ್ರೀಮದ್ವೀರಶೈವ ಶಿವ ಯೋಗಮಂದಿರ ಸಂಸ್ಥೆಯ ಅಧ್ಯಕ್ಷ ಡಾ| ಸಂಗನಬಸವ ಮಹಾ ಸ್ವಾಮಿಗಳು ಹೇಳಿದರು. ಹಾನಗಲ್‌…

 • ಬೆಲೆ ಸಿಗದೆ ಟೊಮ್ಯಾಟೋ ಉಚಿತವಾಗಿ ಹಂಚಿದ ರೈತ!

  ರಾಯಚೂರು: ಸಾವಿರಾರು ರೂ. ಖರ್ಚು ಮಾಡಿ ಬೆಳೆದ ಬೆಳೆಗೆ ಸೂಕ್ತ ಬೆಲೆ ಸಿಗದ ಕಾರಣ ರೋಸಿದ ರೈತನೊಬ್ಬ ಮಾರುಕಟ್ಟೆಗೆ ತಂದ ಟೊಮ್ಯಾಟೋ ಕೂಲಿ ಕಾರ್ಮಿಕರು, ಹೋಟೆಲ್‌ಗ‌ಳಿಗೆ ಉಚಿತವಾಗಿ ಹಂಚಿದ ಬಳಿಕ ಉಳಿದದ್ದನ್ನು ಬೀದಿಗೆಸೆದು ಆಕ್ರೋಶ ವ್ಯಕ್ತ ಪಡಿಸಿದ ಘಟನೆ…

 • ಫ್ರೀ ಆನ್‌ ಟ್ರೀ!

  ಚಳಿಗಾಲ ತನ್ನೊಟ್ಟಿಗೆ ಮಂಜು, ಹಿಮವೆಂಬ ಸೌಂದರ್ಯದ ಜೊತೆಗೆ, ಚಳಿಕಂಪನವನ್ನೂ ಹೊತ್ತು ತರುತ್ತದೆ. ದಪ್ಪನೆ ಜಾಕೆಟ್‌, ಸ್ವೆಟರ್‌ ಧರಿಸಿರುವವರಿಗೆ ಚಳಿಯ ಬಗ್ಗೆ ಯಾವ ದಿಗಿಲೂ ಇಲ್ಲದಿರಬಹುದು. ಆದರೆ, ಬೀದಿ ಬದಿಯಲ್ಲಿ ಜೀವಿಸುವವರಿಗೆ, ಕಟ್ಟಡ ಕಾರ್ಮಿಕರಿಗೆ, ಆ ಕೂಲಿಕಾರರ ಪುಟ್ಟ ಪುಟ್ಟ…

 • ಬಿಜೆಪಿಯೇ ದೇಶದಿಂದ ಮುಕ್ತವಾಗುತ್ತಿದೆ

  ಬೆಂಗಳೂರು: ಚುನಾವಣೆ ಸಂದರ್ಭದಲ್ಲಿ ಪ್ರಧಾನಿ ನರೇಂದ್ರ ಮೋದಿಯವರು ತಾವು ನೀಡಿದ್ದ ಭರವಸೆಗಳನ್ನೆಲ್ಲಾ ಹುಸಿ ಮಾಡಿ, ಅವರನ್ನು ಬೆಂಬಲಿಸಿದ್ದ ವಿದ್ಯಾರ್ಥಿಗಳು, ಯುವಕರಿಗೆ ತಿರುಪತಿ ತಿಮ್ಮಪ್ಪನ ನಾಮ ಹಾಕಿದ್ದಾರೆ. ಇದರ ಪರಿಣಾಮವಾಗಿ “ಕಾಂಗ್ರೆಸ್‌ ಮುಕ್ತ ಭಾರತ’ ಎನ್ನುತ್ತಿದ್ದ ಬಿಜೆಪಿಯೇ ದೇಶದಿಂದ ಮುಕ್ತವಾಗುತ್ತಿದೆ…

 • ನೆರೆ ಪೀಡಿತ ಮಕ್ಕಳಿಗೆ ಶೈಕ್ಷಣಿಕ ದಾಖಲೆ ಉಚಿತ

  ಬೆಂಗಳೂರು: ಪ್ರವಾಹ ಪೀಡಿತ ಜಿಲ್ಲೆಗಳ ಪಿಯು ವಿದ್ಯಾರ್ಥಿಗಳಿಗೆ ದ್ವಿಪ್ರತಿ ಅಂಕಪಟ್ಟಿ ಮತ್ತು ಇತರೆ ಶೈಕ್ಷಣಿಕ ದಾಖಲೆಗಳನ್ನು ತ್ವರಿತವಾಗಿ, ಶುಲ್ಕ ರಹಿತವಾಗಿ ಒದಗಿಸುವಂತೆ ಪದವಿಪೂರ್ವ ಶಿಕ್ಷಣ ಇಲಾಖೆ ಅಧಿಕಾರಿಗಳಿಗೆ ಸೂಚಿಸಿದೆ. ಪ್ರವಾಹ ಮತ್ತು ಭೀಕರ ಮಳೆಯಿಂದ ಪ್ರಥಮ ಅಥವಾ ದ್ವಿತೀಯ…

 • ಎಲೆಕ್ಟ್ರಾನಿಕ್‌ ಪಾವತಿ ಫ್ರೀ

  ದೊಡ್ಡ ದೊಡ್ಡ ಕಂಪನಿಗಳು ತಮ್ಮ ಗ್ರಾಹಕರಿಗೆ ಎಲೆಕ್ಟ್ರಾನಿಕ್‌ ವಿಧಾನದ ಮೂಲಕ ಪಾವತಿ ಮಾಡಲು ಅನುವು ಮಾಡಿಕೊಡಲು ವಿಶೇಷ ಸೌಲಭ್ಯವನ್ನು ಕೇಂದ್ರ ಸರ್ಕಾರ ಕಲ್ಪಿಸಿದ್ದು, ಇದಕ್ಕೆ ಸಂಬಂಧಿಸಿದಂತೆ ಕಾನೂನಿನಲ್ಲಿ ಪ್ರಸ್ತಾಪಿಸಲು ನಿರ್ಧರಿಸಲಾಗಿದೆ. ವಾರ್ಷಿಕ 50 ಕೋಟಿ ರೂ.ಗಿಂತ ಹೆಚ್ಚು ವಹಿವಾಟು…

 • ಉಚಿತ ಬಸ್‌ಪಾಸ್‌ಗೆ ಆಗ್ರಹ

  ಚಿಕ್ಕಬಳ್ಳಾಪುರ: ರಾಜ್ಯ ಸರ್ಕಾರ 2018-19ನೇ ಸಾಲಿನ ಬಜೆಟ್‌ನಲ್ಲಿ ಘೋಷಿಸಿರುವಂತೆ ಎಸ್‌ಸಿ, ಎಸ್‌ಟಿ ಹಾಗೂ ರಾಜ್ಯದ ಎಲ್ಲಾ ವರ್ಗದ ಬಡ ವಿದ್ಯಾರ್ಥಿಗಳಿಗೆ ಉಚಿತವಾಗಿ ಬಸ್‌ಪಾಸ್‌ನ್ನು ಈ ಶೈಕ್ಷಣಿಕ ವರ್ಷದಿಂದಲೇ ವಿತರಿಸಬೇಕೆಂದು ಮಂಗಳವಾರ ಜಿಲ್ಲಾ ಕೇಂದ್ರದಲ್ಲಿ ಅಖೀಲ ಭಾರತೀಯ ವಿದ್ಯಾರ್ಥಿ ಪರಿಷತ್‌…

 • ಮುಕ್ತ ಮತ್ತು ದೂರ ಶಿಕ್ಷಣ ಕೇಂದ್ರಕ್ಕೆ ಸರ್ಕಾರ ಷರತ್ತು

  ಬೆಂಗಳೂರು: ರಾಜ್ಯ ಉನ್ನತ ಶಿಕ್ಷಣ ಇಲಾಖೆ ವ್ಯಾಪ್ತಿಯ ವಿಶ್ವವಿದ್ಯಾಲಯಗಳು ಮುಕ್ತ ಮತ್ತು ದೂರ ಶಿಕ್ಷಣ ಕಾರ್ಯಕ್ರಮಗಳನ್ನು ಆರಂಭಿಸಲು ಕಡ್ಡಾಯವಾಗಿ ಅನುಸರಿಸಬೇಕಾದ ಮಾರ್ಗಸೂಚಿ ಮತ್ತು ಮಾನದಂಡವನ್ನು ಸರ್ಕಾರ ಬಿಡುಗಡೆ ಮಾಡಿದೆ. ವಿಶ್ವವಿದ್ಯಾಲಯವು ಮುಕ್ತ ಹಾಗೂ ದೂರ ಶಿಕ್ಷಣಕ್ಕೆ ಕಡ್ಡಾಯವಾಗಿ ಯುಜಿಸಿ…

 • ಹಿಂದಿನ ವರ್ಷದ ಪಾಸ್‌ ತೋರಿಸಿ 30ರವರೆಗೆ ಉಚಿತವಾಗಿ ಪ್ರಯಾಣಿಸಿ

  ಮಂಗಳೂರು: ವಿದ್ಯಾರ್ಥಿಗಳಿಗೆ 2019-20ನೇ ಶೈಕ್ಷಣಿಕ ವರ್ಷದಲ್ಲಿ ತರಗತಿಗಳಿಗೆ ಹಾಜರಾಗಲು ಅನುಕೂಲವಾಗುವಂತೆ ಶಾಲೆ ಹಾಗೂ ಪಿಯುಸಿ ವಿದ್ಯಾರ್ಥಿಗಳು 2018-19ನೇ ಸಾಲಿನಲ್ಲಿ ಕೆಎಸ್ಸಾರ್ಟಿಸಿಯಿಂದ ವಿತರಣೆಯಾಗಿರುವ ವಿದ್ಯಾರ್ಥಿ ಪಾಸುಗಳನ್ನು ತೋರಿಸಿ, ಜೂ. 30ರವರೆಗೆ ಪ್ರಯಾಣಿಸಲು ಅವಕಾಶ ನೀಡಲಾಗಿದೆ. ವಿದ್ಯಾರ್ಥಿಗಳು ಮಾಧ್ಯಮಿಕ ತರಗತಿಯಿಂದ ಪ್ರೌಢಶಾಲೆಗೆ…

 • ಚಿತ್ತವಿಕಲತೆಗೆ ಉಚಿತ ಚಿಕಿತ್ಸೆ

  ದೊಡ್ಡಬಳ್ಳಾಪುರ: ಚಿತ್ತವಿಕಲತೆ ಮಾನಸಿಕ ರೋಗವಾಗಿದ್ದು, ಮೂಢನಂಬಿಕೆಗಳಿಗೆ ಮರುಳಾಗದೇ, ಆರಂಭದಲ್ಲಿಯೇ ಚಿಕಿತ್ಸೆ ಪಡೆದರೆ ರೋಗ ತಡೆಗಟ್ಟಬಹುದು. ಸರ್ಕಾರ ಇದಕ್ಕೆ ಉಚಿತ ಚಿಕಿತ್ಸಾ ಸೌಲಭ್ಯ ನೀಡುತ್ತಿದ್ದು, ಪ್ರಾಥಮಿಕ ಆರೋಗ್ಯ ಕೇಂದ್ರಗಳಲ್ಲಿಯೇ ಚಿಕಿತ್ಸೆ ಪಡೆಯಬಹುದು ಎಂದು ಜಿಲ್ಲಾ ಮಾನಸಿಕ ಆರೋಗ್ಯ ತಜ್ಞ ಡಾ.ಗಿರೀಶ್‌…

 • ಇಂದು ಧರ್ಮಸ್ಥಳದಲ್ಲಿ ಉಚಿತ ಸಾಮೂಹಿಕ ವಿವಾಹ

  ಬೆಳ್ತಂಗಡಿ: ಧರ್ಮಸ್ಥಳ ಮಂಜುನಾಥೇಶ್ವರ ಧರ್ಮೋತ್ಥಾನ ಟ್ರಸ್ಟ್‌ ವತಿಯಿಂದ ಧರ್ಮಸ್ಥಳದಲ್ಲಿ 48ನೇ ವರ್ಷದ ಉಚಿತ ಸಾಮೂಹಿಕ ವಿವಾಹ ಸಮಾರಂಭವು ಬುಧವಾರ ಸಂಜೆ 6.48ರ ಗೋಧೂಳಿ ಲಗ್ನ ಮುಹೂರ್ತದಲ್ಲಿ ಧರ್ಮಾಧಿಕಾರಿ ಡಾ| ಡಿ.ವೀರೇಂದ್ರ ಹೆಗ್ಗಡೆಯವರ ಮಾರ್ಗದರ್ಶನದಲ್ಲಿ ಅಮೃತವರ್ಷಿಣಿ ಸಭಾಭವನದಲ್ಲಿ ನಡೆಯಲಿದೆ. ಸಭಾ…

 • ಮಕ್ಕಳಿಗೆ ಉಚಿತ ಲ್ಯಾಪ್‌ಟಾಪ್‌ ಬ್ಯಾಗ್‌

  ಬೆಂಗಳೂರು: ಡಾ.ರಾಜ್‌ಕುಮಾರ್‌ ಅವರ 90ನೇ ಜನ್ಮ ದಿನದ ವಿಶೇಷವಾಗಿ “ಭಾರತೀನಗರ ರೆಸಿಡೆಂಟ್ಸ್‌ ಫಾರ್ಮ್’ ಸಂಸ್ಥೆಯಿಂದ ಮಂಗಳವಾರ ಕಾಕ್ಸ್‌ಟೌನ್‌ನಲ್ಲಿ ನೂರಾರು ಬಡ ಮಕ್ಕಳಿಗೆ ಉಚಿತ ಲ್ಯಾಪ್‌ಟಾಪ್‌ ಬ್ಯಾಗ್‌ ವಿತರಿಸಲಾಯಿತು. ಈ ವೇಳೆ ಮಾತನಾಡಿದ ಸ್ಮಿತಾರಾಕೇಶ್‌ ಸಿದ್ದರಾಮಯ್ಯ, ಬಡ ವರ್ಗದ ವಿದ್ಯಾರ್ಥಿಗಳ…

 • ಪ್ರಾಣಿಗಳ ದಾಹ ನೀಗಿಸಲು ಉಚಿತ ಕುಂಡ

  ಬೆಂಗಳೂರು: ಇಲ್ಲೊಂದು ತಂಡ ಮೂಕ ಪ್ರಾಣಿಗಳ ಬಾಯಾರಿಕೆ ನೀಗಿಸುವ ನಿಟ್ಟಿನಲ್ಲಿ ಸಾರ್ವಜನಿಕರಿಗೆ ಮಣ್ಣಿನ ಕುಂಡಗಳನ್ನು ಉಚಿತವಾಗಿ ನೀಡುತ್ತಿದೆ. ಬಿರು ಬೇಸಿಗೆಯಲ್ಲಿ ಮೂಕ ಪ್ರಾಣಿಗಳ ದಾಹ ನೀಗಿಸಲು ನಿರ್ಧರಿಸಿರುವ ಸಮಾನ ಮನಸ್ಕರ ತಂಡ, ಐದು ವರ್ಷಗಳಿಂದ, “ವಾಟರ್‌ ಫಾರ್‌ ವಾಯ್ಸಲೆಸ್‌’…

 • ಮತ ಹಾಕಿದವರಿಗೆ ಉಚಿತ ದಿನಸಿ ಸಾಮಗ್ರಿ

  ಚುನಾವಣಾ ಆಯೋಗ ನಾಗರಿಕರು ಮತದಾನದಲ್ಲಿ ಪಾಲ್ಗೊಳ್ಳುವಂತೆ ಮಾಡಲು ನಾನಾ ವಿಧಾನಗಳನ್ನು ಅನುಸರಿಸುತ್ತಿದೆ. ಅದೇ ರೀತಿ ಬೆಂಗಳೂರಿನಲ್ಲಿ ಅಂಗಡಿ ಮಳಿಗೆಯವರೂ ಆಫ‌ರ್‌ ನೀಡುವ ಮೂಲಕ ಜನರಲ್ಲಿ ಮತದಾನದ ಕುರಿತು ಜಾಗೃತಿ ಮೂಡಿಸುವ ಕೆಲಸದಲ್ಲಿ ನಿರತರಾಗಿದ್ದಾರೆ. ಯುವಕರೇ ಈ ದೇಶದ ಶಕ್ತಿ…

 • ಉಚಿತವಾಗಿ ಊರಿಗೆ ಕರೆದೊಯ್ದರೆ ಮೊಕದ್ದಮೆ

  ಬೆಂಗಳೂರು: ಮತದಾನಕ್ಕಾಗಿ ಊರಿಗೆ ತೆರಳುವವರಿಗೆ ಬೇಕಾಬಿಟ್ಟಿ ಪ್ರಯಾಣ ದರ ವಿಧಿಸುವುದು ಮಾತ್ರವಲ್ಲ; ಪ್ರತ್ಯೇಕ ಖಾಸಗಿ ವಾಹನ ಮಾಡಿ, ಮತದಾರರನ್ನು ಉಚಿತವಾಗಿ ಕರೆದೊಯ್ಯುವುದು ಕೂಡ ಮಾದರಿ ನೀತಿ ಸಂಹಿತೆಯ ಸ್ಪಷ್ಟ ಉಲ್ಲಂಘನೆಯಾಗಿದೆ. ಅಂತಹ ವಾಹನಗಳ ಮಾಲಿಕರ ವಿರುದ್ಧವೂ ಕಠಿಣ ಕ್ರಮ…

 • ಉಚಿತ ಆನ್‌ಲೈನ್‌ ಐಟಿ ಕೌಶಲ್ಯ ಅಭಿವೃದ್ಧಿ

  ಬೆಂಗಳೂರು: ಎಜುಕೇಷನ್‌ ಆನ್‌ ಕ್ಲೌಡ್‌(ಇಒಸಿ) ಸಂಸ್ಥೆ ರಾಜ್ಯಾದ್ಯಂತ ಸ್ಕಿಲ್‌ ಡೆವಲಪ್‌ಮೆಂಟ್‌ ಪ್ರೋಗ್ರಾಂ (ಎಸ್‌ಡಿಪಿ)ನಡಿಯಲ್ಲಿ 35ಕ್ಕೂ ಹೆಚ್ಚು ಜಾಬ್‌ ಓರಿಯೆಂಟೆಡ್‌ ಐಟಿ ಸ್ಕಿಲ್‌ ಪ್ರೋಗ್ರಾಂ ಕೋರ್ಸ್‌ಗಳನ್ನು ಹಮ್ಮಿಕೊಂಡಿದೆ. ಇಒಸಿ-ಎಸ್‌ಡಿಪಿ ತರಬೇತಿ ಪಡೆಯುವ ಕರ್ನಾಟಕದ ವಿದ್ಯಾರ್ಥಿಗಳಿಗೆಭಾರತದ ಮೊದಲ ಡಿಜಿಟಲ್‌ ಗ್ರಂಥಾಲಯ ಉಚಿತ…

 • ಪೋಲಿಯೋ ಮುಕ್ತದಿಂದ ಸದೃಢರಾಷ್ಟ್ರ

  ತುಮಕೂರು: ದೇಶದ ಮಕ್ಕಳಿಗೆ ಪೋಲಿಯೋ ಬಾರದಂತೆ ತಡೆಯಲು ದೇಶಾದ್ಯಂತ ನಡೆಯುವ ಪಲ್ಸ್‌ ಪೋಲಿಯೋ ಕಾರ್ಯಕ್ರಮ ಜಿಲ್ಲೆಯಲ್ಲಿಯೂ ಸಮರೋಪಾದಿಯಲ್ಲಿ ಆರೋಗ್ಯ ಆಶಾ, ಅಂಗನವಾಡಿ ಕಾರ್ಯಕರ್ತೆಯರು ಹಾಗೂ ಆರೋಗ್ಯ ಅಧಿಕಾರಿಗಳು ಕಾರ್ಯ ನಿರ್ವಹಿಸಿ, ಪೋಲಿಯೋ ಮುಕ್ತ ರಾಷ್ಟ್ರಮಾಡಲು ಮುಂದಾಗಬೇಕು ಎಂದು ಜಿಪಂ…

 • ಉಚಿತವಾಗಿ ಏರ್‌ಟೆಲ್‌ಗೆ ಬರಲಿದೆ ಟಾಟಾ ಟೆಲಿ

  ಹೊಸದಿಲ್ಲಿ: ಶೀಘ್ರದಲ್ಲಿಯೇ ಸೇವೆ ಸ್ಥಗಿತಗೊಳಿಸಲಿರುವ ಟಾಟಾ ಟೆಲಿಸರ್ವಿಸಸ್‌ ಲಿಮಿಟೆಡ್‌ ಅನ್ನು ಭಾರ್ತಿ ಏರ್‌ಟೆಲ್‌ ಖರೀದಿಸಲಿದೆ. ಆದರೆ, ಸಂಸ್ಥೆ ಹೊಂದಿರುವ ಯಾವುದೇ ರೀತಿಯ ಸಾಲ ಮತ್ತು ಇತರ ಪಾವತಿಯ ಹೊಣೆ ಹೊತ್ತುಕೊಳ್ಳುವುದಿಲ್ಲವೆಂದು ಏರ್‌ಟೆಲ್‌ ಹೇಳಿದೆ.  ಈ ಮೂಲಕ ಕಂಪನಿಯನ್ನು ವಸ್ತುಶಃ…

ಹೊಸ ಸೇರ್ಪಡೆ