ganeshachaturthi

 • ಬೀಡು ಬಿಟ್ಟಿದೆಯಾ ಕಳರ ಚಡ್ಡಿ ಗ್ಯಾಂಗ್‌?

  ರಾಯಚೂರು: ಕಳೆದೊಂದು ತಿಂಗಳಲ್ಲಿ ಜಿಲ್ಲೆಯಲ್ಲಿ ನಡೆಯುತ್ತಿರುವ ಅಪರಾಧ ಪ್ರಕರಣಗಳು ಸಾರ್ವಜನಿಕರು ಹಾಗೂ ಪೊಲೀಸ್‌ ಇಲಾಖೆಯ ನಿದ್ದೆಗೆಡಿಸಿದೆ. ಒಂದರ ಮೇಲೊಂದರಂತೆ ನಡೆದ ಕಳವು ಪ್ರಕರಣಗಳಿಂದ ಜನ ಮನೆ ಬಿಟ್ಟು ಹೋಗಲು ಆತಂಕ ಪಡುವಂತಾಗಿದೆ. ಗಣೇಶ ಚತುರ್ಥಿ, ಮೊಹರಂ ವೇಳೆ ಸಮೀಪದ…

 • ಗಣೇಶ ಚತುರ್ಥಿ ಹಬ್ಬಕ್ಕೆ ಸಂಭ್ರಮದ ಚಾಲನೆ

  ಬಸವನಬಾಗೇವಾಡಿ: ಪಟ್ಟಣ ಸೇರಿದಂತೆ ತಾಲೂಕಿನಲ್ಲಿ ಗುರುವಾರ ಗಣೇಶ ಚತುರ್ಥಿ ಹಬ್ಬಕ್ಕೆ ಸಡಗರ ಸಂಭ್ರಮದ ಚಾಲನೆ ದೊರೆಯಿತು. ಬೆಳಗ್ಗೆ ಮಕ್ಕಳೊಂದಿಗೆ ಮಾರುಕಟ್ಟೆಗೆ ತೆರಳಿದ ಜನರು ನಾಲ್ಕೈದು ಕಡೆ ಚೌಕಾಸಿ ಮಾಡಿ ವಿವಿಧ ಭಂಗಿ ಗಣೇಶ ಮೂರ್ತಿಗಳನ್ನು ಖರೀದಿಸಿದರು. ಮೂರ್ತಿ ಪ್ರತಿಷ್ಠಾಪನೆಗೆ…

 • ಸರಳ ಗಣೇಶೋತ್ಸವ ಆಚರಿಸಿ

  ವಿಜಯಪುರ: ರಾಜ್ಯದ ಕೊಡಗು ಜಿಲ್ಲೆಯಲ್ಲಿ ಪ್ರವಾಹ ಆವರಿಸಿದ್ದು, ಸಾವಿರಾರು ಜನರು ನಿರಾಶ್ರಿತರಾಗಿದ್ದಾರೆ. ಇಂಥ ಸಂಕಷ್ಟದ ಸಂದರ್ಭದಲ್ಲಿ ಅದ್ಧೂರಿ ಗಣೇಶೋತ್ಸವ ಆಚರಿಸದೇ ಸರಳ ರೀತಿ ಆಚರಿಸಿ, ಉಳಿಕೆ ಹಣವನ್ನು ಸಂತ್ರಸ್ತರ ಪರಿಹಾರ ನಿಧಿಗೆ ಸಲ್ಲಿಸಿ ಎಂದು ಜಿಲ್ಲಾಧಿಕಾರಿ ಸಂಜಯ ಶೆಟ್ಟೆಣ್ಣವರ…

 • ಕೊಲ್ಕತ್ತಾ ಕಲಾವಿದರ ಕೈಚಳಕದಲ್ಲಿ ವಿನಾಯಕ

  ದಾವಣಗೆರೆ: ವಿಘ್ನ ನಿವಾರಕ ವಿನಾಯಕನ ಹಬ್ಬಕ್ಕೆ ಇನ್ನು ಕೆಲವೇ ದಿನ ಬಾಕಿ ಇರುವ ಹಿನ್ನೆಲೆಯಲ್ಲಿ ದೇವನಗರಿಯಲ್ಲಿ ವೈವಿಧ್ಯಮಯ ಗಣೇಶಮೂರ್ತಿಗಳ ತಯಾರಿಕೆ ಭರದಿಂದ ಸಾಗಿದೆ. ಪಿ.ಬಿ. ರಸ್ತೆಯ ಬೀರಲಿಂಗೇಶ್ವರ ದೇವಸ್ಥಾನ ಆವರಣ, ಹೊಳೆಹೊನ್ನೂರು ತೋಟದ ಉಮಾಮಹೇಶ್ವರಿ ದೇವಸ್ಥಾನದ ಬಳಿ ಸೇರಿದಂತೆ…

 • ಬಹುರೂಪಿ ಗಣಪನ ಸ್ವಾಗತಕ್ಕೆ ಭರ್ಜರಿ ಸಿದ್ಧತೆ

  ಬಳ್ಳಾರಿ: ಗಣೇಶ ಚತುರ್ಥಿಗೆ ಗಣಿನಗರಿ ಭರ್ಜರಿಯಾಗಿ ಸಜ್ಜಾಗುತ್ತಿದ್ದು, ಗಣೇಶ ಮೂರ್ತಿ ಪ್ರತಿಷ್ಠಾಪನೆಗಾಗಿ ನಗರದ ವಿವಿಧೆಡೆ ಮಂಟಪ, ವೇದಿಕೆ, ಸಭಾಂಗಣ ನಿರ್ಮಾಣದ ಕಾರ್ಯಗಳು ಭರದಿಂದ ಸಾಗಿವೆ. ನಗರದ ಹೊರ ವಲಯದ ರಾಮೇಶ್ವರ ನಗರದ ವೆಂಕಟೇಶ್ವರ ದೇವಸ್ಥಾನದ ಆವರಣದಲ್ಲಿ ಪಶ್ಚಿಮ ಬಂಗಾಳ…

ಹೊಸ ಸೇರ್ಪಡೆ