Ghatkopar Kannada Welfare Society

 • ಘಾಟ್‌ಕೋಪರ್‌ ಕನ್ನಡ ವೆಲ್ಫೇರ್‌ ಸೊಸೈಟಿ: ಸುವರ್ಣ ಮಹೋತ್ಸವ ಸಂಭ್ರಮ

  ಮುಂಬಯಿ: ದೂರದ ಮರಾಠಿ ಮಣ್ಣಿನಲ್ಲಿ ಸಂಸ್ಥೆಯೊಂದು ಐವತ್ತು ದಶಕ ಗಳನ್ನು ಪೂರೈಸುವುದು ಸಾಮಾನ್ಯ ಮಾತಲ್ಲ. ನಾವು ಎಷ್ಟು ದಿನ ಬದುಕಿದ್ದೇವೆ ಎನ್ನುವುದು ಮುಖ್ಯವಲ್ಲ. ಸಮಾಜದ ಮಧ್ಯೆ ಯಾವ ರೀತಿಯಲ್ಲಿ, ಹೇಗೆ ಬದುಕಿದ್ದೇವೆ ಎನ್ನುವುದು ಬಹಳ ಮುಖ್ಯವಾಗುತ್ತದೆ. ಅದೇ ರೀತಿ…

 • ಘಾಟ್‌ಕೋಪರ್‌ ಕನ್ನಡ ವೆಲ್ಫೇರ್‌ ಸೊಸೈಟಿ: ನೂತನ ಯುವ ವಿಭಾಗಕ್ಕೆ ಚಾಲನೆ

  ಮುಂಬಯಿ: ಕನ್ನಡ ವೆಲ್ಫೇರ್‌ ಸೊಸೈಟಿ ಸುವರ್ಣ ಮಹೋ  ತ್ಸವ ಸಂಭ್ರಮದಲ್ಲಿರುವುದು ನಮ ಗೆಲ್ಲರಿಗೂ ಹೆಮ್ಮೆಯ ವಿಷಯ. ಅದರ ಜತೆಗೆ ಪ್ರಸ್ತುತ ಯುವ ವಿಭಾಗವನ್ನು ಸ್ಥಾಪಿಸಿ ಚಾಲನೆ ನೀಡಿರುವುದು ಸಂಸ್ಥೆಗೆ  ಮತ್ತಷ್ಟು ಬಲ ನೀಡಿದಂತಾಗಿದೆ. ಇಂದು ಹುಟ್ಟಿಕೊಂಡ ಯುವ ವಿಭಾಗವು…

 • ಘಾಟ್‌ಕೋಪರ್‌ ಕನ್ನಡ ವೆಲ್ಫೇರ್‌ ಸೊಸೈಟಿ:  ವಿಧವಾ ವೇತನ ವಿತರಣೆ

  ಮುಂಬಯಿ: ಕನ್ನಡ ವೆಲ್ಫೇರ್‌ ಸೊಸೈಟಿ ಘಾಟ್‌ಕೋಪರ್‌ ಸಂಸ್ಥೆಯು ಸುವರ್ಣ ಮಹೋತ್ಸವ ಸಂಭ್ರಮದಲ್ಲಿರುವುದು ಹೆಮ್ಮೆಯ ವಿಷಯವಾಗಿದೆ. ಸಂಸ್ಥೆಯ ಸುವರ್ಣ ಮಹೋತ್ಸವದ ಯೋಜನೆ-ಯೋಚನೆಗಳಿಗೆ ತುಳು-ಕನ್ನಡಿಗರು ಸಹಕಾರ ನೀಡಬೇಕು. ಸಂಸ್ಥೆಯ ಮಾನವೀಯತೆಯ ನೆಲೆಯಲ್ಲಿ ಹಲವಾರು ಸಮಾಜಪರ ಕಾರ್ಯಕ್ರಮಗಳನ್ನು ಹಮ್ಮಿಕೊಂಡಿರುವುದು ಅಭಿಮಾನದ ಸಂಗತಿಯಾಗಿದೆ. ಸಂಸ್ಥೆಯ…

 • ಘಾಟ್‌ಕೋಪರ್‌ ಕನ್ನಡ ವೆಲ್ಫೇರ್‌ ಸೊಸೈಟಿ ಸುವರ್ಣ ಸಂಭ್ರಮ

  ಮುಂಬಯಿ: ಕನ್ನಡ ವೆಲ್ಫೆàರ್‌ ಸೊಸೈಟಿ ಪಂತ್‌ನಗರ ಘಾಟ್‌ಕೋಪರ್‌ ಇದರ ಸುವರ್ಣ ಮಹೋತ್ಸವದ  ಯಶಸ್ಸಿಗೆ ಎಲ್ಲರೂ ಸಹಕರಿಸಬೇಕು. ತುಳು- ಕನ್ನಡಿಗರಾದ ಹಿರಿಯರು ಸಮಾಜದ ಸಂಘಟನೆಗಾಗಿ ಕಳೆದ 50 ವರ್ಷಗಳ ಹಿಂದೆ ಸ್ಥಾಪಿಸಿದ ಈ ಸಂಸ್ಥೆಯು ಪ್ರಸ್ತುತ ಸುವರ್ಣ ಮಹೋತ್ಸವವನ್ನು ಆಚರಿಸುತ್ತಿರುವುದು…

 • ಘಾಟ್‌ಕೋಪರ್‌ ಕನ್ನಡ ವೆಲ್‌ಫೇರ್‌ ಸೊಸೈಟಿ: ಸ್ವಾತಂತ್ರ್ಯ ದಿನಾಚರಣೆ

  ಮುಂಬಯಿ: ಸುವರ್ಣ ಮಹೋತ್ಸವ ಸಂಭ್ರಮದಲ್ಲಿರುವ ಕನ್ನಡ ವೆಲ್ಫೆàರ್‌ ಸೊಸೈಟಿ ಘಾಟ್‌ಕೋಪರ್‌ ವತಿಯಿಂದ 72ನೇ ಸ್ವಾತಂತ್ರೊÂàತ್ಸವ ಆಚರಣೆಯು ಆ. 15 ರಂದು ಬೆಳಗ್ಗೆ ಸಂಸ್ಥೆಯ ಸಭಾಂಗಣದಲ್ಲಿ ವೈವಿಧ್ಯಮಯ ಕಾರ್ಯ ಕ್ರಮಗಳೊಂದಿಗೆ ನಡೆಯಿತು. ಕನ್ನಡ ವೆಲ್ಫೆàರ್‌ ಸೊಸೈಟಿ ಘಾಟ್‌ಕೋಪರ್‌ ಇದರ ಅಧ್ಯಕ್ಷ…

 • ಘಾಟ್‌ಕೋಪರ್‌ ಕನ್ನಡ ವೆಲ್ಫೇರ್‌ ಸೊಸೈಟಿ: ಅಟಿಲ್‌ ಅರಗಣೆ ಪಂತ

  ಮುಂಬಯಿ: ಸುವರ್ಣ ಮಹೋತ್ಸವ ಸಂಭ್ರಮದಲ್ಲಿರುವ ಕನ್ನಡ ವೆಲ್ಫೆàರ್‌ ಸೊಸೈಟಿ ಘಾಟ್‌ಕೋಪರ್‌ ಇದರ ಮಹಿಳಾ ವಿಭಾಗದ ವತಿಯಿಂದ ಆಟಿದ ಅಟಿಲ್‌ ಅರಗಣೆ ಪಂತ ಜು. 29 ರಂದು ಘಾಟ್‌ಕೋಪರ್‌ ಪೂರ್ವದ ಪಂತ್‌ ನಗರದಲ್ಲಿರುವ ಸಂಸ್ಥೆಯ  ಶ್ರೀ ಮಹೇಶ್‌ ಶೆಟ್ಟಿ ಬಾಬಾಸ್‌…

 • ಘಾಟ್‌ಕೋಪರ್‌ ಕನ್ನಡ ವೆಲ್ಫೇರ್‌ ಸೊಸೈಟಿ ಮಹಿಳಾ ವಿಭಾಗ:ಆಟಿಡೊಂಜಿ ಕೂಟ

  ಮುಂಬಯಿ: ಸಂಸ್ಥೆಯ ಮಹಿಳೆಯರು ಎಲ್ಲರನ್ನೂ ಒಗ್ಗೂಡಿಸಿ ಉತ್ತಮ ಕಾರ್ಯಕ್ರಮವನ್ನು ಆಯೋ ಜಿಸಿದ್ದಾರೆ. ನಮ್ಮ ಹಿರಿಯರು ನೀಡಿದ ಸಂಸ್ಕೃತಿ, ಸಂಸ್ಕಾರಗಳು ಇದರಿಂದ ಮನವರಿಕೆಯಾಗುತ್ತಿದೆ. ನಮ್ಮ ಆಚಾರ, ವಿಚಾರಗಳನ್ನು ಮುಂದಿನ ಪೀಳಿಗೆಗೆ ದಾಟಿಸುವ ಮಹತ್ವದ ಜವಾಬ್ದಾರಿ ನಮ್ಮ ಮೇಲಿದೆ. ನಮ್ಮ ಹಿಂದಿನ…

 • ಘಾಟ್‌ಕೋಪರ್‌ ಕನ್ನಡ ವೆಲ್ಫೇರ್‌ ಸೊಸೈಟಿಯ ವಾರ್ಷಿಕ ವಿಹಾರಕೂಟ

  ಮುಂಬಯಿ: ಘಾಟ್‌ಕೋಪರ್‌ ಕನ್ನಡ ವೆಲ್ಫೇರ್‌ ಸೊಸೈಟಿಯ ವಾರ್ಷಿಕ ವಿಹಾರಕೂಟವು ಜ. 28 ರಂದು ರಸಾಯಿನಿಯ ಶಿವಗಂಗಾ ಜಲವಿಹಾರ ಕೇಂದ್ರದಲ್ಲಿ ವಿವಿಧ ಸಾಂಸ್ಕೃತಿಕ ಕಾರ್ಯಕ್ರಮಗಳೊಂದಿಗೆ ಜರಗಿತು. ಸಂಸ್ಥೆಯ ಸದಸ್ಯರು ಹಾಗೂ ಅವರ ಮಕ್ಕಳು ವಿಹಾರಕೂಟದಲ್ಲಿ ಹೆಚ್ಚಿನ ಸಂಖ್ಯೆಯಲ್ಲಿ ಪಾಲ್ಗೊಂಡಿದ್ದರು. ಪ್ರಾರಂಭದಲ್ಲಿ…

ಹೊಸ ಸೇರ್ಪಡೆ