GHtippareddy

 • ಕಾರ್ಮಿಕರು ಮಕ್ಕಳ ಶಿಕ್ಷಣಕ್ಕೆ ಗಮನ ನೀಡಲಿ

  ಚಿತ್ರದುರ್ಗ: ಅಸಂಘಟಿತ ವಲಯದ ಹಮಾಲರು ನಿಷ್ಠೆ ಮತ್ತು ಪ್ರಾಮಾಣಿಕತೆಯಿಂದ ಕಾಯಕ ಮಾಡಿ ಜೀವನ ಕಟ್ಟಿಕೊಂಡಿದ್ದಾರೆ. ಇಂತಹ ವರ್ಗಗಳಿಗೆ ಸರ್ಕಾರ ನೀಡಿರುವ ವಿಶೇಷ ಸೌಲಭ್ಯಗಳನ್ನು ಸದ್ಬಳಕೆ ಮಾಡಿಕೊಳ್ಳಬೇಕು ಎಂದು ಸಂಸದ ಬಿ.ಎನ್‌. ಚಂದ್ರಪ್ಪ ಕರೆ ನೀಡಿದರು. ಇಲ್ಲಿನ ಟೀಪು ಶಾದಿಮಹಲ್‌ನಲ್ಲಿ…

 • ಕಾರ್ಮಿಕರ ಹಿತರಕ್ಷಣೆಗೆ ಹೊಸ ಯೋಜನೆ ಜಾರಿ: ತಿಪ್ಪಾರೆಡ್ಡಿ

  ಚಿತ್ರದುರ್ಗ: ಪ್ರಧಾನಮಂತ್ರಿಯವರ ಶ್ರಮ್‌ ಯೋಗಿ ಮಾನ್‌ ಧನ್‌ ಯೋಜನೆ ಅಸಂಘಟಿತ ಕಾರ್ಮಿಕರಿಗೆ ಭದ್ರತೆ ಒದಗಿಸಲಿದೆ. ಅಲ್ಲದೆ ಎಲ್ಲ ದೃಷ್ಟಿಯಿಂದಲೂ ಕಾರ್ಮಿಕರಿಗೆ ಅನುಕೂಲವಾಗಲಿದೆ ಎಂದು ಶಾಸಕ ಜಿ.ಎಚ್‌. ತಿಪ್ಪಾರೆಡ್ಡಿ ಹೇಳಿದರು. ಇಲ್ಲಿನ ಜಿಲ್ಲಾ ಪಂಚಾಯತ್‌ ಸಭಾಂಗಣದಲ್ಲಿ ಜಿಲ್ಲಾಡಳಿತ ಮತ್ತು ಕಾರ್ಮಿಕ…

 • 3 ತಿಂಗಳೊಳಗೆ ಮುಖ್ಯ ರಸ್ತೆ ಅಗಲೀಕರಣ

  ಚಿತ್ರದುರ್ಗ: ನಗರದ ಮುಖ್ಯ ರಸ್ತೆಯನ್ನು ಅಗಲೀಕರಣ ಮಾಡಿ ಸಿಮೆಂಟ್‌ ರಸ್ತೆ ನಿರ್ಮಿಸಲು 19 ಕೋಟಿ ರೂ. ವೆಚ್ಚ ಮಾಡಲಾಗುತ್ತಿದೆ. ಇನ್ನು ಮೂರು ತಿಂಗಳಲ್ಲಿ ಕಾಮಗಾರಿಯನ್ನು ಪೂರ್ಣಗೊಳಿಸಬೇಕು ಎಂದು ಕಾರ್ಮಿಕ ಇಲಾಖೆ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ವೆಂಕಟರಮಣಪ್ಪ ಸೂಚಿಸಿದರು….

 • ರಸ್ತೆ ಅಗಲೀಕರಣದಲ್ಲಿ ತಾರತಮ್ಯ ಮಾಡಲ್ಲ

  ಚಿತ್ರದುರ್ಗ: ನಗರದ ರಸ್ತೆಗಳನ್ನು ಅಗಲೀಕರಣ ಮಾಡುತ್ತಿದ್ದು, ವರ್ತಕರು ಮತ್ತು ಸಾರ್ವಜನಿಕರು ಹಕಾರ ನೀಡಬೇಕು ಎಂದು ಶಾಸಕ ಜಿ.ಎಚ್‌. ತಿಪ್ಪಾರೆಡ್ಡಿ ಮನವಿ ಮಾಡಿದರು. ಇಲ್ಲಿನ ಪ್ರವಾಸಿಮಂದಿರದ ಆವರಣದಲ್ಲಿ ಸೋಮವಾರ ನಡೆದ ಅಧಿಕಾರಿಗಳು ಮತ್ತು ರಸ್ತೆಗಾಗಿ ಮನೆ-ಅಂಗಡಿ ಕಳೆದುಕೊಳ್ಳುವವರ ಸಭೆಯ ಅಧ್ಯಕ್ಷತೆ…

 • ದೇಶಾದ್ಯಂತ ಮೋದಿ ಅಲೆ

  ಚಿತ್ರದುರ್ಗ: ಮುಂಬರುವ ಲೋಕಸಭಾ ಚುನಾವಣೆಯಲ್ಲಿ ಬಿಜೆಪಿ 20 ಸ್ಥಾನಗಳಿಗಿಂತ ಹೆಚ್ಚು ಸೀಟುಗಳನ್ನು ಗೆದ್ದು ಮತ್ತೂಮ್ಮೆ ಮೋದಿ ಅವರನ್ನು ಪ್ರಧಾನಮಂತ್ರಿ ಮಾಡಲು ಕೊಡುಗೆ ನೀಡಲಾಗುವುದು ಎಂದು ರಾಜಸ್ಥಾನದ ಶಾಸಕಿ ಹಾಗೂ ಕರ್ನಾಟಕ ಲೋಕಸಭಾ ಚುನಾವಣೆಯ ಸಹ ಉಸ್ತುವಾರಿ ಕಿರಣ್‌ ಮಹೇಶ್ವರಿ…

 • ರೈತರಿಗೆ ತಲುಪಲಿ ಸಂಶೋಧನೆ ಫಲ

  ಚಿತ್ರದುರ್ಗ: ರೈತರು ನಗುತ್ತಿದ್ದರೆ ಮಾತ್ರ ದೇಶ ನಗಲು ಸಾಧ್ಯ. ಹಾಗಾಗಿ ರಾಜ್ಯ ಮತ್ತು ಕೇಂದ್ರ ಸರ್ಕಾರಗಳ ಯೋಜನೆಗಳನ್ನು ರೈತರಿಗೆ ತಲುಪಿಸುವ ಕಾರ್ಯವನ್ನು ಅಧಿಕಾರಿಗಳು ಮಾಡಬೇಕು ಎಂದು ಸಂಸದ ಬಿ.ಎನ್‌. ಚಂದ್ರಪ್ಪ ಕರೆ ನೀಡಿದರು. ಇಲ್ಲಿನ ತೋಟಗಾರಿಕೆ ಇಲಾಖೆ ಆವರಣದಲ್ಲಿ…

 • ನುಡಿಜಾತ್ರೆಗೆ ಮದಕರಿಪುರ ಸಜ್ಜು

  ಚಿತ್ರದುರ್ಗ: ತಾಲೂಕು ಮಟ್ಟದ ನಾಲ್ಕನೇ ಕನ್ನಡ ಸಾಹಿತ್ಯ ಸಮ್ಮೇಳನಕ್ಕೆ ಸಕಲ ಸಿದ್ಧತೆ ಮಾಡಿದ್ದು, ಇಡೀ ಗ್ರಾಮವೇ ಸಂಪೂರ್ಣ ಕನ್ನಡಮಯವಾಗಿದೆ ಎಂದು ತಾಲೂಕು ಕನ್ನಡ ಸಾಹಿತ್ಯ ಪರಿಷತ್‌ ಅಧ್ಯಕ್ಷ ಎಂ.ಆರ್‌.ದಾಸೇಗೌಡ ತಿಳಿಸಿದ್ದಾರೆ. ತಾಲೂಕಿನ ಮದಕರಿಪುರದ ಸರ್ಕಾರಿ ಶಾಲೆಗೆ ಬಣ್ಣ, ಸುಣ್ಣ…

 • 17 ತಿಂಗಳಿನಿಂದ ನಡೆದಿತ್ತು ಹಾವು ಏಣಿ ಆಟ

  ಚಿತ್ರದುರ್ಗ: ಒಂದು ವರ್ಷಕ್ಕಿಂತಲೂ ಹೆಚ್ಚು ಕಾಲದಿಂದ ನಡೆಯುತ್ತಿದ್ದ ಜಿಪಂ ಅಧ್ಯಕ್ಷೆ ಸೌಭಾಗ್ಯ ಬಸವರಾಜನ್‌ ಪದಚ್ಯುತಿ ಪ್ರಯತ್ನದಲ್ಲಿ ಅವರ ವಿರೋಧಿ ಬಣಕ್ಕೆ ಕೊನೆಗೂ ನಗು ಬೀರಿದೆ. ಈ ಮೂಲಕ ಹಾವು ಏಣಿ ಆಟಕ್ಕೆ ತೆರೆ ಬಿದ್ದಿದೆ. ಜಿಪಂ ಉಪಾಧ್ಯಕ್ಷೆ ಸುಶೀಲಮ್ಮ…

 • ನಷ್ಟ ಪರಿಹಾರ ಸಿಗದಿದ್ರೆ ರೈತರು ವಿಷ ಕುಡೀಬೇಕಾ?

  ಚಿತ್ರದುರ್ಗ: ನರೇಗಾ ಯೋಜನೆಯಡಿ 2017-18ನೇ ಸಾಲಿನಲ್ಲಿ 6.22 ಕೋಟಿ ರೂ., 2018-19ನೇ ಸಾಲಿನಲ್ಲಿ 97.90 ಕೋಟಿ ರೂ.ಗಳ ಕಾರ್ಮಿಕರ ಕೂಲಿ ಬಾಕಿ, ಸಾಮಗ್ರಿಗಳ ಬಾಕಿ ಹಣ ನೀಡಿಲ್ಲ. ಕಳೆದ 55 ದಿನಗಳಿಂದ ಕೂಲಿ ಹಣ ಕೊಡದಿದ್ದರೆ ಕಾರ್ಮಿಕರು ಹೇಗೆ…

 • ಶೌಚಾಲಯ ಅವ್ಯವಸ್ಥೆಗೆ ಶಾಸಕರ ಕಿಡಿ

  ಚಿತ್ರದುರ್ಗ: ಬಸ್‌ ನಿಲ್ದಾಣ ಮತ್ತು ಸಾರ್ವಜನಿಕ ಶೌಚಾಲಯಗಳಲ್ಲಿ ಗುತ್ತಿಗೆ ನಿಬಂಧನೆಗಳನ್ನು ಉಲ್ಲಂಘಿಸಿ ಮನ ಬಂದಂತೆ ಹಣ ಸುಲಿಗೆ ಮಾಡಿ ಹಗಲು ದರೋಡೆ ಮಾಡಲಾಗುತ್ತಿದೆ ಎಂದು ಶಾಸಕ ಜಿ.ಎಚ್.ತಿಪ್ಪಾರೆಡ್ಡಿ ಆಕ್ರೋಶ ವ್ಯಕ್ತಪಡಿಸಿದರು. ಇಲ್ಲಿನ ಖಾಸಗಿ ಬಸ್‌ ನಿಲ್ದಾಣದಲ್ಲಿನ ಸಾರ್ವಜನಿಕ ಶೌಚಾಲಯಕ್ಕೆ…

 • ಕರ್ತವ್ಯದೊಂದಿಗೆ ಭೋಗ ಅನುಭವಿಸಿ

  ಚಿತ್ರದುರ್ಗ: ಸಮಾಜಮುಖೀ ಚಿಂತನೆ ಜತೆಯಲ್ಲಿ ಕರ್ತವ್ಯ ಮಾಡಿ ಭೋಗ ಅನುಭವಿಸಬೇಕು. ಅನುಭವಿಸುವ ಭೋಗದಲ್ಲಿ ಇತಿ ಮಿತಿ ಇರಲಿ. ಕರ್ತವ್ಯವನ್ನೇ ಮಾಡದೆ ಭೋಗದಲ್ಲಿ ಮುಳಗಬೇಡಿ ಎಂದು ಉಡುಪಿಯ ಶ್ರೀ ಪೇಜಾವರ ಅಧೋಕ್ಷಜ ಮಠದ ಪೀಠಾಧಿಪತಿ ಶ್ರೀ ವಿಶ್ವೇಶತೀರ್ಥ ಶ್ರೀಪಾದಂಗಳವರು ಹೇಳಿದರು….

 • ಶಾಸಕರ ಖರೀದಿಗೆ ಮುಂದಾದ ಬಿಜೆಪಿಯದು ಹೇಡಿತನದ ಕೃತ್ಯ

  ಚಿತ್ರದುರ್ಗ: ಸಂವಿಧಾನ ಹಾಗೂ ಪ್ರಜಾಪ್ರಭುತ್ವ ವಿರೋಧಿ ಬಿಜೆಪಿ ಪಕ್ಷ ಮತ್ತು ಆ ಪಕ್ಷದ ಮುಖಂಡರು ರಾಜ್ಯದಲ್ಲಿರುವ ಕಾಂಗ್ರೆಸ್‌-ಜೆಡಿಎಸ್‌ ಸಮ್ಮಿಶ್ರ ಸರ್ಕಾರವನ್ನು ಉರುಳಿಸಲು ಶಾಸಕರ ಕುದುರೆ ವ್ಯಾಪಾರದಲ್ಲಿ ತೊಡಗಿದ್ದಾರೆ ಎಂದು ಆರೋಪಿಸಿ ಯುವ ಕಾಂಗ್ರೆಸ್‌ ಕಾರ್ಯಕರ್ತರು ಬುಧವಾರ ನಗರದಲ್ಲಿರುವ ಶಾಸಕ…

 • ಮುಖ್ಯ ರಸ್ತೆ ಅಗಲೀಕರಣ ಕಾರ್ಯ ಶೀಘ್ರ ಆರಂಭ: ತಿಪ್ಪಾರೆಡ್ಡಿ

  ಚಿತ್ರದುರ್ಗ: ಚಳ್ಳಕೆರೆ ಟೋಲ್‌ಗೇಟ್‌ನಿಂದ ಪ್ರವಾಸಿಮಂದಿರದವರೆಗಿನ ಮುಖ್ಯ ರಸ್ತೆ ಅಗಲೀಕರಣವನ್ನು ಶೀಘ್ರದಲ್ಲೇ ಆರಂಭಿಸಲಾಗುತ್ತದೆ. ಈಗಾಗಲೇ ತಾಲೂಕು ಕಚೇರಿ ಮತ್ತು ಪೊಲೀಸ್‌ ಠಾಣೆಯಿಂದ ಜಿಲ್ಲಾಧಿಕಾರಿಗಳ ವೃತ್ತದ ಮೂಲಕ ತುರುವನೂರು ರಸ್ತೆವರೆಗಿನ ಕಾಮಗಾರಿಗೆ ಚಾಲನೆ ನೀಡಲಾಗಿದೆ ಎಂದು ಶಾಸಕ ಜಿ.ಎಚ್‌. ತಿಪ್ಪಾರೆಡ್ಡಿ ಹೇಳಿದರು….

 • ಪೈಪ್‌ಲೈನ್‌ ಗ್ಯಾಸ್‌ ಯೋಜನೆ ಉಪಯುಕ್ತ: ತಿಪ್ಪಾರೆಡ್ಡಿ

  ಚಿತ್ರದುರ್ಗ: ಪೈಪ್‌ಲೈನ್‌ ಮೂಲಕ ಪರಿಸರ ಸ್ನೇಹಿಯಾಗಿ ಗ್ಯಾಸ್‌ ಸಂಪರ್ಕ ಕಲ್ಪಿಸಬಹುದಾದ ಸಿಟಿ ಗ್ಯಾಸ್‌ ಡಿಸ್ಟ್ರಿಬ್ಯೂಶನ್‌ ಯೋಜನೆ ಚಿತ್ರದುರ್ಗ, ದಾವಣಗೆರೆ ಜಿಲ್ಲೆ ಸೇರಿದಂತೆ ದೇಶದ 129 ಜಿಲ್ಲೆಗಳಲ್ಲಿ ಅನುಷ್ಠಾನಗೊಳ್ಳಲಿದೆ ಎಂದು ಶಾಸಕ ಜಿ.ಎಚ್‌. ತಿಪ್ಪಾರೆಡ್ಡಿ ಹೇಳಿದರು. ಇಲ್ಲಿನ “ದುರ್ಗದ ಸಿರಿ’…

 • ಮೋದಿ ಜನ್ಮದಿನ: ಬಿಜೆಪಿಯಿಂದ ಸ್ವತ್ಛತಾ ಕಾರ್ಯ

  ಮೊಳಕಾಲ್ಮೂರು: ಪ್ರಧಾನಿ ನರೇಂದ್ರ ಮೋದಿಯವರ ಜನ್ಮದಿನದ ಅಂಗವಾಗಿ ಬಿಜೆಪಿ ಮಂಡಲ ಘಟಕ ವತಿಯಿಂದ ಸ್ವತ್ಛತಾ ಕಾರ್ಯ ನಡೆಸಲಾಯಿತು. ಪಿಎಲ್‌ಡಿ ಬ್ಯಾಂಕ್‌ ಅಧ್ಯಕ್ಷ ಎಚ್‌.ಟಿ. ನಾಗ ರೆಡ್ಡಿ ಮಾತನಾಡಿ, ನರೇಂದ್ರ ಮೋದಿ ದೇಶ ಕಂಡ ಶ್ರೇಷ್ಠ ನಾಯಕರಾಗಿದ್ದಾರೆ. ದೇಶದ ಸರ್ವತೋಮುಖ…

 • ಭರವಸೆಯಂತೆ ಕುಮಾರಸ್ವಾಮಿ ರೈತರ ಸಾಲಮನ್ನಾ ಮಾಡಲಿ

  ಚಿತ್ರದುರ್ಗ: ಯಾವ ರೈತರಿಗೆ ಸಾಲ ಮನ್ನಾ ಯೋಜನೆ ದೊರೆಯುತ್ತದೆ ಎನ್ನುವ ವಿಚಾರದಲ್ಲಿ ರಾಜ್ಯ ಸರ್ಕಾರದ ಕಾರ್ಯ ವೈಖರಿ ಪ್ರಶ್ನಿಸುವಂತಾಗಿದೆ ಎಂದು ಶಾಸಕ ಜಿ.ಎಚ್‌. ತಿಪ್ಪಾರೆಡ್ಡಿ ಹೇಳಿದರು. ತಾಲೂಕಿನ ಅನ್ನೇಹಾಳ್‌ ಗ್ರಾಮದ ಹಳೇ ವಿದ್ಯಾರ್ಥಿಗಳ ಸಂಘದಿಂದ ಶಾಸಕರಿಗೆ ಹಮ್ಮಿಕೊಂಡಿದ್ದ ಸನ್ಮಾನ…

 • ಕಂಟೇನರ್‌ ಅವ್ಯವಹಾರ ತನಿಖೆ ಎಸಿಬಿಗ

  ಚಿತ್ರದುರ್ಗ: ಅಕ್ಷರ ದಾಸೋಹ ಯೋಜನೆಯಡಿ ಶಾಲೆಗಳಿಗೆ ನೀಡಲು 50 ಮತ್ತು 100 ಕೆಜಿ ಕಂಟೇನರ್‌ಗಳ ಖರೀ ದಿಯಲ್ಲಿ ಲಕ್ಷಾಂತರ ರೂ. ಅವ್ಯವಹಾರ ನಡೆದಿದೆ. ಇದರ ತನಿಖೆಯನ್ನು ಎಸಿಬಿಗೆ ಒಪ್ಪಿಸಲಾಗುವುದು ಎಂದ ಶಾಸಕ ಜಿ.ಎಚ್‌. ತಿಪ್ಪಾರೆಡ್ಡಿ, ತನಿಖೆ ಪೂರ್ಣಗೊಳ್ಳುವವರೆಗೆ ಯಾರಿಗೂ ಬಿಲ್‌…

 • ಆಡುಮಲ್ಲೇಶ್ವರ ಪ್ರವಾಸಿ ತಾಣವಾಗಿಸಲು ಯತ್ನ

  ಚಿತ್ರದುರ್ಗ: ಬರಪೀಡಿತ ಚಿತ್ರದುರ್ಗ ಜಿಲ್ಲೆಗೆ ಜೋಗಿಮಟ್ಟಿ ಅರಣ್ಯ ಪ್ರದೇಶ ವರದಾನವಾಗಿದೆ ಎಂದು ಶಾಸಕ ಜಿ.ಎಚ್‌. ತಿಪ್ಪಾರೆಡ್ಡಿ ಹೇಳಿದರು. ನಗರದ ಹೊರವಲಯದ ಆಡುಮಲ್ಲೇಶ್ವರ ಕಿರು ಮೃಗಾಲಯ ಮತ್ತು ಬಾಲವನದಲ್ಲಿ ಕರ್ನಾಟಕ ಮೃಗಾಲಯ ಪ್ರಾಧಿಕಾರ ಮೈಸೂರು ಹಾಗೂ ಜಿಲ್ಲಾ ಅರಣ್ಯ ಇಲಾಖೆ…

 • ಹೊತೇರಿದಂತೆ ಮತದಾನ ಚುರುಕು

  ಚಿತ್ರದುರ್ಗ: ವಿಧಾನಪರಿಷತ್‌ ಆಗ್ನೇಯ ಶಿಕ್ಷಕರ ಕ್ಷೇತ್ರಕ್ಕೆ ಶುಕ್ರವಾರ ಶಾಂತಿಯುತವಾಗಿ ಮತದಾನ ನಡೆಯಿತು. ಜಿಲ್ಲೆಯ ಏಳು ಮತಗಟ್ಟೆಗಳಲ್ಲಿ ಬೆಳಿಗ್ಗೆ 7ರಿಂದ 11 ಗಂಟೆ ತನಕ ಮತ ಚಲಾವಣೆ ನೀರಸವಾಗಿತ್ತು. ಆಗ ಕೇವಲ ಶೇ. 19 ರಷ್ಟು ಮಾತ್ರ ಮತದಾನವಾಗಿತ್ತು. ಮಧ್ಯಾಹ್ನ…

 • ಕೋಟೆ ನಾಡಲ್ಲಿ ಬಂದ್‌ ವಿಫಲ

  ಚಿತ್ರದುರ್ಗ: ಸಾಲ ಮನ್ನಾ ಮಾಡುವಂತೆ ಆಗ್ರಹಿಸಿ ಬಿಜೆಪಿ ರೈತ ಮೋರ್ಚಾ ವತಿಯಿಂದ ಸೋಮವಾರ ಕರೆ ನೀಡಲಾಗಿದ್ದ ಬಂದ್‌ ಜಿಲ್ಲೆಯಲ್ಲಿ ವಿಫಲವಾಗಿದೆ. ಚಿತ್ರದುರ್ಗ ನಗರದಲ್ಲಿ ಶಾಸಕ ಜಿ.ಎಚ್‌. ತಿಪ್ಪಾರೆಡ್ಡಿ ನೇತೃತ್ವದಲ್ಲಿ ಬೆಳಿಗ್ಗೆ 7:30 ಗಂಟೆಯಿಂದ ಬಿಜೆಪಿ ಕಾರ್ಯಕರ್ತರು ರಸ್ತೆಗಿಳಿದು ಪ್ರತಿಭಟನೆ ಆರಂಭಿಸಿದರು. 10:15…

ಹೊಸ ಸೇರ್ಪಡೆ